alex Certify Latest News | Kannada Dunia | Kannada News | Karnataka News | India News - Part 653
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆ ವಿಸ್ತರಣೆ: ಖಾತೆಗೆ 2 ಸಾವಿರ ರೂ.

ಬೆಂಗಳೂರು: ಮನೆಯ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ 2 ಸಾವಿರ ರೂ. ನೀಡುತ್ತಿದ್ದು, ಈ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ Read more…

BIG NEWS : ಅ. 31ರೊಳಗೆ ಎಲ್ಲಾ ಬಸ್ ಗಳಲ್ಲಿ ‘CCTV’ ಅಳವಡಿಕೆ ಕಡ್ಡಾಯ : ಸಾರಿಗೆ ಸಚಿವ

ತಿರುವನಂತಪುರಂ: ಅಕ್ಟೋಬರ್ 31 ರೊಳಗೆ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಸೇರಿದಂತೆ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಕೇರಳ Read more…

ಹಿಂದುಳಿದ ವರ್ಗದ ಸಮುದಾಯಕ್ಕೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಮಡಿಕೇರಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ Read more…

BIG NEWS : ಡಿ. 4ರಿಂದ 14 ರವರೆಗೆ ‘ವಿಧಾನಮಂಡಲ ಅಧಿವೇಶನ’ ನಿಗದಿ ಸಾಧ್ಯತೆ

ಬೆಂಗಳೂರು : ಡಿಸೆಂಬರ್ ತಿಂಗಳಲ್ಲಿ ವಿಧಾನಮಂಡಲ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಸಭೆಯಲ್ಲಿ Read more…

ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ : 511 ಗ್ರಾಮೀಣ ಕೌಶಲ್ಯ ಅಭಿವೃದ್ಧಿ ಕೇಂದ್ರಗಳಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 511 ಗ್ರಾಮೀಣ ಕೌಶಲ್ಯ ಅಭಿವೃದ್ಧಿ ಕೇಂದ್ರಗಳಿಗೆ ಚಾಲನೆ ನೀಡಿದರು. ದಿವಂಗತ ಭಾರತೀಯ ಜನತಾ Read more…

BREAKING : ಆಂಧ್ರ ಮಾಜಿ ಸಿಎಂ ‘ಚಂದ್ರಬಾಬು ನಾಯ್ಡು’ ನ್ಯಾಯಾಂಗ ಬಂಧನ ವಿಸ್ತರಣೆ : ನ.1ರವರೆಗೆ ಜೈಲೇ ಗತಿ

ವಿಜಯವಾಡದ ಎಸಿಬಿ ನ್ಯಾಯಾಲಯವು ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ನವೆಂಬರ್ 1 ರವರೆಗೆ ವಿಸ್ತರಿಸಿದೆ.ನ್ಯಾಯಾಲಯವು ವಿಧಿಸಿದ್ದ ಈ ಹಿಂದಿನ ರಿಮಾಂಡ್ ಅಕ್ಟೋಬರ್ 18 ರಂದು ಕೊನೆಗೊಂಡಿತು ಮತ್ತು Read more…

ಗ್ರಾಮ ಪಂಚಾಯತ್ ಪಿಡಿಒ ಗೆ ಗನ್ ತೋರಿಸಿ ಬೆದರಿಕೆ ಹಾಕಿದ ಸದಸ್ಯ

ವಿಜಯಪುರ: ಗ್ರಾಮ ಪಂಚಾಯತ್ ಸದಸ್ಯನೊಬ್ಬ ಪಿಡಿಒಗೆ ಗನ್ ಪಾಯಿಂಟ್ ನಲ್ಲಿ ಧಮ್ಕಿ ಹಾಕಿದ ಘಟನೆ ವಿಜಯಪುರ ಜಿಲ್ಲೆಯ ದೇವರನಿಂಬರಗಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮ Read more…

ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿ : ಹಬ್ಬದ ಋತುವಿನಲ್ಲಿ ಆಹಾರ ಪದಾರ್ಥಗಳ ಬೆಲೆ ಹೆಚ್ಚಳ ಇಲ್ಲ..!

ಹಬ್ಬದ ಋತುವಿನಲ್ಲಿ ಅಗತ್ಯ ಆಹಾರ ಪದಾರ್ಥಗಳ ಬೆಲೆಗಳು ಸ್ಥಿರವಾಗಿರುತ್ತವೆ ಎಂದು ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಗುರುವಾರ ಹೇಳಿದ್ದಾರೆ. ಗೋಧಿ, ಸಕ್ಕರೆ, ಅಕ್ಕಿ ಸೇರಿದಂತೆ ಅಗತ್ಯ ಆಹಾರ ಉತ್ಪನ್ನಗಳ Read more…

BREAKING : ಕಲ್ಲು ಕ್ವಾರಿಯಲ್ಲಿ ಡೈನಾಮೈಟ್ ಸ್ಪೋಟ : ರೈತನ ಸ್ಥಿತಿ ಗಂಭೀರ

ಚಿಕ್ಕಮಗಳೂರು : ಕಡೂರಿನಲ್ಲಿ ಡೈನಾಮೈಟ್ ಸ್ಪೋಟಗೊಂಡು ರೈತನ ಸ್ಥಿತಿ ಗಂಭೀರವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನ ಸೇವಾಪುರದಲ್ಲಿ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಡೈನಾಮೈಟ್ ಇಡಲಾಗಿದ್ದು, ಅದು ಸ್ಪೋಟಗೊಂಡು ಇದೇ Read more…

ಅರಣ್ಯ ಭೂಮಿ ದಾಖಲೆ ತಿದ್ದುಪಡಿ; ಉಪವಿಭಾಗಾಧಿಕಾರಿ, ತಹಶೀಲ್ದಾರ್ ವಿರುದ್ಧ FIR ದಾಖಲು

ಬೆಂಗಳೂರು: ಅರಣ್ಯ ಜಮೀನಿನ ದಾಖಲೆಗಳನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರು ಉತ್ತರ ವಿಭಾಗದ ಅರಣ್ಯ ಭೂಮಿ ದಾಖಲೆಗಳನ್ನು Read more…

BREAKING : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಹಲವು ಮಹತ್ವದ ನಿರ್ಧಾರಗಳ ಘೋಷಣೆ ಮಾಡುವ ಸಾಧ್ಯತೆ ಇದೆ. ಡಿಸೆಂಬರ್ 4 ರಿಂದ 10 Read more…

‘ನನ್ನನ್ನು ಒಂದು ದಿನ ಸಹ ವಿಚಾರಣೆ ಮಾಡಲೇ ಇಲ್ಲ, 90% ತನಿಖೆ ಪೂರ್ಣ ಹೇಗೆ ಆಗುತ್ತೆ’.? : ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು : ನನ್ನನ್ನು ಒಂದು ದಿನ ಸಹ ವಿಚಾರಣೆ ಮಾಡಲೇ ಇಲ್ಲ, 90% ತನಿಖೆ ಪೂರ್ಣ ಹೇಗೆ ಆಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ Read more…

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಬೆಂಗಳೂರು : ಆತ್ಮಹತ್ಯೆ ಮಾಡಿಕೊಂಡವರು ಯಾರೆಂದು ನನಗೆ ಗೊತ್ತಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಸಚಿವ ಡಾ.ಶರಣಪ್ರಕಾಶ್ ಹೆಸರು ಹೇಳಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ Read more…

BIG NEWS: ಅಪೋಲೊ, ಮೆಡ್ ಪ್ಲಸ್ ಔಷಧಾಲಯಗಳಿಗೆ ನುಗ್ಗಿ ಕಳ್ಳತನ; ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಅಪೋಲೊ, ಮೆಡ್ ಪ್ಲಸ್ ಔಷದಿ ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಜೆ.ಸಿ.ನಗರ ನಿವಾಸಿ ಸಮಿ ಉದ್ದಿನ್ ಬಂಧಿತ ಆರೋಪಿ. ಬೆಂಗಳೂರಿನಲ್ಲಿ Read more…

ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ

ಬಳ್ಳಾರಿ : ರೇಷ್ಮೆ ಇಲಾಖೆಯಿಂದ 2022-23ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ರೇಷ್ಮೆ ಇಲಾಖೆಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅ.31 ರೊಳಗಾಗಿ Read more…

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ : ‘ICC’ ವಿಶ್ವಕಪ್ ಪಂದ್ಯಗಳು ನಡೆಯುವ ದಿನದಂದು ಹೆಚ್ಚುವರಿ ‘BMTC’ ಬಸ್ ಸಂಚಾರ

ಬೆಂಗಳೂರು: ಐಸಿಸಿ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಎಂಜಿ ರಸ್ತೆಯ ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳನ್ನು ಓಡಿಸಲಿದೆ. Read more…

HDKಗೆ ಹಾಗೆ ಹೇಳುವಷ್ಟು ನಾನು ಮೂರ್ಖನಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?

ಬೆಂಗಳೂರು: ಕುಮಾರಸ್ವಾಮಿಯನ್ನು ಹಾಸನಕ್ಕೆ ಕಳುಹಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರೆಂಬ ಹೆಚ್.ಡಿ.ಕೆ.ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಅಂತಹ ಮಾತನಾಡಲು ಮೂರ್ಖನಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, Read more…

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರೊ. ಭಗವಾನ್ ಗಡಿಪಾರಿಗೆ ಬಿಜೆಪಿ ಒತ್ತಾಯ

ಬೆಂಗಳೂರು : ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರೊ. ಭಗವಾನ್ ಗಡಿಪಾರಿಗೆ ಬಿಜೆಪಿ ಒತ್ತಾಯಿಸಿದೆ. ಪ್ರೊ. ಭಗವಾನ್ ಭಗವಾನ್ ತಮ್ಮ ಹೇಳಿಕೆಯಿಂದ ಜಾತಿ-ಧರ್ಮಗಳ ಮಧ್ಯೆ ವೈಷಮ್ಯ ಮೂಡಿಸುತ್ತಿದ್ದಾರೆ Read more…

ಉದ್ಯೋಗ ವಾರ್ತೆ : ಭಾರತೀಯ ನೌಕಾಪಡೆಯಲ್ಲಿ 224 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯು ಕೇರಳದ ಎಜಿಮಾಲಾದಲ್ಲಿರುವ ಭಾರತೀಯ ನೌಕಾ ಅಕಾಡೆಮಿಯಲ್ಲಿ (ಐಎನ್ಎ) ಜೂನ್ 2024 ರಿಂದ ಪ್ರಾರಂಭವಾಗುವ ಶಾರ್ಟ್ ಸರ್ವಿಸ್ ಕಮಿಷನ್ (ಎಸ್ಎಸ್ಸಿ) ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ Read more…

ಮಿಕ್ಸಿಯಲ್ಲಿ ಮಾಡಿದ ಚಟ್ನಿ ಬೇಗ ಹಳಸುವುದೇಕೆ…..?

ಈ ಆಧುನಿಕ ಯುಗದಲ್ಲಿ, ವೇಗದ ಜೀವನ ಶೈಲಿಯಲ್ಲಿ, ಜನರ ಬದುಕಿಗೆ ಸ್ನೇಹಿತನ ಹಾಗೆ ಇರೋದು ಯಂತ್ರತಂತ್ರಗಳು. ಆದರೆ ವೇಗವಾಗಿ ಕೆಲಸ ಆಗುವುದೆನೋ ನಿಜ. ಕೆಲವೊಮ್ಮೆ ಅಷ್ಟೇ ವೇಗವಾಗಿ ಅದರ Read more…

ಸೀರೆ ಒಂದು ಬದುಕು ನೂರೊಂದು

ಭಾರತೀಯ ನಾರೀಮಣಿಯರ ನೆಚ್ಚಿನ ಸಾಂಪ್ರದಾಯಿಕ ಉಡುಪು ಸೀರೆ. ಎಲ್ಲಾ ಕಾಲಕ್ಕೂ ಸಲ್ಲುವ ಸೀರೆಯನ್ನು ಭಾರತದವರೇ ಅಲ್ಲ, ವಿದೇಶಿಗರು ಮೆಚ್ಚಿಕೊಳ್ಳುತ್ತಾರೆ. ಆರು ಮೀಟರ್ ಇರುವ ಉದ್ದನೆಯ ಬಟ್ಟೆಯನ್ನು ಉಡುವುದು ಹೇಗೆ Read more…

ಗಮನಿಸಿ : ಆನ್ ಲೈನ್ ನಲ್ಲಿ ‘VOTER ID’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ತಿಳಿಯಿರಿ

ಚುನಾವಣೆಗಳು ಸಮೀಪಿಸುತ್ತಿವೆ. ನಿಮ್ಮ ಬಳಿ ಇನ್ನೂ ಮತದಾರರ ಗುರುತಿನ ಚೀಟಿ ಇಲ್ಲವೇ? ಆದಾಗ್ಯೂ, ಈಗಲೇ ಅರ್ಜಿ ಸಲ್ಲಿಸಿ. ನೀವು ಮತದಾರರ ಗುರುತಿನ ಚೀಟಿಯನ್ನು ಹೊಂದಿದ್ದರೆ ಮಾತ್ರ ಚುನಾವಣೆಯಲ್ಲಿ (ಚುನಾವಣೆ Read more…

BIG NEWS : ಜೋ ಬೈಡನ್ ಇಸ್ರೇಲ್ ನಿಂದ ವಾಪಸ್ ಆಗುತ್ತಿದ್ದಂತೆ ಹಿಜ್ಬುಲ್ಲಾ ಆ್ಯಕ್ಟಿವ್ : US ಮಿಲಿಟರಿ ನೆಲೆಯ ಮೇಲೆ ರಾಕೆಟ್ ದಾಳಿ

ಅಮೆರಿಕ ಅಧ್ಯಕ್ಷ ಜೋ ಬೈಡನ್   ಇಸ್ರೇಲ್ ನಿಂದ  ವಾಪಸ್ ಆಗುತ್ತಿದ್ದಂತೆ ಹಿಜ್ಬುಲ್ಲಾ ಯುಎಸ್ ಮಿಲಿಟರಿ ನೆಲೆಯ ಮೇಲೆ ರಾಕೆಟ್ ಗಳನ್ನು ಹಾರಿಸಿತು. ಮಾಹಿತಿಯ ಪ್ರಕಾರ, ಬೈಡನ್ ಹಿಂದಿರುಗಿದ ನಂತರ, Read more…

ಹಂಗಾಮಿ ಅಧ್ಯಕ್ಷರು ಅಂತ ಯಾವ ಆಧಾರದಲ್ಲಿ ಮಾಡಿದ್ದೀರಿ ?: ಸಿಎಂ ಇಬ್ರಾಹಿಂ ವಾಗ್ಧಾಳಿ

ಬೆಂಗಳೂರು : ಹಂಗಾಮಿ ಅಧ್ಯಕ್ಷರು ಅಂತಾ ಯಾವ ಆಧಾರದಲ್ಲಿ ಮಾಡಿದ್ದೀರಿ? ಎಂದು ಸಿಎಂ ಇಬ್ರಾಹಿಂ( CM Ibrahim)  ವಾಗ್ಧಾಳಿ ನಡೆಸಿದರು. ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿರುವ ಹಿನ್ನೆಲೆ ಜೆಡಿಎಸ್ Read more…

ರಾತ್ರಿ ಮಲಗಿದಾಗ ವಿಪರೀತ ಬೆವರುತ್ತಿದೆಯೇ ? ಎಚ್ಚರ….! ಇದು ಗಂಭೀರ ಕಾಯಿಲೆಯ ಲಕ್ಷಣ

ವ್ಯಾಯಾಮ ಹಾಗೂ ಇತರ ಶ್ರಮದಾಯಕ ಕೆಲಸ ಮಾಡುವುದರಿಂದ ದೇಹವು ಬಿಸಿಯಾಗುತ್ತದೆ ಮತ್ತು ಬೆವರಲು ಪ್ರಾರಂಭಿಸುತ್ತದೆ. ಇದು ಸಾಮಾನ್ಯ. ಆದರೆ ಅನೇಕ ಬಾರಿ ರಾತ್ರಿ ಮಲಗಿದಾಗ ಇದ್ದಕ್ಕಿದ್ದಂತೆ ಬೆವರಲು ಪ್ರಾರಂಭಿಸುತ್ತಾರೆ. Read more…

ʼನೀಲಿ ಆಧಾರ್ʼ ಕಾರ್ಡ್ ಎಂದರೇನು ? ಇದರ ಪ್ರಯೋಜನಗಳೇನು ? ಇಲ್ಲಿದೆ ಮಾಹಿತಿ

ಸರ್ಕಾರದ ಸಬ್ಸಿಡಿಗಳು ಮತ್ತು ಸರ್ಕಾರದ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಂದ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಾರ್ಡ್ ಭಾರತದಲ್ಲಿ ಕಡ್ಡಾಯ ಕೆವೈಸಿ ದಾಖಲೆಗಳಲ್ಲಿ ಒಂದಾಗಿದೆ. ಇದು ಸಂಪೂರ್ಣ ಹೆಸರು, ಶಾಶ್ವತ ವಿಳಾಸ Read more…

ವಿದೇಶದಲ್ಲಿರುವ ಭಾರತೀಯರೂ ಇನ್ಮುಂದೆ ʼರಾಮ ಮಂದಿರʼ ನಿರ್ಮಾಣಕ್ಕೆ ನೀಡಬಹುದು ಕೊಡುಗೆ

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ವಿದೇಶದಿಂದ ಹಣವನ್ನು ಪಡೆಯಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ ಎಂದು Read more…

ಸ್ಪಾ ಮತ್ತು ಮಸಾಜ್ ಪಾರ್ಲರ್ ಗಳ ಮೇಲೆ ಪೊಲೀಸರ ದಾಳಿ : 40 ಮಂದಿ ಬಂಧನ, 30 ಮಹಿಳೆಯರ ರಕ್ಷಣೆ

ಸೂರತ್: ಸೂರತ್ ನಗರದಾದ್ಯಂತ ಸ್ಪಾಗಳು ಮತ್ತು ಮಸಾಜ್ ಪಾರ್ಲರ್ ಗಳ ಮೇಲೆ ಪೊಲೀಸರು ಬುಧವಾರ ಭಾರಿ ದಾಳಿ ನಡೆಸಿದ ನಂತರ ಕನಿಷ್ಠ 40 ಜನರನ್ನು ಬಂಧಿಸಲಾಗಿದೆ ಮತ್ತು 30 Read more…

BIG NEWS: ನಂಬಿದವರಿಗೆ ನಾಮ ಹಾಕುವ ಕುಮಾರಣ್ಣ; ಬಣ್ಣದೋಕುಳಿಯಾಟಕ್ಕೆ ಲಾಗಾ ಹೊಡೆದ ಗೋಸುಂಬೆ; ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ತೆನೆ ಹೊತ್ತ ಮಹಿಳೆ’ಕೋಮು-ಕುಂಡ’ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ; HDK ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಿದ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಕ್ಪ್ರಹಾರ ನಡೆಸಿದೆ. ಹೆಚ್.ಡಿ.ಕೆ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, Read more…

ಐಡಿಎಫ್ ಗಾಜಾ ಆಸ್ಪತ್ರೆ ಸ್ಫೋಟಿಸಿಲ್ಲ: ವಿಡಿಯೋ ಬಿಡುಗಡೆ ಮಾಡಿ ಇಸ್ರೇಲ್ ಸ್ಪಷ್ಟನೆ

ಹಮಾಸ್-ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧದಲ್ಲಿ ಉಗ್ರರನ್ನು ಇಸ್ರೇಲ್ ಮಟ್ಟ ಹಾಕುತ್ತಿದೆ. ಆದರೆ, ಈ ನಡುವೆ 500 ಜನರನ್ನು ಬಲಿ ತೆಗೆದುಕೊಂಡ ಗಾಜಾದ ಆಸ್ಪತ್ರೆಯ ಮೇಲೆ ಬಾಂಬ್ ದಾಳಿ ನಡೆದಿತ್ತು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...