alex Certify Latest News | Kannada Dunia | Kannada News | Karnataka News | India News - Part 805
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ; ಮಹತ್ವದ ಹೇಳಿಕೆ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮಹತ್ವದ ಹೇಳಿಕೆ ನೀಡಿದ್ದಾರೆ. ಮೈತ್ರಿ ಬಗ್ಗೆ Read more…

ಕೊಡಗು : ವಿದ್ಯುತ್ ಪ್ರವಹಿಸಿ ಚೆಸ್ಕಾಂ ಲೈನ್ ಮ್ಯಾನ್ ಸಾವು

ಕೊಡಗು : ವಿದ್ಯುತ್ ಪ್ರವಹಿಸಿ ಚೆಸ್ಕಾಂ ಲೈನ್ ಮ್ಯಾನ್ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ Read more…

ನಿಮ್ಮ ಕೆಲಸವನ್ನು ಸುಲಭ ಮಾಡುವ 8 ಗೂಗಲ್ ಅಪ್ಲಿಕೇಶನ್ ಗಳ ಬಗ್ಗೆ ಇಲ್ಲಿದೆ ಮಾಹಿತಿ

ವಿಶ್ವವಿಖ್ಯಾತ ಕಂಪನಿಯಾದ ಗೂಗಲ್ ಮಾಹಿತಿ ತಂತ್ರಜ್ಞಾನ ಜಗತ್ತಿನಲ್ಲಿ ವಿವಿಧ ಆವಿಷ್ಕಾರಗಳನ್ನು ಮಾಡುತ್ತಿದೆ. ಅಲ್ಲದೆ, ಹೆಚ್ಚುತ್ತಿರುವ ಸ್ಮಾರ್ಟ್ ಫೋನ್ ಬಳಕೆದಾರರೊಂದಿಗೆ, ಇದು ಬಳಕೆದಾರರಿಂದ ಜನಪ್ರಿಯತೆಯನ್ನು ಗಳಿಸಿರುವ ವಿವಿಧ ಹೊಸ ಅಪ್ಲಿಕೇಶನ್ Read more…

BIG NEWS: ವಿಪಕ್ಷ ನಾಯಕನ ಆಯ್ಕೆ ವಿಳಂಬ: ಸೇನಾನಿ ಇಲ್ಲದೆಯೂ ಯುದ್ಧ ಗೆದ್ದ ಉದಾಹರಣೆಯಿದೆ ಎಂದ ಸಿ.ಟಿ.ರವಿ

ಶಿವಮೊಗ್ಗ: ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ, ಕಾರಣವಿಲ್ಲದೇ ನಿರ್ಣಯ ಮುಂದೂಡಿಲ್ಲ ಎಂಬ ನಂಬಿಕೆಯಿದೆ ಎಂದಿದ್ದಾರೆ. ಶಿವಮೊಗ್ಗದಲ್ಲಿ Read more…

ಆಧಾರ್ ಕಾರ್ಡ್ ಹೊಂದಿದವರಿಗೆ UIDAI ಎಚ್ಚರಿಕೆ: ಇ-ಮೇಲ್, ವಾಟ್ಸಾಪ್ ಮೂಲಕ ದಾಖಲೆ ಹಂಚಿಕೊಳ್ಳದಂತೆ ಸೂಚನೆ

ನವದೆಹಲಿ: ಮುನ್ನೆಚ್ಚರಿಕೆ ಕ್ರಮವಾಗಿ ತಮ್ಮ ಆಧಾರ್ ಕಾರ್ಡ್ ನವೀಕರಿಸುವ ಉದ್ದೇಶಕ್ಕಾಗಿ ತಮ್ಮ ಗುರುತಿನ ಅಥವಾ ವಿಳಾಸ ಪುರಾವೆ ದಾಖಲೆಗಳನ್ನು ಇಮೇಲ್ ಅಥವಾ ವಾಟ್ಸಾಪ್ ಮೂಲಕ ಹಂಚಿಕೊಳ್ಳದಂತೆ ಭಾರತೀಯ ವಿಶಿಷ್ಟ Read more…

BREAKING : ‘ಜಿ-20 ಶೃಂಗಸಭೆ’ ಮುಕ್ತಾಯ , ನವೆಂಬರ್ ನಲ್ಲಿ ವರ್ಚುವಲ್ ಅಧಿವೇಶನ : ಪ್ರಧಾನಿ ಮೋದಿ ಘೋಷಣೆ

ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಎರಡನೇ ದಿನದ ಅಧಿವೇಶನ ಯಶಸ್ವಿಯಾಗಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ಸಮಾರೋಪ ಭಾಷಣದ ಮೂಲಕ ಭಾರತದ ರಾಜಧಾನಿ ದೆಹಲಿಯಲ್ಲಿ Read more…

ವಿಚ್ಛೇದನಕ್ಕೆ ಕೋರ್ಟ್ ಮೇಟ್ಟಿಲೇರಿದ ದಂಪತಿ; ಲೋಕ್ ಅದಾಲತ್ ನಲ್ಲಿ ರಾಜಿ ಸಂಧಾನ; ಜಡ್ಜ್ ಮುಂದೆ ಒಂದಾದ ಜೋಡಿ

ಶಿವಮೊಗ್ಗ: ವಿಚ್ಛೇದನ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ದಂಪತಿಯನ್ನು ಲೋಕ್ ಅದಾಲತ್ ನಲ್ಲಿ ಮತ್ತೆ ಒಂದಾಗುವಂತೆ ರಾಜಿ ಸಂಧಾನ ಮಾಡಲಾಗಿದೆ. ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿಕೊಳ್ಳುವ ಮೂಲಕ ಸಂಬಂಧ Read more…

BREAKING: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ -4 ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ Read more…

‘ಲೈಂಗಿಕ ದೌರ್ಜನ್ಯ’ ದ ಆರೋಪ ಮಾಡಿದ ನಟಿ ವಿಜಯಲಕ್ಷ್ಮಿ : ನಿರ್ದೇಶಕ ಸೀಮನ್ ಗೆ ಪೊಲೀಸರ ಬುಲಾವ್

ನಟ-ನಿರ್ದೇಶಕ ಸೀಮನ್ ವಿರುದ್ಧ ನಾಗಮಂಡಲ’ ಚಿತ್ರ ಖ್ಯಾತಿಯ ನಟಿ ವಿಜಯಲಕ್ಷ್ಮಿ ಲೈಂಗಿಕ ದೌರ್ಜನ್ಯ’ ದ ಆರೋಪ ಮಾಡಿದ್ದು, ಸೀಮನ್ ಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದ್ದಾರೆ. ನಿನ್ನೆ Read more…

ಮಾವನೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಮಹಿಳೆಯಿಂದ ಘೋರ ಕೃತ್ಯ: ಮರ್ಮಾಂಗ ಕತ್ತರಿಸಿ ಹತ್ಯೆ

ಆಘಾತಕಾರಿ ಘಟನೆಯೊಂದರಲ್ಲಿ ಗುಜರಾತ್‌ ನ ಖೇಡಾದಲ್ಲಿ ಮಹಿಳೆಯೊಬ್ಬಳು ಘೋರ ಅಪರಾಧ ಎಸಗಿದ್ದಾಳೆ. ವಿದೇಶಕ್ಕೆ ಹೋಗಲು 2 ಲಕ್ಷ ರೂ. ಕೊಡುವಂತೆ ತನ್ನ ಬೇಡಿಕೆಯನ್ನು ತಿರಸ್ಕರಿಸಿದ ಕಾರಣ 75 ವರ್ಷದ Read more…

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಹಣ ಇನ್ನೂ ಬಂದಿಲ್ವ..? ಅರ್ಜಿಯ ಸ್ಟೇಟಸ್ ತಿಳಿಯಲು ಜಸ್ಟ್ ಹೀಗೆ ಮಾಡಿ

ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆ ಆರಂಭವಾಗಿದ್ದು, ಸರ್ಕಾರ ಯಜಮಾನಿಯರ ಖಾತೆಗೆ ಹಣ ಜಮಾ ಮಾಡುತ್ತಿದೆ. ಕೆಲವರ ಖಾತೆಗೆ ಹಣ ಜಮಾ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಕೆಲವು Read more…

BREAKING : ತುಮಕೂರಿನಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಸಾವು

ತುಮಕೂರು : ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ದುರ್ಮರಣಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ತಿಮ್ಮನಹಳ್ಳಿ ಬಳಿ ನಡೆದಿದೆ. ಮೃತ ಬಾಲಕರನ್ನು ರಾಕೇಶ್ (14) ಧನುಷ್ (15 Read more…

BIG NEWS: ವಿಪಕ್ಷ ನಾಯಕನ ಆಯ್ಕೆ ವಿಳಂಬ; ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾಗೆ ಲೀಗಲ್ ನೋಟಿಸ್

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಎನ್.ಪಿ.ಅಮೃತೇಶ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾರಿಗೆ ಲೀಗಲ್ ನೋಟಿಸ್ ನೀಡಿದ್ದಾರೆ. ವಿಪಕ್ಷ ನಾಯಕನಿಲ್ಲದ ಕಾರಣಕ್ಕೆ ಹಲವು ನೇಮಕ ವಿಳಂಬವಾಗಿದೆ. Read more…

ಮದುವೆ ದಿನವೇ ಪರೀಕ್ಷೆ ಬರೆದ ವಧು: ತಾಳಿ ಕಟ್ಟಿದ ನಂತರ ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ವರ

ಶಿವಮೊಗ್ಗ: ಮದುವೆ ದಿನವೇ ವಧು ಪರೀಕ್ಷೆ ಬರೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಭರ್ಮಪ್ಪ ನಗರದ ನಿವಾಸಿ ಸತ್ಯವತಿ ಮದುವೆ ದಿನವೇ ಪರೀಕ್ಷೆ ಬರೆದ ವಧು. ಚೆನ್ನೈ ಮೂಲದ Read more…

BREAKING : ಜಿ-20 ಶೃಂಗಸಭೆಯಲ್ಲಿ ‘ಎಕನಾಮಿಕ್ ಕಾರಿಡಾರ್’ ಪ್ರಾಜೆಕ್ಟ್ ಘೋಷಿಸಿದ ಪ್ರಧಾನಿ ಮೋದಿ |G-20 Summit

ನವದೆಹಲಿ : ದೆಹಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆ ಇಂದಿಗೆ ಮುಕ್ತಾಯವಾಗುತ್ತಿದ್ದು, ಸಭೆಯಲ್ಲಿ ಪ್ರಧಾನಿ ಮೋದಿ ‘ಎಕನಾಮಿಕ್ ಕಾರಿಡಾರ್’ ಪ್ರಾಜೆಕ್ಟ್ ಘೋಷಿಸಿದ್ದಾರೆ. ಜಗತ್ತಿನ 65 ದೇಶಗಳನ್ನು ಸಂಪರ್ಕಿಸುವ ಚೀನಾದ ಒನ್ Read more…

ಕುಡಿದ ಅಮಲಿನಲ್ಲಿ ನಿಶ್ಚಿತ ವಧುವಿನೊಂದಿಗೆ ಖ್ಯಾತ ಗಾಯಕನ ಅನುಚಿತ ವರ್ತನೆ: ಶಾಕಿಂಗ್ ವಿಡಿಯೋ ವೈರಲ್​

ಅಮೆರಿಕದ ಗಾಯಕ ಹಾಗೂ ಗೀತರಚನೆಕಾರ ರಾಬಿನ್​ ಥಿಕ್​​ ತಮ್ಮ ದುರ್ವರ್ತನೆ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ . ಗಾಯಕ ರಾಬಿನ್​ ಥಿಕ್​​​ ತಮ್ಮ ನಿಶ್ಚಿತ ವಧು ಏಪ್ರಿಲ್ ಲವ್ ಗೇರಿಯೊಂದಿಗೆ ಅನುಚಿತವಾಗಿ Read more…

BIG NEWS: ಪೂಜೆಯ ವೇಳೆ ಕರೆ ಮಾಡಿದ HDK; ಶುಭ ಸುದ್ದಿ ಬಂದಿದೆ ಎಂದ ಕೆ.ಎಸ್. ಈಶ್ವರಪ್ಪ

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಹುತೇಕ ಖಚಿತವಾಗಿದೆ. ಮೈತ್ರಿ ವಿಚಾರವಾಗಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕುಮಾರಸ್ವಾಮಿಯಿಂದ ಶುಭ ಸುದ್ದಿ ಬಂದಿದೆ ಎಂದು ತಿಳಿಸಿದ್ದಾರೆ. Read more…

ʼಬಿಸಿಸಿಐʼ ವಿರುದ್ಧ ಬಹಿರಂಗ ಆಕ್ರೋಶ ಹೊರಹಾಕಿದ ಮಾಜಿ ಕ್ರಿಕೆಟಿಗ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೆಂಕಟೇಶ್​ ಪ್ರಸಾದ್​ ಶನಿವಾರದಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರ ಹೆಸರನ್ನು ನೇರವಾಗಿ ತೆಗೆದುಕೊಳ್ಳದೇ ಹೋದರೂ ಸಹ ಐಸಿಸಿ ವಿಶ್ವಕಪ್​ 2023ರ ವೇಳಾಪಟ್ಟಿ Read more…

G20 ಶೃಂಗಸಭೆ: ಬ್ರೆಜಿಲ್ ಗೆ ಜಿ20 ಅಧ್ಯಕ್ಷತೆ ಹಸ್ತಾಂತರಿಸಿದ ಪ್ರಧಾನಿ ಮೋದಿ

ನವದೆಹಲಿ: G20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷರಿಗೆ ಜಿ20 ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹಸ್ತಾಂತರ ಮಾಡಿದ್ದಾರೆ. ನವದೆಹಲಿಯಲ್ಲಿ ನಡೆದ G20 ಶೃಂಗಸಭೆಯ ‘ಒಂದು ಕುಟುಂಬ’ Read more…

BIG NEWS:‌ ಮೂರೇ ದಿನಗಳಲ್ಲಿ 200 ಕೋಟಿ ಕ್ಲಬ್​ ಸೇರುವ ಮೂಲಕ ಹೊಸ ದಾಖಲೆ ಬರೆದ ʼಜವಾನ್ʼ​ ಸಿನಿಮಾ!

ಬಾಲಿವುಡ್​ ಬಾದ್​ಶಾ ತಾವೇಕೆ ಬಾಲಿವುಡ್​ನ ಕಿಂಗ್​ ಅನ್ನೋದನ್ನ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ..! ಶಾರೂಕ್ ಖಾನ್​ ನಟನೆಯ ಜವಾನ್​ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಸದ್ದು ಮಾಡ್ತಿದೆ. ಇದು ಶಾರೂಕ್​ ಖಾನ್​ರ ಈ Read more…

ಜಾನುವಾರುಗಳಿಗೆ ಕಂದುರೋಗ : ಆತಂಕದಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗಿ ಜ್ವರ; ಒಂದೇ ತಿಂಗಳಲ್ಲಿ 3000ಕ್ಕೂ ಅಧಿಕ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಒಂದೇ ತಿಂಗಳಲ್ಲಿ 3,110 ಪ್ರಕರಣಗಳು ದೃಢಪಟ್ಟಿವೆ. ಈ ವರ್ಷ ಡೆಂಗಿ ಜ್ವರದಿಂದ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಸಿಹಿಸುದ್ದಿ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಸಮುದಾಯಕ್ಕೆ ಇಲ್ಲಿದೆ ಗುಡ್ ನ್ಯೂಸ್. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆ.25 ಕೊನೆ ದಿನಾಂಕ ಆಗಿದೆ. 2023-24ನೇ ಸಾಲಿನಲ್ಲಿ Read more…

‘ಲ್ಯಾಪ್ ಟಾಪ್’ ಕೊಳ್ಳುವವರಿಗೆ ಸಿಹಿಸುದ್ದಿ : ಗೌರಿ-ಗಣೇಶ ಹಬ್ಬಕ್ಕೆ ಬಂಪರ್ ಆಫರ್ ನೀಡಿದ ಅಮೆಜಾನ್

ಅಮೆಜಾನ್ ಆಫರ್ : ಇಂದಿನ ಸಮಯದಲ್ಲಿ ಲ್ಯಾಪ್ ಟಾಪ್ ಗಳು ಪ್ರತಿಯೊಬ್ಬರ ಅಗತ್ಯವಾಗಿದೆ. ಶಾಲಾ ಯೋಜನೆಗಳಿಂದ ಹಿಡಿದು ಕಚೇರಿ ಕೆಲಸದವರೆಗೆ, ಲ್ಯಾಪ್ ಟಾಪ್ ಗಳು ಎಲ್ಲೆಡೆ ಬೇಕಾಗುತ್ತವೆ. ಆದಾಗ್ಯೂ, Read more…

GOOD NEWS : ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ಶೀಘ್ರವೇ ವೇತನ ಶೇ.38ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು : ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ( Good news ) ಸಿಕ್ಕಿದ್ದು, ಶೀಘ್ರವೇ ವೇತನ ಶೇ.38ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ Read more…

ಅಪರೂಪದ ಬೃಹತ್ ತಿಮಿಂಗಿಲ ಮೃತದೇಹ ಪತ್ತೆ…!

ಕಾರವಾರ: ಬೃಹತ್ ಗಾತ್ರದ ನೀಲಿ ತಿಮಿಂಗಿಲದ ಮೃತದೇಹ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮುಗಳಿ ಕಡಲಧಾಮದಲ್ಲಿ ಪತ್ತೆಯಾಗಿದೆ. ಇದು ಅಪರೂಪದ ತಿಮಿಂಗಿಲವಾಗಿದ್ದು, ಸುಮಾರು 35 ಮೀ ಉದ್ದವಿದ್ದು Read more…

ನಾಳೆ ‘ಬೆಂಗಳೂರು’ ಬಂದ್ : ಏನಿರುತ್ತೆ, ಏನಿರಲ್ಲ .? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ‘ಶಕ್ತಿ ಯೋಜನೆ’ ವಿರೋಧಿಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆ.11 ರಂದು ನಾಳೆ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಬಂದ್ ಗೆ ಕರೆ ನೀಡಿದ್ದು, ಖಾಸಗಿ ವಾಹನಗಳ Read more…

BIG NEWS: ಗಣೇಶ ಹಬ್ಬ: ಬೆಂಗಳೂರಿನಲ್ಲಿ 63 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ

ಬೆಂಗಳೂರು: ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗಿದ್ದು, ಪರಿಸರಕ್ಕೆ ಪೂರಕವಾಗಿ ಗಣೇಶ ಹಬ್ಬ ಆಚರಿಸಲು ಬಿಬಿಎಂಪಿ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನ 63 ಸ್ಥಳಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪನೆ ಮಾಡಿದೆ. Read more…

BIG NEWS : ಸಮುದಾಯದ ಮುಖಂಡರ ಜೊತೆ ‘ಜಯಂತಿ’ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಮುದಾಯದ ಮುಖಂಡರ ಜೊತೆ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶ ಹೊರಡಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

ಹಬ್ಬಕ್ಕೆ ಲೋನ್ ಮಾಡಿ ಕಾರು ಕೊಳ್ಳುವ ಪ್ಲ್ಯಾನ್ ಉಂಟಾ..? : ಯಾವ ಬ್ಯಾಂಕ್ ನಲ್ಲಿ ಎಷ್ಟು ಬಡ್ಡಿ ಇದೆ ತಿಳಿಯಿರಿ

ಪ್ರತಿಯೊಬ್ಬರೂ ದುಬಾರಿ, ಐಷಾರಾಮಿ ಕಾರುಗಳನ್ನು ಖರೀದಿಸಲು ಇಷ್ಟಪಡುತ್ತಾರೆ. ಅದರಲ್ಲೂ ಮಧ್ಯಮವರ್ಗ ಹಾಗೂ ಬಡವರಿಗೆ ಕಾರು ಕೊಂಡುಕೊಳ್ಳುವುದು ದೊಡ್ಡ ಕನಸು. ಆದರೆ ಕಾರು ಖರೀದಿಸಲು ಸಾಕಷ್ಟು ಹಣ ಬೇಕು. ಇದೀಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...