alex Certify Latest News | Kannada Dunia | Kannada News | Karnataka News | India News - Part 786
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ತಿಂಗಳಿಗೆ 1,60,000 ಸಂಬಳ , ಈಗಲೇ ಅರ್ಜಿ ಹಾಕಿ

ನೀವು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ, ಕೋಲ್ ಇಂಡಿಯಾ ಲಿಮಿಟೆಡ್ ನಿಮಗೆ ಒಳ್ಳೆಯ ಸುದ್ದಿ ಇದೆ. ಸರ್ಕಾರಿ ಕಂಪನಿ ಗಣಿಗಾರಿಕೆ, ಸಿವಿಲ್ ಮತ್ತು ಭೂವಿಜ್ಞಾನ ವಿಷಯಗಳಲ್ಲಿ 560 ಮ್ಯಾನೇಜ್ಮೆಂಟ್ ಟ್ರೈನಿ Read more…

ಬೆಳ್ಳಂ ಬೆಳಗ್ಗೆ ‘ರೈತರ ಆತ್ಮಹತ್ಯೆ’ ವರದಿ ಓದಿ ಕಣ್ಣಾಲಿಗಳು ತುಂಬಿ ಬಂದವು : ಮಾಜಿ ಸಿಎಂ ‘HDK’ ಟ್ವೀಟ್

ಬೆಂಗಳೂರು : ಬೆಳ್ಳಂ ಬೆಳಗ್ಗೆಯೇ ರೈತರ ಆತ್ಮಹತ್ಯೆ ಸುದ್ದಿ ಓದಿ ಕಣ್ಣಾಲಿಗಳು ತುಂಬಿ ಬಂದವು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಈ ಕುರಿತು Read more…

BREAKING : ‘MLA’ ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್ : ಅಭಿನವ ಹಾಲಶ್ರೀ ಕಾರು ಚಾಲಕ ‘ಸಿಸಿಬಿ’ ವಶಕ್ಕೆ

MLA ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ  ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕನನ್ನ ವಿಚಾರಣೆ ನಡೆಸಿದರೆ Read more…

ಹೇಮಾವತಿ ನದಿ ಹಿನ್ನೀರಿನಲ್ಲಿ ದುರಂತ; ನೀರಿನಲ್ಲಿ ಮುಳುಗಿ ಸರ್ಕಾರಿ ವೈದ್ಯ ದುರ್ಮರಣ

ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಸರ್ಕಾರಿ ವೈದ್ಯರೊಬ್ಬರು ಮುಳುಗಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಖೋನಾಪುರ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್ ಮೃತ ವೈದ್ಯರು. ಹೇಮಾವತಿ ನದಿ ಹಿನ್ನೀರಿನ ರಂಗನಾಥಸ್ವಾಮಿ Read more…

ALERT : ಕೋವಿಡ್ ಸಾವಿನ ಪ್ರಮಾಣ ಶೇ.2-3, ನಿಫಾ ವೈರಸ್ ಪ್ರಮಾಣ ಶೇ.40-70 : ICMR ಎಚ್ಚರಿಕೆ

ನವದೆಹಲಿ: ನಿಪಾಹ್ ವೈರಸ್ ಸಾವಿನ ಪ್ರಮಾಣವು ಕೋವಿಡ್ -19 ಗಿಂತ ಹೆಚ್ಚಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ಡಾ.ರಾಜೀವ್ ಬಹ್ಲ್ ಶುಕ್ರವಾರ ಹೇಳಿದ್ದಾರೆ. ಕೋವಿಡ್ Read more…

ಬರೋಬ್ಬರಿ 3.50 ಲಕ್ಷ ರೂಪಾಯಿಗಳಿಗೆ ಮಾರಾಟವಾದ ‘ಹಣಿಮ್ಯಾ’

ರೈತ ಮಹಿಳೆಯೊಬ್ಬರು ಸಾಕಿದ್ದ ‘ಹಣಿಮ್ಯಾ’ಎಂಬ ಹೆಸರಿನ ಎತ್ತು ಬರೋಬ್ಬರಿ 3.50 ಲಕ್ಷಗಳಿಗೆ ಮಾರಾಟವಾಗಿ ದಾಖಲೆ ಬರೆದಿದೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕು ಬಳೂತಿ ಗ್ರಾಮದ ಮಲ್ಲವ್ವ ಹೆಬ್ಬಿ ಎಂಬವರ Read more…

ಸಾಲು ಸಾಲು ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಹೊರಟ ಜನ; ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳ ಟಿಕೆಟ್ ದರದಲ್ಲಿ ಭಾರಿ ಹೆಚ್ಚಳ…!

ಗೌರಿ – ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ವಾರಾಂತ್ಯದ ದಿನದಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ್ದು, ಶುಕ್ರವಾರ ಸಂಜೆಯಿಂದಲೇ ಮೆಜೆಸ್ಟಿಕ್ ಸುತ್ತಮುತ್ತಲ Read more…

BIG NEWS: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವು

ಬೆಂಗಳೂರು: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ ನಡೆದಿದೆ. ರಾಬಿಯಾ (6) ಮೃತ ಬಾಲಕಿ. Read more…

ALERT : ಈ ಸಂಖ್ಯೆಗಳಿಂದ ಬಂದ ‘ಕರೆ’ ಸ್ವೀಕರಿಸಿದ್ರೆ ನಿಮ್ಮ ‘ಬ್ಯಾಂಕ್ ಖಾತೆ’ ಖಾಲಿಯಾಗುತ್ತೆ ಎಚ್ಚರ.!

ಇತ್ತೀಚೆಗೆ, ಉತ್ತರ ಪ್ರದೇಶದ ಅಲಿಗಢದಲ್ಲಿ ವಾಸಿಸುವ ಮಹಿಳೆಗೆ ಅಪರಿಚಿತ ಸಂಖ್ಯೆಯಿಂದ ಅವರ ಸ್ಮಾರ್ಟ್ ಫೋನ್ ಗೆ ಕರೆ ಬಂದಿದೆ. ಅವರು ಕರೆ ಸ್ವೀಕರಿಸಿ ನೀವು ಯಾರು ಎಂದು ಕೇಳುತ್ತಾಳೆ.ಕೆಲವೇ Read more…

ಬೆಲೆಯಲ್ಲಿ ಭಾರಿ ಕುಸಿತ; ಸಂಕಷ್ಟಕ್ಕೆ ಸಿಲುಕಿದ ‘ಟೊಮೆಟೊ’ ಬೆಳೆಗಾರರು

ಈ ಹಿಂದೆ ದಾಖಲೆ ಬೆಲೆಯ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಕುಸಿತದ ಹಾದಿ ಹಿಡಿದಿದ್ದು, ಬೆಳೆಗಾರರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಕೋಲಾರದ ಎಪಿಎಂಸಿ Read more…

ವಾಹನ ಪಲ್ಟಿ: 30ಕ್ಕೂ ಹೆಚ್ಚು ಕುರಿಗಳು ದಾರುಣ ಸಾವು; ಪಲ್ಟಿಯಾದ ವಾಹನದಲ್ಲಿ ಮಾರಕಾಸ್ತ್ರಗಳು ಪತ್ತೆ

ವಿಜಯಪುರ: ವಾಹನವೊಂದು ಪಲ್ಟಿಯಾಗಿ ಬಿದ್ದ ಪರಿಣಾಮ 30ಕ್ಕೂ ಹೆಚ್ಚು ಕುರಿಗಳು ರಸ್ತೆಯಲ್ಲಿಯೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಕುರಿಗಳನ್ನು ಸಾಗಾಟ Read more…

BREAKING : ಜಮ್ಮು ಕಾಶ್ಮೀರದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಯ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು Read more…

ಲೋನ್ ಕೊಡಿಸುವ ನೆಪದಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿತ

ಕೊಪ್ಪಳ: ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಹಿಡಿದು ಚಪ್ಪಲಿಯಿಂದ ಥಳಿಸಿದ ಘಟನೆ ಕೊಪ್ಪಳ ಜಿಲ್ಲೆಯ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ. ಮೈಕ್ರೋ ಫೈನಾನ್ಸ್ Read more…

BIG NEWS: ದೇಶೀಯ ಮಾರಾಟಗಾರರಿಂದ 45 ಸಾವಿರ ಕೋಟಿ ರೂ. ಮೌಲ್ಯದ ರಕ್ಷಣಾ ಸಾಮಗ್ರಿ ಖರೀದಿಗೆ ಅನುಮೋದನೆ

ನವದೆಹಲಿ: ಆತ್ಮನಿರ್ಭರ ಭಾರತಕ್ಕೆ ಪ್ರಮುಖ ಉತ್ತೇಜನ ನೀಡುವ ಕ್ರಮವಾಗಿ ದೇಶೀಯ ಮಾರಾಟಗಾರರಿಂದ 45 ಸಾವಿರ ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಸಾಧನ ಸ್ವಾಧೀನಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಡಿಫೆನ್ಸ್ Read more…

‘ಪತಿ ಇನ್ನೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದು ಕ್ರೌರ್ಯವಲ್ಲ’ : ಹೈಕೋರ್ಟ್

ನವದೆಹಲಿ: ಸುಮಾರು ಎರಡೂವರೆ ದಶಕಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವ ಪತಿ ಇನ್ನೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದರೆ, ಅದನ್ನು ಕ್ರೌರ್ಯ ಎಂದು ಕರೆಯುವುದು ಸೂಕ್ತವಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಗಂಡ Read more…

ಮಾದಕ ದ್ರವ್ಯ ಮಾರಾಟ ಆರೋಪ: ಖ್ಯಾತ ಕ್ರಿಕೆಟಿಗ ಅರೆಸ್ಟ್

ಸಿಡ್ನಿ: ಮಾದಕ ದ್ರವ್ಯ ಕೊಕೇನ್ ಮಾರಾಟದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಸ್ಟುವರ್ಟ್ ಮೆಕ್ ಗಿಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಟುವರ್ಟ್ Read more…

ಚಿಂತೆ ಬಿಟ್ಟು ಸದಾ ಖುಷಿಯಾಗಿರಲು ಇರಲಿ ಈ ಹವ್ಯಾಸ

ನೀವು ಕೆಲವು ವ್ಯಕ್ತಿಗಳನ್ನು ಗಮನಿಸಿರಬಹುದು. ಅವರು ಸದಾ ಒಂದಿಲ್ಲೊಂದು ಚಿಂತೆಯಲ್ಲಿ ಮುಳುಗಿರುತ್ತಾರೆ. ಮುಖ್ಯವಾಗಿ ಎಲ್ಲ ಕೆಲಸಗಳನ್ನು ಒತ್ತಡದಿಂದ ನಿಭಾಯಿಸುವುದೇ ಇದಕ್ಕೆ ಕಾರಣ. ಹಾಗಾದರೆ ಇದನ್ನು ಹೇಗೆ ನಿಭಾಯಿಸಬಹುದು…? ಸರಿಯಾದ Read more…

BREAKING : ‘ಚಾರ್ಮಾಡಿ ಘಾಟಿ’ಯಲ್ಲಿ ದಾರಿ ಕಾಣದೇ 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಕಾಣದೇ 100 ಅಡಿ ಪ್ರಪಾತಕ್ಕೆ ಲಾರಿಯೊಂದು ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ಇಂದು ನಡೆದಿದೆ. ಸೋಮನಕಾಡು ಬಳಿ Read more…

ಕತ್ತೆಗಳನ್ನು ಕೊಡಿಸುವುದಾಗಿ ವಂಚನೆ; ದೂರು ದಾಖಲು

ಹಸು ಮತ್ತು ಕತ್ತೆಗಳನ್ನು ಸಾಕಿದ್ದ ಫಾರಂ ಒಂದರ ಮಾಲೀಕರಿಗೆ ಉತ್ತಮ ತಳಿಯ ಕತ್ತೆಗಳನ್ನು ಕೊಡಿಸುವುದಾಗಿ ಹೇಳಿ ಬರೋಬ್ಬರಿ 9.45 ಲಕ್ಷ ರೂಪಾಯಿಗಳನ್ನು ವಂಚಿಸಲಾಗಿದ್ದು, ಇದೀಗ ಈ ಕುರಿತಂತೆ ಪೊಲೀಸ್ Read more…

ಗಂಡು ಮಗುವಿನ ತಂದೆಯಾದ ‘ಗ್ಲೆನ್ ಮ್ಯಾಕ್ಸ್ ವೆಲ್’ : ಶುಭಾಶಯ ಕೋರಿದ ‘RCB’

ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್ ವೆಲ್ ಗೆ ಈಗ ಸಂಭ್ರಮವೋ ಸಂಭ್ರಮ. ಗ್ಲೆನ್ ಮ್ಯಾಕ್ಸ್ ವೆಲ್ ಹಾಗೂ ಪತ್ನಿ ವಿನಿ ರಾಮನ್ ದಂಪತಿಗೆ ಗಂಡು ಮಗು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮಳೆ ಕೊರತೆ ಹಿನ್ನೆಲೆಯಲ್ಲಿ ‘ಲೋಡ್ ಶೆಡ್ಡಿಂಗ್’ ಅನಿವಾರ್ಯವೆಂದ KPC ಇಂಜಿನಿಯರ್

ರಾಜ್ಯದಲ್ಲಿ ಈ ಬಾರಿ ವ್ಯಾಪಕ ಮುಂಗಾರು ಮಳೆಯಾಗದ ಕಾರಣ ಬರ ಪರಿಸ್ಥಿತಿ ತಲೆದೋರಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಬಂದೊದಗುವ ಆತಂಕ ಎದುರಾಗಿದ್ದು, ಇದರ ಮಧ್ಯೆ ಮತ್ತೊಂದು Read more…

ಪರಿಶಿಷ್ಟ ಸಮುದಾಯ ಗುತ್ತಿಗೆ ಮೀಸಲು 2 ಕೋಟಿ ರೂ. ಗೆ ಹೆಚ್ಚಳ

ಬೆಂಗಳೂರು: ಪರಿಶಿಷ್ಟ ಸಮುದಾಯದ ಗುತ್ತಿಗೆದಾರರಿಗೆ ಗುತ್ತಿಗೆ ಮೀಸಲು 2 ಕೋಟಿ ರೂ.ಗೆ ಹೆಚ್ಚಳ ಮಾಡಲು ಮುಂದಿನ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. Read more…

BREAKING : ‘ಚೈತ್ರಾ & ಗ್ಯಾಂಗ್’ ಮಾದರಿಯಲ್ಲೇ ಮತ್ತೊಂದು ಪ್ರಕರಣ ಬಯಲು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ 21 ಲಕ್ಷ ವಂಚನೆ

ಬೆಂಗಳೂರು : ಉದ್ಯಮಿಯೊಬ್ಬರಿಗೆ 5 ಕೋಟಿ ರೂ ಹಣ ವಂಚಿಸಿರುವ ‘ಚೈತ್ರಾ ಅಂಡ್ ಗ್ಯಾಂಗ್’ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿದೆ. ಇದರ ನಡುವೆ ‘ಚೈತ್ರಾ ಗ್ಯಾಂಗ್’ ಮಾದರಿಯಲ್ಲೇ ಮತ್ತೊಂದು Read more…

‘ನಿಫಾ ವೈರಸ್’ ಭೀತಿ : ಎಲ್ಲಾ ಆಸ್ಪತ್ರೆಗಳಲ್ಲಿ ‘ಮಾಸ್ಕ್’ ಕಡ್ಡಾಯ, ಕಟ್ಟೆಚ್ಚರ

ಕೇರಳದಲ್ಲಿ ಆರೋಗ್ಯ ಕಾರ್ಯಕರ್ತರು ಸೇರಿ ಆರು ಮಂದಿಗೆ ನಿಫಾ ವೈರಸ್ ಸೋಂಕು ತಗುಲಿರುವುದು ಧೃಡವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ನಿಫಾ ವೈರಸ್ ಸೋಂಕು ದೃಢಗೊಂಡಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಕಟ್ಟೆಚ್ಚರ Read more…

ಚೈತ್ರಾ ಗ್ಯಾಂಗಿನ ಮತ್ತೊಂದು ಡ್ರಾಮಾ ಬಯಲು; ಉದ್ಯಮಿ ಜೊತೆಗಿನ ಮಾತುಕತೆ ವೇಳೆ ಆತ್ಮಹತ್ಯೆ ನಾಟಕವಾಡಿದ್ದ ಗಗನ್ ವಿಡಿಯೋ ವೈರಲ್…!

ವಿಧಾನಸಭಾ ಚುನಾವಣೆಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಬಂಧಿಸಿರುವ Read more…

ಕೊನೆಗೂ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಈದ್ಗಾ ಮೈದಾನದಲ್ಲಿ ಶುಕ್ರವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತು ನಡೆದ ಚರ್ಚೆ, ವಿವಾದ, ಪ್ರತಿಭಟನೆ ನಡುವೆ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ Read more…

ಗುಡ್ ನ್ಯೂಸ್: ಪೊಲೀಸ್ ಠಾಣೆಗೆ ಹೋಗುವ ಬದಲು ಆನ್ಲೈನ್ ಮೂಲಕವೇ ದೂರು, ಇ-ಎಫ್ಐಆರ್ ವ್ಯವಸ್ಥೆಗೆ ಚಾಲನೆ

ಬೆಂಗಳೂರು: ವಾಹನ ಕಳುವಾದ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಹೋಗುವ ಮೊದಲು ಆನ್ಲೈನ್ ಮೂಲಕವೇ ದೂರು ನೀಡುವ ವ್ಯವಸ್ಥೆಯನ್ನು ರಾಜ್ಯ ಪೊಲೀಸ್ ಇಲಾಖೆ ರೂಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ Read more…

ಇಸಿಜಿ, ಬಿಪಿ, ಶುಗರ್ ಎಲ್ಲವೂ ನಾರ್ಮಲ್ : ಫಿಟ್ಸ್‌ ಬಂದಂತೆ ‘ಚೈತ್ರಾ’ ಹೈಡ್ರಾಮಾ..!

ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. Read more…

ತುರ್ತು ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಎಚ್ಚರಿಕೆ ನೀಡುವ ‘ಎಮರ್ಜೆನ್ಸಿ ಅಲರ್ಟ್’ ಪರೀಕ್ಷಾರ್ಥ ಪ್ರಯೋಗ

ನವದೆಹಲಿ: ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭದಲ್ಲಿ ಜನರಿಗೆ ಕ್ಷಣಾರ್ಧದಲ್ಲಿ ಎಚ್ಚರಿಕೆ ಸಂದೇಶ ನೀಡುವ ಮತ್ತು ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಎಮರ್ಜೆನ್ಸಿ ಅಲರ್ಟ್ ವ್ಯವಸ್ಥೆ ರೂಪಿಸಿದ್ದು, ಪರೀಕ್ಷಾರ್ಥ ಪ್ರಯೋಗವನ್ನು ಶುಕ್ರವಾರ Read more…

ಕೇರಳದಲ್ಲಿ ‘ನಿಫಾ ವೈರಸ್’ ಪ್ರಕರಣಗಳ ಸಂಖ್ಯೆ ಹೆಚ್ಚಳ : ಸೆ.24ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕೋಯಿಕ್ಕೋಡ್: ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೆ,24 ರವರೆಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಶಾಲೆಗಳು, ವೃತ್ತಿಪರ ಕಾಲೇಜುಗಳು, ಬೋಧನಾ ಕೇಂದ್ರಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...