alex Certify Latest News | Kannada Dunia | Kannada News | Karnataka News | India News - Part 753
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ತಿದ್ದುಪಡಿಗೆ ಅವಕಾಶ ಇದ್ರೂ ಅರ್ಜಿ ಸಲ್ಲಿಸಲು ‘ಸರ್ವರ್ ಸಮಸ್ಯೆ’

ಪಡಿತರ ಚೀಟಿದಾರರಿಗೆ ತಿದ್ದುಪಡಿಗೆ ಅವಕಾಶ ನೀಡಿದ್ದರೂ ಅರ್ಜಿ ಸಲ್ಲಿಸಲು ಜನರು ಪರದಾಟ ನಡೆಸುವಂತಾಗಿದೆ. ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿದಾರರು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ, ಹೆಸರು ಸೇರ್ಪಡೆ ಮಾಡಲು Read more…

ಇಂದು ಏಶ್ಯನ್ ಗೇಮ್ಸ್ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಮಾತುಕತೆ|PM Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 10 ರಂದು ಸಂಜೆ 4:30 ಕ್ಕೆ ನವದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಏಷ್ಯನ್ ಗೇಮ್ಸ್ 2023 ರಲ್ಲಿ ಭಾಗವಹಿಸಿದ Read more…

ʼದಾಸವಾಳʼ ಗಿಡಕ್ಕೆ ಹುಳು ಬಂದಿದ್ರೆ ನಿವಾರಿಸಲು ಈ ತಂತ್ರ ಬಳಸಿ

ದಾಸವಾಳ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕಂಡುಬರುತ್ತದೆ. ದಾಸವಾಳ ತುಂಬಾ ಬೇಗನೆ ಬೆಳೆದು ಹೂಬಿಡುವಂತಹ ಸಸ್ಯವಾಗಿದೆ. ಆದರೆ ಇದನ್ನು ಸರಿಯಾಗಿ ನೋಡಿಕೊಳ್ಳಬೇಕು. ಇಲ್ಲವಾದರೆ ಅದಕ್ಕೆ ಬಿಳಿ ಹುಳುಗಳು ಹಿಡಿದು ಗಿಡ Read more…

ಇಸ್ರೇಲ್ ಮೇಲೆ ಹಮಾಸ್ ದಾಳಿ : ಪ್ಯಾಲೆಸ್ಟೈನ್ ಗೆ ಎಲ್ಲ ಅನುದಾನ ಸ್ಥಗಿತಗೊಳಿಸಿದ ಐರೋಪ್ಯ ಒಕ್ಕೂಟ

ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ ಯುರೋಪಿಯನ್ ಯೂನಿಯನ್ (ಇಯು) ಪ್ಯಾಲೆಸ್ಟೀನಿಯರಿಗೆ ಎಲ್ಲಾ ಅಭಿವೃದ್ಧಿ ಧನಸಹಾಯವನ್ನು ನಿಲ್ಲಿಸಿದೆ. ಅಭಿವೃದ್ಧಿ ಕಾರ್ಯಗಳಿಗಾಗಿ ಪ್ಯಾಲೆಸ್ಟೀನಿಯರಿಗೆ ನೀಡಲಾಗುವ ಎಲ್ಲಾ ಪಾವತಿಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು Read more…

ಬರಗಾಲ ಹಿನ್ನೆಲೆ ರೈತರ ಕೃಷಿ ಸಾಲ ಮನ್ನಾ ಬಗ್ಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗುವುದೇ ಎಂಬುದರ ಕುರಿತಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಕೃಷಿ ಸಾಲ ಅವಧಿ ವಿಸ್ತರಣೆ ಕುರಿತಾಗಿ Read more…

‘ಹಿಮೋಗ್ಲೋಬಿನ್’ ಸಮಸ್ಯೆ ದೂರ ಮಾಡುತ್ತೆ ಈ ಹಣ್ಣು

ಹಿಮೋಗ್ಲೋಬಿನ್ ನಮ್ಮ ದೇಹಕ್ಕೆ ಬಹಳ ಮುಖ್ಯ. ದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದ್ರೆ ಅನೇಕ ಸಮಸ್ಯೆಗಳು ಕಾಡಲು ಶುರುವಾಗುತ್ತದೆ. ದೇಹದ ಎಲ್ಲ ಭಾಗಕ್ಕೂ ಸರಿಯಾಗಿ ಆಮ್ಲಜನಕ ಹೋಗುವುದಿಲ್ಲ. ರಕ್ತದಲ್ಲಿರು ಕೆಂಪು ಜೀವಕೋಶಗಳ Read more…

ಈರುಳ್ಳಿ ಜೊತೆ ಇದನ್ನು ಸೇವಿಸಿ ದುಪ್ಪಟ್ಟು ಲಾಭ ಪಡೆಯಿರಿ

ಈರುಳ್ಳಿ ಆರೋಗ್ಯಕ್ಕೆ ಒಳ್ಳೆಯದು. ಬೇಸಿಗೆಯ ಬಿಸಿಲನ್ನು ತಡೆಯಲು ಈರುಳ್ಳಿ ಸೇವನೆ ಮಾಡುವಂತೆ ಸಲಹೆ ನೀಡಲಾಗುತ್ತದೆ. ಸಲಾಡ್ ನಲ್ಲಿ ಈರುಳ್ಳಿ ಇಲ್ಲವೆಂದ್ರೆ ರುಚಿ ಇರುವುದಿಲ್ಲ. ಬರೀ ಈರುಳ್ಳಿ ಸೇವಿಸುವ ಬದಲು Read more…

BIGG NEWS : ಮತ್ತೆ 21 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ಮೊದಲ ಹಂತದಲ್ಲಿ ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ 21 ತಾಲೂಕುಗಳನ್ನು Read more…

ಅಡುಗೆ ಮನೆಯಲ್ಲಿರುವ ಈ ತರಕಾರಿ ತೆಗೆಯುತ್ತೆ ಮುಖದ ಕಲೆ

ಆಲೂಗಡ್ಡೆ ಇಷ್ಟಪಡದ ವ್ಯಕ್ತಿಗಳಿಲ್ಲ. ಆಲೂಗಡ್ಡೆ ಅಡುಗೆ ರುಚಿಯನ್ನು ಹೆಚ್ಚಿಸುತ್ತೆ. ಆಲೂಗಡ್ಡೆ ಅಡುಗೆಗೆ ಮಾತ್ರವಲ್ಲ ಸೌಂದರ್ಯ ವರ್ಧಕವೂ ಹೌದು. ಆಲೂಗಡ್ಡೆಯಲ್ಲಿರುವ ಅಂಶ, ಚರ್ಮದ ಆರೈಕೆಗೆ ಸಹಕಾರಿ. ಪ್ರತಿ ದಿನ ರಾತ್ರಿ Read more…

ರಾಜ್ಯದ ಗ್ರಾಮೀಣ ಜನತೆಗೆ `ಕರೆಂಟ್ ಶಾಕ್’ : ಸದ್ದಿಲ್ಲದೇ `ಲೋಡ್ ಶೆಡ್ಡಿಂಗ್’ ಜಾರಿ!

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗದಲ್ಲಿ ಸದ್ದಿಲ್ಲದೇ ಲೋಡ್ ಶೆಡ್ಡಿಂಗ್ ಜಾರಿಯಾಗಿದ್ದು, ಬೇಸಿಗೆಗೂ ಮುನ್ನವೇ ವಿದ್ಯುತ್ ಬರ ಎದುರಾಗಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟಿರುವುದರಿಂದ ನಿರೀಕ್ಷೆಯಂತೆ ವಿದ್ಯುತ್ Read more…

26/11 ಮಾದರಿಯಲ್ಲಿ ದೇವಾಲಯಗಳ ಮೇಲೆ ದಾಳಿ ನಡೆಸಲು ಪ್ಲ್ಯಾನ್ : ಐಸಿಸ್ ಉಗ್ರ ಶೆಹನವಾಜ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ!

ನವದೆಹಲಿ: 26/11 ರೀತಿಯ ಭಯೋತ್ಪಾದಕ ದಾಳಿಯನ್ನು ನಡೆಸಲು ಭಾರತದಾದ್ಯಂತ ನುಹ್, ಮೇವಾತ್, ದೆಹಲಿ, ಲಕ್ನೋ ಮತ್ತು ರುದ್ರಪ್ರಯಾಗ್ ಎಂಬ ಐದು ಸ್ಥಳಗಳಲ್ಲಿ ಪರೀಕ್ಷಾ ಸ್ಫೋಟಗಳನ್ನು ನಡೆಸಿದ್ದೇನೆ ಎಂದು ದೆಹಲಿ Read more…

ದಕ್ಷಿಣ ಒಳನಾಡಿನಲ್ಲಿ ಹೆಚ್ಚಿದ ಮಳೆ: ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಹವಾಮಾನ ಇಲಾಖೆ ಇಂದು ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ Read more…

ದುಂಡು ಮೆಣಸಿನಕಾಯಿ ಸೇವನೆಯಿಂದ ನಿಯಂತ್ರಣದಲ್ಲಿರುತ್ತೆ ಮಧುಮೇಹ

ಇಂದು ಬಹುತೇಕ ಮಂದಿ ಮಧುಮೇಹದಿಂದ ಬಳಲುತ್ತಿದ್ದು, ಅಧಿಕ ರಕ್ತದೊತ್ತಡ, ಬೊಜ್ಜು ಸೇರಿದಂತೆ ಹಲವು ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಇದೀಗ ಆಹಾರ ಪದ್ದತಿಯಲ್ಲಿಯೇ ಮಧುಮೇಹವನ್ನು ನಿಯಂತ್ರಿಸುವ ಕುರಿತು ಸಂಶೋಧನೆ ಮಾಡಿದ್ದು, ನಾವು Read more…

ಮಳೆ ಇಲ್ಲದೆ ಕಂಗಾಲಾದ ರೈತರಿಗೆ ಮತ್ತೊಂದು ಶಾಕ್: ಪಂಪ್ಸೆಟ್ ಗೆ ತ್ರೀಫೇಸ್ ವಿದ್ಯುತ್ ಕಡಿತ

ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.  ಪಂಪ್ ಸೆಟ್ ಇದ್ದರೂ ಸಮರ್ಪಕ ವಿದ್ಯುತ್ ಇಲ್ಲದ ಕಾರಣ ಬೆಳೆ ಉಳಿಸಿಕೊಳ್ಳಲು ಪರದಾಡುವಂತಾಗಿದೆ. ಮುಂಗಾರು ಮಳೆ Read more…

ಹಮಾಸ್-ಇಸ್ರೇಲ್ ಯುದ್ಧ : ಪಶ್ಚಿಮ ಏಷ್ಯಾದ ನಕ್ಷೆಯನ್ನು ಬದಲಾಯಿಸುವುದಾಗಿ ಪ್ರಧಾನಿ ನೆತನ್ಯಾಹು ಘೋಷಣೆ

ಇಸ್ರೇಲ್ : ಹಮಾಸ್ ಉಗ್ರರು ಹಾಗೂ ಇಸ್ರೇಲ್ ನಡುವೆ ಯುದ್ಧ ಮುಂದುವರೆದಿದ್ದು, ಭಯೋತ್ಪಾದಕರ ದುಷ್ಕೃತ್ಯಗಳನ್ನು ಶಾಶ್ವತವಾಗಿ ನಾಶಪಡಿಸಿ ಪಶ್ಚಿಮ ಏಷ್ಯಾದ ನಕ್ಷೆಯನ್ನು ಬದಲಾಯಿಸುವುದಾಗಿ ಪ್ರಧಾನಿ ನೆತನ್ಯಾಹು ಘೋಷಣೆ ಮಾಡಿದ್ದಾರೆ. Read more…

BIG NEWS: ಕಾಂಗ್ರೆಸ್ CWC ಯಲ್ಲಿ ಮಹತ್ವದ ನಿರ್ಣಯ: ಜಾತಿ ಗಣತಿ ನಡೆಸಲು ತೀರ್ಮಾನ

ನವದೆಹಲಿ: ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿ ನಡೆಸಲು ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ Read more…

128 ವರ್ಷಗಳ ನಂತರ `ಒಲಿಂಪಿಕ್ಸ್’ ನಲ್ಲಿ ಕ್ರಿಕೆಟ್ ಸೇರ್ಪಡೆ!

ಮುಂಬೈ : ಭಾರತದಲ್ಲಿ ಕ್ರಿಕೆಟ್ ಬಹಳ ಜನಪ್ರಿಯವಾಗಿದೆ. ಕ್ರಿಕೆಟ್ ಅನ್ನು ಇಲ್ಲಿ ಒಂದು ಧರ್ಮವೆಂದು ಪರಿಗಣಿಸಲಾಗಿದೆ. ಇದೀಗ ಕ್ರಿಕೆಟ್ ಅಭಿಮಾನಿಗಳಿಗೆ ದೊಡ್ಡ ಸಿಹಿ ಸುದ್ದಿ ಹೊರಬಿದ್ದಿದೆ. 2028ರಲ್ಲಿ ಲಾಸ್ Read more…

ಸಾರಿಗೆ ನೌಕರರ ಶೇ. 15 ವೇತನ ಹೆಚ್ಚಳ ಬಾಕಿ ಪಾವತಿಗೆ ಆಗ್ರಹ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಶೇ. 15 ರಷ್ಟು ವೇತನ ಹೆಚ್ಚಳ ಬಾಕಿ ಪಾವತಿಸುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ Read more…

ಫ್ರೆಶರ್ ಕುಕ್ಕರ್ ನ ರಬ್ಬರ್ ಬೇಗನೆ ಹಾಳಾಗುವುದನ್ನು ತಪ್ಪಿಸಿ ದೀರ್ಘಕಾಲದವರೆಗೆ ಬಾಳಿಕೆ ಬರಲು ಅನುಸರಿಸಿ ಈ ಮಾರ್ಗ

ಫ್ರೆಶರ್ ಕುಕ್ಕರ್ ಅಡುಗೆಗೆ ಬೇಕಾಗುವಂತಹ ಮುಖ್ಯವಾದ ವಸ್ತುವಾಗಿದೆ. ಇದರಲ್ಲಿ ಅಡುಗೆ ಮಾಡುವುದರಿಂದ ಸಮಯ ಉಳಿತಾಯವಾಗುತ್ತದೆ. ಮತ್ತು ಆಹಾರದ ರುಚಿ ಹೆಚ್ಚಿಸುತ್ತದೆ. ಹಾಗಾಗಿ ಇದರ ಬಗ್ಗೆ ಕಾಳಜಿ ವಹಿಸುವುದು ಅಗತ್ಯ. Read more…

ಆಹಾರಕ್ಕೆ ಅಮೋಘ ರುಚಿ ನೀಡುವ ಕೊತ್ತಂಬರಿ ಸೊಪ್ಪಿನಲ್ಲಿದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ Read more…

Gruha Lakshmi Scheme: ಈ ಕಾರಣಕ್ಕೆ ಇನ್ನೂ 9.44 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಿಲ್ಲ!

ಬೆಂಗಳೂರು : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿದ್ದವರ ಪೈಕಿ 9.44,155 ಅರ್ಜಿ ದಾರರಿಗೆ ಇದುವರೆಗೆ ಹಣ ವರ್ಗಾವಣೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು Read more…

ಹೊಳಪಿನ ಮುಖಕ್ಕಾಗಿ ಹೀಗೆ ಬಳಸಿ ಎಳನೀರು

ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಎಳನೀರಿಗಿದೆ. ದೇಹವನ್ನು ಹೈಡ್ರೇಟ್ ಮಾಡಿ, ಶಕ್ತಿಯನ್ನು ಹೆಚ್ಚಿಸುತ್ತದೆ. ಎಳನೀರು ದೇಹದ ಆರೋಗ್ಯ ವೃದ್ಧಿಸುವ ಜೊತೆಗೆ ಸೌಂದರ್ಯ ವರ್ದಕವಾಗಿಯೂ ಕೆಲಸ ಮಾಡುತ್ತದೆ. Read more…

ಶಾಲಾ ಸಮಯ ಬದಲಾವಣೆಗೆ ಪೋಷಕರು, ಆಡಳಿತ ಮಂಡಳಿ ವಿರೋಧ: ಹೈಕೋರ್ಟ್ ಗೆ ಇಂದು ವರದಿ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರದ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಹೈಕೋರ್ಟ್ ಸೂಚನೆಯಂತೆ ಶಾಲಾ ಸಮಯ ಬದಲಾಗಿ ಕುರಿತಾಗಿ ಶಿಕ್ಷಣ ಇಲಾಖೆ ಮಹತ್ವದ ಸಭೆ ನಡೆಸಿದೆ. ಶಾಲಾ ಸಮಯ ಬದಲಾವಣೆಗೆ Read more…

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `SA-2 ಪರೀಕ್ಷೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿ ಸಂಕಲನಾತ್ಮಕ ಮೌಲ್ಯಮಾಪನ-2(SA-2) ವಾರ್ಷಿಕ ಪರೀಕ್ಷೆ ನಡೆಸುವುದು ಕಡ್ಡಾಯ ಎಂದು ಶಿಕ್ಷಣ Read more…

BIG NEWS: ‘ನನ್ನ ಸ್ವತ್ತು ಯೋಜನೆ’ಯಡಿ ಮಾಲೀಕರ ಮನೆ ಬಾಗಿಲಿಗೆ ‘ಆಸ್ತಿ ದಾಖಲೆ’

ಬೆಂಗಳೂರು: ನನ್ನ ಸ್ವತ್ತು ಯೋಜನೆಯಡಿ ನಗರದಲ್ಲಿನ ಎಲ್ಲಾ ಆಸ್ತಿಗಳ ಮಾಲೀಕರಿಗೆ ಡಿಜಿಟಲ್ ದಾಖಲೆ ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿನ ಎಲ್ಲಾ Read more…

ಅಕ್ಕಿ ತೊಳೆದ ನೀರಿನಲ್ಲಿದೆ ಆಶ್ಚರ್ಯಕರ ಪ್ರಯೋಜನ

ಭಾರತದ ಪ್ರತಿಯೊಬ್ಬರ ಮನೆಯಲ್ಲೂ ಅಕ್ಕಿ ಬಳಕೆ ಮಾಡಲಾಗುತ್ತದೆ. ದಿನದಲ್ಲಿ ಮೂರೂ ಹೊತ್ತು ಅನ್ನ ತಿನ್ನುವವರಿದ್ದಾರೆ. ಅಕ್ಕಿ ತೊಳೆದು ಸ್ವಚ್ಛಗೊಳಿಸಿದ ನಂತ್ರ ಆ ನೀರನ್ನು ಎಸೆಯುತ್ತಾರೆ. ಆದ್ರೆ ಅಕ್ಕಿ ತೊಳೆದ Read more…

ಇಲ್ಲಿದೆ ‘ಸೋರೆಕಾಯಿ’ ಪಾಯಸ ಮಾಡುವ ವಿಧಾನ

ಸೋರೆಕಾಯಿ ಇತ್ತೀಚೆಗೆ ಎಲ್ಲಾ ಸೀಸನ್ ಗಳಲ್ಲೂ ಸಿಗುವ ತರಕಾರಿಯಾಗಿದೆ. ಸೋರೆಕಾಯಿ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಈ ಸೋರೆಕಾಯಿಂದ ನೀವು, ಸಾರು, ಪಲ್ಯ ಮಾಡಿರಬಹದು. ಆದ್ರೆ ನಿಮಗೆ ಗೊತ್ತಾ? ಸೋರೆಕಾಯಿಯಿಂದ Read more…

ಕನಸಿನಲ್ಲಿ ಕಂಡ ಯಾವ ‘ಹಣ್ಣು’ ಹೇಳುತ್ತೇ ಏನು ಭವಿಷ್ಯ

ಕನಸು ಕೆಲವು ಬಾರಿ ಮುಂದೆ ಆಗುವ ಸುಖ, ದುಃಖ ಘಟನೆಗಳ ಸಂಕೇತವಾಗಿರುತ್ತದೆ. ಕನಸಿನಲ್ಲಿ ಕೆಲ ಹಣ್ಣುಗಳು ಕಂಡರೆ ಒಳ್ಳೆಯದು. ಮತ್ತೆ ಕೆಲವು ಹಣ್ಣುಗಳು ಕೆಟ್ಟವು. ಶಾಸ್ತ್ರಗಳ ಪ್ರಕಾರ ಯಾವ Read more…

ಈ ರಾಶಿಯವರಿಗೆ ಇಂದು ಕೀರ್ತಿ ಪ್ರಾಪ್ತವಾಗಲಿದೆ

ಮೇಷ ರಾಶಿ ಆರ್ಥಿಕ ವ್ಯವಹಾರ, ಕೊಡು-ಕೊಳ್ಳುವಿಕೆಯಲ್ಲಿ ಹೆಚ್ಚು ಎಚ್ಚರಿಕೆಯಿಂದಿರಿ. ವಿವಾದಗಳಿಂದ ದೂರವಿರಿ. ಕುಟುಂಬ ಸದಸ್ಯರೊಂದಿಗೆ ಕಲಹ ಏರ್ಪಡುವ ಸಾಧ್ಯತೆ ಇದೆ. ವೃಷಭ ರಾಶಿ ಇವತ್ತಿನ ದಿನ ಅತ್ಯಂತ ಲಾಭದಾಯಕವಾಗಿದೆ. Read more…

ಪಿತೃದೋಷಕ್ಕೆ ಸೂಕ್ತ ಪರಿಹಾರ ಮಾಡಿಕೊಳ್ಳದೆ ಹೋದ್ರೆ ಈ ಸಮಸ್ಯೆಗೆ ಕಾರಣವಾಗ್ತಾರೆ ಪೂರ್ವಜರು

ಮನೆಯಲ್ಲಿ ಎಲ್ಲ ಸರಿಯಾಗಿದ್ರೂ ಕೆಲವು ಸಮಸ್ಯೆಗಳು ಮಾತ್ರ ಬಿಡುವುದಿಲ್ಲ. ಪ್ರಾರ್ಥನೆ, ಪೂಜೆ ನಡೆಸಿದ್ರೂ ಕಿರಿಕಿರಿ ತಪ್ಪುವುದಿಲ್ಲ. ಇದಕ್ಕೆ ಅನೇಕ ಕಾರಣಗಳಿರುತ್ತವೆ. ಅದ್ರಲ್ಲಿ ಪೂರ್ವಜರ ಕೋಪ ಕೂಡ ಒಂದು. ಪೂರ್ವಜರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...