alex Certify
ಕನ್ನಡ ದುನಿಯಾ       Mobile App
       

Kannada Duniya

ಹೈವೇಯಲ್ಲಿ ಇಳಿಯಲಿವೆ ಏರ್ ಫೋರ್ಸ್ ವಿಮಾನಗಳು

ನವದೆಹಲಿ: ಭಾರತೀಯ ವಾಯುಪಡೆಯ 20 ವಿಮಾನಗಳು ಮುಂದಿನವಾರ ಲಖ್ನೋ –ಆಗ್ರಾ ಎಕ್ಸ್ ಪ್ರೆಸ್ ವೇ ನಲ್ಲಿ ಇಳಿಯಲಿವೆ. ತುರ್ತು ಕಾರ್ಯಾಚರಣೆ ಸಂದರ್ಭದಲ್ಲಿ ನೆರವಾಗುವ ಉದ್ದೇಶದಿಂದ ಪ್ರಾಕ್ಟೀಸ್ ಮಾಡಲಾಗ್ತಿದೆ. ಅಕ್ಟೋಬರ್ Read more…

ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವು

ಹಾಸನ: ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವು ಕಂಡ ಘಟನೆ ಹಾಸನ ಜಿಲ್ಲೆ ಆಲೂರು ಸಮೀಪದ ಆಲೂರು ಪಾಳ್ಯ ಬಳಿ ನಡೆದಿದೆ. ದುದ್ದ ಗ್ರಾಮದ 30 Read more…

ಭಸ್ಮವಾಯ್ತು ಕೋಟ್ಯಂತರ ರೂ. ಮೌಲ್ಯದ ಔಷಧ

ದಾವಣಗೆರೆ: ಔಷಧಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿಗೆ ಬೆಂಕಿ ತಗಲಿ ಕೋಟ್ಯಂತರ ರೂ. ಮೌಲ್ಯದ ಔಷಧ ಸುಟ್ಟುಹೋದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವಿದ್ಯಾರ್ಥಿಭವನ್ ಸರ್ಕಲ್ ನಲ್ಲಿರುವ ಚೇತನಾ ಫಾರ್ಮಾದಲ್ಲಿ ಶಾರ್ಟ್ ಸರ್ಕ್ಯೂಟ್ Read more…

ಬೃಹತ್ ಮೊಸಳೆ ಕಂಡು ಬೆಚ್ಚಿದ ಗ್ರಾಮಸ್ಥರು

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೀಮನಕೆರೆಯಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡು ಆತಂಕ ಮೂಡಿಸಿದ ಘಟನೆ ನಡೆದಿದೆ. ಶರಾವತಿ ಹಿನ್ನೀರಿನ ಪಟಗುಪ್ಪ ಹೊಳೆಯಿಂದ ಬಂದ Read more…

BSY ಗೆ 2 ದಿನ ಚಿಕಿತ್ಸೆ ಮುಂದುವರಿಕೆ

ಬೆಂಗಳೂರು: ಜ್ವರ ಹಾಗೂ ರಕ್ತದ ಒತ್ತಡದ ಕಾರಣದಿಂದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ವೈದ್ಯರಾದ ಡಾ. ಪ್ರಮೋದ್ ಮತ್ತು Read more…

ಸಾರಿಗೆ ಸಂಸ್ಥೆ ವರ್ಕ್ ಶಾಪ್ ಕುಸಿದು 8 ಮಂದಿ ಸಾವು

ಚೆನ್ನೈ: ತಮಿಳುನಾಡು ಸಾರಿಗೆ ಸಂಸ್ಥೆಗೆ(TNSTC) ಸೇರಿದ ಕಟ್ಟಡದ ಮೇಲ್ಛಾವಣಿ ಕುಸಿದು, 8 ಮಂದಿ ಚಾಲಕರು ಹಾಗೂ ನಿರ್ವಾಹಕರು ಸಾವು ಕಂಡಿದ್ದಾರೆ. ತಮಿಳುನಾಡಿನ ನಾಗಪಟ್ಟಿನಮ್ ಜಿಲ್ಲೆಯ ಪೊರೈಯಾರ್ ನಲ್ಲಿರುವ ಸಾರಿಗೆ Read more…

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಇಬ್ಬರ ಸಾವು

ಚಿತ್ರದುರ್ಗ: ಸೆಲ್ಫಿ ತೆಗೆದುಕೊಳ್ಳಲು ಹೋದ ಯುವಕರಿಬ್ಬರು ಕಾಲುಜಾರಿ ಬಿದ್ದು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ನಡೆದಿದೆ. ರಾಂಪುರ ಇಂದಿರಾನಗರದ ನಿವಾಸಿಗಳಾದ ವೆಂಕಟೇಶ್(20), ಹೊನ್ನೂರಸ್ವಾಮಿ(21) ಮೃತಪಟ್ಟವರು. ಸಂತೇಗುಡ್ಡ Read more…

ಖಜಾನೆ ತುಂಬಿರಬೇಕೆಂದ್ರೆ ಈ ಉಪಾಯ ಅನುಸರಿಸಿ

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರ್ಸ್ ಸದಾ ತುಂಬಿರಲಿ ಎಂದು ಬಯಸುತ್ತಾನೆ. ಇದಕ್ಕಾಗಿ ದೈವಿಕ ಪೂಜೆ ಪುನಸ್ಕಾರಗಳ ಜೊತೆಗೆ ಏನೆಲ್ಲ ಕಸರತ್ತುಗಳನ್ನು ಮಾಡ್ತಾನೆ. ಆದ್ರೂ ಖಜಾನೆ ತುಂಬದೆ ಹೋದ್ರೆ ಈ Read more…

ದೀಪಾವಳಿ ಸಿಹಿಸುದ್ದಿ: ಚಿನ್ನದ ಬೆಲೆ ಇಳಿಕೆ

ನವದೆಹಲಿ: ದೀಪಾವಳಿಯಲ್ಲಿ ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಮಂಗಳವಾರ ‘ಧನ್ ತೇರಾಸ್’ ಇದ್ದರೂ ಚಿನ್ನದ ಬೆಲೆ ಇಳಿಕೆಯಾಗಿತ್ತು. ಆದರೆ, ಬುಧವಾರ 290 ರೂ. ಏರಿಕೆಯಾಗಿ 31,000 Read more…

‘ಚಕ್ರವರ್ತಿ’ ದರ್ಶನ್ ಕಿರೀಟಕ್ಕೆ ಮತ್ತೊಂದು ಗರಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಗ್ ಫ್ಯಾನ್ ಫಾಲೋಯರ್ಸ್ ಹೊಂದಿರುವ ನಟ. ಚಿತ್ರರಂಗದಲ್ಲಿನ ಅವರ ಸಾಧನೆ ಪರಿಗಣಿಸಿ ಬ್ರಿಟಿಷ್ ಪಾರ್ಲಿಮೆಂಟ್ ನಿಂದ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ ನೀಡಲಾಗಿದೆ. ಬ್ರಿಟಿಷ್ ಪಾರ್ಲಿಮೆಂಟ್ Read more…

ಕ್ಷುಲ್ಲಕ ಕಾರಣಕ್ಕೆ ಹರಿಯಿತು ನೆತ್ತರು

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ ಘಟನೆ ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೈಯದ್ ಯೂಸೂಫ್ ಕೊಲೆಯಾದವರು. ರಾತ್ರಿ ಟೀ ಕುಡಿಯಲು Read more…

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ

ಮೇಷ ರಾಶಿ ಆರ್ಥಿಕ ಯೋಜನೆಗಳಲ್ಲಿ ಆರಂಭಿಕ ಅಡಚಣೆ ಎದುರಾಗಲಿದೆ. ಆದ್ರೂ ಕಾರ್ಯ ಯಶಸ್ವಿಯಾಗುತ್ತದೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಆನಂದ ದೊರೆಯಲಿದೆ. ವ್ಯಾಪಾರ ಕ್ಷೇತ್ರದಲ್ಲಿ ಸಕಾರಾತ್ಮಕ ವಾತಾವರಣವಿದೆ. ವೃಷಭ ರಾಶಿ Read more…

ಕಣ್ಣೀರಿಟ್ಟ ‘ಬಿಗ್ ಬಾಸ್’ ಕ್ಯಾಪ್ಟನ್ ಅನುಪಮಾ

‘ಬಿಗ್ ಬಾಸ್’ ಮನೆಯಲ್ಲಿ ಸದಸ್ಯರು ಕ್ಯಾಪ್ಟನ್ ಮಾತನ್ನೇ ಕೇಳುತ್ತಿಲ್ಲ. ಮೊದಲ ವಾರ ಕ್ಯಾಪ್ಟನ್ ಆಗಿರುವ ಅನುಪಮಾ ಅವರು ಕ್ಯಾಪ್ಟನ್ ಸಹವಾಸವೇ ಸಾಕು ಎನ್ನುವಂತಾಗಿದ್ದಾರೆ. ಮನೆಯಲ್ಲಿ ಸದಸ್ಯರು ನಿಯಮಗಳನ್ನು ಪಾಲಿಸುತ್ತಿಲ್ಲ Read more…

ವೈರಲ್ ಆಗಿದೆ ದರ್ಶನ್ ಲಂಡನ್ ಫೋಟೋ

ಬ್ರಿಟಿಷ್ ಪಾರ್ಲಿಮೆಂಟ್ ನಿಂದ ನೀಡುವ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ ಸ್ವೀಕರಿಸಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಂಡನ್ ಗೆ ತೆರಳಿದ್ದಾರೆ. ದರ್ಶನ್ ಅಭಿನಯದ ‘ತಾರಕ್’ 4 ನೇ ವಾರದಲ್ಲಿ ಭರ್ಜರಿ Read more…

ಯುವಕನ ವ್ಹೀಲಿಂಗ್ ಹುಚ್ಚಾಟಕ್ಕೆ ಬಾಲಕಿ ಬಲಿ

ಬೆಂಗಳೂರು: ಯುವಕನೊಬ್ಬನ ವ್ಹೀಲಿಂಗ್ ಹುಚ್ಚಾಟದಿಂದ ಬಾಲಕಿ ಬಲಿಯಾದ ಘಟನೆ ಬೆಂಗಳೂರು ಚಿಕ್ಕಜಾಲದ ಉತ್ನಳ್ಳಿ ಬಳಿ ನಡೆದಿದೆ. 4 ವರ್ಷದ ಸಹನಾ ಮೃತಪಟ್ಟ ಪುಟ್ಟ ಬಾಲಕಿ. ದೀಪಾವಳಿ ಸಡಗರದಲ್ಲಿದ್ದ ಸಹನಾಗೆ Read more…

ಮನುಷ್ಯರ ಮುಖವುಳ್ಳ ಬೆಕ್ಕಿನಂಥ ವಿಚಿತ್ರ ಪ್ರಾಣಿ ಪತ್ತೆ..!

ಮನುಷ್ಯರ ಮುಖವುಳ್ಳ ಬೆಕ್ಕಿನಂಥ ಚಿಕ್ಕ ಪ್ರಾಣಿಯ ಫೋಟೋಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಇದು ಮಲೇಶಿಯಾದಲ್ಲಿ ಕಂಡುಬಂದಿದೆ ಎಂಬ ಸುದ್ದಿ ಹರಡಿದೆ. ತಿಳಿ ಗುಲಾಬಿ ಮೈ Read more…

ಆಧಾರ್ ಕಾರಣಕ್ಕೆ ಪಡಿತರ ನಿರಾಕರಿಸುವಂತಿಲ್ಲ

ನವದೆಹಲಿ: ಜಾರ್ಖಂಡ್ ನಲ್ಲಿ ಆಧಾರ್ ಇಲ್ಲದ ಕಾರಣಕ್ಕೆ 11 ವರ್ಷದ ಬಾಲಕಿ ಮೃತಪಟ್ಟಿದ್ದಾಗಿ ಭಾರೀ ಸುದ್ದಿಯಾದ ಹಿನ್ನಲೆಯಲ್ಲಿ ಆಧಾರ್ ವಿಶಿಷ್ಟ ಗುರುತು ಪ್ರಾಧಿಕಾರ(UIDAI) ಕ್ರಮ ಕೈಗೊಂಡಿದೆ. ಆಧಾರ್ ಇಲ್ಲದ Read more…

ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವು

ರಾಮನಗರ: ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕು ಲಕ್ಕೇನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ, ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಹಾಸನ –ಬೆಂಗಳೂರು ಹೆದ್ದಾರಿ ಇದಾಗಿದ್ದು, ತಂಗುದಾಣದ ಬಳಿ Read more…

ICC Ranking: ನಂಬರ್ ಒನ್ ಪಟ್ಟ ಕಳೆದುಕೊಂಡ ಭಾರತ

ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐ.ಸಿ.ಸಿ.) ಬಿಡುಗಡೆ ಮಾಡಿದ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದ ಭಾರತ 2 ನೇ ಸ್ಥಾನಕ್ಕೆ ಕುಸಿದಿದೆ. ದಕ್ಷಿಣ ಆಫ್ರಿಕಾ ತಂಡ ಮೊದಲ Read more…

ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಪ್ರಿಯಕರ

ಉಡುಪಿ: ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ ಯುವಕನೊಬ್ಬ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಕೈ ಕೊಟ್ಟಿದ್ದಾನೆ. ಕುಂದಾಪುರ ಠಾಣೆಗೆ ಯುವತಿ ದೂರು ನೀಡಿ ತನಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ Read more…

ಕೊನೆಗೂ ಬದುಕಲಿಲ್ಲ ಸಂಜನಾ

ಬೆಂಗಳೂರು: ಬೆಂಗಳೂರು ಈಜಿಪುರ ಕಟ್ಟಡದ ದುರಂತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದ ಸಂಜನಾ(3) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಅಕ್ಟೋಬರ್ 16 ರಂದು ಸಿಲಿಂಡರ್ ಸ್ಪೋಟದಿಂದಾಗಿ ಕಟ್ಟಡ ಕುಸಿದು ಬಿದ್ದು, Read more…

ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್ ಕಲರವ

ಶಿವಮೊಗ್ಗ: ಮೈಸೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಅಸ್ಸಾಂ ವಿರುದ್ಧ ಭರ್ಜರಿ ಜಯಗಳಿಸಿ, ಪ್ರಸಕ್ತ ಸಾಲಿನ ರಣಜಿ ಟೂರ್ನಿಯಲ್ಲಿ ಶುಭಾರಂಭ ಮಾಡಿದ ಕರ್ನಾಟಕ ತಂಡ ಅಕ್ಟೋಬರ್ 24 ರಿಂದ ಶಿವಮೊಗ್ಗದಲ್ಲಿ Read more…

ಸೊರಬ ತಾಲ್ಲೂಕಿನಲ್ಲಿ ಅಮಾನವೀಯ ಘಟನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಮುಟಗುಪ್ಪೆಯಲ್ಲಿ ಕುಟುಂಬವೊಂದಕ್ಕೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಗ್ರಾಮದಲ್ಲಿ ಗಣೇಶ ಉತ್ಸವದ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಕಾಳಪ್ಪ ಕುಟುಂಬದವರು ಪೊಲೀಸರಿಗೆ ದೂರು Read more…

ಯೋಧರೊಂದಿಗೆ ಮೋದಿ ದೀಪಾವಳಿ

ನವದೆಹಲಿ: ಪ್ರತಿ ವರ್ಷ ಯೋಧರೊಂದಿಗೆ ದೀಪಾವಳಿ ಆಚರಿಸುವ ಪ್ರಧಾನಿ ನರೇಂದ್ರ ಮೋದಿ, ಇಂದು ಜಮ್ಮು ಮತ್ತು ಕಾಶ್ಮೀರದ ಗುರೇಝ್ ಸೆಕ್ಟರ್ ನಲ್ಲಿ ದೀಪಾವಳಿ ಆಚರಿಸಿದ್ದಾರೆ. ಕಾಶ್ಮೀರಕ್ಕೆ ದೀಪಾವಳಿಯಲ್ಲಿ ಇದು Read more…

ಸೇನಾ ನೆಲೆ ಮೇಲೆ ಉಗ್ರರ ದಾಳಿ : 50 ಸೈನಿಕರ ಹತ್ಯೆ

ಕಂದಾಹಾರ್: ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆದಿದ್ದು, ಮಿಲಿಟರಿ ಕ್ಯಾಂಪ್ ಮೇಲೆ ದಾಳಿ ನಡೆಸಿ, ಸುಮಾರು 50 ಸೈನಿಕರನ್ನು ಹತ್ಯೆ ಮಾಡಿದ್ದಾರೆ. ಅಫ್ಘಾನಿಸ್ತಾನದ ಕಂದಾಹಾರ್ ಪ್ರಾಂತ್ಯದ ಮೈವಾಂಡ್ ಜಿಲ್ಲೆಯ Read more…

‘ಕುರುಕ್ಷೇತ್ರ’ದಲ್ಲಿ ದೀಪಾವಳಿ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, ಅದ್ಧೂರಿ ತಾರಾಗಣವಿರುವ ‘ಕುರುಕ್ಷೇತ್ರ’ ಚಿತ್ರೀಕರಣ ಹೈದರಾಬಾದ್ ರಾಮೋಜಿ ಫಿಲಂ ಸಿಟಿಯಲ್ಲಿ ಭರದಿಂದ ಸಾಗಿದೆ. ಮುನಿರತ್ನ ನಿರ್ಮಾಣದಲ್ಲಿ, ನಾಗಣ್ಣ ನಿರ್ದೇಶನದಲ್ಲಿ ಚಿತ್ರ ಮೂಡಿಬರುತ್ತಿದ್ದು, ಚಿತ್ರೀಕರಣ Read more…

ಪ್ರಜ್ವಲ್ ರೇವಣ್ಣ ಡೌಟ್, ಅನಿತಾ ಕುಮಾರಸ್ವಾಮಿ ಸ್ಪರ್ಧೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡರ ಕುಟುಂಬದಿಂದ ಹೆಚ್.ಡಿ. ಕುಮಾರಸ್ವಾಮಿ ಮತ್ತು ಹೆಚ್.ಡಿ. ರೇವಣ್ಣ ಮಾತ್ರ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಹೆಚ್.ಡಿ. ರೇವಣ್ಣ ಅವರ ಪುತ್ರ Read more…

ಕೋಲ್ಕತ್ತದ ವಾಣಿಜ್ಯ ಕಟ್ಟಡದಲ್ಲಿ ಭಾರೀ ಬೆಂಕಿ

ಕೋಲ್ಕತ್ತ: ಪಶ್ಚಿಮ ಬಂಗಾಳದ ಸೆಂಟ್ರಲ್ ಕೋಲ್ಕತ್ತಾದ ಜವಾಹರ್ ಲಾಲ್ ನೆಹರೂ ರಸ್ತೆಯಲ್ಲಿರುವ ಎಲ್.ಐ.ಸಿ. ಕಟ್ಟಡಕ್ಕೆ ಬೆಂಕಿ ತಗುಲಿದೆ. 19 ಅಂತಸ್ತಿನ ಕಟ್ಟಡ ಇದಾಗಿದ್ದು, ಎಸ್.ಬಿ.ಐ. ಸರ್ವರ್ ರೂಂ ನಲ್ಲಿ Read more…

ಬಾಮೈದನ ಪತ್ನಿಯೊಂದಿಗೆ ಪರಾರಿಯಾದ ಭಾವ

ತುಮಕೂರು: ಬಾಮೈದನ ಪತ್ನಿಯೊಂದಿಗೆ ಭಾವ ಪರಾರಿಯಾದ ವಿಲಕ್ಷಣ ಪ್ರಸಂಗ ಕೊರಟಗೆರೆ ತಾಲ್ಲೂಕಿನ ಜಂಪೇನಹಳ್ಳಿಯಲ್ಲಿ ನಡೆದಿದೆ. ಪರಾರಿಯಾಗಿರುವ ಪತ್ನಿಯನ್ನು ಹುಡುಕಿಕೊಡುವಂತೆ ವ್ಯಕ್ತಿ ಪೊಲೀಸರ ಮೊರೆ ಹೋಗಿದ್ದು, ಆಕೆ ವಾಪಸ್ ಬಂದು Read more…

ಸಿ.ಸಿ. ಟಿವಿಯಲ್ಲಿ ಸೆರೆಯಾಗಿದೆ ಭಯಾನಕ ದೃಶ್ಯ

ಮುಂಬೈ: ಮುಂಬೈನಲ್ಲಿ ನಡೆದ ಅಪಘಾತದ ಭಯಾನಕ ದೃಶ್ಯ ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಝಲ್ಲೆನಿಸುವಂತಿದೆ. ನವೀಮುಂಬೈ ಪ್ರದೇಶದ ಕಾರ್ಗಾರ್ ನಿವಾಸಿ ಶಿಲ್ಪಾ ಪುರಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...