alex Certify Latest News | Kannada Dunia | Kannada News | Karnataka News | India News - Part 1105
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಚಾಮರಾಜನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಚಾಮರಾಜನಗರ ಕಾನೂನು ಸೇವಾ ಪ್ರಾಧಿಕಾರದ ಮಕ್ಕಳ ಸ್ನೇಹಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಅಪರಾಧಿ 21 Read more…

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜು.15 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ

ಕಲಬುರಗಿ : ವಿಶ್ವ ಕೌಶಲ್ಯ ದಿನದ ಅಂಗವಾಗಿ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜುಲೈ 15 ರಂದು ಉದ್ಯೋಗ Read more…

ಮತ್ತೊಂದು ರೈಲು ದುರಂತ : ಚಲಿಸುತ್ತಿರುವಾಗಲೇ ಹೊತ್ತಿ ಉರಿದ ರೈಲಿನ 4 ಬೋಗಿಗಳು!

ಹೈದರಾಬಾದ್ : ತೆಲಂಗಾಣದ ಯಾದಾದ್ರಿ ಭೋಂಗೀರ್ ಜಿಲ್ಲೆಯ ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದೊಡ್ಡ ದುರಂತವೊಂದು ತಪ್ಪಿದೆ. ಹೌರಾ-ಸಿಕಂದರಾಬಾದ್ ಫಲಕ್ನುಮ್ ಎಕ್ಸ್ ಪ್ರೆಸ್ ರೈಲಿನ Read more…

BIG NEWS: ವಂಚನೆ ಆರೋಪ : ಇಬ್ಬರು ನಿರ್ಮಾಪಕರಿಗೆ ನೋಟಿಸ್ ಕಳುಹಿಸಿದ ಕಿಚ್ಚ ಸುದೀಪ್ , ಉತ್ತರಿಸಲು ಡೆಡ್ ಲೈನ್

ಬೆಂಗಳೂರು: ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ನಿರ್ಮಾಪಕರ ವಿರಿದ್ಧ ನಟ ಸುದೀಪ್ ನೋಟೀಸ್ ನೀಡಿದ್ದು, ಉತ್ತರ ನೀಡಿ ಕ್ಷಮೆ ಯಾಚಿಸುವಂತೆ ಗಡುವು ನೀಡಿದ್ದಾರೆ. Read more…

Alcohol Price Hike : ‘ಮದ್ಯ’ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ : ಮದ್ಯದ ಬೆಲೆ 10 % ಹೆಚ್ಚಳ

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮದ್ಯದ ಬೆಲೆ 10 % ಹೆಚ್ಚಳ ಹೆಚ್ಚಳ ಮಾಡಿದೆ. ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ Read more…

BIGG NEWS : ಸಿಎಂ ಸಿದ್ದರಾಮಯ್ಯ ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ : ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳನ್ನು ಸತ್ಯದ ಮೇಲೆ ಹೊಡೆದಂತೆ ಹೇಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BREAKING : ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಪ್ತನಿಂದಲೇ ಸ್ವಾಮೀಜಿ ಕೊಲೆ!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಿರೇಕೋಟಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ವಾಮೀಜಿ ಆಪ್ತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜೈನಮುನಿ Read more…

CM Siddaramaiah : ‘ರಿಲ್ಯಾಕ್ಸ್ ಮೂಡ್’ ನಲ್ಲಿ ಸಿಎಂ ಸಿದ್ದರಾಮಯ್ಯ : ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು : ನಿನ್ನೆ ಬಜೆಟ್ ಮಂಡನೆ ಬಳಿಕ ಸಿಎಂ ಸಿದ್ದರಾಮಯ್ಯ ಇಂದು ರಿಲ್ಯಾಕ್ಸ್ ಮೂಡ್ ನಲ್ಲಿದ್ದು, ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ Read more…

BIG NEWS: ಕಳೆನಾಶಕ ಸಿಂಪಡಿಸಲು ಹೋಗಿ ದುರಂತ; ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಸಾವು

ಹಳಿಯಾಳ: ಕಳೆ ನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಯೋಗೇಶ್ ನಾಯಕ್ ಮೃತ ಅರಣ್ಯಾಧಿಕಾರಿ. ಹಳಿಯಾಳ ಕುಳಗಿ ಶಾಖೆಯ ವಿರ್ನೋಲಿ Read more…

BIG NEWS : ನಿರ್ಮಾಪಕ ಕುಮಾರ್ ಆರೋಪಕ್ಕೆ ಕೆರಳಿದ ಕಿಚ್ಚ : 10 ಕೋಟಿ ಪರಿಹಾರಕ್ಕೆ ಡಿಮ್ಯಾಂಡ್, ಲೀಗಲ್ ನೋಟಿಸ್

ಬೆಂಗಳೂರು : ಸ್ಯಾಂಡಲ್ ವುಡ್ ನಿರ್ಮಾಪಕ ಎಂ ಎನ್ ಕುಮಾರ್ ಮಾಡಿದ ಆರೋಪಗಳಿಗೆ ನಟ ಕಿಚ್ಚ ಸುದೀಪ್ ಖಡಕ್ ಉತ್ತರ ನೀಡಿದ್ದಾರೆ. ಕಿಚ್ಚ ಸುದೀಪ್ 10 ಕೋಟಿ ಹಣ Read more…

ಅಂಗಡಿ ಮಾಲೀಕರು, ಉದ್ದೀಮೆದಾರರಿಗೆ ಮುಖ್ಯ ಮಾಹಿತಿ : ಪರವಾನಿಗೆ ಪಡೆಯುವುದು ಕಡ್ಡಾಯ

ಕಲಬುರಗಿ : ಕಲಬುರಗಿ ನಗರದ ಎಲ್ಲಾ ಉದ್ದಿಮೆದಾರರು, ಅಂಗಡಿ ಮಾಲೀಕರು ಕಡ್ಡಾಯವಾಗಿ ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಿಗೆ/ ನವೀಕರಣ ಮಾಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ಕೆ.ಎಮ್.ಸಿ. ಕಾಯ್ದೆ ೧೯೭೬ರನ್ವಯ ಕಾನೂನು Read more…

ಬಿಸಿ ಬಿಸಿಯಾಗಿ ತಿನ್ನಲು ಬಲು ರುಚಿ ʼಮಂಗಳೂರು ಬಜ್ಜಿʼ

ಬೇಕಾಗುವ ಸಾಮಾಗ್ರಿಗಳು: ಮೈದಾ-3 ಕಪ್, 2 ಕಪ್ ಮೊಸರು (ಜಾಸ್ತಿ ಹುಳಿ ಇರಬಾರದು), ಜೀರಿಗೆ 2 ಟೀ ಸ್ಪೂನ್, 2 ಟೀ ಸ್ಪೂನ್ ಸಕ್ಕರೆ, 2 ಟೀ ಸ್ಪೂನ್ Read more…

BIG NEWS: ಪ್ರಯಾಣಿಕರ ಗಮನಕ್ಕೆ; ಮೆಟ್ರೋ ಸಂಚಾರದಲ್ಲಿ 1 ತಿಂಗಳು ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿ. ಬರೋಬ್ಬರಿ ಒಂದು ತಿಂಗಳ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯವಾಗಲಿದೆ ಎಂದು ಬಿ ಎಂ ಆರ್ ಸಿ ಎಲ್ ತಿಳಿಸಿದೆ. ಜುಲೈ Read more…

Milk Price Hike : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶೀಘ್ರದಲ್ಲೇ ‘ನಂದಿನಿ’ ಹಾಲಿನ ದರ 5 ರೂ ಹೆಚ್ಚಳ

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಹಾಲಿನ ದರ ಏರಿಕೆಗೆ ಕೆಎಂಎಫ್ ಅಧ್ಯಕ್ಷ ಭೀಮಾ Read more…

ಮೊಬೈಲ್ ನಲ್ಲಿ ಮಾತನಾಡುತ್ತ ಬಸ್ ಚಲಾಯಿಸಿದ ಚಾಲಕ; 5000 ರೂಪಾಯಿ ದಂಡ ವಿಧಿಸಿದ ಪೊಲೀಸರು….!

ಶಿವಮೊಗ್ಗ: ಮೊಬೈಲ್ ನಲ್ಲಿ ಮಾತನಾಡುತ್ತ ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಚಾಲಕನಿಗೆ 5000 ರೂಪಾಯಿ ದಂಡ ವಿಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಗಜಾನನ ಬಸ್ Read more…

BIG NEWS: ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿದೆ ತರಕಾರಿ ಬೆಲೆ; ಟೊಮ್ಯಾಟೊ, ಬೆಳ್ಳುಳ್ಳಿ ದರ ನೋಡಿ ದಂಗಾದ ಗ್ರಾಹಕರು

ಬೆಂಗಳೂರು: ಅಗತ್ಯವಸ್ತುಗಳ ಬೆಲೆ ಏರಿಕೆ ನಡುವೆ ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಟೊಮ್ಯಾಟೊ ದರವಂತು ಶತಕದ ಗಡಿ ದಾಟಿ 15 ದಿನಗಳ ಮೇಲಾಗಿದ್ದು, ಈಗ 120ರ ಗಡಿ Read more…

ರೈತರೊಂದಿಗೆ ಗದ್ದೆಗಿಳಿದು ಭತ್ತದ ನಾಟಿ ಮಾಡಿದ ರಾಹುಲ್​ ಗಾಂಧಿ…!

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಶನಿವಾರ ಬೆಳಗ್ಗೆ ಹರಿಯಾಣದ ಸೋನಿಪತ್​​​ನ ಮದೀನಾ ಗ್ರಾಮದಲ್ಲಿ ಭತ್ತದ ನಾಟಿ ಮಾಡುತ್ತಿದ್ದ ರೈತರಿಗೆ ಸಹಾಯ ಮಾಡಿದ್ದಾರೆ. ಹಿಮಾಚಲ ಪ್ರದೇಶಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭತ್ತದ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ: ಕೋರ್ಟ್ ಆದೇಶ

ಚಾಮರಾಜನಗರ : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಚಾಮರಾಜನಗರ ತಾಲೂಕಿನ ರಂಗಸ್ವಾಮಿ(21) ಎಂಬ ಅಪರಾಧಿಗೆ 20 ವರ್ಷ Read more…

ಕರ್ನಾಟಕ ಬಜೆಟ್ : ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ!

ಬೆಂಗಳೂರು : ಶುಕ್ರವಾರ ಐತಿಹಾಸಿಕ 14 ನೇ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಮೇಕೆದಾಟು ಯೋಜನೆ ಜಾರಿ Read more…

ರಾಜ್ಯ ರಾಜಕಾರಣದಲ್ಲಿ ರಣರೋಚಕ ಕದನ : ಸ್ಪೋಟಕವಾಗುತ್ತಾ `HDK’ ಪೆನ್ ಡ್ರೈವ್ ಬಾಂಬ್?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಆರೋಪ ಮಾಡಿದ್ದು, ಸೋಮವಾರವೇ ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ Read more…

ತಾಂತ್ರಿಕ ದೋಷದಿಂದ ದೆಹಲಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ಕೋಲ್ಕತ್ತಾದಿಂದ ಹೊರಟಿದ್ದ ವಿಸ್ತಾರಾ ವಿಮಾನವು ತಾಂತ್ರಿಕ ದೋಷದಿಂದ ಶುಕ್ರವಾರ ದೆಹಲಿಗೆ ಮರಳಿದೆ. 160 ಪ್ರಯಾಣಿಕರಿದ್ದ ವಿಸ್ತಾರಾ ವಿಮಾನ ಯುಕೆ 707 ನವದೆಹಲಿಯ ಇಂದಿರಾ ಗಾಂಧಿ ಇಂಟರ್‌ನ್ಯಾಶನಲ್ (ಐಜಿಐ) Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಸೇವೆ ಸರಳವಾಗಿ ಸಕಾಲದಲ್ಲಿ ತಲುಪಿಸಲು ಜನಸ್ನೇಹಿಯಾಗಿ ಕಂದಾಯ ಇಲಾಖೆ

ಬೆಂಗಳೂರು: ಕಂದಾಯ ಇಲಾಖೆಯನ್ನು ಮತ್ತಷ್ಟು ಜವಾಬ್ದಾರಿಯುತ ಮತ್ತು ಜನಸ್ನೇಹಿಯಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿ ರೂಪಿಸುವುದಾಗಿ ಘೋಷಣೆ ಮಾಡಲಾಗಿದೆ. Read more…

ದಲಿತ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ : ವಿವಾದಾತ್ಮಕ ಟ್ವೀಟ್ ಮಾಡಿದ ಗಾಯಕಿ ವಿರುದ್ಧ `FIR’ ದಾಖಲು

ಭೋಪಾಲ್ : ದೇಶಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ ಸಂಬಂಧ ವಿವಾದಾತ್ಮಕ ಟ್ವೀಟ್ ಮಾಡಿರುವ ಬೋಜ್ ಪುರಿ ಗಾಯಕಿ ನೇಹಾ ಸಿಂಗ್ Read more…

ರಾಜ್ಯ ನೂತನ ಶಿಕ್ಷಣ ನೀತಿ ಜಾರಿ : ಶಿಕ್ಷಣ ಸಚಿವ ಮಧುಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಹೊಸ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

‘ಹಮ್ ದಿಲ್ ದೇ ಚುಕೆ ಸನಮ್’ ಸಿನಿಮಾದಂತೆ ಪ್ರಿಯಕರನೊಂದಿಗೆ ಪತ್ನಿಯ ಮದುವೆ ಮಾಡಿಸಿದ ಪತಿ

ಪಾಟ್ನಾ: ‘ಹಮ್ ದಿಲ್ ದೇ ಚುಕೆ ಸನಮ್’ ಹಿಂದಿ ಸಿನಿಮಾ ರೀತಿಯಲ್ಲೇ ವ್ಯಕ್ತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿಸಿದ ಘಟನೆ ನಡೆದಿದೆ. ಬಿಹಾರದ ನವಾಡ ಜಿಲ್ಲೆಯಲ್ಲಿ Read more…

ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ : `KSRTC’ ಬಸ್ ನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ!

ಚಿಕ್ಕಮಗಳೂರು : ಚಿಕ್ಕಮಗಳುರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಕುಡಿದ ಮತ್ತಿನಲ್ಲಿ ಯುವಕರು ಪುಂಡಾಟ ಮೆರೆದಿದ್ದು, ಕೆಎಸ್ ಆರ್ ಟಿಸಿ ಬಸ್ ನ ಗ್ಲಾಸ್ ಒಡೆದು,ಚಾಲಕನ ಮೇಲೆ ಹಲ್ಲೆ Read more…

ಮನೆಯ ಯಜಮಾನಿಯರೇ ಗಮನಿಸಿ : ಜುಲೈ 16 ರಿಂದ `ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 16 ರಿಂದ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್ ಮಂಡನೆ Read more…

ರೈತರಿಗೆ ಗುಡ್ ನ್ಯೂಸ್ : ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆಗೆ ಅವಕಾಶ!

ಬೆಂಗಳೂರು : ರೈತರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಲು ಅವಕಾಶ ನೀಡಲಾಗಿದೆ. ಕರ್ನಾಟಕ ಭೂಕಂದಾಯ ಕಾಯ್ದೆ ಕಾಯ್ದೆ 95ಕ್ಕೆ ತಿದ್ದುಪಡಿ Read more…

ವೈದ್ಯರನ್ನ ಹತ್ಯೆ ಮಾಡಲು ಸುಪಾರಿ ಪಡೆದ ಕಿಲ್ಲರ್….!‌ ಒಮ್ಮೆ ಜೀವ ಉಳಿಸಿದ್ದರೆಂಬ ಕಾರಣಕ್ಕೆ ಮೊದಲೇ ‌ʼವಾರ್ನಿಂಗ್ʼ

ಸಿನಿಮೀಯ ರೀತಿಯಲ್ಲಿ ಸುಪಾರಿ ಕಿಲ್ಲರ್, ವೈದ್ಯರೊಬ್ಬರನ್ನು ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾನೆ. ಆದರೆ ಆತನ ಜೀವವನ್ನ ಒಮ್ಮೆ ವೈದ್ಯರು ಉಳಿಸಿದ್ದರಿಂದ ಕೊಲೆಗೂ ಮುನ್ನ ಎಚ್ಚರಿಕೆ ನೀಡಿರುವ ವಿಲಕ್ಷಣ ಘಟನೆ Read more…

5 ದಶಕಗಳ ಹಿಂದೆ ತಂದೆ ಚಲಾಯಿಸಿದ್ದ ಕಾರನ್ನೇ ಉಡುಗೊರೆಯಾಗಿ ನೀಡಿದ ಮಕ್ಕಳು : ಭಾವುಕ ವಿಡಿಯೋ ವೈರಲ್​

ಪೋಷಕರು ಮಕ್ಕಳಿಗೆ ಉಡುಗೊರೆ ಕೊಡೋದು ಹೊಸದಲ್ಲ. ಆದರೆ ವಯಸ್ಸಾದ ಪೋಷಕರಿಗೆ ಮಕ್ಕಳು ತಂದು ಕೊಡುವ ಚಿಕ್ಕ ಚಿಕ್ಕ ಉಡುಗೊರೆಯೂ ಸ್ಪೆಷಲ್​ ಎನಿಸುತ್ತದೆ. ಇದೀಗ ಸೋಶಿಯಲ್​ ಮೀಡಿಯಾದಲ್ಲಿ ಇಂತದ್ದೇ ಒಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...