alex Certify Latest News | Kannada Dunia | Kannada News | Karnataka News | India News - Part 793
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ ನ ಸ್ಕ್ವಾಷ್ ಸ್ಪರ್ಧೆಯಲ್ಲಿ ಭಾರತದ ಮಹಿಳಾ ತಂಡಕ್ಕೆ ಕಂಚಿನ ಪದಕ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಎರಡು ಚಿನ್ನ, ಒಂದು ಬೆಳ್ಳಿ ಪದಕ ಗೆದ್ದ ಬಳಿಕ ಭಾರತದ ಮಹಿಳಾ ಸ್ಕ್ವಾಷ್ ತಂಡ Read more…

ಎಚ್ಚರ..! ಕಾರ್​ ಪೂಲಿಂಗ್​ ಆಪ್​ ಬಳಕೆ ಮಾಡ್ತಿದ್ರೆ ನಿಮಗೆ ಬೀಳುತ್ತೆ 10 ಸಾವಿರ ರೂ. ದಂಡ..!

ಕ್ವಿಕ್​ ರೈಡ್​ ಸೇರಿದಂತೆ ವಿವಿಧ ಮೊಬೈಲ್​ ಆಪ್​​ಗಳ ಮೂಲಕ ಕಾರ್​ಪೂಲಿಂಗ್​ ಮಾಡಿದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ವಾಣಿಜ್ಯ ಉದ್ದೇಶಗಳಿಗೆ ಖಾಸಗಿ ವಾಹನಗಳನ್ನು Read more…

BIG NEWS: ವಿಮಾನ ಟಿಕೆಟ್ ಪಡೆದು ಏರ್ ಪೋರ್ಟ್ ಒಳಗೆ ಪ್ರತಿಭಟನೆ; ಕರ್ನಾಟಕ ಸೇನೆ ಕಾರ್ಯಕರ್ತರ ಬಂಧನ

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ವಿವಿಧೆಡೆಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಕಾವೇರಿ Read more…

ಆಂಡ್ರಾಯ್ಡ್​ ಸ್ಮಾರ್ಟ್​ಫೋನ್​ಗಳಲ್ಲಿ ಭೂಕಂಪ ಪತ್ತೆ ವ್ಯವಸ್ಥೆ ಪರಿಚಯಿಸಿದ ಗೂಗಲ್​

ತಂತ್ರಜ್ಞಾನ ದೈತ್ಯ ಗೂಗಲ್​ ಭೂಕಂಪದಿಂದ ಮುನ್ನೆಚ್ಚರಿಕೆ ನೀಡುವ ವ್ಯವಸ್ಥೆಯನ್ನು ಆರಂಭಿಸಿದೆ. ಇದು ಆಂಡ್ರಾಯ್ಡ್​ ಸ್ಮಾರ್ಟ್​ಫೋನ್​ ಹೊಂದಿರುವ ಜನರಿಗೆ ಭೂಕಂಪದ ಅಪಾಯದಿಂದ ಪಾರಾಗಲು ಸಹಾಯ ಮಾಡುತ್ತದೆ. ಭೂಕಂಪ ಪ್ರಪಂಚದ ಸರ್ವೇ Read more…

BREAKING : ‘ಕರ್ನಾಟಕ ಬಂದ್’ ವೇಳೆ ಹೈಡ್ರಾಮಾ : ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ ಅಸ್ವಸ್ಥ

ಚಾಮರಾಜನಗರ : ‘ಕರ್ನಾಟಕ ಬಂದ್’ ವೇಳೆ ಹೈಡ್ರಾಮಾ ನಡೆದಿದ್ದು, ಕುತ್ತಿಗೆಗೆ ಶಾಲು ಬಿಗಿದುಕೊಂಡು ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕಾವೇರಿ ಹೋರಾಟ ನಡೆಯುತ್ತಿರುವಾಗ ಟೈರ್ ಬೆಂಕಿ Read more…

BREAKING : ಏಷ್ಯನ್ ಗೇಮ್ಸ್ ನ ಟೇಬಲ್ ಟೆನಿಸ್ ಮಹಿಳಾ ಸಿಂಗಲ್ಸ್ : ಭಾರತದ ಮಣಿಕಾಬಾತ್ರ ಕ್ವಾರ್ಟರ್ ಫೈನಲ್ ಗೆ ಎಂಟ್ರಿ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಸ್ಪರ್ಧಿಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಇದೀಗ ಟೇಬಲ್ ಟೆನ್ನಿಸ್  ನಲ್ಲಿ ಭಾರತದ ಮಣಿಕಾಬಾತ್ರಾ ಟಿಟಿ ಅವರು ಕ್ವಾರ್ಟರ್ ಫೈನಲ್ ಗೆ Read more…

ಡಿಜಿಟಲ್ ಮಸೂದೆ : ಬಳಕೆದಾರರ ಹಾನಿ, ಭದ್ರತೆಗೆ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ|Digital Bill

ನವದೆಹಲಿ: ಉದಯೋನ್ಮುಖ ತಂತ್ರಜ್ಞಾನಗಳ ನಿಯೋಜನೆಯನ್ನು ನಿಯಂತ್ರಿಸಲು ಕೇಂದ್ರವು ಯೋಜಿಸುತ್ತಿದೆ ಮತ್ತು ಬಳಕೆದಾರರಿಗೆ ಅಪಾಯ ಅಥವಾ ರಾಷ್ಟ್ರೀಯ ಭದ್ರತಾ ಅಪಾಯವನ್ನು ಕಾಣುವ ಈ ಹೊಸ ಯುಗದ ಕೆಲವು ತಂತ್ರಜ್ಞಾನಗಳನ್ನು ಸ್ಪಷ್ಟವಾಗಿ Read more…

BREAKING : ತೀವ್ರಗೊಂಡ ‘ಕಾವೇರಿ ‘ಕಿಚ್ಚು : ಕರವೇ ರಾಜ್ಯಾಧ್ಯಕ್ಷ ‘ಪ್ರವೀಣ್ ಶೆಟ್ಟಿ’ ಪೊಲೀಸ್ ವಶಕ್ಕೆ

ಬೆಂಗಳೂರು : ಕಾವೇರಿಗಾಗಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ರಾಜ್ಯದ ವಿವಿಧೆಡೆ ಪ್ರತಿಭಟನೆ ಜೋರಾಗಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ Read more…

BIG NEWS: ಕಾವೇರಿ ಕಿಚ್ಚು: ಪ್ರತಿಭಟನಾ ನಿರತ ರೈತರು, ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವೆ Read more…

BREAKING : ವಶಕ್ಕೆ ಪಡೆದ ‘ಕಾವೇರಿ’ ಹೋರಾಟಗಾರರನ್ನು ಬಿಡುಗಡೆ ಮಾಡಿ : ಮಾಜಿ ಸಿಎಂ HDK ಆಗ್ರಹ

ಬೆಂಗಳೂರು : ವಶಕ್ಕೆ ಪಡೆದ ಕಾವೇರಿ ಹೋರಾಟಗಾರರನ್ನು ಪೊಲೀಸರು ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು Read more…

ಇಲ್ಲಿದೆ ಮಧುಮೇಹದ ಬಗ್ಗೆ ಉಪಯುಕ್ತ ಮಾಹಿತಿ

ಇತ್ತೀಚಿಗೆ ಹೆಚ್ಚು ಮಂದಿ ಮಧುಮೇಹ ( ಸಕ್ಕರೆ ಕಾಯಿಲೆ) ಯಿಂದ ಬಳಲುತ್ತಿದ್ದಾರೆ. ಮಧುಮೇಹ ಒಮ್ಮೆ ಬಂದರೆ ಮತ್ತೆ ಹೋಗದು ಎಂಬ ಮಾತಿದೆ. ಆಹಾರ ಪದ್ಧತಿ, ಉತ್ತಮ ಜೀವನ ಶೈಲಿಯಿಂದ Read more…

BIG NEWS: ಬಂದ್ ವೇಳೆ ಗಲಾಟೆ; ರೌಡಿಶೀಟರ್ ಸೇರಿ 150 ಜನ ಪೊಲೀಸ್ ವಶಕ್ಕೆ

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ರೌಡಿಶೀಟರ್ Read more…

ಆರೋಗ್ಯವನ್ನೇ ಹಾಳು ಮಾಡುತ್ತೆ ನಿಮ್ಮ ನಿದ್ರಾಭಂಗಿ……!

ಕಚೇರಿಯ ಒತ್ತಡ, ದಿನವಿಡೀ ಕೆಲಸದ ಆಯಾಸದ ನಂತರ ಚೆನ್ನಾಗಿ ನಿದ್ದೆ ಮಾಡುವುದು ಅತ್ಯಂತ ಅವಶ್ಯಕ. ಸುಸ್ತಾಗಿ ಮಲಗಿದ ನಂತರ ಆವರಿಸುವ ಸುಖ ನಿದ್ದೆ ಸ್ವರ್ಗಕ್ಕೆ ಸಮ. ಆದರೆ ಅನೇಕರಿಗೆ Read more…

BIG NEWS: ಕಾವೇರಿಗಾಗಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ನಟ ವಿನೋದ್ ರಾಜ್ ಭಾಗಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ಗೆ ಚಿತ್ರರಂಗದ ನಟ-ನಟಿಯರು ಸಾಥ್ ನೀಡಿದ್ದಾರೆ. ವಿವಿಧೆಡೆಗಳಲ್ಲಿ ಕನ್ನಡಪರ Read more…

ಸ್ಪೂನ್ ಗಿಂತ ಕೈಯಲ್ಲಿ ತಿನ್ನೋದು ಬೆಸ್ಟ್….! ಇದರ ಹಿಂದಿದೆ ಈ ಕಾರಣ

ನೀವು ಏನೇ ತಿನ್ಬೇಕು ಅಂದ್ರೂ ಸ್ಪೂನ್ ಬಳಸ್ತೀರಾ ? ಸ್ಪೂನ್ ಇಲ್ಲದೆ ಏನಾದರೂ ತಿನ್ಬೇಕು ಅಂದ್ರೆ ನಿಮಗೆ ಕಿರಿಕಿರಿ ಅನ್ಸತ್ತಾ ? ಹಾಗಾದ್ರೆ ನೀವು ಈ ಸ್ಟೋರಿ ಓದಲೇಬೇಕು. Read more…

BIG NEWS: ಅತ್ಯಂತ ಮೌಲ್ಯಯುತ ಭಾರತೀಯ ಬ್ರಾಂಡ್ ಆಗಿ ಅಗ್ರಸ್ಥಾನ ಉಳಿಸಿಕೊಂಡ TCS

ನವದೆಹಲಿ: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(TCS) ಭಾರತದ ಅತ್ಯಮೂಲ್ಯ ಬ್ರಾಂಡ್ ಆಗಿ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ, Kantar’s BrandZ ಇಂಡಿಯಾ ಶ್ರೇಯಾಂಕದ ಪ್ರಕಾರ ಇದರ ಮೌಲ್ಯ $43 ಶತಕೋಟಿ, ಟಿಸಿಎಸ್ ಬಲವಾದ Read more…

BREAKING : `ಕರ್ನಾಟಕ ಬಂದ್’ ಎಫೆಕ್ಟ್ : ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳು ರದ್ದು

a ಬೆಂಗಳೂರು : ಕಾವೇರಿ  ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು,  ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ Read more…

ತಮಿಳು ನಟ ಸಿದ್ದಾರ್ಥ್ ಕ್ಷಮೆ ಯಾಚಿಸಿದ ಪ್ರಕಾಶ್ ರಾಜ್

ಬೆಂಗಳೂರು: ತಮಿಳು ನಟ ಸಿದ್ದಾರ್ಥ್ ನಟನೆಯ ‘ಚಿಕ್ಕು’ ಸಿನಿಮಾ ಗುರುವಾರ ಬಿಡುಗಡೆಯಾಗಿದೆ. ಸಿನಿಮಾದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಕನ್ನಡ ಪರ ಹೋರಾಟಗಾರರು ಅಡ್ಡಿಪಡಿಸಿದ್ದರು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ‘ಚಿಕ್ಕು’ Read more…

BREAKING : ಏಷ್ಯನ್ ಗೇಮ್ಸ್ ಪುರುಷರ ಟೆನ್ನಿಸ್ ಡಬಲ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ|Asian Games

ಹೌಂಗ್ಜ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ದಿನದ ಆರಂಭದಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಭಾರತ ತಂಡ ಇದೀಗ ಟೆನ್ನಿಸ್ Read more…

BIG NEWS: ಕಾವೇರಿ ಕಿಚ್ಚು: ಭುಗಿಲೆದ್ದ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ, ಸ್ಟಾಲಿನ್ ಭಾವಚಿತ್ರದ ಮೇಲೆ ರಕ್ತ ಚೆಲ್ಲಿ ಆಕ್ರೋಶ

ಚಿತ್ರದುರ್ಗ: ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಮತ್ತೊಂದೆಡೆ ಜಿಲ್ಲೆ ಜಿಲ್ಲೆಗಳಲ್ಲಿ Read more…

BREAKING: ಇಂದಿನ `ಕರ್ನಾಟಕ ಬಂದ್’ ಗೆ `ಜೆಡಿಎಸ್ ನಿಂದ ನೈತಿಕ ಬೆಂಬಲ : ಮಾಜಿ ಸಿಎಂ HDK ಘೋಷಣೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಕನ್ನಡ ಪರ ಹೋರಾಟಗಾರರು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಕರ್ನಾಟಕ ಬಂದ್ ಗೆ ಜೆಡಿಎಸ್ Read more…

ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಯೋಜನೆ ಫಲಾನುಭವಿಗಳೇ ಗಮನಿಸಿ : ನಾಳೆಯೊಳಗೆ ತಪ್ಪದೇ ಈ ಕೆಲಸ ಮಾಡಿ

ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುವವರಿಗೆ ಸೆಪ್ಟೆಂಬರ್ 30 ಬಹಳ ಮುಖ್ಯ. ಸಾರ್ವಜನಿಕ ಭವಿಷ್ಯ ನಿಧಿ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಯಂತಹ ಸಣ್ಣ ಉಳಿತಾಯ ಯೋಜನೆಗಳ Read more…

ಭಾರತಕ್ಕೆ ಬಂದಿಳಿದ ಪಾಕ್​ ಕ್ರಿಕೆಟ್ ತಂಡದ ಆಟಗಾರನಿಗೆ ಕೇಸರಿ ಶಾಲಿನ ಸ್ವಾಗತ : ವಿಡಿಯೋ ವೈರಲ್​

2023ನೇ ಸಾಲಿನ ಏಕದಿನ ವಿಶ್ವಕಪ್​ ನಿಮಿತ್ತ ಪಾಕಿಸ್ತಾನ ಕ್ರಿಕೆಟ್​ ತಂಡವು ಬುಧವಾರದಂದು ಭಾರತಕ್ಕೆ ಬಂದಿಳಿದಿದೆ. ಏಳು ವರ್ಷಗಳ ಬಳಿಕ ಪಾಕ್​ ಆಟಗಾರರು ಭಾರತಕ್ಕೆ ಆಗಮಿಸಿದ್ದಾರೆ. ಈ ಏಕದಿನ ವಿಶ್ವಕಪ್​ Read more…

ಪಾಕ್ ​ನ ಮತ್ತೊಂದು ದಿವಾಳಿತನ ಬಯಲು : ಭಿಕ್ಷಾಟನೆಗೆಂದೇ ವಿದೇಶಕ್ಕೆ ತೆರಳುತ್ತಿದ್ದಾರೆ ಇಲ್ಲಿನ ಪ್ರಜೆಗಳು !

ಮೊದಲೇ ಆರ್ಥಿಕ ದಿವಾಳಿತನದಿಂದ ಮುಜುಗರಕ್ಕೆ ಒಳಗಾಗಿರುವ ಪಾಕಿಸ್ತಾನದ ಬಗ್ಗೆ ಇದೀಗ ಮತ್ತೊಂದು ನಾಚಿಕೆಗೇಡಿನ ವಿಚಾರ ಬೆಳಕಿಗೆ ಬಂದಿದೆ. ಪಾಕಿಸ್ತಾನದ ಅನೇಕ ಭಿಕ್ಷುಕರು ಯಾತ್ರಾರ್ಥಿ ವೀಸಾ ಬಳಕೆ ಮಾಡಿಕೊಂಡು ಸೌದಿ Read more…

ಅಪಘಾತದಲ್ಲಿ ಗಾಯಗೊಂಡಿದ್ದ ಹಿಂದೂ ಯುವಕನ ರಕ್ಷಣೆಗೆ ಪಥಸಂಚಲನ ಬಿಟ್ಟು ಬಂದ ಮುಸ್ಲಿಂ ಬಾಂಧವರು..!

ಮಿಲಾದ್​ ಉನ್​ ನಬಿ ಪ್ರಯುಕ್ತ ಉಚ್ಚಿಲದಲ್ಲಿ ಮುಸ್ಲಿಂ ಸಮುದಾಯದವರು ಪಥಸಂಚಲನ ನಡೆಸುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಗಳ ತಂಡವೊಂದು ರಸ್ತೆ ಅಪಘಾತದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರನ ನೆರವಿಗೆ Read more…

ಅಪರೂಪಕ್ಕೆ ಲಾಟರಿ ಖರೀದಿಸಿದ್ದ ಕಾರ್ಮಿಕನಿಗೆ ಒಲಿಯಿತು ಅದೃಷ್ಟ !

ದೈವಸ್ಥಾನಕ್ಕೆ ಭೇಟಿ ನೀಡಿದ್ದ ಕಾರ್ಮಿಕರೊಬ್ಬರು ಲಾಟರಿ ಟಿಕೆಟ್ ಖರೀದಿಸಿದ್ದು, ಈ ಟಿಕೆಟ್ ಗೆ ಈಗ 50 ಲಕ್ಷ ರೂಪಾಯಿ ಬಹುಮಾನ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಸಮೀಪದ Read more…

ʼಡೆಂಗ್ಯೂʼ ಜ್ವರವಿದ್ದಾಗ ನಿಮ್ಮ ಡಯಟ್‌ ಹೇಗಿರಬೇಕು ? ಇಲ್ಲಿದೆ ಸಂಪೂರ್ಣ ವಿವರ

ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗಿದೆ. ಇದೊಂದು ವೈರಲ್ ಜ್ವರ, ಈಡಿಸ್ ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಡೆಂಗ್ಯೂ ಸೋಂಕಿಗೆ ಒಳಗಾದ ನಂತರ ತೀವ್ರ ಜ್ವರ, ತಲೆನೋವು, ಸ್ನಾಯು ಮತ್ತು Read more…

‘ಆಭರಣ’ ಪ್ರಿಯರಿಗೆ ಭರ್ಜರಿ ಸುದ್ದಿ; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ !

ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಈ ಸಂದರ್ಭದಲ್ಲಿ ಚಿನ್ನ ಖರೀದಿಸಬೇಕೆಂಬ ಲೆಕ್ಕಾಚಾರ ಹೊಂದಿದ್ದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಗುರುವಾರದಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. Read more…

BIG NEWS: ರಾಜ್ಯಾದ್ಯಂತ ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲೂ ಹೃದಯ ಚಿಕಿತ್ಸೆ

ಬೆಂಗಳೂರು: ಹಠಾತ್ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯಾದ್ಯಂತ ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಆಟೋಮೇಟೆಡ್ ಎಕ್ಸ್ ಟರ್ನಲ್ Read more…

ಭಗತ್ ಸಿಂಗ್ ಜನ್ಮ ದಿನಾಚರಣೆ ವೇಳೆ ಗಾಂಧಿ ಹಂತಕ ಗೋಡ್ಸೆ ಭಾವಚಿತ್ರ ಮೆರವಣಿಗೆ !

ಭಗತ್ ಸಿಂಗ್ ಜನ್ಮದಿನ ಆಚರಣೆ ಸಮಾರಂಭದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ್ದ ನಾಥುರಾಮ್ ಗೋಡ್ಸೆ ಭಾವಚಿತ್ರ ಮೆರವಣಿಗೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...