alex Certify Latest News | Kannada Dunia | Kannada News | Karnataka News | India News - Part 665
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೀಪಾವಳಿ ವೇಳೆ ರಾತ್ರಿ 8ರಿಂದ 10 ಗಂಟೆವರೆಗೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮತ್ತು ಬಳಕೆ ಮಾಡಲು ರಾಜ್ಯ Read more…

ಗುಢಾನ್ನ ಪ್ರಿಯೇ ಲಲಿತಾಂಬಿಕೆ

ಲಲಿತಾ ಸಹಸ್ರನಾಮವನ್ನು ಓದುವಾಗ ನೀವು ಗುಡಾನ್ನ ಪ್ರೀತ ಮಾನಸ ಎಂಬ ಸಾಲು ಗಮನಿಸಿರಬಹುದು. ಗುಡಾ ಎಂದರೆ ಬೆಲ್ಲ. ಪಾರ್ವತಿಗೆ ಬೆಲ್ಲದಿಂದ ಮಾಡಿದ ಸಿಹಿ ತಿನಿಸು ಬಹಳ ಇಷ್ಟ. ಬೆಲ್ಲದ Read more…

ಅಂಗವಿಕಲ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 1 ರಿಂದ 9 ನೇ ತರಗತಿ ಪರೀಕ್ಷೆಗೆ ವಿನಾಯಿತಿ ನೀಡಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯ ಪಠ್ಯಕ್ರಮ ವ್ಯಾಸಂಗ ಮಾಡುತ್ತಿರುವ 1 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಂದ ವಿನಾಯಿತಿ ನೀಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ವಿಶೇಷ ಅಗತ್ಯವುಳ್ಳ Read more…

ಟಿವಿ ನೋಡಿದ್ದಕ್ಕೆ ಗದರಿದ ತಾಯಿ, ಜೀವ ಕಳೆದುಕೊಂಡ ಪುತ್ರಿ

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಟಿವಿ ನೋಡುತ್ತಿರುವುದಕ್ಕೆ ತಾಯಿ ಗದರಿಸಿದ್ದೇ ಆಕೆಯ ದುಡುಕಿನ ನಿರ್ಧಾರಕ್ಕೆ ಕಾರಣವೆನ್ನಲಾಗಿದೆ. 18 Read more…

ಇಸ್ರೇಲಿ-ಹಮಾಸ್ ಯುದ್ಧ : ಷರತ್ತಿನ ಮೇಲೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಒಪ್ಪಿಗೆ

ಇಸ್ರೇಲ್ : ಹಮಾಸ್ ಹೋರಾಟಗಾರರಿಂದ ಒತ್ತೆಯಾಳುಗಳಾಗಿದ್ದ ಇಸ್ರೇಲಿಗಳನ್ನು ಬಿಡುಗಡೆ ಮಾಡುವ ಬಗ್ಗೆ ಇರಾನ್ ದೊಡ್ಡ ಹಕ್ಕು ಸಾಧಿಸಿದೆ. ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿಯನ್ನು ನಿಲ್ಲಿಸಿದರೆ ಹಮಾಸ್ Read more…

ವಸತಿ ರಹಿತ ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಸಹಾಯಧನ, ಎನ್.ಎಮ್.ಡಿ.ಸಿ ಹಾಗೂ ಸಿ.ಎಸ್.ಆರ್. ಅನುದಾನದಡಿ ಪ್ರೋತ್ಸಾಹ ಧನ ಹಾಗೂ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ವಸತಿ ರಹಿತ ಬೀದಿ ಬದಿ ವ್ಯಾಪಾರಸ್ಥರಿಗೆ ವಸತಿ ಸೌಲಭ್ಯ ಕಲ್ಪಿಸಲು Read more…

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ನೊಂದಾಯಿಸಲು ಬೆಳೆ ಸಾಲ Read more…

BREAKING: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. Read more…

ಯಾವೆಲ್ಲಾ ಕಾರಣಗಳಿಂದ ಹಾಲು ಒಡೆದು ಹೋಗಬಹುದು ಗೊತ್ತಾ…..?

ಕಾಫಿ, ಟೀ ಇಂದಲೇ ಎಷ್ಟೋ ಜನರ ಬೆಳಗು ಪ್ರಾರಂಭವಾಗುತ್ತದೆ. ಬೆಳಗ್ಗೆ ಎದ್ದ ಕೂಡಲೇ ಕಾಫಿ ಕುಡಿಯದೆ ಹೋದರೆ ಯಾವ ಕೆಲಸಕ್ಕೂ ಉತ್ಸಾಹ ಇರುವುದಿಲ್ಲ. ಕಾಫಿ ಮಾಡಲು ಹೊರಟಾಗ ಹಾಲು Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಪಂಪ್ಸೆಟ್ ಗಳಿಗೆ ದಿನ ಮೂರು ಪಾಳಿಯಲ್ಲಿ 5 ಗಂಟೆ ವಿದ್ಯುತ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ದರೂ ರೈತರಿಗೆ ಕೃಷಿ ಪಂಪ್ ಸೆಟ್ ಗಳಿಗೆ ಮೂರು ಪಾಳಿಯಲ್ಲಿ ಪ್ರತಿದಿನ 5 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ Read more…

SHOCKING NEWS: ಮುಂದುವರೆದ ಉದ್ಯೋಗ ಕಡಿತ: 668 ನೌಕರರ ವಜಾಗೊಳಿಸುವುದಾಗಿ ಲಿಂಕ್ಡ್ ಇನ್ ಘೋಷಣೆ

ಮೈಕ್ರೋಸಾಫ್ಟ್ ನ ಲಿಂಕ್ಡ್ ಇನ್ ಸೋಮವಾರ ತನ್ನ ಇಂಜಿನಿಯರಿಂಗ್, ಪ್ರತಿಭೆ ಮತ್ತು ಹಣಕಾಸು ತಂಡಗಳಾದ್ಯಂತ 668 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಹೇಳಿದೆ. ಈ ವರ್ಷ ಎರಡನೇ ಸುತ್ತಿನ ಉದ್ಯೋಗ ಕಡಿತದಲ್ಲಿ Read more…

ದುರ್ಗೆ ಆಶೀರ್ವಾದ ಬಯಸುವವರು ನವರಾತ್ರಿಯಲ್ಲಿ ಮನೆಯಲ್ಲಿಡಿ ಈ ವಸ್ತು

ನವರಾತ್ರಿಯಲ್ಲಿ ದುರ್ಗಾ ದೇವಿಯ 9 ರೂಪಗಳನ್ನು ಪ್ರತಿನಿತ್ಯ ಪೂಜಿಸಲಾಗುತ್ತದೆ. ಇಂದು ನವರಾತ್ರಿಯ ಮೂರನೇ ದಿನ,ದೇವಿ ಆರಾಧನೆಯಲ್ಲಿ ಭಕ್ತರು ನಿರತರಾಗಿದ್ದಾರೆ. ನವರಾತ್ರಿಯಲ್ಲಿ ಉಪವಾಸ ಸೇರಿದಂತೆ ಕೆಲವು ನಿಯಮಗಳ ಪಾಲನೆ ಮಾಡಲಾಗುತ್ತದೆ. Read more…

ನವರಾತ್ರಿಯಲ್ಲಿ ದುರ್ಗಾ ಮಾತೆಗೆ ಈ ಹೂವುಗಳನ್ನು ಅರ್ಪಿಸಲೇಬೇಡಿ….!

ಹಿಂದೂ ದೇವತೆಗಳನ್ನು ಪೂಜಿಸುವ ಮುನ್ನ ಸಾಕಷ್ಟು ವಿಚಾರಗಳನ್ನು ಗಮನದಲ್ಲಿ ಇಡಬೇಕು. ಪ್ರತಿಯೊಂದು ದೇವತೆಗಳಿಗೂ ಅದರದ್ದೇ ಆದ ನೈವೇದ್ಯ, ಪುಷ್ಪಗಳು, ಪೂಜಾ ವಿಧಾನ ಇರುತ್ತದೆ. ಸದ್ಯ ನವರಾತ್ರಿ ಇರೋದ್ರಿಂದ ಎಲ್ಲಾ Read more…

ರಾಜ್ಯದ ಐಪಿಎಸ್ ಅಧಿಕಾರಿ ಕೃಷ್ಣಕಾಂತ್ ಕೇಂದ್ರ ಸೇವೆಗೆ ನಿಯೋಜನೆ: ಸಿಬಿಐ ಎಸ್.ಪಿ.ಯಾಗಿ ನೇಮಕ

ನವದೆಹಲಿ: ರಾಜ್ಯದ ಐಪಿಎಸ್ ಅಧಿಕಾರಿಯನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಲಾಗಿದೆ. ಸಿಬಿಐ ಎಸ್.ಪಿ.ಯಾಗಿ ಪಿ. ಕೃಷ್ಣಕಾಂತ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ದಕ್ಷಿಣ ಡಿಸಿಪಿಯಾಗಿದ್ದ ಕೃಷ್ಣಕಾಂತ್ Read more…

ಶಾರ್ಟ್ ಸರ್ಕ್ಯೂಟ್ ನಿಂದ 7 ರೈತರಿಗೆ ಸೇರಿದ 26 ಎಕರೆ ಕಬ್ಬು ಸುಟ್ಟು ಭಸ್ಮ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ 26 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿರಹಟ್ಟಿಯ 7 ರೈತರಿಗೆ Read more…

ಗಾಂಜಾ ಸಾಗಣೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಚಿತ್ರದುರ್ಗ: ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ 2 ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿ 2 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಹಿರಿಯೂರು ತಾಲೂಕು ಗಾರೇದಿಂಡು Read more…

ಮಹಿಳೆಯರಿಗೆ ಗುಡ್ ನ್ಯೂಸ್: ‘ಗೃಹಲಕ್ಷ್ಮಿ ಯೋಜನೆ’ಗೆ 4449 ಕೋಟಿ ರೂ., ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ 1808 ಕೋಟಿ ರೂ. ಮೌಲ್ಯದ ಟಿಕೆಟ್

ಬೆಂಗಳೂರು: ರಾಜ್ಯದ ಎಲ್ಲಾ ಹೆಣ್ಣು ಮಕ್ಕಳಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಆರಂಭಿಸಲಾಗಿದ್ದು, ಮಹಿಳಾ ಪ್ರಯಾಣಿಕರ ಉಚಿತ ಟಿಕೆಟ್ ಸಂಖ್ಯೆ 77.56 ಕೋಟಿಗೆ Read more…

BIG NEWS: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನಾಳೆ

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಸಲಿಂಗ ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ Read more…

ಸರ್ಕಾರದಿಂದ ದಸರಾ ಕೊಡುಗೆ: ಪ್ರವಾಸಿಗರ ಸೆಳೆಯಲು ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅ. 16 ರಿಂದ 24 ರವರೆಗೆ Read more…

ವಿದ್ಯುತ್ ಕಡಿತ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ಸಮಸ್ಯೆಗೆ ಹಿಂದಿನ ಸರ್ಕಾರ ಕಾರಣ: ಇಂಧನ ಸಚಿವ ಜಾರ್ಜ್

ಬೆಂಗಳೂರು: ಮುಂದಿನ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಯಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಮಾತನಾಡಿ, ರಾಜ್ಯದಲ್ಲಿ Read more…

BIG NEWS: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿ ಆಮ್ ಆದ್ಮಿ ಪಾರ್ಟಿ: ಸುಪ್ರೀಂ ಕೋರ್ಟ್ ಗೆ ಸಿಬಿಐ, ಇಡಿ ಹೇಳಿಕೆ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣಗಳಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷವನ್ನು(ಎಎಪಿ) ಆರೋಪಿಯನ್ನಾಗಿ ನೇಮಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ಕೇಂದ್ರೀಯ ತನಿಖಾ ದಳ(ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ Read more…

BIG NEWS : ರಾಜಕೀಯ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು:ರಾಜಕೀಯ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ . ಮೈಸೂರಿನ ಕಾಗಿನೆಲೆ ಮಹಾಸಂಸ್ಥಾನ ಮಠದ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಐಟಿ ದಾಳಿ Read more…

‘IT’ ದಾಳಿ ಪ್ರಕರಣವನ್ನು ‘CBI’ ತನಿಖೆಗೆ ನೀಡುವಂತೆ ಮಾಜಿ ಸಿಎಂ ‘BSY’ ಆಗ್ರಹ

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು ಗುತ್ತಿಗೆದಾರರ ನಿವಾಸದಲ್ಲಿ ಕೋಟಿ Read more…

BIG NEWS: ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡ ಅಬಕಾರಿ ಸಚಿವ

ಚಿತ್ರದುರ್ಗ: ತಮ್ಮ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಸ್ವತಃ ಅಬಕಾರಿ ಸಚಿವರೇ ಒಪ್ಪಿಕೊಂಡಿದ್ದು, ಬಹಳ ದಿನಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ ಎಂದಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಅಬಕಾರಿ Read more…

ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ, ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ Read more…

ನಾಳೆ ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ‘ಪವಿತ್ರ ತೀರ್ಥೋದ್ಭವ’

ಮಡಿಕೇರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ Read more…

BIG NEWS : ಹೃದಯಾಘಾತದಿಂದ ತಮಿಳಿನ ಖ್ಯಾತ ಕಲಾ ನಿರ್ದೇಶಕ ‘ಮಿಲನ್ ಫರ್ನಾಂಡಿಸ್’ ವಿಧಿವಶ

ಚೆನ್ನೈ : ತಮಿಳು ಚಿತ್ರರಂಗದ ಖ್ಯಾತ ಕಲಾ ನಿರ್ದೇಶಕ ಮತ್ತು ನಿರ್ಮಾಣ ವಿನ್ಯಾಸಕ ಮಿಲನ್ ಫರ್ನಾಂಡಿಸ್ ಭಾನುವಾರ ಬೆಳಿಗ್ಗೆ ಅಜೆರ್ಬೈಜಾನ್ ನಲ್ಲಿ ಹೃದಯಾಘಾತದಿಂದ ನಿಧನರಾದರು. ಮಿಲನ್ ಫರ್ನಾಂಡಿಸ್ ಅಜಿತ್ Read more…

BIG NEWS: ಹೈಕಮಾಂಡ್ ಗೆ ಹಣ ನೀಡಲು ಕಾಂಗ್ರೆಸ್ ಪೈಪೋಟಿ; ಚುನಾವಣೆಗೆ ಫಂಡಿಂಗ್ ಮಾಡುತ್ತಿರುವುದು ಜಗಜ್ಜಾಹೀರು; ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಾಗ್ದಾಳಿ

ಚಿತ್ರದುರ್ಗ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಪತ್ತೆಯಾದ ಕೋಟಿ ಕೋಟಿ ಹಣದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಗೆ Read more…

BREAKING : ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ದುರಂತ

ನವದೆಹಲಿ: ನ್ಯೂ ಅಷ್ಠಿಯಿಂದ ಅಹ್ಮದ್ ನಗರಕ್ಕೆ ಪ್ರಯಾಣಿಸುತ್ತಿದ್ದ ರೈಲಿನ ಐದು ಬೋಗಿಗಳಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅನಾಹುತವೊಂದು ತಪ್ಪಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ನಾರಾಯಣದೋಹ್ ಮತ್ತು Read more…

ಪ್ರಧಾನಿ ಮೋದಿಗೆ ಮಣಿಪುರಕ್ಕಿಂತ ಇಸ್ರೇಲ್ ಬಗ್ಗೆ ಹೆಚ್ಚು ಆಸಕ್ತಿ : ರಾಹುಲ್ ಗಾಂಧಿ ಟಾಂಗ್

ನವದೆಹಲಿ: ಈ ವರ್ಷದ ಮೇ ತಿಂಗಳಿನಿಂದ ಜನಾಂಗೀಯ ಹಿಂಸಾಚಾರದಿಂದ ಬಳಲುತ್ತಿರುವ ಮಣಿಪುರಕ್ಕಿಂತ ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಕಾಳಜಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...