alex Certify Latest News | Kannada Dunia | Kannada News | Karnataka News | India News - Part 595
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಟ್ಟೆ ಹೇಗೆ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು…..?

ದಿನಕ್ಕೊಂದು ಮೊಟ್ಟೆ ಸೇವಿಸುವುದರಿಂದ ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಆರೋಗ್ಯದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂಬುದನ್ನು ನಾವು ಹಲವೆಡೆ ಓದಿ ಕೇಳಿ ತಿಳಿದಿದ್ದೇವೆ. ಆದರೆ ಮೊಟ್ಟೆಯನ್ನು ಬಳಸುವ ವಿಧಾನ ಯಾವುದು Read more…

BIGG NEWS : ಬಿಜೆಪಿ ಸರ್ಕಾರದ ಮತ್ತೊಂದು ಯೋಜನೆ ರದ್ದು!

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಯಾದ ಶಿಶುಪಾಲನಾ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಪಡಿಸಿದೆ. ಕಟ್ಟಡ ಕಾರ್ಮಿಕರ 6 ವರ್ಷದೊಳಗಿನ ಮಕ್ಕಳ ಪೋಷಣೆಗೆಂದು 2020-21ರಲ್ಲಿ ಹಿಂದಿನ ಸರಕಾರ ಸ್ಥಾಪಿಸಿದ್ದ 137 ಶಿಶುಪಾಲನ ಕೇಂದ್ರಗಳನ್ನು ರದ್ದುಪಡಿಸಿ ಸರಕಾರ ಆದೇಶಿಸಿದೆ. 2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ Read more…

ನರ್ಸಿಂಗ್ ಕೋರ್ಸ್ ಸೇರಬಯಸುವವರಿಗೆ ಕೆಇಎ ಮುಖ್ಯ ಮಾಹಿತಿ: ನ. 17 ರಿಂದ ದಾಖಲೆ ಪರಿಶೀಲನೆ

ಬೆಂಗಳೂರು: ವಿವಿಧ ನರ್ಸಿಂಗ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನವೆಂಬರ್ 17, 18 ಮತ್ತು 20ರಂದು ನಡೆಯಲಿದೆ. ರಾಜ್ಯದ 11 ಆಸ್ಪತ್ರೆ Read more…

ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಚಿತ್ರದುರ್ಗ ಜಿಲ್ಲಾ ಪ್ರವಾಸ: ವಿವಿಧ ಮಠಗಳಿಗೆ ಭೇಟಿ

ಬೆಂಗಳೂರು: ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ನಿವಾಸ, ಮುರುಘ ರಾಜೇಂದ್ರ ಮಠ, ಕೃಷ್ಣ ಯಾದವಾನಂದ Read more…

BIGG NEWS : ಕೇಂದ್ರ ಸರ್ಕಾರಿ ನೌಕರರ 2024 ರ `ರಜಾದಿನಗಳ ಪಟ್ಟಿ’ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ಕೇಂದ್ರ ಸರ್ಕಾರವು 2024 ರ ಸರ್ಕಾರಿ ನೌಕರರ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,   ಜುಲೈ 3, 2023 ರ ಕಚೇರಿ ಜ್ಞಾಪಕ ಪತ್ರದ ಪ್ರಕಾರ, Read more…

ಕಾರ್ತಿಕ ಮಾಸದಲ್ಲಿ ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ

ಕಾರ್ತಿಕ ಮಾಸದಲ್ಲಿ ಸೂರ್ಯ ದುರ್ಬಲನಾಗ್ತಾನೆ. ಈ ಸಮಯದಲ್ಲಿ ಶಕ್ತಿ ಮತ್ತು ಬೆಳಕು ಎರಡೂ ದುರ್ಬಲವಾಗುತ್ತದೆ. ಈ ಸಮಯದಲ್ಲಿ ದೀಪವನ್ನು ಬೆಳಗಿಸುವ ಮೂಲಕ ವ್ಯಕ್ತಿಗಳು ದೇವರು, ಶಕ್ತಿ ಮತ್ತು ಬೆಳಕಿನೊಂದಿಗೆ Read more…

ನಿಮ್ಮ ತ್ವಚೆ ಯಾವ ವಿಧಾನದ್ದು ಈ ರೀತಿ ಪತ್ತೆ ಹಚ್ಚಿ

ಚರ್ಮದಲ್ಲಿ ಹಲವು ವಿಧವಿದೆ. ಕೆಲವರು ಎಣ್ಣೆಯುಕ್ತ ಚರ್ಮವನ್ನು ಹೊಂದಿದ್ದರೆ ಇಡಿ ಮುಖ ಎಣ್ಣೆಯಿಂದ ಕೂಡಿರುತ್ತದೆ, ಇನ್ನೂ ಕೆಲವರು ಒಣ ಚರ್ಮ ಹೊಂದಿರುತ್ತಾರೆ. ಅಂತವರ ಚರ್ಮ ಯಾವಾಗಲೂ ಒಣಗಿರುತ್ತದೆ. ಆದರೆ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : `ಬಗರ್ ಹುಕುಂ’ ಅರ್ಜಿ ವಿಲೇವಾರಿಗೆ `ಆ್ಯಪ್’ ಬಿಡುಗಡೆ

ಬೆಂಗಳೂರು : ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆ್ಯಪ್ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ Read more…

ಚಳಿಗಾಲಕ್ಕೆ ಬೆಸ್ಟ್ ಔಷಧಿ ಎಳ್ಳೆಣ್ಣೆ……!

ಚಳಿಗಾಲದಲ್ಲಿ ತ್ವಚೆಯ ರಕ್ಷಣೆಗೆ ಎಷ್ಟು ಕಾಳಜಿ ವಹಿಸಿದರೂ ಕಡಿಮೆಯೇ. ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸುವ ಮೂಲಕ ಒಣ ತ್ವಚೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ತೆಂಗಿನೆಣ್ಣೆ ಹಾಗೂ ರೋಸ್ ವಾಟರ್ Read more…

ಖಾತೆಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮಾ ಆಗದ ಮಹಿಳೆಯರಿಗೆ ಗುಡ್ ನ್ಯೂಸ್

ಧಾರವಾಡ: ಗೃಹಲಕ್ಷ್ಮಿ ಯೋಜನೆಯ ಗೊಂದಲ ಬಗೆಹರಿಸುತ್ತಿದ್ದು, ಈಗ ಎಲ್ಲವನ್ನು ಸರಳಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಈಗಾಗಲೇ Read more…

`KSRTC’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಮೊದಲ ಬಾರಿಗೆ ಸಾರಿಗೆ ಬಸ್ ಗಳಲ್ಲಿ `UPI’ ಪಾವತಿ ವ್ಯವಸ್ಥೆ ಯಶಸ್ವಿ

  ಹುಬ್ಬಳ್ಳಿ :  ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಸಿಹಿಸುದ್ದಿ, ರಾಜ್ಯದಲ್ಲಿ ಮೊದಲ ಬಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿಯುಪಿಐ ಪಾವತಿ ವ್ಯವಸ್ಥೆ Read more…

ಬೀದಿ ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5 ಸಾವಿರ, ಜೀವಹಾನಿಗೆ 5 ಲಕ್ಷ ಪರಿಹಾರ ನಿಯಮ ಜಾರಿಗೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5000 ರೂ. ಪರಿಹಾರ ನೀಡಲಾಗುವುದು. ಜೀವಹಾನಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಶೀಘ್ರವೇ ಈ ಬಗ್ಗೆ ನಿಯಮ ಜಾರಿಗೆ Read more…

ಜೀರ್ಣಕ್ರಿಯೆಯನ್ನು ಚುರುಕುಗೊಳಿಸುತ್ತೆ ನಿಂಬೆ ಚಹಾ

ತೂಕ ಇಳಿಸಿಕೊಳ್ಳಬೇಕೆಂದು ಬೆಳಗ್ಗೆ ಎದ್ದಾಕ್ಷಣ ಬೆಚ್ಚಗಿನ ನೀರಿಗೆ ಜೇನುತುಪ್ಪ ಮತ್ತು ನಿಂಬೆರಸ ಸೇರಿಸಿ ಕುಡಿಯುತ್ತಿದ್ದೀರಾ, ಅದರೊಂದಿಗೆ ಈ ಕೆಲವು ಅಭ್ಯಾಸಗಳನ್ನು ಸೇರಿಸಿಕೊಳ್ಳಿ. ಕೆಲವೇ ದಿನಗಳಲ್ಲಿ ನಿಮ್ಮ ತೂಕ ಗಮನಾರ್ಹವಾಗಿ Read more…

PM Kisan Yojana :  ರೈತರೇ ನಿಮ್ಮ ಖಾತೆಗೆ `15 ನೇ ಕಂತಿನ ಹಣ’ ಖಾತೆಗೆ ಜಮಾ ಆಗಿಲ್ವಾ? ತಕ್ಷಣವೇ ಈ ಕೆಲಸ ಮಾಡಿ

ನವದೆಹಲಿ  : ನವೆಂಬರ್ 15 ರಂದು ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಜಾರ್ಖಂಡ್ ನ ಖುಂಟಿಯಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಿಎಂ Read more…

ಟಿಟಿಡಿ ಪುಷ್ಕರಣಿಯಲ್ಲಿ ಚರ್ಚ್ ನಿಂದ ಮತಾಂತರ ಚಟುವಟಿಕೆ ಆರೋಪ: ದೂರು ದಾಖಲು

ತಿರುಪತಿ: ತಿರುಪತಿ ತಿರುಮಲ ದೇವಸ್ಥಾನಂ ಸಮಿತಿ -ಟಿಟಿಡಿ ಅಧೀನದಲ್ಲಿರುವ ಪುಷ್ಕರಣಿಯಲ್ಲಿ ಚರ್ಚ್ ನವರು ಮತಾಂತರ ಚಟುವಟಿಕೆ ಮಾಡಿರುವುದಾಗಿ ಆರೋಪಿಸಿ ದೂರು ದಾಖಲಿಸಲಾಗಿದೆ. ಟಿಟಿಡಿ ಅಧೀನದಲ್ಲಿರುವ ಯಾವುದೇ ದೇವಾಲಯಗಳು, ಪುಷ್ಕರಣೆಯಲ್ಲಿ Read more…

Power Cut : ಬೆಂಗಳೂರಿನ ಈ `ಏರಿಯಾ’ಗಳಲ್ಲಿ ಇಂದು ಬೆಳಗ್ಗೆ10 ರಿಂದ ಸಂಜೆ 5 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ’

  ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಒಳಗೊಂಡ ವಿದ್ಯುತ್ ಸರಬರಾಜು ಕಂಪನಿ ಸೆವ್ರಲ್ ನಿರ್ವಹಣಾ Read more…

ರೈತರೇ ಗಮನಿಸಿ : `ಪಿಎಂ ಕಿಸಾನ್ ಯೋಜನೆ’ಯ 15 ನೇ ಕಂತಿನ ಹಣ ನಿಮ್ಮ ಖಾತೆಗೆ ಬಂದಿದೆಯೇ, ಇಲ್ಲವೇ? ಈ ರೀತಿ ಚೆಕ್ ಮಾಡಿ

ನವದೆಹಲಿ :   ದೇಶಾದ್ಯಂತ ಕೋಟ್ಯಂತರ ರೈತರಿಗೆ  ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಬಿರ್ಸಾ ಮುಂಡಾ ಅವರ ಜನ್ಮ Read more…

ವಿಶ್ವಕಪ್ ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾಗೆ ಮೋದಿ ಅಭಿನಂದನೆ

ನವದೆಹಲಿ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ ಭಾರತ ತಂಡ ಫೈನಲ್ ಪ್ರವೇಶಿದ್ದು, ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂದ್ಯಶ್ರೇಷ್ಠ ಪುರಸ್ಕೃತ Read more…

ವೈವಾಹಿಕ ಜೀವನದಲ್ಲಿ ದೈಹಿಕ ಸಂಬಂಧಗಳಿಂದ ವಂಚಿತರಾಗಿದ್ದೀರಾ…..? ಸಂಗಾತಿಗೆ ಮನವರಿಕೆ ಮಾಡಲು ಈ ಟಿಪ್ಸ್‌ ಬಳಸಿ….!

ಸಂಗಾತಿಗಳ ಮಧ್ಯೆ ಲೈಂಗಿಕ ಸಂಬಂಧಕ್ಕೆ ಬಹಳ ಮಹತ್ವವಿದೆ. ವಿವಾಹಿತರಾಗಿರಲಿ ಅಥವಾ ದೀರ್ಘಾವಧಿಯ ಸಂಬಂಧದಲ್ಲಿದ್ದರೆ ಎಷ್ಟು ಲೈಂಗಿಕತೆಯನ್ನು ಹೊಂದಿರಬೇಕು ಎಂಬ ಗೊಂದಲ ಸಹಜ. ಲೈಂಗಿಕತೆ ಇಲ್ಲದೆ ಸಂತೋಷದ ಸಂಬಂಧವನ್ನು ಹೊಂದಬಹುದೇ Read more…

ʼಶುಭ ಫಲʼಕ್ಕೆ ಕಾರ್ತಿಕ ಮಾಸದಲ್ಲಿ ಅವಶ್ಯವಾಗಿ ಮಾಡಿ ಈ ಕೆಲಸ

ಧಾರ್ಮಿಕ ಗ್ರಂಥಗಳಲ್ಲಿ ಕಾರ್ತಿಕ ಮಾಸಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕಾರ್ತಿಕ ಮಾಸದಲ್ಲಿ 7 ನಿಯಮಗಳನ್ನು ಮಂಗಳವೆಂದು ಪರಿಗಣಿಸಲಾಗಿದೆ. ಕೆಲ ನಿಯಮಗಳನ್ನು ಪಾಲಿಸುವುದ್ರಿಂದ ಶುಭ ಫಲ ಪ್ರಾಪ್ತಿಯಾಗಲಿದೆ. ಜೊತೆಗೆ ಮನೋಕಾಮನೆಗಳು Read more…

ಪಡಿತರ ಚೀಟಿದಾರರ ಗಮನಿಸಿ : ಈ ಕೆಲಸ ಮಾಡಿದ್ರೆ ರದ್ದಾಗುತ್ತೆ ನಿಮ್ಮ `ರೇಷನ್ ಕಾರ್ಡ್’!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಅನ್ನಭಾಗ್ಯ ಯೋಜನೆಯ ಅಕ್ಕಿ ಮಾರಾಟ ಮಾಡಿದ್ರೆ ರೇಷನ್ ಕಾರ್ಡ್ ರದ್ದುಗೊಳಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದೆ. ಅಕ್ರಮವಾಗಿ Read more…

ಫೆ. 17 ರೊಳಗೆ ಎಲ್ಲಾ ವಾಹನಗಳಿಗೂ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ

ದಾವಣಗೆರೆ: 2019ರ  ಏಪ್ರಿಲ್ 1ಕ್ಕಿಂತ  ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ Read more…

ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಇನ್ಮುಂದೆ `PDO’ ಗಳಿಗೆ ‘ಬಯೋ ಮೆಟ್ರಿಕ್’ ಹಾಜರಾತಿ ಕಡ್ಡಾಯ

ಮಂಗಳೂರು : ಮುಂದಿನ ವರ್ಷದಿಂದ ಪಿಡಿಒಗಳ ಕೌನ್ಸೆಲಿಂಗ್‌ ಮಾಡಿ, ಪಂಚಾಯತಿ  ಪರವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತೇವೆ. ಪಿಡಿಒಗಳಿಗೆ ಹೆಚ್ಚಿನ ಹೊಣೆಗಾರಿಕೆ ನೀಡಲಿದ್ದೇವೆ. ಪಿಡಿಒಗಳಿಗಾಗಿ ಬಯೋ ಮೆಟ್ರಿಕ್‌ ವ್ಯವಸ್ಥೆ ಜಾರಿಗೆ Read more…

BIG NEWS: ಬೆಳಗಾವಿ ಸುವರ್ಣಸೌಧದಲ್ಲಿ ಡಿ. 4 ರಿಂದ ಚಳಿಗಾಲದ ಅಧಿವೇಶನಕ್ಕೆ ಅಧಿಸೂಚನೆ ಪ್ರಕಟ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿ. 4 ರಿಂದ 15 ರವರೆಗೆ ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ನಡೆಸುವ ಸಂಬಂಧ ಸರ್ಕಾರ ಬುಧವಾರ ಅಧಿಕೃತ ಅಧಿಸೂಚನೆ Read more…

BIGG NEWS : `ತಾಲೂಕು ಪಂಚಾಯತ್’ ಅಧಿಕಾರಿಗಳು ವಾರದಲ್ಲಿ ಒಂದು ದಿನ ‘ಹಳ್ಳಿಗಳಿಗೆ’ ಭೇಟಿ ನೀಡುವುದು ಕಡ್ಡಾಯ

ಬೆಂಗಳೂರು  :  ತಾಲೂಕು ಪಂಚಾಯತ್ ಅಧಿಕಾರಿಗಳು ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ವೇಳಾಪಟ್ಟಿ Read more…

ಸಕ್ಕರೆ ಕಾಯಿಲೆಯ ರಾಜಧಾನಿಯಾಗಿಬಿಟ್ಟಿದೆ ಭಾರತ, ಗುಣಪಡಿಸಲಾಗದ ಈ ರೋಗವನ್ನು ತಡೆಯುವುದು ಹೇಗೆ ಗೊತ್ತಾ…..?

ಮಧುಮೇಹ ದಿನೇ ದಿನೇ ಅಪಾಯಕಾರಿ ಕಾಯಿಲೆಯಾಗಿ ಬದಲಾಗುತ್ತಿದೆ. ಸಕ್ಕರೆ ಕಾಯಿಲೆ ನಮ್ಮನ್ನು ಆವರಿಸಿಕೊಂಡಿದ್ದರೂ ಅದು ಗೊತ್ತಾಗುವುದೇ ಇಲ್ಲ, ಅಂತಹ ವಿಚಿತ್ರ ಕಾಯಿಲೆ ಇದು. ಹಾಗಾಗಿ ಮಧುಮೇಹದ ಅಪಾಯದ ಬಗ್ಗೆ Read more…

ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಮತ್ತೊಂದು ಗುಡ್ ನ್ಯೂಸ್ : ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಕರ್ನಾಟಕ  ರಾಜ್ಯ ಮಹಿಳಾ ಅಭಿವೃಧ್ಧಿ ನಿಗಮವು 2023-24ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ರೀತಿಯ Read more…

World Cup semi-final : `ಡಿಸ್ನಿ+ ಹಾಟ್ಸ್ಟಾರ್’ ವೀಕ್ಷಕರ ಸಂಖ್ಯೆ 5 ಕೋಟಿಗೆ ಏರಿಕೆ

ಮುಂಬೈನ  ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ 2023 ರ ಸೆಮಿಫೈನಲ್ ಪಂದ್ಯದ ವೇಳೆ ಡಿಸ್ನಿ + ಹಾಟ್ಸ್ಟಾರ್ ದಾಖಲೆಯ ವೀಕ್ಷಕರನ್ನು ಗಳಿಸಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ `PDO’ ಸೇರಿ ಖಾಲಿ ಇರುವ 733 ಹುದ್ದೆಗಳ ಭರ್ತಿಗೆ ಅಧಿಸೂಚನೆ

ಬೆಂಗಳೂರು :  ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ರಾಜ್ಯದಲ್ಲಿ ಖಾಲಿ ಇರುವ ಪಿಡಿಒ, ಕಾರ್ಯದರ್ಶಿ,  ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ Read more…

`KSRTC’ ಪ್ರಯಾಣಿಕರಿಗೆ ಗುಡ್ ನ್ಯೂಸ್ : `ಪಾರ್ಸೆಲ್’ ಸಾಗಾಟಕ್ಕೆ ಲಾರಿಗಳ ಖರೀದಿ, 4,000 ಬಸ್ ಗಳಲ್ಲಿ ಸೇವೆ ವಿಸ್ತರಣೆ

ಬೆಂಗಳೂರು:  ಕೆಎಸ್‌ಆರ್‌ಟಿಸಿ ಆದಾಯ ಹೆಚ್ಚಿಸಲು 20 ಲಾರಿ ಟ್ರಕ್‌ಗಳನ್ನು ಖರೀದಿಸಲಾಗಿದೆ. ಇನ್ನು  ನಾಲ್ಕು ವರ್ಷಗಳಲ್ಲಿ 4,000 ಬಸ್‌ಗಳಲ್ಲಿ ಪಾರ್ಸೆಲ್‌ ಸಾಗಾಟ ಮಾಡುವ ಸೇವೆಯನ್ನು ವಿಸ್ತರಿಸುವ ಗುರಿಯನ್ನು ಕೆಎಸ್‌ಆರ್‌ಟಿಸಿ ಹೊಂದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...