alex Certify Latest News | Kannada Dunia | Kannada News | Karnataka News | India News - Part 1152
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸರಳ ʼಸೂತ್ರʼಗಳನ್ನು ಅನುಸರಿಸಿದ್ರೆ ನೆಲೆಸುತ್ತೆ ಸುಖ-ಸಮೃದ್ಧಿ

ಮನೆಯ ಸಾಮಾನುಗಳನ್ನು ಸುಂದರವಾಗಿ ಜೋಡಿಸುವುದು ಒಂದು ಕಲೆ. ಆದ್ರೆ ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಸಾಮಾನುಗಳನ್ನು ಜೋಡಿಸುವುದು ಬುದ್ಧಿವಂತಿಕೆ. ವಸ್ತುಗಳನ್ನು ದಿಕ್ಕಿಗನುಗುಣವಾಗಿ ಮನೆಯಲ್ಲಿ ಜೋಡಿಸಿದ್ರೆ ಸುಖ, ಸಮೃದ್ಧಿ ಮನೆಯಲ್ಲಿ Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 30ರೊಳಗೆ ಶೂ ವಿತರಣೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 30ರೊಳಗೆ ಒಂದು ಜೊತೆ ಉಚಿತ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸಲು ಸರ್ಕಾರ ಸೂಚನೆ ನೀಡಿದೆ. Read more…

ಗರ್ಭಿಣಿಯರು ಮಾವಿನ ಹಣ್ಣು ತಿನ್ನಬೇಕಾ….? ತಜ್ಞರಿಂದಲೇ ಉತ್ತರ ತಿಳಿಯಿರಿ

ಗರ್ಭಾವಸ್ಥೆಯಲ್ಲಿ ಮಹಿಳೆಯರು ಡಯಟ್‌ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅಪಾಯ ತಂದೊಡ್ಡಬಲ್ಲ ಕೆಲವೊಂದು ಆಹಾರ ಪದಾರ್ಥಗಳಿಂದ ಗರ್ಭಿಣಿಯರು ದೂರವಿರಬೇಕು. ಗರ್ಭಾವಸ್ಥೆಯಲ್ಲಿ ಹಣ್ಣುಗಳ ಸೇವನೆ ಅತ್ಯಂತ ಸೂಕ್ತ. ಗರ್ಭಿಣಿಯರು ಎಲ್ಲಾ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ಅಕ್ಕಿ ದರ ಕ್ವಿಂಟಾಲ್ ಗೆ 200 ರೂ.ಗೆ ಏರಿಕೆ ಸಾಧ್ಯತೆ

ಬೆಂಗಳೂರು: ವಾಣಿಜ್ಯ ಕೈಗಾರಿಕೆಗಳ ವಿದ್ಯುತ್ ದರ ಭಾರಿ ಏರಿಕೆಯಾಗಿದ್ದು, ಮಿಲ್ಲಿಂಗ್ ದರ ಏರಿಕೆಗೆ ಅಕ್ಕಿ ಗಿರಣಿಗಳು ಸಜ್ಜಾಗಿವೆ. ಇದರಿಂದ ಅಕ್ಕಿ ದರ ಕ್ವಿಂಟಾಲ್ ಗೆ 150 -200 ರೂ.ವರೆಗೆ Read more…

ಹೃದಯಾಘಾತದ ನಂತರ ವ್ಯಾಯಾಮ ಮಾಡುವುದು ಅಪಾಯಕಾರಿಯೇ…..? ಇಲ್ಲಿದೆ ತಜ್ಞರ ಸಲಹೆ

ಕೊರೊನಾ ನಂತರ ಹೃದಯಾಘಾತ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕೇವಲ ವಯಸ್ಸಾದವರು ಮಾತ್ರವಲ್ಲ, ಯುವಕರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಆರೋಗ್ಯವಾಗಿರಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಬಯಸುವವರು ನಿಯಮಿತವಾಗಿ ವ್ಯಾಯಾಮ, Read more…

ಈ ರಾಶಿಯವರಿಗಿದೆ ವಿದೇಶ ಪ್ರಯಾಣದ ಸಾಧ್ಯತೆ

  ಮೇಷ ರಾಶಿ ಇವತ್ತು ಎಲ್ಲಾ ವ್ಯವಹಾರಗಳನ್ನು ಸಮಾಧಾನವಾಗಿ ಮಾಡಿ. ಕುಟುಂಬ ಸದಸ್ಯರೊಂದಿಗೆ ವಾದ – ವಿವಾದ ಬೇಡ. ಮಾತು ಮತ್ತು ಕೋಪದ ಮೇಲೆ ನಿಯಂತ್ರಣವಿರಲಿ. ವೃಷಭ ರಾಶಿ Read more…

ಮಣ್ಣಿನಿಂದ ಮಾಡಿದ ಈ ವಸ್ತುಗಳು ಮನೆಯ ʼಸುಖ-ಸೌಭಾಗ್ಯʼ ಪ್ರಾಪ್ತಿಗೆ ಸಹಕಾರಿ

ಪ್ರಕೃತಿಯ ಅಮೂಲ್ಯ ಕೊಡುಗೆ ಮಣ್ಣು ಮಾನವನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಇದ್ರ ಉಪಯೋಗದಿಂದ ಸುಖ-ಸೌಭಾಗ್ಯದ ಪ್ರಾಪ್ತಿಯಾಗುತ್ತದೆ. ಜ್ಯೋತಿಷ್ಯಶಾಸ್ತ್ರ ಹಾಗೂ ಗ್ರಂಥಗಳಲ್ಲಿಯೂ ಮಣ್ಣಿನ ಮಹತ್ವದ Read more…

ಗಾಂಜಾ ಮತ್ತಿನಲ್ಲಿ ಕನ್ನಡಕ ಪುಡಿಗಟ್ಟಿ ಮಹಿಳಾ ವ್ಯಾಪಾರಿ ಮೇಲೆ ದೌರ್ಜನ್ಯ: ಕಿಡಿಗೇಡಿಗಳು ಅರೆಸ್ಟ್

ಚಿಕ್ಕಮಗಳೂರು: ರಸ್ತೆ ಬದಿ ಮಹಿಳಾ ವ್ಯಾಪಾರಿ ಮೇಲೆ ದೌರ್ಜನ್ಯ ಎಸಗಿದ್ದ ಇಬ್ಬರನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಜೀವನ್, ಚಿಕ್ಕಮಗಳೂರಿನ ವಿನೋದ್ ಬಂಧಿತ ಆರೋಪಿಗಳು. Read more…

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಯೋಗ ರಚನೆ

ಬೆಂಗಳೂರು: ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆಗೆ ಆಯೋಗ ರಚನೆ ಮಾಡಲಾಗಿದೆ. ಆಯೋಗ ರಚಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತರು, ಬಿಡಿಎ ಆಯುಕ್ತರು, ಬೆಂಗಳೂರು ನಗರ Read more…

ಗೃಹಲಕ್ಷ್ಮಿ ಯೋಜನೆಗೆ ಆ್ಯಪ್ ರೆಡಿ, ಸಂಪುಟ ಸಭೆಯಲ್ಲಿ ಚರ್ಚಿಸಿ ಜಾರಿ ದಿನಾಂಕ ಘೋಷಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ.  ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

ದಲಿತರ ಮನೆ ಮೇಲೆ ಬುಲ್ಡೋಜರ್; ಬಿಜೆಪಿ ದೌರ್ಜನ್ಯ ಮಿತಿಮೀರಿದೆ ಎಂದ ಪ್ರಿಯಾಂಕಾ ಗಾಂಧಿ

ಮಧ್ಯಪ್ರದೇಶದಲ್ಲಿ ದಲಿತರ ಮನೆ ಧ್ವಂಸ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದಲಿತ ಸಮುದಾಯದ ಮೇಲಿನ ದೌರ್ಜನ್ಯಗಳು ಗರಿಷ್ಠ ಮಟ್ಟ ತಲುಪಿದೆ ಎಂದು ಬಿಜೆಪಿ Read more…

ಶಾಲಾ ವಾಹನ ಅಪಘಾತ: ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬೆಂಗಳೂರು: ಶಾಲಾ ವಾಹನ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಸಮೀಪ ನಡೆದಿದೆ. ಪಾಲನ ಜೋಗಹಳ್ಳಿ ಸಮೀಪದ ಬಿ.ಹೆಚ್. Read more…

Video | ಮಹಿಳಾ ಅಧಿಕಾರಿಯಿಂದ ಛತ್ರಿ ಕಿತ್ತುಕೊಂಡ ಪಾಕ್ ಪ್ರಧಾನಿ

ಪ್ಯಾರಿಸ್ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ತಮ್ಮ ವರ್ತನೆಯಿಂದ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಗ್ಲೋಬಲ್ ಫೈನಾನ್ಸಿಂಗ್ ಪ್ಯಾಕ್ಟ್ ನ ಎರಡು ದಿನಗಳ ಶೃಂಗಸಭೆಗಾಗಿ ಪ್ರಧಾನಿ ಶೆಹಬಾಜ್ ಷರೀಫ್ ಪ್ಯಾರಿಸ್‌ನಲ್ಲಿದ್ದಾರೆ. ಮಳೆ Read more…

ಅಪ್ರಾಪ್ತ ಬಾಲಕಿಯರೊಂದಿಗೆ ಬಿಜೆಪಿ ಶಾಸಕರ ಅನುಚಿತ ವರ್ತನೆ ಆರೋಪ; ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್

ಮಧ್ಯಪ್ರದೇಶದ ಬಿಜೆಪಿ ಶಾಸಕ, ಮತ್ತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಗೌರಿ ಶಂಕರ್ ಬಿಸೆನ್ ಅಪ್ರಾಪ್ತ ಬಾಲಕಿಯರನ್ನ ಅನುಚಿತವಾಗಿ ಸ್ಪರ್ಶಿಸಿದ್ದಾರೆಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು Read more…

ಅಸ್ಸಾಂನಲ್ಲಿ ಭೀಕರ ಪ್ರವಾಹ; ಕೊಚ್ಚಿಹೋದ ಸೇತುವೆ, ಜನರ ಬದುಕು ದುಸ್ತರ

ಅಸ್ಸಾಂನ ಕೆಲವು ಭಾಗಗಳಲ್ಲಿ ನಿರಂತರ ಮಳೆ ಮುಂದುವರಿದ ಕಾರಣ ಶುಕ್ರವಾರ ತಮುಲ್ಪುರದಲ್ಲಿ ಸೇತುವೆಯೊಂದು ಕೊಚ್ಚಿಹೋಗಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಭೀಕರವಾಗಿದೆ. ಉದಲಗುರಿ ಜಿಲ್ಲೆಯಲ್ಲಿ ಪ್ರವಾಹದಲ್ಲಿ Read more…

ಒಂದು ತಿಂಗಳು ಅನ್ನವನ್ನು ತ್ಯಜಿಸಿದ್ರೆ ನಿಮ್ಮ ದೇಹದ ಮೇಲಾಗುತ್ತೆ ಇಂಥಾ ಪರಿಣಾಮ…!

ದಕ್ಷಿಣ ಏಷ್ಯಾದಲ್ಲಿ ವಾಸಿಸುವ ಜನರು ಹೆಚ್ಚಾಗಿ ಅನ್ನವನ್ನು ತಿನ್ನುತ್ತಾರೆ. ಅಕ್ಕಿ ಈ ಭಾಗದ ಜನರ ಪ್ರಮುಖ ಆಹಾರ. ದಿನಕ್ಕೆ ಒಮ್ಮೆಯಾದರೂ ಅವರಿಗೆ ಅನ್ನವನ್ನು ಸೇವಿಸಲೇಬೇಕು. ಆದರೆ ಅಕ್ಕಿಯಿಂದ ಮಾಡಿದ Read more…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಊಟಕ್ಕೆ ಸೋನಾಮಸೂರಿ ಅಕ್ಕಿ ನೀಡಲು ಸಚಿವರ ಸೂಚನೆ

ಬೆಂಗಳೂರು: ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಮಟ್ಟದ ಎಸ್.ಸಿ., ಎಸ್.ಟಿ. ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಊಟಕ್ಕೆ ಸೋನಾಮಸೂರಿ ನೀಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ Read more…

ವಿಶ್ವದ ಅತ್ಯಂತ ದುಬಾರಿ ಚಹಾ ಇದು, ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ…..!

ಭಾರತದಲ್ಲಿ ಚಹಾವನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದಿಸಲಾಗುತ್ತದೆ. ಈ ಕಾರಣದಿಂದಲೇ ಬೆಲೆಯೂ ಕಡಿಮೆ. ಸರಾಸರಿ ಒಂದು ಕೆಜಿ ಚಹಾ ಪುಡಿಯ ಬೆಲೆ 500 ರೂಪಾಯಿ ಇರಬಹುದು. ಕೋಟಿಗಟ್ಟಲೆ ಬೆಲೆ ಬಾಳುವ Read more…

ಭೂಕುಸಿತ ಸಾಧ್ಯತೆ: ಕಟ್ಟೆಚ್ಚರ ವಹಿಸಲು ಸಚಿವ ಕೃಷ್ಣ ಭೈರೇಗೌಡ ಸೂಚನೆ

ಬೆಂಗಳೂರು: ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ. 2018 ರಲ್ಲಿ ಭೂಕುಸಿತದಿಂದ ಕನಿಷ್ಠ 21ಕ್ಕೂ ಅಧಿಕ ಜನ Read more…

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ 5 ರೂ. ಕಡಿತ ಸಾಧ್ಯತೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಮುಂದಿನ ತಿಂಗಳುಗಳಲ್ಲಿ ಇಂಧನ ಬೆಲೆಗಳನ್ನು ಕಡಿತಗೊಳಿಸುವ ಸಾಧ್ಯತೆ ಇದೆ. ನವೆಂಬರ್-ಡಿಸೆಂಬರ್‌ ನಿಂದ ನಡೆಯುವ ಪ್ರಮುಖ Read more…

ವಿಂಡೀಸ್ ಸರಣಿಗೆ ಟೀಂ ಇಂಡಿಯಾ ಪ್ರಕಟ; ಯುವ ಆಟಗಾರರಿಗೆ ಮಣೆ ಹಾಕಿದ ಬಿಸಿಸಿಐ

ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವಣ ಕ್ರಿಕೆಟ್‌ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಜುಲೈ 12 ರಂದು ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ 16 ಸದಸ್ಯರ Read more…

ಅಮೆರಿಕ ಅಧ್ಯಕ್ಷರೊಂದಿಗೆ ಮೋದಿ ಔತಣಕೂಟ, ಪ್ರಧಾನಿ ಕೈಯಲ್ಲಿ ಗಮನ ಸೆಳೆದ ಪಾನೀಯ ಯಾವುದು ಗೊತ್ತಾ ?

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆಂದೇ ಅಲ್ಲಿನ ಅಧ್ಯಕ್ಷ ಜೋ ಬೈಡೆನ್‌ ವಿಶೇಷ ಭೋಜನದ ವ್ಯವಸ್ಥೆ ಮಾಡಿದ್ದರು. ಈ ಭೋಜನ ಕೂಟ ಇಬ್ಬರು ಪ್ರಬಲ ನಾಯಕರ ಸ್ನೇಹಕ್ಕೆ Read more…

BIG NEWS: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ; ಅಧ್ಯಕ್ಷ ಸ್ಥಾನಕ್ಕಾಗಿ ಹೈಕಮಾಂಡ್ ಗೆ ಪತ್ರ ಬರೆದದ್ದು ನಿಜ ಎಂದ ವಿ. ಸೋಮಣ್ಣ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ನಾಯಕರಲ್ಲಿ ಪೈಪೋಟಿ ಆರಂಭವಾಗಿದ್ದು, ಪ್ರಮುಖವಾಗಿ ಮಾಜಿ ಸಚಿವ ವಿ. ಸೋಮಣ್ಣ ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರಿಗೆ Read more…

ಮೊದಲ ಬಾರಿಗೆ ʼಆದಾಯ ತೆರಿಗೆʼ ಸಲ್ಲಿಕೆ ಮಾಡುವಾಗ ಈ ಕುರಿತು ಇರಲಿ ಎಚ್ಚರ…!

ಎಷ್ಟೋ ಉದ್ಯೋಗಿಗಳು ಮೊದಲ ಬಾರಿಗೆ ಆದಾಯ ತೆರಿಗೆ ಪಾವತಿಸುವ ಸಂದರ್ಭದಲ್ಲಿ ಗೊಂದಲಕ್ಕೊಳಗಾಗುತ್ತಾರೆ. ಆದರೆ ಇ-ಫೈಲಿಂಗ್ ಐಟಿಆರ್ ಪ್ರಕ್ರಿಯೆಯು ತ್ವರಿತ ಮತ್ತು ಸುಲಭ. ನೀವು ಮನೆಯಲ್ಲೇ ಕುಳಿತು ಇದನ್ನು ಮಾಡಬಹುದು. Read more…

BIG NEWS:‌ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಫಲಶೃತಿ; ಭಾರತದಲ್ಲಿ ಗರಿಷ್ಠ 1 ಲಕ್ಷ ಉದ್ಯೋಗ ಸೃಷ್ಟಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಮೆರಿಕ ಪ್ರವಾಸದ ವೇಳೆ ಸೆಮಿಕಂಡಕ್ಟರ್ ವಲಯದಲ್ಲಿ ಮಾಡಿದ ಮೂರು ಪ್ರಮುಖ ಘೋಷಣೆಗಳು ಭಾರತದಲ್ಲಿ ಕನಿಷ್ಠ 80,000 ರಿಂದ 1 ಲಕ್ಷ ನೇರ ಉದ್ಯೋಗಗಳನ್ನು ಸೃಷ್ಟಿಸಲಿವೆ Read more…

BREAKING: ಮದ್ಯಪಾನ ಮಾಡಿ ಸಾರ್ವಜನಿಕರ ಜೊತೆ ಪೊಲೀಸರ ಕಿರಿಕ್; ಇಬ್ಬರು ASI, ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ರಾಮನಗರ: ಕರ್ತವ್ಯ ನಿರತ ಪೊಲಿಸರು ಕಂಠಪೂರ್ತಿ ಮದ್ಯಪಾನ ಮಾಡಿ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿರುವುದೂ ಅಲ್ಲದೇ, ನಿಂದಿಸಿದ ಘಟನೆ ರಾಮನಗರ ಜಿಲ್ಲೆ ಮಾಗಡಿಯಲ್ಲಿ ನಡೆದಿದೆ. ಮದ್ಯಪಾನ ಮಾಡಿ ಕಾರಿನಲ್ಲಿ ತೆರಳುತ್ತಿದ್ದ Read more…

BIG NEWS: ಮನೆಯಲ್ಲಿಯೇ 26 ವರ್ಷದ ಮಹಿಳೆ ಶವವಾಗಿ ಪತ್ತೆ; ವರದಕ್ಷಿಣೆ ಕಿರುಕುಳಕ್ಕೆ ಬಲಿ ಶಂಕೆ

ಚಿಕ್ಕಬಳ್ಳಾಪುರ: ಮನೆಯ ರೂಮಿನಲ್ಲೇ 26 ವರ್ಷದ ಗೃಹಿಣಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಕಾರ್ಖಾನೆ ಪೇಟೆಯಲ್ಲಿ ನಡೆದಿದೆ. 26 ವರ್ಷದ ತೇಜಸ್ವಿನಿ ಮೃತ ಮಹಿಳೆ. ಪತಿ ಲೋಹಿತ್, ಮೈದುನ Read more…

BIG NEWS: ನಿಮ್ಮ ಮನೆಮುರುಕತನಕ್ಕೆ ಜನ ಪಾಠ ಕಲಿಸಿದ್ರೂ ನಿಮಗೆ ಬುದ್ಧಿ ಬಂದಿಲ್ಲ; ನಳೀನ್ ಕುಮಾರ್ ಕಟೀಲ್ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ಕಟೀಲ್ ಅವರೇ ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ. ನಿಮ್ಮ ಮನೆ ಮುರುಕತನಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಆದರೂ ನಿಮಗೆ ಬುದ್ಧಿ ಬಂದಿಲ್ಲ ಎಂದು ಸಚಿವ Read more…

BIG NEWS: ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸಚಿವರು; ಹಾರಿಕೆ ಉತ್ತರ ನೀಡಿದ್ದಾರೆ; ಆಹಾರ ಸಚಿವ ಕೆ.ಹೆಚ್.‌ ಮುನಿಯಪ್ಪ ಆಕ್ರೋಶ

ನವದೆಹಲಿ: ಅನ್ನಭಾಗ್ಯ ಯೋಜನೆಗಾಗಿ ಹೆಚ್ಚುವರಿ ಅಕ್ಕಿ ನೀಡುವ ವಿಚಾರವಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಕೇಂದ್ರ ಸಚಿವರ Read more…

BIG NEWS: ಮೋದಿ ಹೆಸರು ಹೇಳಿಕೊಂಡೇ ಗೆದ್ದವರು, ಮೊದಲು ನಿಮ್ಮ ಸಾಧನೆಯೇನು ಹೇಳಿ…..? ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಸೋಲಿನ ಭೀತಿಯಿಂದ ಸಂಸದ ಪ್ರತಾಪ್ ಸಿಂಹ ಏನೇನೋ ಮಾತನಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ. ಪಾಟೀಲ್ ಬಗ್ಗೆ ವೈಯಕ್ತಿಕ ಹೇಳಿಕೆ ಕೊಡುತ್ತಿದ್ದಾರೆ. ವಿಷಾಯಾಧಾರಿತ ಬಿಟ್ಟು ವೈಯಕ್ತಿಕ ವಿಚಾರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...