alex Certify
ಕನ್ನಡ ದುನಿಯಾ       Mobile App
       

Kannada Duniya

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ

ಮೇಷ ರಾಶಿ

ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು. ಇಂದು ಎಲ್ಲಾ ಕಾರ್ಯದಲ್ಲೂ ಏಕಾಗ್ರತೆಯ ಕೊರತೆ ಇರುವುದಿಲ್ಲ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಷಭ ರಾಶಿ

ವ್ಯಾಪಾರ ಹಾಗೂ ನೌಕರಿ ಮಾಡುವವರಿಗೆ ಇಂದು ಅತ್ಯಂತ ಲಾಭದಾಯಕ ದಿನ. ಕೈಗೊಂಡ ಕಾರ್ಯಗಳೆಲ್ಲ ಯಶಸ್ವಿಯಾಗಲಿವೆ. ಆರ್ಥಿಕ ಕ್ಷೇತ್ರದಲ್ಲೂ ಇಂದು ಲಾಭವಿದೆ.

ಮಿಥುನ ರಾಶಿ

ಕುಟುಂಬದವರೊಂದಿಗೆ ಆನಂದವಾಗಿ ಕಾಲ ಕಳೆಯಲಿದ್ದೀರಿ. ಮನಸ್ಸಿನಲ್ಲಿ ಆವರಿಸಿರುವ ಚಿಂತೆಯ ಕಾರ್ಮೋಡ ದೂರವಾಗಲಿದೆ. ಸಹೋದರರ ಜೊತೆ ಸೇರಿ ಹೊಸ ಹೊಸ ಯೋಜನೆಗಳನ್ನು ರೂಪಿಸಲಿದ್ದೀರಿ.

ಕರ್ಕ ರಾಶಿ

ಇವತ್ತು ನಿಮ್ಮ ಮನಸ್ಸು ಗೊಂದಲಮಯವಾಗಿರುತ್ತದೆ. ಆಸ್ತಿ ಖರೀದಿ ದಸ್ತಾವೇಜಿಗೆ ಸಂಬಂಧಿಸಿದಂತೆ ಎಚ್ಚರ ವಹಿಸಿ. ಪ್ರವಾಸವನ್ನು ಮುಂದೂಡುವುದು ಒಳಿತು.

ಸಿಂಹ ರಾಶಿ

ಕುಟುಂಬದವರೊಂದಿಗೆ ಕಲಹ ಉಂಟಾಗುವ ಸಾಧ್ಯತೆ ಇದೆ. ಯಾವುದಾದ್ರೂ ಕಾರಣದಿಂದ ದೈನಿಕ ಕಾರ್ಯಗಳಿಗೆ ಅಡಚಣೆ ಉಂಟಾಗಬಹುದು. ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ.

ಕನ್ಯಾ ರಾಶಿ

ಮನೆಯ ರೂಪು ರೇಷೆ ಬದಲಾಯಿಸುವ ಬಗ್ಗೆ ಚಿಂತನೆ ನಡೆಯಲಿದೆ. ಹೊಸ ಬಗೆಯ ಅಲಂಕಾರವನ್ನೂ ಮಾಡಲಿದ್ದೀರಿ. ಕುಟುಂಬಕ್ಕೆ ಸಂಬಂಧಪಟ್ಟಂತೆ ಮಹತ್ವದ ನಿರ್ಣಯ ತೆಗೆದುಕೊಳ್ಳಲಿದ್ದೀರಿ.

ತುಲಾ ರಾಶಿ

ಇವತ್ತು ಇಡೀ ದಿನ ನಿಮ್ಮ ಮೂಡ್ ಚೆನ್ನಾಗಿರುತ್ತದೆ. ಕುಟುಂಬದವರೊಂದಿಗೆ ಸಂತೋಷವಾಗಿ ಕಾಲ ಕಳೆಯಲು ಅವಕಾಶ ಸಿಗುತ್ತದೆ. ನಿಗದಿತ ಕೆಲಸ ಪೂರ್ಣವಾಗಲಿದೆ, ಯಶಸ್ಸು ಸಿಗಲಿದೆ.

ವೃಶ್ಚಿಕ ರಾಶಿ

ಯಶಸ್ಸು ಸಿಗಲು ಕೊಂಚ ವಿಳಂಬವಾಗಲಿದೆ. ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಹೊಸ ಕಾರ್ಯವನ್ನು ಆರಂಭಿಸಬೇಡಿ. ಆತ್ಮೀಯರ ಜೊತೆಗೆ ವಾದ- ವಿವಾದ, ಮುನಿಸು ಉಂಟಾಗಲಿದೆ.

ಧನು ರಾಶಿ

ನಿಗದಿತ ಕಾರ್ಯಗಳೆಲ್ಲ ಸುಲಭವಾಗಿ ಪೂರ್ಣಗೊಳ್ಳಲಿವೆ. ಆದ್ರೆ ನಿಮ್ಮ ಪ್ರಯತ್ನ ತಪ್ಪು ದಿಸೆಯಲ್ಲಿ ಹೋದಂತೆ ಗೋಚರವಾಗುತ್ತದೆ. ಮಂಗಳ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದೀರಿ.

ಮಕರ ರಾಶಿ

ಹೊಸ ಯೋಜನೆಯನ್ನು ಆರಂಭಿಸಲು ಇಂದು ಶುಭ ದಿನ. ಸರ್ಕಾರದಿಂದ ಲಾಭ ದೊರೆಯುವ ಸಾಧ್ಯತೆ ಇದೆ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಹಯೋಗ ದೊರೆಯುತ್ತದೆ.

ಕುಂಭ ರಾಶಿ

ನಿಮ್ಮ ಅಪೇಕ್ಷೆಗೆ ತಕ್ಕಂತಹ ಪ್ರತಿಫಲ ದೊರೆಯುತ್ತದೆ. ತಂದೆಯಿಂದ ಲಾಭದಾಯಕ ಸಮಾಚಾರ ದೊರೆಯಬಹುದು. ಅಧಿಕ ಪರಿಶ್ರಮದ ಹೊರತಾಗಿಯೂ ಅಲ್ಪ ಯಶಸ್ಸು ದೊರೆಯುತ್ತದೆ.

ಮೀನ ರಾಶಿ

ಮನಸ್ಸಿನಲ್ಲಿ ನಕಾರಾತ್ಮಕ ಭಾವನೆ ಮೂಡದಂತೆ ಎಚ್ಚರ ವಹಿಸಿ. ನಕಾರಾತ್ಮಕ ಭಾವನೆ ಮೂಡಿದರೂ ಅದನ್ನು ಆದಷ್ಟು ಬೇಗ ದೂರಮಾಡಿಕೊಳ್ಳುವುದು ಒಳಿತು.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...