alex Certify Latest News | Kannada Dunia | Kannada News | Karnataka News | India News - Part 1004
ಕನ್ನಡ ದುನಿಯಾ
    Dailyhunt JioNews

Kannada Duniya

ಟರ್ಫ್ ಕ್ಲಬ್ ಪರವಾನಗಿ ನವೀಕರಣಕ್ಕೆ ಸರ್ಕಾರ ನಕಾರ; ರೇಸಿಂಗ್ ಚಟುವಟಿಕೆ ಸ್ಥಗಿತ

ಬೆಂಗಳೂರು: ಟರ್ಫ್ ಕ್ಲಬ್ ಮಾಸಿಕ ಪರವಾನಗಿಯ ನವೀಕರಣಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ರೇಸ್ ಕೋರ್ಸ್ ನಲ್ಲಿ ನಡೆಯಬೇಕಿದ್ದ ರೇಸ್ ಸೇರಿದಂತೆ ಇತರ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. Read more…

BIGG NEWS : ಆಗಸ್ಟ್ 18 ಅಥವಾ 20 ರಂದು `ಗೃಹಲಕ್ಷ್ಮೀ ಯೋಜನೆ’ಗೆ ಚಾಲನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಿಂದ ಉಡುಪಿ ಜಿಲ್ಲೆಯ 3,15,692 ಜನರಿಗೆ ಪ್ರಯೋಜನ ದೊರೆಯಲಿದೆ ಎಂದು  ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, Read more…

‘ಸ್ಪಂದನಾ ವಿಧಿವಶ’ : ಕೋವಿಡ್ ನಂತರ ‘ಹೃದಯಾಘಾತ’ ಹೆಚ್ಚಳ -ಮಾಜಿ ಸಿಎಂ HDK

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಯಾರು ನಿರೀಕ್ಷೆ ಮಾಡಿರಲಿಲ್ಲ ಎಂದು ಮಾಜಿ ಸಿಎಂ Read more…

BIGG NEWS : ಶೀಘ್ರ ನ್ಯಾಯದಾನ ವ್ಯವಸ್ಥೆಗಾಗಿ ರಾಜ್ಯದ `ಸಿವಿಲ್ ಪ್ರೊಸೀಜರ್ ಕೋಡ್’ ತಿದ್ದುಪಡಿ : ಕಾನೂನು ಸಚಿವ ಹೆಚ್.ಕೆ.ಪಾಟೀಲ್

ಉಡುಪಿ : ರಾಜ್ಯದಲ್ಲಿ ಕಕ್ಷಿದಾರರಿಗೆ ಶೀಘ್ರದಲ್ಲಿ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್ ಕೋಡ್ ತಿದ್ದುಪಡಿ ಮಾಡಲು ವಿಧಾನಸಭೆಯ 2 ಸದನಗಳಲ್ಲಿ ಅನುಮೋದನೆ ಪಡೆದಿದ್ದು, ಇದನ್ನು Read more…

BREAKING : ದೆಹಲಿಯ ‘ಏಮ್ಸ್’ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ |VIDEO

ನವದೆಹಲಿ: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು 6 ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ. ಏಮ್ಸ್ ನ ಎಂಡೋಸ್ಕೋಪಿ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. Read more…

ರಾಯಲ್ ಎನ್ ಫೀಲ್ಡ್ ಗೆ ಠಕ್ಕರ್ ಕೊಟ್ಟ ಹಾರ್ಲೆ-ಡೆವಿಡ್ಸನ್ X440

ಅಮೆರಿಕಾ ಮೂಲದ ದ್ವಿಚಕ್ರವಾಹನ ಕಂಪನಿಯ ಬಹುನಿರೀಕ್ಷಿತ ಹಾರ್ಲೆ-ಡೆವಿಡ್ಸನ್ X440 ಬೈಕ್ ಗಳು ಭಾರತೀಯ ಮಾರುಕಟ್ಟೆಯಲ್ಲಿ ಕೊನೆಗೂ ಬಿಡುಗಡೆಯಾಗಿವೆ. ಆರಂಭದಲ್ಲಿ ಕಡಿಮೆ ಬೆಲೆಯಲ್ಲಿ ಬಿಡುಗಡೆಗೊಂಡು ಈಗ ತನ್ನ ಬೆಲೆ ಏರಿಸಿಕೊಂಡಿದೆ. Read more…

Govt Job Alert : `SSC’ ಯಿಂದ ಭಾರತೀಯ ಅಂಚೆ ಇಲಾಖೆವರೆಗೆ, ಇಲ್ಲಿದೆ ವಿವಿಧ ಹುದ್ದೆಗಳ ನೇಮಕಾತಿ ಪಟ್ಟಿ

    ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಬಿಡುಗಡೆಯಾದ Read more…

BIG NEWS : ನಾಳೆ ಬೆಂಗಳೂರಿಗೆ ವಿಜಯ ರಾಘವೇಂದ್ರ ಪತ್ನಿ ‘ಸ್ಪಂದನಾ’ ಪಾರ್ಥಿವ ಶರೀರ ಆಗಮನ

ಬೆಂಗಳೂರು : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದು ,  ಬ್ಯಾಂಕಾಕ್  ನಿಂದ  ನಾಳೆ ಬೆಂಗಳೂರಿಗೆ ಪಾರ್ಥಿವ ಶರೀರ ಆಗಮಿಸಲಿದೆ ಎಂಬ ಮಾಹಿತಿ Read more…

Sim Card Port : ಒಂದೇ ಸಿಮ್ ಅನ್ನು ಎಷ್ಟು ಬಾರಿ `ಪೋರ್ಟ್’ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

ಯಾವುದೇ ನೆಟ್ ವರ್ಕ್ ನಿಂದ ಸಿಗ್ನಲ್ ಮತ್ತು ಇಂಟರ್ನೆಟ್ ಸೇವೆಗಳು ಉತ್ತಮವಾಗಿಲ್ಲದಿದ್ದರೆ. ಸಂಖ್ಯೆಯನ್ನು ಬದಲಾಯಿಸದೆ ಮತ್ತೊಂದು ನೆಟ್ ವರ್ಕ್ ಗೆ ಪೋರ್ಟ್ ಮಾಡಲು ಸಾಧ್ಯವಿದೆ. ಆದಾಗ್ಯೂ, ಸಿಮ್ ಕಾರ್ಡ್ Read more…

ನಿಮ್ಮ `ಗೂಗಲ್ ಅಕೌಂಟ್ ಪಾಸ್ ವರ್ಡ್’ ಮರೆತು ಹೋಗಿದೆಯಾ? ಈ 3 ವಿಧಾನಗಳ ಮೂಲಕ ಮರಳಿ ಪಡೆಯಬಹುದು!

ಇಂದಿನ ಯುಗದಲ್ಲಿ, ಲ್ಯಾಪ್ಟಾಪ್, ಸ್ಮಾರ್ಟ್ಫೋನ್ಗಳನ್ನು ಬಳಸುವ ಪ್ರತಿಯೊಬ್ಬರೂ ಗೂಗಲ್ ಖಾತೆಯನ್ನು ಹೊಂದಿರಬೇಕು. Google ಖಾತೆಯನ್ನು ಪ್ರವೇಶಿಸಲು, ನಮಗೆ ಮೇಲ್ ID ಮತ್ತು ಪಾಸ್ ವರ್ಡ್ ಅಗತ್ಯವಿದೆ. ಆದಾಗ್ಯೂ, ಅನೇಕ Read more…

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬಾಲಕಿಗೆ Read more…

BIG NEWS : ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ‘ಸಿಎಂ ಸಿದ್ದರಾಮಯ್ಯ’ ಸಂತಾಪ

ಬೆಂಗಳೂರು : ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ ಟ್ವೀಟ್  ಮಾಡಿದ್ದಾರೆ. ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ Read more…

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

  ಬೆಂಗಳೂರು : ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ಅವರು, ಕನ್ನಡದ Read more…

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಸಚಿವ ದಿನೇಶ್ ಗುಂಡೂರಾವ್ ಸಂತಾಪ

ಬೆಂಗಳೂರು : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ಎದುರಾಗಿದೆ. ನಟ ವಿಜಯ್ Read more…

BIG NEWS: ಪತ್ನಿಗೆ ಅಧ್ಯಕ್ಷ ಪಟ್ಟ ಕಟ್ಟಲು 10 ಸದಸ್ಯರನ್ನು ಹೈಜಾಕ್ ಮಾಡಿದ್ದ ಪತಿ ಅಪಘಾತದಲ್ಲಿ ಸಾವು…!

ಕೋಲಾರ: ಪತ್ನಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆಯನ್ನಾಗಿ ಮಾಡಲು ಪತಿ 10 ಸದಸ್ಯರನ್ನು ಹೈಜಾಕ್ ಮಾಡಿ ಪ್ರವಾಸಕ್ಕೆ ತೆರಳಿದ್ದ. ಆದರೆ ಪ್ರವಾಸದಿಂದ ವಾಪಸ್ ಆಗುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ Read more…

ಪುಣೆಯಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತೀ ಎತ್ತರದ ಪ್ರಧಾನಿ ಮೋದಿ ಪ್ರತಿಮೆ! ಎತ್ತರ ಎಷ್ಟು ಗೊತ್ತಾ?

ಪುಣೆ : ವಿಶ್ವದ ಅತಿ ಎತ್ತರದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ಸ್ಥಾಪಿಸಲು ಸಿದ್ಧತೆ ನಡೆಯುತ್ತಿದ್ದು, ಶೀಘ್ರವೇ ನಿರ್ಮಾಣ ಕಾರ್ಯ ಶುರುವಾಗಲಿದೆ ಎಂದು ತಿಳಿದುಬಂದಿದೆ. ಮೋದಿಯವರ ಮೇಲಿನ Read more…

Good News : ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ : ಸಹಕಾರ ಸಚಿವ ಕೆ.ಎನ್ ರಾಜಣ್ಣ

ಶಿವಮೊಗ್ಗ : ಸಹಕಾರಿಗಳು ರಾಜಕಾರಣಿಗಳಾಗಬಾರದು. ಸಹಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಿದಲ್ಲಿ ಸಂಸ್ಥೆಯು ದೀರ್ಘ ಅವಧಿಯವರೆಗೆ ಉಳಿದು ಬಲಿಷ್ಟಗೊಂಡು ಜನೋಪಯೋಗಿಯಾಗಲಿವೆ. ತಪ್ಪಿದಲ್ಲಿ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ರಾಜ್ಯ ಸಹಕಾರ Read more…

ಎಲೆಕ್ಟ್ರಿಕ್ ರೂಪದಲ್ಲಿಯೂ ಧೂಳೆಬ್ಬಿಸಲು ಬರಲಿದೆ ಮಹೀಂದ್ರಾ ಥಾರ್…!

ಆಗಸ್ಟ್ 15ರಂದು ದಕ್ಷಿಣ ಆಫ್ರಿಕಾದಲ್ಲಿ ಮೊದಲ ಪ್ರವೇಶಕ್ಕೆ ಸಿದ್ಧವಾಗಿರುವ ಮಹೀಂದ್ರಾ ಥಾರ್, ಅದಕ್ಕೂ ಮುನ್ನ ಎಲೆಕ್ಟ್ರಿಕ್ ರೂಪದಲ್ಲಿ ಧೂಳೆಬ್ಬಿಸಲಿದೆ. ಥಾರ್ ಎಲೆಕ್ಟ್ರಿಕ್ ಎಸ್ ಯುವಿಯ ಟೀಸರ್ ಬಿಡುಗಡೆಯಾಗಿದ್ದು, ಸೋಷಿಯಲ್ Read more…

‘ಕೃಷಿ ಅಧಿಕಾರಿ’ಗಳಿಂದ ರಾಜ್ಯಪಾಲರಿಗೆ ದೂರು ವಿಚಾರ : ಸಚಿವ ‘ಚೆಲುವರಾಯಸ್ವಾಮಿ’ ಹೇಳಿದ್ದೇನು..?

ಮಂಡ್ಯ : ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾಗಿದ್ದು, Read more…

`ಬಗರ್ ಹುಕುಂ’ ಸಾಗುವಾಳಿದಾರರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕು ಪತ್ರ ವಿತರಣೆಗೆ ಕ್ರಮ

ಸಾಗರ : ಭೂತಾನ್ ಸೇರಿದಂತೆ ವಿದೇಶಗಳಿಂದ ದೇಶಕ್ಕೆ ಆಮದು ಮಾಡಿಕೊಳ್ಳುವ ಅಡಿಕೆಗೆ ಸುಂಕ ಹೆಚ್ಚಿಸಿ, ದೇಸಿ ಅಡಿಕೆಗೆ ಸ್ಥಿರ ಮಾರುಕಟ್ಟೆ ಒದಗಿಸಿ ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಧಾವಿಸುವಂತೆ Read more…

BIG BREAKING : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ‘ಸ್ಪಂದನಾ’ ವಿಧಿವಶ

ಬೆಂಗಳೂರು : ಸ್ಯಾಂಡಲ್ ವುಡ್ ನಟ  ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿವೃತ್ತ ಎಸಿಪಿ ಬಿ.ಕೆ. Read more…

BIGG BREAKING : ನಟ ವಿಜಯರಾಘವೇಂದ್ರ ಪತ್ನಿ `ಸ್ಪಂದನಾ’ ಹೃದಯಾಘಾತದಿಂದ ನಿಧನ

ಬೆಂಗಳೂರು : ವಿದೇಶ ಪ್ರವಾಸಕ್ಕೆ ಹೋಗಿದ್ದ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ವಿದೇಶ ಪ್ರವಾಸಕ್ಕೆ ಹೋಗಿದ್ದಾಗ ಸ್ಪಂದನಾಗೆ ಹೃದಯಾಘಾತ ಆಗಿದ್ದು, Read more…

BIGG BREAKING : ರಾಹುಲ್ ಗಾಂಧಿ ಮೇಲಿನ ಅನರ್ಹತೆ ವಾಪಸ್ : ಸ್ಪೀಕರ್ ಓಂ ಬಿರ್ಲಾ ಆದೇಶ

ನವದೆಹಲಿ : ರಾಹುಲ್ ಗಾಂಧಿ ಮೇಲಿದ್ದ ಅನರ್ಹತೆಯನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ವಾಪಸ್ ಪಡೆದಿದ್ದಾರೆ. ಈ ಮೂಲಕ ಮತ್ತೆ ರಾಹುಲ್ ಗಾಂಧಿ ಸಂಸದರಾಗಿ ಲೋಕಸಭೆ ಎಂಟ್ರಿ Read more…

BIG BREAKING : ನಟ ವಿಜಯರಾಘವೇಂದ್ರ ಪತ್ನಿಗೆ ಹೃದಯಾಘಾತ : ಸ್ಥಿತಿ ಗಂಭೀರ

ಬೆಂಗಳೂರು : ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾಗೆ ಹೃದಯಾಘಾತವಾಗಿದ್ದು,  ಸ್ಥಿತಿ ಗಂಭೀರವಾಗಿ ಎಂದು ತಿಳಿದು ಬಂದಿದೆ. ವಿದೇಶ ಪ್ರವಾಸಕ್ಕೆ ಹೋಗಿದ್ದಾಗ ಸ್ಪಂದನಾಗೆ ಹೃದಯಾಘಾತ ಆಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ Read more…

BIG NEWS: ಕೃಷಿ ಸಚಿವರ ವಿರುದ್ಧ ಲಂಚದ ಆರೋಪ; ದೂರಿನ ಬಗ್ಗೆ ಕ್ರಮ ವಹಿಸುವಂತೆ CSಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದ್ದು, 7 ಜನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ದೂರು Read more…

BIGG NEWS : `ಪಾಸ್ ಪೋರ್ಟ್’ ಅರ್ಜಿ ಸಲ್ಲಿಕೆಯಲ್ಲಿ ಮಹತ್ವದ ಬದಲಾವಣೆ : ಡಿಜಿಲಾಕರ್ ಮೂಲಕ ವೆರಿಫಿಕೇಷನ್!

ನವದೆಹಲಿ : ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಪಾಸ್ಪೋರ್ಟ್ ಅರ್ಜಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದೆ, ಇದು ಆಗಸ್ಟ್ 5 ರಿಂದಲೇ ಜಾರಿಗೆ ಬರಲಿದೆ. ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ ಹೊಸ Read more…

ರೈತರೇ ಗಮನಿಸಿ : ಬೆಳೆ ವಿಮೆ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ ಸಾಲಿನ ಮುಂಗಾರುಹಂಗಾಮಿನ ಬೆಳೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

BIGG BREAKING : ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಆರೋಪ : 7 ಸಹಾಯಕ ಕೃಷಿ ನಿರ್ದೇಶಕರಿಂದ ರಾಜ್ಯಪಾಲರಿಗೆ ದೂರು

ಮಂಡ್ಯ : ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಕೃಷಿ Read more…

KSRTC ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ಬರ್ಬರ ಹತ್ಯೆ

ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ. 54 ವರ್ಷದ ಹುಸೇನಪ್ಪ ಕೊಲೆಯಾದ ಸೆಕ್ಯುರಿಟಿ ಇನ್ಸ್ Read more…

ರಾಜ್ಯದ ಶಾಲಾ ಮಕ್ಕಳಿಗೆ ನಿರಾಸೆ : ಬಿಸಿಯೂಟಕ್ಕೆ ಡಬಲ್ ಸಾಲ್ಟ್ , ಜೇನುತುಪ್ಪ ನೀಡಲು ಸಾಧ್ಯವಿಲ್ಲ ಎಂದ ಸರ್ಕಾರ

ಬೆಂಗಳೂರು : ಬಿಸಿಯೂಟದಲ್ಲಿ ಡಬಲ್ ಸಾಲ್ಟ್ , ಜೇನುತುಪ್ಪ ಬಳಕೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ರಾಜ್ಯ ಸರ್ಕಾರ ಸಾಧ್ಯವಿಲ್ಲವೆಂದು ಹೇಳಿದೆ. ಇತ್ತೀಚೆಗಷ್ಟೇ ಕೇಂದ್ರವು ಪಿಎಂ ಪೋಷಣ್ ಯೋಜನೆಯಡಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...