alex Certify Latest News | Kannada Dunia | Kannada News | Karnataka News | India News - Part 745
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ‘CWMA’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚನೆ ನೀಡಿದ್ದು, CWRA ಆದೇಶ ಎತ್ತಿಹಿಡಿದಿದೆ. ಮತ್ತೆ Read more…

178 ವರ್ಷಗಳ ಬಳಿಕ ನಾಳೆ ಸಂಭವಿಸಲಿದೆ ‘ಸೂರ್ಯಗ್ರಹಣ’ : ಮಹತ್ವ, ವಿಶೇಷತೆ ತಿಳಿಯಿರಿ

ನಾಳೆ ಶನಿವಾರ (ಅಕ್ಟೋಬರ್ 14) ಬರುವ ಸೂರ್ಯಗ್ರಹಣ ಬಹಳ ಅಪರೂಪ. 178 ವರ್ಷಗಳ ಬಳಿಕ ಗ್ರಹಣ ಸಂಭವಿಸುತ್ತಿದೆ. ಈ ವರ್ಷದ ಎರಡನೇ ಮತ್ತು ಅಂತಿಮ ಸೂರ್ಯಗ್ರಹಣವು ಸರ್ವಪಿತೃ ಅಮಾವಾಸ್ಯೆಯ Read more…

BIG NEWS: ಐಟಿ ದಾಳಿಯಲ್ಲಿ 40 ಕೋಟಿಗೂ ಅಧಿಕ ಹಣ ಪತ್ತೆ ಪ್ರಕರಣ; ಇದು ಗುತ್ತಿಗೆದಾರರಿಗೆ ಟಾರ್ಚರ್ ಕೊಟ್ಟು ಸಂಗ್ರಹಿಸಿದ ಹಣ; ಮಾಜಿ ಸಚಿವ ಅಶ್ವತ್ಥನಾರಾಯಣ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ವೇಳೆ ಮಾಜಿ ಕಾರ್ಪೊರೇಟರ್ ಪತಿ ಅಂಬಿಕಾಪತಿ ಎಂಬುವವರಿಗೆ ಸೇರಿದ ಫ್ಲ್ಯಾಟ್ ನಲ್ಲಿ 40 ಕೋಟಿಗೂ ಅಧಿಕ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BREAKING : ಅಬಕಾರಿ ನೀತಿ ಹಗರಣ : ಎಎಪಿ ಸಂಸದ ‘ಸಂಜಯ್ ಸಿಂಗ್’ ಗೆ ಅ. 27 ರವರೆಗೆ ನ್ಯಾಯಾಂಗ ಬಂಧನ

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿ ಮುಖಂಡ ಸಂಜಯ್ ಸಿಂಗ್ ಅವರನ್ನು ದೆಹಲಿ ನ್ಯಾಯಾಲಯ ಅಕ್ಟೋಬರ್ 27 ರವರೆಗೆ ನ್ಯಾಯಾಂಗ ಬಂಧನಕ್ಕೆ Read more…

BIG UPDATE : ಬೆಂಗಳೂರಲ್ಲಿ ಮುಂದುವರೆದ ‘IT’ ದಾಳಿ : ಮಹತ್ವದ ದಾಖಲೆಗಳು ವಶಕ್ಕೆ

ಬೆಂಗಳೂರು : ಬೆಂಗಳೂರಲ್ಲಿ ಐಟಿ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಮಹತ್ವದ ದಾಖಲೆಗಳನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸುಲ್ತಾನ್ ಪಾಳ್ಯದ ಮಾನ್ಯತಾ ಟೆಕ್ ಪಾರ್ಕ್ ನ ಅಂಬಿಕಾ ಪತಿ Read more…

BIG NEWS: ಲೋಡ್ ಶೆಡ್ಡಿಂಗ್: ಮೌನ ಮುರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಆರಂಭವಾಗಿದ್ದು, ಜನರು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ವಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿ ಕಾರಿದ್ದರೂ ಮೌನವಾಗಿದ್ದ ಸಿಎಂ ಸಿದ್ದರಾಮಯ್ಯ ಈಗ ವಿದ್ಯುತ್ ಅಭಾವದ ಬಗ್ಗೆ Read more…

BIG NEWS : ಗುತ್ತಿಗೆದಾರರ ಶೇ. 65ರಿಂದ 70ರಷ್ಟು ಬಿಲ್ ಬಿಡುಗಡೆಗೆ ಆದೇಶ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಗುತ್ತಿಗೆದಾರರ ಶೇ. 65ರಿಂದ 70ರಷ್ಟು ಬಿಲ್ ಬಿಡುಗಡೆಗೆ ಆದೇಶ ನೀಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ Read more…

BIG NEWS : ಕ್ಯಾನ್ಸರ್ ನಿಂದ ಹಿರಿಯ ಕಿರುತೆರೆ ನಟಿ ಭೈರವಿ ವೈದ್ಯ ವಿಧಿವಶ |Bhairavi Vaidya No More

ಹಿರಿಯ ಕಿರುತೆರೆ ನಟಿ ಭೈರವಿ ವೈದ್ಯ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.ಕಳೆದ 45 ವರ್ಷಗಳಿಂದ ನಟಿಯಾಗಿ ಕೆಲಸ ಮಾಡುತ್ತಿದ್ದ ಭೈರವಿ ಕೊನೆಯ ಬಾರಿಗೆ ಟಿವಿ ಶೋ ನಿಮಾ ಡೆನ್ಜೋಂಗ್ಪಾದಲ್ಲಿ Read more…

ಶಿವಮೊಗ್ಗ : ಸ್ಮಶಾನದಲ್ಲೇ 15 ಸಾವಿರ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸ್ಮಶಾನದಲ್ಲಿ 15 ಸಾವಿರ ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ Read more…

ನಾಳೆ ಪಿತೃಪಕ್ಷದ ಮಹಾಲಯ ಅಮಾವಾಸ್ಯೆ : ಅಪ್ಪಿ ತಪ್ಪಿಯೂ ಈ ಕೆಲಸ ಮಾಡಬೇಡಿ

ಈ ವರ್ಷ ಭಾದ್ರಪದ ಕೃಷ್ಣ ಅಮಾವಾಸ್ಯೆಯ ದಿನಾಂಕವು ಅಕ್ಟೋಬರ್ 13 ರಂದು ಶುಕ್ರವಾರ ರಾತ್ರಿ 09.50 ರಿಂದ ಪ್ರಾರಂಭವಾಗಲಿದೆ,  ಮತ್ತು ಅಕ್ಟೋಬರ್ 14 ರ ಶನಿವಾರದಂದು ರಾತ್ರಿ 11.24 Read more…

BREAKING : ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಅಧಿಕಾರಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು

ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಅಧಿಕಾರಿಗೆ ಚಾಕು ಇರಿಯಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ರಾಜತಾಂತ್ರಿಕರೊಬ್ಬರ ಮೇಲೆ ದಾಳಿ ನಡೆಸಿದ್ದು, ಭಯೋತ್ಪಾದಕ ದಾಳಿ ನಡೆದಿದೆ ಎಂದು Read more…

BIG NEWS: ಸರ್ಕಾರದಿಂದ ಇನ್ನೂ 20 ಸಾವಿರ ಕೋಟಿ ಬಾಕಿ ಬರಬೇಕಿದೆ; ಒಂದು ತಿಂಗಳಲ್ಲಿ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಧರಣಿ; ಸರ್ಕಾರಕ್ಕೆ ಕೆಂಪಣ್ಣ ಎಚ್ಚರಿಕೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಆದರೂ ಈವರೆಗೂ ಬಿಲ್ ಪಾವತಿಯಾಗಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಿಡಿ Read more…

Job Alert : 10 ನೇ ತರಗತಿ ಪಾಸಾದವರಿಗೆ `ಸರ್ಕಾರಿ ಕೆಲಸ’ : ` ಇಂಟೆಲಿಜೆನ್ಸ್ ಬ್ಯೂರೋದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ, ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಐಬಿ ಅಡಿಯಲ್ಲಿ ಸಹಾಯಕ ಭದ್ರತಾ (ಎಸ್ಎ) -ಮೋಟಾರು ಸಾರಿಗೆ (ಚಾಲಕ) ಮತ್ತು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) Read more…

‘ಬೆಂಗಳೂರು ಐಟಿ ದಾಳಿ’ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಐಟಿ ದಾಳಿ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಇಲ್ಲದೇ ಐಟಿ ದಾಳಿ ನಡೆಯಲ್ಲ. ರಾಜಕೀಯ ಲಿಂಕ್ ಇರುತ್ತದೆ ಎಂದರು. ಐಟಿ ದಾಳಿಯಲ್ಲಿ Read more…

ಕಿತ್ತೂರು ಉತ್ಸವ : `ಜ್ಯೋತಿ ಯಾತ್ರೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ Read more…

ಮತ್ತೆ ಆಸ್ಪತ್ರೆಗೆ ದಾಖಲಾದ ನಟಿ ಸಮಂತಾ : ಫೋಟೋ ವೈರಲ್

ನಟಿ ಸಮಂತಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು,  ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಈಗ ವೈರಲ್ ಆಗುತ್ತಿದೆ. ನಟಿ ಸಮಂತಾ ಕಳೆದ ವರ್ಷ ಯಶೋದಾ ಚಿತ್ರದ Read more…

KSRTC ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ Read more…

BREAKING : ಹಿರಿಯ ಪತ್ರಕರ್ತ ‘ಸಚ್ಚಿದಾನಂದ ಮೂರ್ತಿ’ ವಿಧಿವಶ

ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ವಿಧಿವಶರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ Read more…

`ಜಾಗತಿಕ ಹಸಿವು ಸೂಚ್ಯಂಕ’ದಲ್ಲಿ ಭಾರತವು ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ|Global Hunger Index

ನವದೆಹಲಿ : ಜಾಗತಿಕ ಹಸಿವು ಸೂಚ್ಯಂಕದ ಹೊಸ ಆವೃತ್ತಿಯನ್ನು ಅಂದರೆ ಜಾಗತಿಕ ಹಸಿವು ಸೂಚ್ಯಂಕವನ್ನು ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಸೂಚ್ಯಂಕದಲ್ಲಿ ಭಾರತದ ಸ್ಥಾನ Read more…

BIG NEWS: ಇಲ್ಲಿಂದ ದುಡ್ಡು ಹೋಗಿದೆ ಅಂತ ಅವರು ನೋಡಿದ್ದಾರಾ? ಬಿಜೆಪಿ ಆರೋಪಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ 23 ಬಾಕ್ಸ್ ಗಳಲ್ಲಿ 40 ಕೋಟಿಗೂ ಅಧಿಕ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಕೆಸರೆರಚಾಟ ಆರಂಭವಾಗಿದೆ. Read more…

‘ರೈತರ ಆತ್ಮಹತ್ಯೆ’ ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿ : ಜಿ.ಟಿ ದೇವೇಗೌಡ ವಾಗ್ಧಾಳಿ

ಧಾರವಾಡ ‘ರೈತರ ಆತ್ಮಹತ್ಯೆ’ ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿ ಎಂದು ಜಿ.ಟಿ ದೇವೇಗೌಡ ಕಿಡಿಕಾರಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಜಿಟಿ ದೇವೇಗೌಡ ರಾಜ್ಯ ಸರ್ಕಾರದ ವಿರುದ್ಧ Read more…

ನಿಮ್ಮ ಫೋನ್ ನಲ್ಲಿ ಬರುವ ` Flash Messages’ ನಿಷ್ಕ್ರಿಯಗೊಳಿಸುವುದು ಹೇಗೆ?

ಮೊಬೈಲ್ ಬಳಕೆದಾರರಲ್ಲಿ, ವಿಶೇಷವಾಗಿ ಏರ್ಟೆಲ್, ವಿ ಐ(ವೊಡಾಫೋನ್ ಐಡಿಯಾ) ಮತ್ತು ಬಿಎಸ್ಎನ್ಎಲ್ನಂತಹ ಜನಪ್ರಿಯ ಪೂರೈಕೆದಾರರಿಂದ ನೆಟ್ವರ್ಕ್ ಸೇವೆಗಳನ್ನು ಬಳಸುವವರಲ್ಲಿ ಫ್ಲ್ಯಾಶ್ ಸಂದೇಶಗಳು ಸಾಮಾನ್ಯ ಘಟನೆಯಾಗಿದೆ. ಈ ಫ್ಲ್ಯಾಶ್ ಸಂದೇಶಗಳು, Read more…

Dengue Fever Alert : ‘ಡೆಂಗ್ಯೂ’ ಬಂದಾಗ ನಿರ್ಲಕ್ಷ್ಯ ಬೇಡ, ತಪ್ಪದೇ ಈ ಆಹಾರಗಳನ್ನು ಸೇವಿಸಿ

ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ದೊಡ್ಡ ಸವಾಲಾಗಿದೆ. ಡೆಂಗ್ಯೂ ವೈರಸ್ (ಡಿಇಎನ್ವಿ) ಸೊಳ್ಳೆಗಳಿಂದ ಹರಡುವ ವೈರಲ್ ಕಾಯಿಲೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಡೆಂಗ್ಯೂವನ್ನು ಹೆಚ್ಚು ಹರಡುವ ವೈರಲ್ ಸೋಂಕು Read more…

BIG NEWS: ಮುರುಘಾ ಶ್ರೀ ಪೋಕ್ಸೋ ಪ್ರಕರಣ; ಮೂರನೇ ಆರೋಪಿಗೆ ಜಾಮೀನು ಮಂಜೂರು

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಪೊಕ್ಸೋ ಪ್ರಕರಣದ ಎ3 Read more…

ಭಯೋತ್ಪಾದನೆ ವಿರುದ್ಧ ನಾವು ಒಟ್ಟಾಗಿ ಹೋರಾಡಬೇಕಾಗಿದೆ : `P-20 ಶೃಂಗಸಭೆ’ಯಲ್ಲಿ ಪ್ರಧಾನಿ ಮೋದಿ ಮಾತು|PM Modi

ನವದೆಹಲಿ : ರಾಷ್ಟ್ರ ರಾಜಧಾನಿ ದ್ವಾರಕಾದಲ್ಲಿ ಹೊಸದಾಗಿ ನಿರ್ಮಿಸಲಾದ ಯಶೋಭೂಮಿ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಪಿ 20 ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ Read more…

BREAKING : ಕಲಬುರಗಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಅಧ್ಯಕ್ಷನ ಬರ್ಬರ ಹತ್ಯೆ

ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಅಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಗೌಡಪ್ಪಗೌಡ ಪಾಟೀಲ್( 50)  Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ Read more…

BIG NEWS : ನಿಜವಾಯ್ತು ಇಸ್ರೇಲ್-ಹಮಾಸ್ ಯುದ್ದದ ಬಗ್ಗೆ ನಾಸ್ಟ್ರಾಡಾಮಸ್, ಬಾಬಾವೆಂಗಾ ನುಡಿದಿದ್ದ ಭವಿಷ್ಯ

ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನಡುವೆ ನಡೆಯುತ್ತಿರುವ ಯುದ್ಧದ ಬಗ್ಗೆ ಜಗತ್ತು ಪ್ರಸ್ತುತ ಕಾಳಜಿ ವಹಿಸಿದೆ. ಹಮಾಸ್ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. Read more…

ಗರ್ಭಿಣಿ ಮಹಿಳೆಯ ಹೊಟ್ಟೆ ಬಗೆದು `ಬ್ರೂಣ’ವನ್ನೂ ಹತ್ಯೆ ಮಾಡಿದ ಹಮಾಸ್ ಉಗ್ರರು : ಕ್ರೌರ್ಯತೆ ಬಿಚ್ಚಿಟ್ಟ ಸ್ವಯಂ ಸೇವಕ !

ಟೆಲ್ ಅವೀವ್: ಇಸ್ರೇಲ್ ಮೇಲಿನ ದಾಳಿಯ ಸಂದರ್ಭದಲ್ಲಿ ಹಮಾಸ್ ನಡೆಸಿದ ದೌರ್ಜನ್ಯದ ಬಗ್ಗೆ ಇಸ್ರೇಲ್ನ ಸ್ವಯಂಸೇವಕ ನಾಗರಿಕ ತುರ್ತು ಸೇವೆ ಜೆಎಕೆಎ ಕಮಾಂಡರ್ ಯೋಸ್ಸಿ ಲ್ಯಾಂಡೌ ಸಂಪೂರ್ಣ ಮಾಹಿತಿಯನ್ನು Read more…

BREAKING : ಖ್ಯಾತ ನಿರ್ಮಾಪಕ , ‘ಮಾತೃಭೂಮಿ’ ನಿರ್ದೇಶಕ ಪಿ.ವಿ.ಗಂಗಾಧರನ್ ಇನ್ನಿಲ್ಲ

ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ‘ಮಾತೃಭೂಮಿ’ ನಿರ್ದೇಶಕ ಪಿ.ವಿ.ಗಂಗಾಧರನ್ ಅವರು ಶುಕ್ರವಾರ ಬೆಳಿಗ್ಗೆ ಕೋಯಿಕ್ಕೋಡ್ ನಲ್ಲಿ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು ಗೃಹಲಕ್ಷ್ಮಿ ಪ್ರೊಡಕ್ಷನ್ ಸ್ಥಾಪಕರಾದ ಗಂಗಾಧರನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...