alex Certify Crime News | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಅಪ್ರಾಪ್ತೆಯನ್ನು ಅಪಹರಿಸಿದ 17ರ ಹುಡುಗ; ಒಂದು ತಿಂಗಳ ಕಾಲ ನಿರಂತರ ಅತ್ಯಾಚಾರ

ಉತ್ತರಪ್ರದೇಶದ ಬಲ್ಲಿಯಾ ಗ್ರಾಮದಲ್ಲಿ ಹೇಯ ಕೃತ್ಯವೊಂದು ನಡೆದಿದೆ. ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ಹುಡುಗನೊಬ್ಬ, ಸುಮಾರು ಒಂದು ತಿಂಗಳ ಕಾಲ ಆಕೆಯ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾನೆ. ಒಂದು ತಿಂಗಳ Read more…

Shocking Video: ಉದ್ದೇಶಪೂರ್ವಕವಾಗಿ ಕಾರ್ ಹರಿಸಿ ಐವರು ಸಾವು; ವಾಹನದಿಂದ ಹೊರಬಂದು ನೋಟ್ ಎಸೆದ ಆರೋಪಿ

ಚೀನಾದ ಗುವಾಂಗ್‌ಝೌನಲ್ಲಿ ವ್ಯಕ್ತಿಯೊಬ್ಬ ಪಾದಚಾರಿಗಳ ಮೇಲೆ ಕಾರು ಚಲಾಯಿಸಿದ ಪರಿಣಾಮ ಐವರು ಮೃತಪಟ್ಟು 13 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು 22 ವರ್ಷದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. Read more…

ವೀಸಾ ಬೇಕೆಂದರೆ ಸೆಕ್ಸ್​ ಗೆ ಸಹಕರಿಸು: ಪಾಕ್​ ಅಧಿಕಾರಿಗಳ ಭಯಾನಕ ರೂಪ ಬಯಲು

ನವದೆಹಲಿ: ಸಂಪೂರ್ಣ ದಿವಾಳಿಯಲ್ಲಿ ಮುಳುಗಿದರೂ ಪಾಕಿಸ್ತಾನಿಗಳಿಗೆ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಇದೀಗ ವೀಸಾಕ್ಕಾಗಿ ಅರ್ಜಿ ಸಲ್ಲಿಸಲು ಹೋದ ಮಹಿಳೆಯೊಬ್ಬರಿಂದ ಸೆಕ್ಸ್​ ಬಯಕೆ ಸಲ್ಲಿಸಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. Read more…

ರಸ್ತೆ ಮೇಲೆ ಅಪಾಯಕಾರಿ ಸ್ಟಂಟ್​: ವಿಡಿಯೋ ನೋಡಿ ಬೈಕ್​ ಜಪ್ತಿ ಮಾಡಿದ ಪೊಲೀಸರು

ನೋಯ್ಡಾ: ನೋಯ್ಡಾದ ಜಿಐಪಿ ಮಾಲ್ ಬಳಿಯ ರಸ್ತೆಗಳಲ್ಲಿ ವ್ಯಕ್ತಿಯೊಬ್ಬ ಅತ್ಯಂತ ಅಪಾಯಕಾರಿಯಾಗಿ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದು, ಬೈಕ್ ಸ್ಟಂಟ್ ಪ್ರದರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಆರಂಭದಲ್ಲಿ Read more…

ನಿಧಿ ಆಸೆಗಾಗಿ ಬಾಲಕನನ್ನು ಅಪಹರಿಸಿ ನರಬಲಿ…! ಬಾಲಾಪರಾಧಿಗಳು ಅರೆಸ್ಟ್

ಮನುಷ್ಯರಿಗೆ ಹಣದ ಆಸೆ ಇರುತ್ತೆ ನಿಜ. ಅದಕ್ಕಾಗಿ ಕಷ್ಟಪಟ್ಟು ದುಡಿಯುವ ಮನಸ್ಥಿತಿ ಎಲ್ಲರಲ್ಲೂ ಇರೋಲ್ಲ. ಕೆಲವರು ಹಣದ ಆಸೆಗಾಗಿ ಕೊಲೆ ಮಾಡುವುದಕ್ಕೂ ಹಿಂದೇಟು ಹಾಕುವುದಿಲ್ಲ. ಈಗ ಇಂತಹದ್ದೇ ಒಂದು Read more…

ವಿಮಾನ ನಿಲ್ದಾಣದ ನಿರ್ಗಮನ ಗೇಟ್ ನಲ್ಲೇ ಸಾರ್ವಜನಿಕವಾಗೇ ಮೂತ್ರ ವಿಸರ್ಜನೆ

ವಿಮಾನದಲ್ಲಿ ಸಹಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡುವ ಪ್ರಕರಣಗಳು ಹೆಚ್ಚಾಗ್ತಿದ್ದು ಬೆಚ್ಚಿಬೀಳಿಸುತ್ತಿರುವ ಬೆನ್ನಲ್ಲೇ, ಮತ್ತೊಂದು ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಏರ್ ಪೋರ್ಟ್ ನಲ್ಲಿ ಸಾರ್ವಜನಿಕವಾಗೇ ಮೂತ್ರ ವಿಸರ್ಜನೆ ಮಾಡಿದ್ದಾನೆ. Read more…

Shocking: ಜಾಮೀನಿನ ಮೇಲೆ ಹೊರ ಬಂದ ಅತ್ಯಾಚಾರ ಆರೋಪಿಯಿಂದ ಮತ್ತದೆ ಕೃತ್ಯಕ್ಕೆ ಯತ್ನ

ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದಕ್ಕಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಅಪರಾಧಿಗಳು ಮಾತ್ರ ಬಾಲ ಬಿಚ್ಚೋದನ್ನ ಬಿಡ್ತಿಲ್ಲ. ಈಗ ಮತ್ತೆ ಅಂಥಹದ್ದೇ ಒಂದು Read more…

BIG NEWS: ಮತ್ತಿಬ್ಬರು ಶಂಕಿತ ಉಗ್ರರ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತುಂಗಾ ದಡದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಮತ್ತಿಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಮಜೀದ್ ಅಬ್ದುಲ್ ರೆಹಮಾನ್ ಹಾಗೂ Read more…

ಕಾರ್ ಕಿಟಕಿ ಮೇಲೆ ಕುಳಿತು ಯುವಕನ ಸ್ಟಂಟ್; ವೈರಲ್ ವಿಡಿಯೋಗೆ ಭಾರೀ ಆಕ್ರೋಶ

ಯುವಕನೊಬ್ಬ ಕಾರ್ ನ ಕಿಟಕಿಯಲ್ಲಿ ಕುಂತು ಪ್ರಯಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಮುಂಬೈ ನಿವಾಸಿಯೊಬ್ಬರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಒಬ್ಬ ಹುಡುಗನು Read more…

ಮನೆಯಿಂದ ನಾಪತ್ತೆಯಾಗಿದ್ದ ಅಪ್ರಾಪ್ತನನ್ನ ಹುಡುಕಿ ಕುಟುಂಬದವರಿಗೆ ಒಪ್ಪಿಸಿದ ಇಂದೋರ್ ಪೊಲೀಸ್

ಅಪ್ಪ-ಅಮ್ಮನನ್ನ ಭೇಟಿಯಾಗಲು ಹೋದ ಅಪ್ರಾಪ್ತ ಜನವರಿ 2ರಿಂದ ನಾಪತ್ತೆಯಾಗಿದ್ದ. ಮಗ ಕಾಣ್ತಿಲ್ಲ ಅನ್ನುವ ನೋವಿನಿಂದ, ಆ ಯುವಕನ ಪಾಲಕರು ಪಂಡರಿನಾಥ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 17 Read more…

BIG NEWS: RTI ಕಾರ್ಯಕರ್ತನ ಹತ್ಯೆ ಪ್ರಕರಣ; ಪ್ರಮುಖ ಆರೋಪಿ ಪಿಡಿಓ 21 ಲಕ್ಷ ಹಣ ಪಡೆದು ನಾಪತ್ತೆ

ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ದಾವಣಗೆರೆಯ ಜಗಳೂರಿನ ಹೊಸಕೆರೆ ಡಾಬಾದಲ್ಲಿ ಆರ್ ಟಿ ಐ Read more…

ನವಜಾತ ಶಿಶುವಿಗೆ ಜನ್ಮ ನೀಡಿ ಕಿಟಕಿಯಿಂದ ಎಸೆದ ಅವಿವಾಹಿತ ಯುವತಿ

20 ವರ್ಷದ ಅವಿವಾಹಿತ ಯುವತಿ ನವಜಾತ ಶಿಶುವಿಗೆ ಜನ್ಮ ನೀಡಿದ ಬಳಿಕ ಕಟ್ಟಡದಿಂದ ಎಸೆದ ಪರಿಣಾಮ ಮಗು ಸಾವನ್ನಪ್ಪಿರೋ ಘಟನೆ ದೆಹಲಿಯಲ್ಲಿ ನಡೆದಿದೆ. ಅವಿವಾಹಿತ ಯುವತಿ ತನ್ನ ಅಪಾರ್ಟ್ಮೆಂಟ್ Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ತುಮಕೂರು: ಅಪರಿಚಿತ ವಾಹನ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು Read more…

5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪ್ರಾಪ್ತ ಅರೆಸ್ಟ್

ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮುಂಬೈನ ನಾಗ್ಪಾಡಾ ಪೊಲೀಸ್ ಠಾಣೆಯ ಅಧಿಕಾರಿಗಳು ನಲ್ಲಸೊಪಾರದಿಂದ ಅಪ್ರಾಪ್ತ ವಯಸ್ಕನನ್ನು ಬಂಧಿಸಿದ್ದಾರೆ. ಘಟನಾ ಸ್ಥಳದ ಸಮೀಪದಲ್ಲಿದ್ದ ಸಿಸಿಕ್ಯಾಮೆರಾ Read more…

BIG NEWS: ಸ್ಯಾಂಟ್ರೋ ರವಿ ಆಪ್ತ ಪೊಲೀಸ್ ವಶಕ್ಕೆ

ಮೈಸೂರು: ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಸ್ಯಾಂಟ್ರೋ ರವಿ ಆಪ್ತನನ್ನು ಬಂಧಿಸಿದ್ದಾರೆ. ಮಹಿಳೆಗೆ ಮತ್ತು ಬರಿಸುವ ಔಷಧ ಬೆರೆಸಿದ ಆರೋಪದ ಮೇಲೆ Read more…

ಅತ್ಯಾಚಾರ ಆರೋಪಿ ತಾಯಿಗೆ ಶೂಟ್‌ ಮಾಡಿದ ಅಪ್ರಾಪ್ತೆ

ಅತ್ಯಾಚಾರ ಆರೋಪಿ ತಾಯಿ ಮೇಲೆ ಯುವತಿ ಗುಂಡು ಹಾರಿಸಿದ್ದು ಆಕೆಯನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. 50 ವರ್ಷದ ಮಹಿಳೆ ಖುರ್ಷಿದಾ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಹದಿಹರೆಯದ Read more…

ಬೆಚ್ಚಿಬೀಳಿಸುವಂತಿದೆ ಮತ್ತೊಂದು ಪ್ರಕರಣ; ಕಳೆದ ಸೆಪ್ಟೆಂಬರ್ ನಲ್ಲೇ ನಡೆದಿತ್ತು ಈ ಘಟನೆ

ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಪ್ರಕರಣಗಳು ಬೆಚ್ಚಿಬೀಳಿಸ್ತಿದ್ದು, ಕಳೆದ ವರ್ಷ ನಡೆದಿರೋ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಸೆಪ್ಟೆಂಬರ್‌ ನಲ್ಲಿ ಕುಡಿದ Read more…

ವೈ ಎಸ್ ಆರ್ ಕಾಂಗ್ರೆಸ್ ಪಾರ್ಟಿಯಿಂದ ಜಿಗಿದು ಬಿಜೆಪಿ ಸೇರಿದ್ದ ವ್ಯಕ್ತಿಯ ಬರ್ಬರ ಹತ್ಯೆ

ವೈ ಎಸ್ ಆರ್ ಕಾಂಗ್ರೆಸ್ ಪಾರ್ಟಿಯಿಂದ ಬಿಜೆಪಿ ಸೇರಿದ್ದ ವ್ಯಕ್ತಿಯನ್ನ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಹತ್ಯೆ ಮಾಡಲಾಗಿದೆ. ಆಡಳಿತಾರೂಢ ವೈಎಸ್‌ಆರ್‌ಸಿಪಿ ಸದಸ್ಯರು ಬೇಟೆಯಾಡುವ ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆಂದು ಮೃತನ Read more…

ಪಾಪಿಗಳಿಂದ ಅಪ್ರಾಪ್ತೆ ಮೇಲೆ ಎಂಟು ತಿಂಗಳು ಅತ್ಯಾಚಾರ: ಬ್ಲಾಕ್​ಮೇಲ್​

ಇಸ್ಲಾಮಾಬಾದ್: ಪಾಕಿಸ್ತಾನದ ಮುಜಾಫರ್‌ಗಢ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಎಂಟು ತಿಂಗಳ ಕಾಲ ಮೂವರು ಕಾಮುಕರು ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಜತೋಯ್ ತೆಹಸಿಲ್‌ನ Read more…

ಮಗಳಿಂದಲೇ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ: ಪ್ರಿಯಕರೊಂದಿಗೆ ಸೇರಿ ಗಂಡನ ಉಸಿರುಗಟ್ಟಿಸಿ ಕೊಲೆಗೈದ ಪತ್ನಿಯಿಂದ ನಾಟಕ ಸೃಷ್ಟಿ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿ ಹೂತು ಹಾಕಿದ್ದ ಘಟನೆ 7 ತಿಂಗಳ ನಂತರ ಮಗಳಿಂದಲೇ ಬಹಿರಂಗವಾಗಿದೆ. ತಂದೆಯ ಉಸಿರುಗಟ್ಟಿಸಿ Read more…

ಶಾಲಾ ಶಿಕ್ಷಕಿಗೆ ತರಗತಿಯಲ್ಲೇ 6 ವರ್ಷದ ಬಾಲಕನಿಂದ ಗುಂಡೇಟು

ಅಮೆರಿಕಾದ ವರ್ಜೀನಿಯಾದಲ್ಲಿ 6 ವರ್ಷದ ಶಾಲಾ ಬಾಲಕ ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ್ದು ಘಟನೆಯಲ್ಲಿ ಶಾಲಾ ಶಿಕ್ಷಕಿ ಗಾಯಗೊಂಡಿದ್ದಾರೆ. ಈ ಬಗ್ಗೆ ನ್ಯೂಪೋರ್ಟ್ ನ್ಯೂಸ್ ನಗರದ ಪೊಲೀಸರು ಮತ್ತು Read more…

Delhi Horror: ಮೃತ ಯುವತಿ ಸ್ನೇಹಿತೆ ಕುರಿತು ಸ್ಪೋಟಕ ಮಾಹಿತಿ ಬಹಿರಂಗ

ಹೊಸ ವರ್ಷಾಚರಣೆಯಂದು ದೆಹಲಿಯಲ್ಲಿ ನಡೆದ 20 ವರ್ಷದ ಯುವತಿ ಅಂಜಲಿ ಅಪಘಾತದ ಪ್ರಕರಣದಲ್ಲಿ ಹಲವು ಅಚ್ಚರಿಯ ಬೆಳವಣಿಗೆಗಳು ಹೊರಬರ್ತಿವೆ. ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಯುವತಿ ನಿಧಿ, ಮಾದಕ ವಸ್ತು Read more…

BIG NEWS: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ; ಇಬ್ಬರ ಮೇಲೆ ಗುಂಡಿನ ದಾಳಿ

ಕಲಬುರ್ಗಿ: ಕಲಬುರ್ಗಿ ನಗರದಲ್ಲಿ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಾಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನ ಸಹೋದರ ಹಾಗೂ ಇನ್ನೋರ್ವ ನ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ Read more…

ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆಗೆ ಗರ್ಭಪಾತ; ವೈದ್ಯ ಅರೆಸ್ಟ್​

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಅತ್ಯಾಚಾರ ಸಂತ್ರಸ್ತೆ ಮತ್ತು ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಿದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವೈದ್ಯನನ್ನು ಡಾ ಮಾಯಾನಕ್ ಶ್ರೀವಾಸ್ತವ (ಬಿಎಚ್‌ಎಂಎಸ್) ಎಂದು ಗುರುತಿಸಲಾಗಿದ್ದು, Read more…

ಯುವತಿಗೆ ಬೆತ್ತಲೆ ಚಿತ್ರ ತೋರಿಸಿ ಬ್ಲಾಕ್ ಮೇಲ್: ತಂಗಿಯನ್ನು ಮದುವೆ ಮಾಡಿಕೊಡುವುದಾಗಿ ಕರೆಸಿ ಯುವಕನ ಕೊಲೆ

ಮೈಸೂರು: ಬೆತ್ತಲೆ ಚಿತ್ರ ತೋರಿಸಿ ಬ್ಲಾಕ್ ಮೇಲ್ ಮಾಡಿದ ಯುವಕನನ್ನು ಯುವತಿಯ ಸೋದರ ತನ್ನ ಸ್ನೇಹಿತನೊಂದಿಗೆ ಸೇರಿ ಕೊಲೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. Read more…

ಮರುಕಳಿಸಿದ ಶ್ರದ್ಧಾ ವಾಕರ್ ಕೊಲೆ ಕೇಸ್; ಪತ್ನಿ ಕೊಂದು ಪೀಸ್ ಮಾಡಿ ನದಿಗೆಸೆದ ಪತಿ

ದೆಹಲಿಯಲ್ಲಿ ತನ್ನ ಸಂಗಾತಿಯಿಂದ ಹತ್ಯೆಗೀಡಾದ ಶ್ರದ್ಧಾ ವಾಕರ್ ಅವರ ಭೀಕರ ಹತ್ಯೆಯ ಪ್ರಕರಣ ದೇಶಾದ್ಯಂತ ಬೆಚ್ಚಿಬೀಳಿಸಿದ್ದು, ಆ ಘಟನೆ ಮಾಸುವ ಮುನ್ನವೇ ಪಶ್ಚಿಮ ಬಂಗಾಳದ ಸಿಲಿಗುರಿಯಿಂದ ಅಂತಹುದೇ ಪ್ರಕರಣವು Read more…

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಲಬುರ್ಗಿ: ವ್ಯಕ್ತಿಯೋರ್ವ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ಬಸ್ ಡಿಪೋ ಬಳಿ ನಡೆದಿದೆ. ಸಿದ್ದು ಮಹಾಮಲ್ಲಪ್ಪ (35) ಹಾಗೂ Read more…

SHOCKING NEWS: ರೈಲ್ವೆ ಸ್ಟೇಷನ್ ಡ್ರಮ್ ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಯಶವಂತಪುರ ರೈಲು ನಿಲ್ದಾಣದಲ್ಲಿ ಬಾಕ್ಸ್ ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ ಮಾಸುವ ಮುನ್ನವೇ ಇದೀಗ ರೈಲ್ವೆ ಸ್ಟೇಷನ್ ಡ್ರಮ್ ನಲ್ಲಿ ಅಪರಿಚಿತ Read more…

BIG NEWS: ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ. ಹನುಮಂತಪ್ಪ ಚೆನ್ನೈನ ಹೊಸಪೇಟೆ Read more…

ಇಯರ್ ಫೋನ್ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

ಹೊಸ ವರ್ಷಾಚರಣೆ ವೇಳೆ ಕುಡಿದ ಅಮಲಿನಲ್ಲಿ ಇಯರ್ ಫೋನ್ ವಿಚಾರವಾಗಿ ಗೆಳೆಯರು ಸಹೋದ್ಯೋಗಿ ಪೇಂಟರ್ ನ ಹೊಡೆದು ಕೊಂದಿರೋ ಘಟನೆ ಆಗ್ನೇಯ ಬೆಂಗಳೂರಿನ ದೊಡ್ಡನಾಗಮಂಗಲದಲ್ಲಿ ವರದಿಯಾಗಿದೆ. ಕೃಷ್ಣಗಿರಿಯ ಕಾರ್ತಿಕ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...