alex Certify Latest News | Kannada Dunia | Kannada News | Karnataka News | India News - Part 1090
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯಪ್ರಿಯರಿಗೆ ವಿಮೆ, ಕುಟುಂಬ, ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು, ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಯೋಜನೆ ಜಾರಿಗೆ ಸಿಎಂಗೆ ಮನವಿ

ಹಾಸನ: ಮದ್ಯ ಸೇವನೆಯಿಂದ ವಿವಿಧ ರೋಗಗಳಿಗೆ ಮದ್ಯಪಾನ ಪ್ರಿಯರು ತುತ್ತಾಗುತ್ತಿದ್ದು, ಅವರಿಗೆ ವಿಮೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ನೀಡುವ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಲಾಗಿದೆ. ರಾಜ್ಯ ಮದ್ಯಪಾನ Read more…

BIG NEWS : ಬಡವರ ಕೋರ್ಟ್ ಕೇಸ್ 6 ತಿಂಗಳಲ್ಲಿ ಇತ್ಯರ್ಥ : ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕ ಅಂಗೀಕಾರ

ಬೆಂಗಳೂರು : ಆರ್ಥಿಕವಾಗಿ ದುರ್ಬಲವಾದ ಜನರ ಪ್ರಕರಣಗಳನ್ನು ಆರು ತಿಂಗಳಕಾಲಮಿತಿಯೊಳಗಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕ ಅಂಗೀಕಾರಗೊಂಡಿದೆ. ವಿಧಾನಸಭೆಯಲ್ಲಿ ಕರ್ನಾಟಕ ತಿದ್ದುಪಡಿ ವಿಧೇಯಕ 2023′ Read more…

ʼಶೇ.50 ತೆರಿಗೆ ಕಟ್ಟಲು ನಿತ್ಯ 12 ಗಂಟೆ ದುಡಿಯಬೇಕು’ : ಅಸಮಾಧಾನ ಹೊರಹಾಕಿದ ತೆರಿಗೆ ಪಾವತಿದಾರ

ದೇಶದಲ್ಲಿರುವ ತೆರಿಗೆ ವ್ಯವಸ್ಥೆಯ ಬಗ್ಗೆ ಬೆಂಗಳೂರಿನ ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ. ನೆಟ್ಟಿಗರು ಕೂಡ ಈ ವ್ಯಕ್ತಿಗೆ ಆಗಿರುವ ನೋವು ನಮಗೂ ಆಗ್ತಿದೆ ಎಂದು ಹೇಳಿದ್ದಾರೆ. ಸರ್ಕಾರಕ್ಕೆ Read more…

ಮಲಬದ್ಧತೆ ಸಮಸ್ಯೆ ನಿವಾರಣೆಗೆ ಬೆಸ್ಟ್ ಈ ಹಣ್ಣು‌

ಕೆಲವರು ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅವರು ಹೆಚ್ಚಿನ ಫೈಬರ್ ಇಲ್ಲದ ಆಹಾರವನ್ನು ಸೇವಿಸುವುದರಿಂದ ಹಾಗೂ ಸರಿಯಾಗಿ ನೀರನ್ನು ಕುಡಿಯದ ಕಾರಣ ಈ ಸಮಸ್ಯೆಗೆ ಒಳಗಾಗುತ್ತಾರೆ. ಇದು ಕರುಳು, ಜೀರ್ಣಾಂಗಗಳ Read more…

ಶೌಚಾಲಯದಲ್ಲಿ ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ವಿದ್ಯಾರ್ಥಿನಿಯರು ಅಮಾನತು

ಉಡುಪಿ: ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ್ದಲ್ಲದೇ, ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಎರಡು ಕೋಮಿನ Read more…

GOOD NEWS : ಕುರುಬ ಸಮುದಾಯಕ್ಕೆ ಸಿಹಿಸುದ್ದಿ : ‘ST’ ಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು

ಬೆಂಗಳೂರು : ಕುರುಬ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಸ್ ಟಿ ( ಪರಿಶಿಷ್ಟ ಪಂಗಡ) ಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಸಚಿವ Read more…

ಹೃದಯಾಘಾತಕ್ಕೆ ತುತ್ತಾಗದಂತೆ ವಹಿಸಿ ಎಚ್ಚರ…..! ಈ 4 ಕೆಲಸಗಳನ್ನು ತಪ್ಪದೇ ಮಾಡಿ….!

ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾದರೆ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈಗಾಗಲೇ ಪರಿಧಮನಿಯ ಕಾಯಿಲೆ, ಅಧಿಕ ರಕ್ತದೊತ್ತಡ ಮತ್ತು ಹೃದಯಾಘಾತದಂತಹ ಸಮಸ್ಯೆಗಳಿದ್ದರೆ ತುಂಬಾ ಜಾಗರೂಕರಾಗಿರಬೇಕು. ಇಲ್ಲದಿದ್ದರೆ ಪ್ರಾಣಕ್ಕೇ ಅಪಾಯವಾಗಬಹುದು.  ಹೃದಯದ Read more…

GOOD NEWS : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಕೇವಲ 20 ರೂಗೆ ಸಿಗುತ್ತೆ ಊಟ, ತಿಂಡಿ

ಬೆಂಗಳೂರು : ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ, ಇನ್ಮುಂದೆ ರೈಲಿನ ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅಗ್ಗದ ದರದಲ್ಲಿ ಊಟ, ತಿಂಡಿ ಸಿಗಲಿದೆ. ಹೌದು, 20 ರೂ ಹಾಗೂ 50 Read more…

ರಕ್ತ ಹೀನತೆಗೆ ಮನೆಯಲ್ಲೇ ಇದೆ ಸುಲಭ ʼಪರಿಹಾರʼ

ನಿಮಗೆ ಆಗಾಗ ದಣಿದ ಅಥವಾ ಆಯಾಸವಾದಂತಹ ಅನುಭವವಾಗಿದ್ದುಂಟಾ?? ಹಾಗಿದ್ದರೆ ಅದನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಏಕೆಂದರೆ ಇದು ರಕ್ತ ಹೀನತೆಯ ಸಂಕೇತವಾಗಿರುತ್ತದೆ. ಹೌದು, ಇದು ಮುಖ್ಯವಾಗಿ ಮಹಿಳೆಯರಲ್ಲಿ ಗಂಭೀರ ಪರಿಣಾಮವನ್ನು Read more…

ಆರೋಗ್ಯ ಉತ್ತಮವಾಗಿರಲು ವಿಟಮಿನ್ ಇ ಕೊರತೆ ನಿವಾರಿಸಿ

ದೇಹದ ಆರೋಗ್ಯ ಉತ್ತಮವಾಗಿರಲು ವಿಟಮಿನ್ ಇ ತುಂಬಾ ಅಗತ್ಯ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ವೈರಸ್, ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗಾಗಿ ವಿಟಮಿನ್ ಇ Read more…

ಶಾಲಾ ಬಸ್ ಗಳು ಸೇರಿ ವಾಹನಗಳ ತೆರಿಗೆ ಭಾರಿ ಹೆಚ್ಚಳ: ಮೋಟಾರು ವಾಹನಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ

ಬೆಂಗಳೂರು: ಆಯ್ದ ಶ್ರೇಣಿಯ ಕೆಲವು ಸರಕು ಸಾಗಾಣೆ ವಾಹನ, 10 ಲಕ್ಷ ರೂ. ನಿಂದ 15 ಲಕ್ಷ ರೂ. ಒಳಗಿನ ಕ್ಯಾಬ್ ಗಳಿಗೆ ಜೇವಿತಾವಧಿ ಮೋಟಾರ್ ವಾಹನ ತೆರಿಗೆ Read more…

BIG NEWS : ರಾಜ್ಯದಲ್ಲಿ ವರುಣಾರ್ಭಟ : ಈ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಕಡೆ ವರುಣನ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆ ರಾಜ್ಯದ ವಿವಿಧ ಕಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ Read more…

Rain Alert : ಮುಂದಿನ 3 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ‘ಮಳೆ’ ‘ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಬೆಳಗಾವಿ, ಕಲಬುರಗಿ, ಯಾದಗಿರಿ, Read more…

BIG NEWS: ಜೆಡಿಎಸ್ ಮಹತ್ವದ ನಿರ್ಧಾರ: NDA, INDIA ಸೇರದೆ ಸ್ವತಂತ್ರ ಸ್ಪರ್ಧೆ

ಬೆಂಗಳೂರು: ಎನ್.ಡಿ.ಎ. ಅಥವಾ ‘ಇಂಡಿಯಾ’ ಮೈತ್ರಿಕೂಟ ಜೊತೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಗುರುವಾರ ತಡರಾತ್ರಿವರೆಗೂ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ Read more…

JOB ALERT : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `SSC’ 1198 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು: ಭಾರತ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗ(ಎಸ್.ಎಸ್.ಸಿ)ವು ಖಾಲಿ ಇರುವ ತಾಂತ್ರಿಕೇತರ ಬಹುಕಾರ್ಯ ಹುದ್ದೆಗಳು(ಮಲ್ಟಿ ಟಾಸ್ಕಿಂಗ್ ಸ್ಟಾಫ್) ಹಾಗೂ ಹವಾಲ್ದಾರ್ ಹುದ್ದೆಗಳ ಭರ್ತಿಗಾಗಿ ಮೆಟ್ರಿಕ್ಯುಲೇಷನ್(ಎಸ್.ಎಸ್.ಎಲ್.ಸಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ Read more…

ಅದ್ಭುತ ಗುಣವಿರುವ ʼತುಳಸಿʼ ಸೇವಿಸಿ ‘ಆರೋಗ್ಯ’ ನಿಮ್ಮದಾಗಿಸಿಕೊಳ್ಳಿ

ಭಾರತದಲ್ಲಿ ತುಳಸಿಯನ್ನು ದೇವರು ಅಂತ ಭಾವಿಸುತ್ತಾರೆ. ತುಳಸಿ ಗಿಡದಲ್ಲಿ ದೇವಾನು ದೇವತೆಗಳು ನೆಲೆಸಿರುತ್ತಾರೆ ಎಂದು ಪುರಾಣಗಳು ಹೇಳಿವೆ. ಅದೇ ರೀತಿ ತುಳಸಿ ಗಿಡವನ್ನು ಆಯುರ್ವೇದ ಔಷಧಿಯಾಗಿ ಬಳಸಿಕೊಳ್ಳುತ್ತಿದೆ. ತುಳಸಿ Read more…

Bangaluru : ಕಾರಿನ ಚಕ್ರಕ್ಕೆ ಕ್ಲಾಂಪ್ ಹಾಕಿದ್ದಕ್ಕೆ ಕಾರು ಮಾಲೀಕನ ದರ್ಪ, ಕಾನ್ ಸ್ಟೇಬಲ್ ಮೇಲೆ ಹಲ್ಲೆ

ಬೆಂಗಳೂರು : ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಕಾರಿನ ಚಕ್ರಕ್ಕೆ ಕ್ಲಾಂಪ್ ಹಾಕಿದ್ದಕ್ಕೆ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಕ್ರಕ್ಕೆ ಕ್ಯಾಂಪ್ ಹಾಕಿದಕ್ಕೆ  Read more…

ಮೌಲ್ಯಮಾಪಕರಿಗೆ ಗುಡ್ ನ್ಯೂಸ್: ಮೌಲ್ಯಮಾಪನ ಬಾಕಿ ಬಿಡುಗಡೆ ಶೀಘ್ರ

ಬೆಂಗಳೂರು: ಪಿಯು ಮೌಲ್ಯಮಾಪಕರ ಬಾಕಿ ಶೀಘ್ರ ಬಿಡುಗಡೆ ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ವಾರ್ಷಿಕ ಪರೀಕ್ಷೆ, Read more…

ಶಾಲೆಯಲ್ಲೇ ಆಘಾತಕಾರಿ ಘಟನೆ: ಸಾಂಬಾರ್ ಚೆಲ್ಲಿದ್ದಕ್ಕೆ ಜಗಳ, ವಿದ್ಯಾರ್ಥಿಗೆ ಚಾಕುವಿನಿಂದ ಹಲ್ಲೆ

ಮಂಗಳೂರು: ಶಾಲೆಯಲ್ಲಿ ಸಾಂಬಾರ್ ಚೆಲ್ಲಿದ ವಿಚಾರಕ್ಕೆ ಜಗಳವಾಗಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಲಾಗಿದೆ. ಮಂಗಳೂರಿನ ಮುಡಿಪು ಸಮೀಪದ ನರಿಂಗಾನ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ Read more…

BIG NEWS : ‘NEET UG’ ಅರ್ಹತೆ ಪಡೆದ ಅಭ್ಯರ್ಥಿಗಳ ಗಮನಕ್ಕೆ : ಜು.24 ರಿಂದ ದಾಖಲೆ ಪರಿಶೀಲನೆ ಆರಂಭ

ಬೆಂಗಳೂರು:  ‘NEET’ ಯುಜಿ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪ್ರಕ್ರಿಯೆ ಜುಲೈ 24 ರಿಂದ ಆರಂಭವಾಗಲಿದೆ. 2023 ನೇ ಸಾಲಿನ ಯುಜಿ ನೀಟ್ ವೈದ್ಯಕೀಯ, ಆಯು ರ್ವೇದ, Read more…

ರೈತರು, ಬಡವರಿಗೆ ಗುಡ್ ನ್ಯೂಸ್: 6 ತಿಂಗಳ ಕಾಲಮಿತಿಯಲ್ಲಿ ಕೋರ್ಟ್ ಕೇಸ್ ಇತ್ಯರ್ಥ ಮಸೂದೆ ಅಂಗೀಕಾರ

ಬೆಂಗಳೂರು: ಸಿವಿಲ್ ಪ್ರಕ್ರಿಯ ಸಂಹಿತೆ ಕರ್ನಾಟಕ(ತಿದ್ದುಪಡಿ) ವಿಧೇಯಕ -2023 ಅನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ವಿಪಕ್ಷಗಳ ಸದಸ್ಯರ ಗೈರು ಹಾಜರಿ ನಡುವೆ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿದ್ದ Read more…

ಮೊಟ್ಟೆಯ ಬಿಳಿ ಭಾಗ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ…….?

ಮೊಟ್ಟೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಇದರ ಬಿಳಿ ಭಾಗ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಅದು ಏನೆಂಬುದನ್ನು ತಿಳಿದುಕೊಳ್ಳೋಣ. *ಮೊಟ್ಟೆಯ ಬಿಳಿಭಾಗದಲ್ಲಿ ಕ್ಯಾಲ್ಸಿಯಂ Read more…

BIG NEWS: ಕೆಲ ಮಹಿಳೆಯರಿಂದ ಲೈಂಗಿಕ ದೌರ್ಜನ್ಯ ಕಾನೂನು ದುರ್ಬಳಕೆ: ಹೈಕೋರ್ಟ್ ಕಳವಳ

‘ಆಧುನಿಕ ಸಮಾಜದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕೆಲವು ಮಹಿಳೆಯರು ಕಾನೂನುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ’ ಎಂದು ಉತ್ತರಾಖಂಡ್ ಹೈಕೋರ್ಟ್ ಹೇಳಿದೆ ಉತ್ತರಾಖಂಡ ಹೈಕೋರ್ಟ್ ಇತ್ತೀಚೆಗೆ ಭಾರತೀಯ ದಂಡ ಸಂಹಿತೆಯ (IPC) Read more…

‘ಶಕ್ತಿ ಯೋಜನೆ’ ಎಫೆಕ್ಟ್ : ಜು.27 ರಂದು ಆಟೋ, ಕ್ಯಾಬ್, ಖಾಸಗಿ ಬಸ್ ಗಳ ಮುಷ್ಕರ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, ಜುಲೈ 27 ರಂದು ಮುಷ್ಕರಕ್ಕೆ Read more…

ಕೊರಿಯಾದ ಹುಡುಗಿಯರ ಸೌಂದರ್ಯದ ಗುಟ್ಟು ನಿಮಗೆ ಗೊತ್ತಾ

ಕೊರಿಯನ್ನರ ತ್ವಚೆಯನ್ನು ನೀವು ಗಮನಿಸಿರಬಹುದು. ಯಾವುದೇ ಮೇಕಪ್ ಇಲ್ಲದೆಯೂ ಅವರ ತ್ವಚೆ ಬಲ್ಬ್ ನಂತೆ ಹೊಳೆಯುತ್ತಿರುತ್ತದೆ. ವಿಶ್ವಾದ್ಯಂತ ಕೊರಿಯನ್ ಮಹಿಳೆಯರು ತಮ್ಮ ತ್ವಚೆಯ ಕಾರಣಕ್ಕೆ ಜನಪ್ರಿಯರಾಗಿದ್ದಾರೆ ಮತ್ತು ಅವರಿಗೆ Read more…

ಸಿಹಿ ಗೆಣಸು ಪೌಷ್ಟಿಕಾಂಶಗಳ ಆಗರ: ಇದರ ಪ್ರಯೋಜನ ತಿಳಿದ್ರೆ ಅಚ್ಚರಿಪಡ್ತೀರಾ…..!

ಸಿಹಿ ಗೆಣಸು ಪೌಷ್ಟಿಕಾಂಶಗಳ ಆಗರವಾಗಿದೆ. ಗೆಣಸಿನಲ್ಲಿ ಕ್ಯಾರೋಟಿನ್‌, ಕಬ್ಬಿಣದಂಶ, ತಾಮ್ರ, ಫಾಲಟ್‌ ಮತ್ತು ಮೆಗ್ನೀಷಿಯಂ ಇದೆ. ಬೇರೆ ಯಾವುದೇ ಗೆಡ್ಡೆಗಳಲ್ಲಿ ಇರದಂತಹ ನಾರಿನಂಶವು ಅಧಿಕವಾಗಿದೆ. ಇದರ ಪ್ರಯೋಜನಗಳು ಏನು Read more…

BIG NEWS : ಮಣಿಪುರದಲ್ಲಿ ಸ್ತ್ರೀಯರ ‘ನಗ್ನ’ ಮೆರವಣಿಗೆ ಪ್ರಕರಣ : ಕೃತ್ಯದ ‘ಮಾಸ್ಟರ್ ಮೈಂಡ್’ ಸೇರಿ ನಾಲ್ವರು ಅರೆಸ್ಟ್

ಮಣಿಪುರದಲ್ಲಿ ಸ್ತ್ರೀಯರ ನಗ್ನ ಮೆರವಣಿಗೆ ಪ್ರಕರಣಕ್ಕೆ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಕೃತ್ಯದ ಮಾಸ್ಟರ್ ಮೈಂಡ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ವೈರಲ್ ಆದ ವಿಡಿಯೋದಲ್ಲಿದ್ದ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. Read more…

ಖರ್ಜೂರದ ಸೇವನೆ ಹೆಚ್ಚಿಸುತ್ತೆ ‘ಲೈಂಗಿಕ’ ಸಾಮರ್ಥ್ಯ

ಬಿಸಿಲ ಬೇಗೆಗೆ ಬೆಂದವರಿಗೆ ಆರೋಗ್ಯಕರ ಅಂಶವನ್ನು ನೀಡುವ ಖರ್ಜೂರ ಹಲವು ರೋಗಗಳಿಗೆ ರಾಮಬಾಣ. ಆರೋಗ್ಯಕರ ಖರ್ಜೂರದ ಬಗ್ಗೆ ಮಾಹಿತಿ ಇಲ್ಲಿದೆ. 1. ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಖರ್ಜೂರದ ಮಹತ್ವ Read more…

Gruha Lakshmi Scheme : ‘ಗೃಹಲಕ್ಷ್ಮಿ’ ಯೋಜನೆಗೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ : 60 ಸಾವಿರಕ್ಕೂ ಅಧಿಕ ಮಹಿಳೆಯರ ನೋಂದಣಿ

ಬೆಂಗಳೂರು: ‘ಗೃಹಲಕ್ಷ್ಮಿ’ ಯೋಜನೆಗೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, 60 ಸಾವಿರಕ್ಕೂ ಅಧಿಕ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೊಬೈಲ್ ಆ್ಯಪ್ ಮೂಲಕ 15,276 Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಯೋಜನೆ ನೆರವು ಹೆಚ್ಚಳ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ನೀಡುವ ಮೊತ್ತವನ್ನು 3.5 ಲಕ್ಷ ರೂ.ಗೆ ಹೆಚ್ಚಳ ಮಾಡುವಂತೆ ಸಚಿವ ಶಿವರಾಜ ತಂಗಡಗಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ನಿನ್ನೆ ತಮ್ಮ ಕೊಠಡಿಯಲ್ಲಿ ವಿವಿಧ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...