alex Certify Latest News | Kannada Dunia | Kannada News | Karnataka News | India News - Part 1011
ಕನ್ನಡ ದುನಿಯಾ
    Dailyhunt JioNews

Kannada Duniya

`ಪಾಸ್ ಪೋರ್ಟ್’ ಅರ್ಜಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ : ಇಂದಿನಿಂದಲೇ ಜಾರಿ

ನವದೆಹಲಿ : ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಪಾಸ್ಪೋರ್ಟ್ ಅರ್ಜಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದೆ, ಇದು (ಆಗಸ್ಟ್ 5) 2023 ಇಂದಿನಿಂದ ಜಾರಿಗೆ ಬರಲಿದೆ. ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ Read more…

BIG NEWS : ಸೋಮವಾರದೊಳಗೆ ಇನ್ಸ್ ಪೆಕ್ಟರ್ ಗಳ ವರ್ಗಾವಣೆ -ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ತಾಂತ್ರಿಕವಾಗಿ  30 ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಲಾಗಿದೆ, ಬಹುತೇಕರು ರಿಪೋರ್ಟ್ ಮಾಡಿಕೊಂಡಿದ್ದ ಕೆಲವು ಕಡೆ ಆಗಿಲ್ಲ, ಸೋವಾರವಾರದಿಂದ ವರ್ಗಾವಣೆ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಗೃಹ ಸಚಿವ Read more…

Alert : `ಶಾದಿ ಡಾಟ್ ಕಾಂ’ ನಲ್ಲಿ `ಮದುವೆ’ ಪ್ರಪೋಸಲ್ ಕಳಿಸುವ ಮುನ್ನಾ ತಪ್ಪದೇ ಈ ಸುದ್ದಿ ಓದಿ!

ಬೆಂಗಳೂರು: ಶಾದಿ ಡಾಟ್ ಕಾಂನಲ್ಲಿ ಮದುವೆಯ ಪ್ರಪೋಸಲ್ ಕಳಿಸುವವರೇ ಎಚ್ಚರ, ಶಾದಿ ಡಾಟ್ ಕಾಂ ನಲ್ಲಿ ಯುವತಿಯ ನಕಲಿ ಫೋಟೋ ಹಾಕಿ ಯುವಕರ ಗ್ಯಾಂಗ್ ವೊಂದು ವ್ಯಕ್ತಿಯೊಬ್ಬರಿಗೆ 6 Read more…

BIG NEWS: ಮಹಿಳಾ ಅಧಿಕಾರಿ ಮೇಲೆಯೇ ಪತಿಯಿಂದ ಹಲ್ಲೆ; ಕಚೇರಿಗೆ ನುಗ್ಗಿ ಕೃತ್ಯ

ಶಿವಮೊಗ್ಗ: ಮಹಿಳಾ ಅಧಿಕಾರಿ ಮೇಲೆಯೇ ಪತಿಮಹಾಶಯ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಡಮನಿ ಎಂಬುವವರ ಮೇಲೆ ಅವರ ಪತಿ ಶ್ರೀನಿವಾಸ Read more…

ಕರಾವಳಿಯಲ್ಲಿ ಮತ್ತೊಂದು `ವಿಡಿಯೋ ಪ್ರಕರಣ’ ಬಯಲಿಗೆ : ಪಕ್ಕದ ಮನೆಯ ಬಾತ್ ರೂಮ್ ನಲ್ಲಿ ಕ್ಯಾಮೆರಾ ಇಟ್ಟ ಯುವಕ!

ಮಂಗಳೂರು : ಕರಾವಳಿಯಲ್ಲಿ ಮತ್ತೊಂದು ವಿಡಿಯೋ ಪ್ರಕರಣ ಬಯಲಿಗೆ ಬಂದಿದ್ದು, ಪಕ್ಕದ ಮನೆಯ ಬಾತ್ ರೂಪ್ ನಲ್ಲಿ ಕ್ಯಾಮೆರಾ ಇಟ್ಟು ಯುವತಿಯ ಸ್ನಾನದ ವಿಡಿಯೋ ಮಾಡಲು ಮುಂದಾಗಿದ್ದ ಯುವಕನ್ನು Read more…

ಶಾದಿ ಡಾಟ್ ಕಾಂ ನಲ್ಲಿ ಯುವತಿಯ ನಕಲಿ ಫೋಟೋ ಹಾಕಿ 6 ಲಕ್ಷ ವಂಚನೆ

ಬೆಂಗಳೂರು: ಶಾದಿ ಡಾಟ್ ಕಾಂ ನಲ್ಲಿ ಯುವತಿಯ ನಕಲಿ ಫೋಟೋ ಹಾಕಿ ಯುವಕರ ಗ್ಯಾಂಗ್ ವೊಂದು ವ್ಯಕ್ತಿಯೊಬ್ಬರಿಗೆ 6 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. Read more…

BIG BREAKING : ಲ್ಯಾಪ್ ಟಾಪ್, ಟ್ಯಾಬ್, ಕಂಪ್ಯೂಟರ್ ಆಮದು ನಿಷೇಧದ ಆದೇಶ ವಾಪಸ್ ಪಡೆದ ಕೇಂದ್ರ ಸರ್ಕಾರ

ನವದೆಹಲಿ: ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್ಗಳ (ಟ್ಯಾಬ್ಲೆಟ್ ಕಂಪ್ಯೂಟರ್ಗಳು ಸೇರಿದಂತೆ) ಆಮದು ನಿಷೇಧ ಆದೇಶದ ಅನುಷ್ಠಾನವನ್ನು ಸರ್ಕಾರ ಶುಕ್ರವಾರ ಅಕ್ಟೋಬರ್ 31 ರವರೆಗೆ ಸುಮಾರು ಮೂರು ತಿಂಗಳು ಮುಂದೂಡಿದೆ. ಕೇಂದ್ರದ Read more…

ಬಡಜನತೆಗೆ ಭರ್ಜರಿ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ!

ಅದು ರಾಜ್ಯ ಸರ್ಕಾರಗಳಾಗಿರಲಿ ಅಥವಾ ಕೇಂದ್ರ ಸರ್ಕಾರವಾಗಿರಲಿ, ಎರಡೂ ತಮ್ಮದೇ ಆದ ಮಟ್ಟದಲ್ಲಿ ಇಂತಹ ಅನೇಕ ಯೋಜನೆಗಳನ್ನು ನಡೆಸುತ್ತಿವೆ, ಅವುಗಳ ಪ್ರಯೋಜನಗಳು ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿವೆ. ಪ್ರತಿ ವರ್ಷ Read more…

ಹೊಸ `ಬಿಪಿಎಲ್’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ಆಹಾರ ಸಚಿವ  ಕೆ.ಎಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಣೆ ಮಾಡುತ್ತೇನೆ ಎಂದು ಹೇಳಿದರು. ಸುದ್ದಿಗಾರರ ಜೊತೆ Read more…

ಪ್ರಸಿದ್ಧ ಬಿಂಡಿಗ ದೇವಿರಮ್ಮ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಸ್ಥಾನದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಚಿಕ್ಕಮಗಳೂರಿನ ಮಲ್ಲೇನಹಳ್ಳಿಯಲ್ಲಿರುವ ದೇವಸ್ಥಾನ ಇದಾಗಿದ್ದು, ಬಿಂಡಿಗ ದೇವೀರಮ್ಮ ದೇವಾಲಯಕ್ಕೆ ಬರುವ ಭಕ್ತರು Read more…

ಇಂದಿನಿಂದ ಸಾರ್ವಜನಿಕರಿಗೆ ಲಾಲ್ ಬಾಗ್ ನಲ್ಲಿ ‘ಪ್ಲವರ್ ಶೋ’ ವೀಕ್ಷಣೆಗೆ ಅವಕಾಶ

ಬೆಂಗಳೂರು : ಇಂದಿನಿಂದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಸಾರ್ವಜನಿಕರಿಗೆ ಪ್ಲವರ್ ಶೋ ವೀಕ್ಷಣೆಗೆ ಅವಕಾಶ ನೀಡಲಾಗಿದ್ದು, ವಿವಿಧ ರೀತಿಯ ಫಲಪುಷ್ಪಗಳು ಪುಷ್ಪ ಪ್ರಿಯರ ಗಮನ ಸೆಳೆಯಲಿದೆ. ನಿನ್ನೆ Read more…

ಹಾಸ್ಟೆಲ್ ವಾರ್ಡನ್ ಗೆ ರೂಮ್ ಗೆ ಹಾಕಿ ಬಾರಿಸಿ ಎಂದ ಶಾಸಕ; ವಿಡಿಯೋ ವೈರಲ್

ಚಿತ್ರದುರ್ಗ: ಹಾಸ್ಟೇಲ್ ವಾರ್ಡನ್ ಗೆ ಬಾರಿಸಿ ಎಂದು ಶಾಸಕ ವಿರೇಂದ್ರ ಪಪ್ಪಿ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾಸ್ಟೇಲ್ ಊಟ ಸರಿಯಿಲ್ಲ, ಕೊಳೆತ ತರಕಾರಿ ಹಾಕಿ Read more…

BBMP ವಾರ್ಡ್ ಗಳ ಸಂಖ್ಯೆ ಇಳಿಸಿದ ಸರ್ಕಾರ

ಬೆಂಗಳೂರು: ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ ಇಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 243 ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿದೆ. 2021ರಲ್ಲಿ ಅಂದಿನ ಬಿಜೆಪಿ ಸರ್ಕಾರ ಬಿಬಿಎಂಪಿ Read more…

ಮೂರು ವರ್ಷದಲ್ಲಿ 584 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; RTI ಅಡಿ ಪಡೆದ ಮಾಹಿತಿಯಲ್ಲಿ ಶಾಕಿಂಗ್ ಸಂಗತಿ ಬಹಿರಂಗ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ ಪಡೆದ ಮಾಹಿತಿಯಲ್ಲಿ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 584 ಮಕ್ಕಳ ಮೇಲೆ Read more…

ಬ್ಯಾಂಕ್ ಖಾತೆ ಮಾಹಿತಿ ಪಡೆದು ಎಂಎಲ್ಸಿ ಹೆಚ್. ವಿಶ್ವನಾಥ್ ಪುತ್ರನಿಗೆ ವಂಚನೆ

ಮೈಸೂರು: ಎಟಿಎಂಗೆ ಹೋಗಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ಪುತ್ರನಿಗೆ ಆನ್ಲೈನ್ ಮೂಲಕ ವಂಚಿಸಲಾಗಿದೆ. ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ವಂಚನೆಗೊಳಗಾದವರು. ಹಣ ಡ್ರಾ Read more…

ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್; ಆಗಸ್ಟ್ ಅಂತ್ಯಕ್ಕೆ ಈರುಳ್ಳಿಯೂ ‘ದುಬಾರಿ’ ಸಾಧ್ಯತೆ

ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ಕಂಗೆಟ್ಟು ಹೋಗಿದ್ದಾರೆ. ಬಹುತೇಕ ಎಲ್ಲ ವಸ್ತುಗಳ ಬೆಲೆಯೂ ಮುಗಿಲುಮುಟ್ಟಿದ್ದು, ಟೊಮೆಟೊ ದರ ಈಗಾಗಲೇ ಕೆಜಿಗೆ 150 ರೂಪಾಯಿಗಳನ್ನು ದಾಟಿದೆ. Read more…

BREAKING NEWS: ಟ್ರ್ಯಾಕ್ಟರ್ -ಕ್ಯಾಂಟರ್ ಡಿಕ್ಕಿ; ಭೀಕರ ಅಪಘಾತದಲ್ಲಿ 5 ಜನ ಸಾವು

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸಹಪೌ ಪೊಲೀಸ್ ಠಾಣೆ ಪ್ರದೇಶದಲ್ಲಿ ನಿನ್ನೆ ರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಮತ್ತು ಡಂಪರ್ ನಡುವೆ ಡಿಕ್ಕಿ ಸಂಭವಿಸಿ Read more…

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು HDK ಹೊಸ ಬಾಂಬ್..? ಪೆನ್ ಡ್ರೈವ್ ಬಿಡುಗಡೆ ಸಾಧ್ಯತೆ: ಭಾರಿ ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ

ಬೆಂಗಳೂರು: ವರ್ಗಾವಣೆ ದಂಧೆಯ ರೇಟ್ ಕಾರ್ಡ್ ಬಿಡುಗಡೆ ಮಾಡಿ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮತ್ತೊಂದು ಬಾಂಬ್ ಸಿಡಿಸುವ ಸಾಧ್ಯತೆ ಇದೆ. ಯುರೋಪ್ Read more…

ರಾಗಿಗೆ 5 ಸಾವಿರ, ಜೋಳಕ್ಕೆ 4500 ರೂ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕ್ರಮ

ಬೆಂಗಳೂರು: ರಾಗಿ, ಜೋಳದ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಮಾಡಿದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. Read more…

ರಾಜ್ಯದ ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಶುಕ್ರವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.46 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

CET ಬರೆದಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಂಚಿಕೆ ಪಟ್ಟಿಯಿಂದ ಕೈಬಿಟ್ಟಿದ್ದ 9000 ಸೀಟುಗಳು ಸೇರ್ಪಡೆ

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಿಇಟಿ ಬರೆದಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ನಿರಾಕ್ಷೇಪಣಾ ಪ್ರಮಾಣ ಪತ್ರ ಸೇರಿದಂತೆ ಕೆಲವು ದಾಖಲೆಗಳನ್ನು ಸಲ್ಲಿಸಿಲ್ಲ Read more…

ಅಂಗಡಿ ಬಾಗಿಲು ಮುರಿದು ಬಾಳೆಹಣ್ಣು ತಿಂದ ಕಾಡಾನೆ….!

ಕಾಡಂಚಿನ ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ಅದರಲ್ಲಿದ್ದ ಕಬ್ಬನ್ನು ಸವಿದ ಕಾಡಾನೆಯೊಂದರ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಕಾಡಾನೆಯೊಂದು ಬಾಳೆಹಣ್ಣು ತಿಂದಿರುವ ಮತ್ತೊಂದು ದೃಶ್ಯ Read more…

ಪ್ರವಾಹ, ಭಾರಿ ಮಳೆಯಿಂದ ಮನೆ ಹಾನಿಯಾದವರಿಗೆ 5 ಲಕ್ಷ ರೂ.: ನೆರೆ ಪರಿಹಾರ ಮೊತ್ತ ಹೆಚ್ಚಿಸಿ ಸರ್ಕಾರದ ಆದೇಶ

ಬೆಂಗಳೂರು: ಪ್ರವಾಹ, ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗದಿಪಡಿಸಲಾದ ದರಕ್ಕಿಂತ ಹೆಚ್ಚುವರಿಯಾಗಿ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೂನ್ 1 Read more…

ಸತ್ಯಾಸತ್ಯತೆ ಅರಿಯದೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳುತ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯದ್ದೇ ಅಬ್ಬರ ಜಾಸ್ತಿಯಾಗಿದೆ. ಎಲ್ಲೋ ನಡೆದಿರುವ ಘಟನೆಗಳ ವಿಡಿಯೋವನ್ನು ತಿರುಚಿ ಇಲ್ಲಿಯೇ ನಡೆದಿದೆ ಎಂಬಂತೆ ಬಿಂಬಿಸಲಾಗುತ್ತಿದೆ. ಇಂತಹ ವಿಡಿಯೋಗಳ ಪೂರ್ವಾಪರ ಅರಿಯದೆ Read more…

ಆಯಾಸ ದೂರಗೊಳಿಸಲು ನಿಮ್ಮ ಪಾದಗಳನ್ನು ಈ ಎಣ್ಣೆಯಿಂದ ಮಸಾಜ್ ಮಾಡಿ…..!

  ಅತಿಯಾದ ಕೆಲಸ, ಒತ್ತಡದಿಂದ ಕೆಲವರು ದಣಿವು, ಆಯಾಸ, ಹೀಗೆ ಹಲವು ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ಪ್ರತಿದಿನ ರಾತ್ರಿ ಮಲಗುವಾಗ ನಿಮ್ಮ ಪಾದಗಳಿಗೆ ಎಳ್ಳೆಣ್ಣೆಯಿಂದ ಮಸಾಜ್ Read more…

Shocking: ಪರಿಚಿತರಿಂದಲೇ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಪರಿಚಿತ ವ್ಯಕ್ತಿಗಳೇ 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಆಘಾತಕಾರಿ ಘಟನೆ ರಾಜಸ್ಥಾನದ ಡುಂಗರ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಬುಧವಾರದಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ Read more…

ಯುವಕರಿಗೆ ಸಿಹಿ ಸುದ್ದಿ: ಚುನಾವಣೆ ಸ್ಪರ್ಧೆ ವಯೋಮಿತಿ 25 ರಿಂದ 18ಕ್ಕೆ ಇಳಿಕೆಗೆ ಸಲಹೆ

ನವದೆಹಲಿ: ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕನಿಷ್ಠ ವಯಸ್ಸಿನ ಮಿತಿ ಕಡಿಮೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದೆ. ಇದರಿಂದಾಗಿ ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶ ನೀಡಿದಂತಾಗುತ್ತದೆ Read more…

22 ಅಧಿಕೃತ ಭಾಷೆಗಳಿದ್ದರೂ ಹಿಂದಿಯೆ ರಾಷ್ಟ್ರ ಭಾಷೆ; ಸುಪ್ರೀಂ ನ್ಯಾಯಮೂರ್ತಿ ದೀಪಂಕರ್ ದತ್ತ ಹೇಳಿಕೆ

ಪ್ರಕರಣ ಒಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಂಕರ್ ದತ್ತ, ಭಾರತದಲ್ಲಿ 22 ಅಧಿಕೃತ ಭಾಷೆಗಳಿದ್ದರೂ ಸಹ ಹಿಂದಿಯನ್ನು ರಾಷ್ಟ್ರ ಭಾಷೆ ಎಂದು ಪರಿಗಣಿಸಲಾಗಿದೆ. ಹೀಗಾಗಿ ಸಾಕ್ಷಿದಾರರು Read more…

ಈ ಪದಾರ್ಥ ಬಳಸಿ ತಲೆ ಹೊಟ್ಟಿನ ಸಮಸ್ಯೆಗೆ ಹೇಳಿ ಗುಡ್​ ಬೈ

ಕೂದಲಿನ ಸೌಂದರ್ಯವನ್ನ ಹಾಳು ಮಾಡೋದ್ರಲ್ಲಿ ತಲೆ ಹೊಟ್ಟಿನ ಪಾತ್ರ ತುಂಬಾನೇ ಇದೆ. ಹಾರ್ಮೋನ್​ ಸಮಸ್ಯೆ, ತಪ್ಪಾದ ಆಹಾರ ಪದ್ಧತಿ , ಹವಾಮಾನ ವೈಪರಿತ್ಯ ಹೀಗೆ ಹಲವಾರು ಕಾರಣದಿಂದ ನಿಮಗೆ Read more…

ಈ ಮನೆ ಮದ್ದು ನೀಡುತ್ತೆ ಅಲರ್ಜಿ ಸಮಸ್ಯೆಗಳಿಗೆ ಪರಿಹಾರ

ಅಲರ್ಜಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಈಗ ದೊಡ್ಡ ಸಮಸ್ಯೆಯೇ ಅಲ್ಲ. ಏಕೆಂದರೆ ಅವುಗಳನ್ನು ಬಗೆಹರಿಸುವ ಹಲವು ಔಷಧಗಳು ನಮ್ಮ ಅಡುಗೆ ಮನೆಯಲ್ಲೇ ಇರುತ್ತವೆ. ಅಲರ್ಜಿ ಇರುವವರು ನಿತ್ಯ ಬೆಳಗೆದ್ದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...