alex Certify Latest News | Kannada Dunia | Kannada News | Karnataka News | India News - Part 785
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಾಳೆ ಮಧ್ಯಾಹ್ನ 3 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ Read more…

BREAKING : ಶಿವಮೊಗ್ಗ ಗಲಭೆ ಪ್ರಕರಣದ ಹೇಳಿಕೆ : ಯೂ ಟರ್ನ್ ಹೊಡೆದ ಸಚಿವ ರಾಮಲಿಂಗಾರೆಡ್ಡಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ಬಿಜೆಪಿಯವರೇ ಗಲಾಟೆ ಮಾಡಿದ್ದಾರೆ’ ಎಂಬ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ಯೂ ಟರ್ನ್ ಹೊಡೆದಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ ನಾನು ಆ Read more…

ಪ್ರತಿದಿನ ದೀಪ ಹಚ್ಚುವಾಗ ಈ ವಸ್ತುಗಳನ್ನು ಬಳಸಿ, ಮನೆಯ ತಿಜೋರಿ ಖಾಲಿಯಾಗುವುದೇ ಇಲ್ಲ…!

ಸನಾತನ ಧರ್ಮದಲ್ಲಿ ಅನೇಕ ಪೂಜಾ ನಿಯಮಗಳನ್ನು ವಿವರಿಸಲಾಗಿದೆ. ಮನೆಯಲ್ಲಿ ಪೂಜೆ ಮಾಡುವಾಗ ಕಡ್ಡಾಯವಾಗಿ ದೀಪವನ್ನು ಹಚ್ಚಬೇಕು. ಯಾವುದೇ ಪೂಜೆ ಅಥವಾ ಮಂಗಳಕರ ಕೆಲಸದಲ್ಲಿ ಅಗ್ನಿ ದೇವನನ್ನು ಪೂಜಿಸಲಾಗುತ್ತದೆ. ಅದೇ Read more…

80 ವರ್ಷದ ವೃದ್ದೆಯನ್ನು ಮದುವೆಯಾಗಿದ್ದ 26 ವರ್ಷದ ಯುವಕನಿಂದ ತಮ್ಮಿಬ್ಬರ ಪ್ರೀತಿ ಕುರಿತು ಭಾವುಕ ಪೋಸ್ಟ್‌ !

ಆ ದಂಪತಿಯ ನಡುವೆ ಬರೋಬ್ಬರಿ 53 ವರ್ಷಗಳ ಅಂತರವಿದೆ. ಆತ 26 ವರ್ಷದ ಯುವಕನಾದರೆ ಅವನ ಪತ್ನಿಗೆ 80 ವರ್ಷ. ಎಲ್ಲರ ಹುಬ್ಬೇರಿಸುವಂತಹ ಈ ಜೋಡಿಯ ಹೆಸರು ಗ್ಯಾರಿ Read more…

ರಾಷ್ಟ್ರ ಮಟ್ಟದ ‘INSPIRE AWARD’ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಆಯ್ಕೆ

ಶಿವಮೊಗ್ಗ : 2021-22 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯಿಂದ ‘ಇನ್ಸ್ಪೈರ್ ಅವಾರ್ಡ್’ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶದ ಕೆಳಕಂಡ Read more…

Shivamoga Stone Pelting Case : ಒಂದು ಬಾರಿ ಹೊಡೆದ್ರೆ ಎರಡು ತುಂಡು ಆಗ್ತೀರಿ : ಆಂದೋಲಶ್ರೀ ವಿವಾದಾತ್ಮಕ ಹೇಳಿಕೆ

ಯಾದಗಿರಿ : ಶಿವಮೊಗ್ಗ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲಶ್ರೀ ವಿವಾದಾತ್ಮಕ ಹೇಳಿಕೆ ನೀಡಿದ್ದು, ಒಂದು ಬಾರಿ ಹೊಡೆದ್ರೆ ಎರಡು ತುಂಡು ಆಗ್ತೀರಿ ಎಂದು ಹೇಳಿಕೆ ನೀಡಿದ್ದಾರೆ. ಒಂದು Read more…

ವಿದ್ಯಾರ್ಥಿಗಳೇ ಗಮನಿಸಿ : ‘NMMS’ ವಿದ್ಯಾರ್ಥಿವೇತನ ನೋಂದಣಿಗೆ ಅರ್ಜಿ ಆಹ್ವಾನ

ಉಡುಪಿ : ಕಳೆದ ವರ್ಷ 8 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಎನ್.ಎಂ.ಎA.ಎಸ್ ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳ Read more…

ಸರ್ವ ರೋಗಕ್ಕೂ ʼಸಬ್ಬಸಿಗೆʼ ಸೊಪ್ಪಿನಲ್ಲಿದೆ ಪರಿಹಾರ

ಎಲ್ಲಾ ಬಗೆಯ ಸೊಪ್ಪುಗಳಲ್ಲಿ ಅತಿ ವಿಶೇಷವಾದದ್ದು ಸಬ್ಬಸಿಗೆ ಸೊಪ್ಪು. ಕಾರಣ ಇದರ ಆಕಾರ, ರುಚಿ ಬಹಳ ಭಿನ್ನ. ಅಷ್ಟೇ ಅಲ್ಲ ಸಬ್ಬಸಿಗೆ ಸೊಪ್ಪಿನ ಘಮದ ಮುಂದೆ ಯಾವುದು ಸರಿಸಾಟಿ Read more…

ಫ್ರಿಡ್ಜ್ ಬಳಕೆ ಕಡಿಮೆ ಮಾಡಬೇಕೇ ? ಈ ವಿಧಾನವನ್ನು ಅನುಸರಿಸಿ

ಈಗಂತೂ ರೆಫ್ರಿಜರೇಟರ್ ಇಲ್ಲದ ಮನೆಯೇ ಇಲ್ಲ. ಫ್ರಿಡ್ಜ್ ಈಗ ಅತಿ ಅವ್ಯಕತೆ ಇರುವ ವಸ್ತುಗಳಲ್ಲಿ ಒಂದಾಗಿಬಿಟ್ಟಿದೆ. ಹಾಲು, ತರಕಾರಿ, ಹೂವು, ಆಹಾರ ಪದಾರ್ಥಗಳ ಶೇಖರಣೆ ಇವೆಲ್ಲಕ್ಕೂ ಫ್ರಿಡ್ಜ್ ಬೇಕೇ Read more…

BREAKING : ‘ಆನ್ ಲೈನ್ ಬೆಟ್ಟಿಂಗ್’ ಕೇಸ್ : ಬಾಲಿವುಡ್ ನಟ ರಣಬೀರ್ ಕಪೂರ್ ಗೆ ಇಡಿ ಸಮನ್ಸ್

ನವದೆಹಲಿ : ಆನ್ ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಜಾರಿ ನಿರ್ದೇಶನಾಲಯ ಅಕ್ಟೋಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. Read more…

ಮಗಳ ಹುಟ್ಟುಹಬ್ಬಕ್ಕೆ ತಂದೆಯಿಂದ ಸಿಕ್ಕಿದ್ದು ಕೊಳಕು ನೀರಿನ ಬಾಟಲಿ; ಇದರಲ್ಲಿದೆ ಜೀವನ ಪಾಠ

ಜನ್ಮ ದಿನವನ್ನು ಆಚರಿಸಿಕೊಳ್ಳುವವರು ವಿಶೇಷವಾಗಿ ಎದುರು ನೋಡುವುದು ತಮ್ಮ ಪ್ರೀತಿ ಪಾತ್ರರಿಂದ ಸಿಗುವ ಉಡುಗೊರೆಗಳನ್ನು. ಅವರು ನೀಡುವ ಉಡುಗೊರೆಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು ಅವುಗಳನ್ನು ತಮ್ಮ ಬಳಿ Read more…

‌ʼವಿಶ್ವಕಪ್ʼ ಟಿಕೆಟ್ ಗಾಗಿ ನನ್ನನ್ನು ಕೇಳಬೇಡಿ; ಮನೆಯಲ್ಲೇ ಕುಳಿತು ಟಿವಿಯಲ್ಲಿ ನೋಡಿ ಎಂದ ವಿರಾಟ್

ವಿಶ್ವಕಪ್ ಫೀವರ್ ಹತ್ತಿರವಾಗ್ತಿದ್ದು ವಿರಾಟ್ ಕೊಹ್ಲಿ ಬಳಿ ಅವರ ಗೆಳೆಯರು ಟಿಕೆಟ್ ಗಾಗಿ ಮುಗಿಬಿದ್ದಿದ್ದಾರೆಂದು ತೋರುತ್ತದೆ. ಯಾಕೆಂದರೆ ಈ ಬಗ್ಗೆ ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು Read more…

BREAKING : ‘ಉಜ್ವಲ್ ಯೋಜನೆ’ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ : LPG ಸಿಲಿಂಡರ್ ಸಬ್ಸಿಡಿ ರೂ.200 ರಿಂದ 300ಕ್ಕೆ ಹೆಚ್ಚಳ |Ujjwala Yojana

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಸಬ್ಸಿಡಿ ಮೊತ್ತವನ್ನು ಪ್ರತಿ ಎಲ್ ಪಿ ಜಿ ಸಿಲಿಂಡರ್ ಗೆ 200 ರೂ.ಗಳಿಂದ 300 ರೂ.ಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ Read more…

Viral Video | ನಡುರಸ್ತೆಯಲ್ಲಿ ಸುರಿದಿತ್ತು ದುಡ್ಡಿನ ಮಳೆ; ‘ಮನಿ ಹೀಸ್ಟ್’ ವೆಬ್ ಸರಣಿಯಂತಹ ದೃಶ್ಯ

ಅಲ್ಲಿ ನೋಟಿನ ಮಳೆ ಸುರಿದಿತ್ತು. ರಸ್ತೆಯಲ್ಲಿ ಬೀಳುತ್ತಿದ್ದ ನೋಟುಗಳನ್ನ ಹಿಡಿಯಲು ಜನ ತಾ ಮುಂದು ನಾ ಮುಂದು ಎಂದು ಮುಗಿಬಿದ್ದಿದ್ರು . ರಾಜಸ್ತಾನದ ಜೈಪುರದ ಬೀದಿಯೊಂದು ಈ ಘಟನೆಗೆ Read more…

ವಿದ್ಯಾರ್ಥಿಗಳ ಗಮನಕ್ಕೆ : ಕ.ರಾ.ಮು.ವಿ.ವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ 2023-24 ನೇ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು 2023 ರ ಅಕ್ಟೋಬರ್ 20 ರವರೆಗೆ ವಿಸ್ತರಿಸಲಾಗಿದೆ ಎಂದು Read more…

ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪ್ರವರ್ಗ-1 ರಡಿಯಲ್ಲಿ ಬರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದ Read more…

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : ಇಂದೇ `DA’ ಹೆಚ್ಚಳದ ಘೋಷಣೆ ಸಾಧ್ಯತೆ

ನವದೆಹಲಿ : ದಸರಾ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸಿಹಿಸುದ್ದಿ, ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, Read more…

Viral Video | ಮನೆಗೆ ಬೆಂಕಿ ಬಿದ್ದಿದೆ ಎಂದು ಓಡೋಡಿ ಬಂದು ಬೇಸ್ತುಬಿದ್ದ ಅಗ್ನಿಶಾಮಕ ಸಿಬ್ಬಂದಿ

ನ್ಯೂಯಾರ್ಕ್‌ನ ಗ್ಲೆನ್ಸ್ ಫಾಲ್ಸ್ ನಲ್ಲಿ ಮನೆಯೊಳಗೆ ಬೆಂಕಿ ಬಿದ್ದಿದೆ ಬೇಗ ಬನ್ನಿ ಎಂದು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮನವಿ ಮಾಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕದವರು ನಿಜಾಂಶ ತಿಳಿದು ನಿಟ್ಟುಸಿರುಬಿಟ್ಟಿದ್ದರು. Read more…

ಸೋನಿಯಾ ಗಾಂಧಿಗೆ `ಸರ್ಪ್ರೈಸ್ ಗಿಫ್ಟ್’ ಕೊಟ್ಟ ರಾಹುಲ್ ಗಾಂಧಿ|Rahul Gandhi

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಸರ್ಪ್ರೈಸ್ ಉಡುಗೊರೆಯೊಂದನ್ನು ನೀಡಿದ್ದಾರೆ. ವಿಶ್ವ ಪ್ರಾಣಿ ದಿನಾಚರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ Read more…

World cup-2023: ಸ್ಟೇಡಿಯಂನಲ್ಲಿನ ಕುರ್ಚಿಗಳ ಮೇಲೆ ಹಕ್ಕಿಗಳ ಹಿಕ್ಕೆ; ಜಯ್ ಶಾ ಮೇಲೆ ಫ್ಯಾನ್ಸ್ ಗರಂ

ನಾಳೆಯಿಂದ ವಿಶ್ವಕಪ್ ಸಮರ. ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುವ ಈ ಕ್ರಿಕೆಟ್ ಹಬ್ಬವನ್ನ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ. ಆದರೆ ಹೈದರಾಬಾದ್ ನಲ್ಲಿರುವ ರಾಜೀವ್ ಗಾಂಧಿ ಅಂತರಾಷ್ಟ್ರೀಯ Read more…

ಪುನೀತ್ ಕೆರೆಹಳ್ಳಿಯನ್ನು ಭೇಟಿಯಾಗಿ ಧೈರ್ಯ ಹೇಳಿದ ಮಾಜಿ ಸಚಿವ ಸಿ.ಟಿ. ರವಿ

ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಈ ಹಿಂದೆ ಬಂಧಿಸಲಾಗಿದ್ದು, ಈ ಆರೋಪಗಳಿಗೆ ಪೂರಕ ದಾಖಲೆ ನೀಡುವಂತೆ ಪುನೀತ್ ಕೆರೆಹಳ್ಳಿ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, Read more…

ಅ.23 ರಿಂದ 3 ದಿನ ಅದ್ಧೂರಿ `ಕಿತ್ತೂರು ಉತ್ಸವ’ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : “ಕಿತ್ತೂರು ಉತ್ಸವವನ್ನು ಈ ಬಾರಿ ಕೂಡ ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ Read more…

BREAKING : ಏಷ್ಯನ್ ಗೇಮ್ಸ್ 75 ಕೆಜಿ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ ` ಲೊವ್ಲಿನಾ’ಗೆ ಬೆಳ್ಳಿ ಪದಕ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಒಟ್ಟು 5 ಪದಕಗಳನ್ನು ಗೆದ್ದ ಭಾರತ ತಂಡ,  ಇದೀಗ ಮತ್ತೆ ಮಹಿಳಾ ಬಾಕ್ಸಿಂಗ್ 75 Read more…

ಭಾರತ-ಚೀನಾ ಗಡಿಯಲ್ಲಿರುವ ಈ ಗ್ರಾಮಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಲಿದ್ದಾರೆ!

ಇಂಡೋ-ಚೀನಾ ಗಡಿಯಲ್ಲಿರುವ ಉತ್ತರಾಖಂಡದ ಪಿಥೋರಗಡ್ ಜಿಲ್ಲೆಯ ಕೊನೆಯ ಗ್ರಾಮಕ್ಕೆ ಭೇಟಿ ನೀಡಿದ ದೇಶದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಇಲ್ಲಿಯವರೆಗೆ, ಯಾವುದೇ ಪ್ರಧಾನಿ Read more…

BIGG NEWS : ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ

ಉಡುಪಿ : ಜಿಲ್ಲೆಯ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ Read more…

Gaganyaan Mission : ಚಂದ್ರಯಾನದ ಬಳಿಕ ಗಗನಯಾನಕ್ಕೆ ಇಸ್ರೋ ಸಿದ್ಧತೆ!

ಬೆಂಗಳೂರು : ಚಂದ್ರಯಾನ -3 ರ ಯಶಸ್ಸಿನ ನಂತರ, ಈಗ ಇಸ್ರೋ ಅಂದರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಗಗನಯಾನಕ್ಕೆ ತಯಾರಿ ನಡೆಸುತ್ತಿದೆ. ಇದಕ್ಕಾಗಿ ಇಸ್ರೋ Read more…

ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ: ಖಾಲಿ ಇರುವ ಸೀಟುಗಳ ಮಾಹಿತಿ ತಿಳಿಯಲು ಇಲ್ಲಿದೆ ಸುಲಭ ವಿಧಾನ

ನೀವು ರೈಲಿನಲ್ಲಿ ಪ್ರಯಾಣಿಸುತ್ತೀರಾ‌ ? ಹಾಗಾದರೆ ನೀವು ಸುದ್ದಿಯನ್ನ ಮಿಸ್ ಮಾಡಿಕೊಳ್ಳದೇ ಓದಿ. ಅದೇನೆಂದರೆ ಹಲವು ಬಾರಿ ನಮ್ಮ ರೈಲು ಟಿಕೆಟ್ ಕನ್ಫರ್ಮ್ ಆಗದೇ ವೇಟಿಂಗ್ ಲಿಸ್ಟ್ ನಲ್ಲಿದ್ದರೂ Read more…

ಹಾರ್ಲಿ-ಡೇವಿಡ್‌ಸನ್ X440 ನಿರೀಕ್ಷೆಯಲ್ಲಿರುವವರಿಗೆ ಗುಡ್‌ ನ್ಯೂಸ್:‌ ಇಲ್ಲಿದೆ ಬುಕ್ಕಿಂಗ್‌ ಸೇರಿದಂತೆ ಇತರೆ ಡಿಟೇಲ್ಸ್

  ಮೋಟಾರ್ ಸೈಕಲ್ ಮತ್ತು ಸ್ಕೂಟರ್‌ಗಳ ವಿಶ್ವದ ಅತಿದೊಡ್ಡ ತಯಾರಿಕಾ ಸಂಸ್ಥೆಯಾದ ಹೀರೋ ಮೋಟೋಕಾರ್ಪ್(Hero MotoCorp), ನವರಾತ್ರಿ ಹಬ್ಬದ ಮೊದಲ ಶುಭ ದಿನದಂದು, ಅಂದರೆ ಅಕ್ಟೋಬರ್ 15, 2023ರಂದು Read more…

ಬೆಸ್ತ, ಕಬ್ಬಲಿಗ ಸೇರಿದಂತೆ ಪ್ರವರ್ಗ-1 ವರ್ಗದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪ್ರವರ್ಗ-1 ರ 6(ಎ) ಯಿಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ Read more…

ಮುಂಗಾರು ಬೆಳೆ ಸಮೀಕ್ಷೆ : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರ ಮೊಬೈಲ್ ಆ್ಯಪ್ ಮೂಲಕ ರೈತರಿಂದಲೇ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಕೃಷಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...