alex Certify Latest News | Kannada Dunia | Kannada News | Karnataka News | India News - Part 968
ಕನ್ನಡ ದುನಿಯಾ
    Dailyhunt JioNews

Kannada Duniya

ಆದ್ಧೂರಿ ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರು ಸಿದ್ಧ : ‘BBMP’ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು ನಗರ ಜಿಲ್ಲೆ : ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ Read more…

ತ್ವಚೆ ಮೃದುವಾಗಲು ಬೆಳಗ್ಗೆ – ರಾತ್ರಿ ಅನುಸರಿಸಿ ಟಿಪ್ಸ್

ನಿಮ್ಮದು ಒಣ ತ್ವಚೆಯೇ, ತುಟಿ ಮುಖದ ಚರ್ಮ ಸದಾ ಒಣಗಿರುತ್ತದೆಯೇ, ಅದನ್ನು ತೆಂಗಿನ ಎಣ್ಣೆಯಿಂದ ಹೇಗೆ ಸರಿಪಡಿಸಿಕೊಳ್ಳಬಹುದು ಎಂಬುದನ್ನು ತಿಳಿಯೋಣ. ರಾತ್ರಿ ಮಲಗುವ ವೇಳೆ ಪಾದಗಳಿಗೆ ಚೆನ್ನಾಗಿ ತೆಂಗಿನ Read more…

ಪುಣ್ಯಕ್ಷೇತ್ರ ಪ್ರವಾಸ ಕೈಗೊಳ್ಳುವವರಿಗೆ ಸಿಹಿ ಸುದ್ದಿ: 7,500 ರೂ. ಸಹಾಯಧನದೊಂದಿಗೆ ಕಾಶಿ ಯಾತ್ರೆ ನೋಂದಣಿ ಆರಂಭ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಐದನೇ ಟ್ರಿಪ್ ಕಾಶಿ ಯಾತ್ರೆಗೆ ಯಾತ್ರಾರ್ಥಿಗಳಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ಭಾರತ್ ಗೌರವ್ ಕಾಶಿ -ಗಯಾ ದರ್ಶನದ ರೈಲು ಆಗಸ್ಟ್ Read more…

ವಿಐಪಿ ವಾಹನಗಳಲ್ಲಿ ಸೈರನ್ ಬದಲು ಮೊಳಗಲಿದೆ ಕೊಳಲ ವಾದನ; ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ

ಪ್ರಸ್ತುತ ವಿಐಪಿ ವಾಹನಗಳು ರಸ್ತೆಯಲ್ಲಿ ಸಂಚರಿಸುವ ವೇಳೆ ಸೈರನ್ ಹಾಕಲಾಗುತ್ತಿದ್ದು, ಇನ್ನು ಮುಂದೆ ಇದಕ್ಕೆ ಮುಕ್ತಿ ದೊರೆಯಲಿದೆ. ಶಬ್ದ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು Read more…

ಗ್ರಾಹಕರಿಗೆ ನೆಮ್ಮದಿ ಸುದ್ದಿ : ಕೆಂಪು ಸುಂದರಿ ‘ಟೊಮೆಟೋ’ ಬೆಲೆಯಲ್ಲಿ ಭಾರಿ ಕುಸಿತ

ಬೆಂಗಳೂರು : ಗ್ರಾಹಕರಿಗೆ ನೆಮ್ಮದಿ ಸುದ್ದಿ ಸಿಕ್ಕಿದ್ದು, ಕೆಂಪು ಸುಂದರಿ ಟೊಮೆಟೋ ಬೆಲೆಯಲ್ಲಿ ಭಾರಿ ಕುಸಿತ ಕಂಡಿದೆ. ಏರಿದಷ್ಟೇ ವೇಗವಾಗಿ ಟೊಮೆಟೊ ಬೆಲೆ ದಿನೇ ದಿನೆ ಕುಸಿಯಲು ಆರಂಭಿಸಿದೆ. Read more…

ಇದೇ ಮೊದಲ ಬಾರಿಗೆ 30,000 ಶಿಕ್ಷಕರ ವರ್ಗಾವಣೆ

ಬೆಂಗಳೂರು: ಅನೇಕ ಕಾರಣಗಳಿಂದ ವಿಳಂಬವಾಗಿದ್ದ ಶಿಕ್ಷಕರ ವರ್ಗಾವಣೆ ಸುಖಾಂತ್ಯಗೊಂಡಿದೆ. 30,000 ಶಿಕ್ಷಕರು ಈ ಬಾರಿ ವರ್ಗಾವಣೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಕಳೆದ 3-4 ವರ್ಷಗಳಿಗೆ ಹೋಲಿಸಿದರೆ ಇದೇ ಮೊದಲ ಬಾರಿಗೆ Read more…

ಒಂದು ವರ್ಷದೊಳಗಿನ ಮಕ್ಕಳಿಗೆ ಮರೆತೂ ʼಸಕ್ಕರೆ-ಉಪ್ಪುʼ ತಿನ್ನಿಸಬೇಡಿ

ಮಕ್ಕಳ ಲಾಲನೆ-ಪಾಲನೆ ಮಾಡುವಾಗ ಅನೇಕ ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. 0-1 ವರ್ಷದವರೆಗಿನ ಮಕ್ಕಳಿಗೆ ಹೆಚ್ಚಿನ ಆರೈಕೆ ಬೇಕು. ಶರೀರದಲ್ಲಿ ಯಾವ ಸಮಸ್ಯೆಯಾಗ್ತಾ ಇದೆ ಎಂಬುದನ್ನು ಮಕ್ಕಳಿಗೆ ಹೇಳಲು Read more…

ಗೃಹಲಕ್ಷ್ಮಿ ಯೋಜನೆ ಅರ್ಜಿ ಶುಲ್ಕ ಪರಿಷ್ಕರಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ. ಯೋಜನೆ ನೋಂದಣಿ ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಆರ್ಥಿಕ ಹೊರೆಯಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿಂದಿನ ಸುತ್ತೋಲೆ ಹಿಂಪಡೆದು Read more…

BIG NEWS: ‘ರಿಯಲ್ ಸ್ಟಾರ್’ ಉಪೇಂದ್ರಗೆ ಮತ್ತೊಂದು ಸಂಕಷ್ಟ; ಕನ್ನಡ ಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ಅವರಿಂದಲೂ ಕೇಸ್ ದಾಖಲು

ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಲೈವ್ ವಿಡಿಯೋದಲ್ಲಿ ಮಾತನಾಡುವ ವೇಳೆ ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಆಡಿರುವ ಮಾತೊಂದು ಅವರಿಗೆ ಸಂಕಷ್ಟ ತಂದೊಡ್ಡಿದೆ. ಅವರ ಈ Read more…

Aroodha Bharathi Swamiji : ಹಿಂದೂ ಹುಡುಗರಿಗೂ ಗಂಡಸ್ತನವಿದೆ, ಲವ್ ಮಾಡಿ ಮತಾಂತರ ಮಾಡ್ತಾರೆ : ಆರೂಢ ಭಾರತಿ ಶ್ರೀ ಎಚ್ಚರಿಕೆ

ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ಸಿದ್ದರೂಢ ಇಂಟರ್ನ್ಯಾಷನಲ್ ಗುರುಕುಲಮ್ನ ಆರೂಢ ಭಾರತೀ ಸ್ವಾಮೀಜಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗಷ್ಟೇ ಗಂಡಸ್ತನವಿಲ್ಲ, ಹೆಚ್ಚಾಗಿ ಮೀಸೆ ಇರೋದಲ್ಲ.   ಹಿಂದೂ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿಗೆ ಮನವಿ

ಬೆಂಗಳೂರು: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಸೆಪ್ಟೆಂಬರ್ 15 ರಿಂದ ಜಾರಿ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಈ ಯೋಜನೆಗೆ ಒಳಪಡುವ ಸರ್ಕಾರಿ ಅಧಿಕಾರಿಗಳು, ನೌಕರರು ಮತ್ತು ಕುಟುಂಬ Read more…

ಗಮನಿಸಿ : ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ Read more…

ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಬಳಿಕ ಇರಲಿ ಈ ಬಗ್ಗೆ ಎಚ್ಚರ…..!

ಹೃದಯಕ್ಕೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ನಡೆದ ಬಳಿಕ ರಕ್ತ ತೆಳುವಾಗುವ ಬ್ಲಡ್ ಥಿನ್ನರ್ ಮಾತ್ರೆಗಳನ್ನು ರೋಗಿಗಳಿಗೆ ನಿಯಮಿತವಾಗಿ ಸೇವಿಸಲು ಕೊಡಲಾಗುತ್ತದೆ. ಆದರೆ ಇದನ್ನು ಎಷ್ಟು ವರ್ಷಗಳ ಕಾಲ ತೆಗೆದುಕೊಳ್ಳಬೇಕು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘BMTC’ ಬಸ್ ಪಾಸ್ ಅವಧಿ ಆ.30 ರವರೆಗೆ ವಿಸ್ತರಣೆ

ಬೆಂಗಳೂರು : ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಿಎಂಟಿಸಿ (BMTC) ಗುಡ್ ನ್ಯೂಸ್ ನೀಡಿದ್ದು, ಆ.30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಪದವಿ, ವೃತ್ತಿಪರ, ಸ್ನಾತಕೋತ್ತರ, ತಾಂತ್ರಿಕ ಹಾಗೂ Read more…

‌ʼಹೆಲ್ಮೆಟ್ʼ ಬಳಕೆಯಿಂದ ಕೂದಲು ಉದುರುತ್ತಿದ್ದರೆ ಅನುಸರಿಸಿ ಈ ಟಿಪ್ಸ್

ಕೂದಲೆಲ್ಲಾ ಉದುರುತ್ತದೆ ಎಂದು ಹಲವು ಮಂದಿ ಹೆಲ್ಮೆಟ್ ಗೆ ಬಾಯ್ ಹೇಳಿದ್ದನ್ನು ನೀವು ಕೇಳಿರುತ್ತೀರಿ. ಅದರೆ ಇದೀಗ ಹೊಸ ಕಾನೂನು ಬಂದಿದ್ದು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕಿದೆ. ಕೂದಲು ಉದುರದಂತೆ Read more…

BIG NEWS : ದಕ್ಷಿಣ ಕನ್ನಡ ಸೇರಿ ದೇಶದ 14 ಕಡೆ ‘NIA’ ದಾಳಿ, ಮಹತ್ವದ ದಾಖಲೆಗಳು ವಶಕ್ಕೆ

ಬೆಂಗಳೂರು: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಪಿಎಫ್ ಐ ಹಾಗೂ ಇತರೆ ಸಂಘಟನೆಗಳು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವ Read more…

Independence Day : 77 ನೇ ಸ್ವಾತಂತ್ರ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು : ದೇಶದ 1800 ವಿಶೇಷ ಅತಿಥಿಗಳಿಗೆ ಆಹ್ವಾನ

ನವದೆಹಲಿ : 77 ನೇ ಸ್ವಾತಂತ್ರ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜಾಗಿದ್ದು, ದೇಶದ 1800 ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಸಮಾರಂಭ ಪ್ರತಿ ವರ್ಷದಂತೆ ಈ ಸಲವೂ Read more…

ಮಕ್ಕಳಿಗೆ ಹಾಲೂಡಿಸುವ ತಾಯಂದಿರು ತಪ್ಪದೆ ಇದನ್ನು ಸೇವಿಸಿ…!

ಮಕ್ಕಳಿಗೆ ಹಾಲೂಡಿಸುವ ತಾಯಂದಿರು ಈ ಕೆಲವು ವಸ್ತುಗಳನ್ನು ಕಡ್ಡಾಯವಾಗಿ ಸೇವಿಸಬೇಕು. ತಾಯಿಯಲ್ಲಿ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಿ ಹಾಲಿನ ಪ್ರಮಾಣವನ್ನು ಹೆಚ್ಚಿಸುವ ಆಹಾರಗಳಿವು. ನವಜಾತ ಮಗುವಿನ ತಾಯಂದಿರು ಪಾಲಕ್ ಸೊಪ್ಪು Read more…

ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳು ಬಂದ್…?

ಬೆಂಗಳೂರು: ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ನಲ್ಲಿ ಈ ಕುರಿತು ಸುಳಿವು ದೊರೆತಿದೆ. ಶಿಕ್ಷಣ ತಜ್ಞರು, ಉಪನ್ಯಾಸಕರು ಈ ಬಗ್ಗೆ Read more…

ಇಂದು ಶಾಲೆಗಳಿಗೆ ರಜೆ ಘೋಷಣೆ: ಆನೆ ದಾಳಿ ಹಿನ್ನಲೆ ಮುಂಜಾಗ್ರತಾ ಕ್ರಮ

ಮಡಿಕೇರಿ: ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಬಲಿಯಾದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಹಲವೆಡೆ ಮುಂಜಾಗ್ರತೆ ಕ್ರಮವಾಗಿ ಇಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರಪೇಟೆಯ ನೆಲ್ಲಿಹುದಿಕೇರಿ, ಅಭ್ಯತ್ Read more…

ಪ್ರತಿ ದಿನ ಟೈ ಧರಿಸುವವರು ನೀವಾಗಿದ್ದರೆ ತಪ್ಪದೆ ಓದಿ ಈ ಸುದ್ದಿ

ಅನೇಕ ಕಚೇರಿಗಳಲ್ಲಿ ಶರ್ಟ್-ಪ್ಯಾಂಟ್‌ ಜೊತೆ ಟೈ ಧರಿಸುವುದನ್ನು ಕಡ್ಡಾಯಗೊಳಿಸಿರುತ್ತಾರೆ. ಹಾಗಾಗಿ ಉದ್ಯೋಗಿಗಳು ಪ್ರತಿ ನಿತ್ಯ ಟೈ ಧರಿಸುತ್ತಾರೆ. ಬಣ್ಣ ಬಣ್ಣದ ಟೈ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದ್ರೆ ಈ ಟೈ Read more…

ʼವೀಳ್ಯದೆಲೆʼ ದೂರ ಮಾಡುತ್ತೆ ಕಾಯಿಲೆ

ಭಾರತೀಯ ಸಂಪ್ರದಾಯದಲ್ಲಿ ವೀಳ್ಯದೆಲೆಗೆ ಮಹತ್ತರವಾದ ಸ್ಥಾನವಿದೆ. ಪಾನ್ ರೂಪದಲ್ಲಿ ಇದನ್ನು ಜಗಿಯುವುದು ಮಾತ್ರವಲ್ಲ ಬಹುತೇಕ ಎಲ್ಲ ಪೂಜೆ ಪುನಸ್ಕಾರಗಳಲ್ಲೂ ಮೊದಲ ಪಂಕ್ತಿಯಲ್ಲಿ ಬಳಕೆಯಾಗುತ್ತದೆ. ಇದರಿಂದ ಆರೋಗ್ಯದ ಪ್ರಯೋಜನಗಳೂ ಇವೆ. Read more…

ಜಯದೇವ ಆಸ್ಪತ್ರೆಗೆ ರಾಜ್ಯಪಾಲ ಗೆಹ್ಲೊಟ್: ಹೃದಯ ಸಂಬಂಧಿ ತೊಂದರೆ ಹಿನ್ನಲೆ ತಪಾಸಣೆ ಬಳಿಕ ವಾಪಸ್

ಬೆಂಗಳೂರು: ಹೃದಯ ಸಂಬಂಧಿ ತೊಂದರೆ ಹಿನ್ನಲೆಯಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್ ಅವರು ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಜಯದೇವ ಆಸ್ಪತ್ರೆಗೆ ತೆರಳಿದ್ದ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ವಿದ್ಯುತ್ ಉತ್ಪಾದನೆ ಮತ್ತಷ್ಟು ಕುಸಿತ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮತ್ತಷ್ಟು ಕುಸಿತವಾಗಿದೆ. ಆಗಸ್ಟ್ 11ರಂದು 4101 ಮೆಗಾ ವ್ಯಾಟ್ ಇದ್ದ ವಿದ್ಯುತ್ ಉತ್ಪಾದನೆ ಆಗಸ್ಟ್ 12ರಂದು 2995 ಮೆಗಾ ವ್ಯಾಟ್ ಗೆ ಕುಸಿತವಾಗಿದೆ. Read more…

BIG NEWS : ‘ಶಕ್ತಿ ಯೋಜನೆ’ ಎಫೆಕ್ಟ್ : ಆ.19 ರಂದು ರಾಜ್ಯಾದ್ಯಂತ ಖಾಸಗಿ ಬಸ್, ಆಟೋ ಮುಷ್ಕರ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಮತ್ತೆ ಸಿಡಿದೆದ್ದಿದ್ದು, ಆ.19 ರಂದು ರಾಜ್ಯಾದ್ಯಂತ Read more…

Independence Day 2023 : ನಾಳೆ ಯಾವ ಜಿಲ್ಲೆಯಲ್ಲಿ ಯಾವ ಸಚಿವರಿಂದ ಧ್ವಜಾರೋಹಣ, ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾವ Read more…

JOB ALERT : ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಏಕಲವ್ಯ ವಸತಿ ಶಾಲೆಯಲ್ಲಿ 6,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ, ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಸ್ಟೋಡೆಂಟ್ಸ್  (NEASTS)  ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ (EMRS) 6,000 ಕ್ಕೂ ಹೆಚ್ಚು ತರಬೇತಿ Read more…

BIG NEWS : ನಟ ಉಪೇಂದ್ರ ವಿರುದ್ಧ ‘ಅಟ್ರಾಸಿಟಿ ಕೇಸ್’ ದಾಖಲು : ‘ರಿಯಲ್ ಸ್ಟಾರ್’ ಬಂಧನಕ್ಕೆ ಆಗ್ರಹ

ಬೆಂಗಳೂರು: ಪರಿಶಿಷ್ಟರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನಟ ರಿಯಲ್ ಸ್ಟಾರ್ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಕೇಸು ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ Read more…

ಗಮನಿಸಿ : ರೇಷನ್ ಕಾರ್ಡ್ ಗೆ ಹೆಸರು ಸೇರಿಸುವುದು/ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಪಡಿತರ ಚೀಟಿಯಲ್ಲಿ ಹೆಸರು ಸೇರಿಸುವುದು ಬಹಳ ಮುಖ್ಯ. ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸುವ ಕೆಲಸವನ್ನು ಕೆಲವೇ ನಿಮಿಷದಲ್ಲಿ ಮಾಡಬಹುದು. ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ Read more…

ಆರೋಗ್ಯಕ್ಕೆ ಒಳ್ಳೆಯದು ಗರಂ ಮಸಾಲೆ…..!

ಕೆಲವರು ಗರಂ ಮಸಾಲೆ ವಾಸನೆ ನಮಗಾಗದು ಎಂದು ಹೇಳುವುದನ್ನು ನೀವು ಕೇಳಿರಬಹುದು. ಗರಂ ಮಸಾಲೆ ಬಳಸಿ ಮಾಡಿದ ಅಡುಗೆ ಕೂಡ ಕೆಲವರು ಇಷ್ಟಪಡುವುದಿಲ್ಲ. ಆದರೆ ಮನೆಯಲ್ಲೇ ತಯಾರಿಸಿದ ಗರಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...