alex Certify
ಕನ್ನಡ ದುನಿಯಾ       Mobile App
       

Kannada Duniya

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ

ಮೇಷ ರಾಶಿ

ಆರೋಗ್ಯ ಏರುಪೇರಾಗಬಹುದು. ಕಫದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹಣಕಾಸಿನ ಕೊಡು ಕೊಳ್ಳುವಿಕೆಯಲ್ಲಿ ಎಚ್ಚರ ವಹಿಸಿ. ಮನಸ್ಸು ಗೊಂದಲಮಯವಾಗಿರುತ್ತದೆ.

ವೃಷಭ ರಾಶಿ

ಇಂದು ನಿಮಗೆ ಶುಭ ದಿನ. ಧನ ವೃದ್ಧಿ ಪತ್ತು ಪದೋನ್ನತಿ ಯೋಗವಿದೆ. ವ್ಯಾಪಾರ ಒಪ್ಪಂದ ಯಶಸ್ವಿಯಾಗಲಿದೆ. ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ಆನಂದವಾಗಿ ಕಾಲ ಕಳೆಯಲಿದ್ದೀರಿ.

ಮಿಥುನ ರಾಶಿ

ಇಂದು ನಿಮಗೆ ಶುಭಫಲವಿದೆ ಮತ್ತು ಅನುಕೂಲಕರ ದಿನ. ಕಚೇರಿಯಲ್ಲಿ ಸಹೋದ್ಯೋಗಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಬಾಂಧವ್ಯ ಉತ್ತಮವಾಗಿರುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ.

ಕರ್ಕ ರಾಶಿ

ಧಾರ್ಮಿಕ ಕಾರ್ಯ, ಪೂಜೆಯಲ್ಲಿ ನಿರತರಾಗಿರುತ್ತೀರಿ. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಮನಸ್ಸು ಚಿಂತಾಗ್ರಸ್ಥವಾಗಿರುತ್ತದೆ. ಆಕಸ್ಮಿಕ ಧನಲಾಭವಾಗಬಹುದು.

ಸಿಂಹ ರಾಶಿ

ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಅನಾರೋಗ್ಯದಿಂದಾಗಿ ಹಣ ಖರ್ಚಾಗಲಿದೆ. ಕುಟುಂಬಸ್ಥರೊಂದಿಗೆ ಸಂಯಮದಿಂದ ವರ್ತಿಸಿ. ಅನೈತಿಕ ಕಾರ್ಯಗಳಿಂದ ದೂರವಿರಿ.

ಕನ್ಯಾ ರಾಶಿ

ಸಾಮಾಜಿಕ ಕ್ಷೇತ್ರದಲ್ಲಿ ಖ್ಯಾತಿ ಮತ್ತು ಗೌರವ ದೊರೆಯಲಿದೆ. ವಾಹನ ಸುಖ ಪ್ರಾಪ್ತಿಯಾಗಲಿದೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ವಸ್ತ್ರಾಭರಣ ಖರೀದಿಸಲಿದ್ದೀರಿ.

ತುಲಾ ರಾಶಿ

ಮನೆಯಲ್ಲಿ ಸುಖ-ಶಾಂತಿ ನೆಲೆಸಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಬೆರೆಯಲಿದ್ದೀರಿ. ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ತಂದೆ – ತಾಯಿಯಿಂದ ಶುಭ ಸಮಾಚಾರ ದೊರೆಯುತ್ತದೆ.

ವೃಶ್ಚಿಕ ರಾಶಿ

ಇಂದು ನಿಮಗೆ ಮಿಶ್ರಫಲವಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಯಶಸ್ಸು ಸಿಗಲಿದೆ. ಹೊಸ ಕಾರ್ಯವನ್ನು ಆರಂಭಿಸಬೇಡಿ. ಆರ್ಥಿಕ ಆಯೋಜನೆಗೆ ಅನುಕೂಲಕರ ದಿನ. ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು.

ಧನು ರಾಶಿ

ಶರೀರದಲ್ಲಿ ಸ್ಪೂರ್ತಿ ಮತ್ತು ಮನಸ್ಸಿನಲ್ಲಿ ಪ್ರಸನ್ನತೆಯ ಅಭಾವವಿರುತ್ತದೆ. ಕುಟುಂಬದವರೊಂದಿಗೆ ಕಲಹ ಉಂಟಾಗಬಹುದು. ಮನೆಯಲ್ಲಿ ಅಶಾಂತಿಯ ವಾತಾವರಣವಿರುತ್ತದೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರುವ ಸಾಧ್ಯತೆ ಇದೆ.

ಮಕರ ರಾಶಿ

ಹೊಸ ಕಾರ್ಯ ಆರಂಭಿಸಲು ಇಂದು ಶುಭ ದಿನ. ನೌಕರಿ, ವ್ಯಾಪಾರ ಮತ್ತು ಇತರ ಕಾರ್ಯಗಳು ಯಶಸ್ವಿಯಾಗುತ್ತವೆ. ಸಹೋದರರು ಮತ್ತು ಬಂಧುಗಳಿಂದ ಲಾಭವಾಗಲಿದೆ. ಆರ್ಥಿಕ ಲಾಭದ ಯೋಗವಿದೆ.

ಕುಂಭ ರಾಶಿ

ಇಂದು ಯಾರೊಂದಿಗೂ ವಿವಾದಕ್ಕಿಳಿಯಬೇಡಿ. ಧಾರ್ಮಿಕ ಕಾರ್ಯಗಳಿಗಾಗಿ ಹಣ ಖರ್ಚಾಗಲಿದೆ. ಕುಟುಂಬದ ವಾತಾವರಣ ಬಿಗಡಾಯಿಸಬಹುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮೀನ ರಾಶಿ

ಇಂದು ಶುಭ ದಿನ. ಹೊಸ ಕಾರ್ಯ ಆರಂಭಿಸಬಹುದು. ಒಳ್ಳೆ ಭೋಜನ ಸವಿಯುವ ಅವಕಾಶವಿದೆ. ಧನಲಾಭವಾಗಲಿದೆ. ಖರ್ಚು ಹೆಚ್ಚಾಗದಂತೆ ಎಚ್ಚರ ವಹಿಸಿ. ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...