alex Certify Latest News | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರ ಬಗ್ಗೆ H.D ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಬೆಂಗಳೂರು : ಮಹಿಳೆಯರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಜತೆಗೆ Read more…

ರಾಜಸ್ಥಾನದಲ್ಲಿ ಟ್ರಕ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, 7 ಮಂದಿ ಸಜೀವ ದಹನ..!

ಜೈಪುರ : ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಜೀವ ದಹನವಾದ Read more…

ಪಾಕಿಸ್ತಾನದಲ್ಲಿ ಸಿಖ್ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಅಮಾನುಷ ಹಲ್ಲೆ |Video Viral

ಪಾಕಿಸ್ತಾನದ ಲಾಹೋರ್ ನಲ್ಲಿ ತೆಹ್ರೀಕ್-ಇ-ಲಬ್ಬೈಕ್ ಗುಂಪು ಸಿಖ್ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವುದನ್ನು ತೋರಿಸುವ ಐಎಸ್ಎ ವೀಡಿಯೊ ಭಾರತೀಯ ನೆಟ್ಟಿಗರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ವರದಿಗಳ ಪ್ರಕಾರ ಹಲ್ಲೆಗೊಳಗಾದ Read more…

ಹೌದು. ನಾನು ಕೂಡ ದಾರಿತಪ್ಪಿದ್ದೆ, ಅದನ್ನು ಈ ಹಿಂದೆಯೇ ಹೇಳಿದ್ದೇನೆ ಎಂದ ಮಾಜಿ ಸಿಎಂ ಹೆಚ್.ಡಿ,ಕುಮಾರಸ್ವಾಮಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಹೆಚ್.ಡಿ.ಕುಮಾರಸ್ವಾಮಿ ವಿಷಾದ Read more…

ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್ ನ ಸುಲ್ತಾನ ಆಗಿದೆ : ಪ್ರಧಾನಿ ಮೋದಿ ವಾಗ್ಧಾಳಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷವನ್ನು “ತುಕ್ಡೆ ತುಕ್ಡೆ ಗ್ಯಾಂಗ್ ನ ಸುಲ್ತಾನ್” ಎಂದು ಕರೆದಿದ್ದಾರೆ ಮತ್ತು ಪಕ್ಷವು ದೇಶವನ್ನು ವಿಭಜಿಸಲು, ಒಡೆಯಲು ಮತ್ತು ದುರ್ಬಲಗೊಳಿಸಲು Read more…

UPDATE : ರಣಮಳೆ, ಸಿಡಿಲಿನ ಹೊಡೆತಕ್ಕೆ ಅಫ್ಘಾನಿಸ್ತಾನ- ಪಾಕ್ ತತ್ತರ ; 57 ಮಂದಿ ಬಲಿ

ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಭಾರಿ ಮಳೆ ಮತ್ತು ಸಿಡಿಲಿನ ಆರ್ಭಟಕ್ಕೆ 57 ಜನರು ಬಲಿಯಾಗಿದ್ದಾರೆ. ಅದೇ ಸಮಯದಲ್ಲಿ, ಎರಡೂ ದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಮತ್ತು 250 Read more…

ದೇಶ-ವಿದೇಶಗಳಲ್ಲಿಯೂ ಖ್ಯಾತಿಗಳಿಸಿದ್ದ ಹೋಳಿಗೆ ಗೌರಮ್ಮ ಇನ್ನಿಲ್ಲ

ಶಿವಮೊಗ್ಗ: ಹೋಳಿಗೆ, ಮಲೆನಾಡಿನ ತಿಂಡಿ-ತಿನಿಸುಗಳಿಂದಲೇ ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದಿದ್ದ ಶಿವಮೊಗ್ಗದ ಹೋಳಿಗೆ ಗೌರಮ್ಮ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಗೌರಮ್ಮ (88) ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ Read more…

BREAKING : ದೆಹಲಿ ಮದ್ಯ ನೀತಿ ಪ್ರಕರಣ : BRS ನಾಯಕಿ ಕೆ. ಕವಿತಾಗೆ ಏ. 23 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸೋಮವಾರ ಬಿಆರ್ಎಸ್ ನಾಯಕಿ ಕೆ ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ Read more…

JOB ALERT : ರೈಲ್ವೆ ಇಲಾಖೆಯಲ್ಲಿ ಬಂಪರ್ ನೇಮಕಾತಿ ! 4660 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ) ನಲ್ಲಿ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ Read more…

ಮದ್ಯ ನೀತಿ ಪ್ರಕರಣ : ಇಂದು ಸುಪ್ರೀಂಕೋರ್ಟ್ ನಲ್ಲಿ ಸಿಎಂ ಕೇಜ್ರಿವಾಲ್ ಅರ್ಜಿ ವಿಚಾರಣೆ ..!

ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಏಪ್ರಿಲ್ 15 ) Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 384 ‘KAS’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು : ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ –ಎ ಹಾಗೂ ಗ್ರೂಪ್ –ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಏ.15  ಕೊನೆಯ ದಿನಾಂಕವಾಗಿದೆ. 2023-24ನೇ Read more…

ರಾಜ್ಯ ಸರ್ಕಾರದಿಂದ 1-10 ನೇ ತರಗತಿ ಪಠ್ಯ ಪುಸ್ತಕ ಪರಿಷ್ಕರಣೆ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : 1-10 ನೇ ತರಗತಿ ಪಠ್ಯ ಪುಸ್ತಕ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನಷ್ಟೇ ಗಮನದಲ್ಲಿರಿಸಿಕೊಂಡು ಈ ಪರಿಷ್ಕರಣೆಯನ್ನು ನಡೆಸಲಾಗಿದೆ ಎಂದು Read more…

BREAKING NEWS: ಬೇಸಿಗೆ ರಜೆಗೆ ಅಜ್ಜಿಯ ಮನೆಗೆ ಬಂದ್ದಿದ್ದ ವೇಳೆ ದುರಂತ; ಕೆರೆಯಲ್ಲಿ ಈಜಲು ಹೋಗಿ ನಿರುಪಾಲಾದ ಬಾಲಕ

ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹಟ್ನಾ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನ ಬಾಲರಾಜ್ (15) ಮೃತ ಬಾಲಕ. Read more…

SHOCKING NEWS: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ಓರ್ವ ಸಾವು; 80 ಜನರು ಅಸ್ವಸ್ಥ; 6 ಜನರ ಸ್ಥಿತಿ ಗಂಭೀರ

ಚಂದ್ರಾಪುರ: ಚೈತ್ರ ನವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ Read more…

BIG NEWS: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ; ಎರಡು ಗುಂಪುಗಳ ನಡುವೆ ಗಲಾಟೆ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದ್ದು, ಎರಡು ಗುಂಪುಗಳ ನಡಿವೆ ಗಲಾಟೆ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ನಡೆದಿದೆ. Read more…

ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಹೊಡೆತ: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ಎಸ್. ಈಶ್ವರಪ್ಪ ಚುನಾವಣೆಯಲ್ಲಿ ಉಳಿಯುವ ಬಗ್ಗೆ ಅನುಮಾನವಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಸಾಗರದ ಕಾಂಗ್ರೆಸ್ ಕಚೇರಿಯಲ್ಲಿ Read more…

BIG NEWS: ದೆಹಲಿಯಲ್ಲಿ ತೀರ್ಮಾನವಾಗಿದೆ: ಸಿಎಂ ಆಗುವ ಸುಳಿವು ನೀಡಿದ ಡಿಸಿಎಂ ಡಿಕೆ

ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, ದೆಹಲಿಯಲ್ಲಿ ಏನು ಆಗಬೇಕೋ Read more…

ಮೋದಿ ಬಗ್ಗೆ ಅವಾಚ್ಯ ಪದ ಬಳಸಿ ನಿಂದನೆ: ಯುವಕ ಅರೆಸ್ಟ್

ಬಿಲಾಸ್ಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಯುವಕನನ್ನು ಛತ್ತೀಸ್ಗಡದ ಬಿಲಾಸ್ಪುರದಲ್ಲಿ ಬಂಧಿಸಲಾಗಿದೆ. 26 ವರ್ಷದ ಅರವಿಂದ ಕುಮಾರ್ ಸೋನಿ ಬಂಧಿತ ಆರೋಪಿ. ಮಸ್ತೂರಿ Read more…

ಕರ್ತವ್ಯ ಲೋಪ ಎಸಗಿದ ಪಿಎಸ್ಐ, ಕಾನ್ಸ್ ಟೆಬಲ್ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

ದಕ್ಷಿಣ ಒಳನಾಡು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾನುವಾರ ಕೂಡ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಳೆಗಳಲ್ಲಿ ಮಳೆಯಾಗಿದ್ದು, ಇನ್ನೂ ಮೂರು ದಿನ Read more…

ಮುಖದ ಸೌಂದರ್ಯ ದುಪ್ಪಟ್ಟಾಗಲು ಬಳಸಿ ‘ಕಡಲೆಕಾಯಿ ಫೇಸ್ ಪ್ಯಾಕ್’

ಕಡಲೆಕಾಯಿ ಆರೋಗ್ಯಕ್ಕೆ ಉತ್ತಮ. ಕಡಲೆಕಾಯಿ ಕೂದಲು ಮತ್ತು ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಸಹಕಾರಿ. ಇದು ಚರ್ಮದ ರಂಧ್ರಗಳನ್ನು ಶುದ್ಧಿಕರಿಸುತ್ತದೆ. ಹಾಗಾಗಿ ಪಾರ್ಟಿ ಫಕ್ಷನ್ ಗಳಿಗೆ ಹೋಗುವಾಗ ಕಡಲೆಕಾಯಿಯಿಂದ ಫೇಸ್ Read more…

ಚುನಾವಣೆಗೆ ಹಣ ಸಂಗ್ರಹಿಸಿಟ್ಟ ಶಂಕೆ: ಡಿಕೆ ಬ್ರದರ್ಸ್ ಆಪ್ತನ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರ ಆಪ್ತ ಉದ್ಯಮಿ ಕೆಂಪರಾಜ್ ಅವರ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ನಡೆಸಿದ್ದಾರೆ. Read more…

ನಗದು, ಚಿನ್ನ, ಮದ್ಯ ಸೇರಿ 345 ಕೋಟಿ ರೂ. ಮೌಲ್ಯದ ವಸ್ತು ಜಪ್ತಿ

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ಇದುವರೆಗೆ ನಗದು, ಚಿನ್ನಾಭರಣ, ಮದ್ಯ ಸೇರಿ 345 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇವುಗಳಲ್ಲಿ Read more…

ʼಕಷಾಯʼ ಅತಿಯಾಗಿ ಸೇವಿಸಿದರೆ ಈ ಸಮಸ್ಯೆ ಕಾಡುತ್ತದೆ ಎಚ್ಚರ….!

ರೋಗನಿರೋಧಕ ಶಕ್ತಿ ಹೆಚ್ಚಿಸಲು ಕೆಲವರು ಪ್ರತಿದಿನ ಕಷಾಯ ತಯಾರಿಸಿ ಕುಡಿಯುತ್ತಾರೆ. ಶುಂಠಿ, ನಿಂಬೆ, ಬೆಳ್ಳುಳ್ಳಿ, ಅರಿಶಿನ, ಅಲೋವೆರಾ ಮುಂತಾದವುಗಳನ್ನು ಸೇರಿಸಿ ಕಷಾಯ ತಯಾರಿಸಿ ಕುಡಿಯುತ್ತಾರೆ. ಆದರೆ ಇದನ್ನು ಅತಿಯಾಗಿ Read more…

ವಿದ್ಯೆ ಇಲ್ಲದವರೂ ಸುಲಭವಾಗಿ ಶುರು ಮಾಡ್ಬಹುದು ಈ ವ್ಯಾಪಾರ

ನೌಕರಿ ಸಿಗೋದು ಸುಲಭವಲ್ಲ. ವಿದ್ಯಾಭ್ಯಾಸಕ್ಕೆ ತಕ್ಕ ನೌಕರಿ ಎಲ್ಲರಿಗೂ ಸಿಗೋದಿಲ್ಲ. ಕೆಲ ವ್ಯಾಪಾರಕ್ಕೆ ವಿದ್ಯಾಭ್ಯಾಸದ ಅಗತ್ಯವಿರುವುದಿಲ್ಲ. ಸುಲಭವಾಗಿ ವ್ಯಾಪಾರ ಶುರು ಮಾಡುವ ಮೂಲಕ ಹಣ ಸಂಪಾದನೆ ಮಾಡಬಹುದು. ಈ Read more…

ಬಿಜೆಪಿ ಎಂದಿಗೂ ಮೀಸಲಾತಿ ರದ್ದು ಮಾಡುವುದಿಲ್ಲ: ಅಮಿತ್ ಶಾ

ಖೈರಾಗಢ: ದೇಶದಲ್ಲಿ ಮೀಸಲಾತಿ ಶಾಶ್ವತವಾಗಿರುತ್ತದೆ. ಅದನ್ನು ಬಿಜೆಪಿ ಎಂದಿಗೂ ರದ್ದು ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೂ ಮೀಸಲಾತಿ ರದ್ದು ಮಾಡಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

ಅಡುಗೆಮನೆಯಲ್ಲಿಟ್ಟ ಈರುಳ್ಳಿ ಮೊಳಕೆ ಬಾರದಂತಿರಲು ಪಾಲಿಸಿ ಈ ಸಲಹೆ

ಹೆಚ್ಚಿನ ಮಹಿಳೆಯರು ಆಲೂಗಡ್ಡೆ, ಈರುಳ್ಳಿಯಂತಹ ತರಕಾರಿಗಳನ್ನು ಹೆಚ್ಚು ಖರೀದಿಸಿ ಅಡುಗೆ ಮನೆಯಲ್ಲಿ ಇಡುತ್ತಾರೆ. ಅದರಲ್ಲೂ ಈರುಳ್ಳಿ ತುಂಬಾ ಹೆಚ್ಚು ಬಳಸುವುದರಿಂದ ಅದನ್ನು ಹೆಚ್ಚಾಗಿ ತಂದು ಇಡುತ್ತಾರೆ. ಆದರೆ ಈ Read more…

ಮುಖದ ಕಲೆಗಳ ನಿವಾರಣೆಗೆ ಹಚ್ಚಿ ಪಪ್ಪಾಯ ಜೆಲ್

ಬೇಸಿಗೆ ಕಾಲ ಬರುತ್ತಿದ್ದಂತೆ ಚರ್ಮದ ಸಮಸ್ಯೆ ಕಾಣಿಸಿಕೊಳ್ಳುವುದಕ್ಕೆ ಶುರುವಾಗುತ್ತದೆ. ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗೇ ಇದು ಚರ್ಮದ ಅಂದವನ್ನು ಹೆಚ್ಚಿಸುತ್ತದೆ. ಹಾಗಾಗಿ ಮುಖದ ಮೇಲೆ ಪಪ್ಪಾಯಿ Read more…

ಚರ್ಮದ ಸೌಂದರ್ಯ ಹೆಚ್ಚಿಸುತ್ತೆ ʼಕಾರ್ನ್ ಫ್ಲೋರ್ʼ

ಕಾರ್ನ್ ಫ್ಲೋರ್ ಇದು ಮೆಕ್ಕೆ ಜೋಳದಿಂದ ತಯಾರಿಸಿದ ಬಿಳಿ ಬಣ್ಣದ ಹಿಟ್ಟು. ಇದನ್ನು ಚೈನೀಸ್ ಫುಡ್ ಗಳಲ್ಲಿ ಬಳಸುತ್ತಾರೆ. ಇದನ್ನು ಮುಖಕ್ಕೆ ಬಳಸಿದರೆ ಚರ್ಮದ ಆರೋಗ್ಯವನ್ನು ಕಾಪಾಡಬಹುದು. ಹಾಗಾಗಿ Read more…

ಕಾಂಗ್ರೆಸ್ ಅಭ್ಯರ್ಥಿಗಳ ಹೊಸ ಪಟ್ಟಿ ಬಿಡುಗಡೆ: ಕನ್ಹಯ್ಯಾ ಕುಮಾರ್, ಚನ್ನಿಗೆ ಟಿಕೆಟ್ ಘೋಷಣೆ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಯಾಗಿದ್ದು, ದೆಹಲಿ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಇನ್ನೂ 10 ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ ಈಶಾನ್ಯ ದೆಹಲಿಯಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...