alex Certify Latest News | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ :   ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ Read more…

BREAKING : ‘ಗೀತಾ ಶಿವರಾಜ್ ಕುಮಾರ್’ ರ್ಯಾಲಿ ವೇಳೆ ‘LED’ ಬೋರ್ಡ್ ಬಿದ್ದು ಅವಘಡ ; ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ವೇಳೆ ಎಲ್ಇಡಿ ಬೋರ್ಡ್ ಕುಸಿದು ಬಿದ್ದು ನಾಲ್ವರು ಗಾಯಗೊಂಡ ಘಟನೆ ನಗರದ ಗಾಂಧಿ ಬಜಾರ್ನಲ್ಲಿ Read more…

ಪ್ರಧಾನಿ ಮೋದಿ ಸಮುದ್ರದಲ್ಲಿ ಇಳಿದು ಪೂಜೆ ಮಾಡುತ್ತಾರೆ, ಅಲ್ಲಿ ದೇವಾಲಯವಿಲ್ಲ: ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ

ನವದೆಹಲಿ : ಪ್ರಧಾನಿ ಮೋದಿಯವರ ನೀರೊಳಗಿನ ಪೂಜೆಯನ್ನು ಗುರಿಯಾಗಿಸಿಕೊಂಡ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.ಪ್ರಧಾನಿ ಮೋದಿ ಸಮುದ್ರದಲ್ಲಿ ಪೂಜೆ ಸಲ್ಲಿಸುತ್ತಾರೆ, Read more…

BIG NEWS: ದಾಖಲೆ ಇಲ್ಲದ 10 ಲಕ್ಷಕ್ಕೂ ಅಧಿಕ ಹಣ ಜಪ್ತಿ

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಪೊಲೀಸರು, ಚುನಾವಣಾ ಅಧಿಕಾರಿಗಳು ತೀವ್ರ ನಿಗಾ ಇಟ್ಟಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ 10 ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ Read more…

BIG NEWS: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ಚುನಾವಣಾ ವೀಕ್ಷಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ನಾಯಕರ ನಿಯೋಗ ಸಂಸದ ತೇಜಸ್ವಿ ಸೂರ್ಯ ವಿರುದ್ಧ Read more…

BREAKING : ನೀತಿ ಸಂಹಿತೆ ಉಲ್ಲಂಘನೆ ; ಕಾಂಗ್ರೆಸ್ ಅಭ್ಯರ್ಥಿ ‘ಸೌಮ್ಯಾರೆಡ್ಡಿ’ ವಿರುದ್ಧ ‘FIR’ ದಾಖಲು

ಬೆಂಗಳೂರು : ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಬೆಂಗಳೂರಿನ ಕಲಾಸಿಪಾಳ್ಯ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ Read more…

ಚುನಾವಣಾ ನೀತಿ ಸಂಹಿತೆ ; ಇದುವರೆಗೆ 1,707 ಪ್ರಕರಣ ದಾಖಲು

ಬೆಂಗಳೂರು : ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,707 ಪ್ರಕರಣಗಳು ದಾಖಲಾಗಿವೆ. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು Read more…

BREAKING : ಸಿಡ್ನಿ ಚರ್ಚ್ ನಲ್ಲಿ ಮತ್ತೆ ಚೂರಿ ಇರಿತ, ಹಲವರಿಗೆ ಗಾಯ..!

ಸಿಡ್ನಿ ಚರ್ಚ್ ನಲ್ಲಿ ನಡೆದ ಚೂರಿ ಇರಿತದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿದೆ. ಘಟನೆ ಸಂಬಂಧ ಅಧಿಕಾರಿಗಳು ಒಬ್ಬ ಪುರುಷನನ್ನು Read more…

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಬಳಿ ನಡೆದಿದೆ. ಗುಂಜೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, Read more…

ಯುಪಿ ಕ್ಷೇತ್ರವನ್ನು ಉಳಿಸಲು ಸಾಧ್ಯವಾಗದ ‘ಯುವರಾಜ’ ಕೇರಳಕ್ಕೆ ಬಂದರು: ರಾಹುಲ್ ಗಾಂಧಿಗೆ ‘ಪ್ರಧಾನಿ ಮೋದಿ’ ತಿರುಗೇಟು

ನವದೆಹಲಿ : ಕೇರಳದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ರಾಜ್ಯದ ಸ್ಥಿತಿಯನ್ನು ಹದಗೆಡಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. Read more…

BIG UPDATE : ಸಚಿವ ಜಮೀರ್ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್.!

ಚಿತ್ರದುರ್ಗ : ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಜಮೀರ್ ಅಹಮದ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗ್ಗೆ ವಡೆ ತಿಂದ ಕಾರಣಕ್ಕೆ ಗ್ಯಾಸ್ಟ್ರಿಕ್ ಆಗಿದ್ದು, ಈ Read more…

UPDATE : ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು , ‘ICU’ ನಲ್ಲಿ ಚಿಕಿತ್ಸೆ.!

ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಅವರು ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಇಂದು ಜಿಲ್ಲೆಗೆ ಆಗಮಿಸಿದ್ದರು. Read more…

BREAKING : ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಗೆ ಎದೆನೋವು, ಆಸ್ಪತ್ರೆಗೆ ದಾಖಲು

ಚಿತ್ರದುರ್ಗ : ಸಚಿವ ಜಮೀರ್ ಅಹಮದ್ ಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಚಿತ್ರದುರ್ಗದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ Read more…

BREAKING : ಮಾಜಿ ಸಿಎಂ H.D ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು..!

ಬೆಂಗಳೂರು : ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ. ವಿ.ಎಸ್ ಉಗ್ರಪ್ಪ ನೇತೃತ್ವದಿಂದ ಚುನಾವಣಾ ಆಯೋಗಕ್ಕೆ Read more…

ಬೆಲೆ ಏರಿಕೆ ನಡುವೆಯೂ ಹೆಚ್ಚಿದ ಬೇಡಿಕೆ; ಕೇವಲ 15 ನಿಮಿಷಗಳಲ್ಲಿ 440 ಕೋಟಿ ಮೌಲ್ಯದ ಫ್ಲಾಟ್‌ಗಳ ಬುಕ್ಕಿಂಗ್‌….!

ಸ್ಥಿರಾಸ್ತಿ ಬೆಲೆಗಳಲ್ಲಿ ನಿರಂತರ ಏರಿಕೆ ಮುಂದುವರಿದಿದೆ. ಬಜೆಟ್‌ ಫ್ಲಾಟ್‌ ಗಳಿಗಿಂತಲೂ ಹೆಚ್ಚಾಗಿ ಐಷಾರಾಮಿ ಯೋಜನೆಗಳಿಗೆ ಬೇಡಿಕೆ ಹೆಚ್ಚುತ್ತಿದೆ. ರಿಯಲ್ ಎಸ್ಟೇಟ್‌ಗೆ ಹೆಚ್ಚುತ್ತಲೇ ಇರುವ ಬೇಡಿಕೆಗೆ ಲೇಟೆಸ್ಟ್‌ ಉದಾಹರಣೆಯೆಂದರೆ ಗುರುಗ್ರಾಮ್‌ನ Read more…

ಮೆಟ್ರೋದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಿದ ಕಾಮುಕ ; ವಿಡಿಯೋ ವೈರಲ್

ನವದೆಹಲಿ : ಮೆಟ್ರೋದಲ್ಲಿ ವ್ಯಕ್ತಿಯೋರ್ವ ಅಶ್ಲೀಲ ಚಿತ್ರ ವೀಕ್ಷಿಸಿ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ದೆಹಲಿ ಮೆಟ್ರೋ ಒಳಗೆ ಇಂತಹ ಘಟನೆ Read more…

ಅಚ್ಚರಿಯಾದರೂ ಇದು ಸತ್ಯ: ಕೇವಲ 150 ರೂಪಾಯಿಯಲ್ಲಿ ಮಾಡಬಹುದು ವಿಮಾನ ಪ್ರಯಾಣ…!

ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪ್ರಯಾಣ ಮಾಡಬೇಕು ಎಂಬ ಆಸೆ ಎಲ್ಲರಿಗೂ ಸಹಜ. ಆದರೆ ವಿಮಾನದ ಟಿಕೆಟ್‌ ದುಬಾರಿಯಾಗಿರೋದ್ರಿಂದ ಬಡ ಮತ್ತು ಮಧ್ಯಮವರ್ಗದವರು ಪ್ರಯಾಣ ಮಾಡಲು ಹಿಂದೇಟು ಹಾಕುತ್ತಾರೆ. ಆದ್ರೀಗ Read more…

BREAKING : ಬೆಂಗಳೂರಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.93 ಕೋಟಿ ಹಣ ಜಪ್ತಿ..!

ಬೆಂಗಳೂರು : ಬೆಂಗಳೂರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.93 ಕೋಟಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಪೊಲೀಸರು ಹಣ ವಶಪಡಿಸಿಕೊಂಡಿದ್ದಾರೆ. Read more…

VIDEO | ಹುಟ್ಟುಹಬ್ಬದಂದು ಸ್ತುತ್ಯಾರ್ಹ ಕಾರ್ಯ; ರಸ್ತೆ ಬದಿ ವ್ಯಾಪಾರಿಗಳಿಗೆ ಕೊಡೆ ಉಡುಗೊರೆ

ಸಮಾಜ ಸೇವೆ ಮಾಡಬೇಕೆಂದರೆ, ಬಡವರಿಗೆ ಸಹಾಯ ಮಾಡಬೇಕೆಂದರೆ ಅಧಿಕಾರವಿರಲೇಬೇಕೆಂದಿಲ್ಲ. ಸಹಾಯ ಮಾಡುವ ಮನಸ್ಸಿದ್ದರೆ ಹಲವು ರೀತಿಯಲ್ಲಿ ನೆರವು ನೀಡಬಹುದು ಎಂಬುದಕ್ಕೆ ಇಲ್ಲಿದೆ ನಿದರ್ಶನ. ಇಲ್ಲೋರ್ವ ವ್ಯಕ್ತಿ ತಮ್ಮ ಪುಟ್ಟ Read more…

BIG NEWS: ಹೆಚ್.ಡಿ.ಕೆ ಪಿಕ್ ಪಾಕೆಟ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರ ಜನರ ಜೇಬು ಪಿಕ್ ಪಾಕೇಟ್ ಮಾಡುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅವನಿಗೆ ಪಿಕ್ ಪಾಕೆಟ್ Read more…

ಗಮನಿಸಿ : ಅಮರನಾಥ ಯಾತ್ರೆಗೆ ಹೋಗಲು ಏನೆಲ್ಲಾ ದಾಖಲೆ ಬೇಕು..? ಶುಲ್ಕ ಎಷ್ಟು ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಶ್ರೀ ಅಮರನಾಥ ದೇವಾಲಯ ಮಂಡಳಿ (ಎಸ್ಎಎಸ್ಬಿ) 2024 ರಲ್ಲಿ ಅಮರನಾಥ ಯಾತ್ರೆಯ ವಾರ್ಷಿಕ ತೀರ್ಥಯಾತ್ರೆಯ ಬಹು ನಿರೀಕ್ಷಿತ ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ. ಭಾನುವಾರ ಮಾಡಿದ ಪ್ರಕಟಣೆಯ ಪ್ರಕಾರ, ತೀರ್ಥಯಾತ್ರೆ Read more…

GOOD NEWS : ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಮಾನ್ಸೂನ್ : ಹವಾಮಾನ ಇಲಾಖೆ

ನವದೆಹಲಿ : ಭಾರತವು ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಮಾನ್ಸೂನ್ ಗೆ ಸಾಕ್ಷಿಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ತಿಳಿಸಿದೆ. ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ Read more…

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ; ಮಾಜಿ ಸಿಎಂ HDK ಗೆ ಮಹಿಳಾ ಆಯೋಗದಿಂದ ನೋಟಿಸ್.!

ಬೆಂಗಳೂರು : ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ Read more…

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ |Video

ಬೆಂಗಳೂರು : ತುಮಕೂರಿನಲ್ಲಿ ನಡೆದ ರ್ಯಾಲಿಯಲ್ಲಿ ಮಹಿಳೆಯರ ಬಗ್ಗೆ ಕಾಂಗ್ರೆಸ್ ನೀಡಿದ ಹೇಳಿಕೆಗೆ ಎರಡು ದಿನಗಳ ನಂತರ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಸ್ಪಷ್ಟನೆ Read more…

BIG NEWS: ಕುಸಿದುಬಿದ್ದ ನಿರ್ಮಾಣ ಹಂತದ ಸೇತುವೆ; 7 ಜರಿಗೆ ಗಾಯ

ಮಂಗಳೂರು: ನಿರ್ಮಾಣ ಹಂತದ ಸೇತುವೆ ಏಕಾಏಕಿ ಕುಸಿದು ಬಿದ್ದು 7 ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ನಡೆದಿದೆ. ಬರೆಂಜ-ಕುರುಡಕಟ್ಟೆ Read more…

ALERT : ಕಾಲರಾ ಭೀತಿ : ತಳ್ಳುಗಾಡಿಗಳಲ್ಲಿ ಆಹಾರ ಸೇವಿಸ್ತೀರಾ..? ಇರಲಿ ಈ ಎಚ್ಚರ..!

ಬೆಂಗಳೂರು : ರಸ್ತೆ ಬದಿಯ ತಳ್ಳುಗಾಡಿಗಳಲ್ಲಿ ಆಹಾರ ಸೇವಿಸಿದವರಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಕಲುಷಿತ ನೀರಿನ Read more…

Rain in Karnataka : ಏ.18 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ಮಳೆ’ ; ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಣಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ರಾಜ್ಯದ ಹಲವೆಡೆ ಏ.18 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

ಕ್ರಿಕೆಟ್ ನಿರೂಪಕರಾಗಲು ಏನು ಮಾಡ್ಬೇಕು ಗೊತ್ತಾ….? ಇಲ್ಲಿದೆ ಉಪಯುಕ್ತ ಮಾಹಿತಿ

ಭಾರತೀಯರ ಅತಿ ಅಚ್ಚುಮೆಚ್ಚಿನ ಆಟ ಕ್ರಿಕೆಟ್. ತಮ್ಮ ಮಕ್ಕಳು ಕ್ರಿಕೆಟರ್ ಆಗ್ಬೇಕೆಂದು ಅನೇಕ ಪಾಲಕರು ಬಯಸ್ತಾರೆ. ಕ್ರಿಕೆಟ್ ಪ್ರಸಿದ್ಧಿ ಜೊತೆ ಹಣ ಗಳಿಸುವ ಆಟದಲ್ಲಿ ಒಂದು. ನೀವು ಮೈದಾನಕ್ಕಿಳಿದು Read more…

ನೀತಿ ಸಂಹಿತೆ ; ಚುನಾವಣಾ ಆಯೋಗದಿಂದ ದಾಖಲೆಯ 4,650 ಕೋಟಿ ಹಣ ಜಪ್ತಿ

ನವದೆಹಲಿ: ಏಪ್ರಿಲ್ 19 ರಂದು ಲೋಕಸಭಾ ಚುನಾವಣೆಯ ಮತದಾನ ಪ್ರಾರಂಭವಾಗುವ ಮೊದಲೇ, ಚುನಾವಣಾ ಆಯೋಗವು ತನ್ನ ಮೇಲ್ವಿಚಾರಣೆಯಲ್ಲಿ ಅಧಿಕಾರಿಗಳು ದಾಖಲೆಯ 4,650 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದೆ. Read more…

BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಜೈಲೇ ಗತಿ ; ಏ.23 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯ ಏಪ್ರಿಲ್ 23 ರವರೆಗೆ ವಿಸ್ತರಿಸಿದೆ. ಕೇಜ್ರಿವಾಲ್ ವರ್ಚುವಲ್ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...