alex Certify
ಕನ್ನಡ ದುನಿಯಾ       Mobile App
       

Kannada Duniya

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ

ಮೇಷ ರಾಶಿ

ವ್ಯಾಪಾರಿಗಳಿಗೆ ಇಂದು ಲಾಭದಾಯಕ ದಿನ. ಮನೆಯಲ್ಲಿ ಆನಂದದ ವಾತಾವರಣವಿರುತ್ತದೆ. ನಿಮ್ಮ ಮನಸ್ಸು ಪ್ರಫುಲ್ಲವಾಗಿರುತ್ತದೆ. ಮನೆಯಲ್ಲಿ ಸುಖದಾಯಕ ಘಟನೆ ನಡೆಯಲಿದೆ.

ವೃಷಭ ರಾಶಿ

ಮನಸ್ಸು ಚಿಂತೆಯ ಗೂಡಾಗಲಿದೆ. ಉದರ ಸಂಬಂಧಿ ಸಮಸ್ಯೆ ಕಾಣಿಸಿಕೊಳ್ಳಲಿದೆ. ಮಧ್ಯಾಹ್ನದ ನಂತರ ಸ್ವಲ್ಪ ಚೇತರಿಸಿಕೊಳ್ಳಲಿದ್ದೀರಿ. ನಿಮ್ಮ ಕಾರ್ಯಕ್ಕೆ ಶ್ಲಾಘನೆ ಸಿಗಲಿದೆ.

ಮಿಥುನ ರಾಶಿ

ಸ್ಪೂರ್ತಿಯ ಅಭಾವವಿರುತ್ತದೆ. ಕುಟುಂಬ ಸದಸ್ಯರೊಂದಿಗೆ ಜಗಳವಾಗಬಹುದು. ಆಕಸ್ಮಿಕವಾಗಿ ಹಣ ಖರ್ಚಾಗುವ ಸಾಧ್ಯತೆ ಇದೆ.

ಕರ್ಕ ರಾಶಿ

ಪ್ರೇಮಪೂರ್ಣ ವ್ಯವಹಾರಗಳಿಂದ ನಿಮ್ಮ ಆನಂದ ವೃದ್ಧಿಸಲಿದೆ. ಮಧ್ಯಾಹ್ನದ ನಂತರ ಪ್ರತಿಕೂಲತೆ ಉಂಟಾಗಲಿದೆ. ತಾಯಿಯ ಆರೋಗ್ಯದ ಬಗ್ಗೆ ಚಿಂತೆ ಕಾಡಲಿದೆ.

ಸಿಂಹ ರಾಶಿ

ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲಿದ್ದೀರಿ. ಆರ್ಥಿಕ ಲಾಭ ದೊರೆಯುವ ಸಾಧ್ಯತೆ ಇದೆ. ಸಹೋದರರಿಂದ ಲಾಭ ದೊರೆಯುವ ಸಾಧ್ಯತೆ ಇದೆ.

ಕನ್ಯಾ ರಾಶಿ

ಇಂದು ನಿಮ್ಮ ಮಾತುಗಳಿಂದ್ಲೇ ನಿಮಗೆ ಲಾಭವಾಗಲಿದೆ. ಪ್ರವಾಸ ಕೈಗೊಳ್ಳಲಿದ್ದೀರಿ. ವ್ಯಾಪಾರಿಗಳಿಗೆ ಲಾಭವಿದೆ. ಮನೆಯಲ್ಲಿ ಸಂತಸದ ವಾತಾವರಣವಿರುತ್ತದೆ.

ತುಲಾ ರಾಶಿ

ಕೋಪವನ್ನು ನಿಯಂತ್ರಿಸಿಕೊಳ್ಳಿ. ಮೃದು ಸ್ವಭಾವ ನಿಮ್ಮದಾದ್ರೆ ಒಳಿತು. ಯಾವುದೇ ವಿಷಯಗಳಲ್ಲಿ ಚೆನ್ನಾಗಿ ಆಲೋಚಿಸಿ ನಿರ್ಧಾರ ತೆಗೆದುಕೊಳ್ಳಿ.

ವೃಶ್ಚಿಕ ರಾಶಿ

ಆದಾಯ ವೃದ್ಧಿಸಲಿದೆ. ಸ್ನೇಹಿತರೊಂದಿಗೆ ಸುತ್ತಾಡಲು ತೆರಳಲಿದ್ದೀರಿ. ಮಧ್ಯಾಹ್ನದ ನಂತರ ನಿಮ್ಮ ಸ್ವಭಾವದಲ್ಲಿ ಕೋಪ ಮತ್ತು ವ್ಯಗ್ರತೆ ಹೆಚ್ಚಾಗಿರುತ್ತದೆ.

ಧನು ರಾಶಿ

ನಿಮ್ಮ ಯೋಜನೆಗಳೆಲ್ಲ ಯಶಸ್ವಿಯಾಗುತ್ತವೆ. ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ಕಚೇರಿಯಲ್ಲಿ ಅನುಕೂಲಕರ ವಾತಾವರಣವಿರುತ್ತದೆ.

ಮಕರ ರಾಶಿ

ವಿದೇಶಕ್ಕೆ ತೆರಳಲು ಉತ್ಸುಕರಾಗಿರುವವರಿಗೆ ಅವಕಾಶಗಳು ಒದಗಿ ಬರಲಿವೆ. ಮನೆಯಲ್ಲಿ ಆನಂದ, ಉಲ್ಲಾಸದ ವಾತಾವರಣವಿರುತ್ತದೆ. ಪದೋನ್ನತಿಯ ಯೋಗವಿದೆ.

ಕುಂಭ ರಾಶಿ

ಇಂದು ಹೊಸ ಕಾರ್ಯ ಆರಂಭಿಸಬಹುದು. ಆರೋಗ್ಯದ ಬಗ್ಗೆ ಗಮನಹರಿಸಿ. ಮಾತಿನ ಮೇಲೆ ಸಂಯಮ ಇರಲಿ. ಯಾವುದೇ ರೀತಿಯ ಉಗ್ರ ಚರ್ಚೆ ಅಥವಾ ವಾದ-ವಿವಾದದಲ್ಲಿ ತೊಡಗಬೇಡಿ.

ಮೀನ ರಾಶಿ

ವ್ಯಾಪಾರದಲ್ಲಿ ಪಾಲುದಾರಿಕೆಯಿಂದ ನಿಮಗೆ ಲಾಭವಾಗುತ್ತದೆ. ಸ್ನೇಹಿತರೊಂದಿಗೆ ಮನರಂಜನಾ ಸ್ಥಳಕ್ಕೆ ತೆರಳಲಿದ್ದೀರಿ. ಮಧ್ಯಾಹ್ನದ ನಂತರ ಪರಿಸ್ಥಿತಿ ಪರಿವರ್ತನೆಯಾಗಲಿದೆ.

 

 

 

 

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...