alex Certify Latest News | Kannada Dunia | Kannada News | Karnataka News | India News - Part 655
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳಾ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣ; ಇಬ್ಬರಿಂದ ಕೊಲೆ ಶಂಕೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಬ್ಬರು ದುಷ್ಕರ್ಮಿಗಳು ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. Read more…

ಈಶ್ವರಪ್ಪ ಸವಕಲು ನಾಣ್ಯ, ಹಾಗಾಗಿ ಟಿಕೆಟ್ ಕೊಡಲಿಲ್ಲ: ಸಿಎಂ ಸಿದ್ಧರಾಮಯ್ಯ

ಮೈಸೂರು: ಈಶ್ವರಪ್ಪ ಸವಕಲು ನಾಣ್ಯ. ಹಾಗಾಗಿ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಮಾತಿಗೆ ಬೆಲೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ, ಕಾಂತರಾಜು Read more…

BIG NEWS: ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣ; 6 ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಾಲೂರು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಹಾಗೂ Read more…

BIG NEWS: ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳಿವೆ; ತನಿಖೆ ನಡೆದಿದೆ ಎಂದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖ್ಯೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮಹಿಳಾ ಅಧಿಕಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ Read more…

BIG NEWS: ಸರ್ಕಾರದ ಖಜಾನೆ ಕೀಲಿಕೈ ಸುರ್ಜೇವಾಲಾ, ವೇಣುಗೋಪಾಲ್ ಬಳಿ ಇದೆ; ಸಿ.ಟಿ.ರವಿ ಗಂಭೀರ ಆರೋಪ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಗೆ ಅಜೀರ್ಣವಾಗುವಷ್ಟು ಬಹುಮತವಿದೆ. ಇದು ಸಾಲದು ಅಂತಾ ಬೇರೆ ಬೇರೆ ಪಕ್ಷಗಳ ಶಾಸಕರ ಸಂಪರ್ಕದಲ್ಲಿ ಇರುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಬೇರೆಯವರ ಹಂಗು ಯಾಕೆ? ಎಂದು Read more…

ಮಹಿಳಾ ಕಾರ್ಮಿಕರಿಗೆ ವೇತನ ಸಹಿತ ಮುಟ್ಟಿನ ರಜೆ: ಸಚಿವ ಸಂತೋಷ್ ಲಾಡ್

ದಾವಣಗೆರೆ: ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವ Read more…

BIG NEWS: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅನಾಮಧೇಯ ಬಾಕ್ಸ್ ಗಳು ಪತ್ತೆ; ಪೊಲೀಸರಿಂದ ಪರಿಶೀಲನೆ

ಶಿವಮೊಗ್ಗ: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಎರಡು ಅನಾಮಧೇಯ ಬಾಕ್ಸ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಬಾಕ್ಸ್ ಗಳ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಹಾಗೂ ಫುಡ್ ಗ್ರೈನ್ಸ್ ಆಂಡ್ ಶುಗರ್ಸ್ Read more…

ಸರ್ಕಾರಿ ಅಧಿಕಾರಿ ಬೆದರಿಸಿ 1.50 ಲಕ್ಷ ರೂ. ಪಡೆದ ಪತ್ರಕರ್ತರು, RTI ಕಾರ್ಯಕರ್ತ ಅರೆಸ್ಟ್

ಥಾಣೆ: ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಮಾಡಿ ದೊಡ್ಡ ಮೊತ್ತದ ಹಣ ಸುಲಿಗೆ ಮಾಡಲು ಹೊರಟಿದ್ದ ಆರ್‌ಟಿಐ ಕಾರ್ಯಕರ್ತ ಮತ್ತು ಪತ್ರಕರ್ತರನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ. ಅಧಿಕಾರಿ Read more…

BIG NEWS: ನಿಧಿ ನಿಕ್ಷೇಪ ತೋರಿಸುವುದಾಗಿ 16 ಲಕ್ಷ ವಂಚನೆ; ಜ್ಯೋತಿಷಿಯನ್ನೇ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು

ತುಮಕೂರು: ನಂಬಿಸಿ ವಂಚಿಸಿದ್ದ ಜ್ಯೋತಿಷಿಯೊಬ್ಬರನ್ನೇ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜ್ಯೋತಿಷಿ ರಾಮಣ್ಣ ಕಿಡ್ನ್ಯಾಪ್ ಆದವರು. ನಿಧಿ ನಿಕ್ಷೇಪ ತೋರಿಸುವುದಾಗಿ ನಂಬಿಸಿ ಜ್ಯೋತಿಷಿ ರಾಮಣ್ಣ Read more…

KSRTC ಬಸ್ – ಬೈಕ್ ಡಿಕ್ಕಿ; ಹಿಂಬದಿ ಕುಳಿತಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ವೆಂಕಟಗಿರಿಕೋಟೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ Read more…

ಮಹಿಳಾ ಸೈನಿಕರಿಗೆ ರಕ್ಷಣಾ ಸಚಿವರಿಂದ ಗುಡ್ ನ್ಯೂಸ್: ಮಾತೃತ್ವ, ಮಕ್ಕಳ ಆರೈಕೆ, ದತ್ತು ರಜೆಗೆ ಅನುಮೋದನೆ

ನವದೆಹಲಿ: ಸಶಸ್ತ್ರ ಪಡೆಗಳಲ್ಲಿ ಮಹಿಳಾ ಸೈನಿಕರು, ನಾವಿಕರು ಮತ್ತು ವಾಯು ಯೋಧರಿಗೆ ಅವರ ಅಧಿಕಾರಿ ಕೌಂಟರ್ಪಾರ್ಟ್ ಗೆ ಸಮಾನವಾಗಿ ಹೆರಿಗೆ, ಮಕ್ಕಳ ಆರೈಕೆ ಮತ್ತು ಮಕ್ಕಳ ದತ್ತು ರಜೆಗಳ Read more…

ಅಂತ್ಯಕ್ರಿಯೆಗೆ ಸ್ಮಶಾನಕ್ಕೆ ಬಂದ ಪಾಕಿಸ್ತಾನದ ಮಂತ್ರಿಗೆ `ರೆಡ್ ಕಾರ್ಪೆಟ್’ ಹಾಕಿ ಸ್ವಾಗತ! ವಿಡಿಯೋ ವೈರಲ್

ಲಾಹೋರ್ : ಪಾಕಿಸ್ತಾನದಲ್ಲಿ ವಿಐಪಿಗಳಿಗೆ ಸ್ವಾಗತಕ್ಕೆ ಸಂಬಂಧಿಸಿದ ಅನೇಕ ಸುದ್ದಿಗಳು ವೈರಲ್ ಆಗುತ್ತವೆ, ಈ ನಡುವೆ ಇಂದು ಅಂತಹದ್ದೆ ಮತ್ತೊಂದು ಸುದ್ದಿ ವೈರಲ್ ಆಗಿದೆ.  ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ Read more…

BIG NEWS: ಇನ್ಮುಂದೆ ‘ಸಿಎಂ’ ವಿಚಾರವಾಗಿ ಯಾರೂ ನನ್ನನ್ನು ಪ್ರಶ್ನೆ ಕೇಳಬೇಡಿ; ಗೃಹ ಸಚಿವ ಪರಮೇಶ್ವರ್ ತಾಕೀತು

ಬೆಂಗಳೂರು: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ನಡೆಯುತ್ತಿರುವ ಚರ್ಚೆಗೆ ಕಾಂಗ್ರೆಸ್ ನಾಯಕರು ತೆರೆ ಎಳೆಯಲು ಮುಂದಾಗಿದ್ದಾರೆ. ಸಿಎಂ ಹುದ್ದೆ ವಿಚಾರವಾಗಿ ಯಾರೂ ನನ್ನನ್ನು ಕೇಳುವಂತಿಲ್ಲ ಎಂದು ಗೃಹ Read more…

BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ : `7 ನೇ ವೇತನ ಆಯೋಗದ’ ಗಡುವು ಮತ್ತೆ 6 ತಿಂಗಳು ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, 7 ನೇ ವೇತನದ ಆಯೋಗದ ಗಡುವು 6 ತಿಂಗಳು ವಿಸ್ತರಿಸಿದೆ. ಈ ಮೂಲಕ ವೇತನ Read more…

‘ಈ ಜೀವನದ ಮೂಲಕ ನಾನು ನಿನ್ನನ್ನು ಪ್ರೀತಿಸುತ್ತೇನೆ’: ವಿರಾಟ್ ಕೊಹ್ಲಿ ಹುಟ್ಟುಹಬ್ಬಕ್ಕೆ ಅನುಷ್ಕಾ ಶರ್ಮಾ ವಿಶೇಷ ಸಂದೇಶ

ವಿರಾಟ್ ಕೊಹ್ಲಿ ಇಂದು ತಮ್ಮ 35 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಲಕ್ಷಾಂತರ ಅಭಿಮಾನಿಗಳು ಅವರ ವಿಶೇಷ ದಿನಕ್ಕಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕಳುಹಿಸುತ್ತಿದ್ದಾರೆ. ಅವರ ಜೀವನ ಸಂಗಾತಿ, ನಟಿ ಅನುಷ್ಕಾ Read more…

BIG NEWS: ಸಿಎಂ, ಸಚಿವರ ಉದ್ಧಟತನ ರಾಜ್ಯಕ್ಕೆ ಮಾರಕವಾಗುತ್ತಿದೆ; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿಗಳು, ಸಚಿವರು ನೀಡುತ್ತಿರುವ ಒಂದೊಂದು ಹೇಳಿಕೆಗಳು ರಾಜ್ಯಕ್ಕೆ ಮಾರಕವಾಗುತ್ತಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಡ ಬಿ.ವೈ.ವಿಜಯೇಂದ್ರ, Read more…

ರಿವರ್ಸ್ ತೆಗೆಯುವಾಗ ಟ್ರ್ಯಾಕ್ಟರ್ ಹರಿದು ಮಗು ಸಾವು

ಬೆಂಗಳೂರು: ರಿವರ್ಸ್ ತೆಗೆಯುವಾಗ ಟ್ರ್ಯಾಕ್ಟರ್ ಹಿಂಬದಿ ಚಕ್ರ ಹರಿದು ಆಟವಾಡುತ್ತಿದ್ದ ಮಗು ಮೃತಪಟ್ಟ ಘಟನೆ ಕೆಆರ್ ಪುರಂ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ನಿವಾಸಿ ಡಿಯಾನ್ ಪ್ರಜ್ವಲ್(4) Read more…

ಬೆಂಗಳೂರಿನಲ್ಲಿ ಗಣಿ-ಭೂ ವಿಜ್ಞಾನ ಅಧಿಕಾರಿ ಹತ್ಯೆ ಪ್ರಕರಣವನ್ನು ತನಿಖೆ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ

ಮೈಸೂರು :  ರಾಜಧಾನಿ  ಬೆಂಗಳೂರಿನಲ್ಲಿ  ಗಣಿ ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕ ಪ್ರತಿಮಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಸಿಎಂ  ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

BIG BREAKING : ಬೆಂಗಳೂರಿನಲ್ಲಿ ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಹತ್ಯೆ ಕೇಸ್ : ಕಲ್ಲು ಕ್ವಾರಿ ನಿಲ್ಲಿಸಿದ್ದಕ್ಕೆ ಕೊಲೆ?

ಬೆಂಗಳೂರು :  ರಾಜಧಾನಿ  ಬೆಂಗಳೂರಿನಲ್ಲಿ  ಗಣಿ ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕ ಪ್ರತಿಮಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದನ್ನು ಲಭ್ಯವಾಗಿದ್ದು, ಕಲ್ಲು ಕ್ವಾರಿ ನಿಲ್ಲಿಸಿದ್ದಕ್ಕೆ Read more…

BIGG NEWS : ನ.19 ರಂದು ಏರ್ ಇಂಡಿಯಾ ಸ್ಪೋಟಕ್ಕೆ ಖಲಿಸ್ತಾನಿ ಉಗ್ರರ ಸ್ಕೆಚ್ : ಭದ್ರತೆ ಹೆಚ್ಚಿಸಲು ಕೆನಡಾಕ್ಕೆ ಭಾರತ ಮನವಿ

ನವದೆಹಲಿ : ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಸಿಖ್ಖರ್ ಪ್ರಯಾಣ ಮಾಡಬೇಡಿ ಮಾಡಬೇಡಿ, ಒಂದು ವೇಳೆ ಪ್ರಯಾಣ ಮಾಡಿದ್ರೆ ನಿಮಗೆ ಅಪಾಯ ಸಂಭವಿಸಲಿದೆ ಎಂದು ಖಲಿಸ್ತಾನಿ Read more…

ಡೈನೋಸಾರ್ ಗಳ ‘ಅಳಿವಿನ’ ಹಿಂದಿನ ಕಾರಣ ಬಿಚ್ಚಿಟ್ಟ ಹೊಸ ಅಧ್ಯಯನ| Extinction of Dinosaurs

ವಾಷಿಂಗ್ಟನ್: ಭೂಮಿಯ ಮೇಲೆ ಸಂಚರಿಸಿದ ಅತಿದೊಡ್ಡ ಮತ್ತು ಉಗ್ರ ಪ್ರಾಣಿಗಳಲ್ಲಿ  ಒಂದಾದ ಡೈನೋಸಾರ್ ಗಳ ಅಳಿವಿನ ಬಗ್ಗೆ  ಹಲವಾರು ಸಿದ್ಧಾಂತಗಳಿವೆ.   ಒಂದು ಪ್ರಮುಖ ಸಿದ್ಧಾಂತದ ಪ್ರಕಾರ, ಕ್ಷುದ್ರಗ್ರಹವು ಭೂಮಿಗೆ Read more…

ದೆಹಲಿಯಲ್ಲಿ ವಾಯುಮಾಲಿನ್ಯ : ನ.10 ರವರೆಗೆ ಶಾಲೆಗಳಿಗೆ ರಜೆ ಘೋಷಣೆ

ದೆಹಲಿ : ದೆಹಲಿಯ  ಕಲುಷಿತ ಗಾಳಿಯು ಪರಿಸ್ಥಿತಿಯನ್ನು ದಿನದಿಂದ ದಿನಕ್ಕೆ ಇನ್ನಷ್ಟು ಗಂಭೀರಗೊಳಿಸಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದೆಹಲಿಯ ಕೇಜ್ರಿವಾಲ್ ಸರ್ಕಾರವು ನವೆಂಬರ್ 10 ರವರೆಗೆ ರಾಜಧಾನಿಯ ಎಲ್ಲಾ ಪ್ರಾಥಮಿಕ Read more…

ಬಿಜೆಪಿಯ 50 ಶಾಸಕರು ಕಾಂಗ್ರೆಸ್ ಗೆ ಬರಲು ರೆಡಿ ಇದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್

ಬೆಂಗಳೂರು : ಕಾಂಗ್ರೆಸ್ ನ 50 ಜನ ಬಿಜೆಪಿ ಹೈಕಮಾಂಡ್ ಜೊತೆಗೆ ಸಂಪರ್ಕದಲ್ಲಿದೆ ಎಂಬ ಮುರಗೇಶ್ ನಿರಾಣಿ  ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ಬಿಜೆಪಿಯ 50 Read more…

Bigg Boss : ಈ ವಾರ `ಬಿಗ್ ಬಾಸ್’ ಮನೆಯಿಂದ `ರಕ್ಷಕ್ ಬುಲೆಟ್’ ಔಟ್

ಬಿಗ್ ಬಾಸ್ ಕನ್ನಡ ಸೀಸನ್ 10′ ಶೋನಲ್ಲಿ ನಾಲ್ಕನೇ ವೀಕೆಂಡ್  ನಲ್ಲಿ ಈ ಬಾರಿ ಬಿಗ್ ಬಾಸ್ ಮನೆಯಿಂದ  ಬುಲೆಟ್ ಪ್ರಕಾಶ್  ಪುತ್ರ ರಕ್ಷಕ್ ಬುಲೆಟ್ ಅವರು ಮೂರನೇ ಸ್ಪರ್ಧಿಯಾಗಿ ಹೊರಹೋಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಸದಾ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದ ಯುವ ನಟ ರಕ್ಷಕ್ ಈ ವಾರ ಬಿಗ್ Read more…

ಡಿಕೆಶಿ ಸಿಎಂ ಆದ್ರೆ ಜೆಡಿಎಸ್ ಬೆಂಬಲ : H.D ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಟಾಂಗ್

ಬೆಂಗಳೂರು : ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಅದ್ರೆ ಜೆಡಿಎಸ್ ಪಕ್ಷದ 19 ಶಾಸಕರು ಬೆಂಬಲ ನೀಡುತ್ತಾರೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಟಾಂಗ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ Read more…

ಗಾಝಾದಲ್ಲಿ `ಹಮಾಸ್ ಮುಖ್ಯಸ್ಥಯಾಹ್ಯಾ ಸಿನ್ವರ್’ ನನ್ನು ಕೊಲ್ಲುವುದಾಗಿ ಇಸ್ರೇಲ್ ರಕ್ಷಣಾ ಸಚಿವರಿಂದ ಪ್ರತಿಜ್ಞೆ!

ಗಾಝಾ : ಇಸ್ರೇಲ್ ಮತ್ತು ಹಮಾಸ್ ನಡುವೆ  ದೀರ್ಘಕಾಲದ ಯುದ್ಧ ನಡೆಯುತ್ತಿದೆ. ಏತನ್ಮಧ್ಯೆ, ಇಸ್ರೇಲ್ ಸೇನೆಯು ಶೀಘ್ರದಲ್ಲೇ ಗಾಝಾದ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವರ್ ನನ್ನು ತಲುಪಿ ಕೊಲ್ಲಲಿದೆ Read more…

ಕೊಹ್ಲಿ ತಮ್ಮ ಹುಟ್ಟುಹಬ್ಬದಂದು ಆಡಿದ ಪಂದ್ಯಗಳಲ್ಲಿ ಭಾರತ ಎಂದಿಗೂ ಸೋತಿಲ್ಲ! ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಖಚಿತ ಎಂದ ಫ್ಯಾನ್ಸ್

ಕಲ್ಕತ್ತಾ : ನವೆಂಬರ್ 5. ಈ ದಿನಾಂಕವು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಬಹಳ ವಿಶೇಷವಾಗಿದೆ. ಇದಕ್ಕೆ ಕಾರಣ ವಿರಾಟ್ ಕೊಹ್ಲಿ. ನವೆಂಬರ್ 5ರಂದು ಅವರ ಹುಟ್ಟುಹಬ್ಬ. ಕೋಲ್ಕತಾದ ಈಡನ್ Read more…

BREAKING: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಿಂದ ಮತ್ತೆ ವೈಮಾನಿಕ ದಾಳಿ : 30 ಫೆಲೆಸ್ತೀನೀಯರು ಸಾವು, ಹಲವರಿಗೆ ಗಾಯ

ಗಾಝಾ : ಇಸ್ರೇಲ್-ಹಮಾಸ್ ಯುದ್ಧ ನಡೆಯುತ್ತಿದ್ದು,  ಮಧ್ಯ ಗಾಝಾದ ಅಲ್-ಮಘಾಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 30 ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ. ಗಾಝಾ ಪಟ್ಟಿಯೊಳಗೆ ನಿರಂತರ ಬಾಂಬ್ ದಾಳಿಗೆ ಪ್ರತಿಕ್ರಿಯೆಯಾಗಿ ಟೆಲ್ ಅವೀವ್ ಮೇಲೆ ಈ ರಾಕೆಟ್ಗಳನ್ನು ಹಾರಿಸಲಾಗಿದೆ ಎಂದು ಖಾಸ್ಸಾಮ್ ಬ್ರಿಗೇಡ್ಗಳು ಹೇಳುತ್ತಿವೆ ಎಂದು ಆಕ್ರಮಿತ ಪೂರ್ವ ಜೆರುಸಲೇಂನ ಅಲ್ ಜಜೀರಾ ವರದಿಗಾರ ಹೇಳಿದ್ದಾರೆ. ಟೆಲ್ ಅವೀವ್ Read more…

Gruha Lakshmi Scheme : `ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸಿದ್ರೂ ಇನ್ನೂ `ಹಣ’ಬಂದಿಲ್ವಾ? ಈ ದಾಖಲೆಗಳು ಸರಿಯಾಗಿದೆಯಾ ಚೆಕ್ ಮಾಡಿಕೊಳ್ಳಿ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2,000 ರೂ.ಗೆ ಕಾಯುತ್ತಿರುವ ಯಜಮಾನಿಯರು ತಪ್ಪದೇ ಕೆಳಗೆ ಕೊಟ್ಟಿರುವ ದಾಖಲೆಗಳನ್ನು ಪರಿಶೀಲಿಸಿ ಸರಿಪಡಿಸಿಕೊಂಡರೇ ಮುಂದಿನ ಕಂತಿನ ಹಣ ನಿಮ್ಮ Read more…

1.08 ಕೋಟಿ ಬಿಪಿಎಲ್ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆ ನಗದು ಪಾವತಿ ಮುಂದುವರಿಕೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಪ್ರಯತ್ನ ಮುಂದುವರಿದಿದೆ. ಆದರೆ, ಪಂಚ ರಾಜ್ಯ ಚುನಾವಣೆ ನೀತಿ ಸಂಹಿತೆ ಕಾರಣ ಅಕ್ಕಿ ಲಭ್ಯವಾಗುತ್ತಿಲ್ಲ. ಇದರೊಂದಿಗೆ ಅಕ್ಕಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...