alex Certify Latest News | Kannada Dunia | Kannada News | Karnataka News | India News - Part 1081
ಕನ್ನಡ ದುನಿಯಾ
    Dailyhunt JioNews

Kannada Duniya

ನಂಬಿದ್ರೆ ನಂಬಿ ಬಿಟ್ರೆ ಬಿಡಿ: ರಾತ್ರಿ ಮಲಗಿ ಬೆಳಗೆದ್ದಾಗ ಮಹಿಳೆ ಭಾಷೆಯೇ ಬದಲು….!

ಈ ವಿಚಿತ್ರ ಸ್ಟೋರಿಯನ್ನು ಓದಿದ್ರೆ ನಿಮಗೆ ಅಚ್ಚರಿಯೆನಿಸಬಹುದು. ರಾತ್ರಿ ಬಡವರಾಗಿದ್ದವರು ಬೆಳಗೆದ್ದಾಗ ಸಿರಿವಂತರಾಗಿರುವವರ ಕಥೆಗಳನ್ನು ನೀವು ಕೇಳಿರಬಹುದು. ಆದರೆ, ಇಲ್ಲೊಬ್ಬಳು ಮಹಿಳೆ ರಾತ್ರಿ ಮಲಗಿ ಬೆಳಗ್ಗೆ ಎದ್ದಾಗ ತನ್ನ Read more…

GOOD NEWS : ಶೀಘ್ರದಲ್ಲೇ 13 ಸಾವಿರ ‘KSRTC’ ಬಸ್ ಚಾಲಕರು, ಕಂಡಕ್ಟರ್ ಗಳ ನೇಮಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಸೇವೆ ಜಾರಿಗೆ ತಂದಿರುವ ಹಿನ್ನೆಲೆ ಶೀಘ್ರದಲ್ಲೇ 13 ಸಾವಿರ ಬಸ್ ಚಾಲಕರು, ಕಂಡಕ್ಟರ್ ಗಳ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ Read more…

3 ಚಿನ್ನದ ಪದಕ ಮುಡಿಗೇರಿಸಿಕೊಂಡ ಬಿಲ್ ಕಲೆಕ್ಟರ್ ಪುತ್ರಿ

ಬಳ್ಳಾರಿ: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪುತ್ರಿಯೊಬ್ಬರು ಔದ್ಯೋಗಿಕ ರಸಾಯನ ಶಾಸ್ತ್ರ ಪದವಿಯಲ್ಲಿ 3 ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಬಳ್ಳಾರಿಯ ಎಮ್ಮಿಗನೂರು Read more…

ʼಓವರ್ ಟೇಕ್ʼ ಮಾಡಿದ್ದಕ್ಕೆ ಕಾರು ಚಾಲಕನ‌ ಮೇಲೆ ಬೈಕ್ ಸವಾರರ ಹಲ್ಲೆ; ಡ್ಯಾಶ್‌ ಕ್ಯಾಮ್‌ ನಲ್ಲಿ ಶಾಕಿಂಗ್‌ ಕೃತ್ಯ ಸೆರೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಹಾವಳಿ ಜೋರಾಗಿದೆ. ಇದೀಗ ನಗರದ ರಸ್ತೆಯೊಂದರಲ್ಲಿ ಬೈಕ್ ಸವಾರರು ರೌಡಿಸಂ ಪ್ರದರ್ಶಿಸಿದ ಘಟನೆ ನಡೆದಿದ್ದು, ಈ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್ Read more…

ಬ್ಯಾಂಕ್ ಖಾತೆ ತೆರೆಯದ `ಪಡಿತರ ಚೀಟಿದಾರ’ರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯ ಸರ್ಕಾರದ ಆದೇಶದಂತೆ ಅಂತ್ಯೋದಯ(ನಾಲ್ಕು ಅಥವಾ ನಾಲ್ಕಕ್ಕಿಂತ  ಹೆಚ್ಚು ಸದಸ್ಯರು) ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ 5 ಕೆ.ಜಿ ಆಹಾರಧಾನ್ಯವನ್ನು Read more…

ಬಾವಿಗೆ ಬಿದ್ದ ತಮ್ಮನನ್ನು ರಕ್ಷಿಸಿ ಸಾಹಸ ಮೆರೆದ 8 ವರ್ಷದ ಅಕ್ಕ

ತುಮಕೂರು: ತೋಟದ ಬಳಿ ಆಟವಾಡುತ್ತ ಬಾವಿಗೆ ಬಿದ್ದ ತಮ್ಮನನ್ನು 8 ವರ್ಷದ ಸಹೋದರಿ ರಕ್ಷಿಸಿ ಸಾಹಸ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯ ಕುಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಇನ್ನೋರ್ವ ಸಹೋದರನ Read more…

Anna Bhagya Scheme : ಅಕ್ಕಿ ಬದಲು ಹಣ ವರ್ಗಾವಣೆ, ಪಡಿತರದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಆದ್ಯತಾ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ. ಜುಲೈ 6 ರಿಂದಲೇ Read more…

ದುಬಾರಿ ದುನಿಯಾದಲ್ಲಿ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಜುಲೈ 20 ರಿಂದಲೇ ಏರಿಕೆಯಾಗುತ್ತೆ ‘ಎಣ್ಣೆ’ ರೇಟು

ಬೆಂಗಳೂರು: ದುಬಾರಿ ದುನಿಯಾದಲ್ಲಿ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಜುಲೈ 20 ರಿಂದ ಮದ್ಯದ ದರ ದುಬಾರಿಯಾಗಲಿದೆ, ಹೌದು. 2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ Read more…

ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದೆ : ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಗ್ಯಾರಂಟಿ ಗಳನ್ನು ನೀಡಿ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ದೆಹಲಿಯಲ್ಲಿ ಭಾರೀ ಮಳೆ : ಉಕ್ಕಿ ಹರಿಯುತ್ತಿರುವ ಯಮುನಾ ನದಿ, ಜನಜೀವನ ಅಸ್ತವ್ಯಸ್ಥ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಸುಪ್ರೀಂಕೋರ್ಟ್, ರಾಜ್ ಘಾಟ್ ಗೂ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ. ಯಮುನಾ ನದಿಯ ಮಟ್ಟವು ದಾಖಲೆಯ ಮಟ್ಟಕ್ಕೆ Read more…

ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಗೆ ವೀರೇಂದ್ರ ಹೆಗ್ಗಡೆ ಮೆಚ್ಚುಗೆ, ಧರ್ಮಸ್ಥಳಕ್ಕೆ ಬಂದು ಹೋಗಿ ಎಂದು ಸಿಎಂಗೆ ಕೋರಿಕೆ

ಬೆಂಗಳೂರು : ಉಚಿತ ಬಸ್ ಪ್ರಯಾಣದ ಸೇವೆ ನೀಡುವ ರಾಜ್ಯ ಸರ್ಕಾರ ಮಹತ್ವದ ಶಕ್ತಿ ಯೋಜನೆ’ಗೆ ರಾಜ್ಯದೆಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇದೀಗ ಶಕ್ತಿ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿ Read more…

ಜನತೆಗೆ `ಡೆಂಗ್ಯೂ’ ಜ್ವರದ ಭೀತಿ : ಈ ಟಿಪ್ಸ್ ಫಾಲೋ ಮಾಡಿದ್ರೆ ಅಪಾಯಕಾರಿ ಸೊಳ್ಳೆ ಕಡಿತವನ್ನು ತಪ್ಪಿಸಿಕೊಳ್ಳಬಹುದು!

ಮಳೆಗಾಲವು ಆಹ್ಲಾದಕರವಾಗಿರುತ್ತದೆ. ಮಳೆಗಾಲ ಮುಗಿದರೂ ಡೆಂಗ್ಯೂ ಸೇರಿದಂತೆ ಅನೇಕ ರೋಗಗಳ ಅಪಾಯ ಇದ್ದೇ ಇರುತ್ತದೆ. ಮಳೆಗಾಲದಲ್ಲಿ ಡೆಂಗ್ಯೂ ಅಪಾಯ ಹೆಚ್ಚಾಗಿರುತ್ತದೆ. ಸಾಮಾನ್ಯವಾಗಿ ಡೆಂಗ್ಯೂ ಜ್ವರ ಕಾಣಿಸಿಕೊಳ್ಳೋದು ಸೊಳ್ಳೆ ಕಡಿತದಿಂದ. Read more…

ಗ್ರಾಹಕರೇ ಗಮನಿಸಿ : `ATM’ ನಲ್ಲಿ ಟ್ರಾನ್ಸಾಕ್ಷನ್ ಫೇಲ್ ಅಂತಾ ಬಂದ್ರೂ ಹಣ ಕಡಿತವಾಗಿದೆಯಾ? ಈ ರೀತಿ ಮಾಡಿ ಸಾಕು

ಹಣ ವಿತ್‌ ಡ್ರಾ ಮಾಡುವುದು ಹಾಗೂ ಇನ್ನಿತರ ವಹಿವಾಟುಗಳನ್ನು ಬ್ಯಾಂಕ್‌ ಶಾಖೆಗೆ ಹೋಗದೆಯೇ ಮಾಡಲೆಂದೇ ಎಟಿಎಂಗಳಿವೆ. ಎಟಿಎಂಗಳ ಮೂಲಕ ನೀವು ಬಿಲ್‌ ಪಾವತಿಸಬಹುದು, ಹಣವನ್ನು ಡೆಪಾಸಿಟ್‌ ಮಾಡಬಹುದು, ಹಣವನ್ನು Read more…

gruha Jyoti Scheme : ಗಮನಿಸಿ : ಜುಲೈ 27 ರೊಳಗೆ ಈ ಕೆಲಸ ಮಾಡಿಲ್ಲ ಅಂದ್ರೆ ನಿಮಗೆ ಉಚಿತ ವಿದ್ಯುತ್ ಸಿಗಲ್ಲ

ಬೆಂಗಳೂರು : ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, ಆದರೆ ಅರ್ಜಿ ಸಲ್ಲಿಸುವುದ ಕಡ್ಡಾಯವಾಗಿದೆ ಎಂದು ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಜುಲೈ Read more…

ಸಿದ್ದರಾಮಯ್ಯ ಸರ್ಕಾರದಿಂದ `RSS’ ಗೆ ಬಿಗ್ ಶಾಕ್ : ಜನಸೇವಾ ಟ್ರಸ್ಟ್ ಗೆ ನೀಡಲಾಗಿದ್ದ 35 ಎಕರೆ ಭೂಮಿ ಹಸ್ತಾಂತರಕ್ಕೆ ತಡೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ ಎಸ್ಎಸ್ ಗೆ ಬಿಗ್ ಶಾಕ್ ನೀಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಆರ್ ಎಸ್ಎಸ್ಗೆ ನೀಡಿದ್ದ 35 ಎಕರೆ 33 ಗುಂಟೆ Read more…

BIG NEWS: ಶಿವಮೊಗ್ಗ ಏರ್ಪೋರ್ಟ್ ಕಾರ್ಯಾರಂಭಕ್ಕೆ ದಿನಗಣನೆ; ಜುಲೈ 20 ರಿಂದ ಟಿಕೆಟ್ ಬುಕ್ಕಿಂಗ್ ಆರಂಭ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗ Read more…

BIGG NEWS : `OPS’ ಆಯ್ಕೆಗೆ ಒಂದು ಬಾರಿಯ ಆಯ್ಕೆ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

  ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಅನುಷ್ಠಾನಕ್ಕಾಗಿ ಅಧಿಸೂಚನೆ ಹೊರಡಿಸುವ ಮುನ್ನ ಅಂದರೆ ಡಿಸೆಂಬರ್ 22, 2003ರಂದು ನೇಮಕಗೊಂಡ ಅಖಿಲ ಭಾರತ ಸೇವಾ Read more…

BIG NEWS : ರಾಜ್ಯದಲ್ಲಿ 67570 ಅಂಗನವಾಡಿ ಕೇಂದ್ರಗಳು, 2329 ಮಿನಿ ಅಂಗನವಾಡಿ ಕೇಂದ್ರಗಳಿವೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ 67570 ಅಂಗನವಾಡಿ ಕೇಂದ್ರಗಳು, 2329 ಮಿನಿ ಅಂಗನವಾಡಿ ಕೇಂದ್ರಗಳಿವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು. ಇಂದು ವಿಧಾನಸೌದದಲ್ಲಿ ಕಲಾಪ ಆರಂಭಗೊಂಡಿದ್ದು, ಅಂಗನವಾಡಿಗಳ Read more…

BIGG NEWS : ರಾಜ್ಯದಲ್ಲಿ ಅಕ್ರಮವಾಗಿ 754 ಪ್ರಜೆಗಳು ವಾಸ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 754 ಮಂದಿ ವಿದೇಶಿ ವೀಸಾ ಅವಧಿ ಮುಗಿದವರು ಅಕ್ರಮವಾಗಿ ವಾಸ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. Read more…

ALERT : ಪೋಷಕರೇ ಹುಷಾರ್ : ಲಕ್ಷಾಂತರ ಹಣ ಕೊಟ್ಟು ಮೋಸ ಹೋಗುವ ಮುನ್ನ ಈ ಸ್ಟೋರಿ ನೋಡಿ

ಬೆಂಗಳೂರು : ಸ್ಯಾಂಡಲ್ ವುಡ್ ನಟ, ನಿರೂಪಕ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ 40 ಲಕ್ಷ ವಂಚನೆ ನಡೆದಿದ್ದು, ಖತರ್ನಾಕ್ ಮಹಿಳೆ ಅಂದರ್ ಆಗಿದ್ದಾಳೆ. ಹೌದು, ಬೇಬಿ Read more…

BIG NEWS : ಆ.11 ರಿಂದ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ವಿಮಾನ ಹಾರಾಟ ಆರಂಭ : ಸಚಿವ ಎಂ.ಬಿ ಪಾಟೀಲ್

ಶಿವಮೊಗ್ಗ : ಆಗಸ್ಟ್ 11 ರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರ ಜೊತೆ Read more…

BMRCL ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು: ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿ. (BMRCL)ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಆರಂಭಗೊಂಡಿದೆ. ಬಿ ಎಂ ಆರ್ ಸಿ ಎಲ್ Read more…

ಪ್ರಯಾಣಿಕ ವಿಮಾನ ಹಾರಾಟಕ್ಕೂ ಮುನ್ನವೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 12 ಲಕ್ಷ ರೂ. ಆದಾಯ..!

ಶಿವಮೊಗ್ಗ: ಮಲೆನಾಡಿನ ತವರು ಶಿವಮೊಗ್ಗದಲ್ಲಿ ಲೋಹದ ಹಕ್ಕಿಗಳ ಕಾರ್ಯಾರಂಭಕ್ಕೆ ದಿನಗಣನೆ ಶುರುವಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರಯಾಣಿಕ ವಿಮಾನ ಹಾರಾಟ ಆರಂಭಕ್ಕೂ ಮುನ್ನವೇ ವಿಮಾನ ನಿಲ್ದಾಣಕ್ಕೆ ಆದಾಯ ಹರಿದು Read more…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಜುಲೈ 17 ರಿಂದ `ಅಗ್ನಿಪಥ್’ ಸೇನಾ ನೇಮಕಾತಿ ‘Rally’

ಉಡುಪಿ: ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ Read more…

BREAKING NEWS: ಬಟ್ಟೆ ತಯಾರಿಕಾ ಕಾರ್ಖಾನೆ ಗೋಡೌನ್ ಗೆ ಬೆಂಕಿ; 15ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು…!

ಮಹಾರಾಷ್ಟ್ರದ ಪುಣೆಯಲ್ಲಿರುವ ಬಟ್ಟೆ ತಯಾರಿಕಾ ಕಾರ್ಖಾನೆಯ ಗೋಡೌನ್ ಗೆ ಇಂದು ಬೆಳಿಗ್ಗೆ ಬೆಂಕಿ ತಗುಲಿದ್ದು, ವ್ಯಾಪಕವಾಗಿ ಆವರಿಸಿರುವ ಕಾರಣ ಇದನ್ನು ನಂದಿಸಲು 15 ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ಇಂದು ಉಡುಪಿಯಲ್ಲಿ ‘ಉದ್ಯೋಗ ಮೇಳ ‘

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ Read more…

`OPS’ ಜಾರಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ!

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಅನುಷ್ಠಾನಕ್ಕಾಗಿ ಅಧಿಸೂಚನೆ ಹೊರಡಿಸುವ ಮುನ್ನ ಅಂದರೆ ಡಿಸೆಂಬರ್ 22, 2003ರಂದು ನೇಮಕಗೊಂಡ ಅಖಿಲ ಭಾರತ ಸೇವಾ ಸಿಬ್ಬಂದಿ Read more…

ಕೆ-ಸೆಟ್’ ಪರೀಕ್ಷೆ : ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಮಹತ್ವದ ಮಾಹಿತಿ ನೀಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದ ತ್ಯಾಜ್ಯ: ಏನು ನೀಡುತ್ತೇವೋ ಅದೇ ಪಡೆಯುತ್ತೇವೆಂದ ನೆಟ್ಟಿಗರು…!

ಉತ್ತರ ಭಾರತದಲ್ಲಿ ನೆರೆ ಹಾವಳಿ ಮಿತಿಮೀರಿದೆ. ಈ ಸಂಬಂಧ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಪ್ರವಾಹದ ಹೊಡೆತಕ್ಕೆ ಪ್ಲಾಸ್ಟಿಕ್​ Read more…

ನಿಮ್ಮ ಮನೆಯಲ್ಲಿರಲೇಬೇಕು ಈ ಅಗತ್ಯ ವೈದ್ಯಕೀಯ ಸಾಧನ…!

ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಇಚ್ಛೆ ಕೂಡ ಹೌದು. ಆದರೆ ಕೆಲವೊಂದು ಅನಿವಾರ್ಯ ಸನ್ನಿವೇಶಗಳಲ್ಲಿ ಆಸ್ಪತ್ರೆ ತಲುಪುವುದು ತಡವಾದರೆ ಅನಾಹುತಗಳ ಸಂಭವಿಸುವ ಸಾಧ್ಯತೆ ಇರುತ್ತದೆ . ಇಂತಹ ಸನ್ನಿವೇಶಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...