alex Certify Latest News | Kannada Dunia | Kannada News | Karnataka News | India News - Part 998
ಕನ್ನಡ ದುನಿಯಾ
    Dailyhunt JioNews

Kannada Duniya

ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ `ಗೃಹಲಕ್ಷ್ಮೀ’ ಯೋಜನೆ ಅಧಿಕೃತ ಜಾರಿ

ಉಡುಪಿ : ರಾಜ್ಯದಲ್ಲಿ ಈಗಾಗಲೇ ಶಕ್ತಿ, ಅನ್ನಭಾಗ್ಯ ಯೋಜನೆ ಜಾರಿಯಾಗಿದೆ. ಈಗ ಗೃಹಜ್ಯೋತಿ ಆರಂಭವಾಗಿದೆ. ಇದೇ ಆಗಸ್ಟ್ 18 ಅಥವಾ 20 ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶದ ಮೂಲಕ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಕಂತಿನಲ್ಲಿ ತೆರಿಗೆ ಪಾವತಿ ಸೌಲಭ್ಯ…?

ಬೆಂಗಳೂರು: ವಾಣಿಜ್ಯ ವಾಹನಗಳ ತೆರಿಗೆ ಪಾವತಿಗೆ ರಾಜ್ಯ ಸರ್ಕಾರದಿಂದ ಕಂತು ಸೌಲಭ್ಯ ಕಲ್ಪಿಸುವ ಚಿಂತನೆ ನಡೆದಿದೆ. ತೆರಿಗೆ ದರದಲ್ಲಿ ಭಾರಿ ಏರಿಕೆಯಾದ ಹಿನ್ನೆಲೆಯಲ್ಲಿ ವಾಹನ ಮಾಲೀಕರಿಗೆ ಅನುಕೂಲ ಕಲ್ಪಿಸಲು Read more…

BIGG NEWS : ಶೀಘ್ರವೇ `ಸದಾಶಿವ ಆಯೋಗ ವರದಿ’ ಜಾರಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಶೀಘ್ರವೇ ಸದಾಶಿವ ಆಯೋಗ ವರದಿ ಜಾರಿ ಮಾಡಲಾಗುವುದು. ವರದಿ ಜಾರಿಗೆ ನಾವು ಬದ್ಧರಾಗಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಹೃದಯದ ಆರೋಗ್ಯಕ್ಕೆ ಅವಶ್ಯವಾಗಿ ತಿನ್ನಿ ನೆಲ್ಲಿಕಾಯಿ

ನೆಲ್ಲಿಕಾಯಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ, ಕಬ್ಬಿಣ, ಕ್ಯಾಲ್ಸಿಯಂ ಪ್ರಮಾಣ ಹೆಚ್ಚಿರುತ್ತದೆ. ನೆಲ್ಲಿ ಕಾಯಿಯನ್ನು ಅನೇಕ ವಿಧಾನಗಳಲ್ಲಿ ಸೇವಿಸಬಹುದು. ಕೆಲವರು ಹಸಿ ನೆಲ್ಲಿಕಾಯಿ ತಿಂದ್ರೆ ಮತ್ತೆ Read more…

`IT’ ಉದ್ಯೋಗಿಗಳಿಗೆ ಬಿಗ್ ಶಾಕ್ : ಪ್ರಮುಖ ಕಂಪನಿಗಳ 1.5 ಲಕ್ಷ ಉದ್ಯೋಗ ಕಡಿತ ಸಾಧ್ಯತೆ

ನವದೆಹಲಿ : ಐಟಿ ಉದ್ಯೋಗಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಪ್ರಮುಖ ಕಂಪನಿಗಳ 1.5 ಲಕ್ಷ ನೇಮಕಾತಿ ಕಡಿತವಾಗುವ ಸಾಧ್ಯತೆ ಇದೆ  ಎಂದು ವರದಿಗಳು ತಿಳಿಸಿದೆ. ದೇಶದ ಪ್ರಮುಖ ಐಟಿ Read more…

BIGG NEWS : 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ಆರೋಗ್ಯ, ದೈಹಿಕ ಶಿಕ್ಷಣ ಕಡ್ಡಾಯ : ಯೋಗ ಕಲಿಕೆಗೆ ಶಿಫಾರಸು

ನವದೆಹಲಿ: CBSE 1 ರಿಂದ XII ವರೆಗಿನ ಎಲ್ಲಾ ತರಗತಿಗಳಲ್ಲಿ ಆರೋಗ್ಯ ಮತ್ತು ದೈಹಿಕ ಶಿಕ್ಷಣವನ್ನು ಕಡ್ಡಾಯಗೊಳಿಸುತ್ತದೆ. ಆರೋಗ್ಯ ಮತ್ತು ದೈಹಿಕ ಶಿಕ್ಷಣದ ಅವಿಭಾಜ್ಯ ಅಂಗವಾಗಿ ಯೋಗವನ್ನು ಶಿಫಾರಸು Read more…

ಬೊಜ್ಜು ಕರಗುವ ಜೊತೆಗೆ ಉತ್ತಮ ನಿದ್ದೆ ಬರಿಸುತ್ತೆ ಮಲಗುವ ಮುನ್ನ ಮಾಡುವ ಈ ಯೋಗಾಸನ

ನಿದ್ರಾಹೀನತೆಯಿಂದ ಹೊರಬರಲು ಈಗ ಸರಳವಾದ ವಿಧಾನವೊಂದರ ಬಗ್ಗೆ ತಿಳಿಯೋಣ. ಅದೇ ಯೋಗಾಸನ. ಈ ಮೂರು ಯೋಗಾಸನವನ್ನು ಮಲಗುವ ಮುನ್ನ ಮಾಡಿ ನೋಡಿ. ಗಡದ್ದಾದ ನಿದ್ದೆ ನಿಮ್ಮದಾಗುವುದು ಖಚಿತ. ವಿಪರೀತ Read more…

ʼಮಲಬದ್ಧತೆʼ ಸಮಸ್ಯೆಗೆ ಬ್ರೊಕೋಲಿ ಮದ್ದು….!

ಆಹಾರ ಮತ್ತು ಪಾನೀಯ ಸೇವನೆಯಲ್ಲಿನ ವ್ಯತ್ಯಾಸ ಕೆಲವೊಮ್ಮೆ ಫಜೀತಿ ಉಂಟು ಮಾಡುತ್ತದೆ. ಮಲಬದ್ಧತೆಯೂ ಅವುಗಳಲ್ಲೊಂದು. ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿದಂತಾಗಿ ಏನು ತಿಂದರೂ ರುಚಿಸದ ಸ್ಥಿತಿ ಒದಗುತ್ತದೆ. ಬ್ರೊಕೋಲಿ Read more…

ಉಡುಪಿ ಕಾಲೇಜ್ ಶೌಚಾಲಯ ವಿಡಿಯೋ ಚಿತ್ರೀಕರಣ ತನಿಖೆ ಸಿಐಡಿಗೆ ವಹಿಸಿ ಆದೇಶ

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ. ಸಿಎಂ ಸಿದ್ಧರಾಮಯ್ಯ Read more…

SHOCKING: ನಡುರಸ್ತೆಯಲ್ಲೇ ಮಹಿಳೆ ಬಟ್ಟೆ ಎಳೆದು ವಿವಸ್ತ್ರಗೊಳಿಸಿದ ಕುಡುಕ: ರಕ್ಷಿಸುವ ಬದಲು ವಿಡಿಯೋ ಮಾಡಿದ ದಾರಿಹೋಕರು

ಹೈದರಾಬಾದ್: ಆಘಾತಕಾರಿ ಘಟನೆಯೊಂದರಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿರುವ ಘಟನೆ ಹೈದರಾಬಾದ್‌ನ ಹೊರವಲಯದ ಬಾಲಾಜಿ ನಗರದಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ರಾಚಕೊಂಡ Read more…

ಸೆಲ್ಫಿ ತೆಗೆದುಕೊಳ್ಳುವಾಗಲೇ ಅವಘಡ: ಬಂಡೆಯಿಂದ ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರಾಖಂಡದ ಸಹಸ್ತ್ರಧಾರಾದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಬಂಡೆಯಿಂದ ಸ್ಪ್ರಿಂಗ್‌ ಗೆ ಬಿದ್ದು 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸಹಸ್ತ್ರಧಾರಾ ಉತ್ತರಾಖಂಡದಲ್ಲಿರುವ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ Read more…

ಬೈಕ್, ಕಾರ್ ಚಾಲನೆ ವೇಳೆ ಸರ್ಕಾರಿ ನೌಕರರು ಹೆಲ್ಮೆಟ್, ಸೀಟ್ ಬೆಲ್ಟ್ ಹಾಕಲು ಸುತ್ತೋಲೆ

ಬೀದರ್: ರಸ್ತೆ ಅಪಘಾತಗಳಲ್ಲಿ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಲು ಮತ್ತು ಕಾರ್ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸುವಂತೆ Read more…

ದೇಶದಲ್ಲಿ ಹುಲಿಗಳ ಸಂಖ್ಯೆ ಗಣನೀಯ ಹೆಚ್ಚಳ: 2006ರಲ್ಲಿ 1,411 ರಿಂದ 2022ರಲ್ಲಿ 3,682 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಹುಲಿಗಳ ಸಂಖ್ಯೆ 2006 ರಲ್ಲಿ 1,411 ರಿಂದ 2022 ರಲ್ಲಿ 3,682 ಕ್ಕೆ ಏರಿದೆ ಎಂದು ಸರ್ಕಾರ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದೆ. ಕೇಂದ್ರ ಸಂಸ್ಕೃತಿ Read more…

1 ರಿಂದ 12 ನೇ ತರಗತಿ ಮಕ್ಕಳಿಗೆ ಆರೋಗ್ಯ, ದೈಹಿಕ ಶಿಕ್ಷಣ ಕಡ್ಡಾಯ: ಯೋಗ ಕಲಿಕೆಗೆ ಶಿಫಾರಸು

ನವದೆಹಲಿ: CBSE 1 ರಿಂದ XII ವರೆಗಿನ ಎಲ್ಲಾ ತರಗತಿಗಳಲ್ಲಿ ಆರೋಗ್ಯ ಮತ್ತು ದೈಹಿಕ ಶಿಕ್ಷಣವನ್ನು ಕಡ್ಡಾಯಗೊಳಿಸುತ್ತದೆ. ಆರೋಗ್ಯ ಮತ್ತು ದೈಹಿಕ ಶಿಕ್ಷಣದ ಅವಿಭಾಜ್ಯ ಅಂಗವಾಗಿ ಯೋಗವನ್ನು ಶಿಫಾರಸು Read more…

BIG NEWS : ‘ನನ್ ಹತ್ರನೂ ಪೆನ್ ಡ್ರೈವ್ ಇದೆ, ಟೈಮ್ ಬಂದಾಗ ಬಿಡುಗಡೆ ಮಾಡ್ತೀನಿ : ಲಕ್ಷ್ಮಣ್ ಸವದಿ ಹೊಸ ಬಾಂಬ್

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಪೆನ್ ಡ್ರೈವ್ ಬಾಂಬ್ ಸಿಡಿಸಿದ ಬೆನ್ನಲ್ಲೇ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ್ ಸವದಿ ( Lakshman Savadi ) ಕೂಡ ಹೊಸ Read more…

BREAKING : ಆಗಸ್ಟ್ 10 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಆಗಸ್ಟ್ 10 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಆಗಸ್ಟ್ Read more…

BREAKING : ‘ಉಡುಪಿ ವಿಡಿಯೋ ಪ್ರಕರಣ’ದ ತನಿಖೆ ಸಿಐಡಿಗೆ ಹಸ್ತಾಂತರ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಉಡುಪಿ ವಿಡಿಯೋ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 18 ರಂದುಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರು ವಿಡಿಯೋ Read more…

BIG NEWS : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳ ಗಮನಕ್ಕೆ : ‘TET ಪರೀಕ್ಷೆ’ಗೆ ಅರ್ಜಿ ಸಲ್ಲಿಸಲು ಆ.9ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಗೆ ಅರ್ಜಿ ಸಲ್ಲಿಸಲು ಆ.9ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023) ಗೆ ಅರ್ಹ Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ದಿಲ್ ಖುಷ್’

ಪ್ರಮೋದ್ ಜಯ ನಿರ್ದೇಶನದ ರಂಜಿತ್ ಅಭಿನಯದ ದಿಲ್ ಖುಷ್ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಶೀಘ್ರದಲ್ಲೇ ಘೋಷಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಹೊಸ ಪೋಸ್ಟರ್ ವೊಂದನ್ನು instagram ಅಲ್ಲಿ ಹಂಚಿಕೊಂಡಿದ್ದಾರೆ. Read more…

BIG NEWS : ‘ಐಟಿ’ ಉದ್ಯೋಗಿಗಳಿಗೆ ಬಿಗ್ ಶಾಕ್ : ಪ್ರಮುಖ ಕಂಪನಿಗಳ 1.5 ಲಕ್ಷ ಹುದ್ದೆ ಕಡಿತ ಸಾಧ್ಯತೆ

ಐಟಿ ಉದ್ಯೋಗಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಪ್ರಮುಖ ಕಂಪನಿಗಳ 1.5 ಲಕ್ಷ ನೇಮಕಾತಿ ಕಡಿತವಾಗುವ ಸಾಧ್ಯತೆ ಇದೆ  ಎಂದು ವರದಿಗಳು ತಿಳಿಸಿದೆ. ದೇಶದ ಪ್ರಮುಖ ಐಟಿ ರಫ್ತುದಾರರು ಈ Read more…

BBMP ಕಾಮಗಾರಿ ಅಕ್ರಮ; ತನಿಖೆಗೆ ಪ್ರತ್ಯೇಕ ಸಮಿತಿ ರಚನೆ

ಬೆಂಗಳೂರು: ಬಿಬಿಎಂಪಿ ಕಾಮಗಾರಿಯಲ್ಲಿ ನಡೆದ ಅಕ್ರಮ ತನಿಖೆಗೆ ಪ್ರತ್ಯೇಕ ಸಮಿತಿ ರಚನೆ ಮಾಡಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. 2019-20ನೇ ಸಾಲಿನಿಂದ 2022-23ನೇ ಸಾಲಿನವರೆಗೆ ನಡೆದ ಕಾಮಗಾರಿಗಳ Read more…

BIG NEWS : ‘ಮೈಸೂರು ಅರಮನೆ’ ಹೊರಾಂಗಣದಲ್ಲಿ ‘ಡ್ರೋನ್ ಕ್ಯಾಮೆರಾ’ ಬಳಕೆಗೆ ನಿರ್ಬಂಧ

ಮೈಸೂರು : ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಕೆಗೆ ನಿರ್ಬಂಧ ವಿಧಿಸಿ ಅರಮನೆ ಆಡಳಿ ಮಂಡಳಿಯಿಂದ ಆದೇಶ ಹೊರಡಿಸಿದೆ. ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಮಣ್ಯ Read more…

BIG UPDATE : ನಾಳೆ ರಾತ್ರಿ ಬೆಂಗಳೂರಿಗೆ ‘ಸ್ಪಂದನಾ’ ಮೃತದೇಹ ಆಗಮನ, ಬುಧವಾರ ಅಂತ್ಯಸಂಸ್ಕಾರ

ಬೆಂಗಳೂರು : ಹೃದಯಾಘಾತದಿಂದ ಮೃತಪಟ್ಟಂತಹ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ನಾಳೆ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು, ಬುಧವಾರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ Read more…

Chithradurga : ಕಾವಾಡಿಗರಹಟ್ಟಿಯಲ್ಲಿ ‘ಕಲುಷಿತ ನೀರು’ ಸೇವನೆ ಪ್ರಕರಣ : ಮೃತರ ಸಂಖ್ಯೆ 6 ಕ್ಕೇರಿಕೆ

ಚಿತ್ರದುರ್ಗ : ಚಿತ್ರದುರ್ಗದ  ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 6 ಕ್ಕೇರಿಕೆಯಾಗಿದೆ. ಚಿತ್ರದುರ್ಗ ತಾಲೂಕಿನ ಚಿಕ್ಕಪುರದ ಕರಿಬಸಪ್ಪ ಎಂಬುವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. Read more…

‘ಹವಾನಾ ಸಿಂಡ್ರೋಮ್’ ಬಗ್ಗೆ ಪರಿಶೀಲಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ; ಏನಿದು ಹೊಸ ಕಾಯಿಲೆ? ರೋಗ ಲಕ್ಷಣಗಳೇನು?

ಬೆಂಗಳೂರು: ‘ಹವಾನಾ ಸಿಂಡ್ರೋಮ್’ ಎಂಬ ಕಾಯಿಲೆ ಭಾರತದಲ್ಲಿಯೂ ಕಂಡುಬರುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹವಾನಾ ಸಿಂಡ್ರೋಮ್ ವಿಚಾರವಾಗಿ Read more…

BREAKING : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಜೆ.ಪಿ ನಡ್ಡಾ ವಿರುದ್ಧದ ‘FIR’ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರ ವಿರುದ್ಧ ದಾಖಲಾಗಿದ್ದಂತ ಚುನಾವಣಾ ನೀತಿ ಸಂಹಿತೆ ಪ್ರಕರಣವನ್ನು ರದ್ದುಗೊಳಿಸಿ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ Read more…

ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ; ಸರಿಪಡಿಸದಿದ್ದರೆ ಉಗ್ರ ಹೋರಾಟ; ಸರ್ಕಾರಕ್ಕೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ

ಶಿವಮೊಗ್ಗ: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೃಷಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ ಎಂದು ಆರೋಪಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ Read more…

‘ಸೌಜನ್ಯ’ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸಬಹುದು : ಮಾಜಿ ಶಾಸಕ ‘ವಸಂತ ಬಂಗೇರ’ ಸ್ಪೋಟಕ ಹೇಳಿಕೆ

ಬೆಂಗಳೂರು : ‘ಸೌಜನ್ಯ’ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣವನ್ನು ಮರು ತನಿಖೆಗೆ ನೀಡಬೇಕೆಂದು ಭಾರಿ ಹೋರಾಟ ನಡೆಯುತ್ತಿದೆ. ಸೌಜನ್ಯ ಪ್ರಕರಣದ ಬಗ್ಗೆ ಶಾಸಕ ‘ವಸಂತ Read more…

BIG NEWS : ಕೋವಿಡ್ ಬಳಿಕ ಹೃದಯಾಘಾತ ಹೆಚ್ಚಳ : ಹೃದ್ರೋಗ ತಜ್ಞ ಡಾ. ಮಂಜುನಾಥ್

ಬೆಂಗಳೂರು : ಕೋವಿಡ್ ಬಳಿಕ ಹೃದಯಾಘಾತ ಹೆಚ್ಚಳವಾಗುತ್ತಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಇಂದು ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ Read more…

ಮಹಿಳೆ, ಇಬ್ಬರು ಮಕ್ಕಳನ್ನು ನದಿಗೆ ತಳ್ಳಿದ ದುರುಳ; ಸೇತುವೆಯ ಪೈಪ್ ಹಿಡಿದು ಪ್ರಾಣ ರಕ್ಷಿಸಿಕೊಂಡ ಬಾಲಕಿ; ಸಿನಿಮೀಯ ರೀತಿಯಲ್ಲಿ ಬಚಾವ್…!

ಹೈದರಾಬಾದ್: ವ್ಯಕ್ತಿಯೊಬ್ಬ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಸೇತುವೆ ಮೇಲಿಂದ ಗೋದಾವರಿ ನದಿಗೆ ತಳ್ಳಿದ್ದು, ಈ ವೇಳೆ 13 ವರ್ಷದ ಬಾಲಕಿ ಪವಾಡ ರೀತಿಯಲ್ಲಿ ಬದುಕುಳಿದ ಘಟನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...