alex Certify Latest News | Kannada Dunia | Kannada News | Karnataka News | India News - Part 1208
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾವು ಕಚ್ಚಿ RFO ದುರ್ಮರಣ

ಚಿತ್ರದುರ್ಗ: ವಿಷಕಾರಿ ಹಾವು ಕಚ್ಚಿ ಆರ್ ಎಫ್ ಒ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ. 36 ವರ್ಷದ ಪ್ರಕಾಶ್ ಮೃತ ಆರ್ ಎಫ್ ಒ. Read more…

ಪ್ರಧಾನಿ ಮೋದಿಗೆ ಪಶ್ಚಿಮ ಬಂಗಾಳದ ಅತ್ಯುತ್ತಮ ಮಾವಿನಹಣ್ಣುಗಳನ್ನು ಕಳುಹಿಸಿದ ದೀದಿ

ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ. ಕೇಂದ್ರ ಸರ್ಕಾರದೊಂದಿಗಿನ ಸಂಬಂಧ ಹಳಸಿದ್ದರೂ ಪ್ರಧಾನಿ Read more…

BREAKING: ಕೇರಳ ಪ್ರವೇಶಿಸಿದ ‘ಮುಂಗಾರು’ ಮಳೆ

ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದೆ. ಕೇರಳ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 4ಕ್ಕೆ ಕೇರಳ ಪ್ರವೇಶಿಸಬೇಕಿದ್ದ ಮುಂಗಾರು ಈ ಬಾರಿ Read more…

BIG NEWS: ಅಪಾರ್ಟ್ ಮೆಂಟ್ ಬಳಿ ರಾಜಕಾಲುವೆ ಒತ್ತುವರಿ; ಅಧಿಕಾರಿಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ರಾಜಕಾಲುವೆ ಒತ್ತುವರಿಯಾದ ಬಗ್ಗೆ ಪರಿಶೀಲನೆ ನಡೆಸಿದ್ದು, ದಿವ್ಯಶ್ರೀ ಅಪಾರ್ಟ್ ಮೆಂಟ್ ಬಳಿ ಒತ್ತುವರಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು Read more…

BIG NEWS : ಈ ವರ್ಷವೇ ‘ಪಠ್ಯಪುಸ್ತಕ ಪರಿಷ್ಕರಣೆ’ : ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ (School textbook revise)ಗೆ ರಾಜ್ಯ ಸರ್ಕಾರ (State Government) ಮುಂದಾಗಿದ್ದು, ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ ರಚನೆಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ Read more…

ಬಿಕಿನಿ ತೊಟ್ಟು ಪಡ್ಡೆ ಹೈಕಳ ನಿದ್ದೆ ಕದ್ದ ನಟಿ ‘ಉರ್ಫಿ ಜಾವೇದ್’

ನಟಿ ಉರ್ಫಿ ಜಾವೇದ್ (Uorfi Javed) ಬಿಕಿನಿ ಉಡುಗೆಗಳಲ್ಲಿ ತನ್ನ ದೇಹವನ್ನು ತೋರಿಸಲು ಎಂದಿಗೂ ಹಿಂಜರಿಯುವುದಿಲ್ಲ. ಯಾವಾಗಲೂ ಹಾಟ್ ಫೋಟೋಗಳನ್ನು ಹರಿಬಿಡುವ ನಟಿ ಉರ್ಫಿ ಜಾವೇದ್ ಇದೀಗ ಬಿಕಿನಿ Read more…

Monsoon Rain : ಕೇರಳಕ್ಕೆ ‘ಮುಂಗಾರು’ ಆಗಮನ ಇನ್ನೂ ಒಂದು ವಾರ ವಿಳಂಬ..!

ನವದೆಹಲಿ: ವಾರದ ಬಳಿಕ ಕೇರಳಕ್ಕೆ ‘ಮುಂಗಾರು ಮಳೆ’ (Monsoon rain) ಆಗಮನವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (Indian Meteorological Department) ಮುನ್ಸೂಚನೆ ನೀಡಿದೆ. ಜೂನ್ 5 ರಂದು Read more…

PM Employment Scheme: ಸ್ವಂತ ‘ಬ್ಯುಸಿನೆಸ್’ ಶುರು ಮಾಡ್ಬೇಕು ಅಂದ್ಕೊಡಿದ್ದೀರಾ..? ಇಲ್ಲಿದೆ ಸುವರ್ಣಾವಕಾಶ

ಮಡಿಕೇರಿ : ಸ್ವಂತವಾಗಿ ಏನಾದರೂ ಬ್ಯುಸಿನೆಸ್ (business) ಶುರು ಮಾಡ್ಬೇಕು ಅಂದ್ಕೊಡಿದ್ದೀರಾ..ಹಾಗಾದರೆ ಇಲ್ಲಿದೆ ನಿಮಗೆ ಸುವರ್ಣಾವಕಾಶ. ಹೌದು, 2023-24 ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (Prime Read more…

1 ವರ್ಷದ ನಂತರ ಸಚಿವ ಸ್ಥಾನದ ಭರವಸೆ; ಡೆಪ್ಯೂಟಿ ಸ್ಪೀಕರ್ ಆಗಲು ಒಪ್ಪಿದ ಶಾಸಕ ಪುಟ್ಟರಂಗ ಶೆಟ್ಟಿ

ಬೆಂಗಳೂರು: ವಿಧಾನಸಭಾ ಡೆಪ್ಯೂಟಿ ಸ್ಪೀಕರ್ ಆಗಲು ಕೊನೆಗೂ ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗ ಶೆಟ್ಟಿ ಒಪ್ಪಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪುಟ್ಟರಂಗ ಶೆಟ್ಟಿ, Read more…

BIG NEWS: ಸಿಪಿಐ ಲಿಂಗರಾಜು ಹೃದಯಾಘಾತದಿಂದ ಸಾವು

ಚಿತ್ರದುರ್ಗ: ಸಿಪಿಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಸಿಪಿಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಲಿಂಗರಾಜು ಎಂಬುವವರು ಚಿತ್ರದುರ್ಗಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ Read more…

‘ದೇಶಕ್ಕೆ ಗಂಡಾಂತರ ಕಾದಿದೆ, 2-3 ರಾಷ್ಟ್ರಗಳು ನೀರಿನಲ್ಲಿ ಮುಳುಗುತ್ತೆ’ : ಭಯಾನಕ ಭವಿಷ್ಯ ನುಡಿದ ಕೋಡಿಶ್ರೀ

ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಎರಡು ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿದೆ ಎಂದು ಕೋಡಿಮಠದ ಡಾ ಶಿವಾನಂದ ಸ್ವಾಮೀಜಿ (Sivananda Swamiji) ಭವಿಷ್ಯ ನುಡಿದಿದ್ದಾರೆ. ಇಂದು ಅವರು Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ನೀಚ ಕೃತ್ಯ; ಯುವತಿ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

ಬೆಂಗಳೂರು: ಯುವತಿಯ ಮೇಲೆ ಸ್ನೇಹಿತರಿಂದ ಅತ್ಯಾಚಾರ ನಡೆದಿರುವ ಘೋರ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಯುವಕ ಅದೇ ಊರಿನ ಯುವತಿ ಇಬ್ಬರ ನಡುವೆ Read more…

Breaking News : ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿ; ಬಾಲಕಿ ಸಾವು

ಕೊಪ್ಪಳ : ಕೊಪ್ಪಳದಲ್ಲಿ ಕಲುಷಿತ ನೀರು (Contaminated water) ಸೇವನೆಗೆ ಮತ್ತೊಂದು ಬಲಿಯಾಗಿದ್ದು, ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಕೊಪ್ಪಳದ ಬಿಜಕಲ್ ಗ್ರಾಮದಲ್ಲಿ Read more…

BMTC ಬಸ್ ನಲ್ಲಿ ಬೆಂಗಳೂರು ಸಿಟಿ ರೌಂಡ್ಸ್ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜಧಾನಿ ಬೆಂಗಳೂರು ನಗರ ಪ್ರದಕ್ಷಿಣೆ ಹಾಕಲಿದ್ದಾರೆ. ಈಗಾಗಲೇ ಡಿಸಿಎಂ ಸಿಟಿ ರೌಂಡ್ಸ್ ಆರಂಭವಾಗಿದ್ದು, ಕೆಲ ಶಾಸಕರು, ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬಿಡಿಎ Read more…

BIG NEWS: ಬಿಜೆಪಿ ಕೋರ್ ಕಮಿಟಿ ಸಭೆ ದಿಢೀರ್ ರದ್ದು

ಬೆಂಗಳೂರು: ಇಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೊನೇ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ ಬಿಜೆಪಿ ಕೋರ್ Read more…

Breaking : 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ‘PDO’ ಲೋಕಾಯುಕ್ತ ಬಲೆಗೆ

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ (PDO) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಗಳಕುಪ್ಪೆ ಗ್ರಾಮದಲ್ಲಿ ನಡೆದಿದೆ. Read more…

SHOCKING NEWS: ಪೊಲೀಸ್ ಠಾಣೆ ಫೇಸ್ ಬುಕ್ ಪೇಜ್ ನಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋಗಳು; ದಂಗಾದ ಖಾಕಿ ಪಡೆ

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಹ್ಯಾಕರ್ ಗಳ ಹಾವಳಿ ಹೆಚ್ಚುತ್ತಿದೆ. ಪೊಲೀಸ್ ಇಲಾಖೆಯನ್ನೇ ಹ್ಯಾಕರ್ ಗಳು ಟಾರ್ಗೆಟ್ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪೊಲೀಸ್ ಇಲಾಖೆಯ ಫೇಸ್ ಬುಕ್ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ರಾಜ್ಯಕ್ಕೆ ಇನ್ನೂ ಕೂಡ ಮುಂಗಾರು (Monsoon) ಆಗಮನವಾಗಿಲ್ಲ, ಹಲವು ಕಡೆ ಬಿಸಿಲ ಧಗೆ ಮುಂದುವರೆದಿದೆ. ರಾಜ್ಯದ ಹಲವು ಕಡೆ ನೀರಿಗೆ ಆಹಾಕಾರ ಉಂಟಾಗಿದೆ. ಈ ನಡುವೆ Read more…

BIG NEWS: ಲೋಕಸಭಾ ಚುನಾವಣೆ; ಬಿಜೆಪಿ ಕೆಲ ಹಾಲಿ ಸಂಸದರಿಗೆ ಟಿಕೆಟ್ ತಪ್ಪುವ ಸಾಧ್ಯತೆ; ಅಸಮಾಧಾನ ಸ್ಪೋಟ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪುವ ಭೀತಿ ಶುರುವಾಗಿದೆ. ಹಿರಿಯ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಬಗ್ಗೆ ಸುದ್ದಿ ಹರಿದಾಡುತ್ತಿದ್ದರೂ ಹೈಕಮಾಂಡ್ ಮೌನವಾಗಿರುವುದಕ್ಕೆ Read more…

SHOCKING : ಹೆತ್ತ ಮಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಪಾಪಿ ‘ಅಪ್ಪ’

ಹೆತ್ತ ಮಗಳನ್ನೇ ತಂದೆ ಕೊಡಲಿಯಿಂದ ಕಡಿದು ಬರ್ಬರವಾಗಿ ಹತ್ಯೆ (murder) ಮಾಡಿದ ಭೀಕರ ಘಟನೆ ಕೇರಳದ ಮಾವೆಲಿಕರ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಬುಧವಾರ ರಾತ್ರಿ 8 ಗಂಟೆ Read more…

BIG NEWS : ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ (SSLC Supplementary Exam) ಬರೆಯುವ ವಿದ್ಯಾರ್ಥಿಗಳಿಗೆ (Students) ಗುಡ್ ನ್ಯೂಸ್. ಪರೀಕ್ಷಾ ಸಮಯದಲ್ಲಿ ಉಚಿತವಾಗಿ ಪ್ರಯಾಣಿಸಲು ಕೆ Read more…

BIG NEWS: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಅನುಮಾನ; ಡಿ.ಕೆ. ಸುರೇಶ್ ಹೇಳಿದ್ದೇನು ?

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಕೆಲ ಬಿಜೆಪಿ ಸಂಸದರು ಸ್ಪರ್ಧಿಸುವ ಬಗ್ಗೆ ಅನುಮಾನ ವ್ಯಕ್ತವಾಗಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಕೂಡ ಇಂತದ್ದೇ ಮಾತುಗಳನ್ನಾಡಿರುವುದು ಕುತೂಹಲ Read more…

BIG NEWS: ರೆಪೋ ದರ ಯಥಾಸ್ಥಿತಿ ಮುಂದುವರಿಕೆ; RBI ಗವರ್ನರ್ ಶಕ್ತಿಕಾಂತ್ ದಾಸ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಈ ಬಾರಿ ಯಾವುದೇ ಬದಲಾವಣೆ ಮಾಡಿಲ್ಲ. ಯಥಾ ಸ್ಥಿತಿಯಲ್ಲಿ ಮುಂದುವರೆಸುವುದಾಗಿ ತಿಳಿಸಿದೆ. ಆರ್ ಬಿ ಐ ಹಣಕಾಸು ನೀತಿ ಸಮಿತಿ Read more…

Gruhalakshmi scheme : 2000 ರೂ. ಅತ್ತೆಗೋ, ಸೊಸೆಗೋ..? ಇಂದಿನ ಸಿಎಂ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟ

ಬೆಂಗಳೂರು : ರಾಜ್ಯ ಸರ್ಕಾರದ ‘ಗೃಹಲಕ್ಷ್ಮೀ’ (Gruhalakshmi scheme) ಯೋಜನೆ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಧ್ಯಾಹ್ನ 12 :30 ಕ್ಕೆ ಮಹತ್ವದ ಸಭೆ ನಿಗದಿಯಾಗಿದೆ. Read more…

‘SSLC’ ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಜೂನ್ 12 ರಿಂದ ಎಸ್ ಎಸ್ ಎಲ್ ಸಿ (SSLC) ಪೂರಕ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಶಾಲಾ ಲಾಗಿನ್ ನಲ್ಲಿ Read more…

BIG NEWS: ಗೃಹಲಕ್ಷ್ಮೀ ಯೋಜನೆ ಅರ್ಜಿ ಬಿಡುಗಡೆ; ಇಲ್ಲಿದೆ ನಮೂನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದೆ. ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ Read more…

ಸಿಎಂ ಅಪರ ಕಾರ್ಯದರ್ಶಿಯಾಗಿ ನಿವೃತ್ತ ‘IAS’ ಅಧಿಕಾರಿ ಜಿಯಾವುಲ್ಲಾ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯರ ಅಪರ ಕಾರ್ಯದರ್ಶಿಯಾಗಿ ನಿವೃತ್ತ ಐ.ಎ.ಎಸ್ ಅಧಿಕಾರಿ ಜಿಯಾವುಲ್ಲಾ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ Read more…

BIG NEWS: ವೃದ್ಧೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಮದುವೆ ದಿಬ್ಬಣದ ಬಸ್

ಬೆಂಗಳೂರು: ಮದುವೆ ದಿಬ್ಬಣದ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯದ ಬಳಿ ಸಂಭವಿಸಿದೆ. ಮದುವೆ Read more…

ಕೊಲ್ಲಾಪುರದಲ್ಲಿ ಗುಂಪು ಘರ್ಷಣೆ ಪ್ರಕರಣ; ಬೆಳಗಾವಿ ಗಡಿಯಲ್ಲಿ ಪೊಲೀಸ್ ಕಟ್ಟೆಚ್ಚರ

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಈ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ನಡುವೆ ಬೆಳಗಾವಿ ಗಡಿ ಭಗದಲ್ಲೂ Read more…

ಕಾಂಗ್ರೆಸ್ ಶಾಸಕರು, ಮುಖಂಡರಿಗೆ ನಿಗಮ ಮಂಡಳಿ ನೇಮಕಾತಿ

ಬೆಂಗಳೂರು: ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರು, ಪಕ್ಷದ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ, ನಿರ್ದೇಶಕರ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಮುಂದಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...