alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಯ್ತು ಸುದೀಪ್ ಮಾಡಿದ ಯಡವಟ್ಟು

ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶುಭಾಶಯ ಹೇಳಿದ್ದಾರೆ. ಆದರೆ, ಶುಭಾಯ ಹೇಳುವ ಸಂದರ್ಭದಲ್ಲಿ ಕಾಗುಣಿತ ದೋಷವಾಗಿದ್ದು, ಅದನ್ನು ಅಭಿಮಾನಿಗಳು Read more…

ಎಲ್ಲಾ ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ 62 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕನ್ನಡಾಭಿಮಾನ ಹೆಚ್ಚಾಗಬೇಕಿದೆ ಎಂದು ಹೇಳಿದ್ದಾರೆ. Read more…

ಬೆಳಗಾವಿ ಪಾಲಿಕೆ ಎದುರು ಕನ್ನಡ ಧ್ವಜಾರೋಹಣ

ಬೆಳಗಾವಿ: ರಾಜ್ಯೋತ್ಸವದ ಅಂಗವಾಗಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದ್ದಾರೆ. ಮೊದಲ ಬಾರಿಗೆ ಕರ್ನಾಟಕ ಕ್ರಾಂತಿ ಪಡೆ ಕಾರ್ಯಕರ್ತರು ಧ್ವಜ Read more…

ಕನ್ನಡದಲ್ಲೇ ಶುಭಾಶಯ ಹೇಳಿದ ಮೋದಿ

ಕನ್ನಡ ನಾಡು ರಾಜ್ಯೋತ್ಸವದ ಸಂಭ್ರಮದಲ್ಲಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನರಿಗೆ ಶುಭಾಶಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮೋದಿ ಕನ್ನಡದಲ್ಲೇ ಶುಭಾಶಯ Read more…

ರಾಜ್ಯೋತ್ಸವ ಪ್ರಶಸ್ತಿ ತಿರಸ್ಕರಿಸಿದ ಡಿ.ಎಸ್. ನಾಗಭೂಷಣ್

ಶಿವಮೊಗ್ಗ: ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರನಾಥ್ ಶಾನುಭಾಗ್ ಅವರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ತಿರಸ್ಕರಿಸಿದ ಬೆನ್ನಲ್ಲೇ, ಶಿವಮೊಗ್ಗದ ಸಾಹಿತಿ ಡಿ.ಎಸ್. ನಾಗಭೂಷಣ್ ಅವರೂ ಅದೇ Read more…

ನವೆಂಬರ್ ಒಂದಕ್ಕೆ ಮಾತ್ರ ಸೀಮಿತವಾಗದಿರಲಿ ಕನ್ನಡ

ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು…ತನು ಕನ್ನಡ..ಮನ ಕನ್ನಡ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹೀಗೆ ನವೆಂಬರ್ ಹತ್ತಿರ ಬರ್ತಿದ್ದಂತೆ ಕರ್ನಾಟಕದಲ್ಲಿ ಕನ್ನಡ ಹಬ್ಬ ಶುರುವಾಗುತ್ತದೆ. ಎಲ್ಲರಿಗೂ ತಿಳಿದಂತೆ Read more…

ದಾಖಲೆಗೆ ಪಾತ್ರವಾಗಲಿದೆ ಬೃಹತ್ ಕನ್ನಡ ಬಾವುಟ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ನವೆಂಬರ್ 1 ರಂದು ಕನ್ನಡ ಮನಸುಗಳ ವೇದಿಕೆಯಿಂದ ಬೃಹತ್ ಕನ್ನಡ ಬಾವುಟದೊಂದಿಗೆ ಪಥ ಸಂಚಲನ ನಡೆಸಲಾಗುವುದು. ಮೊದಲ ಬಾರಿಗೆ 2040 ಮೀಟರ್ ಉದ್ದದ Read more…

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಬೆಂಗಳೂರು: ನಟ ಮುಖ್ಯಮಂತ್ರಿ ಚಂದ್ರು, ಖ್ಯಾತ ಗಾಯಕ ಯೇಸುದಾಸ್, ಲೇಖಕಿ ವೈದೇಹಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಪ್ರಶಸ್ತಿ ಪುರಸ್ಕೃತರ Read more…

62 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 62 ಮಂದಿ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ನವೆಂಬರ್ 1 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕನ್ನಡ Read more…

ಕನ್ನಡ ರಾಜ್ಯೋತ್ಸವ ಆಚರಣೆಗೆ ಕ್ಷಣಗಣನೆ

ಕನ್ನಡಿಗರ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲು ನಾಡಿನೆಲ್ಲೆಡೆ ಸಿದ್ದತೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾಡು, ನುಡಿಗಾಗಿ ಹೋರಾಟ ನಡೆಸಿದ ಮಹನೀಯರನ್ನು ಸ್ಮರಿಸಲಾಗುತ್ತದೆ. ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ವಿವಿಧ Read more…

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...