alex Certify Latest News | Kannada Dunia | Kannada News | Karnataka News | India News - Part 1110
ಕನ್ನಡ ದುನಿಯಾ
    Dailyhunt JioNews

Kannada Duniya

ಮ್ಯಾಟ್ರಿಮೋನಿಯಲ್ಲಿ ವರನ ಅನ್ವೇಷಣೆ ಮಾಡುವ ಮುನ್ನಾ ಹುಷಾರು! ಬರೋಬ್ಬರಿ 15 ಮದುವೆಯಾದ ಖತರ್ನಾಕ್ ಕಿಲಾಡಿ!

ಮೈಸೂರು : ಮ್ಯಾಟ್ರಿಮೋನಿಯಲ್ಲಿ ವರನ ಅನ್ವೇಷಣೆ ಮಾಡುವ ಯುವತಿಯರು, ವಿಧವಾ ಮಹಿಳೆಯರು ಹುಷಾರಾಗಿರಿ, ಯಾಕೆಂದ್ರೆ ವ್ಯಕ್ತಿಯೊಬ್ಬ ಬರೋಬ್ಬರಿ 15 ಮದುವೆಯಾಗಿ ಚಿನ್ನಭಾರಣ ದೋಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು, Read more…

ಮಾರ್ಗಮಧ್ಯೆ ದಾರಿ ತಪ್ಪಿದ ಡಿಸಿಎಂ ಡಿ.ಕೆ ಶಿವಕುಮಾರ್ ‘ಎಸ್ಕಾರ್ಟ್ ವಾಹನ’…ಮುಂದಾಗಿದ್ದೇನು..?

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನ ಎರಡು ಸ್ಥಳಗಳಿಗೆ ಭೇಟಿ ನೀಡಲಿದ್ದು, ರಸ್ತೆಯಲ್ಲಿ ತೆರಳುವ ವೇಳೆ ಬೆಂಗಾವಲು ವಾಹನ ದಾರಿ ತಪ್ಪಿದ ಘಟನೆ ನಡೆದಿದೆ. ಡಿಕೆ Read more…

`PAN Card’ ನವೀಕರಿಸದಿದ್ದರೆ ಈ ಹಣಕಾಸು ವಹಿವಾಟುಗಳನ್ನು ನಡೆಸಲು ಸಾಧ್ಯವಿಲ್ಲ!

ನವದೆಹಲಿ : ಕೇಂದ್ರ ಸರ್ಕಾರವು ಹಣಕಾಸು ಚಟುವಟಿಕೆಗಳನ್ನು ಸುಗಮಗೊಳಿಸಲು ಜೂನ್ 30 ರೊಳಗೆ ಆಧಾರ್ ಸಂಖ್ಯೆಯನ್ನು ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗಿತ್ತು. ಆದರೆ ಲಿಂಕ್ ಮಾಡಲು Read more…

BIG NEWS : ‘ಜೈನಮುನಿ’ ಹತ್ಯೆಗೆ ಖಂಡನೆ : ‘ಸುವರ್ಣ ವಿಧಾನಸೌಧ’ದ ಮುಂದೆ ಇಂದು ಪ್ರತಿಭಟನೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜೈನ Read more…

ಅಮರನಾಥದಲ್ಲಿ ಹವಾಮಾನ ವೈಪರೀತ್ಯ : ಸಂಕಷ್ಟದಲ್ಲಿರುವ 80 ಕನ್ನಡಿಗರ ರಕ್ಷಣೆಗೆ ಕ್ರಮ-ಡಿಸಿಎಂ ಡಿಕೆಶಿ

ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ Read more…

BREAKING : ಇಂದಿರಾ ಕ್ಯಾಂಟೀನ್ ಗೆ ಡಿಸಿಎಂ ಡಿಕೆಶಿ ದಿಢೀರ್ ಭೇಟಿ : ಸಾರ್ವಜನಿಕರೊಂದಿಗೆ ಉಪಹಾರ ಸೇವನೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳ್ಳಂಬೆಳಗ್ಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಸಾರ್ಜನಿಕರ ಜೊತೆಗೆ ಉಪಹಾರ ಸೇವಿಸಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್ Read more…

ಶಾಕಿಂಗ್ ನ್ಯೂಸ್ : ಪತ್ನಿಯನ್ನು ಕೊಂದು ಅವಳ ಮೆದುಳನ್ನೇ ತಿಂದ ಗಂಡ!

ಮೆಕ್ಸಿಕೋದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದ್ದು, ಡ್ರಗ್ಸ್ ವ್ಯಸನಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಅವಳ ದೇವಹನ್ನು ತುಂಡು, ತುಂಡಾಗಿ ಕತ್ತರಿಸಿ ಮೆದುಳು ತಿಂದಿದ್ದಾನೆ. ಮೆಕ್ಸಿಕೋದ Read more…

ವಿವಸ್ತ್ರನಾಗಿ ಮೊಬೈಲ್ ಟವರ್ ಏರಿ ಕುಳಿತ ಭೂಪ; ಮದ್ಯ ನೀಡುವ ಆಮಿಷದ ಬಳಿಕ ಕೆಳಗಿಳಿದ….!

ಕಂಠಮಟ್ಟ ಕುಡಿದಿದ್ದ ಯುವಕನೊಬ್ಬ ಅಮಲಿನಲ್ಲಿ ವಿವಸ್ತ್ರನಾಗಿ ಮೊಬೈಲ್ ಟವರ್ ಏರಿ ಕುಳಿತಿದ್ದು, ಜಪ್ಪಯ್ಯ ಅಂದರೂ ಕೆಳಗಿಳಿದು ಬಂದಿರಲಿಲ್ಲ. ಯಾವಾಗ ಮತ್ತಷ್ಟು ಮದ್ಯ ಹಾಗೂ ಗುಟ್ಕಾ ನೀಡುವುದಾಗಿ ಜನ ಆಮಿಷ Read more…

BIG NEWS : ರಾಜ್ಯದಲ್ಲಿ `ಮೋಡ ಬಿತ್ತನೆ’ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :  ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ  ಹಾಗೂ Read more…

ಆಶಾ ಕಾರ್ಯಕರ್ತರ ಗೌರವಧನ 5 ರಿಂದ 8 ಸಾವಿರಕ್ಕೆ ಹೆಚ್ಚಿಸಿ : ರಾಜ್ಯ ಸರ್ಕಾರಕ್ಕೆ ಒತ್ತಾಯ

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಬಳಿಕ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ ಶುರುವಾಗಿದ್ದು, ಆಶಾ ಕಾರ್ಯಕರ್ತರ ಗೌರವಧನವನ್ನು 5 ಸಾವಿರ ರೂ.ನಿಂದ 8 ಸಾವಿರ ರೂ.ಗೆ ಹೆಚ್ಚಿಸಬೇಕೆಂದು ರಾಜ್ಯ Read more…

ತನ್ನ ಮೇಲೆ ಮೂತ್ರ ವಿಸರ್ಜಿಸಿದವನನ್ನು ಕ್ಷಮಿಸಲು ಮುಂದಾದ ಸಂತ್ರಸ್ತ….!

ಮಧ್ಯಪ್ರದೇಶದ ಸಿದ್ದಿಯಲ್ಲಿ ನಡೆದಿದ್ದ ಮೂತ್ರ ವಿಸರ್ಜನೆ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರಕರಣದ ಸಂತ್ರಸ್ತ ತನ್ನ ಮೇಲೆ ಮೂತ್ರ ವಿಸರ್ಜಿಸಿದವನನ್ನು ಕ್ಷಮಿಸಲು ಮುಂದಾಗಿದ್ದು, ಆತನನ್ನು ಬಿಡುಗಡೆ ಮಾಡುವಂತೆ Read more…

BIG NEWS : ಇಂದು ಬೆಳಗ್ಗೆ 10.30ಕ್ಕೆ ನಂದಿಪರ್ವತ ಆಶ್ರಮದ ಆವರಣದಲ್ಲಿ `ಜೈನಮುನಿಗಳ’ ಅಂತ್ಯಸಂಸ್ಕಾರ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿದ್ದು, ಮೃತದೇಹವನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ Read more…

‘ಗೃಹಜ್ಯೋತಿ’ ಯೋಜನೆ: ಅರ್ಜಿ ಸ್ಥಿತಿಗತಿ ಪರಿಶೀಲಿಸಲು ಇಲ್ಲಿದೆ ‘ಲಿಂಕ್’

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದ್ದು, ಅರ್ಜಿ ಸ್ವೀಕಾರ ಆರಂಭವಾಗಿದೆ. Read more…

BREAKING NEWS : ಬೆಂಗಳೂರಿನಲ್ಲಿ ತಡರಾತ್ರಿ ಜಾಲಿ ರೈಡ್ : ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಜಾಲಿ ರೈಡ್ ಹೊರಟಿದ್ದ ಬೈಕ್ ಸವಾರರು ಫ್ಲೈಓವರ್ ತಡೆಗೋಡೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡ Read more…

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಹೊಸದುರ್ಗ ನ್ಯಾಯಾಲಯ….!

ಶನಿವಾರದಂದು ಹೊಸದುರ್ಗ ನ್ಯಾಯಾಲಯ ಅಪರೂಪದ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಕಳೆದ 13 ವರ್ಷಗಳಿಂದ ವಿಚ್ಛೇದನಕ್ಕೆ ಪ್ರಯತ್ನಿಸುತ್ತಿದ್ದ ದಂಪತಿ, ರಾಜಿ ಸಂಧಾನವಾದ ಬಳಿಕ ಲೋಕ್ ಅದಾಲತ್ ನಲ್ಲಿ ಪರಸ್ಪರ ಹಾರ ಬದಲಿಸಿಕೊಂಡು Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 1 ಸಾವಿರ `ಗ್ರಾಮ ನ್ಯಾಯಾಲಯ’ ಸ್ಥಾಪನೆ

ಗದಗ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 1 ಸಾವಿರ ಗ್ರಾಮ ನ್ಯಾಯಾಲಯ ಸ್ಥಾಪನೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಕಾನೂನು Read more…

BIG NEWS : ಹಂಪಿಯಲ್ಲಿ ಇಂದಿನಿಂದ `G-20’ ಸಭೆ : 43 ದೇಶಗಳ ಪ್ರತಿನಿಧಿಗಳು ಭಾಗಿ

ಹೊಸಪೇಟೆ : ವಿಶ್ವ ಪಾರಂಪರಿಕ ತಾಣವಾದ ಹಂಪಿಯಲ್ಲಿ ಜುಲೈ 9 ರ ಇಂದಿನಿಂದ ಜು. 12 ರವರೆಗೆ ಕಲ್ಚರಲ್ ಗ್ರೂಪ್ ಆಫ್ ಮೀಟಿಂಗ್, ಜು.13 ರಿಂದ 16 ರವರೆಗೆ Read more…

ಬೆಳ್ಳಿ ಅಸಲಿಯೋ ನಕಲಿಯೊ ಹೀಗೆ ಪರೀಕ್ಷಿಸಿ

ಬಂಗಾರದಂತೆ ಬೆಳ್ಳಿಯನ್ನೂ ಅಸಲಿಯೋ ನಕಲಿಯೋ ಎಂದು ಪರೀಕ್ಷೆ ಮಾಡಬಹುದು. ಈ ಕೆಳಗಿನ ವಿಧಾನ ಅನುಸರಿಸಿ ಇದರಿಂದ ನೀವು ಪ್ರೀತಿಯಿಂದ ಕೊಂಡ ಬೆಳ್ಳಿಯ ಅಸಲಿತನವನ್ನು ಕಂಡುಹಿಡಿಯಬಹುದು. ನೀವು ಕೊಂಡ ಬೆಳ್ಳಿಯ Read more…

BIG NEWS: ನಾಳೆಯೊಳಗಾಗಿ ಪ್ರತಿಪಕ್ಷ ನಾಯಕನ ಆಯ್ಕೆ; ಬಿಜೆಪಿ ಪಾಳೆಯದಲ್ಲಿ ಗರಿಗೆದರಿದ ಚಟುವಟಿಕೆ

ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು ತಿಂಗಳು ಸಮೀಪಿಸುತ್ತಾ ಬಂದರೂ ಸಹ ಬಿಜೆಪಿ, ಈವರೆಗೂ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ. ವಿಧಾನಮಂಡಲ ಅಧಿವೇಶನ ಈಗಾಗಲೇ Read more…

ಮದುವೆ ದಿನ ಮಧುಮಗಳು ಮುಟ್ಟಾದ್ರೆ ಅನುಸರಿಸಿ ಈ ʼಉಪಾಯʼ

ಮುಟ್ಟು ಪ್ರತಿಯೊಬ್ಬ ಮಹಿಳೆಗೆ ಪ್ರತಿ ತಿಂಗಳು ಕಾಡುವ ಸಮಸ್ಯೆ. ಕೆಲವರು ತೀವ್ರ ನೋವು ಅನುಭವಿಸ್ತಾರೆ. ಸಾಮಾನ್ಯ ದಿನಗಳಲ್ಲಿ ಈ ನೋವನ್ನು ಹೇಗೋ ಸಹಿಸಬಹುದು. ಆದ್ರೆ ಮದುವೆ ದಿನ ಮುಟ್ಟು Read more…

ಗಗನಕ್ಕೇರಿದ ಟೊಮೆಟೊ ಬೆಲೆ : `ಕೆಂಪು ಸುಂದರಿ’ಗೆ ಈಗ ಕ್ಯಾಮೆರಾ ಕಣ್ಗಾವಲು!

ಬೆಂಗಳೂರು : ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಟೊಮೆಟೊ ಮಾರಾಟಗಾರರು ಇದೀಗ ತಮ್ಮ ಅಂಗಡಿಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ. ಹೌದು, ಗ್ರಾಹಕರು ದರ ಕೇಳುವ ನೆಪದಲ್ಲಿ ಟೊಮ್ಯೆಟೊ ಹಣ್ಣುಗಳನ್ನು ಕಳವು Read more…

ವಾಯುಪಡೆಯ SDI ಮುಖ್ಯಸ್ಥರಾಗಿ ಕನ್ನಡಿಗ ಕೆ.ಎನ್. ಸಂತೋಷ್ ನೇಮಕ

ಭಾರತೀಯ ವಾಯುಪಡೆಯ ಸಾಫ್ಟ್ವೇರ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ (SDI) ಮುಖ್ಯಸ್ಥರಾಗಿ ಕನ್ನಡಿಗ ಏರ್ ವೈಸ್ ಮಾರ್ಷಲ್ ಕೆ.ಎನ್. ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಚೇರಿ ಹೊಂದಿರುವ ವಾಯುಪಡೆಯ ಸಾಫ್ಟ್ವೇರ್ Read more…

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ವಾರದೊಳಗೆ `ಮದ್ಯ’ ದ ಬೆಲೆ ಹೆಚ್ಚಳ!

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಇನ್ನೊಂದು ವಾರದಲ್ಲಿ ಮದ್ಯದ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಅಬಕಾರಿ Read more…

ರಾಜ್ಯದ ಹಲವೆಡೆ ಮುಂಗಾರು ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಆರ್ಭಟ ಮುಂದುವರೆದಿದ್ದು, ಭಾನುವಾರ ಕೂಡ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ Read more…

ಗ್ರಾ.ಪಂ. ಸದಸ್ಯರು 3 ತಿಂಗಳಲ್ಲಿ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ: ಹೈಕೋರ್ಟ್ ಮಹತ್ವದ ತೀರ್ಪು

ಗ್ರಾಮ ಪಂಚಾಯಿತಿ ಸದಸ್ಯರ ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮೂರು ತಿಂಗಳ ಒಳಗಾಗಿ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯವೆಂದು Read more…

ಹೈನುಗಾರರಿಗೆ ಸಿಹಿ ಸುದ್ದಿ: ಹಾಲಿಗೆ ಮತ್ತೆ 5 ರೂ. ಪ್ರೋತ್ಸಾಹಧನ

ಮೈಸೂರು: ಹಾಲಿಗೆ ಮತ್ತೆ 5 ರೂಪಾಯಿ ಪ್ರೋತ್ಸಾಹ ಧನ ನೀಡುವ ಉದ್ದೇಶವಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ. Read more…

BIG NEWS : ಜೈನ ಮುನಿಗಳ ಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಸಿಎಂ ಸೂಚನೆ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆರೋಪಿಗೆ ಸೂಕ್ತ ಶಿಕ್ಷೆಯಾಗುವಂತೆ Read more…

ಇಲ್ಲಿದೆ ಸವಿಯಾದ ‘ಅಮೃತ ಫಲ’ ಮಾಡುವ ವಿಧಾನ

ಬೇಕಾಗುವ ಸಾಮಾಗ್ರಿಗಳು: ಕಾಯಿಹಾಲು-3 ಕಪ್, ಹಾಲು- 3 ಕಪ್, ಸಕ್ಕರೆ- 2 ಕಪ್ ಮಾಡುವ ವಿಧಾನ: ಒಂದು ದೊಡ್ಡ ತೆಂಗಿನ ಕಾಯಿಯನ್ನು ತೆಗೆದುಕೊಂಡು ತುರಿಯಿರಿ. ಬಳಿಕ 2 ಕಪ್ Read more…

ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಹೆಚ್ಚಳ ಬಗ್ಗೆ ಸಚಿವ ರಾಜಣ್ಣ ಮಾಹಿತಿ

ಮೈಸೂರು: ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಮೈಸೂರು ಭಾಗದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ Read more…

ಸಮ್ಮತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಳಿಕ ಮದುವೆ ಮುರಿದರೆ ಅದು ಅತ್ಯಾಚಾರವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಮುಂದೆ ಮದುವೆಯಾಗುತ್ತೇನೆಂಬ ನಂಬಿಕೆಯಲ್ಲಿ ಸಮ್ಮತಿಯ ದೈಹಿಕ ಸಂಬಂಧವನ್ನು ಬೆಳೆಸಿದ ಬಳಿಕ ಕಾರಣಾಂತರಗಳಿಂದ ಆ ಮದುವೆ ನಿಂತು ಹೋದರೆ ಆಗ ಅದನ್ನು ಅತ್ಯಾಚಾರ ಎಂದು ಹೇಳಲು ಸಾಧ್ಯವಿಲ್ಲ ಎಂದು ಒರಿಸ್ಸಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...