alex Certify Latest News | Kannada Dunia | Kannada News | Karnataka News | India News - Part 791
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಠ ಬಿಟ್ಟು ‘ರೀಲ್’ ಮಾಡುವುದರಲ್ಲೇ ಮುಳುಗಿದ ಶಿಕ್ಷಕಿಯರು: ಲೈಕ್, ಶೇರ್ ಮಾಡಲು ವಿದ್ಯಾರ್ಥಿಗಳಿಗೆ ಒತ್ತಡ

ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಕೆಲವು ಪ್ರಾಥಮಿಕ ಶಾಲಾ ಶಿಕ್ಷಕಿಯರು ತಮ್ಮ ವಿದ್ಯಾರ್ಥಿಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ ಫಾರ್ಮ್ ಇನ್‌ ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಗಳನ್ನು ಲೈಕ್, ಶೇರ್ Read more…

Shocking News : ಕೋವಿಡ್-ಪ್ರೇರಿತ ಬದಲಾವಣೆಗಳು, ಜೀವನಶೈಲಿ ಹೆಚ್ಚಿನ `ಹೃದಯಾಘಾತ’ದ ಸಾವುಗಳಿಗೆ ಕಾರಣ!

ಇಂದಿನ ದಿನಗಳಲ್ಲಿ ಹೃದ್ರೋಗಗಳು ಮತ್ತು ಅದನ್ನು ತಡೆಗಟ್ಟುವ ಮಾರ್ಗಗಳ ಬಗ್ಗೆ ಹೆಚ್ಚಿನ ಜಾಗೃತಿ ಇರುವುದರಿಂದ, ವೈದ್ಯರು ಹೃದಯ ಕಾಯಿಲೆಗಳ ಹೆಚ್ಚಳವನ್ನು ಪರಿಶೀಲಿಸುವತ್ತ ಗಮನ ಹರಿಸುತ್ತಾರೆ.ಕೆಟ್ಟ ಜೀವನಶೈಲಿ, ದೇಹದಲ್ಲಿ ಕೋವಿಡ್-ಪ್ರೇರಿತ Read more…

BIG NEWS: ದೇಶೀಯ ಕಚ್ಚಾ ತೈಲದ ಮೇಲಿನ ವಿಂಡ್ ಫಾಲ್ ತೆರಿಗೆ ಹೆಚ್ಚಳ: ಡೀಸೆಲ್, ಎಟಿಎಫ್ ರಫ್ತು ಮೇಲಿನ ತೆರಿಗೆ ಕಡಿತ

ನವದೆಹಲಿ: ಸರ್ಕಾರ ಶುಕ್ರವಾರ ಕಚ್ಚಾ ಪೆಟ್ರೋಲಿಯಂ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು(SAED) ಸೆಪ್ಟೆಂಬರ್ 30 (ಶನಿವಾರ) ರಿಂದ ಜಾರಿಗೆ ಬರುವಂತೆ ಪ್ರತಿ ಟನ್‌ಗೆ 12,100 ರೂ.ಗೆ ಹೆಚ್ಚಿಸಿದೆ. Read more…

BIG NEWS : 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು `ಲೈಂಗಿಕ ಚಟುವಟಿಕೆ’ ನಡೆಸುವುದು ಅಪರಾಧ : ಕಾನೂನು ಆಯೋಗ

ನವದೆಹಲಿ : ಲೈಂಗಿಕ ಚಟುವಟಿಕೆಗಳಿಗೆ ಪೋಕ್ಸೊ ಕಾಯ್ದೆ ಸೂಚಿಸಿರುವ ಸ್ವೀಕಾರದ ವಯಸ್ಸನ್ನು ಕಡಿಮೆ ಮಾಡಬೇಕು ಎಂಬ ವಾದವನ್ನು ಕಾನೂನು ಆಯೋಗ ವಿರೋಧಿಸಿದೆ. ಸ್ವೀಕಾರದ ವಯಸ್ಸನ್ನು ಪ್ರಸ್ತುತ 18 ವರ್ಷದಿಂದ Read more…

2,000 ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಇಂದು ಕೊನೆಯ ದಿನ : ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ

ಕಪ್ಪುಹಣವನ್ನು ನಿಗ್ರಹಿಸಲು ಭಾರತ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. 2016ರಲ್ಲಿ 500 ಮತ್ತು 1000 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಲಾಗಿತ್ತು. ಅವುಗಳ ಬದಲಿಗೆ ಹೊಸ 500 ಮತ್ತು 2,000 ರೂ Read more…

BIG NEWS: 15 ವರ್ಷ ಪೂರ್ಣಗೊಂಡ 5 ಸಾವಿರ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಆದೇಶ

ಬೆಂಗಳೂರು: 5 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು, Read more…

BREAKING : ಮಾಜಿ ಶಾಸಕ `ರಾಮಣ್ಣ ಲಮಾಣಿ’ ಬಿಜೆಪಿಗೆ ಗುಡ್ ಬೈ : ಅ.10 ಕ್ಕೆ ಕಾಂಗ್ರೆಸ್ ಸೇರ್ಪಡೆ

ಗದಗ : ಆಪರೇಷನ್ ಹಸ್ತಕ್ಕೆ ಬಿಜೆಪಿಯ ಮೊದಲ ವಿಕೆಟ್ ಪತನವಾಗಿದ್ದು, ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದು, ಅಕ್ಟೋಬರ್ 10 ರಂದು ಕಾಂಗ್ರೆಸ್ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ `ವಿದ್ಯುತ್ ಕಡಿತ’

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಮಾಹಿತಿಯ ಪ್ರಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ  Read more…

ಮಹಿಳೆಯರು ಬೆಳಗ್ಗೆ ಸ್ನಾನದ ನಂತರವೇ ಮಾಡಬೇಕು ಈ ಕೆಲಸ !

ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯಲು ಎಲ್ಲರೂ ಪ್ರತಿದಿನ ದೇವರನ್ನು ಪೂಜಿಸುತ್ತಾರೆ. ಜ್ಯೋತಿಷ್ಯ ಮತ್ತು ವಾಸ್ತು ನಿಯಮಗಳಿಗೆ ತಕ್ಕಂತೆಯೇ ಪೂಜೆ ಪುನಸ್ಕಾರಗಳನ್ನು ನೆರವೇರಿಸುತ್ತಾರೆ. ಆದರೆ ನಮಗೆ ತಿಳಿದೋ ಅಥವಾ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ಒಂದು ತಿಂಗಳು ಬಾಕಿ ಉಳಿದಿದೆ. ವೇತನ ಆಯೋಗದ ಅಧ್ಯಕ್ಷರು, ಸದಸ್ಯರೊಂದಿಗೆ ಮುಖ್ಯಮಂತ್ರಿ Read more…

BIG NEWS: ಕರ್ನಾಟಕ ಬಂದ್ ನಿಂದ 5000 ಕೋಟಿ ರೂ.ಗೂ ಅಧಿಕ ನಷ್ಟ, ಸರ್ಕಾರಕ್ಕೆ 400 ಕೋಟಿ ತೆರಿಗೆ ಲಾಸ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ನಿಂದಾಗಿ ರಾಜ್ಯಾದ್ಯಂತ ವಾಣಿಜ್ಯ ವಹಿವಾಟು ಸ್ಥಗಿತಗೊಂಡು ಸುಮಾರು 5000 ಕೋಟಿ ರೂ.ಗೂ ಅಧಿಕ ನಷ್ಟ Read more…

BIGG NEWS : `UGC’ ಯಿಂದ `ನಕಲಿ ವಿಶ್ವವಿದ್ಯಾಲಯ’ಗಳ ಪಟ್ಟಿ ಬಿಡುಗಡೆ|Fake Universities

ನವದೆಹಲಿ : ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ನಡೆಯುತ್ತಿರುವ Read more…

ಮನೆಯಿಂದ ‘ಹಲ್ಲಿ’ ಓಡಿಸೋಕೆ ಸಹಾಯ ಮಾಡುತ್ತೆ ಈ ಟಿಪ್ಸ್

ಮನೆಯ ಗೋಡೆಯ ಮೇಲೆ ಸರಿಸೃಪ ಹಲ್ಲಿ ಕಾಣೋದು ಮಾಮೂಲಿ. ಅನೇಕರಿಗೆ ಹಲ್ಲಿಯೆಂದ್ರೆ ಭಯ. ಹಲ್ಲಿ ಕಾಣ್ತಿದ್ದಂತೆ ಚೀರಿಕೊಳ್ತಾರೆ. ನೀವೂ ಅವರಲ್ಲಿ ಒಬ್ಬರಾಗಿದ್ದು, ಹಲ್ಲಿಯನ್ನು ಓಡಿಸೋದು ಹೇಗೆ ಎಂಬ ಚಿಂತೆಯಲ್ಲಿದ್ದರೆ Read more…

ಇಂದು ಮಧ್ಯಾಹ್ನದಿಂದ 17 ಗಂಟೆ ಆಸ್ತಿ ನೋಂದಣಿ ಸ್ಥಗಿತ: ನಾಳೆಯಿಂದ ಪರಿಷ್ಕೃತ ಮಾರ್ಗಸೂಚಿ ದರ ಜಾರಿ

ಬೆಂಗಳೂರು: ಅಕ್ಟೋಬರ್ 1ರಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿಯಾಗಲಿದೆ. ಹಳೇ ದರಗಳಲ್ಲಿ ನಡೆಯುತ್ತಿದ್ದ ನೋಂದಣಿ ಪ್ರಕ್ರಿಯೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಸ್ಥಗಿತವಾಗಲಿದೆ. ಹೊಸದಾಗಿ ಸಿದ್ಧಪಡಿಸಿದ ಮಾನದಂಡಗಳ Read more…

BIGG NEWS : ನ್ಯೂಯಾರ್ಕ್ ನಲ್ಲಿ ಭೀಕರ ಪ್ರವಾಹ : ತುರ್ತು ಪರಿಸ್ಥಿತಿ ಘೋಷಣೆ

ನ್ಯೂಯಾರ್ಕ್ : ಧಾರಾಕಾರ ಮಳೆಯಿಂದಾಗಿ ನ್ಯೂಯಾರ್ಕ್ ನಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ನ್ಯೂಯಾರ್ಕ್ ಗವರ್ನರ್ ಶುಕ್ರವಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಶುಕ್ರವಾರ ಬೆಳಿಗ್ಗೆ ವೇಳೆಗೆ 5.08 ಸೆಂ.ಮೀ.ಗಿಂತ ಹೆಚ್ಚು Read more…

ಜನರ ಸುರಕ್ಷತೆ ದೃಷ್ಟಿಯಿಂದ ಆಕ್ರಮಣಕಾರಿ ತಳಿ ನಾಯಿ ಸಾಕಣೆ ನಿಷೇಧಕ್ಕೆ ಚಿಂತನೆ

ಪಣಜಿ: ಆಕ್ರಮಣಕಾರಿ ತಳಿ ನಾಯಿ ಸಾಕಣೆ ನಿಷೇಧಕ್ಕೆ ಚಿಂತನೆ ನಡೆಸಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ವಿಶ್ವ ರೇಬಿಸ್ ದಿನದಂದು ಮಾತನಾಡಿದ ಅವರು, ಜನರ ಸುರಕ್ಷತೆ Read more…

BIGG NEWS : `ಮಹಿಳಾ ಮೀಸಲಾತಿ ಮಸೂದೆ’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ|Women’s Reservation Bill

ನವದೆಹಲಿ: ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ಅಧಿಕೃತವಾಗಿ ಅಂಕಿತ ಹಾಕಿದ್ದಾರೆ. ಮಸೂದೆಯು ಕಾನೂನಾಗಿ ಮಾರ್ಪಟ್ಟಿತು. ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ Read more…

ʼಮಾನಸಿಕ ಆರೋಗ್ಯʼದ ಸಮತೋಲನವನ್ನು ಕಾಪಾಡಲು ಪಾಲಿಸಿ ಈ ಸಲಹೆ

ನಿಮ್ಮ ದೈಹಿಕ ಆರೋಗ್ಯದಷ್ಟೇ ಮುಖ್ಯವಾದದ್ದು ಮಾನಸಿಕ ಆರೋಗ್ಯ. ಆದ್ದರಿಂದ ನಿಮ್ಮ ನಿತ್ಯದ ಬದುಕಿನ ಕೆಲವು ಅಭ್ಯಾಸಗಳು ನಿಮ್ಮ ಮಾನಸಿಕ ಸಮತೋಲನವನ್ನು ಕಾಪಾಡಬಹುದು. ನಿಯಮಿತ ವ್ಯಾಯಾಮ ಪ್ರತಿನಿತ್ಯ ವ್ಯಾಯಾಮದಿಂದ ನಿಮ್ಮ Read more…

ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ರಚನೆ: ಕಂದಾಯ ಇಲಾಖೆ ಆದೇಶ

ಬೆಂಗಳೂರು: ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಮುಜರಾಯಿ ಇಲಾಖೆಯ ಧಾರ್ಮಿಕ ಪರಿಷತ್ ಅನ್ನು ಹೊಸದಾಗಿ ರಚನೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯ Read more…

ಗಮನಿಸಿ : ನವೆಂಬರ್ 6 ರವರೆಗೆ ಪದವೀಧರ ಮತದಾರರ ನೋಂದಣಿಗೆ ಅವಕಾಶ

ಬಳ್ಳಾರಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು Read more…

ಗ್ರಾಹಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು|New rules from october 1

ದೇಶದಲ್ಲಿ ಪ್ರತಿ ತಿಂಗಳ ಮೊದಲ ದಿನಾಂಕವು ಬಹಳ ವಿಶೇಷವಾಗಿದೆ. ಪ್ರತಿ ತಿಂಗಳ ಮೊದಲನೇ ತಾರೀಕಿನಂದು ಅನೇಕ ಬದಲಾವಣೆಗಳಾಗುತ್ತವೆ. ಈ ಬದಲಾವಣೆಗಳು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ Read more…

16,000 ಸರ್ಕಾರಿ ವಾಹನ ಚಾಲಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯ

ಬೆಂಗಳೂರು: ಬಾಕಿ ಇರುವ 16,000 ಸರ್ಕಾರಿ ವಾಹನ ಚಾಲಕರ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಸರ್ಕಾರಿ ವಾಹನಗಳ ಚಾಲಕರು ಒತ್ತಾಯಿಸಿದ್ದಾರೆ. ಕಳೆದ ಎರಡು ದಶಕಗಳಿಂದ ಸರ್ಕಾರಿ ವಾಹನಗಳಿಗೆ ಚಾಲಕರ Read more…

ಗರ್ಭದಲ್ಲೇ ಮಗು ಸ್ಮಾರ್ಟ್ ಆಗಿ ಬೆಳೆಯಲು ತಾಯಿಯ ಈ ಹವ್ಯಾಸ ಕಾರಣ

ಮಗುವನ್ನು ಗರ್ಭದಲ್ಲಿಟ್ಟುಕೊಂಡು ಪಾಲನೆ ಮಾಡುವುದು ಮಾತ್ರ ಗರ್ಭಿಣಿಯ ಕೆಲಸವಲ್ಲ. ಇದೊಂದು ದೊಡ್ಡ ಜವಾಬ್ದಾರಿ. ಗರ್ಭಿಣಿಯನ್ನು ಮಾತನಾಡಿಸಲು ಸ್ನೇಹಿತರು, ಸಂಬಂಧಿಕರು ಬರ್ತಿರ್ತಾರೆ. ಬಂದವರು ಒಂದೊಂದು ಸಲಹೆ ನೀಡ್ತಾರೆ. ಗರ್ಭಿಣಿಯ ಜೊತೆ Read more…

BIG NEWS: 10 ವರ್ಷಗಳಲ್ಲೇ ಭಾರಿ ಮಳೆ ಕೊರತೆಯೊಂದಿಗೆ ಮುಂಗಾರು ಮುಕ್ತಾಯ

ಬೆಂಗಳೂರು: ಶೇಕಡ 25ರಷ್ಟು ಮಳೆ ಕೊರತೆಯೊಂದಿಗೆ ಮುಂಗಾರು ಅಂತ್ಯವಾಗಿದೆ. ವಾಡಿಕೆಯ 85.2 ಸೆ.ಮೀ. ಬದಲಿಗೆ 63.5 ಸೆ.ಮೀ.ನಷ್ಟು ಮುಂಗಾರು ಮಳೆಯಾಗಿದೆ. 10 ವರ್ಷದಲ್ಲೇ ತೀವ್ರ ಮಳೆ ಕೊರತೆಗೆ ರಾಜ್ಯ Read more…

Annabhagya Scheme : ಪಡಿತರ ಚೀಟಿದಾರರೇ `ಅನ್ನಭಾಗ್ಯ ಯೋಜನೆ’ಯ ಹಣ ಖಾತೆ ಜಮಾ ಆಗಿಲ್ವಾ ? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ನೀಡುತ್ತಿರುವ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗದಿದ್ದರೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡೆಯಲ್ಲಿ Read more…

BIG NEWS: ಅನಾಮಧೇಯ ಹೆಸರಲ್ಲಿ ಸಾಹಿತಿಗಳಿಗೆ ಬೆದರಿಕೆ ಪತ್ರ: ಶಂಕಿತ ವಶಕ್ಕೆ

ಬೆಂಗಳೂರು: ಅನಾಮಧೇಯ ಹೆಸರಲ್ಲಿ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಡಿನ ಪ್ರಮುಖ ಸಾಹಿತಿಗಳಿಗೆ ಪತ್ರ ಬರೆದು ಜೀವಬೆದರಿಕೆ ಹಾಕಿದ್ದ ಪ್ರಕರಣವನ್ನು ಸಿಸಿಬಿ ಭೇದಿಸುವಲ್ಲಿ Read more…

ʼಉದ್ಯೋಗʼ ಲಭಿಸಲು ಪಿತೃಪಕ್ಷದಲ್ಲಿ ಮಾಡಿ ಈ ಕೆಲಸ

ಪಿತೃ ಪಕ್ಷದಲ್ಲಿ ದಾನ, ಧರ್ಮಕ್ಕೆ ಹೆಚ್ಚಿನ ಮಹತ್ವವಿದೆ. ತಾಯಿ ಲಕ್ಷ್ಮಿ ಆರಾಧನೆ ಮಾಡಬೇಕೆಂದು ಹೇಳಲಾಗುತ್ತದೆ. ಲಕ್ಷ್ಮಿ, ಸಂಪತ್ತು, ಆಸ್ತಿಯ ದೇವತೆ. ಲಕ್ಷ್ಮಿ ಒಲಿದ್ರೆ ಧನ, ಗೌರವ, ಸಂಪತ್ತು, ಸಂತೋಷ Read more…

ದುಷ್ಟಶಕ್ತಿಗಳು ಮನೆ ಪ್ರವೇಶ ಮಾಡದಿರಲು ಹಾಕಿ ಈ ಪ್ರಾಣಿಗಳ ‘ಫೋಟೋ’

ಸನಾತನ ಧರ್ಮದಲ್ಲಿ ದೇವಾನುದೇವತೆಗಳನ್ನು ಮಾತ್ರವಲ್ಲ ಅವರ ವಾಹನಗಳನ್ನು ಕೂಡ ಪೂಜೆ ಮಾಡಲಾಗುತ್ತದೆ. ಮನೆ, ಅಂಗಡಿ ಅಥವಾ ಕಾರ್ಯಸ್ಥಳಗಳಲ್ಲಿ ಅವುಗಳ ಫೋಟೋ ಹಾಕುವುದರಿಂದ ಸಮೃದ್ಧಿ ಹಾಗೂ ಸುಖ ಸದಾ ನೆಲೆಸಿರುತ್ತದೆ. Read more…

ತಂಪು ಪಾನೀಯದ ಬಾಟಲ್​ ಪೂರ್ಣ ತುಂಬಿರುವುದಿಲ್ಲ ಏಕೆ……? ತಿಳಿದುಕೊಳ್ಳಿ ಈ ವಿಷಯ

ಯಾವುದೇ ತಂಪು ಪಾನೀಯ ತೆಗೆದುಕೊಳ್ಳಿ ಬಾಟಲ್​ ಪೂರ್ಣ ತುಂಬಿರುವುದಿಲ್ಲ. ಇದನ್ನು ಗಮನಿಸಿಯೇ ಇರುತ್ತೀರಿ. ಆದರೆ, ಏಕೆ ಖಾಲಿ ಬಿಟ್ಟಿರುತ್ತಾರೆಂದು ತಿಳಿದಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಿ ತಿಳಿದುಕೊಳ್ಳಿ. ಬೇಸಿಗೆಯ Read more…

ಕೂದಲಿನ ಈ ಸಮಸ್ಯೆಗಳನ್ನು ನಿವಾರಿಸುತ್ತೆ ಶುಂಠಿ ಹೇರ್ ಸ್ಪ್ರೇ

ಪ್ರತಿಯೊಬ್ಬ ಮಹಿಳೆಯು ಕೂದಲು ಕಪ್ಪಾಗಿ, ದಪ್ಪವಾಗಿ ಆಕರ್ಷಕವಾಗಿರಬೇಕೆಂದು ಬಯಸುತ್ತಾಳೆ. ಆದರೆ ವಾತಾವರಣದ ಮಾಲಿನ್ಯ, ಕೊಳೆ, ಧೂಳಿನಿಂದಾಗಿ ಕೂದಲು ಹಾಳಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಶುಂಠಿಯ ಹೇರ್ ಸ್ಪ್ರೇ ಬಳಸಿ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...