alex Certify Latest News | Kannada Dunia | Kannada News | Karnataka News | India News - Part 674
ಕನ್ನಡ ದುನಿಯಾ
    Dailyhunt JioNews

Kannada Duniya

‘ಇಂಗ್ಲೀಷ್’ ಕಲಿಕೆಗೆ ಉಚಿತ ಕ್ಲಾಸ್; ಇಲ್ಲಿದೆ ವಿವರ

ವಿಜಯ ಕರ್ನಾಟಕ ಪತ್ರಿಕೆಯಲ್ಲಿ ‘ಇಂಗ್ಲೀಷ್ ಕಲಿ’ ಅಂಕಣ ಬರೆಯುತ್ತಿರುವ ಪಿ.ಆರ್. ಆಚಾರ್ಯ ಅವರು, ಆನ್ಲೈನ್ ಮೂಲಕ ಉಚಿತವಾಗಿ ಇಂಗ್ಲೀಷ್ ಕಲಿಯುವ ತರಗತಿ ಆರಂಭಿಸಲಿದ್ದಾರೆ. ನವೆಂಬರ್ 5 ರಿಂದ ಆರಂಭವಾಗಲಿರುವ Read more…

SHOCKING: ರೋಗಿಯ ಬೆತ್ತಲೆ ಫೋಟೋ ತೆಗೆದು ವಾಟ್ಸಾಪ್ ನಲ್ಲಿ ಪತ್ನಿಗೆ ಕಳಿಸಿದ ಆಸ್ಪತ್ರೆ ಸಿಬ್ಬಂದಿ

ಅರಿಯಲೂರು: ಆಪರೇಷನ್ ಥಿಯೇಟರ್‌ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದ ಪುರುಷ ರೋಗಿಯೊಬ್ಬರ ಫೋಟೋ ತೆಗೆದು ವಾಟ್ಸಾಪ್‌ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಅರಿಯಾಲೂರು ಸರ್ಕಾರಿ ವೈದ್ಯಕೀಯ Read more…

ಕೇಂದ್ರ – ರಾಜ್ಯ ಸರ್ಕಾರಿ ನೌಕರರ ಬಳಿಕ ಈಗ ಬ್ಯಾಂಕ್ ಉದ್ಯೋಗಿಗಳಿಗೂ ಗುಡ್ ನ್ಯೂಸ್; ವೇತನ ಹೆಚ್ಚಳದ ಜೊತೆಗೆ ವಾರಕ್ಕೆ 5 ದಿನ ಕೆಲಸ ಸಾಧ್ಯತೆ…!

ಇತ್ತೀಚಿಗಷ್ಟೇ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದ್ದು, ಇದೀಗ ಕೇಂದ್ರ ಸರ್ಕಾರ, ಬ್ಯಾಂಕ್ ಉದ್ಯೋಗಿಗಳಿಗೂ ಗುಡ್ ನ್ಯೂಸ್ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ. Read more…

BREAKING : ಬೆಂಗಳೂರಿನಲ್ಲಿ ಭೀಕರ ಅಪಘಾತ : ಯೂಟ್ಯೂಬರ್ ಗಣಿ ಸೇರಿ ಇಬ್ಬರು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯ್ಯೂಟೂಬರ್ ಗಣಿ ಸೇರಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣಾ Read more…

20 ಶಾಸಕರಿಗೆ ದೀಪಾವಳಿ ಗಿಫ್ಟ್: ನಿಗಮ -ಮಂಡಳಿ ಅಧ್ಯಕ್ಷ ಸ್ಥಾನ

ಬೆಂಗಳೂರು: ಸಚಿವ ಸ್ಥಾನ ವಂಚಿತ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ನಿಗಮ -ಮಂಡಳಿಗಳಿಗೆ ನೇಮಕ ಮಾಡಲು ತೀರ್ಮಾನಿಸಲಾಗಿದೆ. ನಿಗಮ -ಮಂಡಳಿ ನೇಮಕಾತಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ನಿಗಮ ಮಂಡಳಿಯಲ್ಲಿ Read more…

ತಪ್ಪಾಗಿ ಬೇರೆಯವರ `UPI’ ಗೆ ಹಣ ಕಳಿಸಿದ್ರೆ ತಕ್ಷಣವೇ ಈ ಕೆಲಸ ಮಾಡಿ

ಕೆಲವೊಮ್ಮೆ ನಾವು ಆಕಸ್ಮಿಕವಾಗಿ ಯುಪಿಐ ಮೂಲಕ ತಪ್ಪು ಫೋನ್ ಸಂಖ್ಯೆಗಳಿಗೆ ಪಾವತಿಸುತ್ತೇವೆ. ಅಂತಹ ಸಮಯದಲ್ಲಿ ಆ ಹಣವನ್ನು ಹೇಗೆ ಹಿಂಪಡೆಯುವುದು ಎಂದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಯುಪಿಐ ಪಾವತಿ Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಕನಿಷ್ಟ ವೇತನ’ ನಿಗದಿ

ಹುಬ್ಬಳ್ಳಿ : ಅಸಂಘಟಿತ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕನಿಷ್ಟ ವೇತನ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಟ್ಟಡ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದ ಸಚಿವ Read more…

ಅನಗತ್ಯ ಹೇಳಿಕೆ ನೀಡಿದರೆ ನೋಟಿಸ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ಅನಗತ್ಯ ಹೇಳಿಕೆ ನೀಡಿದರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಆಂತರಿಕ ವಿಚಾರದ Read more…

ಮುಖದ ಮೇಲೆ ಕಾಡುವ ಮೊಡವೆಗಳು, ಕಲೆಗಳನ್ನು ಸುಲಭವಾಗಿ ಹೋಗಲಾಡಿಸಲು ಪರಿಣಾಮಕಾರಿ ಮನೆ ಮದ್ದುಗಳು

ಮೊಡವೆ ಸಮಸ್ಯೆ ತುಂಬಾ ಸಾಮಾನ್ಯ. ಯುವಕ-ಯುವತಿಯರಲ್ಲಿ ಮುಖದ ಮೇಲೆ, ಬೆನ್ನು, ಕತ್ತಿನ ಮೇಲೆ ಮೊಡವೆಗಳೇಳುತ್ತವೆ. ಇದು ಸಾಮಾನ್ಯ ಸಮಸ್ಯೆಯಾದರೂ ನಮ್ಮ ಅಂದವನ್ನೇ ಹಾಳು ಮಾಡಿಬಿಡುತ್ತದೆ. ಹಾಗಾಗಿ ಮೊಡವೆಯಿಂದ ಮುಕ್ತಿ Read more…

ಗಮನಿಸಿ : `ಆಧಾರ್ ಕಾರ್ಡ್’ ಗೆ ಲಿಂಕ್ ಆಗಿರುವ `ಮೊಬೈಲ್ ನಂಬರ್’ ತಿಳಿದುಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ :  ಇಂದಿನ ಯುಗದಲ್ಲಿ, ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಈಗ ಇದನ್ನು ಅತ್ಯಂತ ಪ್ರಮುಖ ಗುರುತಿನ ಪುರಾವೆಯಾಗಿ ಸ್ವೀಕರಿಸಲಾಗುತ್ತಿದೆ. ಬ್ಯಾಂಕ್ ಖಾತೆ ತೆರೆಯುವುದರ ಜೊತೆಗೆ, ಇದನ್ನು Read more…

BREAKING : ಫ್ರೆಂಡ್ಸ್ ಸ್ಟಾರ್ ನಟ ` ಮ್ಯಾಥ್ಯೂ ಪೆರ್ರಿ’ ನೀರಿನಲ್ಲಿ ಮುಳುಗಿ ಸಾವು! ಮನೆಯಲ್ಲಿ ನಟನ ಶವ ಪತ್ತೆ

ಫ್ರೆಂಡ್ಸ್ ಖ್ಯಾತಿಯ ಮ್ಯಾಥ್ಯೂ ಪೆರ್ರಿ ತಮ್ಮ 54 ನೇ ವಯಸ್ಸಿನಲ್ಲಿ ನಿಧನರಾದರು. ನಟ ಲಾಸ್ ವೇಗಾಸ್ ನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಧಿಕಾರಿಗಳು ಸಂಜೆ 4 ಗಂಟೆ Read more…

ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಶಾಕ್: ಬೆಲೆ ಏರಿಕೆ ಕಾರಣ ಮೊಟ್ಟೆ ಪೂರೈಕೆ ಸ್ಥಗಿತ

ಬೆಂಗಳೂರು: ಮೊಟ್ಟೆ ದರ ಏರಿಕೆಯಾಗಿರುವ ಕಾರಣದಿಂದ ಕರ್ನಾಟಕ ಸಹಕಾರ ಕೋಳಿ ಒಕ್ಕೂಟ ಹಾಗೂ ಇತರೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿರುವ 65,911 ಅಂಗನವಾಡಿ Read more…

BIGG NEWS : ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ : ಮೊದಲ ಆರೋಪಿ ಅರೆಸ್ಟ್

ವಿಜಯನಗರ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಸುಮಾರು 2 ಕೋಟಿ ರೂ. ಗೂ ಹೆಚ್ಚು ಹಣ ಪಡೆದು ವಂಚಿಸಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸದ್ಯದಲ್ಲೇ ಶತಕ ಬಾರಿಸಲಿದೆ ಈರುಳ್ಳಿ ದರ

ನವದೆಹಲಿ: ಏರು ಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ಬೆಲೆ ಶೀಘ್ರವೇ ಶತಕ ಬಾರಿಸಲಿದೆ. ದೆಹಲಿ, ಬೆಂಗಳೂರಿನಲ್ಲಿ ಕೆಜಿಗೆ 70 ರಿಂದ 80 ರೂ.ಗೆ ಈರುಳ್ಳಿ ದರ ತಲುಪಿದ್ದು, ಶೀಘ್ರವೇ 100 Read more…

Anna Bhagya Scheme : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಇವರ ಮನೆ ಬಾಗಿಲಿಗೆ ಬರಲಿದೆ `ರೇಷನ್’!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮತ್ತೊಂದು ಸಿಹಿಸುದ್ದಿ ನೀಡಿದ್ದು, 75 ವರ್ಷ ದಾಟಿದವರ ಮನೆ ಬಾಗಿಲಿಗೆ ರೇಷನ್ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಆಹಾರ ಇಲಾಖೆಯಿಂದ ಮನೆ ಬಾಗಿಲಿಗೆ ಪಡಿತರ ಪೂರೈಸಲು ‘ಅನ್ನ ಸುವಿಧ’ ಆಯಪ್ ಅಭಿವೃದ್ಧಿಪಡಿಸಲಾಗಿದೆ. Read more…

ಕಣ್ಣು ಕೆಂಪಾಗಿ ಊದಿಕೊಳ್ಳುವ ಸಮಸ್ಯೆಗೆ ಈ ಮನೆ ಮದ್ದನ್ನು ಬಳಸಿ

ಕಣ್ಣಿನಲ್ಲಿ ಧೂಳು ಸೇರಿಕೊಂಡಾಗ ಅಲರ್ಜಿಯಾಗಿ ಕಣ್ಣು ಕೆಂಪಾಗುತ್ತದೆ. ಇದರಿಂದ ಕೆಲವೊಮ್ಮೆ ಕಣ್ಣುಗಳು ಊದಿಕೊಳ್ಳುಿತ್ತದೆ. ಇದು ನಿಮಗೆ ಕಿರಿಕಿರಿಯನ್ನುಂಟು ಮಾಡಬಹುದು. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದು ಬಳಸಿ. 2 Read more…

ಆರೋಗ್ಯ ಇಲಾಖೆ ಸಭೆ, ಸಮಾರಂಭಗಳಲ್ಲಿ `ಪ್ಲಾಸ್ಟಿಕ್’ ಬಳಕೆ ನಿಷೇಧ : ಮಹತ್ವದ ಆದೇಶ

ಬೆಂಗಳೂರು : ಆರೋಗ್ಯ ಇಲಾಕೆಯ ಎಲ್ಲಾ ಆರೋಗ್ಯ ಸಂಸ್ಥೆಗಳು ಹಾಗೂ ಸಭೆ ಸಮಾರಂಭಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ Read more…

ಬಿಡದೇ ಕಾಡುವ ಅಸಿಡಿಟಿಗೆ ಇದೇ ರಾಮಬಾಣ

ಅಸಿಡಿಟಿ ಬಹುತೇಕ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಇದಕ್ಕೆ ಕಾರಣ ನಮ್ಮ ಬದಲಾದ ಜೀವನ ಶೈಲಿ ಹಾಗೂ ಅನಾರೋಗ್ಯಕರ ಆಹಾರ ಪದ್ಧತಿ. ಆಸಿಡಿಟಿ ಜಾಸ್ತಿಯಾದಾಗಲೆಲ್ಲ ಮಾತ್ರೆ ಅಥವಾ ಔಷಧ ಸೇವನೆ Read more…

`KEA’ ಪರೀಕ್ಷೆಯಲ್ಲಿ ಅಕ್ರಮ : ಕಲಬುರಗಿಯಲ್ಲಿ 13, ಯಾದಗಿರಿಯಲ್ಲಿ ಮೂವರು ಅರೆಸ್ಟ್

ಕಲಬುರಗಿ : ರಾಜ್ಯದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ನೇಮಕ ಪರೀಕ್ಷೆಯಲ್ಲಿ ಅಕ್ರಮ ಮಾಡಿದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ 13 ಹಾಗೂ ಯಾದಗಿರಿಯಲ್ಲಿ Read more…

ತುಟಿಗಳು ಒಡೆಯುವುದರಿಂದ ಪಾರಾಗಲು ಇಲ್ಲಿದೆ ಸುಲಭ ದಾರಿ

ಚಳಿಗಾಲ ಬಂತೆಂದರೆ ಚರ್ಮದ ಸಮಸ್ಯೆಗಳೂ ಶುರುವಾಗುತ್ತವೆ. ತುಟಿಗಳು ಒಡೆಯುವುದು, ಕಪ್ಪಗಾಗುವುದು ಇವೆಲ್ಲ ಚಳಿಗಾಲದಲ್ಲೇ ಹೆಚ್ಚು. ಚಳಿಗಾಲದಲ್ಲಿ ಶುಷ್ಕತೆ ಹೆಚ್ಚಾಗಿರುವುದರಿಂದ ತುಟಿಗಳು ಒಣಗಿ ಒಡೆಯಲಾರಂಭಿಸುತ್ತವೆ. ಒಡೆದ ತುಟಿಗಳು ನಮ್ಮ ಮುಖದ Read more…

ಶೀಘ್ರವೇ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುದಿನ ಸಾಲಿನಲ್ಲಿ 15,000 ಕಲಾ, ಸಂಗೀತ ಮತ್ತು ಮತ್ತಿತರ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಿಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಈ ಕುರಿತು Read more…

BIG NEWS: ಜ. 22 ಅಯೋಧ್ಯ ರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನೆ ಕಾರ್ಯ ಆರಂಭ

ನವದೆಹಲಿ: ಜನವರಿ 22ರಂದು ಅಯೋಧ್ಯ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 12:45ಕ್ಕೆ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಲಿದೆ. ಜನವರಿ 23ರಂದು Read more…

ಅಯೋಧ್ಯೆಯ ರಾಮಮಂದಿರದ ಒಳಗಿನ ಸುಂದರ ಕೆತ್ತನೆಗಳ `ಫೋಟೋ’ ಹಂಚಿಕೊಂಡ ರಾಮಜನ್ಮಭೂಮಿ ಟ್ರಸ್ಟ್

ನವದೆಹಲಿ: ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರವು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ್ ದೇವಾಲಯದ ಒಳಗಿನ ಕೆತ್ತನೆಗಳ ಹಲವಾರು ಚಿತ್ರಗಳನ್ನು ಶನಿವಾರ ಹಂಚಿಕೊಂಡಿದೆ. ಶ್ರೀ ರಾಮ್ Read more…

ಭಾರತದ ಹಲವಡೆ ಗೋಚರಿಸಿದ `ರಾಹುಗ್ರಸ್ತ ಚಂದ್ರಗ್ರಹಣ’ : ಕಣ್ತುಂಬಿಕೊಂಡ ಜನರು| Lunar Eclipse

ನವದೆಹಲಿ :  ವರ್ಷದ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28-29 ರ ಮಧ್ಯರಾತ್ರಿ 1 ಗಂಟೆ 5 ನಿಮಿಷಕ್ಕೆ ಸಂಭವಿಸಿದೆ. ಇದು 2023 ರ ಕೊನೆಯ ಗ್ರಹಣವಾಗಿದೆ. ಭಾರತವಲ್ಲದೆ, ಆಸ್ಟ್ರೇಲಿಯಾ, Read more…

ಬಂಜೆತನ ನಿವಾರಣೆಗೆ ಇಲ್ಲಿದೆ ನೋಡಿ ಮನೆ ಮದ್ದು

ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಿಲ್ಲ ಎನ್ನುವವರು ಈ ವಿಧಾನವನ್ನು ಪ್ರಯತ್ನಿಸಬಹುದು. ಅರಳೀ ಮರದ ಎಲೆಯನ್ನು ತಂದು ನೆರಳಿನಲ್ಲಿ ಒಣಗಿಸಿ ಅದನ್ನು ಮಿಕ್ಸಿಯಲ್ಲಿ ಪುಡಿ ಮಾಡಿ ಇಟ್ಟುಕೊಳ್ಳಬೇಕು. ಇದನ್ನು ಗಂಡ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶಾಕ್: ಮೆಟ್ಟಿಲು ಮಾರ್ಗದಲ್ಲಿ ಕರಡಿ, ಚಿರತೆ ಪ್ರತ್ಯಕ್ಷ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಮೆಟ್ಟಿಲು ಮಾರ್ಗದ ಮೂಲಕ ತೆರಳುವ ಭಕ್ತರಿಗೆ ಆತಂಕದ ಸುದ್ದಿ ಇಲ್ಲಿದೆ. ಮೆಟ್ಟಿಲು ಮಾರ್ಗದಲ್ಲಿ ಚಿರತೆ, ಕರಡಿ ಕಾಣಿಸಿಕೊಂಡಿದ್ದು, ಮೆಟ್ಟಿಲು Read more…

BIGG NEWS : 1,600 ಕೋಟಿ ವಂಚನೆ ಪ್ರಕರಣ: ಅಶೋಕ ವಿವಿ ಸಹ ಸಂಸ್ಥಾಪಕರ ಬಂಧನ

ನವದೆಹಲಿ : ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಖಲಾದ ಪ್ಯಾರಾಬೊಲಿಕ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ ವಿಶ್ವವಿದ್ಯಾಲಯದ ಸಹ ಸಂಸ್ಥಾಪಕರಾದ ಪ್ರಣವ್ ಗುಪ್ತಾ ಮತ್ತು ವಿನೀತ್ Read more…

ಆಲೂಗಡ್ಡೆ ಜ್ಯೂಸ್‌ನಲ್ಲಿವೆ ಅನೇಕ ಔಷಧೀಯ ಗುಣಗಳು

ಆಲೂಗಡ್ಡೆ ಬಹುತೇಕ ಎಲ್ಲರೂ ಇಷ್ಟಪಡುವಂತಹ ರುಚಿಕರ ತರಕಾರಿ. ಅನೇಕ ಬಗೆಯ ಅಡುಗೆಗಳಲ್ಲಿ ಇದನ್ನು ಬಳಸುತ್ತೇವೆ. ಆಲೂಗಡ್ಡೆ ಚಿಪ್ಸ್‌ ಸೇರಿದಂತೆ ಹಲವು ಬಗೆಯ ಸ್ನಾಕ್‌ಗಳಿಗೂ ಇದನ್ನು ಹಾಕುತ್ತೇವೆ. ಆಲೂಗಡ್ಡೆಯಿಂದ ಮಾಡುವ Read more…

ಒಣಗುತ್ತಿರುವ ಬೆಳೆ: ರೈತರ ಕೃಷಿ ಪಂಪ್ ಸೆಟ್ ಗಳಿಗೆ 10 ಗಂಟೆ ವಿದ್ಯುತ್ ನೀಡಲು ಒತ್ತಾಯಿಸಿ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ದಿನಕ್ಕೆ 10 ಗಂಟೆ ವಿದ್ಯುತ್ ನೀಡಬೇಕು. ಇಲ್ಲದಿದ್ದರೆ ಪಂಪ್ ಸೆಟ್ ಹೊಂದಿರುವ 45 ಲಕ್ಷ ರೈತರ ಜೊತೆ ವಿಧಾನಸೌಧಕ್ಕೆ ಮುತ್ತಿಗೆ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಕರ್ನಾಟಕದಲ್ಲಿ ವಿದ್ಯುತ್ ಬಿಕ್ಕಟ್ಟಿನ ಮಧ್ಯೆ, ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ಮತ್ತು ಅದರ ನಂತರದ ದಿನಗಳಲ್ಲಿ ತಿಂಗಳ ಅಂತ್ಯದವರೆಗೆ ನಿಗದಿತ ವಿದ್ಯುತ್ ಕಡಿತಕ್ಕೆ ಸಾಕ್ಷಿಯಾಗಲಿದೆ. ಬೆಂಗಳೂರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...