alex Certify Latest News | Kannada Dunia | Kannada News | Karnataka News | India News - Part 964
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನದಲ್ಲಿ ಬಿಸಿ ಪಾನೀಯ ಚೆಲ್ಲಿ ಬಾಲಕಿಗೆ ಸುಟ್ಟಗಾಯ

ನವದೆಹಲಿ: ಕಳೆದ ವಾರ ರಾಷ್ಟ್ರ ರಾಜಧಾನಿಯಿಂದ ಫ್ರಾಂಕ್‌ ಫರ್ಟ್‌ ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿದ್ದ ಬಾಲಕಿಗೆ ಬಿಸಿ ಪಾನೀಯ ಸೋರಿಕೆಯಿಂದಾಗಿ ಗಾಯಗಳಾಗಿದ್ದು, ಎಲ್ಲಾ ವೈದ್ಯಕೀಯ ವೆಚ್ಚಗಳನ್ನು ವಿಮಾನಯಾನ ಸಂಸ್ಥೆಯು ಮರುಪಾವತಿಸುತ್ತದೆ Read more…

BIG NEWS: ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಮಾಡಲು ಕಠಿಣ ಕ್ರಮ; ಕಸ ಬಿಸಾಕಿದರೆ ಭಾರಿ ದಂಡ; ಲೈಸನ್ಸ್ ರದ್ದು…!

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ, ಜಂಬೂಸವಾರಿ ಸಮೀಪಿಸುತ್ತಿರುವ ಬೆನ್ನಲ್ಲೇ ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇನ್ಮುಂದೆ ಚಾಮುಂಡಿ ಬೆಟ್ಟದಲ್ಲಿ ಕಸ ಬಿಸಾಕುವವರ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮತ್ತೆ ಮಳೆ ಬಿರುಸಾಗಲಿದೆ. ಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BIG NEWS: ವಿದ್ಯಾರ್ಥಿಗಳ ಬಳಿ ಮಾರಕಾಸ್ತ್ರ; ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

ಮೈಸೂರು: ಮಕ್ಕಳು ಚೆನ್ನಾಗಿ ಓದಲೆಂದು ಪೋಷಕರು ಕಷ್ಟಪಟ್ಟು ದುಡಿದು, ಶಾಲಾ-ಕಾಲೇಜುಗಳಿಗೆ ಕಳುಹಿಸಿದರೆ ಕೆಲ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಬೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇಂತದ್ದೇ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ Read more…

ಶಬರಿಮಲೆಯಲ್ಲಿ ಕೇವಲ ಒಂದು ನಿಮಿಷದಲ್ಲಿ 300 ನಾಣ್ಯ ಎಣಿಕೆ ಮಾಡುವ ಯಂತ್ರ ಅಳವಡಿಕೆ

ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗುವ ನಾಣ್ಯಗಳ ಎಣಿಕೆಗೆ ತಿರುಪತಿ ತಿರುಮಲ ದೇಗುಲ ಮಾದರಿಯ ನಾಣ್ಯ ಎಣಿಕೆ ಯಂತ್ರ ಅಳವಡಿಸಲು ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನ Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್, BBMP AE ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಭ್ರಷ್ಟರ ವಿರುದ್ಧ ಸಮರ ಸಾರಿದ್ದಾರೆ. ಬೆಂಗಳೂರು, ಬೀದರ್, ಚಿತ್ರದುರ್ಗ Read more…

ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದ `ಆಪರೇಷನ್ ಹಸ್ತ’ : ಹಲವು ಬಿಜೆಪಿ ನಾಯಕರಿಗೆ `ಕೈ’ ಗಾಳ?

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲೂ ಗೆಲುವಿಗಾಗಿ ಸಿದ್ಧತೆ ನಡೆಸಿದ್ದು, ಒಳಗೊಳಗೆ ಹಲವು ಬಿಜೆಪಿ ನಾಯಕರಿಗೆ ಗಾಳ ಹಾಕಿದೆ ಎಂದು Read more…

6 ರೂ. ಚಿಲ್ಲರೆ ಹಿಂದಿರುಗಿಸಲು ವಿಫಲ; 26 ವರ್ಷಗಳ ಹಿಂದಿನ ಪ್ರಕರಣದಲ್ಲಿ ರೈಲ್ವೆ ಇಲಾಖೆ ನೌಕರನಿಗೆ ‘ರಿಲೀಫ್’ ನೀಡಲು ಕೋರ್ಟ್ ನಕಾರ !

26 ವರ್ಷಗಳ ಹಿಂದೆ ಪ್ರಯಾಣಿಕನಂತೆ ನಟಿಸಿದ್ದ ವಿಜಿಲೆನ್ಸ್ ಸಿಬ್ಬಂದಿಗೆ ಆರು ರೂಪಾಯಿ ಚಿಲ್ಲರೆ ಹಿಂದಿರುಗಿಸಲು ವಿಫಲನಾಗಿ ತನಿಖಾ ತಂಡಕ್ಕೆ ಸಿಕ್ಕಿ ಬಿದ್ದಿದ್ದ ರೈಲ್ವೆ ಕ್ಲರ್ಕ್ ಒಬ್ಬರಿಗೆ ರಿಲೀಫ್ ನೀಡಲು Read more…

ಎಡಬಿಡದೆ ಕಾಡುವ ‘ಎಸಿಡಿಟಿ’ಯಿಂದ ಮುಕ್ತಿ ಪಡೆಯಲು ಇಲ್ಲಿದೆ ಮನೆ ಮದ್ದು

ಎಸಿಡಿಟಿ ಕೇಳಲು ತುಂಬಾ ಚಿಕ್ಕ ಸಮಸ್ಯೆ ಎನ್ನಿಸುತ್ತದೆ. ಆದ್ರೆ ಅದನ್ನು ಅನುಭವಿಸುವವರಿಗೆ ಮಾತ್ರ ಅದ್ರ ಕಷ್ಟ ಗೊತ್ತು. ಇದ್ರಿಂದ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತದೆ. ಇದ್ರಿಂದ ಮುಕ್ತಿ Read more…

ಧೂಳಿನಿಂದ ಕಾಡುವ ಅಲರ್ಜಿ ಸಮಸ್ಯೆಗೆ ಇಲ್ಲಿದೆ ʼಮನೆ ಮದ್ದುʼ

ಬದಲಾಗುತ್ತಿರುವ ವಾತಾವರಣ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರ್ತಿದೆ. ಅನೇಕರಿಗೆ ಧೂಳು ಶತ್ರು. ಧೂಳು ಉಸಿರಾಟದ ಸಮಸ್ಯೆಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಅನೇಕ ರೀತಿಯ ಅಲರ್ಜಿಗಳು ಕಂಡು ಬರ್ತಿರುತ್ತೆ. ಧೂಳಿನಿಂದ Read more…

ಸೌಂದರ್ಯದ ವಿಚಾರದಲ್ಲಿ ಮಹಿಳೆಯರು ಹಾಗೂ ಪುರುಷರಿಗಿದೆ ಸಮಾನ ಆಸಕ್ತಿ

ಸೌಂದರ್ಯವರ್ಧಕಗಳ ವಿಚಾರ ಅಂದರೆ ಅದು ಕೇವಲ ಮಹಿಳೆಯರಿಗೆ ಮಾತ್ರ ಆಸಕ್ತಿ ಇರುವ ಉತ್ಪನ್ನಗಳು ಎಂಬ ಮೂಢನಂಬಿಕೆ ಅನೇಕರಲ್ಲಿದೆ. ಆದರೆ ಇಂತಹ ಯೋಚನೆಗೆ ಬ್ರೇಕ್​ ಹಾಕುವ ವಿಚಾರವೊಂದು ಅಧ್ಯಯನದಲ್ಲಿ ಬಯಲಾಗಿತ್ತು. Read more…

ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಷಮೆಯಾಚನೆ

ಮಂಡ್ಯ: ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಷಮೆಯಾಚಿಸಿದ್ದಾರೆ. ಅಮೆರಿಕದಿಂದ ಬರಲು ಕೆಲವು ತಾಂತ್ರಿಕ ಕಾರಣದಿಂದ ತಡವಾದ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು Read more…

Gruhalakshmi Scheme : ಆ.27ಕ್ಕೆ `ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ : ಅರ್ಜಿ ಸಲ್ಲಿಸದ ಯಜಮಾನಿಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಳಗಾವಿ : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಮುಹೂರ್ತ  ಫಿಕ್ಸ್ ಆಗಿದ್ದು,  ಆಗಸ್ಟ್ 27 Read more…

ಈ ಎರಡು ರಾಜ್ಯಗಳ ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬಕ್ಕೂ ಮುನ್ನ ‘ಬಂಪರ್’ ಕೊಡುಗೆ

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ, ಕೇರಳ ಮತ್ತು ಮಹಾರಾಷ್ಟ್ರದಲ್ಲಿನ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ಪ್ರಕಟಿಸಿದೆ. Read more…

BIG NEWS: ಅಂಗಾಂಗ ದಾನ ಅನ್ವೇಷಣೆಯಲ್ಲಿ ಮಹತ್ವದ ಹೆಜ್ಜೆ: ಮಾನವನಲ್ಲಿ ಕಸಿ ಮಾಡಿದ ಹಂದಿ ಮೂತ್ರಪಿಂಡ ಯಶಸ್ವಿ ಕಾರ್ಯ ನಿರ್ವಹಣೆ

ಹಂದಿಯ ಮೂತ್ರಪಿಂಡವು ಮಾನವರಲ್ಲಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ಕಾರ್ಯನಿರ್ವಹಿಸುತ್ತದೆ ಎಂದು US ಶಸ್ತ್ರಚಿಕಿತ್ಸಕರು ಹೇಳಿದ್ದಾರೆ. ಮೆದುಳು ಸತ್ತ ರೋಗಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿ ಮೂತ್ರಪಿಂಡವನ್ನು ಕಸಿ ಮಾಡಿದ Read more…

BPL ಕಾರ್ಡ್ ಪಡೆಯಲು ಯಾರು ಅರ್ಹರಲ್ಲ ? ಇಲ್ಲಿದೆ ವಿವರ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೆರವಾಗಲು ಸರ್ಕಾರಗಳು ಬಿಪಿಎಲ್ ಕಾರ್ಡ್ ಮೂಲಕ ಪಡಿತರ ವಿತರಣೆ ಮಾಡುತ್ತಿದೆ. ಆದರೆ ಕೆಲವರು ತಾವು ಅನುಕೂಲ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ Read more…

ಹಣಕ್ಕೆ ಬೇಡಿಕೆ ಇಟ್ಟ, ಸ್ವೀಕರಿಸಿದ ಸಾಕ್ಷ್ಯ ಅನಿವಾರ್ಯ: ಲಂಚ ಸ್ವೀಕಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಲಂಚದ ಹಣ ವಶಪಡಿಸಿಕೊಂಡರಷ್ಟೇ ಆರೋಪ ಸಾಬೀತಾಗದು, ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಸಾಕ್ಷ್ಯ ನೀಡಬೇಕು ಎಂದು Read more…

Chandrayaan-3 : ಚಂದ್ರನ ಅಂಗಳಕ್ಕೆ ಕಾಲಿಡಲು ಇನ್ನೋಂದೇ ಹೆಜ್ಜೆ ಬಾಕಿ : ಮಹತ್ವದ ಪ್ರಕ್ರಿಯೆಗೆ ಕ್ಷಣಗಣನೆ…!

ಬೆಂಗಳೂರು:  ಆಂಧ್ರಪ್ರದೇಶದ ಶ್ರೀಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಜುಲೈ 14 ರಂದು ಚಂದ್ರಯಾನ -3 ಅನ್ನು ಉಡಾವಣೆ ಮಾಡಲಾಯಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ವಿಜ್ಞಾನಿಗಳು ಅದರ ಚಟುವಟಿಕೆಗಳನ್ನು Read more…

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಸೇರಿದಂತೆ Read more…

BIGG NEWS : ಮೊಬೈಲ್ ಉತ್ಪಾದನೆಯಲ್ಲಿ ವಿಶ್ವದಲ್ಲೇ ಭಾರತ ಎರಡನೇ ಸ್ಥಾನದಲ್ಲಿದೆ : ವರದಿ

ನವದೆಹಲಿ : ಕೇಂದ್ರ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮವು 2014-2022 ರ ಅವಧಿಯಲ್ಲಿ ದೇಶೀಯವಾಗಿ ತಯಾರಿಸಿದ ಮೊಬೈಲ್ ಫೋನ್ ಗಳ ಸಾಗಣೆ 2 ಬಿಲಿಯನ್ ದಾಟಿದೆ. ಜಾಗತಿಕ Read more…

ಹೈನುಗಾರಿಕೆ ಕೈಗೊಳ್ಳುವವರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮನೆಗೊಂದು ಆಕಳು ಯೋಜನೆ

ಹೊಸಪೇಟೆ: ಮನೆಗೊಂದು ಆಕಳು ಸಾಕಣೆ ಯೋಜನೆಗೆ ಚಿಂತನೆ ನಡೆದಿದೆ ಎಂದು ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ್ ತಿಳಿಸಿದ್ದಾರೆ. ಕೊಟ್ಟೂರಿನಲ್ಲಿ ಮಾತನಾಡಿದ ಅವರು, ಪ್ರತಿದಿನ ಒಂದು ಕೋಟಿ ಲೀಟರ್ ಸಾಮರ್ಥ್ಯದಲ್ಲಿ Read more…

ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಡಿವೈಎಸ್ಪಿಗಳು ಹಾಗೂ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಬುಧವಾರ ಕೂಡ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೂವರು Read more…

ಮದುವೆಗೂ ಮುನ್ನ ಅರಿತಿರಬೇಕು ಈ ವಿಷಯ

ಮದುವೆ ಸಮಯದಲ್ಲಿ ಹುಡುಗ-ಹುಡುಗಿಗೆ ಸೆಕ್ಸ್ ಶಿಕ್ಷಣವನ್ನು ಅವಶ್ಯವಾಗಿ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೇ ಲೈಂಗಿಕ ಶಿಕ್ಷಣ ನೀಡುವ ಅನಿವಾರ್ಯತೆಯಿದೆ. ಆದ್ರೆ ಮಕ್ಕಳಿಗೆ ಜೀವನದ ಇತರ ಪಾಠಗಳನ್ನು ಹೇಳುವ Read more…

ನಿಜವಾಗಿಯೂ ‘ಗ್ರೀನ್ ಟೀ’ ಆರೋಗ್ಯಕರ ಪೇಯವೇ…..?

‘ಗ್ರೀನ್‌ ಟೀ’ ಆರೋಗ್ಯಕರ ಪಾನೀಯ ಎಂದು ಬಹಳ ಪ್ರಚಾರ ಮಾಡಲಾಗಿದೆ. ಗ್ರೀನ್ ಟೀ ಪುಡಿ ಕೂಡ ಸಾಮಾನ್ಯ ಚಹಾ ಎಲೆಗಳ ಪ್ರಬೇಧಕ್ಕೆ ಸೇರಿದ, ಅದೇ ತರಹದ ಎಲೆಗಳಿಂದಲೇ ತಯಾರು Read more…

ನಿತ್ಯ ವ್ಯಾಯಾಮ ಮಾಡುವುದರಿಂದ ಸಿಗೋ ಲಾಭ ಕೇಳಿದ್ರೆ ಬೆರಗಾಗ್ತೀರಾ…..!

ವ್ಯಾಯಾಮದಿಂದ ಅನೇಕ ವಿಧವಾದ ಕ್ಯಾನ್ಸರ್ ಗಳನ್ನು ವಾಸಿ ಮಾಡಿಕೊಳ್ಳಬಹುದು ಅಂತಿದ್ದಾರೆ ಸಂಶೋಧಕರು. ಒಂದೋ…ಎರಡೋ…..ಅಲ್ಲ ಒಟ್ಟಾರೆ 13 ವಿಧಗಳ ಮೇಲ್ಪಟ್ಟು ದೂರವಾಗುತ್ತದೆ ಎನ್ನುವುದು ಸಂಶೋಧಕರ ಅಭಿಪ್ರಾಯ. ಸಾಮಾನ್ಯ ವ್ಯಕ್ತಿಗಳೊಂದಿಗೆ ಹೋಲಿಸಿದರೆ Read more…

ಪ್ರತಿ ನಿತ್ಯ ಅನುಲೋಮ – ವಿಲೋಮ ಮಾಡುವುದ್ರಿಂದ ಇದೆ ಈ ಲಾಭ

ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನ ಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರ್ತಿದೆ. ದಿನ ನಿತ್ಯದ ವ್ಯಾಯಾಮ ಆರೋಗ್ಯ ಸುಧಾರಿಸುತ್ತದೆ. ಪ್ರತಿ ನಿತ್ಯ ಮಾಡುವ ಯೋಗದಿಂದ ಸಾಕಷ್ಟು ಲಾಭವಿದೆ, ಪ್ರತಿ Read more…

ಎಟಿಎಂ ಯಂತ್ರ ಒಡೆದು 14 ಲಕ್ಷ ರೂ. ದೋಚಿದ ಖದೀಮರು

ಚಿಕ್ಕಮಗಳೂರು: ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕೆನರಾ ಬ್ಯಾಂಕ್ ಎಟಿಎಂ ಒಡೆದು 14 ಲಕ್ಷ ರೂ. ದರೋಡೆ ಮಾಡಲಾಗಿದೆ. ಬೇಲೂರಿನಿಂದ ಮಂಗಳವಾರ ರಾತ್ರಿ ಕಾರ್ ಕಳವು ಮಾಡಿಕೊಂಡು ಬಂದಿದ್ದ Read more…

ಈ ರಾಶಿಯವರ ಮನೆಯಲ್ಲಿದೆ ಇಂದು ಸಂತಸದ ವಾತಾವರಣ

ಮೇಷ ರಾಶಿ ಗೃಹಸ್ಥ ಮತ್ತು ದಾಂಪತ್ಯ ಜೀವನ ಆರಂಭಕ್ಕೆ ಇಂದು ಶುಭ ದಿನ. ಕುಟುಂಬಸ್ಥರೊಂದಿಗೆ ಪ್ರೇಮಮಯ ಸಂಬಂಧ ಹೊಂದಲಿದ್ದೀರಿ. ರಮಣೀಯ ಕ್ಷೇತ್ರಕ್ಕೆ ಪ್ರವಾಸ ತೆರಳುವ ಸಾಧ್ಯತೆ ಇದೆ. ವೃಷಭ Read more…

ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ : ಕನ್ನಡ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರಿ ನೇಮಕಾತಿ ಪರೀಕ್ಷೆ!

ನವದೆಹಲಿ: ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ. Read more…

ಅನೇಕ ಅಪಾಯಕಾರಿ ಕಾಯಿಲೆಯಿಂದ ಪಾರಾಗಲು ಈ ವಿಶಿಷ್ಟ ಸೇಬನ್ನು ತಿನ್ನಲು ಪ್ರಾರಂಭಿಸಿ…..!

ಬಹು ಉಪಯೋಗಿ ಸೇಬು ಹಣ್ಣು ಇದು. ಇದನ್ನು ರೋಸ್ ಆಪಲ್, ಜಾವಾ ಆಪಲ್, ಜಂಬು ಮತ್ತು ಮಲಯ ಆಪಲ್ ಎಂದು ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ವಾಟರ್ ಆಪಲ್ ಅಂತಾನೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...