alex Certify Latest News | Kannada Dunia | Kannada News | Karnataka News | India News - Part 350
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ| Power Cut

ಬೆಂಗಳೂರು : ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 1,500 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಹಿತಿ Read more…

ಕ್ರಿಮಿನಲ್ ಕೇಸ್ ಖುಲಾಸೆ, ರದ್ದಾಗಿದ್ದರೂ ನಾಮಪತ್ರ ಸಲ್ಲಿಕೆ ವೇಳೆ ಮಾಹಿತಿ ಸಲ್ಲಿಕೆ ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿ ನಾಮಪತ್ರದೊಂದಿಗೆ ಪ್ರಮಾಣ ಪತ್ರ ಸಲ್ಲಿಸುವಾಗ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಕೇಸ್ ಗಳ ಪೈಕಿ ಖುಲಾಸೆ ಮತ್ತು ರದ್ದಾದ ಪ್ರಕರಣಗಳ ಮಾಹಿತಿಯನ್ನು ಸಹ ಕಡ್ಡಾಯವಾಗಿ Read more…

ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ : ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65 ರಷ್ಟು ಸೀಟು ಹಂಚಿಕೆಗೆ ಕ್ರಮ

ಬೆಳಗಾವಿ : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ Read more…

ಮಾರ್ಚ್ 1 ಕ್ಕೆ ʻದ್ವಿತೀಯ ಪಿಯುಸಿʼ, ಮಾ.25 ರಿಂದ ʻSSLCʼ ಪರೀಕ್ಷೆ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು : 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ನ್ನು ದಿನಾಂಕ: 25.03.2024 ರಿಂದ 06.04.2024ರವರೆಗೆ ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆ-Iನ್ನು ದಿನಾಂಕ: 01.03.2024 ರಿಂದ 22.03.2024ರವರೆಗೆ ನಡೆಸಲು ತೀರ್ಮಾನಿಸಿ, ಅಂತಿಮ ವೇಳಾಪಟ್ಟಿಗಳನ್ನು Read more…

ರಾಜ್ಯದಲ್ಲಿ ಕೋವಿಡ್ ಇಳಿಕೆ: ಆದ್ರೂ ಮುನ್ನೆಚ್ಚರಿಕೆ ಪಾಲಿಸಲು ಸರ್ಕಾರದಿಂದ ಸುತ್ತೋಲೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಮುನ್ನೆಚ್ಚರಿಕೆ ಪಾಲಿಸುವಂತೆ ಸರ್ಕಾರ ಸೂಚನೆ ನೀಡಿದೆ. ದೀರ್ಘಕಾಲದ ಅನಾರೋಗ್ಯ ಇರುವವರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು Read more…

ಇಲ್ಲಿದೆ ರುಚಿಯಾದ “ಹಸಿಮೆಣಸಿನಕಾಯಿ’’ ಉಪ್ಪಿನಕಾಯಿ ಮಾಡುವ ವಿಧಾನ

ಊಟದ ಜತೆ ನೆಂಚಿಕೊಳ್ಳಲು ಉಪ್ಪಿನ ಕಾಯಿ ಇದ್ದರೆ ಅದರ ರುಚಿನೇ ಬೇರೆ. ಇಲ್ಲಿ ಹಸಿಮೆಣಸಿನಕಾಯಿಯಿಂದ ಮಾಡುವ ರುಚಿಯಾದ ಉಪ್ಪಿನಕಾಯಿ ಇದೆ ಟ್ರೈ ಮಾಡಿ. 20 – ಹಸಿಮೆಣಸು, 3 Read more…

ʼಸೀಮಂತʼ ವೃದ್ಧಿಸುತ್ತೆ ಹುಟ್ಟುವ ಮಗುವಿನ ಆರೋಗ್ಯ

ಹಿಂದೂ ಧರ್ಮದಲ್ಲಿ ಅನೇಕ ಪರಂಪರೆಗಳಿವೆ. ಕೆಲವೊಂದು ಪದ್ಧತಿಗಳು ಜನನಕ್ಕಿಂತ ಮೊದಲೇ ಮಾಡಲಾಗುತ್ತದೆ. ಅದ್ರಲ್ಲಿ ಸೀಮಂತ ಕೂಡ ಒಂದು. ಸೀಮಂತದಿಂದ ಹುಟ್ಟುವ ಮಗುವಿಗೆ ಅನೇಕ ಲಾಭಗಳಿವೆ. ಸೀಮಂತವನ್ನು ಹುಟ್ಟುವ ಮಕ್ಕಳ Read more…

ಮನೆಯಲ್ಲಿ ‘ಖುಷಿ’ ಸದಾ ನೆಲೆಸಿರಬೇಕೆಂದರೆ ಹೀಗೆ ಮಾಡಿ

ವಾಸ್ತು ಶಾಸ್ತ್ರ ನಮ್ಮ ಜೀವನದ ಮೇಲೆ ಮಹತ್ವದ ಬದಲಾವಣೆಯನ್ನುಂಟು ಮಾಡುತ್ತದೆ. ವಾಸ್ತು ದೋಷಗಳು ಮಾನಸಿಕ ಒತ್ತಡವನ್ನು ಹೆಚ್ಚು ಮಾಡುತ್ತವೆ. ಮಾನಸಿಕ ಒತ್ತಡ, ಮನೆ ಶಾಂತಿ, ನೆಮ್ಮದಿ ನಷ್ಟಕ್ಕೆ ಕಾರಣವಾಗುತ್ತದೆ. Read more…

FY2024 ರಲ್ಲಿ ಭಾರತದ ಆರ್ಥಿಕತೆ 7.3% ರಷ್ಟು ಬೆಳವಣಿಗೆ: RBI ಗರ್ವನರ್ ವಿಶ್ವಾಸ

ಮುಂಬೈ: ರಾಷ್ಟ್ರೀಯ ಅಂಕಿಅಂಶ ಕಚೇರಿ(ಎನ್‌ಎಸ್‌ಒ) ಬಿಡುಗಡೆ ಮಾಡಿದ ಮೊದಲ ಮುಂಗಡ ಅಂದಾಜಿನ ಪ್ರಕಾರ, 2024ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡ 7.3 ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು Read more…

BREAKING NEWS: ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ದಿನ ಜ. 22 ರಂದು ಎಲ್ಲಾ ನ್ಯಾಯಾಲಯಗಳಿಗೆ ರಜೆ ನೀಡಲು ಸಿಜೆಐಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಪತ್ರ

ನವದೆಹಲಿ: ಅಯೋಧ್ಯೆಯಲ್ಲಿ ಭಗವಾನ್ ರಾಮನ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಸಂದರ್ಭದಲ್ಲಿ ಜನವರಿ 22 ರಂದು ಎಲ್ಲಾ ನ್ಯಾಯಾಲಯಗಳಿಗೆ ನ್ಯಾಯಾಂಗ ರಜೆ ನೀಡುವಂತೆ ಭಾರತೀಯ ಬಾರ್ ಕೌನ್ಸಿಲ್ ಅಧ್ಯಕ್ಷರು ಭಾರತದ Read more…

ಪಾಕಿಸ್ತಾನದ ಮೇಲೆ ಇರಾನ್ ಬಾಂಬ್ ದಾಳಿ ಹಿಂದೆ ಭಾರತದ ಕೈವಾಡ…? ಜಾಲತಾಣಗಳಲ್ಲಿ ವದಂತಿಗಳ ಮಹಾಪೂರ

ನವದೆಹಲಿ: ಪಾಕಿಸ್ತಾನದ ಜೈಶ್ ಅಲ್-ಅದ್ಲ್ ಭಯೋತ್ಪಾದಕ ಗುಂಪಿಗೆ ಸೇರಿದ ಎರಡು ನೆಲೆಗಳ ಮೇಲೆ ಇರಾನ್ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಪ್ರಮುಖ ಕ್ರಾಂತಿಕಾರಿ ಗಾರ್ಡ್‌ಗಳು(Revolutionary Guards) ಇರಾಕ್ Read more…

BREAKING NEWS: ರಾಮಮಂದಿರ ತಲುಪಿದ ಕಲಶ ಯಾತ್ರೆ: ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ಕೆ ಚಾಲನೆ

ಅಯೋಧ್ಯೆ: ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆಗೆ ಮೊದಲು ಜಲ ಕಲಶ ಯಾತ್ರೆಯು ಅಯೋಧ್ಯೆಯ ರಾಮಮಂದಿರವನ್ನು ತಲುಪಲಿದ್ದು, ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಆರಂಭವಾಗಿದೆ. ಅಯೋಧ್ಯೆಯ ಆಧ್ಯಾತ್ಮಿಕ ಹೃದಯಭೂಮಿಯಲ್ಲಿ, ರಾಮ್ Read more…

ರಾಜ್ಯದಲ್ಲಿ 672 ಜನರಲ್ಲಿ ಕೊರೋನಾ ಸಕ್ರಿಯ: 165 ಸೋಂಕಿತರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 87 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ 38 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ ಸರಸ್ವತಿ(27), ಪುತ್ರಿಯರಾದ Read more…

BREAKING NEWS: ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ -1ರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ ಪರೀಕ್ಷೆ ಆರಂಭವಾಗಲಿದ್ದು, Read more…

BREAKING : ‘SSLC’ ಮುಖ್ಯ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ |Karnataka SSLC Exam 2024

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2024-25ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. SSLC  ವಾರ್ಷಿಕ ಪರೀಕ್ಷೆಯನ್ನು ದಿನಾಂಕ 25-03-2024 Read more…

ದಾರುಣ ಘಟನೆ: ಮರದ ಮೇಲೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ತಲೆಕೆಳಗಾಗಿ ನೇತಾಡಿದ ಶವ

ಭುವನಗಿರಿ: ತೆಲಂಗಾಣದಲ್ಲಿ ತಾಳೆ ಮರದ ಮೇಲೆಯೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಭುವನಗಿರಿ ನಗರದಲ್ಲಿ ಈ ದಾರುಣ ಘಟನೆ ನಡೆದಿದೆ. ತಾಳೆ ಮರದಿಂದ ಮೃತ ವ್ಯಕ್ತಿಯನ್ನು ಕೆಳಗಿಳಿಸುತ್ತಿರುವ ವಿಡಿಯೋ Read more…

BIG NEWS : ಮಾರುಕಟ್ಟೆಗೆ ರಾಮ ಮಂದಿರದ 500 ರೂ. ನೋಟು ಲಗ್ಗೆ : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು

ನವದೆಹಲಿ : ಭಗವಾನ್ ರಾಮನ ಭಾವಚಿತ್ರಗಳು ಮತ್ತು ಅಯೋಧ್ಯೆಯ ರಾಮ ಮಂದಿರದಿಂದ ಅಲಂಕರಿಸಲ್ಪಟ್ಟ 500 ರೂಪಾಯಿ ನೋಟುಗಳ ಮಾರ್ಫಿಂಗ್ ಚಿತ್ರಗಳು ಆನ್ ಲೈನ್ ನಲ್ಲಿ ಹರಿದಾಡುತ್ತಿವೆ. ವೈರಲ್ ಆಗಿರುವ Read more…

‘ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್’ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್,  ದೇಶಭಕ್ತರಂತೆ ಫೋಸು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ Read more…

ಶಿವಮೊಗ್ಗ : ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ

ಶಿವಮೊಗ್ಗ : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 21/01/2024 ರ ಭಾನುವಾರದಂದು 2023-24 ನೇ ಸಾಲಿನ ನೀರಿನ Read more…

ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯ : ಸಾರ್ವಜನಿಕ ಚರ್ಚೆಗೆ ನಾನು ಸಿದ್ದ-CM ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ Read more…

ಪುರುಷರೇ ಎಚ್ಚರ : ಮಹಿಳೆಯರಿಗೆ ಮೀಸಲಾದ ಸೀಟ್‌ನಲ್ಲಿ ಕುಳಿತರೆ ಬೀಳುತ್ತೆ ಭಾರೀ ದಂಡ |BMTC

ಬೆಂಗಳೂರು : ಪುರುಷರೇ ಎಚ್ಚರ…ನೀವು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುವಾಗ ಅಪ್ಪಿ ತಪ್ಪಿ ಕೂಡ ಮಹಿಳೆಯರ ಸೀಟಿನಲ್ಲಿ ಕೂರಬೇಡಿ..ಕುಳಿತರೆ ಬೀಳುತ್ತೆ ಭಾರಿ ದಂಡ. ಹೌದು, ಮಹಿಳೆಯರ ಸೀಟಿನಲ್ಲಿ ಕುಳಿತ Read more…

ಗಮನಿಸಿ : ಆನ್ ಲೈನ್ ನಲ್ಲಿ ‘ರಾಮ ಮಂದಿರ’ ಟ್ರಸ್ಟ್ ಗೆ ದೇಣಿಗೆ ನೀಡುವುದು ಹೇಗೆ..? ಇಲ್ಲಿದೆ ಮಾಹಿತಿ

ನವದೆಹಲಿ: ಉತ್ತರ ಪ್ರದೇಶದ ಪವಿತ್ರ ನಗರವಾದ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರವು ಪೂರ್ಣಗೊಳ್ಳುವ ಹಂತದಲ್ಲಿದ್ದು, ಜನವರಿ 22 ರಂದು ತನ್ನ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಸಿದ್ಧತೆ ನಡೆಸುತ್ತಿದೆ. ಪ್ರಪಂಚದಾದ್ಯಂತದ Read more…

ಗಮನಿಸಿ : ಜ.28 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : 2022-23ನೇ ಸಾಲಿನ ಮಿಕ್ಕುಳಿದ ವೃಂದ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಜ.28 Read more…

BREAKING : ಹಾನಗಲ್ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯ : ಮುಸ್ಲಿಂ ಯುವಕನ ಜೊತೆ ಗೋವಾದಲ್ಲಿ ಹಿಂದೂ ಯುವತಿ ಪತ್ತೆ!

ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕಿಡ್ನ್ಯಾಪ್ ಪ್ರಕರಣ ದಾಖಲಾಗಿತ್ತು. ಕಾಲೇಜಿಗೆ ಹೋಗಿದ್ದ ಮಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ Read more…

BREAKING : ಥೈಲ್ಯಾಂಡ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 20 ಮಂದಿ ಸಜೀವ ದಹನ

ಬ್ಯಾಂಕಾಕ್ : ಮಧ್ಯ ಥೈಲ್ಯಾಂಡ್ ನ ಪಟಾಕಿ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ. ಸ್ಪೋಟಕ್ಕೆ ನಿಖರ ಕಾರಣ ತಿಳಿದು Read more…

15 ವರ್ಷದ ವಿದ್ಯಾರ್ಥಿ ಜೊತೆ ಸೆಕ್ಸ್ ಮಾಡಿದ್ದ ಶಿಕ್ಷಕಿ ವೃತ್ತಿಯಿಂದ ನಿಷೇಧ..!

15 ವರ್ಷದ ವಿದ್ಯಾರ್ಥಿ ಜೊತೆ ಸೆಕ್ಸ್ ಮಾಡಿದ್ದ ಶಿಕ್ಷಕಿಯನ್ನು ವೃತ್ತಿಯಿಂದ ನಿಷೇಧಿಸಲಾಗಿದೆ .ಹೊಲವೊಂದರಲ್ಲಿ 15 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಹಿನ್ನೆಲೆ ಶಿಕ್ಷಕಿಯನ್ನು ವೃತ್ತಿಯಿಂದ ನಿಷೇಧಿಸಲಾಗಿದೆ ಎಂದು Read more…

BREAKING : ಅಯೋಧ್ಯೆಗೆ ತೆರಳುತ್ತಿದ್ದ ಪಟಾಕಿ ಲಾರಿಗೆ ಬೆಂಕಿ, ಹೊತ್ತಿ ಉರಿದ ಟ್ರಕ್ |Watch Video

ನವದೆಹಲಿ: ತಮಿಳುನಾಡಿನಿಂದ ಅಯೋಧ್ಯೆಗೆ ಪಟಾಕಿಗಳನ್ನು ಸಾಗಿಸುತ್ತಿದ್ದ ಟ್ರಕ್ ಮಂಗಳವಾರ ರಾತ್ರಿ ಉತ್ತರ ಪ್ರದೇಶದಲ್ಲಿ ಬೆಂಕಿಗೆ ಆಹುತಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಯೋಧ್ಯೆಗೆ ತೆರಳುತ್ತಿದ್ದ ಟ್ರಕ್ ಉನ್ನಾವೊದ ಪೂರ್ವ ಕೊಟ್ವಾಲಿಯ Read more…

ಮನೆಯಲ್ಲಿ ರಾಮಲಲ್ಲಾನ ಪೂಜೆ ಮಾಡ್ತಿದ್ದರೆ ಈ ನಿಯಮ ಪಾಲಿಸಿ

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಲು ಸಾಧ್ಯವಿಲ್ಲ. ಅದೇ ಕಾರಣಕ್ಕೆ ಆಯಾ ಪ್ರದೇಶದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಸಂಬಂಧಿಸಿದಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...