alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 556 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 17 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ 5,30,570 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 6,782 ಹೊಸ ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...