alex Certify Latest News | Kannada Dunia | Kannada News | Karnataka News | India News - Part 1204
ಕನ್ನಡ ದುನಿಯಾ
    Dailyhunt JioNews

Kannada Duniya

Breaking : 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ‘PDO’ ಲೋಕಾಯುಕ್ತ ಬಲೆಗೆ

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ (PDO) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಗಳಕುಪ್ಪೆ ಗ್ರಾಮದಲ್ಲಿ ನಡೆದಿದೆ. Read more…

SHOCKING NEWS: ಪೊಲೀಸ್ ಠಾಣೆ ಫೇಸ್ ಬುಕ್ ಪೇಜ್ ನಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋಗಳು; ದಂಗಾದ ಖಾಕಿ ಪಡೆ

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಹ್ಯಾಕರ್ ಗಳ ಹಾವಳಿ ಹೆಚ್ಚುತ್ತಿದೆ. ಪೊಲೀಸ್ ಇಲಾಖೆಯನ್ನೇ ಹ್ಯಾಕರ್ ಗಳು ಟಾರ್ಗೆಟ್ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪೊಲೀಸ್ ಇಲಾಖೆಯ ಫೇಸ್ ಬುಕ್ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ರಾಜ್ಯಕ್ಕೆ ಇನ್ನೂ ಕೂಡ ಮುಂಗಾರು (Monsoon) ಆಗಮನವಾಗಿಲ್ಲ, ಹಲವು ಕಡೆ ಬಿಸಿಲ ಧಗೆ ಮುಂದುವರೆದಿದೆ. ರಾಜ್ಯದ ಹಲವು ಕಡೆ ನೀರಿಗೆ ಆಹಾಕಾರ ಉಂಟಾಗಿದೆ. ಈ ನಡುವೆ Read more…

BIG NEWS: ಲೋಕಸಭಾ ಚುನಾವಣೆ; ಬಿಜೆಪಿ ಕೆಲ ಹಾಲಿ ಸಂಸದರಿಗೆ ಟಿಕೆಟ್ ತಪ್ಪುವ ಸಾಧ್ಯತೆ; ಅಸಮಾಧಾನ ಸ್ಪೋಟ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪುವ ಭೀತಿ ಶುರುವಾಗಿದೆ. ಹಿರಿಯ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಬಗ್ಗೆ ಸುದ್ದಿ ಹರಿದಾಡುತ್ತಿದ್ದರೂ ಹೈಕಮಾಂಡ್ ಮೌನವಾಗಿರುವುದಕ್ಕೆ Read more…

SHOCKING : ಹೆತ್ತ ಮಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಪಾಪಿ ‘ಅಪ್ಪ’

ಹೆತ್ತ ಮಗಳನ್ನೇ ತಂದೆ ಕೊಡಲಿಯಿಂದ ಕಡಿದು ಬರ್ಬರವಾಗಿ ಹತ್ಯೆ (murder) ಮಾಡಿದ ಭೀಕರ ಘಟನೆ ಕೇರಳದ ಮಾವೆಲಿಕರ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಬುಧವಾರ ರಾತ್ರಿ 8 ಗಂಟೆ Read more…

BIG NEWS : ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ (SSLC Supplementary Exam) ಬರೆಯುವ ವಿದ್ಯಾರ್ಥಿಗಳಿಗೆ (Students) ಗುಡ್ ನ್ಯೂಸ್. ಪರೀಕ್ಷಾ ಸಮಯದಲ್ಲಿ ಉಚಿತವಾಗಿ ಪ್ರಯಾಣಿಸಲು ಕೆ Read more…

BIG NEWS: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಅನುಮಾನ; ಡಿ.ಕೆ. ಸುರೇಶ್ ಹೇಳಿದ್ದೇನು ?

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಕೆಲ ಬಿಜೆಪಿ ಸಂಸದರು ಸ್ಪರ್ಧಿಸುವ ಬಗ್ಗೆ ಅನುಮಾನ ವ್ಯಕ್ತವಾಗಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಕೂಡ ಇಂತದ್ದೇ ಮಾತುಗಳನ್ನಾಡಿರುವುದು ಕುತೂಹಲ Read more…

BIG NEWS: ರೆಪೋ ದರ ಯಥಾಸ್ಥಿತಿ ಮುಂದುವರಿಕೆ; RBI ಗವರ್ನರ್ ಶಕ್ತಿಕಾಂತ್ ದಾಸ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಈ ಬಾರಿ ಯಾವುದೇ ಬದಲಾವಣೆ ಮಾಡಿಲ್ಲ. ಯಥಾ ಸ್ಥಿತಿಯಲ್ಲಿ ಮುಂದುವರೆಸುವುದಾಗಿ ತಿಳಿಸಿದೆ. ಆರ್ ಬಿ ಐ ಹಣಕಾಸು ನೀತಿ ಸಮಿತಿ Read more…

Gruhalakshmi scheme : 2000 ರೂ. ಅತ್ತೆಗೋ, ಸೊಸೆಗೋ..? ಇಂದಿನ ಸಿಎಂ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟ

ಬೆಂಗಳೂರು : ರಾಜ್ಯ ಸರ್ಕಾರದ ‘ಗೃಹಲಕ್ಷ್ಮೀ’ (Gruhalakshmi scheme) ಯೋಜನೆ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಧ್ಯಾಹ್ನ 12 :30 ಕ್ಕೆ ಮಹತ್ವದ ಸಭೆ ನಿಗದಿಯಾಗಿದೆ. Read more…

‘SSLC’ ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಜೂನ್ 12 ರಿಂದ ಎಸ್ ಎಸ್ ಎಲ್ ಸಿ (SSLC) ಪೂರಕ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಶಾಲಾ ಲಾಗಿನ್ ನಲ್ಲಿ Read more…

BIG NEWS: ಗೃಹಲಕ್ಷ್ಮೀ ಯೋಜನೆ ಅರ್ಜಿ ಬಿಡುಗಡೆ; ಇಲ್ಲಿದೆ ನಮೂನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದೆ. ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ Read more…

ಸಿಎಂ ಅಪರ ಕಾರ್ಯದರ್ಶಿಯಾಗಿ ನಿವೃತ್ತ ‘IAS’ ಅಧಿಕಾರಿ ಜಿಯಾವುಲ್ಲಾ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯರ ಅಪರ ಕಾರ್ಯದರ್ಶಿಯಾಗಿ ನಿವೃತ್ತ ಐ.ಎ.ಎಸ್ ಅಧಿಕಾರಿ ಜಿಯಾವುಲ್ಲಾ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ Read more…

BIG NEWS: ವೃದ್ಧೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಮದುವೆ ದಿಬ್ಬಣದ ಬಸ್

ಬೆಂಗಳೂರು: ಮದುವೆ ದಿಬ್ಬಣದ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯದ ಬಳಿ ಸಂಭವಿಸಿದೆ. ಮದುವೆ Read more…

ಕೊಲ್ಲಾಪುರದಲ್ಲಿ ಗುಂಪು ಘರ್ಷಣೆ ಪ್ರಕರಣ; ಬೆಳಗಾವಿ ಗಡಿಯಲ್ಲಿ ಪೊಲೀಸ್ ಕಟ್ಟೆಚ್ಚರ

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಈ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ನಡುವೆ ಬೆಳಗಾವಿ ಗಡಿ ಭಗದಲ್ಲೂ Read more…

ಕಾಂಗ್ರೆಸ್ ಶಾಸಕರು, ಮುಖಂಡರಿಗೆ ನಿಗಮ ಮಂಡಳಿ ನೇಮಕಾತಿ

ಬೆಂಗಳೂರು: ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರು, ಪಕ್ಷದ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ, ನಿರ್ದೇಶಕರ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಮುಂದಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ Read more…

ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳಿಗೆ ಪೊಲೀಸರ ಶಾಕ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಪೊಲೀಸರು ಶಾಕ್ ನೀಡಿದ್ದಾರೆ. ನಗರದ 8 ವಿಭಾಗಗಳ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ Read more…

ಲಾರಿ –ಆಂಬುಲೆನ್ಸ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಮೂವರ ಸಾವು ಕಂಡ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್(17) ಹಾಗೂ ಚಾಲಕ ಸಾವು Read more…

ವೈರಲ್ ಆದ ಡಾನ್ಸಿಂಗ್ ಭೇಲ್ ಪುರಿ ಮ್ಯಾನ್‌ ವಿಡಿಯೋ; ಅಯ್ಯಯ್ಯೋ ಇವನೇನ್ ಹೀಗ್ ಮಾಡ್ತಿದ್ದಾನೆ ಎಂದ ನೆಟ್ಟಿಗರು

ಭೇಲ್ ಪುರಿ ಭಾರತದ ಅಚ್ಚುಮೆಚ್ಚಿನ ಬೀದಿ ಆಹಾರ ತಿಂಡಿಗಳಲ್ಲಿ ಒಂದು ವಿಶೇಷ ಸ್ಥಾನವನ್ನು ಹೊಂದಿದೆ. ದೇಶದ ಪ್ರತಿಯೊಂದು ಮೂಲೆ ಮೂಲೆಗಳಲ್ಲಿ ಇದನ್ನು ಆನಂದಿಸಲಾಗುತ್ತದೆ. ಪ್ರತಿಯೊಂದು ಪ್ರದೇಶದಲ್ಲೂ ಭೇಲ್ ಪುರಿ Read more…

ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ಹಾಲಿನ ಬೆಲೆ ಏರಿಕೆ ಶಾಕ್: ಲೀಟರ್ ಗೆ 5 ರೂ. ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ವಿದ್ಯುತ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಜನಸಾಮಾನ್ಯರಿಗೆ ಹೊರೆಯಾಗಿದೆ. ಗೃಹಜ್ಯೋತಿ ಯೋಜನೆ ಜಾರಿಯಾಗುವುದರಿಂದ ಬಹುತೇಕರು ಫ್ರೀ ವಿದ್ಯುತ್ ಸೌಲಭ್ಯ ಪಡೆಯಬಹುದು. ವಿದಯುತ್ ದರ ಹೆಚ್ಚಳದ ಬೆನ್ನಲ್ಲೇ ಹಾಲಿನ ದರ Read more…

ಉದ್ಯೋಗಿಗಳಿಗೆ ಬಾಯಿಗೆ ಬಂದಂತೆ ಬೈದ ಮ್ಯಾನೇಜರ್; ವಿಡಿಯೋ ವೈರಲ್

ಓಲಾ ಸಿಇಓ ಭವಿಶ್ ಅಗರ್ವಾಲ್ ಉದ್ಯೋಗಿಗಳಿಗೆ ಪಂಜಾಬಿ ಭಾಷೆಯಲ್ಲಿ ಬೈದಿದ್ದರಿಂದ ಹಿಡಿದು ಟ್ವಿಟರ್‌ ಉದ್ಯೋಗಿಗಳನ್ನು ಕಚೇರಿಯಲ್ಲೇ ಮಲಗುವಂತೆ ಮಾಡಿದ ಎಲಾನ್ ಮಸ್ಕ್‌ವರೆಗೂ ಬಾಸ್‌ಗಳ ವರ್ತನೆಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ Read more…

Video | ನಂಬಲಸಾಧ್ಯವಾದರೂ ಸತ್ಯ: ಬೇಟೆಯಾಡಿದ ನರಿ ಹಿಡಿದುಕೊಂಡು ಹಾರಿದ ಹದ್ದು….!

ಪ್ರಕೃತಿ ಹಲವು ವೈಚಿತ್ರ್ಯಗಳ ಆಗರ. ಕೆಲವೊಮ್ಮೆ ಮನುಷ್ಯನಿಗೆ ತುಂಬಾ ಅಚ್ಚರಿ ಎನಿಸುವ ಘಟನೆಗಳು ನಿಸರ್ಗದಲ್ಲಿ ಘಟಿಸುತ್ತವೆ. ಅದರಲ್ಲೂ ಪ್ರಾಣಿ- ಪಕ್ಷಿಗಳ ವಿಷಯದಲ್ಲಂತೂ ಇದು ಆಗಾಗ್ಗೆ ಸಂಭವಿಸುತ್ತಿರುತ್ತದೆ. ಅಂಥದ್ದೊಂದು ವಿಡಿಯೋ Read more…

ಬೆಂಗಳೂರಿನಲ್ಲಿ ‘ಸಿಂಪಲ್ ಒನ್’ ಎಲೆಕ್ಟ್ರಿಕ್ ಸ್ಕೂಟರ್ ಡೆಲಿವರಿ ಆರಂಭ; ಮೊದಲ ಇವಿ ಪಡೆದ ಗ್ರಾಹಕ

ಸಾಕಷ್ಟು ವಿಳಂಬದ ನಂತರ ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಸಿಂಪಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ಅಂತಿಮವಾಗಿ ತಮ್ಮ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಸಿಂಪಲ್ ಒನ್ ವಿತರಣೆಯನ್ನು ಪ್ರಾರಂಭಿಸಿದೆ. ಬೆಂಗಳೂರಿನಲ್ಲಿ ಮೊದಲ Read more…

ಮೊನ್ನೆಯ ಪೆಟ್ಟು ತಡೆದುಕೊಂಡರೇ ಸಾಕಾಗಿದೆ…..; ಲೋಕಸಭಾ ಚುನಾವಣೆ ಸ್ಪರ್ಧೆ ವದಂತಿ ಕುರಿತು ಸೋಮಣ್ಣ ಮಾರ್ಮಿಕ ನುಡಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಪರಾಭವ ಅನುಭವಿಸಿದ್ದು, ಚಾಮರಾಜನಗರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ವಿ. ಸೋಮಣ್ಣ ಎರಡು ಕ್ಷೇತ್ರಗಳಲ್ಲೂ ಸೋಲನ್ನಪ್ಪಿದ್ದರು. Read more…

ದಾಳಿ ಮಾಡಿದ ಚಿರತೆಯನ್ನೇ ಕೊಂಬಿನಿಂದ ತಿವಿದು ಮಾಲೀಕನ ರಕ್ಷಿಸಿದ ಹಸು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿ ಕೊಡಕಿಕೆರೆ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿದ ಚಿರತೆಯನ್ನು ಹಸು ಕೊಂಬಿನಿಂದ ತಿವಿದು ಓಡಿಸಿ ಮಾಲೀಕನನ್ನು ರಕ್ಷಿಸಿದೆ. ಬುಧವಾರ Read more…

ʼಮಳೆಗಾಲʼದಲ್ಲಿ ಪ್ರವಾಸಕ್ಕೆ ತೆರಳಲು ಇವು ಬೆಸ್ಟ್ ಪ್ಲೇಸ್

ಜಿಟಿ ಜಿಟಿ ಮಳೆಯಲ್ಲಿ , ಜೊತೆಯಾಗಿ ಪ್ರವಾಸ ಮಾಡುವ ಖುಷಿಯೇ ಬೇರೆ.  ಮುಂಗಾರಿನಲ್ಲಿ ನೀವು ಎಲ್ಲಿಗಾದ್ರೂ ಟ್ರಿಪ್ ಹೋಗಬೇಕು ಅಂದ್ಕೊಂಡ್ರೆ ಕಡಲನಗರಿ ಗೋವಾವನ್ನೇ ಆಯ್ಕೆ ಮಾಡಿಕೊಳ್ಳಿ. ಯಾಕಂದ್ರೆ ಮಾನ್ಸೂನ್ Read more…

ಭಾರಿ ಗಾಳಿಗೆ ಮಗು ಸಮೇತ ಹಾರಿ ಹೋದ ಜೋಕಾಲಿ

ಬೀದರ್: ಮಳೆಯೊಂದಿಗೆ ಬೀಸಿದ ಬಾರಿ ಗಾಳಿಗೆ ಮನೆ ಛಾವಣಿಯ ತಗಡಿನ ಶೀಟ್ ಗಳು ಗಾಳಿಯಲ್ಲಿ ಹಾರಿ ಹೋಗಿದೆ. ತಗಡಿಗೆ ಕಟ್ಟಲಾಗಿದ್ದ ಜೋಕಾಲಿ ಕೂಡ ಮಗು ಸಮೇತ ಹಾರಿ ಹೋದ Read more…

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ‘ಮುರುಘಾ ಶ್ರೀ’

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಕಳೆದ ಹತ್ತು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನಿಖೆ Read more…

ಮುಟ್ಟು ನಿಂತ ಮೇಲೆ ಮಹಿಳೆಯರು ಮಾಡಬೇಕು ಈ ಕೆಲಸ, ಇಲ್ಲದಿದ್ದರೆ ವಕ್ಕರಿಸಿಕೊಳ್ಳುತ್ತೆ ಕ್ಯಾನ್ಸರ್‌…..!

ಮಹಿಳೆಯರಿಗೆ ಸಾಮಾನ್ಯವಾಗಿ 45 ರಿಂದ 50 ವರ್ಷ ವಯಸ್ಸಿನಲ್ಲಿ ಮುಟ್ಟು ನಿಂತು ಹೋಗುತ್ತದೆ. ಇದನ್ನು ಮೆನೋಪಾಸ್ ಎಂದು ಕರೆಯುತ್ತೇವೆ. ಋತುಚಕ್ರ ಪ್ರತಿಯೊಬ್ಬ ಮಹಿಳೆಯ ಆರೋಗ್ಯಕರ ಜೀವನಶೈಲಿಯ ಸೂಚಕವಾಗಿದೆ. ಅದೇ Read more…

ಬಹುನಿರೀಕ್ಷಿತ ಮಾರುತಿ ಜಿಮ್ನಿ ಮಾರುಕಟ್ಟೆಗೆ ಬಿಡುಗಡೆ; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿಶೇಷತೆ

ಮಾರುತಿ ಸುಜುಕಿ ಇಂಡಿಯಾದ ಬಹುನಿರೀಕ್ಷಿತ ವಾಹನ ‘ಜಿಮ್ನಿ’ ಎಸ್ಯುವಿ ಬುಧವಾರದಂದು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇದರ ಬೆಲೆ 12.74 ಲಕ್ಷದಿಂದ 15.05 ಲಕ್ಷದವರೆಗೆ (ಎಕ್ಸ್ Read more…

ಮಠದ ಮಾನ ಕಳೆಯುವುದಾಗಿ ಸ್ವಾಮೀಜಿಗೆ ಬ್ಲಾಕ್ ಮೇಲ್: ನಕಲಿ ಖಾತೆ ತೆರೆದಿದ್ದ ಯುವತಿ ವಿಚಾರಣೆ

ಬೆಂಗಳೂರು: ದಾಬಸ್ ಪೇಟೆ ಸೋಂಪುರ ಹೋಬಳಿ ಕಂಬಾಳು ಸಂಸ್ಥಾನ ಮಠದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಬೆಂಗಳೂರಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...