alex Certify Latest News | Kannada Dunia | Kannada News | Karnataka News | India News - Part 651
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಸ್ವರಕ್ಷಣಾ ಕೌಶಲ ತರಬೇತಿಗೆ ಕರಾಟೆ ತರಬೇತುದಾರರ ನಿಯೋಜನೆಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿನಿಯರಿಗೆ ಸ್ವರಕ್ಷಣ ಕೌಶಲಗಳ ಕರಾಟೆ ತರಬೇತಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಐದು ವರ್ಷಗಳಿಂದ ಸ್ಥಗಿತಗೊಂಡಿದ್ದ ತರಬೇತಿ ಮತ್ತೆ ಆರಂಭಿಸಲು ಕರಾಟೆ ತರಬೇತುದಾರರನ್ನು ನಿಯೋಜನೆ Read more…

BIGG NEWS : ಭಾರತದ ಕಠಿಣ ನಿಲುವಿಗೆ ತಲೆಬಾಗಿದ ಕೆನಡಾ : 41 ರಾಜತಾಂತ್ರಿಕರು ವಾಪಸ್

ನವದೆಹಲಿ: ಪ್ಯಾಲೆಸ್ತೀನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ-ಕೆನಡಾ ಸಂಬಂಧಗಳು ಹದಗೆಡುತ್ತಿರುವ ಮಧ್ಯೆ ಭಾರತದಲ್ಲಿ ನಿಯೋಜಿಸಲಾದ ತನ್ನ 41 ರಾಜತಾಂತ್ರಿಕರು ತಮ್ಮ ತಾಯ್ನಾಡಿಗೆ ಮರಳಿದ್ದಾರೆ ಎಂದು Read more…

BIG NEWS: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ತಹಶೀಲ್ದಾರ್ ಗೆ 25,000 ರೂ. ದಂಡ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ತಹಸಿಲ್ದಾರ್ ಗೆ ಕರ್ನಾಟಕ ಮಾಹಿತಿ ಆಯೋಗ 25000 ರೂ. ದಂಡ ವಿಧಿಸಿದೆ. ಯಲಹಂಕ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಮಾಹಿತಿ Read more…

ಹಮಾಸ್- ಪುಟಿನ್ ಇಬ್ಬರೂ ಪ್ರಜಾಪ್ರಭುತ್ವದ ಶತ್ರುಗಳು, ಉಕ್ರೇನ್, ಇಸ್ರೇಲ್ ಅಮೆರಿಕಕ್ಕೆ ಮುಖ್ಯ : ಜೋ ಬೈಡನ್

ವಾಷಿಂಗ್ಟನ್ : ಹಮಾಸ್ ಮತ್ತು ರಷ್ಯಾ ಎರಡೂ ಪ್ರಜಾಪ್ರಭುತ್ವವನ್ನು ನಾಶಪಡಿಸಲು ಬದ್ದವಾಗಿವೆ  ಉಕ್ರೇನ್ ಮತ್ತು ಇಸ್ರೇಲ್ ಅಮೆರಿಕದ ಹಿತಾಸಕ್ತಿಗಳಿಗೆ ಮುಖ್ಯ ಎಂದು ಯುಎಸ್ ಅಧ್ಯಕ್ಷ ಜೋ ಬೈಡನ್ ಓವಲ್ Read more…

BREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೊಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನನ್ನ ಪತಿ ಸಾಲದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ದೂರಿನಲ್ಲಿ Read more…

ಪಡಿತರ ಚೀಟಿದಾರರಿಗೆ ಶಾಕ್: ತಿದ್ದುಪಡಿಗೆ ಮತ್ತೆ ಸರ್ವರ್ ಪ್ರಾಬ್ಲಮ್

ಬೆಂಗಳೂರು: ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೆ ಮೂರು ದಿನಗಳ ಕಾಲ ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಈ ಬಾರಿಯೂ ಸರ್ವರ್ ತೊಂದರೆಯಿಂದ Read more…

BIGG NEWS : ಮನೆಯಲ್ಲಿ `ಯೇಸುಕ್ರಿಸ್ತ’ನ ಫೋಟೋ ಹಾಕುವುದರಿಂದ `ಕ್ರಿಶ್ಚಿಯನ್’ ಆಗುವುದಿಲ್ಲ: ಹೈಕೋರ್ಟ್ ಅಭಿಪ್ರಾಯ

ಮುಂಬೈ: ಮನೆಯೊಂದರಲ್ಲಿ ಯೇಸುಕ್ರಿಸ್ತನ ಚಿತ್ರವಿದ್ದರೆ ಆ ವ್ಯಕ್ತಿಯು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾನೆ ಎಂದರ್ಥವಲ್ಲ ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ ಅಭಿಪ್ರಾಯಪಟ್ಟಿದೆ. ಅಮರಾವತಿ ಜಿಲ್ಲಾ ಜಾತಿ ಪ್ರಮಾಣಪತ್ರ ವಿಚಾರಣಾ Read more…

ಇಂದು ಭಾರತದ ಮೊದಲ `RAPIDX’ ರೈಲಿಗೆ ಪ್ರಧಾನಿ ಮೋದಿ ಚಾಲನೆ| PM Modi

ನವದೆಹಲಿ : ಇಂದು ಭಾರತದ ಮೊದಲ ರಾಪಿಡ್ ಎಕ್ಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. 17 ಕಿಲೋಮೀಟರ್ ಉದ್ದದ ದೆಹಲಿ-ಗಾಜಿಯಾಬಾದ್-ಮೀರತ್ ಆರ್ಆರ್ಟಿಎಸ್ ಕಾರಿಡಾರ್ನ ಮೊದಲ Read more…

BIGG NEWS : ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್ : ವೈಯಕ್ತಿಕ ಕಾಮಗಾರಿ ಮೊತ್ತ 5 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ನರೇಗಾ ಕೂಲಿಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ನರೇಗಾ ವೈಯಕ್ತಿಕ ಕಾಮಗಾರಿಗಳಿಗೆ ನೀಡುತ್ತಿದ್ದ 2.50 ಲಕ್ಷ ರೂ. ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ Read more…

ಈ ಸ್ಥಳವೇ ಚರ್ಮರೋಗದಿಂದ ಬಳಲುತ್ತಿರುವವರ ಪಾಲಿನ ಆರಾಧ್ಯ ಕ್ಷೇತ್ರ

ದೇವರ ನಾಡು ಎಂದು ಕರೆಸಿಕೊಂಡಿರುವ ಕೇರಳದಲ್ಲಿ ಹಲವು ಪ್ರಸಿದ್ದ ದೇವಸ್ಥಾನಗಳಿವೆ. ಇದೇ ರೀತಿ ಕರ್ನಾಟಕದ ನೆರೆಯ ಜಿಲ್ಲೆ ಆಗಿರುವ ಕೇರಳದ ಕಾಸರಗೋಡಿನಲ್ಲಿ ಕಾರಣಿಕವಾದ ದೇವಸ್ಥಾನವೊಂದಿದೆ. ಈ ಪ್ರಸಿದ್ಧ ದೇವಾಲಯದಲ್ಲಿರುವ Read more…

48ನೇ ಶತಕ ಸೇರಿಸಿದ ಕೊಹ್ಲಿ ವೇಗದ 26,000 ರನ್: ಸಚಿನ್ ದಾಖಲೆ ಸರಿಗಟ್ಟಲು ಇನ್ನೊಂದೇ ಶತಕ ಬಾಕಿ

ಪುಣೆ: ಬಾಂಗ್ಲಾದೇಶ ವಿರುದ್ಧ ಪುಣೆಯಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯಗಳಿಸಿದೆ. ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಅಜೇಯ 103 ರನ್ Read more…

BREAKING : ಗಾಝಾಪಟ್ಟಿಯಲ್ಲಿ ಚರ್ಚ್ ಮೇಲೂ ಇಸ್ರೇಲ್ ವೈಮಾನಿಕ ದಾಳಿ : ಹಲವರು ಸಾವು

ಗಾಝಾ : ಗಾಝಾದ ಗ್ರೀಕ್ ಆರ್ಥೊಡಾಕ್ಸ್ ಚರ್ಚ್ ಅನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಗುರುವಾರ ತಡರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : `ಸಾಂತ್ವನ ಯೋಜನೆ’ ಯಡಿ 5 ಲಕ್ಷ ರೂ. ಸಾಲ ಸೌಲಭ್ಯ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಂತ್ವನ ಯೋಜನೆಯಡಿ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಸಿಗಲಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ Read more…

BIG NEWS: ಕಂಫ್ಯೂಟರ್, ಲ್ಯಾಪ್ ಟಾಪ್ ಸೇರಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು ನಿರ್ಬಂಧ ಸಡಿಲಿಕೆ

ನವದೆಹಲಿ: ಕಂಪ್ಯೂಟರ್, ಲ್ಯಾಪ್ಟಾಪ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ವಸ್ತುಗಳ ಆಮದು ಮೇಲೆ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. ಎಲೆಕ್ಟ್ರಾನಿಕ್ ವಸ್ತುಳ ಆಮದಿಗೆ ಲೈಸೆನ್ಸ್ ಕಡ್ಡಾಯ ಎನ್ನುವ ನಿಯಮ Read more…

BIGG NEWS : `ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು `KEA’ ಅನುಮತಿ

ಬೆಂಗಳೂರು : ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಮತಿ Read more…

ಪ್ರೀತಿಯಿಂದ ಬೆಳೆಸಿದ ಗಡ್ಡ ತುರಿಕೆಗೆ ಕಾರಣವಾಗಿದೆಯೇ…? ಹಾಗಾದ್ರೆ ಈ ಟಿಪ್ಸ್ ನಿಮಗಾಗಿ

ಈಗಿನ ಫ್ಯಾಶನ್​ ಯುಗದಲ್ಲಿ ಕೇವಲ ಮಹಿಳೆಯರು ಮಾತ್ರವಲ್ಲದೇ ಪುರುಷರು ಕೂಡ ತಮ್ಮ ಸೌಂದರ್ಯದ ಕಡೆಗೆ ಗಮನ ಕೊಡ್ತಾರೆ. ಈಗಂತೂ ಗಡ್ಡಧಾರಿಗಳ ಸಂಖ್ಯೆಯೇ ಜಾಸ್ತಿ. ಗಡ್ಡವನ್ನ ಬಿಡೋದು ಫ್ಯಾಷನ್ ಆಗಿರೋದ್ರಿಂದ Read more…

ಉದ್ಯೋಗಿಗಳಿಗೆ ಬಿಗ್ ಶಾಕ್: 14 ಸಾವಿರ ಸಿಬ್ಬಂದಿ ವಜಾಕ್ಕೆ ನೋಕಿಯಾ ನಿರ್ಧಾರ

ಹೆಲ್ಸಿಂಕಿ: ವಿಶ್ವದಾದ್ಯಂತ 14 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ನೋಕಿಯಾ ಟೆಲಿಕಾಂ ಕಂಪನಿ ನಿರ್ಧರಿಸಿದೆ. ಕಂಪನಿಯ ಉತ್ಪನ್ನ ಮಾರಾಟ ಮತ್ತು ಲಾಭದಲ್ಲಿ ಕುಸಿತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. Read more…

ʼಕಹಿಬೇವುʼ ಅತಿಯಾದ ಸೇವನೆಯಿಂದ ಕಾಡುತ್ತೆ ಈ ಸಮಸ್ಯೆ

ಕಹಿ ಬೇವಿನ ಸೊಪ್ಪು ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಹಲವು ಕಾಯಿಲೆಗಳ ನಿವಾರಣೆಗೆ ಬಳಸುತ್ತಾರೆ. ಇದು ನಂಜು ನಿವಾರಕ ಗುಣಗಳನ್ನು ಹೊಂದಿದೆ, ಇದು ರೋಗಾಣುಗಳ ವಿರುದ್ಧ ಹೋರಾಡುವಂತಹ ಗುಣಗಳನ್ನು Read more…

18 ವರ್ಷಕ್ಕಿಂತ ಕಡಿಮೆ ವಯಸ್ಸಿನ `ಲೈಂಗಿಕತೆ’ಯು ಅತ್ಯಾಚಾರದ ಪ್ರಕರಣವಾಗುತ್ತದೆ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ನವದೆಹಲಿ: ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಬೇಡಿಕೆಗಳನ್ನು ನಿಯಂತ್ರಿಸಬೇಕು ಮತ್ತು ಹದಿಹರೆಯದ ಹುಡುಗರು ಯುವತಿಯರನ್ನು ಗೌರವಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಬುಧವಾರ ಹೇಳಿದೆ. ಅಪ್ರಾಪ್ತ ಬಾಲಕಿಯ ಮೇಲೆ ನಡೆದ Read more…

Good News : ಇನ್ಮುಂದೆ `ಗೂಗಲ್ ಪೇ’ ನಲ್ಲೂ ಸಿಗಲಿದೆ 15,000 ರೂ.ವರೆಗೆ ಸಾಲ | Google Pay

ನವದೆಹಲಿ : ದೈತ್ಯ ಟೆಕ್ ಕಂಪನಿ ಗೂಗಲ್ನ ಪಾವತಿ ಅಪ್ಲಿಕೇಶನ್ ಗೂಗಲ್ ಪೇನಿಂದ ಜನರು ಈಗ ಸಾಲ ಪಡೆಯಲು ಸಾಧ್ಯವಾಗುತ್ತದೆ. ಇದಕ್ಕಾಗಿ ಕಂಪನಿಯು ಅನೇಕ ಭಾರತೀಯ ಬ್ಯಾಂಕುಗಳು ಮತ್ತು Read more…

ರೈತರಿಗೆ ಗುಡ್ ನ್ಯೂಸ್: ಕೃಷಿಗೆ ಸೋಲಾರ್ ವಿದ್ಯುತ್ ಪಂಪ್ಸೆಟ್ ಅಳವಡಿಕೆ

ಬೆಂಗಳೂರು: ಕೃಷಿಗೆ ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಕೆ ಅಗತ್ಯವಿದ್ದು, ಇದರಿಂದ ಸರ್ಕಾರಕ್ಕೆ ವಾರ್ಷಿಕ ಒಂದು ಲಕ್ಷ ಕೋಟಿ ರೂ. ಉಳಿತಾಯವಾಗಲಿದೆ. ಈ ಹಿನ್ನಡೆಯಲ್ಲಿ ಸೌರ ವಿದ್ಯುತ್ ಪಂಪ್ Read more…

ನಡೆದರೆ ಕೈ-ಕಾಲುಗಳಲ್ಲಿ ಊತ ಬರುತ್ತಿದೆಯೇ…..? ಗಂಭೀರ ಕಾಯಿಲೆಯ ಲಕ್ಷಣ ಅದು…!

ವಯಸ್ಸು ಹೆಚ್ಚಾದಂತೆ ದೇಹದಲ್ಲಿ ಹಲವು ರೀತಿಯ ಸಮಸ್ಯೆಗಳೂ ಶುರುವಾಗುತ್ತವೆ. ಕೈ ಮತ್ತು ಕಾಲುಗಳಲ್ಲಿ ನೋವು ಮತ್ತು ಊತ ಇವುಗಳಲ್ಲಿ ಪ್ರಮುಖವಾದದ್ದು. ಕೈ-ಕಾಲುಗಳಲ್ಲಿ ನೋವು ಮತ್ತು ಊತ ಅನೇಕ ಕಾರಣಗಳಿಂದ Read more…

BIGG NEWS : ರಾಜ್ಯದಲ್ಲಿ ವೈದ್ಯರಿಗೆ `ಗ್ರಾಮೀಣ ಸೇವೆ ಕಡ್ಡಾಯವಲ್ಲ’ : ಸಚಿವ ಸಂಪುಟ ಸಭೆ ಅನುಮೋದನೆ

ಬೆಂಗಳೂರು : ರಾಜ್ಯದಲ್ಲಿ ಎಂಬಿಬಿಎಸ್  ಪದವಿ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯವಲ್ಲ ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ Read more…

ವಿಶ್ವದ ಮೊದಲ ಪುರುಷರಿಗೆ `ಗರ್ಭ ನಿರೋಧಕ’ ಚುಚ್ಚುಮದ್ದು ಯಶಸ್ವಿ : ICMR

ನವದೆಹಲಿ : ವಿಶ್ವದ ಮೊದಲ ಪುರುಷರ  ಗರ್ಭ ನಿರೋಧಕ ಚುಚ್ಚುಮದ್ದಿನ ಪ್ರಾಯೋಗಿಕ ಪರೀಕ್ಷೆ ನಡೆದಿದ್ದು, ಯಾವುದೇ ಅಡ್ಡಪರಿಣಾಮಗಳಿಲ್ಲದೇ ಇದು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ Read more…

BIG NEWS: ನಗರ ಪ್ರದೇಶಗಳಲ್ಲಿ ಕೊಳವೆ ಮೂಲಕ ಅಡುಗೆ ಅನಿಲ ಪೂರೈಕೆಗೆ ನಗರ ಅನಿಲ ವಿತರಣಾ ನೀತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ಕೊಳವೆ ಮಾರ್ಗದ ಮೂಲಕ ನೈಸರ್ಗಿಕ ಅಡುಗೆ ಅನಿಲ(PNG) ಪೂರೈಕೆ ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ ನಗರ ಅನಿಲ ವಿತರಣಾ ನೀತಿ(CGD)ಗೆ ಸಚಿವ Read more…

ʼಡಯಟ್ʼ ಪ್ಲಾನ್ ನಲ್ಲಿದ್ದರೆ ಈ ಆಹಾರಗಳಿಂದ ದೂರವಿರಿ

ನೀವು ಡಯಟ್ ಪ್ಲಾನ್ ಹಾಕಿಕೊಂಡಿದ್ದರೆ ಈ ಕೆಲವು ತರಕಾರಿಗಳಿಂದ ದೂರವಿರುವುದು ಒಳ್ಳೆಯದು. ಅವುಗಳು ಯಾವುವು ಎಂದಿರಾ? ಮೊದಲನೆಯದು ಆಲೂಗಡ್ಡೆ. ಇದರ ಸೇವನೆಯಿಂದ ದೇಹ ತೂಕ ಬಹುಬೇಗ ಹೆಚ್ಚುತ್ತದೆ. ಗ್ಯಾಸ್ಟ್ರಿಕ್ Read more…

ನಿಮಗೆ ಡಯಾಬಿಟಿಸ್ ಬರುವ ಸಾಧ್ಯತೆ ಇದೆಯಾ……?

ನೀವು ಸ್ವಲ್ಪ ಎಚ್ಚರವಾಗಿದ್ದರೆ ನಿಮಗೆ ಡಯಾಬಿಟಿಸ್ ಬರುವ ಸಾಧ್ಯತೆಯನ್ನು ಮೊದಲೇ ಊಹಿಸಬಹುದು. ನಿಮಗೆ ಪದೇ ಪದೇ ಮೂತ್ರ ಬಂದ ಅನುಭವವಾಗಬಹುದು. ಆದರೆ ಹೆಚ್ಚಿನ ಪ್ರಮಾಣದ ನೀರು ಕುಡಿಯದೆಯೂ ಸ್ವಲ್ಪ Read more…

Chandrayaan-3 : ‘ ಪ್ರಜ್ಞಾನ್ ರೋವರ್’ ಇನ್ನೂ ನಿದ್ರೆಯಿಂದ ಎಚ್ಚರಗೊಳ್ಳಬಹುದು: ಇಸ್ರೋ ಮುಖ್ಯಸ್ಥ

ಬೆಂಗಳೂರು : ಚಂದ್ರಯಾನ -3 ಬಗ್ಗೆ ದೊಡ್ಡ ಅಪ್ಡೇಟ್ ಹೊರಬಂದಿದೆ. ನವದೆಹಲಿ: ಚಂದ್ರಯಾನ -3 ರೋವರ್ ಪ್ರಜ್ಞಾನ್ ಮತ್ತೆ ನಿದ್ರೆಯಿಂದ ಎಚ್ಚರಗೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಭಾರತೀಯ ಬಾಹ್ಯಾಕಾಶ Read more…

BIG NEWS: ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ 2022 ರಲ್ಲಿ ಸಚಿವರು, ಶಾಸಕರ ವೇತನ, ಭತ್ಯೆ ಹೆಚ್ಚಳ ಮಾಡಿದ್ದ ನಿರ್ಣಯಕ್ಕೆ Read more…

ಕೂದಲು ಸೊಂಪಾಗಿ ಬೆಳೆಯಲು ಇಲ್ಲಿದೆ ಟಿಪ್ಸ್

ಕೂದಲನ್ನು ಉದ್ದವಾಗಿ ಬೆಳೆಸಲು ನೆಲ್ಲಿಕಾಯಿ ಪುಡಿಯನ್ನು ಬಳಸಬಹುದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಹಾಗಿದ್ದರೆ ನೆಲ್ಲಿಕಾಯಿ ಪುಡಿಯನ್ನು ಹೇಗೆ ಬಳಸುವುದು? ನೆಲ್ಲಿಕಾಯಿ ನೆತ್ತಿಯ ಕೂದಲನ್ನು ಹೆಚ್ಚಿಸಿ, ತಲೆಹೊಟ್ಟು ಸಮಸ್ಯೆಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...