alex Certify Latest News | Kannada Dunia | Kannada News | Karnataka News | India News - Part 739
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಬರಗಾಲ : ಹೊಸದಾಗಿ ಬೋರ್ ವೆಲ್ ಕೊರೆಸಲು ಸಿಎಂ ಸೂಚನೆ

ಮೈಸೂರು : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕುಡಿಯುವ ನೀರು ಹಾಗೂ ಮೇವಿನ ಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ Read more…

BIG NEWS : ಬಿಲ್ಡರ್ ಸಂತೋಷ್ ಮನೆಯಲ್ಲಿ 40 ಕೋಟಿ ಸಿಕ್ಕಿದ್ದು ಸುಳ್ಳು : ಸಹೋದರ ದೈವಿಕ್ ಪ್ರತಿಕ್ರಿಯೆ

h seಬೆಂಗಳೂರು : ಬಿಲ್ಡರ್ ಸಂತೋಷ್ ಮನೆಯಲ್ಲಿ 40 ಕೋಟಿ ಸಿಕ್ಕಿದ್ದು ಸುಳ್ಳು ಎಂದು ಬಿಲ್ಡರ್ ಸಂತೋಷ್ ಸಹೋದರ ದೈವಿಕ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಮನೆಯಲ್ಲಿ 40 ಕೋಟಿಗೂ Read more…

BIG NEWS: ಹಣ ಲೂಟಿ ಹೊಡೆದ ಬಗ್ಗೆ ಸಿಎಂ ಸತ್ಯವನ್ನು ಬಹಿರಂಗಪಡಿಸಲಿ; HDK ಆಗ್ರಹ

ಮೈಸೂರು: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ವೇಳೆ ಕೋಇ ಕೋಟಿ ಹಣ ಪತ್ತೆ ಪ್ರಕರಣ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. Read more…

ಮನೆಗಳಿಗೆ ನುಗ್ಗಿ ಇಸ್ರೇಲ್ ಜನರನ್ನು ಹತ್ಯೆ ಮಾಡಿದ ಹಮಾಸ್ ಉಗ್ರರು : ಭಯಾನಕ ವಿಡಿಯೋ ಹಂಚಿಕೊಂಡ `IDF’ ಸೇನೆ

ಇಸ್ರೇಲ್ : ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 4000 ಕ್ಕೆ ತಲುಪಿದೆ. ಇಸ್ರೇಲಿ ನೆಲದಲ್ಲಿ ಹಮಾಸ್ ಏನು ಮಾಡಿದೆಯೋ, ಅದಕ್ಕೆ Read more…

ಗಮನಿಸಿ : ‘E-KYC’ ಮಾಡುವುದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ..!

ಗೃಹಲಕ್ಷ್ಮಿ ಯೋಜನೆ, ಕಿಸಾನ್ ಯೋಜನೆ, ಅನ್ನಭಾಗ್ಯ ಯೋಜನೆ ಸೇರಿದಂತೆ ಎಲ್ಲಾ ಯೋಜನೆಗೆ ಪಡಿತರ ಹಣ ಬರಬೇಕೆಂದರೆ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ E-KYC ಆಗಿರಲೇಬೇಕು, ಇ – Read more…

ಇಸ್ರೇ್ಲ್ –ಹಮಾಸ್ ಸಂಘರ್ಷ : ಅಮೆರಿಕದ 100 ಕ್ಕೂ ಹೆಚ್ಚು ಫೈಟರ್ ಜೆಟ್, ಯುದ್ಧ ನೌಕೆಗಳು ಇಸ್ರೇಲ್ ಗೆ ರವಾನೆ

ಇಸ್ರೇಲ್ : ಇಸ್ರೇಲ್-ಹಮಾಸ್ ಸಂಘರ್ಷ ಮುಂದುವರೆದಿದ್ದು, ಅಮೆರಿಕವು ಇಸ್ರೇಲ್ ಗೆ ಯುದ್ಧ ನೌಕೆಗಳು ಹಾಗೂ 100 ಕ್ಕೂ ಹೆಚ್ಚು ಫೈಟರ್ ಜೆಟ್ ಗಳನ್ನು ರವಾನಿಸಿದೆ.  ಈ ಪ್ರದೇಶದಲ್ಲಿ ಅಮೆರಿಕದ Read more…

ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ : ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಸಿಎಂ ಸೂಚನೆ

ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ನೆಮ್ಮದಿ ಸುದ್ದಿ ನೀಡಿದ್ದು, ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ವಿದ್ಯುತ್ Read more…

BREAKING : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `APL, BPL’ ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿಸುದ್ದಿನೀಡಿದ್ದು, ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ. ರಾಜ್ಯದ ಹಲವು Read more…

BREAKING : ಗದಗದಲ್ಲಿ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಐವರು ದುರ್ಮರಣ

ಗದಗ : ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ಸರ್ಕಾರಿ ಬಸ್ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 40,000 ಉದ್ಯೋಗಿಗಳ ನೇಮಕಕ್ಕೆ ಮುಂದಾದ `TCS’

ಬೆಂಗಳೂರು : ಐಟಿ ಪದವೀಧರರಿಗೆ ಭರ್ಜರಿ ಸಿಹಿಸುದ್ದಿ, ಟಿಸಿಎಸ್  ಕಂಪನಿಯು 2024 ರ 2024 ರ ಹಣಕಾಸು ವರ್ಷದಲ್ಲಿ 40,000 ವಿದ್ಯಾರ್ಥಿಗಳನ್ನು ನೇಮಕ ಮಾಡಲು ಪ್ರಾರಂಭಿಸಲಿದೆ ಎಂದು ಸಿಇಒ Read more…

ಪಡಿತರ ಚೀಟಿದಾರರ ಗಮನಕ್ಕೆ : ಡಿ.30 ರೊಳಗೆ ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ರೇಷನ್ ಕಾರ್ಡ್..!

ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಡಿ.30 ರೊಳಗೆ ತಪ್ಪದೇ ಲಿಂಕ್ ಮಾಡಿಸಬೇಕು. ಎಲ್ಲಾ ಪಡಿತರ ಚೀಟಿದಾರರು ಕೂಡ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ Read more…

BIG NEWS: ಪಂಚರಾಜ್ಯ ಚುನಾವಣೆ: ’ಕೈ’ ಹೈಕಮಾಂಡ್ ನಿಂದ 1000 ಕೋಟಿ ಟಾರ್ಗೆಟ್; ಯಾವ ರಾಜ್ಯಕ್ಕೆ ಎಷ್ಟು? ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಪತ್ತೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿ, ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಣ Read more…

ಒಂದೇ ಕುಟುಂಬದಲ್ಲಿ 2-3 `ರೇಷನ್ ಕಾರ್ಡ್’ ಹೊಂದಿರುವವರಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

  ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಅನ್ನಭಾಗ್ಯ  ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಯಾಗಿದ್ದು, ಫಲಾನುಭವಿಗಳಿಗೆ 5 ಅಕ್ಕಿ ಜೊತೆಗೆ 5 ಕೆಜಿ ಅಕ್ಕಿ ಹಣ ಹಾಗೂ Read more…

ಸಿಎಂ ಸಿದ್ದರಾಮಯ್ಯ ‘ಕಲೆಕ್ಷನ್ ಮಾಸ್ಟರ್’ : ಬಿಜೆಪಿಯಿಂದ ಮತ್ತೊಂದು ಪೋಸ್ಟರ್ ರಿಲೀಸ್

ಬೆಂಗಳೂರು : ಸಿಎಂ ಸಿದ್ದರಾಮಯ್ಯರನ್ನು ಕಲೆಕ್ಷನ್ ಮಾಸ್ಟರ್ ಎಂದು ಟೀಕಿಸಿ ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ ಹಾಗೂ ಸಿಎಂ ಸಿದ್ದರಾಮಯ್ಯರ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದೆ. ಐಟಿ ದಾಳಿ Read more…

ಭೀಕರ ಅಪಘಾತ : ಟ್ರಕ್-ಕ್ರೂಸರ್ ಡಿಕ್ಕಿಯಾಗಿ ಏಳು ಜನ ಸ್ಥಳದಲ್ಲೇ ದುರ್ಮರಣ

ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ದೆಹಲಿ-ಮುಂಬೈ ರಾಷ್ಟ್ರೀಯ ಹೆದ್ದಾರಿಯ ರತನ್ಪುರ ಬಳಿ ಅಪಘಾತ ಸಂಭವಿಸಿದೆ. ಟ್ರಕ್ ಮತ್ತು ಕ್ರೂಸರ್ ಜೀಪ್ ನಡುವೆ ಭೀಕರ Read more…

ಧಿಡೀರ್ ಬೆಂಗಳೂರಿಗೆ ಆಗಮಿಸಿದ ಕೆ.ಸಿ ವೇಣುಗೋಪಾಲ್ : ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಧಿಡೀರ್ ಆಗಿ ಬೆಂಗಳೂರಿಗೆ ಆಗಮಿಸಿದ್ದು, ಭೇಟಿ ಬಹಳ ಕುತೂಹಲ ಮೂಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ದಿಢೀರ್ ರಾಜ್ಯಕ್ಕೆ Read more…

ರಾಜ್ಯದಲ್ಲಿ `ವಿದ್ಯುತ್’ ಸಮಸ್ಯೆಯಾಗಿರುವುದು ನಿಜ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಮೈಸೂರು : ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಾಗಿರುವುದು ನಿಜ. ಶೀಘ್ರವೇ ವಿದ್ಯುತ್ ಸಮಸ್ಯೆಗೆ  ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಾಗಿರುವುದು Read more…

BIG NEWS: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಿಎಂ ನಿವಾಸಕ್ಕೆ ಭದ್ರತೆ ನಿಯೋಜಿಸಲಾಗಿದೆ. Read more…

ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ HELPLINE ಆರಂಭ : ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ

ಹಮಾಸ್ ಹಠಾತ್ ದಾಳಿಯಿಂದಾಗಿ ಇಸ್ರೇಲ್ ಭಾರಿ ನಷ್ಟವನ್ನು ಅನುಭವಿಸಿದೆ. ಮೊದಲ ಬಾರಿಗೆ, ಹಮಾಸ್ ದಾಳಿಯಲ್ಲಿ 1500 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡು ಹಲವರು ಗಾಯಗೊಂಡಿದ್ದಾರೆ. ಇಸ್ರೇಲ್ ನಲ್ಲಿ Read more…

ಹಮಾಸ್ ವಿರುದ್ಧ ಯುದ್ಧ ನಿಲ್ಲಿಸದಿದ್ದರೆ ಸಂಘರ್ಷಕ್ಕೆ ಸಿದ್ಧ : ಇಸ್ರೇಲ್ ಗೆ ಇರಾನ್ ಖಡಕ್ ಎಚ್ಚರಿಕೆ

ಇಸ್ರೇಲ್ : ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಇರಾನ್ ಫೆಲೆಸ್ತೀನ್ ನಾಗರಿಕರನ್ನು ಬೆಂಬಲಿಸಿದೆ. ಬೆಂಬಲದ ಜೊತೆಗೆ, ಇರಾನ್ ಇಸ್ರೇಲ್ಗೆ ಎಚ್ಚರಿಕೆ ನೀಡಿದೆ. ಫೆಲೆಸ್ತೀನ್ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ನಿಲ್ಲಿಸದಿದ್ದರೆ, ಕ್ರಮ Read more…

ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ ವಿಕೃತಿ ಮೆರೆದ ಪ್ರಕರಣ : 13 ಜನರ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯೊಬ್ಬಳಿಗೆ ಚಪ್ಪಲಿ ಹಾರಹಾಕಿ ಗ್ರಾಮಸ್ಥರು ನಡು ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾದ Read more…

ಹೈಕೋರ್ಟ್ ನಲ್ಲಿ 26 ಕೇಸ್ ಗಳನ್ನು ಗೆದ್ದ `ನಕಲಿ ವಕೀಲ’ ಅರೆಸ್ಟ್!

ಕೀನ್ಯಾ : ಕೀನ್ಯಾ ಹೈಕೋರ್ಟ್ ನಲ್ಲಿ ಬರೋಬ್ಬರಿ 26 ಪ್ರಕರಣಗಳನ್ನು ಗೆದ್ದ ನಕಲಿ ವಕೀಲನನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಕೀನ್ಯಾದಲ್ಲಿ 26 ಪ್ರಕರಣಗಳನ್ನು ಗೆದ್ದ ನಕಲಿ Read more…

ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ : ಇಲ್ಲಿದೆ ಮಾಹಿತಿ

ಕಲಬುರಗಿ : ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕಳೆದ ಸೆಪ್ಟೆಂಬರ್ 30 ರಿಂದಲೇ ಪ್ರಾರಂಭವಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮತದಾರರು ಹೆಸರು ನೊಂದಾಯಿಸಿಕೊಳ್ಳದಿರುವುದು ಗಮನಿಸಲಾಗಿದೆ. ಇದೂವರೆಗೆ Read more…

ರೈತರಿಗೆ ಮತ್ತೊಂದು ಶಾಕ್ : ವಾರದಲ್ಲಿ ಒಂದು ದಿನ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲು ರಾಜ್ಯ ಸರ್ಕಾರ ಚಿಂತನೆ

ಚಿಕ್ಕೋಡಿ : ಜಿಲ್ಲೆಯಲ್ಲಿ ಬರಗಾಲದಿಂದ ಜನ ಕಂಗೆಟ್ಟಿದ್ದು , ಇದರ ನಡುವೆ ರೈತರಿಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಸಿದ್ದತೆ ನಡೆಸಿದೆ. ವಾರದಲ್ಲಿ ಒಂದು ದಿನ ಸಂಪೂರ್ಣ ವಿದ್ಯುತ್ Read more…

BREAKING : 5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿಯ ಸಮೀಪ ಇರುವ ಸೂಳೆಕೆರೆಯಲ್ಲಿ ಮಗುವಿನಿಂದ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೂಳೆಕೆರೆಯಲ್ಲಿ 5 ವರ್ಷದ ಮಗುವಿನಿಂದ ಹಾರಿ Read more…

ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…..!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದೆ. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿರುವ ಘಟನೆ ಆರ್ ಎಂ ಸಿ ಯಾರ್ಡ್ ಬಳಿ ನಡೆದಿದೆ. ಬೆಂಗಳೂರಿನ ಆರ್ ಎಂ ಸಿ Read more…

ಹಮಾಸ್ ದಾಳಿ ಸಂತ್ರಸ್ತರನ್ನು ತಬ್ಬಿಕೊಂಡು ಸಮಾಧಾನ ಮಾಡಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

ಇಸ್ರೇಲ್ : ಹಮಾಸ್ ಹಠಾತ್ ದಾಳಿಯಿಂದಾಗಿ ಇಸ್ರೇಲ್ ಭಾರಿ ನಷ್ಟವನ್ನು ಅನುಭವಿಸಿದೆ. ಮೊದಲ ಬಾರಿಗೆ, ಹಮಾಸ್ ದಾಳಿಯಲ್ಲಿ 1300 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು ಮತ್ತು ಅನೇಕರು Read more…

ರೇಷ್ಮೆ ಸೀರೆ ಬೆಲೆ ಕೇಳಿ ಶಾಕ್ ಆದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡ ಹಬ್ಬದ ಅಂಗವಾಗಿ ವಿವಿಧ ಕಾರ್ಯಕ್ರಮಗಳು, ವಸ್ತು ಪ್ರದರ್ಶಗಳು ನಡೆಯುತ್ತಿವೆ. ಮೈಸೂರು ದಸರಾ ವಸ್ತು Read more…

ಸ್ನೇಹಿತರೊಂದಿಗೆ ಪಾರ್ಟಿಗೆ ಹೋದಾಗಲೇ ಅವಘಡ: ನೀರಿಗೆ ಬಿದ್ದು ನಾಪತ್ತೆ

ಕಾರವಾರ: ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವಕ ನೀರಿಗೆ ಬಿದ್ದು ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊಸಕಂಬಿ ಹಳ್ಳದಲ್ಲಿ ಭಾನುವಾರ ಸಂಜೆ ನಡೆದಿದೆ. ಸುಹಾಸ್ ಕೃಷ್ಣನಾಯ್ಕ(28) Read more…

ಪೆಟ್ರೋಲ್ 55 ಪೈಸೆ, ಡೀಸೆಲ್ 54 ಪೈಸೆ ಹೆಚ್ಚಳ: ಇಲ್ಲಿದೆ ಮಾಹಿತಿ

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೋಮವಾರ ಕಚ್ಚಾ ತೈಲ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಆದಾಗ್ಯೂ, ಕಳೆದ ಕೆಲವು ದಿನಗಳ ಹೆಚ್ಚಳದ ನಂತರ, ಬ್ರೆಂಟ್ ಕಚ್ಚಾ ತೈಲ ಮತ್ತೊಮ್ಮೆ $ 90 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...