alex Certify Business | Kannada Dunia | Kannada News | Karnataka News | India News - Part 56
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರೈತರು, ಸಹಕಾರಿಗಳಿಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31 ರವರೆಗೆ ವಿಸ್ತರಣೆ

ಬೆಂಗಳೂರು: ಯಶಸ್ವಿನಿ ವಿಮೆ ಯೋಜನೆ ನೋಂದಣಿ ಅವಧಿಯನ್ನು ಜನವರಿ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. 2022 -23ನೇ ಸಾಲಿನ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೆ Read more…

ಹೊಸ ವರ್ಷಕ್ಕೆ ದಿನದ ಮಟ್ಟಿಗೆ ಡೆಲಿವರಿ ಏಜೆಂಟ್‌ ಆದ ಝೊಮಾಟೊ ಸಿಇಒ….!

ಡಿಸೆಂಬರ್ 31 ರಂದು, ಹಲವರು ವರ್ಷಕ್ಕೆ ವಿದಾಯ ಹೇಳಿ 2023 ಅನ್ನು ಸಕಾರಾತ್ಮಕತೆಯಿಂದ ಬರ ಮಾಡಿಕೊಳ್ಳಲು ಆಯ್ದುಕೊಂಡ ಮಾರ್ಗ ಹೊಸ ಹೊಸ ರುಚಿಗಳನ್ನು ಸವಿಯುವುದು. ರುಚಿಕರವಾದ ಆಹಾರವನ್ನು ಸೇವಿಸುವುದಕ್ಕಿಂತ Read more…

ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿವೆ ಅಗಾಧ ಸೌಲಭ್ಯಗಳು……!

ವಿಮಾನದಲ್ಲಿ ಪ್ರಯಾಣಿಕರಿಗಾಗಿ ಎಕಾನಮಿ ಕ್ಲಾಸ್ ಮತ್ತು ಬಿಸಿನೆಸ್ ಕ್ಲಾಸ್ ಎಂಬ ಎರಡು ವಿಭಾಗಗಳಿವೆ ಅನ್ನೋದು ನಮಗೆಲ್ಲಾ ಗೊತ್ತಿದೆ. ಎಕಾನಮಿ ಕ್ಲಾಸ್‌ಗೆ ಹೋಲಿಸಿದರೆ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಟಿಕೆಟ್‌ಗಳು ತುಂಬಾ ದುಬಾರಿ. Read more…

ಶೇ. 15 ರಷ್ಟು ಏರಿಕೆಯಾದ ಜಿ.ಎಸ್.ಟಿ. ಸಂಗ್ರಹ: ಡಿಸೆಂಬರ್ ನಲ್ಲಿ 1.5 ಲಕ್ಷ ಕೋಟಿ ರೂ. ಕಲೆಕ್ಷನ್

ನವದೆಹಲಿ: 2022 ರ ಡಿಸೆಂಬರ್‌ ನಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಆದಾಯವು ಸುಮಾರು 1.50 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ತಿಂಗಳ ಜಿಎಸ್‌ಟಿ Read more…

ಹೊಸ ವರ್ಷಕ್ಕೆ ರೈತರಿಗೆ ಸಿಹಿ ಸುದ್ದಿ: ಹಾಲು ಉತ್ಪಾದಕರಿಗೆ ಉಡುಗೊರೆ; ಹಾಲು ಖರೀದಿ ದರ ಹೆಚ್ಚಳ

ತುಮಕೂರು: ತುಮಕೂರು ಸಹಕಾರಿ ಹಾಲು ಒಕ್ಕೂಟ ಹೈನುಗಾರರಿಗೆ ಹೊಸ ವರ್ಷಕ್ಕೆ ವಿಶೇಷ ಕೊಡುಗೆ ನೀಡಿದ್ದು, ಹಾಲಿನ ಖರೀದಿ ದರ ಹೆಚ್ಚಳ ಮಾಡಿದೆ. ತುಮಕೂರಿನ ಮಲ್ಲಸಂದ್ರದ ಒಕ್ಕೂಟದ ಆಡಳಿತ ಮಂಡಳಿ Read more…

ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ ಈ ಬ್ಯಾಂಕ್: SB, FD ಬಡ್ಡಿ ದರ ಹೆಚ್ಚಳ

ನವದೆಹಲಿ: ರಾಷ್ಟ್ರದ ಪ್ರಮುಖ ಸಾರ್ವಜನಿಕ ವಲಯದ ಸಾಲದಾತ ಪಂಜಾಬ್ ನ್ಯಾಷನಲ್ ಬ್ಯಾಂಕ್(PNB) 2 ಕೋಟಿ ರೂ.ಗಿಂತ ಕಡಿಮೆಯ ಉಳಿತಾಯ ಖಾತೆಗಳು ಮತ್ತು ಸ್ಥಿರ ಠೇವಣಿ ಖಾತೆಗಳ ಮೇಲಿನ ಬಡ್ಡಿದರಗಳನ್ನು Read more…

ಪಿಂಚಣಿ ಹೆಚ್ಚಳ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: 8 ವಾರದೊಳಗೆ ಸುಪ್ರೀಂ ಕೋರ್ಟ್ ಆದೇಶ ಜಾರಿಗೆ ಸೂಚನೆ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ಸುಪ್ರೀಂ ಕೋರ್ಟ್‌ನ ನವೆಂಬರ್ 4 ರ ಆದೇಶದ ಕುರಿತು ಸುತ್ತೋಲೆ ಹೊರಡಿಸಿದೆ. ಇದರಲ್ಲಿ ಉನ್ನತ ನ್ಯಾಯಾಲಯವು ನೌಕರರ ಪಿಂಚಣಿ ತಿದ್ದುಪಡಿ(ಯೋಜನೆ), 2014 Read more…

ಹೊಸ ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್: LPG ದರ ಏರಿಕೆ: ಸಿಲಿಂಡರ್ ಗೆ 25 ರೂ. ಹೆಚ್ಚಳ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) 2023ರ ಹೊಸ ವರ್ಷದ ಮೊದಲ ದಿನದಂದು ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಹೆಚ್ಚಿಸುವ ಮೂಲಕ ಗ್ರಾಹಕರಿಗೆ ದೊಡ್ಡ ಶಾಕ್ ನೀಡಿವೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು Read more…

ಹೊಸ ವರ್ಷಕ್ಕೆ ವಿದ್ಯುತ್ ಗ್ರಾಹಕರಿಗೆ ವಿಶೇಷ ಕೊಡುಗೆ: ಬಿಲ್ ನಲ್ಲೇ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಪಾವತಿಸುವ ವಿಧಾನ ಜಾರಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವಿದ್ಯುತ್ ಬಿಲ್ ಸ್ಕ್ಯಾನ್ ಮಾಡಿ ಹಣ ಪಾವತಿಸುವ ವಿಧಾನ ಜಾರಿಗೆ ತಂದಿದ್ದು, ಗ್ರಾಹಕರಿಗೆ ವಿಶೇಷ ಕೊಡುಗೆ ನೀಡಲು ಮುಂದಾಗಿದೆ. ವಿದ್ಯುತ್ ಬಿಲ್ ನಲ್ಲಿ Read more…

BIG BREAKING: ದೇಶಾದ್ಯಂತ UPI ಸರ್ವರ್ ಡೌನ್; Paytm, Phonepe, Gpay ವಹಿವಾಟು ಸ್ಥಗಿತ -ಬಳಕೆದಾರರ ಪರದಾಟ

ನವದೆಹಲಿ: ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, Read more…

ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಮ್ಯಾಜಿಕ್‌ ಮಾಡಿದೆ ಈ ಕಂಪನಿ, 2022 ರಲ್ಲಿ 1.5 ಲಕ್ಷ ವಾಹನಗಳ ಮಾರಾಟ….!

ಬೆಂಗಳೂರು ಮೂಲದ EV ಸ್ಟಾರ್ಟಪ್ ಓಲಾ ಎಲೆಕ್ಟ್ರಿಕ್ 2021ರ ಆಗಸ್ಟ್‌ನಲ್ಲಿ S1 ಮತ್ತು S1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡುವ ಮೂಲಕ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿತ್ತು. Read more…

ಹೊಸ ವರ್ಷದ ಹೊತ್ತಲ್ಲೇ ಅಡುಗೆ ಎಣ್ಣೆ ಗ್ರಾಹಕರಿಗೆ ಗುಡ್ ನ್ಯೂಸ್: ಆಮದು ಸುಂಕ ವಿನಾಯಿತಿ ಒಂದು ವರ್ಷ ವಿಸ್ತರಣೆ

ನವದೆಹಲಿ: ಅಡುಗೆ ಎಣ್ಣೆ ಆಮದು ಸುಂಕ ವಿನಾಯಿತಿಯನ್ನು 2024ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಸೋಯಾ ಎಣ್ಣೆ, ತಾಳೆ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಆಮದು ಸುಂಕಕ್ಕೆ 2023ರ ಮಾರ್ಚ್ Read more…

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಪ್ರತಿ ಟನ್ ಗೆ ಹೆಚ್ಚುವರಿ 150 ರೂ.

ಬೆಂಗಳೂರು: ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ಜೊತೆಗೆ ಹೆಚ್ಚುವರಿಗಾಗಿ 150 ರೂಪಾಯಿ ನೀಡಲು ಸರ್ಕಾರ ಆದೇಶಿಸಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ 39 ದಿನಗಳಿಂದ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ Read more…

ಹೊಸ ವರ್ಷಕ್ಕೆ ಚಿನ್ನ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: 60 ಸಾವಿರ ರೂ.ಗೆ ಏರಿಕೆಯಾಗಲಿದೆ ಚಿನ್ನದ ದರ

ಜಾಗತಿಕ ಮಾರುಕಟ್ಟೆಗಳ ಏರಿಳಿತದಿಂದ ಹೆಚ್ಚಿನ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವುದರಿಂದ 2023 ರಲ್ಲಿ ಚಿನ್ನದ ದರ 60 ಸಾವಿರ ರೂ. ತಲುಪುಬಹುದು ಎಂದು ಹೇಳಲಾಗಿದೆ. Read more…

BIG BREAKING: ಪ್ರತಿ ಪಂಚಾಯಿತಿಯಲ್ಲೂ ಸಹಕಾರ ಸಮಿತಿ ರಚನೆ: ಅಮಿತ್ ಶಾ ಘೋಷಣೆ

ಬೆಂಗಳೂರು: ದೇಶದ ಪ್ರತಿ ಪಂಚಾಯತಿಯಲ್ಲೂ ಸಹಕಾರ ಸಮಿತಿ ರಚಿಸಲಾಗುತ್ತದೆ. ಮೂರು ವರ್ಷದೊಳಗೆ ಹೊಸದಾಗಿ ಎರಡು ಲಕ್ಷ ಸಹಕಾರ ಸಮಿತಿ ರಚಿಸುತ್ತೇವೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ Read more…

BREAKING: ಹಿರಿಯ ನಾಗರಿಕರು, NSC, MIS ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಭರ್ಜರಿ ಸುದ್ದಿ: ಬಡ್ಡಿ ದರ ಹೆಚ್ಚಳ

ನವದೆಹಲಿ: ಹಣಕಾಸು ಸಚಿವಾಲಯವು ಜನವರಿ-ಮಾರ್ಚ್ ತ್ರೈಮಾಸಿಕಕ್ಕೆ ಕೆಲವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದೆ. ಇದು ಸತತ ಎರಡನೇ ತ್ರೈಮಾಸಿಕ ಹೆಚ್ಚಳವಾಗಿದೆ. ವಿವಿಧ ಠೇವಣಿಗಳ ಮೇಲಿನ ದರಗಳನ್ನು Read more…

ಅಂಬಾನಿ ಕುಟುಂಬದ ಕಿರಿಯ ಸೊಸೆಯಾಗ್ತಿರೋ ರಾಧಿಕಾ ಮರ್ಚೆಂಟ್‌ ಯಾರು ಗೊತ್ತಾ ?

ಉದ್ಯಮಿ ಮುಖೇಶ್‌ ಅಂಬಾನಿ ಅವರ ಕಿರಿಯ ಪುತ್ರ ಅನಂತ್‌ ಅಂಬಾನಿ ಕೂಡ ಎಂಗೇಜ್‌ ಆಗಿದ್ದಾರೆ ಅನ್ನೋ ಸುದ್ದಿ ಕೆಲ ದಿನಗಳ ಹಿಂದಷ್ಟೆ ಬೆಳಕಿಗೆ ಬಂದಿತ್ತು. ಅನಂತ್ ಅಂಬಾನಿ ಹಾಗೂ Read more…

ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಸರ್ಕಾರದಿಂದ ಕೊಡುಗೆ: ವಿದ್ಯುತ್ ದರ ಇಳಿಕೆ

ಬೆಂಗಳೂರು: ರಾಜ್ಯದ ಜನತೆಗೆ ಹೊಸ ವರ್ಷದ ಕೊಡುಗೆಯಾಗಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮತದಾರರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು, ವಿದ್ಯುತ್ Read more…

ರೈತರಿಗೆ ಗುಡ್ ನ್ಯೂಸ್: ಹೋರಾಟಕ್ಕೆ ಮಣಿದ ಸರ್ಕಾರ, ಟನ್ ಕಬ್ಬಿಗೆ 100 ರೂ. ಹೆಚ್ಚಳ ಆದೇಶ

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತಿ ಟನ್ ಕಬ್ಬಿಗೆ 50 ರೂ. ಎಫ್.ಆರ್.ಪಿ. Read more…

ಕೇವಲ 3.8 ಲಕ್ಷಕ್ಕೆ ಸಿಗುತ್ತಿದೆ Maruti Brezza SUV…!

ಭಾರತದಲ್ಲಿ ಸಬ್-4 ಮೀಟರ್ ಎಸ್‌ಯುವಿ ವಿಭಾಗದಲ್ಲಿ ಬೇಡಿಕೆ ಸಾಕಷ್ಟು ಹೆಚ್ಚಾಗಿದೆ. ಈ ವಿಭಾಗದಲ್ಲಿ SUVಗಳ ಮಾರಾಟವೂ ಜೋರಾಗಿದೆ. ಮಾರುತಿ ಸುಜುಕಿ ಬ್ರೆಝಾ ಕೂಡ ಈ ವಿಭಾಗದ SUV ಆಗಿದ್ದು Read more…

BIG NEWS: ಚೊಚ್ಚಲ ಬಾರಿಗೆ IPO ಪ್ರವೇಶಿಸಿದ್ದ KFintech ಕಂಪನಿಗೆ ನಿರಾಸೆ; ಷೇರುಗಳ ಮೌಲ್ಯ ಕುಸಿತ

ಕಳೆದ ವಾರ IPO ಮುಗಿದ ನಂತರ KFin ಟೆಕ್ನಾಲಜೀಸ್ ಷೇರುಗಳು ಹೆಚ್ಚು ಏರಿಳಿತ ದಾಖಲಿಸಿರಲಿಲ್ಲ. ಇವತ್ತಿನ ವಹಿವಾಟು ಆರಂಭದಲ್ಲೂ ಷೇರುಗಳು ಏರಿಕೆ ಕಂಡಿರಲಿಲ್ಲ. KFin ಟೆಕ್ನಾಲಜೀಸ್ ಷೇರುಗಳನ್ನು ಸಾರ್ವಜನಿಕ Read more…

BIG NEWS: 2022-23 ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ ಸಿಎಂ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕೊನೆ ದಿನವಾದ ಇಂದು ವಿಧಾನಸಭೆಯಲ್ಲಿ Read more…

8X8 ಅಡಿಗಳ ಮಡಚುವ ಸ್ಟೋರ್‌ ಆರಂಭ: ಅಚ್ಚರಿ ವ್ಯಕ್ತಪಡಿಸುತ್ತಿರುವ ನೆಟ್ಟಿಗರು

  ಭಾರತದಲ್ಲಿ ಮೊದಲ ಬಾರಿಗೆ ಸಂಪೂರ್ಣವಾಗಿ ಮಡಚಬಹುದಾದ 8 ಅಡಿಯಿಂದ 8 ಅಡಿಗಳ ಸ್ಟೋರ್ ಅನ್ನು ಪ್ರಾರಂಭಿಸಲಾಗಿದೆ. ಇದು ಒಂದು ರೀತಿಯ ಕಿಯೋಸ್ಕ್ ಆಗಿದ್ದು, ಈವೆಂಟ್‌ಗಳಿಗಾಗಿ ನಿರ್ದಿಷ್ಟ ಬ್ರ್ಯಾಂಡ್ Read more…

ಗ್ರಾಹಕರಿಗೆ ಬಿಗ್‌ ಶಾಕ್‌, ಜನಪ್ರಿಯ ಕಾರು ಮಾರಾಟವನ್ನೇ ಸ್ಥಗಿತಗೊಳಿಸಿದೆ ಈ ಕಂಪನಿ….!

ಜೀಪ್ ಕಂಪನಿ ತನ್ನ ಭಾರತೀಯ ಶ್ರೇಣಿಯಿಂದ ಕಂಪಾಸ್ ಸ್ಪೋರ್ಟ್‌ನ ಮೂಲ ರೂಪಾಂತರದ ಪೆಟ್ರೋಲ್ ಮ್ಯಾನುವಲ್ ಕಾರನ್ನು ತೆಗೆದುಹಾಕಿದೆ, ಅಂದರೆ ಈ ಕಾರಿನ ಮಾರಾಟವನ್ನೇ  ಸ್ಥಗಿತಗೊಳಿಸಲಾಗಿದೆ. ಇದರ ಮೂಲ ರೂಪಾಂತರವು Read more…

18 ಸಾವಿರ ಉದ್ಯೋಗಿಗಳ ಪಾಲಿಗೆ ಕಹಿಯಾಗಿದೆ 2022, ಬಹಿರಂಗವಾಗಿದೆ ನೌಕರರ ವಜಾ ಕುರಿತಾದ ಶಾಕಿಂಗ್‌ ಡಿಟೇಲ್ಸ್….‌!

ಇನ್ನೇನು 2022 ಮುಗಿದೇ ಹೋಯ್ತು. ಈ ವರ್ಷ ಕೆಲವರ ಪಾಲಿಗೆ ಸಿಹಿಯಾಗಿದ್ದರೆ ಇನ್ನು ಕೆಲವರಿಗೆ ಕಹಿಯನ್ನೇ ನೀಡಿದೆ. ಉದ್ಯೋಗಿಗಳ ವಿಚಾರಕ್ಕೆ ಬಂದರೆ ಅನೇಕರು ಸಂಬಳ ಹೆಚ್ಚಳ, ಬಡ್ತಿಯ ಖುಷಿ Read more…

ಮಾರ್ಚ್ 2025 ಕ್ಕೆ ಯುಎಸ್‌ಬಿ ಟೈಪ್-ಸಿ ಚಾರ್ಜರ್ ಕಡ್ಡಾಯ

ನವದೆಹಲಿ: ಭಾರತದಲ್ಲಿನ ಮೊಬೈಲ್ ಸಾಧನ ಕಂಪನಿಗಳು ಮಾರ್ಚ್ 2025 ರೊಳಗೆ ಯುಎಸ್‌ಬಿ ಟೈಪ್-ಸಿ ಅನ್ನು ತಮ್ಮ ಉತ್ಪನ್ನಗಳಲ್ಲಿ ಸ್ಟ್ಯಾಂಡರ್ಡ್ ಚಾರ್ಜಿಂಗ್ ಪೋರ್ಟ್ ಆಗಿ ನೀಡಬೇಕಾಗುತ್ತದೆ ಎಂದು ಸರ್ಕಾರ ತಿಳಿಸಿದೆ. Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಬಿಗ್ ಶಾಕ್: ಕ್ರಷರ್ ಮಾಲೀಕರ ಹೋರಾಟದಿಂದ ಮರಳಿಗೆ ಪರದಾಟ

ಬೆಂಗಳೂರು: ಕ್ರಷರ್ ಮಾಲೀಕರು ರಾಜ್ಯಾದ್ಯಂತ ಡಿಸೆಂಬರ್ 22 ರಿಂದ ಹೋರಾಟ ಕೈಗೊಂಡಿದ್ದು, ಬಹುತೇಕ ನಿರ್ಮಾಣ ಕಾಮಗಾರಿಗಳಿಗೆ ಪೆಟ್ಟು ಬೀಳತೊಡಗಿದೆ. ಜಲ್ಲಿ, ಎಂ ಸ್ಯಾಂಡ್, ಪೊ ಅಂಡ್ ಉತ್ಪನ್ನಗಳ ಪೂರೈಕೆ Read more…

ಇಂದಿನಿಂದಲೇ ಹಾಲಿನ ದರ ಲೀಟರ್ ಗೆ 2 ರೂ. ಹೆಚ್ಚಳ: ಫುಲ್ ಕ್ರೀಮ್ ಹಾಲಿನ ದರ ಲೀ.ಗೆ 66 ರೂ.ಗೆ ಹೆಚ್ಚಿಸಿದ ಮದರ್ ಡೈರಿ

ಮದರ್ ಡೈರಿ ಇಂದಿನಿಂದ ಹಾಲಿನ ದರವನ್ನು ಲೀಟರ್‌ ಗೆ ರೂ 2 ಹೆಚ್ಚಿಸಿದೆ. ಹೆಚ್ಚಿನ ಇನ್‌ಪುಟ್ ವೆಚ್ಚಗಳ ಕಾರಣ ದೆಹಲಿ-ಎನ್‌ಸಿಆರ್ ಮಾರುಕಟ್ಟೆಯಲ್ಲಿ ಮಂಗಳವಾರದಿಂದಹಾಲಿನ ದರವನ್ನು ಲೀಟರ್‌ಗೆ 2 ರೂಪಾಯಿ Read more…

ಬ್ಯಾಂಕ್‌ ಲಾಕರ್‌ ನಲ್ಲಿ ವಸ್ತುಗಳನ್ನು ಇಟ್ಟಿದ್ದೀರಾ ? ಹಾಗಿದ್ರೆ ಈ ಹೊಸ ನಿಯಮ ತಿಳಿದುಕೊಳ್ಳಿ

ನವದೆಹಲಿ: ಬ್ಯಾಂಕ್‌ಗಳು ಗ್ರಾಹಕರಿಗೆ ತಮ್ಮ ಆಭರಣಗಳು, ಎಫ್‌ಡಿ ಪೇಪರ್‌ಗಳನ್ನು ಹೆಚ್ಚು ಸುರಕ್ಷಿತವಾಗಿ ಇಡಲು ಲಾಕರ್ ಆಯ್ಕೆಗಳನ್ನು ಒದಗಿಸುತ್ತವೆ. ಆದಾಗ್ಯೂ, ವಿವಿಧ ಬ್ಯಾಂಕ್‌ಗಳಲ್ಲಿ ಬ್ಯಾಂಕ್ ಲಾಕರ್‌ಗಳನ್ನು ಬಳಸಿಕೊಳ್ಳಲು ಹೊಸ ನಿಯಮ Read more…

ಹೊಸ ಕಾರು ಖರೀದಿಸಲು ಸೂಕ್ತ ಸಮಯ ಯಾವುದು ? ಡಿಸೆಂಬರ್ ಅಥವಾ ಜನವರಿ, ಇಲ್ಲಿದೆ ಗೊಂದಲಕ್ಕೆ ಪರಿಹಾರ !

ಕಾರು ಖರೀದಿ ಮಾಡೋದು ಬಹಳ ದೊಡ್ಡ ನಿರ್ಧಾರ. ಲಕ್ಷಗಟ್ಟಲೆ ಹಣ ಖರ್ಚು ಮಾಡಿ ಕಾರು ಕೊಳ್ಳುವ ಮುನ್ನ ಗ್ರಾಹಕರು ಸಾಕಷ್ಟು ಮುಂದಾಲೋಚನೆ ಮಾಡಿರುತ್ತಾರೆ. ಕಾರಿನ ಫೀಚರ್‌, ಮಾಡೆಲ್‌, ಬೆಲೆಗಳಲ್ಲಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...