alex Certify Business | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಬಳಿ 2000 ರೂ. ನೋಟು ಇದ್ದರೆ ಅಂಚೆ ಮೂಲಕ RBI ಗೆ ಕಳುಹಿಸಬಹುದು

ನವದೆಹಲಿ: ನೋಟು ವಿನಿಮಯಕ್ಕೆ ಸರದಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಮತ್ತು ಆರ್.ಬಿ.ಐ. ಪ್ರಾದೇಶಿಕ ಕಚೇರಿಗಳಿಂದ ದೂರ ಇರುವವರಿಗೆ ಅನುಕೂಲ ಕಲ್ಪಿಸಲು ಅಂಚೆ ಮೂಲಕವೂ 2000 ರೂ. ನೋಟು ಕಳುಹಿಸಲು Read more…

ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಗುಡ್ ನ್ಯೂಸ್: ಇಳಿಕೆಯಾದ ಈರುಳ್ಳಿ ದರ

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೂರು ದಿನದಿಂದ ಯಶವಂತಪುರ ಎಪಿಎಂಸಿಗೆ ಈರುಳ್ಳಿ ಪೂರೈಕೆ ಹೆಚ್ಚಾಗಿದ್ದು, ಏರುಗತಿಯಲ್ಲಿದ್ದ ಈರುಳ್ಳಿ ಬೆಲೆ ಕೊಂಚ ಕಡಿಮೆಯಾಗಿದೆ. Read more…

ಶ್ರೀಲಂಕಾದ ಟ್ರಿಂಕೋಮಲಿಯಲ್ಲಿ SBI ಶಾಖೆ ಉದ್ಘಾಟಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶ್ರೀಲಂಕಾದ ಟ್ರಿಂಕೋಮಲಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯನ್ನು ಉದ್ಘಾಟಿಸಿದರು. ಶ್ರೀಲಂಕಾದ ಪೂರ್ವ ಪ್ರಾಂತ್ಯದ ಗವರ್ನರ್ ಸೆಂಥಿಲ್ ಥೋಂಡಮಾನ್, ಶ್ರೀಲಂಕಾದ Read more…

2000 ರೂ. ನೋಟು ಬದಲಾವಣೆಗೆ ಜನರ ಕ್ಯೂ…. ತನಿಖೆ ಶುರು

2000 ರೂಪಾಯಿ ನೋಟುಗಳನ್ನು ಮಾರುಕಟ್ಟೆಯಿಂದ ಹೊರಗಿಡಲಾಗಿದೆ. ಆದ್ರೆ ಈಗ್ಲೂ 2000 ರೂಪಾಯಿ ನೋಟುಗಳನ್ನು ಬದಲಿಸಿಕೊಳ್ಳುವ ಅವಕಾಶವಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಗೆ ಹೋಗಿ ನೋಟುಗಳನ್ನು ಬದಲಿಸಿಕೊಳ್ಳಬಹುದು. ಇಷ್ಟು Read more…

ʼಪಾನ್ ಕಾರ್ಡ್ʼ ವಂಚನೆ ಎಂದರೇನು ? ಅದನ್ನು ಹೇಗೆ ತಡೆಯಬಹುದು ? ಇಲ್ಲಿದೆ ಉಪಯುಕ್ತ ಮಾಹಿತಿ

ಪಾನ್ ಕಾರ್ಡ್ ಇದೀಗ ದೇಶದ ಎಲ್ಲಾ ನಾಗರಿಕರು ಹೊಂದಿರಬೇಕಾಗಿದೆ. ಪಾನ್ ಎಂಬುದು ಆದಾಯ ತೆರಿಗೆ ಇಲಾಖೆಯಿಂದ ನೀಡಲಾದ ಹತ್ತು ಅಂಕಿಯ ವಿಶಿಷ್ಟ ಶಾಶ್ವತ ಖಾತೆ ಸಂಖ್ಯೆಯಾಗಿದೆ. ಇದನ್ನು ಭಾರತೀಯ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ

ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಯೋಜನೆ ಅಡಿ ರಾಜ್ಯದ ರೈತರಿಂದ ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ Read more…

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ 2 ರೂ. ಕಡಿತಗೊಳಿಸಿ ಆದೇಶ

ಬೆಂಗಳೂರು: ರಾಜ್ಯೋತ್ಸವ ದಿನವೇ ಹಾಲು ಉತ್ಪಾದಕರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್ ಗೆ ಎರಡು ರೂ. ಕಡಿತಗೊಳಿಸಿ ಬೆಂಗಳೂರು ಹಾಲು ಒಕ್ಕೂಟ Read more…

ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನ 350 ರೂ., ಬೆಳ್ಳಿ 1200 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೆಹಲಿಯಲ್ಲಿ ಬುಧವಾರ ಚಿನ್ನದ ದರ 10 ಗ್ರಾಂ ಗೆ 350 ರೂ. ಇಳಿಕೆಯಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನ Read more…

BIG NEWS: ಚಲಾವಣೆಯಿಂದ ಹಿಂಪಡೆದ 2,000 ರೂ. ನೋಟು ಶೇ. 97ರಷ್ಟು ವಾಪಸ್: ಹಿಂತಿರುಗಿಸಲು ಇನ್ನೂ ಇದೆ ಅವಕಾಶ: RBI ಮಾಹಿತಿ

ಮುಂಬೈ: ಮೇ 19, 2023 ರಂದು ಪಿಂಕ್ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಿದಾಗಿನಿಂದ ಭಾರತೀಯ ರಿಸರ್ವ್ ಬ್ಯಾಂಕ್ ಶೇ. 97 ರಷ್ಟು 2,000 ರೂ. ಕರೆನ್ಸಿ ನೋಟುಗಳನ್ನು ಸ್ವೀಕರಿಸಿದೆ. Read more…

ಅಕ್ಟೋಬರ್ ನಲ್ಲಿ ಭರ್ಜರಿ GST ಕಲೆಕ್ಷನ್: ಇದುವರೆಗಿನ 2ನೇ ಅತಿ ಹೆಚ್ಚು 1.72 ಲಕ್ಷ ಕೋಟಿ ರೂ. ಸಂಗ್ರಹ

ನವದೆಹಲಿ: ಈ ವರ್ಷದ ಅಕ್ಟೋಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಆದಾಯ ಸಂಗ್ರಹವು 13% ಹೆಚ್ಚಳವಾಗಿ 1.72 ಲಕ್ಷ ಕೋಟಿ ರೂ.ಗೆ ಜಿಗಿದಿದೆ. ಇದು ಇದುವರೆಗಿನ ಎರಡನೇ ಅತಿ Read more…

BIG NEWS: ಉದ್ಯೋಗಿಗಳಿಗೆ ಶುಭ ಸುದ್ದಿ ತರಲಿದೆ ಹೊಸ ವರ್ಷ; ಹೆಚ್ಚಾಗಲಿದೆ ವೇತನ..! ಇಲ್ಲಿದೆ ವಿವರ

2024 ಭಾರತೀಯ ಉದ್ಯೋಗಿಗಳಿಗೆ ಶುಭ ಸುದ್ದಿಯನ್ನು ಹೊತ್ತು ತರಲಿದೆ. ಇತ್ತೀಚಿನ ವರದಿಯ ಪ್ರಕಾರ 2024 ರಲ್ಲಿ ಭಾರತದಲ್ಲಿ ಉದ್ಯೋಗಿಗಳ ಸಂಬಳದಲ್ಲಿ ತೀವ್ರ ಏರಿಕೆಯಾಗಲಿದೆ. ಇಡೀ ಏಷ್ಯಾ ಪೆಸಿಫಿಕ್ ಪ್ರದೇಶದಲ್ಲಿ Read more…

ನೀವು ‘ಪರ್ಸನಲ್ ಲೋನ್’ ತೆಗೆದುಕೊಳ್ಳುತ್ತಿದ್ದೀರಾ? ಈ ವಿಚಾರ ನಿಮ್ಗೆ ಗೊತ್ತಿರಲಿ

ಪರ್ಸನಲ್ ಲೋನ್  ತೆಗೆದುಕೊಳ್ಳುವ ಮೊದಲು ನೀವು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ. ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿಯೇ.. ಸಾಲ ತೆಗೆದುಕೊಳ್ಳುವ ಮೊದಲು ನೆನಪಿನಲ್ಲಿಡಬೇಕಾದ ಕೆಲವು ವಿಷಯಗಳಿವೆ. ಅವು ಯಾವುವು ಎಂಬುದನ್ನು ತಿಳಿಯೋಣ. Read more…

Business Idea : ಜಸ್ಟ್ 5 ಸಾವಿರದೊಂದಿಗೆ ಈ ಬ್ಯುಸಿನೆಸ್ ಶುರು ಮಾಡಿ ತಿಂಗಳಿಗೆ 30 ಸಾವಿರ ಆದಾಯ ಗಳಿಸಿ

ಕಡಿಮೆ ಹೂಡಿಕೆಯೊಂದಿಗೆ ಹೊಸ ವ್ಯವಹಾರ ಮಾಡಲು ಬಯಸುವಿರಾ..ಅಣಬೆಗಳನ್ನು ಬೆಳೆಸುವ ಮೂಲಕ ನೀವು ಲಕ್ಷಾಂತರ ರೂಪಾಯಿಗಳನ್ನು ಗಳಿಸಬಹುದು. ಅವುಗಳನ್ನು ಬೆಳೆಸಲು ನೀವು ಸಾಕಷ್ಟು ಪ್ರಯತ್ನ ಮಾಡಬೇಕಾಗಿಲ್ಲ. ನಿಮ್ಮ ಬಳಿ ಕೇವಲ Read more…

ಗಮನಿಸಿ: ʼಕ್ರೆಡಿಟ್ ಕಾರ್ಡ್ʼ ಇದ್ದರೂ ಅದನ್ನು ಬಳಸದೇ ಇದ್ದಲ್ಲಿ ಆಗಬಹುದು ಇಷ್ಟೆಲ್ಲಾ ಸಮಸ್ಯೆ…!

ನಗರ ಪ್ರದೇಶಗಳಲ್ಲಿ ಬಹುತೇಕ ಎಲ್ಲರೂ ಈಗ ಕ್ರೆಡಿಟ್‌ ಕಾರ್ಡ್‌ ಬಳಸ್ತಾರೆ. ಕ್ರೆಡಿಟ್‌ ಕಾರ್ಡ್‌ಗಳ ಮೇಲೆ ಕೆಲವು ಆಫರ್‌ಗಳು, ಶಾಪಿಂಗ್‌ನಲ್ಲಿ ಡಿಸ್ಕೌಂಟ್‌ ಹೀಗೆ ಬಗೆ ಬಗೆಯ ಕೊಡುಗೆಗಳು ಕೂಡ ಬಳಕೆದಾರರಿಗೆ Read more…

ಏರುತ್ತಲೇ ಇದೆ ʼಈರುಳ್ಳಿʼ ದರ; ಬೆಲೆ ಏರಿಕೆ ಹಿಂದಿದೆ ಈ ಕಾರಣ….!

ಕೆಲವು ದಿನಗಳ ಹಿಂದೆಯಷ್ಟೇ ಟೊಮ್ಯಾಟೋ ಬೆಲೆ ಗಗನಕ್ಕೇರಿದ್ದು ಎಲ್ಲರಿಗೂ ನೆನಪಿದ್ದಿರಬಹುದು. ಇದೀಗ ಈ ಸಾಲಿಗೆ ಈರುಳ್ಳಿ ಸೇರಿಕೊಂಡಿದೆ. ಪ್ರತಿ ಕೆಜಿ ಈರುಳ್ಳಿ ದರ 70ರ ಗಡಿ ದಾಟಿರುವ ಹಿನ್ನೆಲೆಯಲ್ಲಿ Read more…

BIG NEWS: ಎಪಿಎಂಸಿ ಕಾಯ್ದೆ ವಾಪಸ್, ಮೊದಲಿದ್ದಂತೆ ರೈತ ಪರ ಕಾಯ್ದೆ ಜಾರಿ: ಸಚಿವ ಶಿವಾನಂದ ಪಾಟೀಲ್

ಕೋಲಾರ: ಎಪಿಎಂಸಿ ಕಾಯ್ದೆ ವಾಪಸ್ ಪಡೆದು ಹಿಂದಿನಂತೆ ರೈತ ಪರ ಕಾಯ್ದೆ ಜಾರಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಈ 11 ನಿಯಮ ಪಾಲಿಸಿ; ತಿಂಗಳಾಂತ್ಯಕ್ಕೆ ʼವೇತನʼ ಖಾಲಿಯಾಗುವುದನ್ನು ತಪ್ಪಿಸಿ

ʼನಿಮ್ಮ ಖಾತೆಗೆ —– ಮೊತ್ತ ಜಮಾ ಆಗಿದೆʼ ಎಂಬ ಸಂದೇಶ ಬರುವುದನ್ನೇ ತಿಂಗಳಾಂತ್ಯದಲ್ಲಿ ನಾವೆಲ್ಲರೂ ಕಾಯುತ್ತಾ ಕುಳಿತಿರುತ್ತೇವೆ. ವೇತನ ಪಡೆಯುವ ವ್ಯಕ್ತಿಯು ತನ್ನ ದಿನನಿತ್ಯದ ಚಟುವಟಿಕೆಗಳನ್ನು ನಡೆಸಲು ಆತನ Read more…

BIG NEWS: ಸಿಂಗೂರ್ ಲ್ಯಾಂಡ್ ಕೇಸ್ ನಲ್ಲಿ ಟಾಟಾ ಮೋಟಾರ್ಸ್ ಗೆ ಜಯ; 766 ಕೋಟಿ ರೂ. ಪರಿಹಾರ ಪಡೆಯಲು ಅರ್ಹ

ಸಿಂಗೂರ್ ಲ್ಯಾಂಡ್ ಕೇಸ್ ನಲ್ಲಿ ಟಾಟಾ ಮೋಟಾರ್ಸ್ ಗೆ ಜಯ ಸಿಕ್ಕಿದ್ದು, ಪಶ್ಚಿಮ ಬಂಗಾಳ ಸರ್ಕಾರದಿಂದ 766 ಕೋಟಿ ರೂ. ಪರಿಹಾರ ಪಡೆಯಲು ಅರ್ಹವಾಗಿದೆ. ಟಾಟಾ ಮೋಟಾರ್ಸ್ ಸೋಮವಾರ Read more…

ದೀಪಾವಳಿ ಹಬ್ಬಕ್ಕೆ ಜಿಯೋ ಭರ್ಜರಿ ಗಿಫ್ಟ್; ವಾಟ್ಸಾಪ್, ಯೂಟ್ಯೂಬ್ ಲಭ್ಯವಿರುವ ಅತಿ ಕಡಿಮೆ ಬೆಲೆಯ 4ಜಿ ಮೊಬೈಲ್ ರಿಲೀಸ್

ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಮೊಬೈಲ್ ಬಳಕೆದಾರರಿಗೆ ದೀಪಾವಳಿ ಗಿಫ್ಟ್ ಕೊಟ್ಟಿದ್ದಾರೆ. ಪ್ರತಿ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ಹಲವಾರು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಮುಖೇಶ್ ಅಂಬಾನಿ Read more…

ಸಾಲದ `EMI’ ಮರುಪಾವತಿಸಲು ಸಾಧ್ಯವಾಗದಿದ್ದರೆ, ಈ 4 ಕೆಲಸಗಳನ್ನು ತಕ್ಷಣ ಮಾಡಿ!

ಇಂದಿನ ಕಾಲದಲ್ಲಿ, ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭವಾಗಿದೆ. ನಿಮ್ಮ ಕ್ರೆಡಿಟ್ ಸ್ಕೋರ್ ಉತ್ತಮವಾಗಿದ್ದರೆ, ಯಾವುದೇ ಬ್ಯಾಂಕ್ ನಿಮಗೆ ಕಾರು ಸಾಲಗಳು, ವೈಯಕ್ತಿಕ ಸಾಲಗಳು ಮತ್ತು ಗೃಹ ಸಾಲಗಳನ್ನು ಸುಲಭವಾಗಿ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಶತಕ ಬಾರಿಸಿದ ಈರುಳ್ಳಿ ದರ ಕೆಜಿಗೆ 100 ರೂ.ಗೆ ಮಾರಾಟ

ಬೆಂಗಳೂರು: ಕಳೆದ ವಾರದಿಂದ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ ಶತಕ ಬಾರಿಸಿದೆ. ಹುಳಿಯಾರಿನಲ್ಲಿ ಭಾನುವಾರ ಕೆಜಿಗೆ 100 ರೂಪಾಯಿಗೆ ಈರುಳ್ಳಿ ಮಾರಾಟವಾಗಿದೆ. ಮಳೆ ಕೊರತೆಯಿಂದಾಗಿ ಈರುಳ್ಳಿ Read more…

ʼತತ್ಕಾಲ್ʼ ಪಾಸ್‌ಪೋರ್ಟ್‌ಗಾಗಿ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು ಅರ್ಜಿ; ಇಲ್ಲಿದೆ ವಿವರ

ಯಾವುದೇ ನಾಗರಿಕರು ವಿದೇಶಕ್ಕೆ ಪ್ರಯಾಣಿಸಲು ಅಗತ್ಯವಿರುವ ದಾಖಲೆಗಳಲ್ಲಿ ಪಾಸ್‌ಪೋರ್ಟ್ ಪ್ರಮುಖವಾದದ್ದು. ಕೆಲವು ಸಂದರ್ಭಗಳಲ್ಲಿ ಅರ್ಜಿದಾರರಿಗೆ ಪಾಸ್‌ಪೋರ್ಟ್‌ನ ತುರ್ತು ಅಗತ್ಯವಿರುತ್ತದೆ. ಅಂತಹ ಸಂದರ್ಭಗಳಲ್ಲಿ ‘ಅರ್ಜೆಂಟ್ ಪಾಸ್‌ಪೋರ್ಟ್’ ಗೆ ಅರ್ಜಿ ಸಲ್ಲಿಸಲು Read more…

ಭಾರತದ ಅತಿದೊಡ್ಡ ವಾಣಿಜ್ಯ ಬ್ಯಾಂಕ್‌ಗೆ ಬ್ರಾಂಡ್ ಅಂಬಾಸಿಡರ್ ಆಗಿ ಟೀಂ ಇಂಡಿಯಾ ಮಾಜಿ ನಾಯಕ ಧೋನಿ

ನವದೆಹಲಿ: ಭಾರತದ ಅತಿದೊಡ್ಡ ವಾಣಿಜ್ಯ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಕ್ರಿಕೆಟ್ ದಂತಕಥೆ ಮಹೇಂದ್ರ ಸಿಂಗ್ ಧೋನಿ ಅವರೊಂದಿಗೆ ತನ್ನ ಸಹಯೋಗವನ್ನು ಘೋಷಿಸಿದ್ದು, ಅವರನ್ನು ಬ್ಯಾಂಕ್‌ನ ಅಧಿಕೃತ Read more…

ಗಗನಕ್ಕೇರಿದ ಈರುಳ್ಳಿ ದರ ನಿಯಂತ್ರಣಕ್ಕೆ ಸರ್ಕಾರದ ಕ್ರಮ: ಕನಿಷ್ಠ ರಫ್ತು ದರ ನಿಗದಿ

ನವದೆಹಲಿ: ಈರುಳ್ಳಿ ಬೆಲೆ ದಿನೇ ದಿನೇ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ವರ್ಷದ ಡಿಸೆಂಬರ್ 31ರವರೆಗೆ ಈರುಳ್ಳಿಗೆ ಪ್ರತಿ Read more…

ಹೊಸ ವಿನ್ಯಾಸದ ಜಿಯೋ ಗ್ಲಾಸ್​ಗೆ ಜನರು ಫಿದಾ; ಇಲ್ಲಿದೆ ಇದರ ವಿಶೇಷತೆ

ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದಲ್ಲಿ ಈ ಬಾರಿಯ ಇಂಡಿಯಾ ಮೊಬೈಲ್​ ಕಾಂಗ್ರೆಸ್​ಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಇನ್ನು ಈ ಪ್ರದರ್ಶನದಲ್ಲಿ ಕಂಡ ಅತೀದೊಡ್ಡ ಜಿಯೋಬೂತ್​ ಎಲ್ಲರ ಗಮನ Read more…

RBI ಕ್ಯಾಲೆಂಡರ್ ಪ್ರಕಾರ ನವೆಂಬರ್ ನಲ್ಲಿ 2 ದೀರ್ಘ ವಾರಾಂತ್ಯ ಸೇರಿ 15 ದಿನ ಬ್ಯಾಂಕ್ ರಜೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ(RBI) ರಜಾದಿನಗಳ ಕ್ಯಾಲೆಂಡರ್ ಪ್ರಕಾರ ನವೆಂಬರ್‌ನಲ್ಲಿ 15 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಈ ರಜಾದಿನಗಳಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರಗಳು ಮತ್ತು ಭಾನುವಾರಗಳಂತಹ ನಿಯಮಿತ Read more…

ಕೇಂದ್ರ – ರಾಜ್ಯ ಸರ್ಕಾರಿ ನೌಕರರ ಬಳಿಕ ಈಗ ಬ್ಯಾಂಕ್ ಉದ್ಯೋಗಿಗಳಿಗೂ ಗುಡ್ ನ್ಯೂಸ್; ವೇತನ ಹೆಚ್ಚಳದ ಜೊತೆಗೆ ವಾರಕ್ಕೆ 5 ದಿನ ಕೆಲಸ ಸಾಧ್ಯತೆ…!

ಇತ್ತೀಚಿಗಷ್ಟೇ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದ್ದು, ಇದೀಗ ಕೇಂದ್ರ ಸರ್ಕಾರ, ಬ್ಯಾಂಕ್ ಉದ್ಯೋಗಿಗಳಿಗೂ ಗುಡ್ ನ್ಯೂಸ್ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ. Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸದ್ಯದಲ್ಲೇ ಶತಕ ಬಾರಿಸಲಿದೆ ಈರುಳ್ಳಿ ದರ

ನವದೆಹಲಿ: ಏರು ಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ಬೆಲೆ ಶೀಘ್ರವೇ ಶತಕ ಬಾರಿಸಲಿದೆ. ದೆಹಲಿ, ಬೆಂಗಳೂರಿನಲ್ಲಿ ಕೆಜಿಗೆ 70 ರಿಂದ 80 ರೂ.ಗೆ ಈರುಳ್ಳಿ ದರ ತಲುಪಿದ್ದು, ಶೀಘ್ರವೇ 100 Read more…

ಖಾತೆಯಲ್ಲಿ ಬ್ಯಾಲೆನ್ಸ್ ಇರ್ಬೇಕಾಗಿಲ್ಲ…..! ಗ್ರಾಹಕರಿಗೆ ಭರ್ಜರಿ ʼಆಫರ್ʼ ನೀಡ್ತಿದೆ ಈ ಬ್ಯಾಂಕ್

ಸಾರ್ವಜನಿಕ ವಲಯದ ಬ್ಯಾಂಕ್ ಆಫ್ ಬರೋಡಾ ಗ್ರಾಹಕರಿಗೆ ಖುಷಿ ಸುದ್ದಿಯನ್ನು ನೀಡಿದೆ. ಬ್ಯಾಂಕ್‌ ನಲ್ಲಿ ಖಾತೆ ತೆರೆದಾಗ ಖಾತೆಯಲ್ಲಿ ಬ್ಯಾಲೆನ್ಸ್‌ ಇರ್ಬೇಕಾಗುತ್ತದೆ. ಇದು ಅನೇಕರಿಗೆ ತಲೆನೋವಿನ ಕೆಲಸ. ಈಗ Read more…

ಜನ ಸಾಮಾನ್ಯರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ ದರ ಶೇ. 57 ರಷ್ಟು ಏರಿಕೆ; ಗ್ರಾಹಕರಿಗೆ ಕಡಿಮೆ ಬೆಲೆಗೆ ನೀಡಲು ಸರ್ಕಾರದ ಮಹತ್ವದ ಕ್ರಮ

ನವದೆಹಲಿ: ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿರ್ವಹಿಸಿದ ಅಂಕಿಅಂಶಗಳ ಪ್ರಕಾರ ಈರುಳ್ಳಿಯ ಅಖಿಲ ಭಾರತ ಸರಾಸರಿ ಚಿಲ್ಲರೆ ಬೆಲೆ ಶುಕ್ರವಾರ ಕೆಜಿಗೆ 47 ರೂ.ಗೆ ಏರಿದೆ, ಹಿಂದಿನ ವರ್ಷದ ಅವಧಿಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...