alex Certify Latest News | Kannada Dunia | Kannada News | Karnataka News | India News - Part 975
ಕನ್ನಡ ದುನಿಯಾ
    Dailyhunt JioNews

Kannada Duniya

‘ಏರ್ ಇಂಡಿಯಾ’ ಗೆ ಹೊಸ ಲೋಗೋ; ಆಧುನಿಕ ರೂಪದಲ್ಲಿ ‘ಮಹಾರಾಜ

ಭಾರತೀಯ ವಾಯುಯಾನದ ದೈತ್ಯ ಸಂಸ್ಥೆ ಏರ್ ಇಂಡಿಯಾವನ್ನು ತನ್ನ ಸ್ವಾಧೀನಕ್ಕೆ ಪಡೆದುಕೊಂಡ ಬಳಿಕ ಟಾಟಾ ಸಮೂಹ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಸಂಸ್ಥೆಯಲ್ಲಿ ಶಿಸ್ತು ತರುವುದರ ಜೊತೆಗೆ ನಿಗದಿಪಡಿಸಿದ Read more…

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಕುಟುಂಬ ಸದಸ್ಯರ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ; ಹೈಕೋರ್ಟ್ ಮಹತ್ವದ ಅಭಿಮತ

ಪ್ರಕರಣವೊಂದರ ವಿಚಾರಣೆ ವೇಳೆ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಅಭ್ಯರ್ಥಿಗಳು ತಮ್ಮ ಮತ್ತು ಕುಟುಂಬ ಸದಸ್ಯರು ಹಾಗೂ Read more…

ಮಹಿಳಾ ಸೀಟ್ ಗಳಲ್ಲಿ ಕುಳಿತವರು, ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಗೆ ಬಿಗ್ ಶಾಕ್: ಭರ್ಜರಿ ದಂಡ ವಸೂಲಿ ಮಾಡಿದ ಬಿಎಂಟಿಸಿ

ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ಬಿಎಂಟಿಸಿ ಒಂದು ತಿಂಗಳಲ್ಲಿ 6.20 ಲಕ್ಷ ರೂ. ದಂಡ ವಸೂಲಿ ಮಾಡಿದೆ. ಬಿಎಂಟಿಸಿ ತನಿಖಾ ತಂಡ ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ Read more…

ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿ : ಜಾನ್ಸನ್ & ಜಾನ್ಸನ್ `ರಕ್ತದ ಕ್ಯಾನ್ಸರ್ ಚಿಕಿತ್ಸೆಗೆ `FDA’ ಅನುಮೋದನೆ

ವಾಷಿಂಗ್ಟನ್: ರಕ್ತದ ಕ್ಯಾನ್ಸರ್ ರೋಗಿಗಳಿಗೆ ಅಭಿವೃದ್ಧಿಪಡಿಸಿದ ಪ್ರತಿಕಾಯ ಆಧಾರಿತ ಚಿಕಿತ್ಸೆಗೆ ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (FDA) ಅನುಮೋದನೆ ನೀಡಿದೆ ಎಂದು ಜಾನ್ಸನ್ & ಜಾನ್ಸನ್ ಗುರುವಾರ Read more…

ಅಕ್ರಮವಾಗಿ ಹಳೆ ನೋಟು ವಿನಿಮಯ ಮಾಡಿದ್ದ ಬ್ಯಾಂಕ್ ಕ್ಯಾಷಿಯರ್ ಗೆ 4 ವರ್ಷ ಜೈಲು

ಬೆಂಗಳೂರು: ಅಕ್ರಮವಾಗಿ ಹಳೆ ನೋಟು ವಿನಿಮಯ ಮಾಡಿದ್ದ ಕ್ಯಾಷಿಯರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಕಲಬುರಗಿ ನೆಹರು ಗಂಜ್ ಶಾಖೆ Read more…

Gruha Lakshmi Scheme : `ಗೃಹಲಕ್ಷ್ಮೀ’ ಯೋಜನೆಯಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿ

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ Read more…

ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ ಒಂದು ಕೋಟಿ ನೋಂದಣಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಲಕ್ಷ್ಮಿ ಯೋಜನೆಗೆ ಆ. 27 ರಂದು ಚಾಲನೆ ನೀಡಲಾಗುವುದು. ಈ ಯೋಜನೆಗೆ 1 ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ Read more…

`ಡಿಗ್ರಿ’ ಪಾಸಾದವರಿಗೆ ಉದ್ಯೋಗವಕಾಶ : `ಕೆನರಾ ಬ್ಯಾಂಕ್’ ನಲ್ಲಿ 500 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ|Canara Bank Recruitment 2023

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸಿಹಿ ಸುದ್ದಿ ನೀಡಿದೆ. 500 ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿಗೆ ಅರ್ಜಿ Read more…

ಚಲಿಸುತ್ತಿದ್ದ ವೇಳೆಯಲ್ಲೇ ಕಳಚಿದ KSRTC ಬಸ್ ಬಾಗಿಲು: ಪ್ರಯಾಣಿಕ ಕೆಳಗೆ ಬಿದ್ದು ಸಾವು

ಮೈಸೂರು: ಕೆಎಸ್ಆರ್ಟಿಸಿ ಬಸ್ ಬಾಗಿಲು ಕಳಚಿ ಬಿದ್ದು ಪ್ರಯಾಣಿಕರೊಬ್ಬರು ಹೊರ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ಬಳಿ ನಡೆದಿದೆ. ಹೊಮ್ಮರಗಹಳ್ಳಿ ಗ್ರಾಮದ ನಾಗೇಶ್(48) ಮೃತಪಟ್ಟವರು. Read more…

`Google Pay, PhonePe, Paytm’ ಬಳಕೆದಾರರಿಗೆ ಗುಡ್ ನ್ಯೂಸ್ : ವಹಿವಾಟಿನ ಮಿತಿ ಹೆಚ್ಚಳ!

ನವದೆಹಲಿ : ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂ ಬಳಕೆದಾರರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ನಿಮ್ಮ ಪಿನ್ ನಮೂದಿಸದೆ ನೀವು Read more…

ವಾಹನ ಸವಾರರ ಗಮನಕ್ಕೆ: ನಿರ್ಬಂಧಿಸಲಾಗಿರುವ ` FASTag’ ಪುನಃ ಸಕ್ರಿಯಗೊಳಿಸುವುದು ಹೇಗೆ….? ಇಲ್ಲಿದೆ ಮಾಹಿತಿ

ನವದೆಹಲಿ : ನಾಲ್ಕು ಚಕ್ರದ ವಾಹನಗಳು ಮತ್ತು ಅದಕ್ಕಿಂತ ಹೆಚ್ಚಿನ ವಾಹನಗಳಿಗೆ ಪ್ರತಿ ಖಾಸಗಿ ಮತ್ತು ವಾಣಿಜ್ಯ ವಾಹನಗಳಿಗೆ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಈ ಶುಲ್ಕಗಳನ್ನು Read more…

ಸ್ವಾತಂತ್ರ್ಯ ದಿನಾಚರಣೆ ವಿಶೇಷ: ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರದ ಬಗ್ಗೆ 10 ಕುತೂಹಲಕಾರಿ ಮಾಹಿತಿ

ಆಗಸ್ಟ್ 15 ರಂದು ಭಾರತವು ತನ್ನ 77 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲು ಸಜ್ಜಾಗುತ್ತಿದೆ. ಐತಿಹಾಸಿಕ ಕ್ಷಣಗಳನ್ನು ಮರುಪರಿಶೀಲಿಸುವುದು ಮತ್ತು ಭಾರತವನ್ನು ವ್ಯಾಖ್ಯಾನಿಸುವ ಮಹತ್ವದ ವೈಶಿಷ್ಟ್ಯಗಳ ಬಗ್ಗೆ ತಿಳಿದುಕೊಳ್ಳುವುದು Read more…

ಮಹಿಳೆಯರೇ ವಯಸ್ಸು 30 ಆಗ್ತಿದ್ದಂತೆ ಇರಲಿ ʼಆರೋಗ್ಯʼದ ಬಗ್ಗೆ ಕಾಳಜಿ

ವಯಸ್ಸಾದಂತೆ, ದೇಹದ ಅಗತ್ಯಗಳೂ ಹೆಚ್ಚಾಗುತ್ತವೆ. ವೈದ್ಯರು ಮತ್ತು ಪೌಷ್ಟಿಕ ತಜ್ಞರ ಪ್ರಕಾರ, ಮಹಿಳೆಯರು 30 ವರ್ಷದ ನಂತರ ಕೆಲವು ಪೂರಕಗಳನ್ನು ತೆಗೆದುಕೊಳ್ಳಬೇಕು. ದೇಹವನ್ನು ಸಂಪೂರ್ಣವಾಗಿ ಆರೋಗ್ಯವಾಗಿಡಲು ಸಮತೋಲಿತ ಆಹಾರವು Read more…

ಹೀಗೆ ಬಳಸಿ ಶುಂಠಿ ಫಟಾ ಫಟ್ ಇಳಿಸಿ ತೂಕ……!

ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದಾಕ್ಷಣ ನಮಗೆ ನೆನಪಾಗೋದು ವ್ಯಾಯಾಮ. ನಿಯಮಿತವಾಗಿ ವ್ಯಾಯಾಮ ಮಾಡಿದ್ರೆ ಬೊಜ್ಜು ಕಡಿಮೆ ಮಾಡಿಕೊಳ್ಳಬಹುದು. ಇದರ ಜೊತೆಜೊತೆಗೆ ಆಹಾರ ಪದ್ಧತಿ ಬಗೆಗೂ ಹೆಚ್ಚಿನ ಗಮನ ಹರಿಸಬೇಕು. Read more…

BIG NEWS: Zee-Sony ವಿಲೀನಕ್ಕೆ ಒಪ್ಪಿಗೆ, ದೇಶದಲ್ಲೇ ದೊಡ್ಡ ಮಾಧ್ಯಮ ಸಂಸ್ಥೆ ರಚನೆ

ಮುಂಬೈ: ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್(NCLT) ಇಂದು Zee ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್ (ಮೊದಲು ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ ಎಂದು ಕರೆಯಲಾಗುತ್ತಿತ್ತು) Read more…

`ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ : ನೋಂದಣಿಗೆ ನಾಳೆ ಕೊನೆ ದಿನ

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, Read more…

ಜನತೆಗೆ ಗುಡ್ ನ್ಯೂಸ್ : ರಾತ್ರಿ 8 ಗಂಟೆಯವರೆಗೂ ಸಿಗಲಿದೆ `ನಮ್ಮ ಕ್ಲಿನಿಕ್’ ವೈದ್ಯಕೀಯ ಸೇವೆ….!

  ಬೆಂಗಳೂರು : ಜನತೆಗೆ ಆರೋಗ್ಯ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನಗರ ಪ್ರದೇಶಗಳ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ನಮ್ಮ ಕ್ಲಿನಿಕ್ ಸೇವೆಯಲ್ಲಿ ಬದಲಾವಣೆ ಮಾಡಲು Read more…

ಬಂಜೆತನಕ್ಕೆ ಕಾರಣವಾಗಬಹುದು ‘ಥೈರಾಯಿಡ್’ ಸಮಸ್ಯೆ

ಥೈರಾಯಿಡ್ ದೇಹ ಕಂಟ್ರೋಲ್ ಮಾಡುವ ಪ್ರಮುಖ ಗ್ರಂಥಿಗಳಲ್ಲಿ ಒಂದಾಗಿದೆ. ಈಗಿನ ಆಧುನಿಕ ಜೀವನಶೈಲಿ, ಆಹಾರ ಕ್ರಮಗಳಿಂದ ಕೆಲವೊಮ್ಮೆ ಅನುವಂಶೀಯವಾಗಿ ಥೈರಾಯಿಡ್ ಸಮಸ್ಯೆ ಕಾಣಿಸಿಕೊಳ್ಳುತ್ತವೆ. ಆಟ, ದೈಹಿಕ ಶ್ರಮದ ಬಗ್ಗೆ Read more…

ಗೂಗಲ್ ಕ್ರೋಮ್ ಬಳಕೆದಾರರಿಗೆ ಅಪಾಯದ ಎಚ್ಚರಿಕೆ ನೀಡಿದ ಸರ್ಕಾರ: ತಕ್ಷಣವೇ ಬ್ರೌಸರ್ ನವೀಕರಿಸಲು ಸೂಚನೆ

ನವದೆಹಲಿ: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾದ ಭಾರತೀಯ ಸರ್ಕಾರದ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್(CERT-In) ಇತ್ತೀಚೆಗೆ ಗೂಗಲ್ ಕ್ರೋಮ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. Read more…

BREAKING : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲು

ನವದೆಹಲಿ :ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟಿತ್ತು. ಆದರೆ, ಈವರೆಗೂ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ Read more…

ಮಾಂಗಲ್ಯ ಸರ ಒತ್ತೆ ಇಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಕಾರ್ಯಕರ್ತೆ…!

ಬೆಳಗಾವಿ: ಅಂಗನವಾಡಿ ಕೇಂದ್ರಗಳಿಗೆ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಕಾರ್ಯಕರ್ತೆಯೊಬ್ಬರು ಮಾಂಗಲ್ಯ ಸರ ಒತ್ತೆ ಇಟ್ಟು ಬಾಡಿಗೆ ಕಟ್ಟಿದ್ದಾರೆ. ಮತ್ತೊಬ್ಬ ಕಾರ್ಯಕರ್ತ ಕಳೆದ 20 ತಿಂಗಳಿನಿಂದ ಸಾಲ ಮಾಡಿ ಅಂಗನವಾಡಿ Read more…

BIGG NEWS : ಮಣಿಪುರದಲ್ಲಿ ಮತ್ತೊಂದು ಭಯಾನಕ `ಗ್ಯಾಂಗ್ ರೇಪ್’ ಪ್ರಕರಣ ಬೆಳಕಿಗೆ : ಮಹಿಳೆಯಿಂದ ಪೊಲೀಸರಿಗೆ ದೂರು

ಇಂಫಾಲ್: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೊಂದು ಭಯಾನಕ ಅತ್ಯಾಚಾರ ಮತ್ತು ಚಿತ್ರಹಿಂಸೆ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬಳು ತನ್ನ ಮೇಲೆ ಐದರಿಂದ 6 ಜನರಿದ್ದ ಗುಂಪುವೊಂದು ಸಾಮೂಹಿಕ Read more…

ಶ್ರೀಮಂತರಾಗಲು ಬಯಸುತ್ತಿರಾ..…? ಇಲ್ಲಿದೆ ಸಂಪತ್ತು ಹೊಂದುವ ಸುಲಭ ಮಾರ್ಗಗಳ ಮಾಹಿತಿ

ಲಾಟರಿಯಲ್ಲಿ ಗೆಲ್ಲಬೇಕು, ಶ್ರೀಮಂತರಾಗಬೇಕು ಎನ್ನುವ ಕನಸು ಎಲ್ಲರಿಗೂ ಇರುತ್ತದೆ. ಬಹುತೇಕ ಜನರು ಶ್ರೀಮಂತರಾಗಲು ಬಯಸುತ್ತಾರೆ. ಗೂಗಲ್ ಬುಕ್ಸ್‌ನಲ್ಲಿ ಸರ್ಚ್ ಮಾಡುತ್ತಾರೆ. 90 ರ ದಶಕದಿಂದ ಇದು ಏರುತ್ತಿರುವ ಟ್ರೆಂಡ್ Read more…

ಊಟದ ಸಮಯದಲ್ಲಿ ಟಿವಿ ನೋಡ್ತೀರಾ‌ ? ಈ ಕೆಟ್ಟ ಅಭ್ಯಾಸದಿಂದ ಕಾಡಬಹುದು ʼಆರೋಗ್ಯʼ ಸಮಸ್ಯೆ

ಊಟ ಮಾಡುವಾಗ ಮಾತನಾಡಬಾರದು ಅಂತಾ ಹಿರಿಯರು ಹೇಳುವುದನ್ನು ನೀವೂ ಕೇಳಿರಬಹುದು. ಇದರ ಹಿಂದೆ ಅನೇಕ ವೈಜ್ಞಾನಿಕ ಕಾರಣಗಳಿವೆ. ಊಟ ಮಾಡುವಾಗ ಸಂಪೂರ್ಣ ಗಮನ ಆಹಾರದ ಮೇಲಿರಬೇಕು. ಆದರೆ ಇತ್ತೀಚಿನ Read more…

ಕುಡಿದ ಮತ್ತಿನಲ್ಲಿ ಯುವತಿ ಜೊತೆ ಐಪಿಎಸ್‌ ಅಧಿಕಾರಿ ಅನುಚಿತ ವರ್ತನೆ; ಶಾಕಿಂಗ್‌ ವಿಡಿಯೋ ವೈರಲ್

ಗೋವಾ: ಪಬ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಗೋವಾಕ್ಕೆ ನಿಯೋಜಿಸಲಾದ ಐಪಿಎಸ್ ಅಧಿಕಾರಿ ಕೋನ್ ಅವರನ್ನು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಹುದ್ದೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ Read more…

BIGG NEWS : ಬೆಳಗಾವಿಗೆ `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆ : ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟದ ಬಳಿಕ ಈ Read more…

ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳಿಸುತ್ತೆ ಈ ಆಹಾರ

ಸಾಕಷ್ಟು ಜನರು ಆಗಾಗ ಹೊಟ್ಟೆ ನೋವು ಮತ್ತು ಅಜೀರ್ಣ ತೊಂದರೆಯಿಂದ ಬಳಲುತ್ತಿರುತ್ತಾರೆ. ಆದರೆ ಅಜೀರ್ಣ ಹೇಗೆ ಉಂಟಾಗುತ್ತದೆ ಎಂದು ಗೊತ್ತೆ…? ಒತ್ತಡ, ಕಳಪೆ ಆಹಾರ ಪದ್ಧತಿ, ಹಾನಿಕಾರಕ ಪರಿಸರ, Read more…

ಟೊಯೊಟಾ ರುಮಿಯನ್ ಫ್ಯಾಮಿಲಿ ಕಾರ್ ರಿಲೀಸ್; ಇಲ್ಲಿದೆ ಇದರ ವಿಶೇಷತೆ

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ತನ್ನ ಇತ್ತೀಚಿನ ಕೊಡುಗೆಯಾದ ಆಲ್ ನ್ಯೂ ಟೊಯೊಟಾ ರುಮಿಯನ್ ಅನ್ನು ಬಿಡುಗಡೆ ಮಾಡಿದೆ. ಸರಿ ಸಾಟಿಯಿಲ್ಲದ ಸ್ಥಳಾವಕಾಶ, ಅತ್ಯುತ್ತಮ ಇಂಧನ ದಕ್ಷತೆ Read more…

ಸ್ವಾತಂತ್ರ್ಯೋತ್ಸವಕ್ಕೆ ರಿಲಯನ್ಸ್ ಜಿಯೋ ಬಂಪರ್ ಆಫರ್: 2,999‌ ರೂ. ರೀಚಾರ್ಜ್ ನಲ್ಲಿ ಸಿಗ್ತಿದೆ ಈ ಎಲ್ಲ ಕೊಡುಗೆ

ರಿಲಯನ್ಸ್ ಜಿಯೋ ತನ್ನ ಬಳಕೆದಾರರಿಗೆ ಸ್ವಾತಂತ್ರ್ಯ ದಿನದ ಕೊಡುಗೆಯನ್ನು ನೀಡಿದೆ. ಕಂಪನಿಯು ರೂ. 2,999 ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯನ್ನು ನೀಡುತ್ತಿದೆ. ಅಲ್ಲಿ ಅನಿಯಮಿತ ಕರೆ, ಡೇಟಾ, ಎಸ್ಎಂಎಸ್ ಮತ್ತು Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `IBPS’ ನಲ್ಲಿ 1,400 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ, ಸಾರ್ವಜನಿಕ ವಲಯದ ಬ್ಯಾಂಕುಗಳ ವಿವಿಧ ಇಲಾಖೆಗಳಲ್ಲಿ 1402 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಐಬಿಪಿಎಸ್ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳಿಗೆ ಅನುಗುಣವಾಗಿ ಎಂಜಿನಿಯರಿಂಗ್, ಪದವಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...