alex Certify
ಕನ್ನಡ ದುನಿಯಾ       Mobile App
       

Kannada Duniya

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ

ಮೇಷ ರಾಶಿ

ಹೊಸ ಕಾರ್ಯವನ್ನು ಆರಂಭಿಸಲು ಇಂದು ಶುಭ ದಿನ. ದಿನವಿಡೀ ಮನಸ್ಸು ಪ್ರಸನ್ನವಾಗಿರುತ್ತದೆ. ಕುಟುಂಬ ನಿರ್ವಹಣೆಗೆ ಸಂಬಂಧಪಟ್ಟಂತೆ ಸಹೋದರರೊಂದಿಗೆ ಚರ್ಚಿಸಲಿದ್ದೀರಿ.

ವೃಷಭ ರಾಶಿ

ಇಂದು ಶಾರೀರಿಕ ಮತ್ತು ಮಾನಸಿಕ ಅಸ್ವಸ್ಥತೆ ಉಂಟಾಗಲಿದೆ. ಕುಟುಂಬದವರೊಂದಿಗೆ ಕಲಹ ಉಂಟಾಗುವ ಸಾಧ್ಯತೆ ಇದೆ. ಷೇರು ವಹಿವಾಟಿನಲ್ಲಿ ಜಾಗರೂಕರಾಗಿರಿ.

ಮಿಥುನ ರಾಶಿ

ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ಮನೆಯಲ್ಲಿ ಮಂಗಳಕರ ವಾತಾವರಣವಿರುತ್ತದೆ. ಮಿತ್ರರಿಂದ ಉಪಹಾರ ದೊರೆಯಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿಯಾಗುತ್ತದೆ.

ಕರ್ಕ ರಾಶಿ

ಆಕಸ್ಮಿಕ ಧನಲಾಭವಾಗಬಹುದು. ಹಳೆ ಮಿತ್ರರನ್ನು ಭೇಟಿಯಾಗಲಿದ್ದೀರಿ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಮಿತ್ರರಿಂದ ಭವಿಷ್ಯದಲ್ಲಿ ಲಾಭವಿದೆ.

ಸಿಂಹ ರಾಶಿ

ದಿನವಿಡೀ ಅಸ್ವಸ್ಥತೆಯ ಅನುಭವವಾಗಲಿದೆ. ತಾಯಿಯ ಬಗ್ಗೆ ಚಿಂತೆ ಕಾಡಲಿದೆ. ಆಸ್ತಿ ಖರೀದಿ ದಸ್ತಾವೇಜಿಗೆ ಸಂಬಂಧಿಸಿದಂತೆ ಎಚ್ಚರ ವಹಿಸಿ. ಪ್ರವಾಸವನ್ನು ಮುಂದೂಡುವುದು ಒಳಿತು.

ಕನ್ಯಾ ರಾಶಿ

ಇವತ್ತು ನಿಮ್ಮ ಮನಸ್ಸು ಗೊಂದಲಮಯವಾಗಿರುತ್ತದೆ. ಕುಟುಂಬದಲ್ಲಿ ಅನುಕೂಲಕರ ವಾತಾವರಣವಿರುವುದಿಲ್ಲ. ಇದರಿಂದ ಉದಾಸೀನಗೊಳ್ಳಲಿದ್ದೀರಿ. ನಿಗದಿತ ಕೆಲಸಗಳು ಪೂರ್ಣಗೊಳ್ಳಲಿವೆ.

ತುಲಾ ರಾಶಿ

ನಿಗದಿತ ಕಾರ್ಯಗಳೆಲ್ಲ ಸುಲಭವಾಗಿ ಪೂರ್ಣಗೊಳ್ಳಲಿವೆ. ಆದ್ರೆ ನಿಮ್ಮ ಪ್ರಯತ್ನ ತಪ್ಪು ದಿಸೆಯಲ್ಲಿ ಹೋದಂತೆ ಗೋಚರವಾಗುತ್ತದೆ. ಮಂಗಳ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದೀರಿ. ತೀರ್ಥಯಾತ್ರೆ ಮಾಡುವ ಯೋಗವಿದೆ.

ವೃಶ್ಚಿಕ ರಾಶಿ

ಇವತ್ತು ಇಡೀ ದಿನ ನಿಮ್ಮ ಮೂಡ್ ಚೆನ್ನಾಗಿರುತ್ತದೆ. ಕುಟುಂಬದವರೊಂದಿಗೆ ಸಂತೋಷವಾಗಿ ಕಾಲ ಕಳೆಯಲು ಅವಕಾಶ ಸಿಗುತ್ತದೆ. ನಿಗದಿತ ಕೆಲಸ ಪೂರ್ಣವಾಗಲಿದೆ, ಯಶಸ್ಸು ಸಿಗಲಿದೆ.

ಧನು ರಾಶಿ

ಮನೆಯಲ್ಲಿ ಸುಖ-ಶಾಂತಿ ತುಂಬಿರುತ್ತದೆ. ಮಿತ್ರರು ಮತ್ತು ಸಂಬಂಧಿಕರ ಆಗಮನವಾಗಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಹಣ ಖರ್ಚಾಗಲಿದೆ. ಆಭರಣ ಮತ್ತು ಸುಗಂಧ ದ್ರವ್ಯಗಳನ್ನು ಖರೀದಿಸಲಿದ್ದೀರಿ.

ಮಕರ ರಾಶಿ

ಹೊಸ ಕಾರ್ಯ ಆರಂಭಿಸಲು ಶುಭ ದಿನ. ಅವಿವಾಹಿತರಿಗೆ ವಿವಾಹ ಯೋಗವಿದೆ. ಸಂಗಾತಿ ಮತ್ತು ಮಕ್ಕಳಿಂದ ಶುಭ ಸಮಾಚಾರ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖದ ಅನುಭವವಾಗಲಿದೆ.

ಕುಂಭ ರಾಶಿ

ಅಂದುಕೊಂಡ ಕಾರ್ಯ ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳದೇ ಇರುವುದರಿಂದ ಹತಾಶೆ ಆವರಿಸುತ್ತದೆ. ಯಶಸ್ಸು ಸಿಗಲು ಕೊಂಚ ವಿಳಂಬವಾಗಲಿದೆ. ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಹೊಸ ಕಾರ್ಯವನ್ನು ಆರಂಭಿಸಬೇಡಿ.

ಮೀನ ರಾಶಿ

ವ್ಯವಹಾರದಲ್ಲಿ ಹೊರಗಿನವರ ಹಸ್ತಕ್ಷೇಪವಿರುತ್ತದೆ. ಧಾರ್ಮಿಕ ಕಾರ್ಯಗಳಿಗಾಗಿ ಹಣ ಖರ್ಚಾಗಲಿದೆ. ಶತ್ರುಗಳಿಂದ ತೊಂದರೆಯಾಗಬಹುದು. ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಬಾಧಿಸುತ್ತವೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...