alex Certify Latest News | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾ ನೀತಿ ಸಂಹಿತೆ : ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಸೂಚನೆ

ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಆಯುಧ ಕಾಯ್ದೆ 1959 ಕಲಂ (4), ಕಲಂ (21) ಮತ್ತು ಕಲಂ 24-ಎ(1) ರಡಿ ಆಯುಧ ಲೈಸೆನ್ಸ್ Read more…

ಬ್ಯಾಂಕ್ ಖಾತೆ ಫ್ರೀಜ್ , ನಮ್ಮ ಬಳಿ ಪ್ರಚಾರಕ್ಕೂ ಹಣವಿಲ್ಲ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಗರಂ

ಕಾಂಗ್ರೆಸ್ ನ ಮೂವರು ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಒಟ್ಟಾಗಿ ಪತ್ರಿಕಾಗೋಷ್ಠಿ ನಡೆಸಿದರು. ಲೋಕಸಭಾ ಚುನಾವಣೆಗೆ ಮುನ್ನ ಬ್ಯಾಂಕ್ Read more…

ಪಾಕಿಸ್ತಾನದ ಗ್ವಾದರ್ ಬಂದರಿನ ಮೇಲೆ ದಾಳಿ ; ಇಬ್ಬರು ಸೈನಿಕರು , 8 ದಾಳಿಕೋರರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಗ್ವಾದರ್ ಬಂದರು ಪ್ರಾಧಿಕಾರ ಸಂಕೀರ್ಣದಲ್ಲಿ ಬುಧವಾರ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ ಇಬ್ಬರು ಪಾಕಿಸ್ತಾನಿ ಸೈನಿಕರು ಮತ್ತು ಎಂಟು ದಾಳಿಕೋರರು ಸಾವನ್ನಪ್ಪಿದ್ದಾರೆ ಎಂದು Read more…

BREAKING : ‘ಸತ್ಯಶೋಧನಾ ಘಟಕ ‘ ಸ್ಥಾಪಿಸುವ ಕೇಂದ್ರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ : ನಕಲಿ ಸುದ್ದಿಗಳನ್ನು ಗುರುತಿಸಲು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಅಡಿಯಲ್ಲಿ ಫ್ಯಾಕ್ಟ್ ಚೆಕ್ ಯುನಿಟ್ (ಸತ್ಯಶೋಧನಾ ಘಟಕ) ಸ್ಥಾಪಿಸುವ ಕೇಂದ್ರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ಗುರುವಾರ Read more…

BREAKING : ‘ಬ್ಲೇಡ್ ರನ್ನರ್’ ಖ್ಯಾತಿಯ ಹಾಲಿವುಡ್ ನಟ ಎಂ.ಎಮ್ಮೆಟ್ ವಾಲ್ಷ್ ಹೃದಯಾಘಾತದಿಂದ ನಿಧನ

ಬ್ಲೇಡ್ ರನ್ನರ್’ ಖ್ಯಾತಿಯ ಹಾಲಿವುಡ್ ನಟ ಎಂ ಎಮ್ಮೆಟ್ ವಾಲ್ಷ್ (88) ಹೃದಯ ಸ್ತಂಭನದಿಂದ ವರ್ಮೊಂಟ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಅವರ ಮ್ಯಾನೇಜರ್ ಸ್ಯಾಂಡಿ ಜೋಸೆಫ್ ಎಪಿಗೆ ತಿಳಿಸಿದ್ದಾರೆ. Read more…

BIG NEWS : ಗಾಝಾದ ಶಿಫಾ ಆಸ್ಪತ್ರೆಯಲ್ಲಿ ಘರ್ಷಣೆ : 50ಕ್ಕೂ ಹೆಚ್ಚು ಫೆಲೆಸ್ತೀನೀಯರ ಸಾವು

ಗಾಝಾ ಪಟ್ಟಿಯ ಶಿಫಾ ಆಸ್ಪತ್ರೆಯ ಸುತ್ತ ಕಳೆದ ಒಂದು ದಿನದಲ್ಲಿ ನಡೆದ ಹೋರಾಟದಲ್ಲಿ 50 ಕ್ಕೂ ಹೆಚ್ಚು ಫೆಲೆಸ್ತೀನೀಯರನ್ನು ಕೊಂದಿರುವುದಾಗಿ ಇಸ್ರೇಲ್ ಮಿಲಿಟರಿ ಗುರುವಾರ ತಿಳಿಸಿದೆ.ಶಿಫಾ ಆಸ್ಪತ್ರೆಯಲ್ಲಿ ತನ್ನ Read more…

ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ : ಮಾಜಿ ಶಾಸಕ ಸಿ.ಟಿ ರವಿ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು : ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಹಿನ್ನೆಲೆ ಮಾಜಿ ಶಾಸಕ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ Read more…

BIG NEWS : ಕಾಂಗ್ರೆಸ್ ನ್ನು ದುರ್ಬಲಗೊಳಿಸಲು ಪ್ರಧಾನಿ ಮೋದಿಯಿಂದ ವ್ಯವಸ್ಥಿತ ಪ್ರಯತ್ನ : ಸೋನಿಯಾ ಗಾಂಧಿ ಗರಂ

ನವದೆಹಲಿ : ಕಾಂಗ್ರೆಸ್ ನ್ನು ದುರ್ಬಲಗೊಳಿಸಲು ಪ್ರಧಾನಿ ಮೋದಿ ವ್ಯವಸ್ಥಿತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗರಂ ಆಗಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಜಂಟಿ Read more…

ಅಬಕಾರಿ ನೀತಿ ಪ್ರಕರಣ : ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಎಂ ‘ಅರವಿಂದ್ ಕೇಜ್ರಿವಾಲ್’

ನವದೆಹಲಿ : ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ (ಮಾರ್ಚ್ 21) ದೆಹಲಿ ಹೈಕೋರ್ಟ್ ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ Read more…

BREAKING : H.D ಕುಮಾರಸ್ವಾಮಿಗೆ ‘ಹಾರ್ಟ್ ಆಪರೇಷನ್’ ಸಕ್ಸಸ್ ; ಮಾರ್ಚ್ 25ಕ್ಕೆ ಡಿಸ್ಚಾರ್ಜ್ !

ಚೆನ್ನೈ : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಯಶಸ್ವಿಯಾಗಿ 3 ನೇ ಬಾರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ   ನುರಿತ Read more…

BREAKING : ಈ ನಾಲ್ಕು ರಾಜ್ಯಗಳಲ್ಲಿ ನಾನ್-ಕೇಡರ್ ಅಧಿಕಾರಿಗಳ ವರ್ಗಾವಣೆ ಮಾಡಿ ಚುನಾವಣಾ ಆಯೋಗ ಆದೇಶ

ನವದೆಹಲಿ: ಗುಜರಾತ್, ಪಂಜಾಬ್, ಒಡಿಶಾ ಮತ್ತು ಪಶ್ಚಿಮ ಬಂಗಾಳದ ನಾಲ್ಕು ರಾಜ್ಯಗಳಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಆಗಿ ನಾಯಕತ್ವದ ಸ್ಥಾನಗಳಲ್ಲಿ ನೇಮಕಗೊಂಡ ಕೇಡರ್ Read more…

SHOCKING : ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಗೆ ಮೂತ್ರ ಕುಡಿಯಲು ಒತ್ತಾಯ : ವಿಡಿಯೋ ವೈರಲ್

ಉಜ್ಜಯಿನಿ (ಮಧ್ಯಪ್ರದೇಶ) : ವಿವಾಹಿತ ಮಹಿಳೆಯೊಂದಿಗೆ ಓಡಿಹೋದ ವ್ಯಕ್ತಿಯನ್ನು ಗ್ರಾಮಸ್ಥರು ಥಳಿಸಿ, ಬಲವಂತವಾಗಿ ಮೂತ್ರ ಕುಡಿಯುವಂತೆ ಮಾಡಿ, ಶೂಗಳ ಹಾರದೊಂದಿಗೆ ಮೆರವಣಿಗೆ ಮಾಡಿದ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. Read more…

ಸಲಿಂಗಿ, ತೃತೀಯ ಲಿಂಗಿ, ಅಂತರ್ ಧರ್ಮೀಯ ದಂಪತಿಗಳಿಗೆ ನ್ಯಾಯಾಲಯ ತಕ್ಷಣ ಪೊಲೀಸ್ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್

ನವದೆಹಲಿ : ಸಲಿಂಗಿ, ತೃತೀಯ ಲಿಂಗಿ ಮತ್ತು ಅಂತರ್ ಧರ್ಮೀಯ ದಂಪತಿಗಳಿಗೆ ತಕ್ಷಣದ ಪೊಲೀಸ್ ರಕ್ಷಣೆ ನೀಡುವ ಮನವಿಗಳನ್ನು ನಿಭಾಯಿಸುವಾಗ ನ್ಯಾಯಾಧೀಶರು ತಮ್ಮ ವೈಯಕ್ತಿಕ ದೃಷ್ಟಿಕೋನಗಳನ್ನು ಸಾಂವಿಧಾನಿಕ ಮೌಲ್ಯಗಳಿಗೆ Read more…

ಲೋಕಸಭೆ ಚುನಾವಣೆ : ಸಭೆ, ಸಮಾರಂಭಗಳಿಗೆ ಈ ರೀತಿ ಅನುಮತಿ ಪಡೆಯಿರಿ

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳಿಗಾಗಿ ಸುವಿಧಾ ಆ್ಯಪ್ ಸಿದ್ದಪಡಿಸಲಾಗಿದೆ. ಸುವಿಧಾ ಆ್ಯಪ್ ಮೂಲಕಅಭ್ಯರ್ಥಿಗಳು ಸಭೆ ಸಮಾರಂಭ, ಕ್ಯಾಲಿಗಳಿಗೆ Read more…

ಉದ್ಯೋಗ ವಾರ್ತೆ : ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |IPPB Recruitment 2024

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ)ವಿವಿಧ ವಿಭಾಗಗಳಲ್ಲಿ ಆನ್ಲೈನ್ ಅರ್ಜಿ ಮೋಡ್ ಮೂಲಕ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಾಹಕರಾಗಿ ನೇಮಕಗೊಳ್ಳುವ ಅರ್ಹ, ಮತ್ತು ಕ್ರಿಯಾತ್ಮಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು Read more…

ನಗರ್ತ ಪೇಟೆ ಬೆನ್ನಲ್ಲೇ ಬೆಂಗಳೂರಲ್ಲಿ ಮತ್ತೊಂದು ಘಟನೆ ; ಅನ್ಯಕೋಮಿನ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆ

ಬೆಂಗಳೂರು : ನಗರ್ತ ಪೇಟೆ ಹಲ್ಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಅನ್ಯಕೋಮಿನ ಯುವಕರು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಅನೇಕಲ್ Read more…

ಬೆಂಗಳೂರು : ಮಹಿಳೆಯನ್ನು ತಬ್ಬಿಕೊಂಡು ಕಿರುಕುಳ ನೀಡಿದ ಕಾಮುಕ, ವಿಡಿಯೋ ವೈರಲ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೋರ್ವನನ್ನು ಓರ್ವ ಅಸಭ್ಯವಾಗಿ ತಬ್ಬಿಕೊಂಡು ಕಿರುಕುಳ Read more…

BREAKING : ಜಪಾನ್ ನಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ, ಬೆಚ್ಚಿಬಿದ್ದ ಜಪಾನಿಗರು |Earthquake

ಟೋಕಿಯೊ : ಪೂರ್ವ ಜಪಾನ್ ನಲ್ಲಿ 5.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ವರದಿಗಳು ತಿಳಿಸಿದ್ದು, ಮತ್ತೆ ಸಂಭವಿಸಿದ ಭೂಕಂಪಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಬೆಳಿಗ್ಗೆ 9:08 ರ Read more…

BREAKING : ಇಟಲಿ ಪ್ರಧಾನಿ ‘ಡೀಪ್ ಫೇಕ್’ ವೀಡಿಯೊ ವೈರಲ್ : 100,000 ಡಾಲರ್ ಪರಿಹಾರ ಕೋರಿದ ‘ಜಿಯೋರ್ಜಿಯಾ ಮೆಲೋನಿ’

ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರ ಡೀಪ್ ಫೇಕ್ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದ್ದು, ಅವರು 100,000 ಯುರೋಗಳಷ್ಟು ಪರಿಹಾರವನ್ನು ಕೋರಿದ್ದಾರೆ ಎಂದು ವರದಿಯೊಂದು ಹೇಳಿದೆ. Read more…

ಡಿಜಿಟಲ್ ವಹಿವಾಟಿನ ಮೇಲೆ ಹದ್ದಿನ ಕಣ್ಣು: 20 ಜನರ ಖಾತೆಗೆ ಹಣ ವರ್ಗಾವಣೆಯಾಗಿದ್ರೆ ಕ್ರಮ..!

ಬೆಂಗಳೂರು : ಯಾವುದೇ ವ್ಯಕ್ತಿ 20 ಜನರ ಖಾತೆಗೆ ಹಣ ವರ್ಗಾವಣೆ ಮಾಡಿದ್ರೆ ಅದು ಸಂಶಯಾಸ್ಪದ ವಹಿವಾಟು ಎಂದು ಪರಿಗಣಿಸಲಾಗುತ್ತದೆ. ಚುನಾವಣೆ ನೀತಿ ಸಂಹಿತೆ ಭಾಗವಾಗಿ ಡಿಜಿಟಲ್ ವಹಿವಾಟಿನ Read more…

ಚುನಾವಣಾ ನೀತಿ ಸಂಹಿತೆ : ಅಪಾರ ಪ್ರಮಾಣದ ಮದ್ಯ, ವಾಹನ ಜಪ್ತಿ

ಬಳ್ಳಾರಿ :   ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಗೊಂಡಿದೆ. ಚೆಕ್‍ಪೋಸ್ಟ್‍ಗಳಲ್ಲಿ ಬಿಗಿಭದ್ರತೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಅನಧಿಕೃತವಾಗಿ ಸಾಗಿಸುತ್ತಿದ್ದ 390.62 ಲೀಟರ್ (ರೂ.1,49,334 ಮೌಲ್ಯ) Read more…

BREAKING : ರಾಜಸ್ಥಾನದಲ್ಲಿ ಭೀಕರ ಸಿಲಿಂಡರ್ ಸ್ಪೋಟ ; ಒಂದೇ ಕುಟುಂಬದ ಐವರು ಸಜೀವ ದಹನ

ರಾಜಸ್ಥಾನ : ಜೈಪುರದ ವಿಶ್ವಕರ್ಮದ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಪೋಟದಲ್ಲಿ ಐವರು ಸಜೀವ ದಹನವಾಗಿದ್ದಾರೆ. ವಿಶ್ವಕರ್ಮದ ಜೈಸಲ್ಯ ಗ್ರಾಮದಲ್ಲಿ ಸಂಭವಿಸಿದ ದುರಂತದಲ್ಲಿ ಮೂವರು ಮುಗ್ಧ ಮಕ್ಕಳು ಸೇರಿದಂತೆ Read more…

BREAKING : ಬಿಜೆಪಿಗೆ ಸಂಸದ ಬಿ.ಎನ್ ಬಚ್ಚೇಗೌಡ ಗುಡ್ ಬೈ , ರಾಜೀನಾಮೆ ಪತ್ರ ಸಲ್ಲಿಕೆ..!

ಬೆಂಗಳೂರು : ಬಿಜೆಪಿಗೆ ಚಿಕ್ಕಬಳ್ಳಾಪುರ ಸಂಸದ ಬಿ.ಎನ್ ಬಚ್ಚೇಗೌಡ ಗುಡ್ ಬೈ ಹೇಳಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಈ Read more…

ಪುರುಷರ ಲೈಂಗಿಕ ಆರೋಗ್ಯ ಹೆಚ್ಚಿಸುತ್ತವೆ ಈ ʼಆಹಾರʼಗಳು

ಬಿಡುವಿಲ್ಲದೆ ಕೆಲಸ ಮಾಡುವ ಜನರು ತಮ್ಮ ಆರೋಗ್ಯವನ್ನು ಮರೆಯುತ್ತಿದ್ದಾರೆ. ಇದ್ರಿಂದಾಗಿ ಜನರಿಗೆ ಪೋಷಕಾಂಶದ ಕೊರತೆ ಎದುರಾಗ್ತಿದೆ. ಮಹಿಳೆಯರಿಗಿಂತ ಪುರುಷರಿಗೆ ಹೆಚ್ಚಿನ ಶಕ್ತಿ ಅವಶ್ಯಕತೆಯಿದೆ. ಆರೋಗ್ಯಕರ ಆಹಾರ ಸೇವನೆ ಮಾಡುವುದು Read more…

20 ಕಿಮೀಗಿಂತಲೂ ಹೆಚ್ಚು ಮೈಲೇಜ್‌, ಸುರಕ್ಷತೆಯಲ್ಲಿ 5 ಸ್ಟಾರ್‌ ರೇಟಿಂಗ್‌; ಭಾರತದ ಅಗ್ಗದ ಡೀಸೆಲ್ ಕಾರು ಇದು……!

  ಟಾಟಾ ಮೋಟಾರ್ಸ್ನಲ್ಲಿ ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಭಂಡಾರವೇ ಇದೆ. ಇದರಲ್ಲಿ ಹ್ಯಾಚ್‌ಬ್ಯಾಕ್, ಕಾಂಪ್ಯಾಕ್ಟ್ ಸೆಡಾನ್, ಕಾಂಪ್ಯಾಕ್ಟ್ ಎಸ್‌ಯುವಿ ಮತ್ತು ಮಧ್ಯಮ ಗಾತ್ರದ ಎಸ್‌ಯುವಿ Read more…

ಸದ್ಯದಲ್ಲೇ ರಸ್ತೆಗಿಳಿಯಲಿದೆ ಬಜಾಜ್ ಸಿಎನ್‌ಜಿ ಬೈಕ್‌; ಇಲ್ಲಿದೆ ಅದರ ವಿಶೇಷತೆ ಮತ್ತು ಬೆಲೆಯ ವಿವರ

ದೇಶದಲ್ಲಿ 2010 ರಿಂದಲೂ ಸಿಎನ್‌ಜಿಯನ್ನು ಕಾರುಗಳಲ್ಲಿ ಬಳಸಲಾಗುತ್ತಿದೆ. ಆದರೆ ದ್ವಿಚಕ್ರ ವಾಹನಗಳಲ್ಲಿ ಇದರ ಬಳಕೆ ವಿರಳ. RTO-ಅನುಮೋದಿತ CNG ಪರಿವರ್ತನೆ ಕಿಟ್‌ಗಳು ಕೆಲವು ಸ್ಕೂಟರ್‌ಗಳಲ್ಲಿವೆ. ಆದರೆ ಕಾರ್ಖಾನೆಯ ಸಿಎನ್‌ಜಿ Read more…

ಪ್ರಸಕ್ತ ಹಣಕಾಸು ವರ್ಷದ ಕೊನೆ ದಿನವಾದ ಮಾ.31 ರ ಭಾನುವಾರವೂ ಬ್ಯಾಂಕ್ ತೆರೆಯಲು RBI ನಿರ್ದೇಶನ: ಇಲ್ಲಿದೆ ಬ್ಯಾಂಕ್ ಗಳ ಸಂಪೂರ್ಣ ಪಟ್ಟಿ

ಮುಂಬೈ: ಮಾರ್ಚ್ 31 ರ ಭಾನುವಾರದಂದು ಈ ಬ್ಯಾಂಕುಗಳನ್ನು ತೆರೆದಿರಲು RBI ನಿರ್ದೇಶನ ನೀಡಿದೆ. ಮಾರ್ಚ್ 31, 2024 ರಂದು ತಮ್ಮ ಶಾಖೆಗಳು ತೆರೆದಿರುತ್ತವೆ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರಿ Read more…

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ಕೋಳಿ ಮಾಂಸ ದರ, ಕೆಜಿಗೆ 300 ರೂ.

ಬೆಂಗಳೂರು: ರಾಜ್ಯದಲ್ಲಿ ಬರ, ಬಿರು ಬಿಸಿಲ ಕಾರಣದಿಂದ ಕುಕ್ಕುಟೋದ್ಯಮ ತತ್ತರಿಸಿ ಹೋಗಿದೆ. ಮಳೆ ಇಲ್ಲದ ಪರಿಣಾಮ ಕೋಳಿಯ ಆಹಾರಗಳಿಗೆ ಬಳಸುವ ಸೋಯಾ ಮೊದಲಾದ ಬೆಳೆಗಳ ಪ್ರಮಾಣ ಕಡಿಮೆಯಾಗಿ ಕೋಳಿ Read more…

ಮಾಜಿ ಸಂಸದ ಚಂದ್ರಪ್ಪ ವಿರುದ್ಧ ಸುಳ್ಳು ಪ್ರಮಾಣ ಪತ್ರ ಸೃಷ್ಟಿಸಿ ಷಡ್ಯಂತ್ರ: ಇಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು: ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ನಕಲು ಮಾಡಿ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬಿ.ಎನ್. ಚಂದ್ರಪ್ಪ Read more…

ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರಕ್ಕೆ ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರ ನಿರ್ಧಾರ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಲು ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತಾಗಿ ನೋಂದಾಯಿತ ಅನುದಾನ ರಹಿತ ಖಾಸಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...