alex Certify Business | Kannada Dunia | Kannada News | Karnataka News | India News - Part 111
ಕನ್ನಡ ದುನಿಯಾ
    Dailyhunt JioNews

Kannada Duniya

GST ರಿಟರ್ನ್ಸ್ ಸಲ್ಲಿಸಲು ಕೊನೆ ದಿನಾಂಕಗಳ ಘೋಷಿಸಿದ ಸಿಬಿಐಸಿ

ಸರಕು ಮತ್ತು ಸೇವಾ ತೆರಿಗೆ ರಿಟರ್ನ್ಸ್ (ಜಿಎಸ್‌ಟಿಆರ್‌) ಸಲ್ಲಿಸಲು ಕೇಂದ್ರ ಪರೋಕ್ಷ ತೆರಿಗೆ ಮತ್ತು ಸುಂಕ (ಸಿಬಿಐಸಿ) ಕೊನೆಯ ದಿನಾಂಕಗಳನ್ನು ಪ್ರಕಟಿಸಿದೆ. ವಿವಿಧ ವರ್ಗಗಳಿಗೆ ಜಿಎಸ್‌ಟಿಆರ್‌ ಸಲ್ಲಿಸಲು ಕೊನೆಯ Read more…

BIG BREAKING NEWS: ರೆಪೊ ದರ ಯಥಾಸ್ಥಿತಿ, ಬದಲಾಗದ ರಿವರ್ಸ್ ರೆಪೊ ದರ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಶೇಕಡ 4 ರಷ್ಟರಲ್ಲಿ ಬದಲಾಯಿಸದೆ ಇರಿಸಿದೆ.  ಹೊಂದಾಣಿಕೆಯ ನಿಲುವನ್ನು ನಿರ್ವಹಿಸಿದ ಆರ್.ಬಿ.ಐ. ರಿವರ್ಸ್ ರೆಪೊ ದರವು ಶೇ. 3.35 ರಷ್ಟರಲ್ಲಿ Read more…

5 ಲಕ್ಷ ರೂ. ಆರೋಗ್ಯ ಕವರೇಜ್ ಒದಗಿಸುವ ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಕಂತು 1500 ರೂ. ಗೆ ಹೆಚ್ಚಳ ಸಾಧ್ಯತೆ

ನವದೆಹಲಿ: ವಾರ್ಷಿಕ ತಲಾ 5 ಲಕ್ಷ ರೂಪಾಯಿ ಆರೋಗ್ಯ ಕವರೇಜ್ ನೀಡುವ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಕಂತು 1500 ರೂ. ಗೆ ಏರಿಕೆ ಮಾಡುವ ಸಾಧ್ಯತೆಯಿದೆ. 10 Read more…

BIG NEWS: ತೆರಿಗೆದಾರರು ವರ್ಷದಲ್ಲಿ ಒಮ್ಮೆ ಮಾತ್ರ ಸಲ್ಲಿಸಬಹುದು ನವೀಕರಿಸಿದ ರಿಟರ್ನ್ಸ್….!

ಯಾವುದೇ ಒಬ್ಬ ತೆರಿಗೆದಾರರು ಮೌಲ್ಯಮಾಪನದ ವರ್ಷದಲ್ಲಿ ಒಂದೇ ಒಂದು ನವೀಕರಿಸಿದ ರಿಟರ್ನ್ ಸಲ್ಲಿಸಲು ಮಾತ್ರ ಅನುಮತಿ ಇರುತ್ತದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಭಾರತೀಯ ಕೈಗಾರಿಕೆಗಳ ಚೇಂಬರ್‌‌ Read more…

ಪಂಚ ರಾಜ್ಯಗಳ ಚುನಾವಣೆ ಬಳಿಕ ಜನಸಾಮಾನ್ಯರಿಗೆ ಕಾದಿದೆಯಾ ಮತ್ತೊಂದು ಶಾಕ್…?

ಪಂಚ ರಾಜ್ಯಗಳ ವಿಧಾನ ಸಭಾ ಚುನಾವಣೆ ಮುಗಿಯುತ್ತಲೇ ಪೆಟ್ರೋಲ್/ಡೀಸೆಲ್ ಬೆಲೆಗಳಲ್ಲಿ ಭಾರೀ ಏರಿಕೆ ಮಾಡಲು ಇಂಧನ ರೀಟೇಲರ್‌‌ಗಳು ಕಾತರದಿಂದ ಕಾಯುತ್ತಿದ್ದಾರೆ ಎಂದು ಡೆಲಾಯ್ಟ್‌ ಟಚ್‌ ಟೊಮಾತ್ಸು ನಿರೀಕ್ಷಿಸಿದೆ. “ರಾಜ್ಯಗಳ Read more…

ಆಧಾರ್ ಹೊಂದಿದ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ: ಬೆಳೆ ಹಾನಿಗೆ ಡಬಲ್ ಪರಿಹಾರ

ರಾಯಚೂರು: 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಿರುವ ಬೆಳೆ ಹಾನಿಯಾದ ರೈತರಿಗೆ ಒಟ್ಟು 20 ಹಂತಗಳಲ್ಲಿ 84,982 ಫಲಾನುಭವಿಗಳಿಗೆ 60.22 ಕೋಟಿ Read more…

PAN ಕಾರ್ಡ್ ಕಳೆದು ಹೋಗಿದ್ಯಾ…? ಚಿಂತೆ ಬೇಡಾ ಇ-ಪಾನ್ ಡೌನ್‌ಲೋಡ್ ಮಾಡಲು ಇಲ್ಲಿದೆ ಟಿಪ್ಸ್

ಶಾಶ್ವತ ಖಾತೆ ಸಂಖ್ಯೆ (PAN) ಆದಾಯ ತೆರಿಗೆ ಇಲಾಖೆಯಿಂದ ನೀಡಲಾದ ಹತ್ತು-ಅಂಕಿಯ ವಿಶಿಷ್ಟ ಆಲ್ಫಾನ್ಯೂಮರಿಕ್ ಸಂಖ್ಯೆ. ಇದು ಹಣಕಾಸು ವ್ಯವಹಾರ ಅಥವಾ ಬ್ಯಾಂಕಿಂಗ್ ಗೆ ಬಹಳ ಮುಖ್ಯವಾದ ದಾಖಲೆ Read more…

UPI ಪಾವತಿಗಳಲ್ಲಿ 100 ರೂ. ಕ್ಯಾಶ್ ಬ್ಯಾಕ್: ಪೇಟಿಎಂ ಬಳಕೆದಾರರಿಗೆ ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಭಾರತ ಮತ್ತು ವೆಸ್ಟ್ ಇಂಡೀಸ್ ODI ಮತ್ತು T20 ಸರಣಿಯು ಕ್ರಿಕೆಟ್‌ಪ್ರೇಮಿಗಳಿಗೆ ಮಾತ್ರವಲ್ಲದೆ ವಿಶೇಷವಾಗಿ ಕ್ರೀಡೆಗಳನ್ನು ವೀಕ್ಷಿಸದ ಜನರಿಗೆ ಸಹ ಪ್ರಯೋಜನ ನೀಡಲಿದೆ. ಮಿಂಟ್‌ ವರದಿಯ ಪ್ರಕಾರ, Read more…

ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ಸಹಾಯಧನ ಸೌಲಭ್ಯ

ಬಳ್ಳಾರಿ: ಸರಕು ಸಾಗಾಣಿಕೆ ವಾಹನ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗದವರ ವಿವಿಧ ಅಭಿವೃದ್ಧಿ ಕಾರ್ಯಕ್ರಮದಡಿ 2021-22ನೇ ಸಾಲಿನ ಬುಡಕಟ್ಟು ಉಪಯೋಜನೆಗೆ ವಿಶೇಷ ಕೇಂದ್ರಿಯ ನೆರವಿನಡಿ Read more…

200 ರೂ.ಗಿಂತ ಕಡಿಮೆ ಬೆಲೆಗೆ ಜಿಯೋ 1ಜಿಬಿ ಡೇಟಾ, ಅನಿಯಮಿತ ಕರೆ

ಅಗ್ಗದ ಪ್ಲಾನ್ ನೀಡುವುದ್ರಲ್ಲಿ ರಿಲಯನ್ಸ್ ಜಿಯೋ ಮುಂದಿದೆ. ಕಡಿಮೆ ಬೆಲೆಗೆ ಹೆಚ್ಚು ಪ್ರಯೋಜನ ನೀಡುವ ಜಿಯೋ ಧಮಾಲ್ ಮಾಡ್ತಿದೆ. ಹೆಚ್ಚಿನ ಡೇಟಾ ಮತ್ತು ಅನಿಯಮಿತ ಕರೆ ಸೌಲಭ್ಯ ನೀಡುವ Read more…

ಮಾರುತಿ ಸುಜ಼ುಕಿ ಬಲೆನೋ ಹೊಸ ಮಾಡೆಲ್‌ ವಿವರಗಳು ಬಹಿರಂಗ

ತನ್ನ ನೆಕ್ಸಾ ಡೀಲರ್‌ಶಿಪ್‌ಗಳು ಮತ್ತು ಆನ್‌ಲೈನ್‌ ಮುಖಾಂತರ ಬಲೆನೋ ಕಾರುಗಳ ಬುಕಿಂಗ್‌ಗೆ ಮಾರುತಿ ಸುಜ಼ುಕಿ ಚಾಲನೆ ನೀಡಿದೆ. ಆರಂಭಿಕ ಮೊತ್ತ ರೂ. 11,000 ಕ್ಕೆ 2022 ಬಲೆನೋಗಳ ಬುಕಿಂಗ್ Read more…

BIG NEWS: ಬ್ಯಾಂಕಿಂಗ್ ವಂಚನೆ ಪ್ರಕರಣಗಳ ಕುರಿತಂತೆ ಆರ್‌.ಬಿ.ಐ. ವರದಿಯಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ಕಳೆದ ಹಣಕಾಸು ವರ್ಷದಲ್ಲಿ ಬಹುಪಾಲು ಭಾರತೀಯರು ಎದುರಿಸುತ್ತಿರುವ ಬ್ಯಾಂಕಿಂಗ್ ಸಮಸ್ಯೆಗಳ ಕುರಿತ ವರದಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌.ಬಿ.ಐ.) ಬಿಡುಗಡೆ ಮಾಡಿದೆ. ಈ ವರದಿ ಪ್ರಕಾರ, ಮೊಬೈಲ್ ಮತ್ತು Read more…

ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಂಪರ್…! ಹೋಂಡಾದಿಂದ ಭರ್ಜರಿ ಡಿಸ್ಕೌಂಟ್

ಜಪಾನ್‌ನ ಆಟೋಮೊಬೈಲ್ ದಿಗ್ಗಜ ಹೋಂಡಾ ಭಾರತದಲ್ಲಿ ತನ್ನ ಕೆಲವೊಂದು ಕಾರುಗಳ ಮೇಲೆ ರಿಯಾಯಿತಿ ಘೋಷಿಸಿದ್ದು, ಜೊತೆಗೆ ಕೆಲವೊಂದು ಉಚಿತ ಅಕ್ಸೆಸರಿಗಳು, ಲಾಯಾಲ್ಟಿ ಪ್ರಯೋಜನಗಳನ್ನು ಸಹ ಘೋಷಿಸಿದೆ. ಹೋಂಡಾದ ಜನಪ್ರಿಯ Read more…

ಪಿಎಫ್‌ ಗ್ರಾಹಕರಿಗೆ ಸಿಗುತ್ತಾ ಗುಡ್‌ ನ್ಯೂಸ್…?

ಹೊಸ ವಿತ್ತೀಯ ವರ್ಷದ ಆರಂಭಕ್ಕೂ ಮುನ್ನ ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಓ) ಟ್ರಸ್ಟಿಗಳ ಕೇಂದ್ರ ಮಂಡಳಿ ಮಹತ್ವದ ವಿಚಾರವೊಂದರ ಬಗ್ಗೆ ಚರ್ಚಿಸಲು ಸಭೆ ಸೇರುವ ನಿರೀಕ್ಷೆ ಇದೆ. Read more…

ಪಿಎಫ್ ಬಡ್ಡಿ ದರ ಬಗ್ಗೆ ಉದ್ಯೋಗಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: 2021 -22 ನೇ ಸಾಲಿನ EPFO ಖಾತೆಗಳ ಠೇವಣಿಗಳ ಮೇಲಿನ ಬಡ್ಡಿದರ ಮುಂದಿನ ತಿಂಗಳು ಅಂತಿಮವಾಗಲಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ ಟ್ರಸ್ಟಿಗಳ ಕೇಂದ್ರೀಯ ಮಂಡಳಿ ಸಭೆ Read more…

ಹಳೆ ಕಾರ್ ಗಳ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್: ಎಲೆಕ್ಟ್ರಿಕ್ ಕಾರ್ ಆಗಿ ಬದಲಿಸಲು ಅವಕಾಶ ಕಲ್ಪಿಸಿದ ದೆಹಲಿ ಸರ್ಕಾರ

ನವದೆಹಲಿ: ಹಳೆಯ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳ ಆಗಿ ಪರಿವರ್ತಿಸಲು ದೆಹಲಿ ಸರ್ಕಾರ ಅವಕಾಶ ಕಲ್ಪಿಸಿದೆ. ಹಳೆಯ ಕಾರ್ ಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಮಾರ್ಪಡಿಸಲು ಎಲೆಕ್ಟ್ರಿಕ್ ಕಿಟ್ ಗಳನ್ನು ಮಾರಾಟ Read more…

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತಿನ ಹಣ ಬೇಕೆಂದ್ರೆ ಹೀಗೆ ಮಾಡಿ

ಪಿಎಂ ಕಿಸಾನ್‌ ಸಮ್ಮಾನ್ ನಿಧಿಯ 10ನೇ ಕಂತು ಜನವರಿ ಒಂದರಂದು ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. ಮುಂದಿನ ಕಂತಿಗಾಗಿ ಕಾಯುತ್ತಿರುವ 12 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗೆ ಮಹತ್ವದ Read more…

ಮುಕೇಶ್​ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಶ್ರೀಮಂತ ವ್ಯಕ್ತಿ ಸ್ಥಾನ ಪಡೆದ ಗೌತಮ್​ ಅದಾನಿ

59 ವರ್ಷದ ಉದ್ಯಮಿ ಗೌತಮ್​ ಅದಾನಿಯವರ ನಿವ್ವಳ ಮೌಲ್ಯವು 88.5 ಶತಕೋಟಿ ಡಾಲರ್​ ಮೀರಿದೆ ಎಂದು ಬ್ಲೂಮ್​ಬರ್ಗ್​ ಬಿಲಿಯೇನರ್ಸ್​ ವರದಿ ಮಾಡಿದೆ. ಇದು ಮುಕೇಶ್​ ಅಂಬಾನಿ ಅವರ ನಿವ್ವಳ Read more…

4 ಗಂಟೆ ಫುಲ್ ಚಾರ್ಜ್ ಮಾಡಿ, 120 ಕಿಲೋಮೀಟರ್ ಆರಾಮಾಗಿ ಚಲಿಸಿ

ದೇಶದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ ಗಳಿಗೆ ಬೇಡಿಕೆ ತುಂಬಾ ಹೆಚ್ಚಾಗ್ತಿದೆ. ಅನೇಕ ಕಂಪನಿಗಳು ಎಲೆಕ್ಟ್ರಿಕ್ ಸ್ಕೂಟರ್‌ ಬಿಡುಗಡೆ ಮಾಡ್ತಿವೆ. ಎಲೆಕ್ಟ್ರಿಕ್ ಮೊಬಿಲಿಟಿ ಬ್ರ್ಯಾಂಡ್ ಎಮೋ ಎಲೆಕ್ಟ್ರಿಕ್ ಬೈಕ್  ಹೊಸ ಎಲೆಕ್ಟ್ರಿಕ್ Read more…

ಎರಡು ಹೊಸ ಬಣ್ಣಗಳ ಆಯ್ಕೆಯೊಂದಿಗೆ ಎನ್‌ಮ್ಯಾಕ್ಸ್‌ 155 ಮೋಟೋ ಬಿಡುಗಡೆ ಮಾಡಿದ ಯಮಹಾ

ಹೊಸದಾಗಿ ನವೀಕರಿಸಿದ 2022 Nmax 155 ಸ್ಕೂಟರ್ ಅನ್ನು ಯಮಹಾ ಕಂಪನಿ ತನ್ನ ಇಂಡೋನೇಷ್ಯಾದ ಮಾರುಕಟ್ಟೆಗಳಿಗೆ ಬಿಡುಗಡೆ ಮಾಡಿದೆ. 30.7 ಮಿಲಿಯನ್ ರುಪಿಯಾ (Rs 1.59 ಲಕ್ಷ) ಆರಂಭಿಕ Read more…

ʼಏರ್‌ ಇಂಡಿಯಾʼ ಹೆಸರು ಹುಟ್ಟಿದ್ದು ಹೇಗೆ…? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ತಾನು ಹುಟ್ಟುಹಾಕಿದ ವಿಮಾನಯಾನ ಸಂಸ್ಥೆಗೆ ಏರ್‌ ಇಂಡಿಯಾ ಎಂಬ ಹೆಸರು ಬಂದಿದ್ದರ ಹಿಂದಿನ ಆಸಕ್ತಿಕರ ಕಥೆಯನ್ನು ಟಾಟಾ ಸಮೂಹ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. 75 ವರ್ಷಗಳ ಹಿಂದೆ ಜನಿಸಿ, 69 Read more…

ಜನವರಿ 2022: ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ತೀವ್ರ ಕುಸಿತ

ಜನವರಿ 2022ರಲ್ಲಿ ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಇಳಿಮುಖ ಕಂಡಿದ್ದು, ಆಟೋಮೊಬೈಲ್ ಕಂಪನಿಗಳ ರೀಟೇಲ್ ಮಾರಾಟದಲ್ಲಿ, ಜನವರಿ 2021ಕ್ಕೆ ಹೋಲಿಸಿದಲ್ಲಿ, ಕಳೆದ ತಿಂಗಳು 10.7 ಪ್ರತಿಶತ ಇಳಿಕೆ ದಾಖಲಾಗಿದೆ ಎಂದು Read more…

ಗ್ರಾಹಕರಿಗೆ ವಿಶೇಷ ಕೊಡುಗೆ ನೀಡಿದ BSNL

ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ದೇಶದಲ್ಲಿ ಪ್ರಿಪೇಯ್ಡ್ ಬಳಕೆದಾರರಿಗೆ ಕೆಲವು ಪ್ರಯೋಜನಗಳು, ಕೊಡುಗೆಗಳನ್ನು ನೀಡಿದೆ. 197 ರೂ. ಮೌಲ್ಯದ ರೀಚಾರ್ಜ್ ಯೋಜನೆಯು ಅತ್ಯುತ್ತಮ ಕೊಡುಗೆಗಳಲ್ಲಿ Read more…

ಕೃಷಿಕರಿಗೆ ಇಲ್ಲಿದೆ ಸಿಹಿ ಸುದ್ದಿ: ರಿಯಾಯಿತಿ ದರದಲ್ಲಿ ಯಂತ್ರೋಪಕರಣ ವಿತರಣೆಗೆ ಅರ್ಜಿ

ದಾವಣಗೆರೆ: ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣಾ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣಗಳು Read more…

Big News: ಭಾರತೀಯ ರೈಲ್ವೇಯ ಖಾಸಗೀಕರಣದ ಪ್ರಶ್ನೆಯೆ ಇಲ್ಲ ಎಂದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್..!

ಖಾಸಗೀಕರಣ ಎನ್ನುವ ಪದ ಇತ್ತೀಚಿಗೆ ಭಾರತದಲ್ಲಿ ಹೆಚ್ಚಾಗುತ್ತಿದೆ. ಮೋದಿ ಸರ್ಕಾರ ಖಾಸಗೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂಬ ಮಾತು ಸಹ ಇದೆ. ಈ ಸಂದರ್ಭದಲ್ಲಿ ಭಾರತೀಯ ರೈಲ್ವೆಯು ಖಾಸಗೀಕರಣವಾಗಲಿದೆ Read more…

BIG NEWS: ಷೇರು ಮಾರುಕಟ್ಟೆಯಲ್ಲಿಂದು ನಿಂತ ಗೂಳಿ ಓಟ; ನಿಫ್ಟಿ, ಸೆನ್ಸೆಕ್ಸ್​​ನಲ್ಲಿ ಭಾರೀ ಕುಸಿತ

ಈ ದಿನವು ಷೇರು ಮಾರುಕಟ್ಟೆಯ ಪಾಲಿಗೆ ಬ್ಲ್ಯಾಕ್​ ಮಂಡೇ ಎಂದು ಸಾಬೀತಾಗಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್​ ಹಾಗೂ ನಿಫ್ಟಿ ಭಾರೀ ಕುಸಿತವನ್ನು ಕಂಡಿದೆ. ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​​ನ ಸೆನ್ಸೆಕ್ಸ್​​ Read more…

ಎಲ್‌ಐಸಿ ಶೇರು ಖರೀದಿಸಬೇಕೆಂದಿದ್ದರೆ ಮಾಡಬೇಕಿದೆ ಈ ಕೆಲಸ

ಮಾರ್ಚ್ 31, 2022ಕ್ಕು ಮುನ್ನ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಶೇರುಗಳು ಮಾರುಕಟ್ಟೆಯಲ್ಲಿ ಐಪಿಓ ಅಡಿ ಖರೀದಿಗೆ ಲಭ್ಯವಿರುವುದಾಗಿ ಕೇಂದ್ರ ವಿತ್ತ ಸಚಿವಾಲಯದ ರಾಜ್ಯ ಸಚಿವ ಭಾಗ್ವತ್‌ Read more…

ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ SBI

ಮಾರ್ಚ್ 31, 2022 ರ ಮೊದಲು ತಮ್ಮ ಪಾನ್ ಕಾರ್ಡ್‌ ಅನ್ನು ತಮ್ಮ ಆಧಾರ್ ಸಂಖ್ಯೆಗಳೊಂದಿಗೆ ಲಿಂಕ್ ಮಾಡಲು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ದೇಶಾದ್ಯಂತ ತನ್ನ ಕೋಟ್ಯಂತರ Read more…

ICICI ಕ್ರೆಡಿಟ್‌ ಕಾರ್ಡ್‌ ಬಳಕೆದಾರರಿಗೆ ಬಿಗ್‌ ಶಾಕ್…! ದುಬಾರಿಯಾಗಲಿದೆ ಈ ಶುಲ್ಕ

ತನ್ನ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ವಿಧಿಸುವ ಶುಲ್ಕದಲ್ಲಿ ಮೇಲ್ಮುಖ ಪರಿಷ್ಕರಣೆ ಮಾಡಿರುವ ಐಸಿಐಸಿಐ ಬ್ಯಾಂಕ್‌ ಫೆಬ್ರವರಿ 10, 2022ರಿಂದ ಈ ಹೊಸ ಶುಲ್ಕಗಳನ್ನು ಅನುಷ್ಠಾನಕ್ಕೆ ತರಲಿದೆ. ಪಾವತಿಗಳ ಡೆಡ್ಲೈನ್ Read more…

ಗೂಗಲ್ ಕ್ರೋಮ್ ಬಳಸ್ತೀರಾ…? ಹಾಗಾದ್ತೆ ಮಿಸ್‌ ಮಾಡ್ದೆ ಈ ಸುದ್ದಿ ಓದಿ

ಗೂಗಲ್ ಕ್ರೋಮ್ ವಿಶ್ವದ ಅತ್ಯಂತ ಜನಪ್ರಿಯ ಇಂಟರ್ನೆಟ್ ಬ್ರೌಸರ್ ಆಗಿದ್ದು, ಇದನ್ನು ಲಕ್ಷಾಂತರ ಜನರು ಪ್ರತಿದಿನ ಬಳಸುತ್ತಾರೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಭಾರತೀಯ ಕಂಪ್ಯೂಟರ್ ತುರ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...