alex Certify Latest News | Kannada Dunia | Kannada News | Karnataka News | India News - Part 1107
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ, ಉತ್ತರ ಒಳನಾಡು ಸೇರಿ ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 5 Read more…

BIGG NEWS : `ಏಕರೂಪ ನಾಗರಿಕ ಸಂಹಿತೆ : ಭಾರತದ ಶೇ. 67 ಮುಸ್ಲಿಂ ಮಹಿಳೆಯರು ಬೆಂಬಲ!

ನವದೆಹಲಿ : ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತಾದ ಮೆಗಾ ಸಮೀಕ್ಷೆಯಲ್ಲಿ ಕನಿಷ್ಠ 67.2 ಪ್ರತಿಶತದಷ್ಟು ಮುಸ್ಲಿಂ ಮಹಿಳೆಯರು ಮದುವೆ, ವಿಚ್ಛೇದನ ಮತ್ತು ದತ್ತು ಮುಂತಾದ ವಿಷಯಗಳಿಗೆ ಎಲ್ಲಾ Read more…

ಪಶು ಸಂಗೋಪನಾ ಇಲಾಖೆ ಖಾಲಿ ಹುದ್ದೆಗಳ ಭರ್ತಿ: 200 ನಿರೀಕ್ಷಕರು, 400 ವೈದ್ಯರ ನೇಮಕ

ಬೆಂಗಳೂರು: ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇನ್ನೆರಡು ತಿಂಗಳಲ್ಲಿ 200 ಪಶು ವೈದ್ಯಕೀಯ ನಿರೀಕ್ಷಕರು, ವರ್ಷಾಂತ್ಯದ ವೇಳೆಗೆ 400 ಪಶು ವೈದ್ಯರ Read more…

ನವೆಂಬರ್/ಡಿಸೆಂಬರ್ ನಲ್ಲಿ `ಯುವನಿಧಿ ಯೋಜನೆ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಡಿಪ್ಲೋಮಾ ಹಾಗೂ ಪದವೀಧರ ನಿರುದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆಯನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ. ಸೋಮವಾರ Read more…

ಶುಭ ಸುದ್ದಿ: 10 ದಿನದೊಳಗೆ 4.42 ಕೋಟಿ ಬಿಪಿಎಲ್, 1.28 ಕೋಟಿ ಅಂತ್ಯೋದಯ ಕುಟುಂಬಗಳ ಖಾತೆಗೆ 5 ಕೆಜಿ ಅಕ್ಕಿ ಹಣ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯ 5 ಕೆಜಿ ಹೆಚ್ಚುವರಿ ಬದಲಿಗೆ ನಗದು ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ Read more…

ತಲೆನೋವಿನ ಕಿರಿಕಿರಿಗೆ ಇಲ್ಲಿದೆ ಮನೆ ಮದ್ದು

ವಿಪರೀತ ಕೆಲಸದೊತ್ತಡ, ಧಾವಂತದ ಬದುಕು ಅನಿರೀಕ್ಷಿತ ತಲೆನೋವನ್ನು ತಂದಿಡುತ್ತದೆ. ಮನೆ ಮದ್ದುಗಳ ಮೂಲಕ ತಲೆ ನೋವಿನ ಪ್ರಮಾಣವನ್ನು ಕೊಂಚ ಕಡಿಮೆ ಮಾಡಿಕೊಳ್ಳಬಹುದು. ಜಾಕಾಯಿ ಪುಡಿಯನ್ನು ಬಿಸಿ ನೀರಿನಲ್ಲಿ ಕಲಸಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ಪಿಯು ಕಲಾ, ವಾಣಿಜ್ಯ, ಭಾಷಾ ವಿಷಯಗಳಿಗೂ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ

ಬೆಂಗಳೂರು: ಪಿಯುಸಿಯಲ್ಲಿ ಭಾಷಾ ವಿಷಯಗಳು, ಕಲೆ, ವಾಣಿಜ್ಯ ವಿಭಾಗದ ಕೋರ್ ವಿಷಯಗಳ ಪರೀಕ್ಷೆಗಳಿಗೆ ಈ ಶೈಕ್ಷಣಿಕ ವರ್ಷದಿಂದ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ ನಡೆಸಲು ಸರ್ಕಾರದಿಂದ ಒಪ್ಪಿಗೆ Read more…

ಆರೋಗ್ಯಕರ ‘ಕರಿಬೇವುʼ ರೈಸ್ ಬಾತ್ ಮಾಡುವ ವಿಧಾನ

ಕರಿಬೇವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಬಳಸಿಕೊಂಡು ರುಚಿಕರವಾದ ರೈಸ್ ಬಾತ್ ಕೂಡ ಮಾಡಬಹುದು. ರೈಸ್ ಬಾತ್ ಪ್ರಿಯರಿಗೆ ಇದು ತುಂಬಾ ಇಷ್ಟವಾಗುತ್ತದೆ. ಜತೆಗೆ ಆರೋಗ್ಯಕರ ಕೂಡ ಹೌದು. Read more…

ಈ ದಿಕ್ಕಿನಲ್ಲಿ ಸ್ಟೋರ್ ರೂಂ ನಿರ್ಮಿಸಿದರೆ ಕಾಡುವುದಿಲ್ಲ ಆಹಾರದ ಕೊರತೆ

ಆಹಾರ ಪದಾರ್ಥಗಳನ್ನು ಹೆಚ್ಚು ಕಾಲ ಸಂಗ್ರಹಿಸಲು ಆಗುವುದಿಲ್ಲ. ಆದಕಾರಣ ಅವುಗಳನ್ನು ಸ್ಟೋರ್ ರೂಂನಲ್ಲಿ ಸರಿಯಾದ ರೀತಿಯಲ್ಲಿ ಸಂಗ್ರಹಿಸಿಡಬೇಕು. ಹಾಗಾಗಿ ನೀವು ಸ್ಟೋರ್ ರೂಂನ್ನು ನಿರ್ಮಿಸುವಾಗ ಶಾಸ್ತ್ರದ ಪ್ರಕಾರ ಸರಿಯಾದ Read more…

ಈ ರಾಶಿಯವರಿಗಿದೆ ಇಂದು ಅನುಕೂಲಕರ ಪರಿಸ್ಥಿತಿ

ಮೇಷ ರಾಶಿ ಇಂದು ಮಿಶ್ರಫಲವಿದೆ. ಆಯಾಸ, ಆಲಸ್ಯ ಮತ್ತು ಮಾನಸಿಕ ಅಶಾಂತಿ ಕಾಡುತ್ತದೆ. ಕೋಪ ಹೆಚ್ಚಾಗಿರುತ್ತದೆ. ಧಾರ್ಮಿಕ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ವೃಷಭ ರಾಶಿ ಇಂದು ಶುಭ Read more…

ದೋಷ ನಿವಾರಣೆಗೆ ಈ ಪ್ರಾಣಿಗಳಿಗೆ ತಪ್ಪದೇ ನೀಡಿ ಆಹಾರ

ಜ್ಯೋತಿಷ್ಯದ ನಂಬಿಕೆಗಳ ಪ್ರಕಾರ ಪ್ರಾಣಿಗಳಿಗೆ ಆಹಾರ ನೀಡುವ ಮೂಲಕ ನಮ್ಮ ಕಷ್ಟಗಳಿಂದ ಹೊರ ಬರಬಹುದು. ಪೂಜೆಯ ಜೊತೆ ಪ್ರತಿನಿತ್ಯ ಕೆಲವು ಜೀವಿಗಳಿಗೆ ಆಹಾರ ನೀಡಿದರೆ ನಮ್ಮ ಕೆಟ್ಟ ಕರ್ಮಗಳು Read more…

ಸಾಕುಪ್ರಾಣಿಗಳ ಗೌರವಯುತ ಅಂತ್ಯಸಂಸ್ಕಾರಕ್ಕೆ ಇಲ್ಲಿದೆ ವ್ಯವಸ್ಥೆ….!

ಪ್ರೀತಿಯಿಂದ ನಾಯಿಯನ್ನು ಸಾಕಲೆಂದು ಅವುಗಳನ್ನು ಮನೆಗೆ ತರುವವರಿಗೆ ಅವುಗಳ ಮರಣ ನಂತರ ಉತ್ತಮ ರೀತಿಯಲ್ಲಿ ಅಂತ್ಯಕ್ರಿಯೆ ಮಾಡಲು ವ್ಯವಸ್ಥೆಗಳಿರುವುದಿಲ್ಲ. ಇಂತಹ ನಿದರ್ಶನಗಳನ್ನು ಗಮನಿಸಿದ ಎನ್ ಜಿ ಓ ವೊಂದು Read more…

ತನಿಖೆಯಲ್ಲಿ ಜೈನ ಮುನಿ ಕೊಲೆ ಪ್ರಕರಣದ ಎಲ್ಲಾ ವಿಚಾರ ಬಯಲು: ಪರಮೇಶ್ವರ್

ಬೆಳಗಾವಿ: ಧಾರ್ಮಿಕ ಸಂಸ್ಥೆಗಳಿಗೆ ಸಂತಸದಿಂದ ಹೋಗಿ ದರ್ಶನ ಪಡೆದು ಬರುತ್ತೇವೆ. ಇಂದು ನಾನು ಬಂದಿರುವುದು ವಿಭಿನ್ನ ಸಂದರ್ಭ. ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ನಂದಿ ಪರ್ವತ ಆಶ್ರಮದಲ್ಲಿ ಗೃಹ Read more…

SHOCKING: ಖಾಸಗಿ ಅಂಗ ಕತ್ತರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್: ಎಂಬಿಬಿಎಸ್ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೀಕ್ಷಿತ್ ರೆಡ್ಡಿ(21) ಭಾನುವಾರ ರಾತ್ರಿ Read more…

ರಾಜ್ಯದ ನೂತನ SPP ಆಗಿ ಬಿ.ಎ. ಬೆಳ್ಳಿಯಪ್ಪ ನೇಮಕ

ಬೆಂಗಳೂರು: ರಾಜ್ಯ ಅಭಿಯೋಜಕರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ರಾಜ್ಯದ ನೂತನ ಎಸ್‍ಪಿಪಿಯಾಗಿ ಬಿ.ಎ. ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಅಭಿಯೋಜಕ -2 ಆಗಿ ವಿಜಯಕುಮಾರ ಮಜಗೆ Read more…

ಬಡವರ ವಿರೋಧಿ ಕೇಂದ್ರ ಸರ್ಕಾರದಿಂದ ಡರ್ಟಿ ಪಾಲಿಟಿಕ್ಸ್: ಸಿಎಂ ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು Read more…

BIG NEWS: ಅಪಘಾತ ಪ್ರಕರಣದಲ್ಲಿ 1.15 ಕೋಟಿ ರೂ. ಪರಿಹಾರಕ್ಕೆ ಆದೇಶ: 63 ವರ್ಷದ ಸಿವಿಲ್ ಪ್ರಕರಣ ಸೇರಿ ಲೋಕ ಅದಾಲತ್ ಮೂಲಕ 34.76 ಲಕ್ಷ ಕೇಸ್ ಇತ್ಯರ್ಥ

ಬೆಂಗಳೂರು: ಜುಲೈ 8ರ ರಾಷ್ಟ್ರೀಯ ಲೋಕ ಅದಾಲತ್ ಮೂಲಕ 34.76 ಲಕ್ಷ ಕೇಸ್ ಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಜಿ. ನರೇಂದರ್ ಮತ್ತು ಕೆ. ಸೋಮಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. Read more…

ಜೈನಮುನಿ, ಯುವ ಬ್ರಿಗೇಡ್ ಕಾರ್ಯಕರ್ತ ಹತ್ಯೆ ಪ್ರಕರಣ ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿ 2 ತಂಡ ರಚನೆ

ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ, ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿಯಿಂದ ಎರಡು ತಂಡ ರಚನೆ ಮಾಡಲಾಗಿದೆ. Read more…

ತಮ್ಮ ಚೊಚ್ಚಲ ನಿರ್ಮಾಣದ ಚಿತ್ರ LGM ಟ್ರೇಲರ್ ಬಿಡುಗಡೆಗೆ ಬಂದ ಧೋನಿ; ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ

ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸಿನಿರಂಗಕ್ಕೆ ಧುಮುಕಿದ್ದು ತಮ್ಮ ಚೊಚ್ಚಲ ನಿರ್ಮಾಣದ ಚಿತ್ರ ‘LGM’ (ಲೆಟ್ಸ್ ಗೆಟ್ ಮ್ಯಾರೀಡ್) ಆಡಿಯೋ ಮತ್ತು ಟ್ರೇಲರ್ ಬಿಡುಗಡೆಗಾಗಿ Read more…

ಖಾತೆಗೆ 2 ಸಾವಿರ ಜಮಾ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಸಿಎಂ ಸಿಹಿ ಸುದ್ದಿ: ಆ. 16ರಿಂದ ‘ಗೃಹಲಕ್ಷ್ಮಿ’ ಯೋಜನೆ ಜಾರಿ

ಬೆಂಗಳೂರು: ಆ. 16ರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ Read more…

ಟೊಮೆಟೊ ವ್ಯಾಪಾರದ ವೇಳೆ ಬೌನ್ಸರ್ ನಿಯೋಜನೆ; ಸಂಕಷ್ಟಕ್ಕೆ ಸಿಲುಕಿದ ಮಾರಾಟಗಾರ

ದಿನೇ ದಿನೇ ಗಗನಕ್ಕೇರುತ್ತಿರುವ ಟೊಮೆಟೊ ಬೆಲೆಯ ಬಗ್ಗೆ ಸಮಾಜವಾದಿ ಪಕ್ಷದ ಕಾರ್ಯಕರ್ತರೊಬ್ಬರು ರಾಜಕೀಯವಾಗಿ ಗಮನ ಸೆಳೆಯಲು ಮುಂದಾದ ಪ್ರಯತ್ನ ತರಕಾರಿ ಮಾರಾಟಗಾರನನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಉತ್ತರ ಪ್ರದೇಶದ ವಾರಣಾಸಿಯ Read more…

Viral Video | ಭಾರವಾದ ಕಾರಣಕ್ಕೆ ಹಾರದ ವಿಮಾನ; 19 ಮಂದಿಯನ್ನ ಕೆಳಗಿಳಿಸಿದ ಪೈಲಟ್….!

ಎತ್ತಿನ ಗಾಡಿ ಭಾರವಾಯ್ತು, ಗಾಡಿ ಮುಂದಕ್ಕೆ ಹೋಗ್ತಿಲ್ಲ ಎಂದು ಗಾಡಿಯಲ್ಲಿದ್ದ ಕೆಲವರನ್ನ ಕೆಳಗಿಳಿಸೋದನ್ನ ನೋಡಿದ್ದೀವಿ. ಆದರೆ ವಿಮಾನ ಭಾರವಾಯ್ತು ಅಂತ ವಿಮಾನದಲ್ಲಿದ್ದ ಕೆಲ ಪ್ರಯಾಣಿಕರನ್ನ ಕೆಳಗಿಳಿಸೋದನ್ನ ಕೇಳಿದ್ದೀರಾ ? Read more…

ಧಾರಾಕಾರ ಮಳೆ: ನೀರಿನ ರಭಸಕ್ಕೆ ಕೊಚ್ಚಿ ಹೋದ ಬೈಕ್ ಸವಾರರು

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಬೈಕ್ ಸವಾರರು ಕೊಚ್ಚಿ ಹೋಗಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ಘಟನೆ ನಡೆದಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ Read more…

ತಾಯಿ ಕಣ್ಣೆದುರಲ್ಲೇ ಯುವತಿಗೆ ಇರಿದು ಭೀಕರ ಹತ್ಯೆ; ಘನಘೋರ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಇತ್ತೀಚಿಗೆ ದೆಹಲಿಯಲ್ಲಿ 16 ವರ್ಷದ ಬಾಲಕಿಯನ್ನ ಪ್ರಿಯಕರ ಸಾರ್ವಜನಿಕವಾಗಿ ಚಾಕು ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆಯನ್ನೇ ಹೋಲುವ ಮತ್ತೊಂದು ಭಯಾನಕ ಹತ್ಯೆ ಪ್ರಕರಣ ಗುರುಗ್ರಾಮದಲ್ಲಿ ನಡೆದಿದೆ. ಪಾಲಮ್ Read more…

ಹಲ್ಲಿಯನ್ನೇ ನುಂಗಿದ ಯುವತಿ ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ: ಕಾರಣ ಗೊತ್ತಾ…?

ಕಾನ್ಪುರ: ಕಾನ್ಪುರದಲ್ಲಿ ಅತ್ಯಾಚಾರ ಆರೋಪಿ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಹಲ್ಲಿಯನ್ನು ನುಂಗಿದ್ದಾನೆ. ಹದಿಹರೆಯದ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಜೈಲಿಗೆ ಹೋಗಲು ಇಷ್ಟವಿಲ್ಲದ ಕಾರಣ ಪೊಲೀಸ್ ಕಸ್ಟಡಿಯಲ್ಲಿ Read more…

ವರ್ಕ್ ಔಟ್ ಬೆನ್ನಲ್ಲೇ ಹೃದಯಾಘಾತದಿಂದ ಯುವಕ ಸಾವು: ಎರಡೇ ದಿನದಲ್ಲಿ 2ನೇ ಘಟನೆ; ಹಠಾತ್ ಸಾವಿನ ಸರಣಿಗೆ ಸಾಕ್ಷಿಯಾದ ತೆಲಂಗಾಣ, ಆಂಧ್ರ

ಹೈದರಾಬಾದ್: ತೆಲಂಗಾಣದ ಖಮ್ಮಂನಲ್ಲಿ ಜಿಮ್‌ ನಲ್ಲಿ ತಾಲೀಮು ಅವಧಿಯ ನಂತರ 31 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎರಡು ದಿನಗಳಲ್ಲಿ ಪಟ್ಟಣದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. Read more…

Anna Bhagya Scheme : ‘ಅನ್ನಭಾಗ್ಯ’ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ, ಡಿಸಿಎಂ

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸೌಧದಲ್ಲಿ ಚಾಲನೆ ನೀಡಿದರು. Read more…

BREAKING : ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ‘ಅನ್ನಭಾಗ್ಯ’ ಯೋಜನೆಗೆ ಸಿಎಂ ಅಧಿಕೃತ ಚಾಲನೆ

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ಜನರಿಗೆ ಗುಡ್ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜು.12 ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜುಲೈ 12 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ Read more…

BIG NEWS: ಮಂತ್ರಿ ಮಾಡು ಅಂತಾ ನಿಮ್ಮನೆಗೆ ಬಂದಿದ್ನಾ ? ನಾನು ಯಾವ ಹುದ್ದೆಗೂ ಆಸೆ ಪಟ್ಟಿಲ್ಲ, ಪಟ್ಟಿದ್ರೆ ಸಿಎಂ ಆಗ್ತಿದ್ದೆ…….ಸದನದಲ್ಲಿ ಯತ್ನಾಳ್ ರೋಷಾವೇಷ

ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ನಡೆದಿದ್ದು, ಈ ವೇಳೆ ಬಿಜೆಪಿ ಶಾಸಕ ಯತ್ನಾಳ್ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ನಡುವೆ ವಾಗ್ವಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...