alex Certify Latest News | Kannada Dunia | Kannada News | Karnataka News | India News - Part 795
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಆಧಾರ್ ಕಾರ್ಡ್ ಗೆ ಹೊಸ ಮೊಬೈಲ್ ನಂಬರ್ ಅಪ್ ಡೇಟ್ ಮಾಡೋದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಅದರಲ್ಲಿ ಸರಿಯಾದ ಮಾಹಿತಿ ಇಲ್ಲದಿದ್ದರೆ, ಯಾವುದೇ ಯೋಜನೆಯ ಲಾಭವನ್ನು ಪಡೆಯುವಾಗ ಅಥವಾ ಅದನ್ನು ಎಲ್ಲಿಯಾದರೂ ಬಳಸುವಾಗ ನಿಮಗೆ ಸಮಸ್ಯೆಗಳು ಉಂಟಾಗಬಹುದು. ಆಧಾರ್ Read more…

BREAKING : ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣ : 60 ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 60 ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ Read more…

BIG NEWS: ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ‘ಜಾತ್ಯಾತೀತ’ ಸಿದ್ದರಾಮಯ್ಯನವರಿಗಿದೆಯೇ? BJP ಪ್ರಶ್ನೆ

ಬೆಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನ ಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ Read more…

BREAKING : ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಬರ್ಬರ ಹತ್ಯೆ

ಮಂಡ್ಯ : ರೌಡಿ ಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ರೌಡಿಶೀಟರ್ ನನ್ನು ವಿನಯ್ Read more…

BREAKING : ಶಿವಮೊಗ್ಗ ಗಲಾಟೆ ಪ್ರಕರಣದ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಹೇಳಿದ್ದೇನು.?

ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ Read more…

BIG NEWS : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣ : 40 ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ಜನರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. 2 ಗುಂಪಿನ ನಡುವೆ Read more…

ವಿಮಾನದಲ್ಲಿ ಮಗುವಿನ ಜೀವ ಉಳಿಸಿದ ಇಬ್ಬರು ವೈದ್ಯರು….!

ನವದೆಹಲಿ: ಹಾರಾಟ ನಡೆಸಿದ್ದ ವಿಮಾನದಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿನ ಜೀವವನ್ನು ಇಬ್ಬರು ವೈದ್ಯರು ಉಳಿಸಿದ ಘಟನೆ ಬೆಳಕಿಗೆ ಬಂದಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ಪೋಷಕರು Read more…

BREAKING : ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ‘ಶಹನವಾಜ್ ಅಲಿಯಾಸ್ ಶಫಿ’ ಅರೆಸ್ಟ್

ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ ಭಯೋತ್ಪಾದಕನನ್ನು ಬಂಧಿಸಿದೆ. ರಾಷ್ಟ್ರೀಯ ತನಿಖಾ ದಳ (NIA)ಗೆ ಬೇಕಾಗಿದ್ದ, ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ Read more…

BIG NEWS : ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣ : ನಗರದಾದ್ಯಂತ 144 ಸೆಕ್ಷನ್ ಜಾರಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡ, ಶಾಂತಿನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು Read more…

BIG NEWS: ಇಂಡಿಗೋ ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ; ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಇಂಡಿಗೋ ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನಿಸಿದ್ದ ಪ್ರಯಾಣಿಕನನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್, ಮಹಾರಾಷ್ಟ್ರದ Read more…

BREAKING: 3 ಲಕ್ಷ ರೂ. ಬಹುಮಾನ ಘೋಷಿತ ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ಅರೆಸ್ಟ್

ನವದೆಹಲಿ: ದೆಹಲಿ ಪೊಲೀಸರು ಭಾರೀ ಶೋಧ ಕಾರ್ಯಾಚರಣೆಯ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆಗೆ(NIA) ಬೇಕಾಗಿದ್ದ ಶಂಕಿತ ಇಸ್ಲಾಮಿಕ್ ಸ್ಟೇಟ್(IS) ಭಯೋತ್ಪಾದಕನನ್ನು ಬಂಧಿಸಿದ್ದಾರೆ. ಶಹನವಾಜ್ ಎಂದು ಗುರುತಿಸಲಾಗಿರುವ ಶಂಕಿತನನ್ನು ದೆಹಲಿ Read more…

BIG NEWS: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ

ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ನಾಗಭೂಷಣ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಟ ನಾಗಭೂಷಣ್ Read more…

ಬಿಲ್ ಕಟ್ಟದೇ ಮೃತದೇಹ ಕೊಡಲು ನಿರಾಕರಿಸಿದ ಆಸ್ಪತ್ರೆ

ಮಂಗಳೂರು: ಬಿಲ್ ಪಾವತಿಸದೆ ಮೃತದೇಹ ಕೊಡಲ್ಲ ಎಂದು ಖಾಸಗಿ ಆಸ್ಪತ್ರೆ ಸತಾಯಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೊನೆಗೆ ಆಸ್ಪತ್ರೆ ವಿರುದ್ಧ DYFI ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬಳಿಕ ಮೃತದೇಹ Read more…

BIG NEWS: ಮತ್ತೊಂದು ರೈತ ಹೋರಾಟಕ್ಕೆ ಸಜ್ಜು; ತೆಂಗು ಬೆಳೆಗಾರರಿಂದ ರಾಜಭವನ ಚಲೋಗೆ ನಿರ್ಧಾರ

ಬೆಂಗಳೂರು: ಬೆಂಬಲ ಬೆಲೆಗೆ ಒತ್ತಾಯಿಸಿ ತೆಂಗು ಬೆಳೆಗಾರರು ಹೋರಾಟಕ್ಕೆ ಕರೆ ನೀಡಿದ್ದಾರೆ. ನಾಳೆ ರಾಜಭವನ ಚಲೋ ನಡೆಸುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ. ಕ್ವಿಂಟಾಲ್ Read more…

BIGG NEWS : ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ : DCM ಡಿ.ಕೆ.ಶಿವಕುಮಾರ್

ಬೆಂಗಳೂರು: ರೈತರ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ತಮಿಳುನಾಡಿಗೆ ನೀರು ಬಿಡದಂತೆ ಕೋರಿ ಸರ್ಕಾರ ಈಗಾಗಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಂಎ) ಪರಿಶೀಲನಾ ಅರ್ಜಿ ಸಲ್ಲಿಸಿದೆ Read more…

BREAKING : ಏಷ್ಯನ್ ಗೇಮ್ಸ್ ನ `ಸ್ಪೀಡ್ ಸ್ಕೇಟಿಂಗ್’ 3,000 ರಿಲೇ ನಲ್ಲಿ ಭಾರತದ ಪುರುಷ, ಮಹಿಳಾ ತಂಡಕ್ಕೆ ಕಂಚಿನ ಪದಕ

ಹೌಂಗ್ಝೌ : ಏಷ್ಯನ್ಸ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಭಾರತದ ಪುರುಷರ ಸ್ಪೀಡ್ ಸ್ಕೇಟಿಂಗ್ ರಿಲೇ ತಂಡ ಭರ್ಜರಿ ಪ್ರದರ್ಶನದ ಮೂಲಕ ಕಂಚಿನ ಪದಕ ಗೆದ್ದಿದೆ. Read more…

ದೇಹದ ಕೊಲೆಸ್ಟ್ರಾಲ್ ಮಟ್ಟವನ್ನು ಕಾಪಾಡುತ್ತೆ ಈ ಸೊಪ್ಪು

ಬದಲಾಗುತ್ತಿರುವ ಜೀವನಶೈಲಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಿನ ಕೆಲಸ. ಆರೋಗ್ಯಕರ ಅಭ್ಯಾಸ ಮತ್ತು ಆಹಾರಗಳಿಂದ ಮಾತ್ರ ಇದು ಸಾಧ್ಯ. ಇವುಗಳನ್ನು ಆರಿಸಿಕೊಂಡರೆ ರೋಗಗಳು ನಮ್ಮಿಂದ ದೂರ ಉಳಿಯುತ್ತವೆ. ಆರೋಗ್ಯಕರ ಜೀವನವನ್ನು Read more…

ತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ 48 ಗಂಟೆ ಕಾಯುವ ಸ್ಥಿತಿ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ. ಇದರಿಂದಾಗಿ ಸ್ವಾಮಿಯ ದರ್ಶನ ಪಡೆಯಲು 48 ಗಂಟೆಗೂ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಎದುರಾಗಿದೆ. Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : ಸ್ಪೀಡ್ ಸ್ಕೇಟಿಂಗ್ ಮಹಿಳೆಯರ ರಿಲೇ ತಂಡಕ್ಕೆ ಕಂಚು

ಹೌಂಗ್ಝೌ : ಏಷ್ಯನ್ಸ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಮಹಿಳಳಾ ಸ್ಪೀಡ್ ಸ್ಕೇಟಿಂಗ್ ರಿಲೇ ತಂಡ ಭರ್ಜರಿ ಪ್ರದರ್ಶನದ ಮೂಲಕ ಕಂಚಿನ ಪದಕ ಗೆದ್ದಿದೆ. ಸಂಜನಾ Read more…

BIG NEWS: ವರ್ಷಗಳಿಂದ ಒಂದೇ ಕಡೆ ಬೇರು ಬಿಟ್ಟ ಅಧಿಕಾರಿಗಳು, ನೌಕರರ ವರ್ಗಾವಣೆಗೆ ಸಚಿವ ಜಮೀರ್ ಅಹ್ಮದ್ ಸೂಚನೆ

ಬೆಂಗಳೂರು: ಕರ್ನಾಟಕ ವಕ್ಫ್ ಮಂಡಳಿಯಲ್ಲಿ ಅನೇಕ ವರ್ಷಗಳಿಂದ ಒಂದೇ ಕಡೆ ಬೇರುಬಿಟ್ಟ ಅಧಿಕಾರಿಗಳು ಮತ್ತು ನೌಕರರನ್ನು ವರ್ಗಾವಣೆ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ Read more…

BIG NEWS: ಒಂದೇ ವಾರದಲ್ಲಿ 1200 ಕೋಟಿ ರೂ. ಸಂಗ್ರಹ: ನಾಳೆಯಿಂದ ಹೊಸ ಮಾರ್ಗಸೂಚಿ ದರದಲ್ಲಿ ಆಸ್ತಿ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1ರ ಭಾನುವಾರದಿಂದ ಜಾರಿಯಾಗಿದೆ. ಅ. 2ರಂದು ಗಾಂಧಿ ಜಯಂತಿ ರಜೆ ಇರುವುದರಿಂದ ಅ.3ರ ಮಂಗಳವಾರದಿಂದ ಹೊಸ ದರಗಳ ಅನುಸಾರ ಸ್ಥಿರಾಸ್ತಿಗಳ Read more…

Gandhi Jayanti : ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 154 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಮರಿಸಿದ್ದಾರೆ. ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಗಾಂಧಿ ಇಡೀ Read more…

Gandhi Jayanti : ದೆಹಲಿಯ ರಾಜ್ ಘಾಟ್ ನಲ್ಲಿ `ಗಾಂಧಿ’ ಸಮಾಧಿಗೆ ಪ್ರಧಾನಿ ಮೋದಿ ನಮನ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ Read more…

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣಪತ್ರ ರದ್ದು

ಬೆಂಗಳೂರು : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪುತ್ರಿ ಸೇರಿದಂತೆ ನಾಲ್ಕು ಜನರ ಸುಳ್ಳು ಜಾತಿ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ರೇಣುಕಾಚಾರ್ಯ ಪುತ್ರಿ ಎಂ.ಆರ್. ಚೇತನಾ, Read more…

ಮೃತರು ಸೇರಿ ಅನರ್ಹರಿಗೆ ಭೂ ಮಂಜೂರಾತಿ: ಶಾಸಕ ನಂಜೇಗೌಡರ ಅರ್ಜಿ ವಜಾ, ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರು ಮಾಲೂರು ತಾಲೂಕು ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದಾಗ ಅನರ್ಹರಿಗೆ ಭೂ ಮಂಜೂರಾತಿ ಮಾಡಿದ್ದ ಸಂಬಂಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ Read more…

7th Pay Commission : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಕೊಪ್ಪಳ : 7 ನೇ ವೇತನ ಆಯೋಗದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಶೀಘ್ರವೇ 7 ನೇ ಆಯೋಗದ ವರದಿ ಸಲ್ಲಿಕೆಯಾಗಲಿದೆ ಎಂದು ರಾಜ್ಯ ಸರ್ಕಾರಿ Read more…

ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಉಪನ್ಯಾಸಕ ಹುದ್ದೆಗೆ ಬಡ್ತಿ

ಬೆಂಗಳೂರು : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದದು, ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ  ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ Read more…

ನೀವು ʼಪನ್ನೀರ್ʼ ಪ್ರಿಯರಾ….? ತಿಳಿಯಿರಿ ಈ ಮಹತ್ವದ ಸುದ್ದಿ

ಅನೇಕರಿಗೆ ಪನ್ನೀರ್ ಬಹಳ ಇಷ್ಟ. ಸಸ್ಯಹಾರಿಗಳು ಹೆಚ್ಚಾಗಿ ಪನ್ನೀರ್ ಬಳಕೆ ಮಾಡ್ತಾರೆ. ಪ್ರೋಟಿನ್ ಹೆಚ್ಚಿರುವ ಪನ್ನೀರ್ ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕರ. ತಜ್ಞರ ಪ್ರಕಾರ, ಹೆಚ್ಚು ಪನ್ನೀರ್ ಸೇವನೆ Read more…

SHOCKING: ಕಾರ್ ನಲ್ಲಿ ಬಂದ ಅಪರಿಚಿತನಿಂದ ವ್ಯಕ್ತಿಗೆ ಚಾಕು ಇರಿತ

ಕುಂದಾಪುರ: ಕುಂದಾಪುರದ ಚಿಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಅಪರಿಚಿತನೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಕುಂದಾಪುರ ಮೂಲದ ರಾಘವೇಂದ್ರ(42) ಚಾಕು ಇರಿತಕ್ಕೆ ಒಳಗಾಗಿ ಗಂಭೀರವಾಗಿ Read more…

ದಿನವಿಡೀ `ವೈ-ಫೈ’ ಆನ್ ಮಾಡುತ್ತಿದ್ದೀರಾ? ಈ ಅಪಾಯಕಾರಿ ಖಾಯಿಲೆಗಳು ಬರಬಹುದು ಎಚ್ಚರ!

ದೇಶದಲ್ಲಿ ಮನೆಯಿಂದ ಕೆಲಸ ಮತ್ತು ಆನ್ಲೈನ್ ತರಗತಿಗಳು ಹೆಚ್ಚಾಗಿದೆ, ಅದಕ್ಕಾಗಿಯೇ ಹೆಚ್ಚಿನ ಸಂಖ್ಯೆಯ ಜನರು ತಮ್ಮ ಮನೆಗಳಲ್ಲಿ ವೈ-ಫೈ ಸ್ಥಾಪಿಸಿದ್ದಾರೆ. ಉದ್ಯೋಗಿಗಳಿಗೆ ಒಂದು ಕಡೆ ಕಚೇರಿ ಕೆಲಸ ಮಾಡುವುದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...