alex Certify Latest News | Kannada Dunia | Kannada News | Karnataka News | India News - Part 935
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ಬಿಲ್ಡರ್; ದಂಡ ಮತ್ತು ಪರಿಹಾರ ಪಾವತಿಸಲು ಗ್ರಾಹಕರ ಆಯೋಗದಿಂದ ಮಹತ್ವದ ಆದೇಶ

ಧಾರವಾಡ:‌ ಹಣ ಪಡೆದರೂ ಗ್ರಾಹಕರೊಬ್ಬರಿಗೆ ಫ್ಲಾಟ್‌ ಖರೀದಿ ಪತ್ರ ಮಾಡಿಕೊಡದ ಬಿಲ್ಡರ್‌ ಒಬ್ಬರಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ದಂಡ ಮತ್ತು ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. Read more…

ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಮತ್ತೆ 5,000 ಉದ್ಯೋಗಿಗಳ ನೇಮಕಕ್ಕೆ ಮುಂದಾದ ಐಟಿ ಕಂಪನಿ!

ನವದೆಹಲಿ : ಫ್ರಾನ್ಸ್ ಮೂಲದ ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಯಾದ ಎಕ್ಸ್ಪ್ಲೆಯೊ ಸೊಲ್ಯೂಷನ್ಸ್ ಭಾರತದಲ್ಲಿ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಪ್ರಸ್ತುತ ಸಂಖ್ಯೆಗಿಂತ ಎರಡು ಪಟ್ಟು ಹೆಚ್ಚಿಸುವ ಸಾಧ್ಯತೆ ಇದೆ. Read more…

ನಿಯಮ ಉಲ್ಲಂಘಿಸಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್; RTO ಅಧಿಕಾರಿಗಳಿಂದ 15ಕ್ಕೂ ಹೆಚ್ಚು ಶಾಲಾ ವಾಹನಗಳು ಸೀಜ್

ಬೆಂಗಳೂರು: ಒಮ್ನಿ ಕಾರುಗಳಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘನೆ ಆರೋಪದಲ್ಲಿ 15ಕ್ಕೂ ಹೆಚ್ಚು ಶಾಲಾ ವಾಹನಗಳನ್ನು ಆರ್.ಟಿ.ಒ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

Congress Operation Hastha : ಪಕ್ಷದ ಬಾಗಿಲು ತೆರೆದಿದೆ, ಕಾಂಗ್ರೆಸ್ ಗೆ ಯಾರೇ ಬಂದರೂ ಸ್ವಾಗತ : ಸಚಿವ H.C.ಮಹದೇವಪ್ಪ

ಬೆಂಗಳೂರು :  ಕಾಂಗ್ರೆಸ್ ಗೆ  ಯಾರು ಬೇಕಾದರೂ ಬರಬಹುದು, ಯಾರೇ ಬಂದರೂ ಸ್ವಾಗತ ಎಂದು ಸಚಿವ H.C.ಮಹದೇವಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ನಾವು ಮನೆ Read more…

SHOCKING NEWS: ಜೈಲುಪಾಲಾದ ತಂದೆ-ಮಗ; ಮನನೊಂದ ತಾಯಿ ಆತ್ಮಹತ್ಯೆ; ಸುದ್ದಿ ತಿಳಿದು ಹೃದಯಾಘಾತಕ್ಕೀಡಾದ ಪತಿ ಕಾರಾಗೃಹದಲ್ಲೇ ಸಾವು…!

ಮೈಸೂರು: ತಂದೆ-ಮಗ ಇಬ್ಬರು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಈ ವಿಷಯ ತಿಳಿದ ಆಕೆಯ ಪತಿ ಜೈಲಿನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ Read more…

ALERT : ಯುವಕರಲ್ಲಿ ಹೆಚ್ಚುತ್ತಿದೆ ಮಾರಣಾಂತಿಕ ಕ್ಯಾನ್ಸರ್ : ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ..!

ಕ್ಯಾನ್ಸರ್ ಮಾರಣಾಂತಿಕ ಕಾಯಿಲೆಯಾಗಿದ್ದು, ಇದು ಇಂದಿನ ಕಾಲದ ದೊಡ್ಡ ಸಮಸ್ಯೆಯಾಗಿದೆ. ಈ ಮೊದಲು ಈ ರೋಗವು ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡುಬರುತ್ತಿತ್ತು, ಆದರೆ ಈಗ ಯುವಕರಲ್ಲಿ ಸಹ ಕಾಯಿಲೆ ಬರುತ್ತಿದೆ. Read more…

BIGG NEWS : `ಜಾತಿ ಗಣತಿ’ ಪ್ರಕ್ರಿಯೆ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು| Supreme Court

ನವದೆಹಲಿ : ಜಾತಿಗಣತಿ ಪ್ರಕ್ರಿಯೆ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಬಿಹಾರದಲ್ಲಿ ಜಾತಿ ಗಣತಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಸೋಮವಾರ ಪಾಟ್ನಾ ಹೈಕೋರ್ಟ್ ನಿರ್ಧಾರದ ವಿರುದ್ಧ Read more…

BIG NEWS : ರಷ್ಯಾದ ‘ಲೂನಾ-25 ನೌಕೆ’ ಪತನದ ಸುದ್ದಿ ತಿಳಿಯುತ್ತಿದ್ದಂತೆ ವಿಜ್ಞಾನಿಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

ಚಂದ್ರಯಾನ ಲೂನಾ -25 ಬಾಹ್ಯಾಕಾಶ ನೌಕೆ ನಿಯಂತ್ರಣ ತಪ್ಪಿ ಅಂತಿಮವಾಗಿ ಚಂದ್ರನ ಮೇಲ್ಮೈಗೆ ಅಪ್ಪಳಿಸಿದ ಕಾರಣ ವೈಫಲ್ಯದಲ್ಲಿ ಕೊನೆಗೊಂಡಿದೆ. ಚಂದ್ರನ ಮುಟ್ಟುವ ರಷ್ಯಾದ 47 ವರ್ಷದ ಕನಸು ಭಗ್ನವಾಗಿದೆ. Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 15 ಸಾವಿರ ರೂ.ಸಂಬಳ ಇದ್ರೆ ಸಾಕು, ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ!

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ, ಹಲವಾರು ಕಂಪನಿಗಳು ಸಾಲ ನೀಡಲು ಮುಂದಾಗಿದ್ದು, 15 ಸಾವಿರ ಸಂಬಳ ಇದ್ರೆ ಸಾಕು, 3 ಲಕ್ಷ ರೂ.ವರೆಗೆ ಸಾಲ ಸಿಗಲಿದೆ. ಹೌದು, ಪ್ರಸ್ತುತ, Read more…

ಹಾವು ಕಚ್ಚಿದರೆ ಗಾಬರಿಯಾಗಬೇಡಿ; ಜೀವ ಉಳಿಸಲು ಈ ರೀತಿ ಮಾಡಿ…!

ಶತಮಾನಗಳಿಂದಲೂ ಹಾವುಗಳು ಮತ್ತು ಮನುಷ್ಯರ ನಡುವಿನ ಸಂಬಂಧ ಅಷ್ಟು ಉತ್ತಮವಾಗಿಲ್ಲ. ಎರಡೂ ಜೀವಿಗಳು ಒಬ್ಬರನ್ನೊಬ್ಬರು ನೋಡಿ ಭಯಪಡುತ್ತವೆ. ಮುಖಾಮುಖಿಯಾದಾಗ ಜೀವವನ್ನು ಉಳಿಸಿಕೊಳ್ಳಲು ಎಲ್ಲ ರೀತಿಯಲ್ಲಿ ಪ್ರಯತ್ನಿಸುತ್ತಾರೆ. ಭಾರತದಲ್ಲಿ ಹಾವು Read more…

BIG NEWS: ಒಬ್ಬರಿಂದ ಕಿತ್ತುಕೊಂಡು ಮತ್ತೊಬ್ಬರಿಗೆ ಕೊಡುವ ಕೆಲಸ; ಉಚಿತ ಯೋಜನೆ ಹೆಸರಲ್ಲಿ ಜನರಿಗೆ ಮೋಸ; ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಮಂಡ್ಯ: ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಲಿದ್ದು, ರಾಜ್ಯವನ್ನು ಕಗ್ಗತ್ತಲಲ್ಲಿ ಮುಳುಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ Read more…

ರಾಹುಲ್‌ ಗಾಂಧಿ ರೈಡ್ ಮಾಡಿರೋ ಸೂಪರ್‌ ಕೂಲ್‌ ಬೈಕ್‌ ಯಾವುದು ಗೊತ್ತಾ ? ಇಲ್ಲಿದೆ ಅದರ ಬೆಲೆ ಮತ್ತು ವಿಶೇಷತೆ….!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲಡಾಖ್ ಪ್ರವಾಸ ಸಾಕಷ್ಟು ಸುದ್ದಿ ಮಾಡಿದೆ. ಕಾಂಗ್ರೆಸ್‌ನ ಯುವರಾಜ ಅಲ್ಲಿ ಬೈಕ್‌ ಓಡಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದಾರೆ. ಅಲ್ಲಿ Read more…

BIGG NEWS : `ಆಪರೇಷನ್ ಹಸ್ತ’ಕ್ಕೆ ವಿರೋಧ : ರಾಜಕೀಯ ನಿವೃತ್ತಿಗೆ ಮುಂದಾದ `ಕೈ’ ಶಾಸಕ!

ಮೈಸೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು. ಹಲವು ವಲಸಿಗ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ. ಆದರೆ ಆಪರೇಷನ್ Read more…

Rain Alert : ಮುಂದಿನ 5 ದಿನ ಈ ರಾಜ್ಯಗಳಲ್ಲಿ ಭಾರಿ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ನವದೆಹಲಿ : ಮುಂದಿನ 5 ದಿನ ಈ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 22 ರ ಮಂಗಳವಾರ ಗುಡುಗು ಸಹಿತ ಮಳೆಗೆ Read more…

BIG NEWS: ಕಾಲೇಜು ಪ್ರಿನ್ಸಿಪಾಲ್ ಆತ್ಮಹತ್ಯೆಗೆ ಶರಣು; ಜಾನಪದ ಜಾತ್ರೆಗೆ ಆಮಂತ್ರಿಸಿದ್ದ ಪ್ರಾಂಶುಪಾಲರಿಂದ ದುಡುಕಿನ ನಿರ್ಧಾರ…!

ಬಾಗಲಕೋಟೆ: ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ. 56 ವರ್ಷದ ನಾಗರಾಜ್ ಮುದಗಲ್ ಆತ್ಮಹತ್ಯೆಗೆ ಶರಣಾದ Read more…

ರೆನಾಲ್ಟ್ ನಿಂದ 4 ಹೊಸ ಕಾರುಗಳ ಬಿಡುಗಡೆ; ಹೊಸ ಅವತಾರದಲ್ಲಿ ಮರಳುತ್ತಿದೆ ಡಸ್ಟರ್ SUV….!

ಫ್ರೆಂಚ್ ವಾಹನ ತಯಾರಕ ಕಂಪನಿ ರೆನಾಲ್ಟ್ ಭಾರತೀಯ ಮಾರುಕಟ್ಟೆಗೆ ಹಲವಾರು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ರೆನಾಲ್ಟ್‌ ಕಂಪನಿ 2024-25ರಲ್ಲಿ ಕ್ವಿಡ್ ಎಲೆಕ್ಟ್ರಿಕ್ ಅನ್ನು ಭಾರತಕ್ಕೆ ಪರಿಚಯಿಸಲಿದೆ. Read more…

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ವಂಚನೆ : ಸ್ಯಾಂಡಲ್ ವುಡ್ ನಿರ್ದೇಶಕನ ವಿರುದ್ಧ ದೂರು ದಾಖಲು!

ಬೆಂಗಳೂರು : ಸಿನಿಮಾದಲ್ಲಿ ಚಾನ್ಸ್ ನೀಡುವುದಾಗಿ ಹಣ ವರ್ಗಾಯಿಸಿಕೊಂಡು ರಂಗಿನ ರಾಟೆ ಸಿನಿಮಾ ನಿರ್ದೇಶಕ ವಂಚನೆ ಮಾಡಿದ್ದಾರೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಂಗಿನ ರಾಟೆ Read more…

ಬೆಂಗಳೂರಿನಲ್ಲಿ ಅಕ್ರಮ ಗಾಂಜಾ ಸಾಗಾಟ : ಮೂವರು ಆರೋಪಿಗಳ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಬೆಂಗಳೂರು ನಗರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ವೀರಣ್ಣ ಬಾಗೇವಾಡಿ ಇವರ ಮಾರ್ಗದರ್ಶನದಲ್ಲಿ Read more…

BIG NEWS : ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಕಾರುಗಳು ‘RTO’ ವಶಕ್ಕೆ

ಬೆಂಗಳೂರು : ಅನಧಿಕೃವಾಗಿ ಶಾಲಾ ಮಕ್ಕಳನ್ನು ಓಮಿನಿ ಕಾರುಗಳಲ್ಲಿ ಕೊಂಡೊಯ್ಯುತ್ತಿದ್ದ 15 ಕ್ಕೂ ಹೆಚ್ಚು ಕಾರುಗಳು RTO ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವೈಟ್ ಬೋರ್ಡ್ ಗಳಲ್ಲಿ ಮಕ್ಕಳನ್ನು ವಾಹನ Read more…

ಕಾರ್ಮಿಕರಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000 ರೂ. ಪಿಂಚಣಿ!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಬಡ ಮತ್ತು ದುರ್ಬಲ ವರ್ಗದ ಜನರ ಭವಿಷ್ಯವನ್ನು ಭದ್ರಪಡಿಸಲು ಮತ್ತು ಅವರಿಗೆ ಆರ್ಥಿಕ ನೆರವು ನೀಡಲು ಅನೇಕ ಅದ್ಭುತ ಯೋಜನೆಗಳನ್ನು ನಡೆಸುತ್ತಿವೆ. Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `IBPS’ ನಲ್ಲಿ 1402 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ (ಐಬಿಪಿಎಸ್ ಸಿಆರ್ಪಿ ಪಿಒ / ಎಂಟಿ 2023) ಮತ್ತು ಸ್ಪೆಷಲಿಸ್ಟ್ Read more…

ಗೃಹಜ್ಯೋತಿ ಯೋಜನೆ: ರಾಜ್ಯದ ಎಲ್ಲಾ ವಿದ್ಯುತ್ ಪೂರೈಕೆ ಸಂಸ್ಥೆಗಳಿಗೆ ಮುಂಗಡ ಸಹಾಯಧನ ಬಿಡುಗಡೆ; ಯಾವ ಸಂಸ್ಥೆಗೆ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸರಬರಾಜಿನ ಸಹಾಯಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ವಿದ್ಯುತ್ ಸಂಸ್ಥೆಗಳಿಗೂ ಮುಂಗಡವಾಗಿ ಸಹಾಯಧನವನ್ನು ಬಿಡುಗಡೆ ಮಾಡಿದ್ದು, Read more…

BIG NEWS: ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಮಹಿಳೆ; ರಸ್ತೆ ಮಧ್ಯೆಯೇ ಹೈಡ್ರಾಮಾ

ಉಡುಪಿ: ಮಹಿಳೆಯೊಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ, ರಸ್ತೆಯಲ್ಲಿಯೇ ಹೈಡ್ರಾಮಾ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರ ಮುಖ್ಯ ರಸ್ತೆಯಲ್ಲಿ ಸರೋಜಾ ದಾಸ್ Read more…

ಚಾಕೊಲೇಟ್ ಕೊಡುವುದಾಗಿ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ತಾಂಡವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನನ್ನು ಬಂಧಿಸಲಾಗಿದೆ. 8 ವರ್ಷದ ಬಾಲಕಿ ಮತ್ತು 5 Read more…

ಗೆದ್ದ ಖುಷಿಯಲ್ಲಿ ಆಟಗಾರ್ತಿಗೆ ಚುಂಬಿಸಿದ ಸ್ಪೇನ್ ಫುಟ್ ಬಾಲ್ ಅಧ್ಯಕ್ಷ: ಇಷ್ಟವಾಗಲಿಲ್ಲ ಎಂದ ವಿಶ್ವಕಪ್ ತಾರೆ

ರಾಯಲ್ ಸ್ಪ್ಯಾನಿಷ್ ಫುಟ್‌ಬಾಲ್ ಫೆಡರೇಶನ್(RFEF) ಅಧ್ಯಕ್ಷ ಲೂಯಿಸ್ ರುಬಿಯಾಲ್ಸ್ ಅವರು ವಿವಾದದಲ್ಲಿ ಸಿಲುಕಿದ್ದಾರೆ. FIFA ಮಹಿಳಾ ವಿಶ್ವಕಪ್ 2023 ನಲ್ಲಿ ಸ್ಪೇನ್‌ನ ವಿಜಯೋತ್ಸವದ ವಿಜಯವನ್ನು ಮರೆಮಾಡಿದೆ. ಪಂದ್ಯದ ನಂತರದ Read more…

BIG NEWS: ಮನೆಯ ಆವರಣದಲ್ಲೇ ಹೂವಿನ ಗಿಡಗಳೊಂದಿಗೆ ಗಾಂಜಾ ಬೆಳೆದ ಆರೋಪಿ ಅರೆಸ್ಟ್

ಮೈಸೂರು: ಗಾಂಜಾ ವ್ಯಸನಕ್ಕೆ ಅಡಿಕ್ಟ್ ಆಗಿದ್ದ ವ್ಯಕ್ತಿಯೊಬ್ಬ ಮನೆಯ ಆವರಣದಲ್ಲೇ ಹೂವಿನ ಗಿಡಗಳ ಜೊತೆ ಗಾಂಜಾ ಗಿಡಗಳನ್ನು ಬೆಳೆಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ Read more…

ಕಾಡಾನೆ ದಾಳಿಗೆ ಮತ್ತೊಂದು ಬಲಿ; ಒಂದೇ ವಾರದಲ್ಲಿ ಇಬ್ಬರು ದುರ್ಮರಣ…!

ಕೊಡಗು: ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚುತ್ತಿದ್ದು, ಇದೀಗ ಕಾಡಾನೆ ದಾಳಿಗೆ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ Read more…

‘ಶಕ್ತಿ’ ಯೋಜನೆ ಸ್ಥಗಿತ ವದಂತಿ; ಸಾರಿಗೆ ಸಚಿವರಿಂದ ಮಹತ್ವದ ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆ ಕುರಿತಂತೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಯೊಂದು Read more…

ಪ್ರೌಢಶಾಲೆ ವಿದ್ಯಾರ್ಥಿನಿ ಮದುವೆಯಾದ ಶಿಕ್ಷಕನಿಗೆ ಶಾಕ್

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದು, ಆತನನ್ನು ಅಮಾನತು ಮಾಡಲಾಗಿದೆ. ಬಾಲ್ಯ ವಿವಾಹವಾಗಿದ್ದ ಶಿಕ್ಷಕನ ವಿರುದ್ಧ ಮೆಹಕರ ಪೊಲೀಸ್ Read more…

ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್: 14 ಲಕ್ಷಕ್ಕೂ ಅಧಿಕ ಖಾತೆಗೆ ಜಮಾ ಆಗದ ಹಣ

ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದಾಗಿ 14 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ಪಾವತಿಯಾಗಿಲ್ಲ ಎಂದು ಹೇಳಲಾಗಿದೆ. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...