alex Certify
ಕನ್ನಡ ದುನಿಯಾ       Mobile App
       

Kannada Duniya

ಅಭ್ಯರ್ಥಿಗಳೊಂದಿಗೆ ಮೋದಿ ಸಂವಾದ, ಹೇಳಿದ್ದೇನು ಗೊತ್ತಾ…?

ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಭರ್ಜರಿ ತಯಾರಿ ನಡೆಸಿದೆ. ಹಲವು ಕಾರ್ಯತಂತ್ರ, ಪ್ರಚಾರದ ಮೂಲಕ  ಮತದಾರರನ್ನು ಸೆಳೆಯಲು ಮುಂದಾಗಿದೆ. ಇದರ ಭಾಗವಾಗಿ ಪ್ರಧಾನಿ Read more…

ರಂಗೇರಿದ ಚುನಾವಣಾ ಕಣ: ಇಂದು ರಾಹುಲ್, ನಾಳೆಯಿಂದ ಅಮಿತ್ ಶಾ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರದ ಭರಾಟೆ ಮತ್ತೆ ಜೋರಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಅಧ್ಯಕ್ಷರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ಕರಾವಳಿ ಭಾಗದಲ್ಲಿ Read more…

ಸಿ.ಎಂ. ಕರೆದ್ರೂ ಬರಲ್ಲ ಎಂದ ಮರಿಸ್ವಾಮಿ ನಿಷ್ಠೆಗೆ ಹೆಚ್.ಡಿ.ಕೆ. ಮೆಚ್ಚುಗೆ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಹಿಂದೆ ಸಿ.ಎಂ.ಗೆ ಪರಿಚಿತರಾಗಿದ್ದ ಹಳೆಕೆಸರೆ ಗ್ರಾಮದ ಮರಿಸ್ವಾಮಿ ಜೆ.ಡಿ.ಎಸ್. ಪಕ್ಷದಲ್ಲಿದ್ದಾರೆ. ಸಿದ್ಧರಾಮಯ್ಯ Read more…

ನಿಟ್ಟುಸಿರು ಬಿಟ್ಟ ಕಾಗೋಡು ತಿಮ್ಮಪ್ಪ, ಕಾರಣ ಗೊತ್ತಾ…?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾಗೋಡು ತಿಮ್ಮಪ್ಪ ಅವರ ನಾಮಪತ್ರ ಸ್ವೀಕೃತವಾಗಿದೆ. ಕಾಗೋಡು ತಿಮ್ಮಪ್ಪ ಅವರು ನಾಮಪತ್ರ ಸಲ್ಲಿಕೆ ಅರ್ಜಿಯಲ್ಲಿ ಪೂರ್ಣವಾದ ಮಾಹಿತಿ Read more…

ನಾಮಪತ್ರ ಪರಿಶೀಲನೆ, ಕಣದಲ್ಲಿರುವ ಅಭ್ಯರ್ಥಿಗಳೆಷ್ಟು ಗೊತ್ತಾ…?

ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಿನ್ನೆ ಕೊನೆಯ ದಿನವಾಗಿದ್ದು, ಇಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆದಿದೆ. ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 27 Read more…

ರಾಹುಲ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಂಬೀತ್ ಪಾತ್ರಾ

ಶಿವಮೊಗ್ಗ : ಚುನಾವಣಾ ಪ್ರಚಾರಕ್ಕೆಂದು ಕರ್ನಾಟಕಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಮುಂದಿಟ್ಟಿರುವ 10 ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಪಕ್ಷದ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಆಗ್ರಹಿಸಿದ್ದಾರೆ. Read more…

ಸಿದ್ದರಾವಣನ ಸಂಹಾರಕ್ಕೆ ಶ್ರೀರಾಮನ ಆಗಮನವಾಗಿದೆ ಎಂದ ಜನಾರ್ಧನ ರೆಡ್ಡಿ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಟ್ವೀಟ್ ಹಾಗೂ ಮಾತಿನ ಸಮರ ತಾರಕಕ್ಕೇರಿದ್ದು, ಶ್ರೀರಾಮುಲು, ರೆಡ್ಡಿ ಸಹೋದರರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಟ್ವೀಟ್ ಮಾಜಿ ಸಚಿವ Read more…

ಚುನಾವಣೆಗೂ ಮುನ್ನವೇ ‘ಕೈ’ ತಪ್ಪಲಿದೆಯಾ ಈ ಕ್ಷೇತ್ರ?

ಮುಳಬಾಗಿಲು ಕ್ಷೇತ್ರದ ಶಾಸಕ ಕೊತ್ತನೂರು ಮಂಜುನಾಥ್ ಅವರ ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿ ಹೈಕೋರ್ಟ್ ನೀಡಿರುವ ತೀರ್ಪು ಕಾಂಗ್ರೆಸ್ ಪಕ್ಷಕ್ಕೂ ಶಾಕ್ ನೀಡಿದೆ. ಕೊತ್ತನೂರು ಮಂಜುನಾಥ್ ಈ ಬಾರಿಯೂ Read more…

ಚುನಾವಣೆ ಹೊಸ್ತಿಲಲ್ಲೇ ಮುಳಬಾಗಿಲು ಶಾಸಕರಿಗೆ ಬಿಗ್ ಶಾಕ್

ಮೇ 12 ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಇದೇ ಹೊತ್ತಿನಲ್ಲಿ ಮುಳಬಾಗಿಲು ಕ್ಷೇತ್ರದ ಶಾಸಕ ಕೊತ್ತನೂರು ಮಂಜುನಾಥ್ ರಿಗೆ ಹೈಕೋರ್ಟ್ ತೀರ್ಪು ಶಾಕ್ ನೀಡಿದೆ. ಅಲ್ಲದೇ ಈ Read more…

ಶ್ರೀರಾಮುಲು ಗೆಲುವಿಗೆ ಪಣತೊಟ್ಟ ರೆಡ್ಡಿ ಭರ್ಜರಿ ಪ್ರಚಾರ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸಂಸದ ಶ್ರೀರಾಮುಲು ಬಿ.ಜೆ.ಪಿ. ಅಭ್ಯರ್ಥಿಯಾಗಿದ್ದು, ಗೆಳೆಯನ ಗೆಲುವಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಪಣತೊಟ್ಟಿದ್ದಾರೆ. ಕ್ಷೇತ್ರದಲ್ಲಿಯೇ ಮನೆ ಮಾಡಿರುವ ಜನಾರ್ಧನ ರೆಡ್ಡಿ Read more…

ಶ್ರೀರಾಮುಲು ಮಣಿಸಲು ಸಿ.ಎಂ. ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ. ಬಾದಾಮಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಸಂಸದ ಶ್ರೀರಾಮುಲು ಅವರನ್ನು ಬಿ.ಜೆ.ಪಿ. ಕಣಕ್ಕಿಳಿಸಿದೆ. ಬಾದಾಮಿಯಲ್ಲಿ ಕುರುಬರು Read more…

‘ಶಿವಮೊಗ್ಗದಲ್ಲಿ ಈಶ್ವರಪ್ಪ ಸೋಲಿಸಲು ಬಿ.ಎಸ್.ವೈ. ಸಂಚು’

ಶಿವಮೊಗ್ಗ: ‘ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸೋಲಿಸಲು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಂಚು ರೂಪಿಸಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ರುದ್ರೇಗೌಡರ ಮೂಲಕ ಈಶ್ವರಪ್ಪ ಸೋಲಿಗೆ ಬಿ.ಎಸ್.ವೈ. Read more…

ವರಿಷ್ಠರ ವಿರುದ್ಧ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ: ವರುಣಾ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರಗೆ ಟಿಕೆಟ್ ನೀಡದಿರುವ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ Read more…

ಗೆಲುವಿಗಾಗಿ ಬಿ.ಎಸ್.ವೈ. ಭರ್ಜರಿ ‘ಶಿಕಾರಿ’

ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಇಂದು ಸ್ವಕ್ಷೇತ್ರ ಶಿಕಾರಿಪುರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ನಿನ್ನೆ ಸಂಜೆ ಶಿವಮೊಗ್ಗದ ನಿವಾಸದಲ್ಲಿ ಮುಖಂಡರೊಂದಿಗೆ ಸಮಾಲೋಚನಾ ಸಭೆ ನಡೆಸಿದ ಅವರು, ಇಂದು Read more…

ಸಿ.ಎಂ. ಪರ ಪ್ರಚಾರ ನಡೆಸಿದ್ದ ಪ್ರಾಧ್ಯಾಪಕರು ಸಸ್ಪೆಂಡ್

ಮೈಸೂರು: ಸರ್ಕಾರಿ ನೌಕರರಾಗಿದ್ದರೂ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸಿದ್ದ ಆರೋಪದ ಮೇಲೆ ಪ್ರಾಧ್ಯಾಪಕರಿಬ್ಬರನ್ನು ಮೈಸೂರು ವಿಶ್ವವಿದ್ಯಾಲಯ ಅಮಾನತು ಮಾಡಿದೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ Read more…

ಮುಗೀತು ನಾಮಪತ್ರ ಸಲ್ಲಿಕೆ, ಶುರುವಾಯ್ತು ಮತಬೇಟೆ

ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. ಮೇ 12 ರಂದು ಮತದಾನ ನಡೆಯಲಿದ್ದು, ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಚುನಾವಣೆ ಘೋಷಣೆಗೂ Read more…

ಬಿ.ಎಸ್.ವೈ., ಹೆಚ್.ಡಿ.ಕೆ. ಕುರಿತು ವ್ಯಂಗ್ಯವಾಡಿದ ಸಿ.ಎಂ

ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಕಾಳಿದಾಸ ಹೈಸ್ಕೂಲ್ ಮೈದಾನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರ ಒತ್ತಾಸೆಯಂತೆ ಇಲ್ಲಿ Read more…

ಏಪ್ರಿಲ್ 26, 27 ರಂದು ಕರಾವಳಿಯಲ್ಲಿ ರಾಹುಲ್ ಪ್ರಚಾರ

ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಮತ್ತೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ 26, 27 ರಂದು ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ Read more…

ಸ್ಪರ್ಧಿಸದ ಕಾರಣ ಬಹಿರಂಗಪಡಿಸಿದ ಅಂಬರೀಶ್

ಕೇಳದೇ ಇದ್ರೂ ಟಿಕೆಟ್ ಘೋಷಣೆ ಮಾಡಿ ಬಿ ಫಾರಂ ಕೊಡಲು ಮುಂದಾದ್ರೂ ನಟ ರೆಬಲ್ ಸ್ಟಾರ್ ಅಂಬರೀಶ್ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ನಿರಾಕರಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಈ Read more…

ವಿಜಯೇಂದ್ರ ಸ್ಪರ್ಧೆ ಇಲ್ಲ, ಯುವ ಮೋರ್ಚಾ ಪದಾಧಿಕಾರಿಯಾಗಿ ನೇಮಕ

ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿ.ಜೆ.ಪಿ. ಟಿಕೆಟ್ ಕೈತಪ್ಪಿದ್ದು, ರಾಜ್ಯ ಬಿ.ಜೆ.ಪಿ. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದೆ. Read more…

ರಾಘವೇಂದ್ರ ಯಾರ ಮಗ? ಬಿ.ಎಸ್.ವೈ.ಗೆ ಟಾಂಗ್ ಕೊಟ್ಟ ಸಿ.ಎಂ.

ಮೈಸೂರು: ವರುಣಾದಲ್ಲಿ ಬಿ.ಜೆ.ಪಿ.ಯಿಂದ ಯಾರೇ ನಿಂತ್ರೂ ಸೋಲ್ತಾರೆ. ಯಡಿಯೂರಪ್ಪ ಯಾವಾಗಲೂ ವೀಕೇ. ಅವರು ಕಳಂಕಿತ ವ್ಯಕ್ತಿ, ವೀಕ್ ಆಗದೇ ಸ್ಟ್ರಾಂಗ್ ಆಗಲು ಸಾಧ್ಯವೇ ಎಂದು ಸಿ.ಎಂ. ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. Read more…

ಮಂಡ್ಯ ಕುತೂಹಲಕ್ಕೆ ತೆರೆ, ಅಂಬಿ ಬದಲಿಗೆ ರವಿಗೆ ಟಿಕೆಟ್

ಮಂಡ್ಯ ವಿಧಾನಸಭೆ ಕ್ಷೇತ್ರದಲ್ಲಿ ನಟ ಅಂಬರೀಶ್ ಸ್ಪರ್ಧೆ ಮಾಡುತ್ತಿಲ್ಲ. ಅವರ ಬದಲಿಗೆ ರವಿಕುಮಾರ್ ಗಣಿಗ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಕೇಳದಿದ್ದರೂ ಟಿಕೆಟ್ ನೀಡಿ, ಬಿ Read more…

ಅಣ್ಣಾವ್ರ ಹುಟ್ಟುಹಬ್ಬಕ್ಕೂ ತಟ್ಟಿದ ನೀತಿ ಸಂಹಿತೆ

ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ರಾಜ್ ಅಭಿಮಾನಿಗಳು ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಣ್ಣಾವ್ರ ಜನ್ಮದಿನವನ್ನು Read more…

ಬಯಸದೇ ಬಂದ ಭಾಗ್ಯ ಎಂದ್ರು ಜಗ್ಗೇಶ್

ನಟ ಜಗ್ಗೇಶ್ ಅವರು ಯಶವಂತಪುರ ವಿಧಾನಸಭೆ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕೆಲಸ ಮಾಡಿರುವ ಜಗ್ಗೇಶ್ ಅವರಿಗೆ ಇದು ಬಯಸದೇ Read more…

ಬಿ.ಜೆ.ಪಿ. ಅಭ್ಯರ್ಥಿ ಕಾರಿಗೆ ದುಷ್ಕರ್ಮಿಗಳಿಂದ ಬೆಂಕಿ

ಕೋಲಾರ: ವಿಧಾನಸಭೆ ಚುನಾವಣೆ ಕಾವು ಏರತೊಡಗಿರುವಂತೆಯೇ ಕೋಲಾರದಲ್ಲಿ ದ್ವೇಷದ ರಾಜಕಾರಣ ಶುರುವಾಗಿದೆ. ತಡರಾತ್ರಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದು ಬಿ.ಜೆ.ಪಿ. ಅಭ್ಯರ್ಥಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕೋಲಾರದ ಕಠಾರಿಪಾಳ್ಯದಲ್ಲಿ ಬಿ.ಜೆ.ಪಿ. Read more…

ತ್ರಿಶಂಕು ವಿಧಾನಸಭೆ, ತಲೆನೋವಾದ ಸಮೀಕ್ಷೆ

ವಿಧಾನಸಭೆ ಚುನಾವಣೆಯ ಮತದಾನ ಪೂರ್ವ ಸಮೀಕ್ಷೆ ನಡೆಸಲಾಗಿದ್ದು, ಅತಂತ್ರ ವಿಧಾನಸಭೆ ಫಲಿತಾಂಶ ಬರುವ ಸಾಧ್ಯತೆ ಇದೆ. ಇತ್ತೀಚೆಗೆ ಇಂಡಿಯಾ ಟುಡೇ–ಕಾರ್ವಿ ನಡೆಸಿದ ಸಮೀಕ್ಷೆಯಲ್ಲೂ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ Read more…

ಯಾವ ಪಕ್ಷಕ್ಕೂ ಇಲ್ಲ ಬಹುಮತ, ಅತಂತ್ರ ಸರ್ಕಾರ ನಿಶ್ಚಿತ…?

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಪೂರ್ವ ಸಮೀಕ್ಷೆ ನಡೆಸಲಾಗಿದ್ದು, ಅತಂತ್ರ ವಿಧಾನಸಭೆ ಫಲಿತಾಂಶ ಬುರುವ ಸಾಧ್ಯತೆ ಇದೆ. ಎ.ಬಿ.ಪಿ.ಯಿಂದ ನಡೆಸಲಾದ ಮತದಾನ ಪೂರ್ವ ಸಮೀಕ್ಷೆಯಲ್ಲಿ ಬಿ.ಜೆ.ಪಿ. ಬಹುದೊಡ್ಡ ಪಕ್ಷವಾಗಿ Read more…

ವಿಜಯೇಂದ್ರ ಪರ ಪ್ರತಾಪ್ ಸಿಂಹ, ರಾಮದಾಸ್ ಬ್ಯಾಟಿಂಗ್

ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲೇಬೇಕೆಂದು ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ರಾಮದಾಸ್ ಒತ್ತಾಯಿಸಿದ್ದಾರೆ. ಸಿ.ಎಂ. ಪುತ್ರನನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಬೇಕೆಂದು Read more…

ಬಿ.ಜೆ.ಪಿ. ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ವರುಣಾ ಕ್ಷೇತ್ರದಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೈಸೂರಿನ Read more…

ವಿಜಯೇಂದ್ರಗೆ ತಪ್ಪಿದ ಟಿಕೆಟ್, ನಾಯಕರಿಗೆ ಕಾರ್ಯಕರ್ತರಿಂದ ಶಾಕ್…!

ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿದ್ದಕ್ಕೆ ಅವರ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿ.ಎಸ್. ಯಡಿಯೂರಪ್ಪ ಅವರಿಗೆ ಮುತ್ತಿಗೆ ಹಾಕಿ Read more…

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...