alex Certify Latest News | Kannada Dunia | Kannada News | Karnataka News | India News - Part 1248
ಕನ್ನಡ ದುನಿಯಾ
    Dailyhunt JioNews

Kannada Duniya

ಪಶು ವೈದ್ಯರನ್ನು ಕಂಡು ಹೆದರಿದ ನಾಯಿಗೆ ಡಾಕ್ಟರ್ ಮಾಡಿದ್ದೇನು….? ಹೃದಯಸ್ಪರ್ಶಿ ವಿಡಿಯೋ ವೈರಲ್

ವೈದ್ಯೋ ನಾರಾಯಣ ಹರಿ ಎಂಬ ಮಾತಿದೆ. ವೈದ್ಯರ ಪಾತ್ರ ಸಮಾಜದಲ್ಲಿ ಬಹು ಪ್ರಮುಖವಾಗಿದೆ. ರೋಗಿಯನ್ನು ಗುಣಪಡಿಸುವ ಮತ್ತು ಅವರನ್ನು ಆರೋಗ್ಯವಂತರನ್ನಾಗಿ ಮಾಡುವಲ್ಲಿ ಅವರ ಸಮರ್ಪಣೆ ಶ್ಲಾಘನೀಯ. ಪಶುವೈದ್ಯರು ಕೂಡ Read more…

ಶಿವಕಾಶಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ: ಇಬ್ಬರು ಸಾವು

ವಿರುದುನಗರ(ತಮಿಳುನಾಡು): ತಮಿಳುನಾಡಿನ ವಿರುದುನಗರ ಜಿಲ್ಲೆಯ ಶಿವಕಾಶಿಯಲ್ಲಿರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಶಿವಕಾಶಿಯ ಪಟಾಕಿ ತಯಾರಿಕಾ Read more…

ಸಿದ್ದರಾಮಯ್ಯಗೆ ಲಕ್ಕಿ ನಂಬರ್ 13…?

ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಅವರಿಗೆ ಲಕ್ಕಿ ನಂಬರ್ 13 ಎನ್ನುವ ಚರ್ಚೆ ನಡೆದಿದೆ. 2013ರ ಮೇ 13 ರಂದು ಸಿದ್ದರಾಮಯ್ಯ ಮೊದಲ ಬಾರಿಗೆ Read more…

ಈಗ ನಿಮ್ಮ ಹಳೆಯ ಚಿನ್ನಾಭರಣ ಮಾರಾಟ ಮಾಡಲು ಸಾಧ್ಯವಿಲ್ಲ: ಕಡ್ಡಾಯವಾಗಿ ಬೇಕಿದೆ ಹಾಲ್ ಮಾರ್ಕ್

ಚಿನ್ನಾಭರಣಗಳು ಮತ್ತು ಇತರ ಕಲಾಕೃತಿಗಳಂತಹ ಚಿನ್ನದ ವಸ್ತುಗಳ ಮಾರಾಟ ನಿಯಮಗಳಿಗೆ ಭಾರತ ಸರ್ಕಾರ  ಇತ್ತೀಚೆಗೆ ಬದಲಾವಣೆ ತಂದಿದೆ. ಹೊಸ ನಿಯಮಗಳು ಏಪ್ರಿಲ್ 1, 2023 ರಿಂದ ಎಲ್ಲಾ ಚಿನ್ನದ Read more…

ಕೇಂದ್ರ ಕ್ಯಾಬಿನೆಟ್ ನಲ್ಲಿ ಮತ್ತೊಂದು ಬದಲಾವಣೆ

ನವದೆಹಲಿ: ಇಂದು ಬೆಳಿಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರನ್ನು ಭೂ ವಿಜ್ಞಾನ ಸಚಿವರನ್ನಾಗಿ ನಿಯೋಜಿಸಲಾಗಿದ್ದು, ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಕಾನೂನು ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. Read more…

BREAKING: ಬೆಂಗಳೂರಿಗೆ ಆಗಮಿಸಿದ ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್; ಭರ್ಜರಿ ಸ್ವಾಗತ ಕೋರಿದ ಕಾರ್ಯಕರ್ತರು, ಶಾಸಕರು

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ನೂತನ ಕಾಂಗ್ರೆಸ್ ಶಾಸಕರು ಆತ್ಮೀಯವಾಗಿ ಸ್ವಾಗತ ಕೋರಿದ್ದಾರೆ. Read more…

MLB ಇತಿಹಾಸದಲ್ಲಿ ಎರಡನೇ ದುರಂತ; ಬೇಸ್ ಬಾಲ್ ಬಡಿದು ಕ್ರೀಡಾಂಗಣದಲ್ಲಿ ಪಕ್ಷಿ ಮೃತ

ಮೇಜರ್ ಲೀಗ್ ಬೇಸ್ ಬಾಲ್ (MLB) ಇತಿಹಾಸದಲ್ಲಿ ಎರಡನೇ ಬಾರಿಗೆ ಕ್ರೀಡಾಂಗಣದಲ್ಲಿ ಅನಾಹುತ ನಡೆದಿದೆ. ಅರಿಝೋನಾ ಡೈಮಂಡ್‌ಬ್ಯಾಕ್ಸ್ ಪಿಚರ್ ಜಾಕ್ ಗ್ಯಾಲನ್ ಬಾಲ್ ಎಸೆಯುವಾಗ ಆಕಸ್ಮಿಕವಾಗಿ ಹಕ್ಕಿಗೆ ತಗುಲಿದ Read more…

ಅನುಕಂಪದ ಆಧಾರದ ಮೇಲೆ ಕೆಲಸ ಕೊಡುವಂತೆ ಒತ್ತಾಯ; ಬ್ಯಾಂಕ್ ಮುಂದೆ ಮಹಿಳೆ ಆತ್ಮಹತ್ಯೆ ಯತ್ನ

ಪತಿಯ ಮರಣಾನಂತರ ಅನುಕಂಪದ ಆಧಾರದ ಮೇಲೆ ಕೆಲಸ ನೀಡುವಂತೆ ಒತ್ತಾಯಿಸಿ ಮಹಿಳೆಯೊಬ್ಬರು ತಿರುವನಂತಪುರಂನಲ್ಲಿರುವ ಕೇರಳ ಬ್ಯಾಂಕ್‌ನ ಕಾಂಪೌಂಡ್ ಹತ್ತಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶ್ರೀರಂಜಿನಿ (38) Read more…

ರೋಡಿಗಿಳಿದಿದೆ ಅದ್ಭುತ ಫೀಚರ್‌ಗಳುಳ್ಳ ಹೊಸ Hero Xpulse 200 4V ಬೈಕ್‌

ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿ ಹೀರೋ ಮೋಟೋ ಕಾರ್ಪ್‌, ನವೀಕರಿಸಿದ Xpulse 200 4V ಬೈಕ್‌ ಅನ್ನು ಬಿಡುಗಡೆ ಮಾಡಿದೆ. ಇದರ ಆರಂಭಿಕ ಬೆಲೆ 1.44 Read more…

BIG NEWS: ಕೆಪಿಸಿಸಿ ಕಚೇರಿಗೆ ಬಿಗಿ ಬಂದೋಬಸ್ತ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೆಪಿಸಿಸಿ ಕಚೇರಿಯ ನೂತನ ಕಟ್ಟಡ ಇಂದಿರಾ ಭವನದಲ್ಲಿ ಸಂಜೆ 7 Read more…

ಐಷಾರಾಮಿ ಅಂಗಡಿಗಳಲ್ಲಿ ದುಬಾರಿ ಬೆಲೆಯ ಬಟ್ಟೆ ಕದಿಯುವ ಮಹಿಳೆಯರ ಗ್ಯಾಂಗ್ ಗಾಗಿ ಖಾಕಿ ತಲಾಶ್

ಭಾರೀ ಬೆಲೆ ಬಾಳುವ ಉಡುಪುಗಳನ್ನು ಕದ್ದ ಆರೋಪದ ಮೇಲೆ ದೆಹಲಿ ಮೂಲದ ಮಹಿಳಾ ಗ್ಯಾಂಗ್ ಅನ್ನು ಮುಂಬೈ ಪೊಲೀಸರು ಹುಡುಕುತ್ತಿದ್ದಾರೆ. ದಕ್ಷಿಣ ಮುಂಬೈನ ಕಲಾಘೋಡಾ ಪ್ರದೇಶದಲ್ಲಿ ಮಹಿಳೆಯರಿಗಾಗಿ ಇರುವ Read more…

BIG NEWS: ಸರ್ಕಾರ ರಚನೆಗೆ ಕಾಂಗ್ರೆಸ್ ನಿಂದ ಹಕ್ಕು ಮಂಡನೆ

ಬೆಂಗಳೂರು: ನೂತನ ಸರ್ಕಾರ ರಚನೆಗೆ ಕಾಂಗ್ರೆಸ್ ಹಕ್ಕುಮಂಡನೆ ಸಲ್ಲಿಸಿದ್ದು, ರಾಜ್ಯಪಾಲರನ್ನು ಭೇಟಿಯಾದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಸರ್ಕಾರ ರಚನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಅಧಿಕೃತ ಪ್ರತಿನಿಧಿಯಾಗಿ Read more…

BIG NEWS: ವಿಶೇಷ ವಿಮಾನದಲ್ಲಿ ಬೆಂಗಳೂರಿನತ್ತ ಜೊತೆಯಾಗಿ ಪ್ರಯಾಣಿಸಿದ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್; ಹೆಚ್ ಎ ಎಲ್ ಬಳಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿರುವ ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಹಾಗೂ Read more…

ತಿಂಡಿ ತಿನ್ನಲು ಹೋಗಿದ್ದ ಅಂಗಡಿಯಲ್ಲಿ ಶೋಕೇಸ್ ನ ಗಾಜು ಬಿದ್ದು 3 ವರ್ಷದ ಬಾಲಕಿ ಸಾವು

ಏಳು ಅಡಿಯ ಶೋಕೇಸ್ ಗಾಜು ಬಿದ್ದ ಪರಿಣಾಮ ಮೂರು ವರ್ಷದ ಬಾಲಕಿ ಸಾವನ್ನಪ್ಪಿರೋ ದುರ್ಘಟನೆ ಮುಂಬೈನ ಅಂಧೇರಿ (ಪೂರ್ವ) ಪ್ರದೇಶದಲ್ಲಿ ನಡೆದಿದೆ. ಸಾವಿಗೆ ಕಾರಣವಾದ ಆರೋಪದ ಮೇಲೆ ಅಂಗಡಿ Read more…

7 ವರ್ಷದ ಬಾಲಕಿಯನ್ನು ಕೊಂದು ಶವವನ್ನು ಬಕೆಟ್ ನಲ್ಲಿ ಸಾಗಿಸಿದ ಮಲತಾಯಿ

7 ವರ್ಷದ ಬಾಲಕಿಯನ್ನ ಮಲತಾಯಿ ಅಪಹರಿಸಿ ಹತ್ಯೆ ಮಾಡಿರೋ ಆಘಾತಕಾರಿ ಘಟನೆ ಪಂಜಾಬ್‌ನಲ್ಲಿ ವರದಿಯಾಗಿದೆ. ರಾಂಪುರ ಗ್ರಾಮದಲ್ಲಿ 7 ವರ್ಷದ ಬಾಲಕಿ ಅಭಿರಾಜ್ ಜೋತ್ ಕೌರ್ ಎಂದು ಗುರುತಿಸಲಾದ Read more…

BIG NEWS: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಾಷ್ಟ್ರಪತಿಗೆ ದೂರು ನೀಡಿದ್ದಾರೆ. ವಿಜಯಪುರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಬ್ದುಲ್ ಹಮೀದ್ ಮುಶ್ರಫ್, ಯತ್ನಾಳ್ ವಿರುದ್ಧ Read more…

BIG NEWS: ಗ್ಯಾರಂಟಿಗಳನ್ನು ಹೇಗೆ ಅನುಷ್ಠಾನ ಮಾಡ್ತಾರೆ ನೋಡೋಣ; ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯನವರಿಗೆ ಸಿಎಂ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದವರು ಈ ಬಗ್ಗೆ ತೀರ್ಮಾನ ಮಾಡಿದ್ದಾರೆ. ಅದರ Read more…

ಇಲ್ಲಿ ನಿಮಗೆ ಕಾಣುತ್ತಿರುವುದೇನು…..? ರಂಧ್ರವೋ….? ಹುಲ್ಲಿನ ನೆರಳೋ ಅಥವಾ ಮತ್ತೇನು…..?

ಆಪ್ಟಿಕಲ್ ಇಲ್ಯೂಷನ್ ಮನುಷ್ಯನ ಯೋಚನಾಶಕ್ತಿ ಮತ್ತು ದೃಷ್ಟಿಗೆ ಸವಾಲು ಹಾಕುತ್ತದೆ. ಇಲ್ಲಿ ವಾಸ್ತವವು ವಂಚನೆಯೊಂದಿಗೆ ವಿಲೀನಗೊಳ್ಳುತ್ತದೆ ಮತ್ತು ನಮ್ಮ ಮನಸ್ಸನ್ನು ನಿರಂತರವಾಗಿ ಸವಾಲಿಗೊಡ್ಡುತ್ತದೆ. ಅದೇ ರೀತಿಯ ನಿಮ್ಮ ಯೋಚನೆ Read more…

BIG NEWS: ಸಿದ್ದರಾಮಯ್ಯ ಭಾವಚಿತ್ರಕ್ಕೆ ಕ್ಷೀರಾಭಿಷೇಕ; ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು

ಬೆಂಗಳೂರು: ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಸಿದ್ದರಾಮಯ್ಯನವರ ಬೆಂಗಳೂರಿನ ನಿವಾಸದತ್ತ ಆಗಮಿಸಿರುವ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಕುಮಾರಕೃಪಾ ರಸ್ತೆಯಲ್ಲಿರುವ ಸಿದ್ದರಾಮಯ್ಯನವರ Read more…

BIG NEWS: ಎಲ್ಲವೂ ಒಳ್ಳೆಯದಾಗಿದೆ; ಡಿಸಿಎಂ ಆಗಿ ಆಯ್ಕೆಯಾದ ಬಳಿಕ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ

ನವದೆಹಲಿ; ಎಲ್ಲವೂ ಒಳ್ಳೆಯದಾಗಿದೆ, ಒಳ್ಳೆಯದಾಗಲಿದೆ ಎಂದು ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ಸಭೆಯಲ್ಲಿ Read more…

BIG NEWS: ಹೈಕಮಾಂಡ್ ಗೆ ಪರೋಕ್ಷ ಎಚ್ಚರಿಗೆ ನೀಡಿದ ಡಾ.ಜಿ. ಪರಮೇಶ್ವರ್

ಬೆಂಗಳೂರು: ನಾನು ಕೂಡ ಸಿಎಂ, ಡಿಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ವರಿಷ್ಠರು ಇಬ್ಬರನ್ನೂ ಆಯ್ಕೆ ಮಾಡಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅಸಮಾಧಾನ Read more…

BIG NEWS: ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ; ಸಿಎಂ ಘೋಷಣೆ ಬಳಿಕ ಸಿದ್ದರಾಮಯ್ಯ ಮೊದಲ ಟ್ವೀಟ್

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗುತ್ತಿದ್ದಂತೆ ಮೊದಲ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕನ್ನಡಿಗರ ಹಿತ ರಕ್ಷಣೆಗಾಗಿ ನಮ್ಮ ಕೈಗಳು ಒಂದಾಗಿರಲಿವೆ ಎಂದು ತಿಳಿಸಿದ್ದಾರೆ. ಜನಪರ, ಪಾರದರ್ಶಕ, ಭ್ರಷ್ಟಾಚಾರರಹಿತ Read more…

BIG NEWS: ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದು, ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇದರ Read more…

‘ಐ ಡೋಂಟ್ ನೋ ಇಂಗ್ಲೀಷ್’ ಎಂದ ಸಿದ್ದರಾಮಯ್ಯ….!

ಸಿದ್ದರಾಮಯ್ಯ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ದು, ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ. ಇದಾದ ಬಳಿಕ ನವದೆಹಲಿಯ ಮೌರ್ಯ ಹೋಟೆಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ Read more…

ಎಐಸಿಸಿ ಏನು ಹೇಳಿದೆಯೋ ಅದೇ ನಂದು; ಸಿಎಂ ಆಗಿ ಆಯ್ಕೆ ಆದ ಬಳಿಕ ಸಿದ್ದರಾಮಯ್ಯ ಹೇಳಿಕೆ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಕಾಂಗ್ರೆಸ್ ವರಿಷ್ಠರು ಅಧಿಕೃತವಾಗಿ ಘೋಷಣೆ ಮಾಡಿದ್ದು, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಡಿಸಿಎಂ ಹುದ್ದೆ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಸಹ Read more…

Caught on Cam | ಸರ ಕಳ್ಳತನ ವೇಳೆ ಪ್ರಾಣಾಪಾಯದಿಂದ ಪಾರಾದ ಮಹಿಳೆ; ಎದೆ ನಡುಗಿಸುವ ವಿಡಿಯೋ

ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಮಹಿಳೆಯ ಸರ ಕಳ್ಳತನದ ವೇಳೆ ಆಕೆ ಕಾರ್ ಗೆ ಡಿಕ್ಕಿ ಹೊಡೆದು ಸ್ವಲ್ಪದರಲ್ಲೇ ಪಾರಾಗಿರೋ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊಯಮತ್ತೂರಿನ ಬೀಲಮೇಡು ಪ್ರದೇಶದ ನಿವಾಸಿಯಾಗಿರುವ Read more…

ಭಾರತದಲ್ಲೇ ಅತ್ಯಂತ ಸುರಕ್ಷಿತವಾದ ಟಾಪ್ 5 ಕಾರುಗಳಿವು

ಕಾರು ಖರೀದಿಸಬೇಕು ಅನ್ನೋದು ಎಲ್ಲರ ಆಸೆ. ಹೊಸ ಕಾರು ಕೊಂಡುಕೊಳ್ಳುವಾಗ ಅದು ಎಷ್ಟು ಸುರಕ್ಷಿತ ಅನ್ನೋದನ್ನು ಮೊದಲು ತಿಳಿದುಕೊಳ್ಳಬೇಕು. ಭಾರತದಲ್ಲಿ ಲಭ್ಯವಿರುವ ಅತ್ಯಂತ ಸುರಕ್ಷಿತ 5 ಕಾರುಗಳ ಬಗ್ಗೆ Read more…

BIG BREAKING: ಡಿಸಿಎಂ ಹುದ್ದೆ ಜೊತೆಗೆ ಡಿಕೆಶಿಗೆ ಮತ್ತೊಂದು ಗಿಫ್ಟ್; ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಕೆ

ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಡುವೆ ನಡೆದಿದ್ದ ಹಗ್ಗ ಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರನ್ನು ವರಿಷ್ಠರು ಘೋಷಿಸಿದ್ದು, ಡಿ.ಕೆ‌. ಶಿವಕುಮಾರ್ ಉಪ Read more…

BIG NEWS: ಸಿದ್ದರಾಮಯ್ಯ ಸಿಎಂ; ಡಿ.ಕೆ. ಶಿವಕುಮಾರ್ ಡಿಸಿಎಂ; ಕಾಂಗ್ರೆಸ್ ಅಧಿಕೃತ ಘೋಷಣೆ

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. Read more…

BIG NEWS: ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು; ಡಾ.ಜಿ.ಪರಮೇಶ್ವರ್ ಕ್ಯಾತೆ

ಬೆಂಗಳೂರು: ಅತ್ತ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಎಂಬ ವಿಚಾರ ಬಹುತೇಕ ಖಚಿತವಾಗುತ್ತಿದ್ದಂತೆ ಇತ್ತ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...