alex Certify Latest News | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ತಮಿಳುನಾಡಿನಲ್ಲಿ ನಟಿ ರಾಧಿಕಾಗೆ ಬಿಜೆಪಿ ಟಿಕೆಟ್

ಚೆನ್ನೈ: ತಮಿಳುನಾಡಿನ 15 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ನಟಿ ರಾಧಿಕಾ ಶರತ್ ಕುಮಾರ್ ಅವರಿಗೆ ವಿರುಧುನಗರದಿಂದ ಟಿಕೆಟ್ ನೀಡಲಾಗಿದೆ. ಇತ್ತೀಚಿಗೆ ನಟ ಶರತ್ ಕುಮಾರ್ Read more…

ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆ: ಜೂ. 6 ರ ನಂತರ ಚುನಾವಣಾ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯದಲ್ಲಿರುವ ಸಹಕಾರ ಬ್ಯಾಂಕುಗಳು ಮತ್ತು ಸಹಕಾರ ಸಂಘಗಳ ಚುನಾವಣೆ ಮುಂದೂಡಲಾಗಿದೆ. ರಾಜ್ಯದಲ್ಲಿ ಇನ್ನೊಂದು ತಿಂಗಳಲ್ಲಿ ಅವಧಿ ಪೂರ್ಣಗೊಳ್ಳುವ ಹಾಲು ಒಕ್ಕೂಟಗಳು, ಡಿಸಿಸಿ ಬ್ಯಾಂಕುಗಳು, ಸೇರಿದಂತೆ ವಿವಿಧ ಸಹಕಾರ Read more…

SHOCKING: ಬಡ್ಡಿ ಹಣ ವಸೂಲಿಗಾಗಿ ವ್ಯಕ್ತಿ ಮೇಲೆ ಆಸಿಡ್ ದಾಳಿ

ಕಲಬುರಗಿ: ಬಡ್ಡಿ ಹಣ ವಸೂಲಿಗಾಗಿ ವ್ಯಕ್ತಿ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಆಸಿಡ್ ದಾಳಿಗೆ ಒಳಗಾದ ಜುಬೇರ್ ಬಲಗೈ ಮತ್ತು ಕಾಲಿನ ಭಾಗ ಸಂಪೂರ್ಣ Read more…

ನಿಮ್ಮ ಕೈಲಿದೆ ನಿಮ್ಮ ಕಿಡ್ನಿಯ ಆರೋಗ್ಯ…..!

ನಮ್ಮ ದೇಹದ ಅತ್ಯಮೂಲ್ಯ ಭಾಗಗಳಲ್ಲಿ ಕಿಡ್ನಿ ಕೂಡಾ ಒಂದು. ಇದರ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವೂ ಹೌದು. ಎರಡು ಕಿಡ್ನಿ ಇರುವ ಕಾರಣ ಒಂದು ಹಾಳಾದರೂ ಇನ್ನೊಂದು ಕೆಲಸ Read more…

ಕುತೂಹಲ ಮೂಡಿಸಿದ ಈಶ್ವರಪ್ಪ, ಮಾಜಿ ಸಚಿವ ರವೀಂದ್ರನಾಥ್ ಭೇಟಿ

ಶಿವಮೊಗ್ಗ: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ Read more…

ನೀವು ಪಿರಿಯೆಡ್ಸ್ ಮುಂದೂಡಲು ಮಾತ್ರೆ ತೆಗೆದುಕೊಳ್ಳುತ್ತಿದ್ದೀರಾ…?

ಮನೆಯಲ್ಲಿ ಮದುವೆ ಸಮಾರಂಭ ಎಂಬ ಕಾರಣಕ್ಕೆ ತಿಂಗಳ ರಜೆಯನ್ನು ಮಾತ್ರೆ ತೆಗೆದುಕೊಂಡು ಮುಂದೆ ಹಾಕುವ ಅಭ್ಯಾಸ ನಿಮಗಿದೆಯೇ. ಇದರಿಂದ ದೇಹದ ಆರೋಗ್ಯದ ಮೇಲೆ ಎಷ್ಟೆಲ್ಲಾ ಅಡ್ಡಪರಿಣಾಮಗಳಾಗುತ್ತವೆ ಎಂಬುದು ನಿಮಗೆ Read more…

ಇಲ್ಲಿದೆ ಮಗುವನ್ನು ಮಲಗಿಸುವುದಕ್ಕೆ ಸಿಂಪಲ್ ಟಿಪ್ಸ್

ಮುದ್ದಾದ ಮಗುವೆಂದರೆ ಎಲ್ಲರಿಗೂ ಇಷ್ಟ. ಆದರೆ ಇದೇ ಮಕ್ಕಳು ನಿದ್ದೆ ಮಾಡುವುದಕ್ಕೆ ಹಟ ಹಿಡಿದಾಗ ಮಾತ್ರ ತಾಯಂದಿರು ಸೋತು ಸುಣ್ಣವಾಗುತ್ತಾರೆ. ಹೊಟ್ಟೆ ತುಂಬಾ ಎದೆಹಾಲು ಕುಡಿಸಿ ಮಲಗಿಸಿದ ಮಗು Read more…

ಮಂಡಿ ನೋವು ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ʼಮನೆ ಮದ್ದುʼ

ಮಂಡಿ ನೋವಿನಿಂದ ಬಳಲುತ್ತಿದ್ದರೆ ಈ ಮನೆಮದ್ದು ಪ್ರಯೋಗಿಸಿದರೆ ಸಾಕು, ನೋವನ್ನು ಕಡಿಮೆ ಮಾಡಿಕೊಳ್ಳಬಹುದು. * ಒಂದರಿಂದ ಎರಡು ಎಸಳು ಬೆಳ್ಳುಳ್ಳಿಯನ್ನು ಜಜ್ಜಿ ಜೇನುತುಪ್ಪದ ಜೊತೆ ರಾತ್ರಿ ಸೇವಿಸಿದರೆ ಮಂಡಿ Read more…

ರಷ್ಯಾದಲ್ಲಿ ರಕ್ತದೋಕುಳಿ ಹರಿಸಿದ ಐಸಿಸ್ ಉಗ್ರರು: ಮುಂಬೈ ಮಾದರಿ ಗುಂಡಿನ ದಾಳಿಯಲ್ಲಿ 40 ಮಂದಿ ಸಾವು

ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ಗುಂಡಿನ ದಾಳಿಗೆ ಮಾಲ್ ನಲ್ಲಿ ರಕ್ತದೋಕುಳಿಯೇ ಹರಿದಿದೆ. ಕ್ರೋಕಸ್ ಸಿಟಿ ಹಾಲ್ ನಲ್ಲಿ ರಾಕ್ ಮ್ಯೂಸಿಕ್ ಕಾರ್ಯಕ್ರಮದ Read more…

ಹೃದಯ ಸಂಬಂಧಿ ಸಮಸ್ಯೆ ಇದ್ದಾಗ ಕಾಣಿಸಿಕೊಳ್ಳುತ್ತೆ ಈ ಲಕ್ಷಣ

ಹಾರ್ಟ್ ಅಟ್ಯಾಕ್ ನ ಲಕ್ಷಣಗಳನ್ನು ನೀವು ಮೊದಲೇ ಕಂಡುಕೊಳ್ಳಬಹುದು. ಈ ಕೆಳಗಿನ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಎದೆಯ ಭಾಗದಲ್ಲಿ ನೋವು ಕಾಣಿಸಿಕೊಂಡರೆ ಆ Read more…

ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಎಸ್ಕಾಂ ಆನ್ಲೈನ್ ಸೇವೆ ಪುನಾರಂಭ: ಬಿಲ್ ವಿಳಂಬಕ್ಕೆ ದಂಡ, ಬಡ್ಡಿ ಇಲ್ಲ

ಬೆಂಗಳೂರು: ಇಂಧನ ಇಲಾಖೆಯ ಸಾಫ್ಟ್ವೇರ್ ಉನ್ನತೀಕರಣ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಿದ್ದ ವಿದ್ಯುತ್ ಸರಬರಾಜು ಕಂಪನಿಗಳ ಆನ್ಲೈನ್ ಬಿಲ್ ಪಾವತಿ ಸೇರಿ ವಿವಿಧ ಸೇವೆ ಪುನಾರಂಭಗೊಂಡಿವೆ. ಮಾರ್ಚ್ 30ರ ವೇಳೆಗೆ Read more…

ಬಿಸಿಲ ಝಳಕ್ಕೆ ತತ್ತರಿಸಿದ ಜನತೆಗೆ ತಂಪೆರದ ಬೇಸಿಗೆ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಬೇಸಿಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪಿನ ಅನುಭವ ಆಗಿದೆ. ಮಂಗಳೂರು, ಗದಗ, ಧಾರವಾಡ ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ Read more…

ಎ.ಸಿ. ಬಳಸುವ ಮುನ್ನ ತಿಳಿದಿರಲಿ ಈ ವಿಷಯ

ನಮ್ಮ ಆಫೀಸ್ ನಲ್ಲಿ ಎ.ಸಿ ಇದೆ. ಹೊರಗೆ ಎಷ್ಟು ಬಿಸಿಲಿದ್ದರೂ ಆರಾಮವಾಗಿ ಕೆಲಸ ಮಾಡಬಹುದು. ಮನೆಯಲ್ಲೂ ಎ.ಸಿ. ಇರೋದ್ರಿಂದ ಏನೂ ತೊಂದರೆ ಇಲ್ಲ ಅಂತಾ ಅನೇಕರು ಹೇಳ್ತಾರೆ. ಇತ್ತೀಚಿನ Read more…

ಗ್ಯಾಸ್ ಬರ್ನರ್ ಸುಲಭವಾಗಿ ಕ್ಲೀನ್ ಮಾಡಲು ಇಲ್ಲಿವೆ ಟಿಪ್ಸ್

ಅಡುಗೆ ಮಾಡುವುದಕ್ಕಿಂತಲೂ ಅಡುಗೆ ಮನೆಯನ್ನು ಸ್ವಚ್ಛ ಮಾಡುವುದು ಹೆಂಗಳೆಯರಿಗೆ ಒಂದು ದೊಡ್ಡ ತಲೆನೋವು. ಅದರಲ್ಲೂ ಈ ಗ್ಯಾಸ್ ಬರ್ನರ್ ಮೇಲೆ ಉಕ್ಕಿ ಬಿದ್ದ ಹಾಲು, ಜಿಡ್ಡಿನಂಶವನ್ನು ಎಷ್ಟೇ ತಿಕ್ಕಿದರೂ Read more…

SSLC ಪರೀಕ್ಷಾ ಸಿಬ್ಬಂದಿಗೆ ಗುಡ್ ನ್ಯೂಸ್: ಶೇ. 5ರಷ್ಟು ಸಂಭಾವನೆ ಹೆಚ್ಚಳ

ಬೆಂಗಳೂರು: ಮಾರ್ಚ್ 25ರ ಸೋಮವಾರದಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷಾ ಸಿಬ್ಬಂದಿ ಸಂಭಾವನೆ ಶೇಕಡ 5ರಷ್ಟು ಹೆಚ್ಚಳ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸಾಮಗ್ರಿ ಖರೀದಿ ವೆಚ್ಚ ಮತ್ತು ಪರೀಕ್ಷಾ ಕಾರ್ಯಕ್ಕೆ Read more…

ಹಳೆ ಸಾಕ್ಸ್ ಬಿಸಾಡುವ ಮುನ್ನ ಇದನ್ನೊಮ್ಮೆ ಓದಿ

ಯಾವುದಕ್ಕೂ ಬೇಡ ಎಂದು ಎಸೆಯುವ ವಸ್ತುಗಳನ್ನು ಉಪಯೋಗಿಸಿಕೊಂಡು ಸಾಕಷ್ಟು ಪ್ರಯೋಜನ ಪಡೆಯಬಹುದು. ಅದರಲ್ಲಿ ಒಂದು ಈ ಸಾಕ್ಸ್. ಬಳಸಿ ಕೊನೆಗೆ ಹಳೆತು ಆಯಿತೆಂದು ಕಸದ ಬುಟ್ಟಿಗೆ ಎಸೆದು ಬಿಡುತ್ತಿವಿ. Read more…

ಚುನಾವಣೆ ಘೋಷಣೆ ನಂತರ ರಾಜ್ಯದಲ್ಲಿ ದೊಡ್ಡ ಬೇಟೆ: ಒಂದೇ ದಿನ 9 ಕೋಟಿ ರೂ. ನಗದು ಸೇರಿ 36 ಕೋಟಿ ವಸ್ತು ಜಪ್ತಿ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣೆ ಅಕ್ರಮಗಳು ಹೆಚ್ಚಾಗಿ ನಡೆಯುತ್ತಿವೆ. ರಾಜ್ಯದ ವಿವಿಧೆಡೆ ಒಂದೇ ದಿನ 36 ಕೋಟಿ ರೂಪಾಯಿ ಮೌಲ್ಯದ ವಸ್ತು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ, ಜೋಳ ಖರೀದಿ ಅವಧಿ ವಿಸ್ತರಣೆ

2023-24 ನೇ ಸಾಲಿನಲ್ಲಿ ಬೆಳೆದ ರಾಗಿ ಮತ್ತು ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲಾಗುವುದು. ರಾಜ್ಯದಲ್ಲಿ ಇನ್ನು 3 ಲಕ್ಷ ಮೆ.ಟನ್ ಜೋಳವನ್ನು ಹಾಗೂ Read more…

ಬೇಸಿಗೆಯಲ್ಲಿ ಬಿಡದೇ ಕಾಡುತ್ತದೆ ಟಾನ್ಸಿಲ್‌ ಸಮಸ್ಯೆ, ರೋಗದ ಆರಂಭಿಕ ಲಕ್ಷಣಗಳಿವು

  ಪ್ರತಿಯೊಬ್ಬರಿಗೂ ಒಂದಿಲ್ಲೊಂದು ಬಾರಿ ಟಾನ್ಸಿಲ್‌ ಸಮಸ್ಯೆ ಉಂಟಾಗುತ್ತದೆ. ಇದನ್ನು ಗಲಗ್ರಂಥಿಯ ಉರಿಯೂತ ಎಂದು ಕರೆಯುತ್ತೇವೆ. ಇದು ಕಿವಿ, ಮೂಗು ಮತ್ತು ಗಂಟಲಿನ ಸಮಸ್ಯೆಯಾಗಿದೆ. ಗಂಟಲಿನ ಒಳಭಾಗದಲ್ಲಿ ಮೊಟ್ಟೆಯ Read more…

ಈ ಜಾಗಗಳಿಗೆ ಚಪ್ಪಲಿ ಧರಿಸಿ ಹೋದ್ರೆ ಕಾಡಲಿದೆ ವಾಸ್ತು ದೋಷ

ಜ್ಯೋತಿಷ್ಯ ಶಾಸ್ತ್ರದಲ್ಲಿ ಮನೆಯ ಕೆಲ ಭಾಗಗಳನ್ನು ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ. ಈ ಸ್ಥಳದಲ್ಲಿ ಚಪ್ಪಲಿ, ಶೂ ಧರಿಸುವಂತಿಲ್ಲ. ಇದು ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುವಂತೆ ಮಾಡುತ್ತದೆ. ವಾಸ್ತು ಶಾಸ್ತ್ರದ Read more…

ಮನೆಯಲ್ಲಿ ಸದಾ ಧನಾತ್ಮಕ ಶಕ್ತಿ ನೆಲೆಸಲು ಫಾಲೋ ಮಾಡಿ ಈ ಟಿಪ್ಸ್‌

ನಕಾರಾತ್ಮಕ ಶಕ್ತಿ ಮುಖ್ಯ ಬಾಗಿಲು, ಕಿಟಕಿ ಮೂಲಕ ಮನೆ ಪ್ರವೇಶ ಮಾಡುತ್ತದೆ. ಆದ್ದರಿಂದ ಮನೆಯ ಮುಖ್ಯ ಬಾಗಿಲನ್ನು ಸ್ವಚ್ಛವಾಗಿಡಬೇಕು. ಕಿಟಕಿ ಅಚ್ಚುಕಟ್ಟಾಗಿರಬೇಕು. ಅನೇಕರು ಮನೆಯ ಎಲ್ಲಾ ಭಾಗಗಳನ್ನು ಸ್ವಚ್ಛಗೊಳಿಸುತ್ತಾರೆ. Read more…

10 ಲಕ್ಷ ಕುಕ್ಕರ್ ಗೆ ಆರ್ಡರ್ ಮಾಡಿದ್ದಾರೆ, ಈಗಾಗಲೇ 4-5 ಲಕ್ಷ ಕುಕ್ಕರ್ ಹಂಚಿದ್ದಾರೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ಕಳೆದ 20 ದಿನಗಳಲ್ಲಿ ಸುಮಾರು 10 ಲಕ್ಷ ಕುಕ್ಕರ್ ಆರ್ಡರ್ ಮಾಡಿದ್ದಾರೆ. ಈಗಾಗಲೇ 4-5 ಲಕ್ಷ ಕುಕ್ಕರ್ ಗಳನ್ನು ಯಶಸ್ವಿಯಾಗಿ ಹಂಚಿಕೆ ಮಾಡಿದ್ದಾರೆ ಎಂದು ಜೆಡಿಎಸ್ ಯುವ Read more…

ಬೈಕ್ ನಲ್ಲಿ ತೆರಳುವಾಗ ನರ್ಸ್ ಬಲಿ ಪಡೆದ ಕೇಬಲ್ ವೈರ್: ವಿದ್ಯುತ್ ಪ್ರವಹಿಸಿ ಸಾವು

ತುಮಕೂರು: ಕೇಬಲ್ ವೈರ್ ನಿಂದ ವಿದ್ಯುತ್ ಪ್ರವಹಿಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಇಪ್ಪಾಡಿ Read more…

ಕಾಂಗ್ರೆಸ್ ಅಭ್ಯರ್ಥಿ ಸೋತರೇ ಶಾಸಕ ಸ್ಥಾನಕ್ಕೆ ರಾಜೀನಾಮೆ: ಬಸವರಾಜ್ ಶಿವಗಂಗಾ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಸವಾಲು ಹಾಕಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ Read more…

ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಾಕಿ ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಕಾಂಗ್ರೆಸ್ ನಾಯಕರು ಫೈನಲ್ ಮಾಡಿದ್ದಾರೆ. ತೀವ್ರ ಪೈಪೋಟಿ ಇರುವ ಮತ್ತು ಆಕಾಂಕ್ಷಿಗಳು ಹೆಚ್ಚಾಗಿರುವ ಕೋಲಾರ, ಚಿಕ್ಕಬಳ್ಳಾಪುರ, Read more…

ಸೋಮವಾರದಿಂದ ಮತ್ತೆ 5, 8, 9ನೇ ಕ್ಲಾಸ್ ಬೋರ್ಡ್ ಪರೀಕ್ಷೆ: ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ

ಬೆಂಗಳೂರು: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಈಗಾಗಲೇ ನಡೆದ ಪರೀಕ್ಷೆಗಳನ್ನು ಬಿಟ್ಟು ಉಳಿದ ವಿಷಯಗಳ ಪರೀಕ್ಷೆಗೆ ಶಿಕ್ಷಣ ಇಲಾಖೆ Read more…

5, 8, 9ನೇ ತರಗತಿ ಪರೀಕ್ಷೆ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರುಪ್ಸಾ ನಿರ್ಧಾರ

ಬೆಂಗಳೂರು: 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಏಕಸದಸ್ಯ ಪೀಠ ಈ ಹಿಂದೆ ನೀಡಿದ್ದ ಆದೇಶ ರದ್ದುಗೊಳಿಸಿ Read more…

ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ: ಐಪಿಎಲ್ ದಿನಗಳಂದು ನಮ್ಮ ಮೆಟ್ರೋ ಅವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯುವ ದಿನಗಳಂದು ನಮ್ಮ ಮೆಟ್ರೋ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಬಿಎಂಆರ್‌ಸಿಎಲ್ ಈ ಕುರಿತಾಗಿ ಮಾಹಿತಿ ನೀಡಿದೆ. ಮಾರ್ಚ್ 25, 29 ಮತ್ತು ಏಪ್ರಿಲ್ Read more…

17ನೇ ವಯಸ್ಸಿನಲ್ಲಿ 7 ವರ್ಷದ ಬಾಲಕಿ ಮೇಲೆ ಪ್ರೇಮಾಂಕುರ; ವಿಚಿತ್ರವಾಗಿದೆ ಭೂತಾನ್ ರಾಜನ ಲವ್‌ ಸ್ಟೋರಿ…..!

ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಭೂತಾನ್ ತಲುಪಿದ್ದಾರೆ. ಭೂತಾನ್‌ನ ಪ್ರಧಾನಿ ತ್ಶೆರಿಂಗ್ ತೊಬ್ಗೇ, ಪ್ರಧಾನಿ ಮೋದಿ ಅವರನ್ನು ಸಹೋದರನೆಂದು ಬಣ್ಣಿಸಿದ್ದು ವಿಶೇಷ. ಭೂತಾನ್‌ನಲ್ಲಿ ಪ್ರಧಾನಿಯ Read more…

ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ: ಮಂಡ್ಯದಿಂದ ಸ್ಪರ್ಧೆಗೆ ಹೆಚ್ಚಿದ ಒತ್ತಡ

ರಾಮನಗರ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧಿಸಬೇಕೆಂದು ಒತ್ತಾಯಿಸಿ ಚನ್ನಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ಒತ್ತಾಯಿಸಿದ್ದಾರೆ. ಚನ್ನಪಟ್ಟಣದ ರೆಸಾರ್ಟ್ ನಲ್ಲಿ ನಡೆಯುತ್ತಿದ್ದ ಜೆಡಿಎಸ್ ಸಭೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...