alex Certify Latest News | Kannada Dunia | Kannada News | Karnataka News | India News - Part 1084
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಗ್ಯಾರಂಟಿ ಬದಲಿಗೆ ದೋಖಾ ನಡೆದಿದೆ, ಅನ್ನಭಾಗ್ಯ ಅಲ್ಲ ಕನ್ನಭಾಗ್ಯ’ : ಮಾಜಿ ಸಿಎಂ ಬೊಮ್ಮಾಯಿ ವಾಗ್ಧಾಳಿ

ಬೆಂಗಳೂರು : ಗ್ಯಾರಂಟಿ ಬದಲಿಗೆ ದೋಖಾ ನಡೆದಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ವಾಗ್ಧಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ . ಕೇಂದ್ರದ ಅಕ್ಕಿ ಹೊರತುಪಡಿಸಿ Read more…

JOB ALERT : ಕೃಷಿ ನಿರ್ದೇಶಕರ ಕಚೇರಿಯಲ್ಲಿ ಉದ್ಯೋಗವಕಾಶ , ತಿಂಗಳಿಗೆ 42 ಸಾವಿರ ಸಂಬಳ

ಮಡಿಕೇರಿ : ಕೇಂದ್ರ ಪುರಸ್ಕತ ಯೋಜನೆಯಾದ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಆತ್ಮ) ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಖಾಲಿ ಇರುವ ಒಂದು ಉಪ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನಾಳೆ ಉಡುಪಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ Read more…

BIG NEWS: ಟೊಮೆಟೊ ಮಾರುಕಟ್ಟೆಗೆ 24X7 ಪೊಲೀಸ್ ಭದ್ರತೆ; ಎಲ್ಲೆಡೆ ಸಿಸಿ ಟಿವಿ ಕಣ್ಗಾವಲು

ಕೋಲಾರ; ಕೆಂಪುರಾಣಿ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಹಲವು ಮಾರುಕಟ್ಟೆಗಳಲ್ಲಿ ಟೊಮೆಟೊ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಲೆ ಏರಿಕೆ ನಡುವೆ ಟೊಮೆಟೊ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, Read more…

ತರಕಾರಿ ಬೆಲೆ ಏರಿಕೆ ಮಧ್ಯೆ ಮಾಂಸಹಾರಿಗಳಿಗೆ ಬಂಪರ್ ಆಫರ್ : ಖರೀದಿಗೆ ಮುಗಿ ಬಿದ್ದ ಗ್ರಾಹಕರು

ಶಿವಮೊಗ್ಗ: ಒಂದೆಡೆ ಮಳೆ ವಿಳಂಬ, ಇನ್ನೊಂದೆಡೆ ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಏರುತ್ತಿರುವ ಮಧ್ಯೆ ಮಾಂಸಾಹಾರಿಗಳಿಗೆ ಈ ಇಲ್ಲೊಂದು ಮಾರುಕಟ್ಟೆಯಲ್ಲಿ ಬಂಪರ್ ಆಫರ್ ನೀಡಲಾಗಿದೆ. ಬಾರಿ ಅಗ್ಗದ ಬೆಲೆಯಲ್ಲಿ Read more…

Gruha jyoti Scheme : ‘ಗೃಹಜ್ಯೋತಿ’ಗೆ ಅರ್ಜಿ ಸಲ್ಲಿಸಲು ಡೆಡ್ ಲೈನ್ ಇಲ್ಲ, ಎಲ್ಲರೂ ಅರ್ಜಿ ಸಲ್ಲಿಸಿ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು : ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, ಆದರೆ ಎಲ್ಲರೂ ಅರ್ಜಿ ಸಲ್ಲಿಸಿ ಎಂದು ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬುಧವಾರ Read more…

ಹುಬ್ಬಳ್ಳಿಯಲ್ಲಿ ಯುವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ : ಯುವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಮಾಡಿಕೊಂಡ ಘಟನೆ ದೊಡ್ಮನಿ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಕಾನ್ಸ್ಟೇಬಲ್ ಮಲ್ಲಿಕಾರ್ಜುನ ರುದ್ರಾಪುರ(26) ಎಂದು ಗುರುತಿಸಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣೆ ಕಾನ್ಸ್ಟೇಬಲ್ Read more…

BIG NEWS : ‘ಶಕ್ತಿ ಯೋಜನೆ’ ಎಫೆಕ್ಟ್ : ರೊಚ್ಚಿಗೆದ್ದು ಸರ್ಕಾರಿ ಬಸ್ ಗೆ ಕಲ್ಲು ತೂರಿದ ವಿದ್ಯಾರ್ಥಿಗಳು

ಬೆಂಗಳೂರು : ಶಕ್ತಿ ಯೋಜನೆ ಎಫೆಕ್ಟ್ ಹಿನ್ನೆಲೆ ಸರ್ಕಾರಿ ಬಸ್ ಗೆ ವಿದ್ಯಾರ್ಥಿಗಳು ಕಲ್ಲು ತೂರಿದ ಘಟನೆ ಯಾದಗಿರಿ ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಬಸ್ ನಿಲ್ಲಿಸಿದೇ ಮುಂದಕ್ಕೆ Read more…

BIG NEWS: ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಚೋದನೆ ನೀಡಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪಿಯನ್ನು ಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 19 ವರ್ಷದ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ ಕೆ. ವೆಂಕಟೇಶ್

ಬೆಂಗಳೂರು : ತರಕಾರಿ, ಆಹಾರ ಬೆಲೆ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ 3 ರೂ ಹೆಚ್ಚಳವಾಗುವ ಸಾಧ್ಯತೆಯಿದೆ. ಹೌದು, ನೂತನ ದರ ಮುಂದಿನ Read more…

ALERT : ಸರ್ಕಾರದ ಉಚಿತ ಯೋಜನೆಗೆ ಅರ್ಜಿ ಸಲ್ಲಿಸುವಾಗ ಎಚ್ಚರ : ಈ ನಕಲಿ ಆ್ಯಪ್ ಗಳ ಬಗ್ಗೆ ನಿಮಗೆ ಗೊತ್ತಿರಲಿ

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವಾಗ ಗ್ರಾಹಕರು ಎಚ್ಚರಿಕೆ ವಹಿಸುವುದು ಅಗತ್ಯ. ಮೊಬೈಲ್ ನಲ್ಲಿ ಅಪ್ಲಿಕೇಷನ್ ಡೌನ್ ಲೋಡ್ ಗೆ ಮುಂದಾದಾಗ ನಕಲಿ ಆಪ್ Read more…

ಮಳೆಗಾಲದಲ್ಲಿ ಕಬ್ಬಿಣಾಂಶ ಹೇರಳವಾಗಿರುವ ಕಡಲೆ ಬೆಲ್ಲ ತಿನ್ನಿ, ಶಕ್ತಿ ಪಡೆಯಿರಿ…..!

ಮಳೆಗಾಲದಲ್ಲಿ ಆರೋಗ್ಯವೂ ಪದೇ ಪದೇ ಕೈಕೊಡುತ್ತದೆ. ಗಾಳಿಗೆ ದೇಹದ ಚರ್ಮವೆಲ್ಲ ಒರಟಾಗಿ ಮನುಷ್ಯನಲ್ಲಿ ಲವಲವಿಕೆಯೇ ಇಲ್ಲದಂತೆ ಮಾಡುತ್ತದೆ. ಈ ಋತುವಿನಲ್ಲಿ ದೇಹವನ್ನು ಬೆಚ್ಚಗಿರಿಸುವ ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವ Read more…

Anna Bhagya Scheme : ಅಕ್ಕಿ ಬದಲು ಹಣ ವರ್ಗಾವಣೆ : ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಸರ್ಕಾರದ ಆದೇಶ ದಿನಾಂಕ:06-07-2023 ರನ್ವಯ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ Read more…

ಎದೆ ಝಲ್ ಎನಿಸುತ್ತೆ ಈ ದೃಶ್ಯ…! ಪ್ರಪಾತಕ್ಕೆ ಬೀಳುತ್ತಿದ್ದ ಮಕ್ಕಳನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಪ್ರವಾಸಿಗರು

ಪ್ರವಾಸದ ವೇಳೆ ಪೋಷಕರು ಮೋಜು-ಮಸ್ತಿ ಮಾಡುತ್ತ ಮೈ ಮರೆತರೆ ಮಕ್ಕಳು ಎಂಥಹ ಅವಘಡಕ್ಕೆ ಸಿಲುಕಿಕೊಂಡಿದ್ದಾರೆ ಎಂಬುದಕ್ಕೆ ಇದೇ ಉದಾಹರಣೆ. ಈ ದೃಶ್ಯ ನೋಡಿದರೆ ಎದೆ ಝಲ್ ಎನಿಸುತ್ತದೆ. ಜಲಪಾತದ Read more…

ALERT : ಸರ್ಕಾರದ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಎಚ್ಚರ : ಪ್ಲೇ ಸ್ಟೋರ್ ನಲ್ಲಿ ಹೆಚ್ಚುತ್ತಿದೆ ‘ನಕಲಿ ಆ್ಯಪ್ ‘ ಗಳ ಹಾವಳಿ

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವಾಗ ಗ್ರಾಹಕರು ಎಚ್ಚರಿಕೆ ವಹಿಸುವುದು ಅಗತ್ಯ. ಮೊಬೈಲ್ ನಲ್ಲಿ ಅಪ್ಲಿಕೇಷನ್ ಡೌನ್ ಲೋಡ್ ಗೆ ಮುಂದಾದಾಗ ನಕಲಿ ಆಪ್ Read more…

BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ‘FIR’ ದಾಖಲು

ಬೆಂಗಳೂರು : ಅಕ್ರಮವಾಗಿ ಜಿಲೆಟಿನ್ ಸ್ಪೋಟ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅನುಮತಿ ಪಡೆಯದೇ ಅಕ್ರಮವಾಗಿ ಜಿಲೆಟಿನ್ ಸ್ಪೋಟ Read more…

‘ಮತ್ಸ್ಯ’ ಪ್ರಿಯರಿಗೆ ಬಿಗ್ ಶಾಕ್ : ದುಬಾರಿ ಆಯ್ತು ತಾಜಾ ಮೀನುಗಳ ಬೆಲೆ

ಕಾರವಾರ : ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿದ್ದು,ತರಕಾರಿ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಮೀನುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಹೌದು, ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ತರಕಾರಿ ಬೆಳೆಗಳು Read more…

ರಸ್ತೆ ದಾಟುವಾಗಲೇ ಅವಘಡ: ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ದಾವಣಗೆರೆ: ಹಾಲಿನ ವಾಹನ ಡಿಕ್ಕಿಯಾಗಿ ಆಯುರ್ವೇದ ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಬಾತಿ ಕೆರೆ ಬಳಿ ನಡೆದಿದೆ. ಮನೋಜ್ ಕುಮಾರ್(20) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಅಶ್ವಿನಿ Read more…

ಡ್ಯೂಟಿಯಿಂದ ಮನೆಗೆ ಬಂದ ಪತಿಗೆ ಬಿಗ್ ಶಾಕ್: ರಕ್ತದ ಮಡುವಿನಲ್ಲಿ ಪತ್ನಿ, ಮಗು ನಾಪತ್ತೆ

ಬೆಂಗಳೂರು: ಮನೆಯಲ್ಲಿದ್ದ ಗೃಹಿಣಿ ಕೊಲೆ ಮಾಡಿ 5 ವರ್ಷದ ಮಗು ಅಪಹರಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಕೋಳೂರು ಗ್ರಾಮದ ನಿವಾಸಿಯಾಗಿರುವ Read more…

ಏರೋನಿಕ್ಸ್ ಎಂಡಿ, ಸಿಇಒ ಕೊಲೆ ಪ್ರಕರಣ: ಆಮ್ ಆದ್ಮಿ ಪಕ್ಷದ ಮುಖಂಡ ಅರೆಸ್ಟ್

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ ನೆಟ್ ಕಂಪನಿ ಮಾಲೀಕ, ಆಮ್ ಆದ್ಮಿ ಪಕ್ಷದ ಮುಖಂಡ ಅರುಣ್ ಕುಮಾರನನ್ನು ಅಮೃತಹಳ್ಳಿ ಠಾಣೆ Read more…

Viral Video | ಚಲಿಸುವ ರೈಲಿನಲ್ಲಿ ಚಪ್‌ ಚಪ್ಲೀಲಿ ಬಡಿದಾಡಿಕೊಂಡ ಮಹಿಳೆಯರು

ಮರ್ಯಾದೆಗೆ ಅಂಜದೇ ಸಾರ್ವಜನಿಕವಾಗಿ ಹೊಡೆದಾಡಿಕೊಳ್ಳುವ ಘಟನೆಗಳನ್ನು ನೋಡ್ತಾನೇ ಇರ್ತೀವಿ. ಬಹಿರಂಗವಾಗಿ ಹೊಡೆದಾಡಿಕೊಳ್ಳುವುದರಲ್ಲಿ ಮಹಿಳೆಯರೇನು ಹಿಂದೆ ಬಿದ್ದಿಲ್ಲ. ಇತ್ತೀಚಿಗೆ ಕರ್ನಾಟಕದಲ್ಲಿ ಫ್ರೀ ಬಸ್ ಸೇವೆ ಸಿಕ್ಕ ಮೇಲಂತೂ ಮಹಿಳೆಯರು ಸೀಟಿಗಾಗಿ Read more…

ಹೋಟೆಲ್ ಫುಡ್ ಗಳಲ್ಲೂ ಮಾಯವಾಯ್ತು ಟೊಮೆಟೊ; ಬೆಲೆ ಕಡಿಮೆಯಾಗುವವರೆಗೂ ಟೊಮೆಟೊ ಬಾತ್ ಮಾಡಲ್ಲ ಎಂದ ಸಿಬ್ಬಂದಿ….!

ಮೈಸೂರು: ಟೊಮೆಟೊ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಬರ್ಗರ್ ನಲ್ಲಿ ಮಾತ್ರ ಮಾಯವಾಗಿದ್ದ ಟೊಮ್ಯಾಟೊ ಈಗ ಹೋಟೆಲ್ ರೆಸಿಪಿಗಳಲ್ಲಿಯೂ ಮಾಯವಾಗುತ್ತಿದೆ. ಟೊಮ್ಯಾಟೊ ದರ ಕಡಿಮೆಯಾಗುವವರೆಗೂ ಟೊಮೆಟೊ ಬಾತ್ ಮಾಡದಿರಲು ಹೋಟೆಲ್ Read more…

ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಆರ್.ಆರ್. ನಗರ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅನುಮತಿ Read more…

ವಿಮಾನ ಟಿಕೆಟ್ ಕ್ಯಾನ್ಸಲ್ ಮಾಡಿಸಿದ ಅಧಿಕಾರಿಗೆ ʼರೀ ಫಂಡ್‌ʼ ಆದ ಹಣವೆಷ್ಟು ಅಂತ ತಿಳಿದ್ರೆ ಶಾಕ್‌ ಆಗ್ತೀರಾ….!

ಕೆಲವೊಮ್ಮೆ ನಮ್ಮ ಯೋಜನೆಯಲ್ಲಿನ ಹಠಾತ್ ಬದಲಾವಣೆಯಿಂದ ಬುಕ್ ಮಾಡಿದ ವಿಮಾನದ ಟಿಕೆಟ್ ಕ್ಯಾನ್ಸಲ್ ಮಾಡಬೇಕಾಗುತ್ತದೆ. ಆದರೆ ಇಂತಹ ಪರಿಸ್ಥಿತಿಯಲ್ಲಿ ಗ್ರಾಹಕರಿಗೆ ತುಂಬಾ ಬೇಸರದ ಸಂಗತಿಯೆಂದರೆ ಕ್ಯಾನ್ಸಲ್ ಮಾಡಿದಾಗ ಹಣ Read more…

ಈ ಕಾರಣಕ್ಕೆ ಟೀಕೆಗೆ ಗುರಿಯಾಗಿದೆ ʼಟೀಂ ಇಂಡಿಯಾʼ ಆಟಗಾರರ ಹೊಸ ಜೆರ್ಸಿ….!

ಟೀಂ ಇಂಡಿಯಾ 2 ಪಂದ್ಯಗಳ ಟೆಸ್ಟ್​​ ಸರಣಿಯನ್ನು ವೆಸ್ಟ್​ ಇಂಡೀಸ್​ ವಿರುದ್ಧ ಎದುರಿಸುತ್ತಿದೆ. ಅಡಿಡಾಸ್​ ವಿನ್ಯಾಸಗೊಳಿಸಿರುವ ಟೀಂ ಇಂಡಿಯಾ ಹೊಚ್ಚ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದ್ದು ಡ್ರೀಮ್​ 11 ಪ್ರಾಯೋಜಕತ್ವದ Read more…

ಕೇಂದ್ರದಿಂದ ರಾಜ್ಯಕ್ಕೆ ಗುಡ್ ನ್ಯೂಸ್: 348 ಕೋಟಿ ರೂ. ‘ವಿಪತ್ತು ಸ್ಪಂದನಾನಿಧಿ’ ಬಿಡುಗಡೆ

ನವದೆಹಲಿ: ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಪ್ರದೇಶದ ಅನೇಕ ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕರ್ನಾಟಕ ಸೇರಿದಂತೆ 22 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ರಾಜ್ಯ Read more…

ಸಂಧಿವಾತ ಮಾತ್ರವಲ್ಲ ಹೊಟ್ಟೆಯ ಕ್ಯಾನ್ಸರ್‌ಗೂ ಕಾರಣವಾಗುತ್ತೆ ನಾವು ಮಾಡುವ ಈ ತಪ್ಪು….!

ಹೆಚ್ಚು ಉಪ್ಪು ಮತ್ತು ಹೆಚ್ಚು ಸಕ್ಕರೆ ತಿನ್ನುವುದು ಹಾನಿಕಾರಕವೆಂದು ಪರಿಗಣಿಸಲಾಗುತ್ತದೆ. ಸಕ್ಕರೆಯನ್ನು ಅತಿಯಾಗಿ ಸೇವಿಸುವುದರಿಂದ ತೂಕ ಹೆಚ್ಚಾಗಬಹುದು. ಸಕ್ಕರೆಯ ಮಟ್ಟವು ಹೆಚ್ಚಾಗುವ ಅಪಾಯವಿದೆ. ಅದೇ ರೀತಿ ಹೆಚ್ಚು ಉಪ್ಪು Read more…

ಕಲುಷಿತ ನೀರು ಸೇವನೆ: 30 ಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥ, ಇಬ್ಬರು ಗಂಭೀರ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಮೊಳಕಾಲ್ಮೂರು ಮತ್ತು ರಾಂಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಸ್ವಸ್ಥರ Read more…

ಮಳೆಗಾಲದಲ್ಲಿ ʼಪ್ರವಾಸʼ ಹೊರಡುವ ಮುನ್ನ ತಿಳಿದಿರಲಿ ಈ ವಿಷಯ

ಮಳೆಗಾಲದಲ್ಲಿ ಪ್ರವಾಸವನ್ನು ಇಷ್ಟಪಡದವರು ಯಾರೂ ಇಲ್ಲವೇನೋ? ಮಾನ್ಸೂನ್ ನಲ್ಲಿ ಸುತ್ತಮುತ್ತಲಿನ ಪ್ರದೇಶವೆಲ್ಲಾ ಹಸಿರು. ಹೀಗಾಗಿ ಪ್ರವಾಸಿಗರು ಮಳೆಗಾಲಕ್ಕಾಗಿ ಕಾಯುತ್ತಿರುತ್ತಾರೆ. ವನ್ಯಜೀವಿ ಪ್ರವಾಸ, ಬೆಟ್ಟಗಳ ಚಾರಣಕ್ಕೆ ತೆರಳುವಾಗ ಕಡ್ಡಾಯವಾಗಿ ಅನುಸರಿಸಬೇಕಾದ Read more…

ಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕೆ ಅಂಚೆ ಕಚೇರಿ ಅವಧಿ ವಿಸ್ತರಣೆ

ಬೆಂಗಳೂರು: ಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಚೆ ಕಚೇರಿ ಅವಧಿ ವಿಸ್ತರಿಸಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಎಲ್ಲಾ ಕಚೇರಿಗಳಲ್ಲಿ ವ್ಯವಹಾರದ ಅವಧಿ ವಿಸ್ತರಿಸಲಾಗಿದೆ. ಕಚೇರಿ ಮುಕ್ತಾಯದ ಅವಧಿವರೆಗೆ ಚೆಕ್ ಬುಕ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...