alex Certify Beauty | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖದ ಮೇಲೆ ಕಾಡುವ ಮೊಡವೆಗಳು, ಕಲೆಗಳನ್ನು ಸುಲಭವಾಗಿ ಹೋಗಲಾಡಿಸಲು ಪರಿಣಾಮಕಾರಿ ಮನೆ ಮದ್ದುಗಳು

ಮೊಡವೆ ಸಮಸ್ಯೆ ತುಂಬಾ ಸಾಮಾನ್ಯ. ಯುವಕ-ಯುವತಿಯರಲ್ಲಿ ಮುಖದ ಮೇಲೆ, ಬೆನ್ನು, ಕತ್ತಿನ ಮೇಲೆ ಮೊಡವೆಗಳೇಳುತ್ತವೆ. ಇದು ಸಾಮಾನ್ಯ ಸಮಸ್ಯೆಯಾದರೂ ನಮ್ಮ ಅಂದವನ್ನೇ ಹಾಳು ಮಾಡಿಬಿಡುತ್ತದೆ. ಹಾಗಾಗಿ ಮೊಡವೆಯಿಂದ ಮುಕ್ತಿ Read more…

ತುಟಿಗಳು ಒಡೆಯುವುದರಿಂದ ಪಾರಾಗಲು ಇಲ್ಲಿದೆ ಸುಲಭ ದಾರಿ

ಚಳಿಗಾಲ ಬಂತೆಂದರೆ ಚರ್ಮದ ಸಮಸ್ಯೆಗಳೂ ಶುರುವಾಗುತ್ತವೆ. ತುಟಿಗಳು ಒಡೆಯುವುದು, ಕಪ್ಪಗಾಗುವುದು ಇವೆಲ್ಲ ಚಳಿಗಾಲದಲ್ಲೇ ಹೆಚ್ಚು. ಚಳಿಗಾಲದಲ್ಲಿ ಶುಷ್ಕತೆ ಹೆಚ್ಚಾಗಿರುವುದರಿಂದ ತುಟಿಗಳು ಒಣಗಿ ಒಡೆಯಲಾರಂಭಿಸುತ್ತವೆ. ಒಡೆದ ತುಟಿಗಳು ನಮ್ಮ ಮುಖದ Read more…

ತುಳಸಿ ಬಳಸಿ ನಿಮ್ಮ ಸೌಂದರ್ಯ ಸಮಸ್ಯೆ ನಿವಾರಿಸಿಕೊಳ್ಳಿ

ತುಳಸಿ ಆರೋಗ್ಯ ಮತ್ತು ಸೌಂದರ್ಯಕ್ಕೆ ಬಹಳ ಉಪಯೋಗಕಾರಿ ಮನೆಮದ್ದು. ಇದನ್ನು ಪ್ರತಿದಿನ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅಲ್ಲದೇ ಇದರಿಂದ ಚರ್ಮದ ಸಮಸ್ಯೆಗಳನ್ನು ನಿವಾರಿಸಬಹುದು. ಅಂತಹ ಕೆಲವು Read more…

ಈ ಕಾರಣಕ್ಕೆ ಪ್ರತಿದಿನ ತಿನ್ನಬೇಕು ಒಂದು ಕಿತ್ತಳೆ ಹಣ್ಣು…!

ಕಿತ್ತಳೆ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯಾದ ಹಣ್ಣು. ಕಿತ್ತಳೆ ಸೇವನೆಯಿಂದ ಅನೇಕ ರೋಗಗಳು ಬರದಂತೆ ನಮ್ಮನ್ನುರಕ್ಷಿಸಿಕೊಳ್ಳಬಹುದು. ಈ ಹಣ್ಣು ವಿಟಮಿನ್ ಸಿಯ ಸಮೃದ್ಧ ಮೂಲವಾಗಿದೆ. ಹಾಗಾಗಿ ಇದು ದೇಹದ ಅನೇಕ Read more…

ನೀವು ಮೇಕಪ್ ಇಲ್ಲದೆಯೂ ಅಂದವಾಗಿ ಕಾಣಲು ಫಾಲೋ ಮಾಡಿ ಈ ಟಿಪ್ಸ್

ಮಹಿಳೆಯರು ಮೇಕಪ್ ಇಲ್ಲದೆ ಹೊರಗೆ ಹೋಗುವುದಿಲ್ಲ. ಮೇಕಪ್  ಮುಖದಲ್ಲಿರುವ ಸಮಸ್ಯೆಗಳು ಮರೆಮಾಚುತ್ತದೆ. ಹಾಗಾಗಿ ಮಹಿಳೆಯರು ಪ್ರತಿಬಾರಿ ಹೊರಗೆ ಹೋಗುವಾಗ ಮೇಕಪ್ ಮಾಡುತ್ತಾರೆ. ಮೇಕಪ್ ಇಲ್ಲದೇ ನಾವು ಅಂದವಾಗಿ ಕಾಣುವುದಿಲ್ಲ Read more…

‘ಮೇಕಪ್’ ನಂತರದ ಅಡ್ಡ ಪರಿಣಾಮ ನಿವಾರಿಸಲು ಇಲ್ಲಿದೆ ಉಪಾಯ

ಜೊಜೊಬಾ ಆಯಿಲ್ ಒಂದು ನೈಸರ್ಗಿಕವಾದ ತೈಲವಾಗಿದೆ. ಇದನ್ನು ತ್ವಚೆಯ ಆರೈಕೆಗೆ ಬಳಸುತ್ತಾರೆ. ಇದು ಚರ್ಮಕ್ಕೆ ತೇವಾಂಶವನ್ನು ಒದಗಿಸುತ್ತದೆ. ವಿಶೇಷವಾಗಿ ಇದು ಮುಖಕ್ಕೆ ಹಚ್ಚಿದ ಮೇಕಪ್ ತೆಗೆಯಲು ಸಹಕಾರಿಯಾಗಿದೆ. ಇದು Read more…

ಅಡುಗೆಗೆ ರುಚಿ ಸೌಂದರ್ಯಕ್ಕೆ ಬೆಸ್ಟ್ ʼಈರುಳ್ಳಿʼ

ಅಡುಗೆ ಮಾಡುವಾಗ ಉಪಯೋಗಿಸುವ ಸಾಮಾನ್ಯವಾದ ವಸ್ತು ಈರುಳ್ಳಿ. ಇದನ್ನು ಒಗ್ಗರಣೆಗೆ, ಹಸಿಯಾಗಿ, ಪಲ್ಯಕ್ಕೆ… ಹೀಗೆ ಎಲ್ಲಾದಕ್ಕೂ ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ಆದರೆ ಇದೆ ಈರುಳ್ಳಿಯಿಂದ ಕೂದಲ ಸಮಸ್ಯೆ ಹಾಗೂ Read more…

ಬೆನ್ನು – ಎದೆಯ ಮೇಲೆ ಮೂಡುವ ಮೊಡವೆ ನಿವಾರಿಸಲು ಇಲ್ಲಿದೆ ಉಪಾಯ

ಮುಖದ ಮೇಲೆ ಮಾತ್ರವಲ್ಲ ಎದೆ ಮತ್ತು ಬೆನ್ನಿನ ಮೇಲೂ ಮೊಡವೆಗಳು ಮೂಡುತ್ತಿವೆಯೇ….? ಇದು ನಿಜವಾಗಿಯೂ ಚಿಂತಿಸಬೇಕಾದ ಸಂಗತಿಯೇ. ಇವು ಮೊಡವೆಗಳನ್ನು ಹೋಲುತ್ತವೆ ಅಷ್ಟೇ. ನಿಜವಾಗಿಯೂ ಅದು ಮೊಡವೆಗಳಲ್ಲ ಕೀವು Read more…

ಮಾಯಿಶ್ಚರೈಸರ್‌ ನಂತೆ ಕೆಲಸ ಮಾಡುತ್ತೆ ತೆಂಗಿನೆಣ್ಣೆ

ತೆಂಗಿನೆಣ್ಣೆಯನ್ನು ತಲೆಗೆ ಹಚ್ಚಿದರೆ ಕೂದಲಿಗೆ ಒಳ್ಳೆಯದು, ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಇನ್ನು ಮೈಗೆ ಹಚ್ಚಿಕೊಂಡರಂತೂ ಯಾವ ಮಾಯಿಶ್ಚರೈಸರ್‌ ಮಾಡದ ಚಮತ್ಕಾರವನ್ನು ತೆಂಗಿನೆಣ್ಣೆ ಮಾಡುತ್ತದೆ. ತ್ವಚೆ ಸಮಸ್ಯೆಗಂತೂ ಇದು ಅತ್ಯುತ್ತಮ Read more…

ಶುಷ್ಕ ಚರ್ಮದ ಸಮಸ್ಯೆಗೆ ಉತ್ತಮ ಪರಿಹಾರ ಸ್ಟೀಮ್‌

ಚರ್ಮದ ಪ್ರತಿಯೊಂದು ಸಮಸ್ಯೆಯನ್ನು ಸ್ಟೀಮ್ ಬಗೆಹರಿಸುತ್ತದೆ. ನೀವು ಉಗಿಯನ್ನು ತೆಗೆದುಕೊಳ್ಳುತ್ತಿದ್ದರೆ ನಿಮ್ಮ ಚರ್ಮದಲ್ಲಿರುವ ಪ್ರತಿಯೊಂದು ಕಲ್ಮಷ ದೂರವಾಗುತ್ತದೆ. ಚರ್ಮದ ರಂಧ್ರಗಳು ತೆರೆದುಕೊಳ್ಳುತ್ತವೆ. ಸುಂದರ ತ್ವಚೆಗೆ ಸ್ಟೀಮ್ ಬಹಳ ಉತ್ತಮ. Read more…

ಸಣ್ಣ ವಯಸ್ಸಿನಲ್ಲಿಯೇ ಕಾಣಿಸಿಕೊಳ್ಳುವ ಬಿಳಿ ಕೂದಲು ಸಮಸ್ಯೆಗೆ ಇಲ್ಲಿದೆ ‘ಮನೆ ಮದ್ದು’

ಬಿಳಿ ಕೂದಲಿನ ಸಮಸ್ಯೆ ಈಗ ಹೊಸತಲ್ಲ. ವಯಸ್ಸಾದ ಮೇಲೆ ಕಾಡುತ್ತಿದ್ದ ಬಿಳಿ ಕೂದಲಿನ ಸಮಸ್ಯೆ ಈಗ ಸಣ್ಣ ವಯಸ್ಸಿನಲ್ಲಿಯೇ ಕಾಣಿಸಿಕೊಳ್ಳುತ್ತಿದೆ. ಕೂದಲಿಗೆ ಬಣ್ಣ ಬಳಿದು ಕೂದಲನ್ನು ಕಪ್ಪಾಗಿಸುವುದು ಕ್ಷಣಿಕ. Read more…

ಕಣ್ಣುಗಳ ಸೌಂದರ್ಯ ಕಾಪಾಡುವ ಬಹುಪಯೋಗಿ ಬಾಳೆಹಣ್ಣು…!

ನಿತ್ಯ ಬಾಳೆಹಣ್ಣನ್ನು ಸೇವಿಸುವುದರಿಂದ ಉಷ್ಣ ಸಂಬಂಧಿ ಸಮಸ್ಯೆಗಳಿಂದ ದೂರವಿರಬಹುದು ಹಾಗೂ ಮಲಬದ್ಧತೆಯಿಂದ ಮುಕ್ತಿ ಪಡೆಯಬಹುದು ಎಂಬುದು ನಿಮಗೆ ತಿಳಿದಿರುವ ಸಂಗತಿ. ಆದರೆ ಸೌಂದರ್ಯವರ್ಧಕವಾಗಿಯೂ ಬಾಳೆಹಣ್ಣು ಬಳಕೆಯಾಗುತ್ತದೆ ಎಂಬುದು ಹೊಸ Read more…

ತೂಕ ಇಳಿಸಲು ಪ್ರೋಟೀನ್ ಹೆಚ್ಚಾಗಿ ಸೇವಿದರೆ ಏನಾಗುತ್ತದೆ ಗೊತ್ತಾ…?

ತೂಕ ಇಳಿಸಿಕೊಳ್ಳಲು ಜನರಿಗೆ ಕೊಬ್ಬಿನ ಆಹಾರ ಕಡಿಮೆ ಮಾಡಿ ಪ್ರೋಟೀನ್ ಯುಕ್ತ ಆಹಾರ ವನ್ನು ಸೇವಿಸಲು ಸೂಚಿಸಲಾಗುತ್ತದೆ. ಅನೇಕ ಜನರು ತೂಕ ಇಳಿಸುವ ಪ್ರಯತ್ನದಲ್ಲಿ ಹೆಚ್ಚು ಪ್ರೋಟೀನ್ ಸೇವಿಸುತ್ತಾರೆ. Read more…

ನಟಿ ರೇಖಾ ‘ಸೌಂದರ್ಯ’ದ ರಹಸ್ಯವೇನು ಗೊತ್ತಾ….?

ಬಾಲಿವುಡ್ ನಟಿ ರೇಖಾ ಸೌಂದರ್ಯ ಮತ್ತು ಫಿಟ್ ನೆಸ್ ಗೆ ಉತ್ತಮ ಉದಾಹರಣೆಯಾಗಿದ್ದಾರೆ. ವಯಸ್ಸಾದರೂ ಅವರ ಸೌಂದರ್ಯ ಒಂದಿನಿತೂ ಕುಂದಿಲ್ಲ. ಹಾಗಾದ್ರೆ ಅವರ ಈ ಸೌಂದರ್ಯದ ರಹಸ್ಯ ಏನೆಂಬುದನ್ನು Read more…

ಚರ್ಮದ ತುರಿಕೆಗೆ ಕಾರಣವಾಗುತ್ತೆ ನೀವು ಮಾಡುವ ಈ ತಪ್ಪು

ಕೆಲವರ ಚರ್ಮ ತುಂಬಾ ಸೂಕ್ಷ್ಮವಾಗಿರುತ್ತದೆ. ಅಂತವರು ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಚರ್ಮದ ಸಮಸ್ಯೆಗಳು ಕಾಡುತ್ತವೆ. ದದ್ದು, ಅಲರ್ಜಿ, ತುರಿಕೆ ಸಮಸ್ಯೆಗಳು ಉಂಟಾಗುತ್ತದೆ. ಹಾಗಾಗಿ ಅಂತವರು Read more…

ತಲೆ ತೊಳೆಯುವ ಮುನ್ನ ಇದನ್ನು ಹಚ್ಚಿದ್ರೆ ಮಾಯವಾಗುತ್ತೆ ಹೊಟ್ಟು

ತಲೆ ಹೊಟ್ಟು ಸಮಸ್ಯೆ ಕಾಡುವುದು ಸಹಜ. ಬಿಸಿಲಿಗೆ ಹೋಗಿ ಬಂದಾಗ ಇಲ್ಲವೇ ಬೆವರಿದಾಗ ತಲೆಯಲ್ಲಿ ಉಳಿಯುವ ತೇವಾಂಶ ಹೊಟ್ಟಿನ ಹುಟ್ಟಿಗೆ ಕಾರಣವಾಗುತ್ತದೆ. ಹಲವರಿಗೆ ಪ್ರತಿ ದಿನ ತಲೆಗೆ ಸ್ನಾನ Read more…

ತ್ವಚೆಯ ಸಮಸ್ಯೆ ನಿವಾರಿಸುತ್ತೆ ʼಹಾಲುʼ

ಮೊಡವೆ, ಕಲೆಗಳಿಲ್ಲದ ಮುಖವೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ತಮ್ಮ ಮುಖ ಅಂದವಾಗಿ ಕಾಣಬೇಕು ಎಂಬ ಆಸೆ ಇರುತ್ತದೆ. ನಾನಾ ತರಹದ ಕ್ರೀಂ ಗಳನ್ನು ಉಪಯೋಗಿಸುತ್ತಾರೆ. ಇದು ಸ್ವಲ್ಪ Read more…

ತಲೆಯಲ್ಲಿ ವಿಪರೀತ ತುರಿಕೆ ಇದ್ದರೆ ಈ ಮನೆಮದ್ದು ಪ್ರಯತ್ನಿಸಿ

ಚಳಿಗಾಲ ಶುರುವಾಗುತ್ತಿದ್ದಂತೆ ಕೈಕಾಲುಗಳ ಚರ್ಮ ಒಣಗಿಂತಾಗುತ್ತದೆ. ತಲೆಯಲ್ಲಿ ತುರಿಕೆ ಸಮಸ್ಯೆ ಹೆಚ್ಚುತ್ತದೆ. ಇದಕ್ಕೆ ಕಾರಣವೆಂದರೆ ತಲೆಯಲ್ಲಿ ಧೂಳಿನ ಶೇಖರಣೆ, ಒತ್ತಡ, ಪರೋಪಜೀವಿಗಳು, ತಲೆಹೊಟ್ಟು ಅಥವಾ ಶಿಲೀಂಧ್ರಗಳ ಸೋಂಕು. ಸೆಬೊರ್ಹೆಕ್ Read more…

ಪ್ರೀತಿಯಿಂದ ಬೆಳೆಸಿದ ಗಡ್ಡ ತುರಿಕೆಗೆ ಕಾರಣವಾಗಿದೆಯೇ…? ಹಾಗಾದ್ರೆ ಈ ಟಿಪ್ಸ್ ನಿಮಗಾಗಿ

ಈಗಿನ ಫ್ಯಾಶನ್​ ಯುಗದಲ್ಲಿ ಕೇವಲ ಮಹಿಳೆಯರು ಮಾತ್ರವಲ್ಲದೇ ಪುರುಷರು ಕೂಡ ತಮ್ಮ ಸೌಂದರ್ಯದ ಕಡೆಗೆ ಗಮನ ಕೊಡ್ತಾರೆ. ಈಗಂತೂ ಗಡ್ಡಧಾರಿಗಳ ಸಂಖ್ಯೆಯೇ ಜಾಸ್ತಿ. ಗಡ್ಡವನ್ನ ಬಿಡೋದು ಫ್ಯಾಷನ್ ಆಗಿರೋದ್ರಿಂದ Read more…

ಕೂದಲು ಸೊಂಪಾಗಿ ಬೆಳೆಯಲು ಇಲ್ಲಿದೆ ಟಿಪ್ಸ್

ಕೂದಲನ್ನು ಉದ್ದವಾಗಿ ಬೆಳೆಸಲು ನೆಲ್ಲಿಕಾಯಿ ಪುಡಿಯನ್ನು ಬಳಸಬಹುದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಹಾಗಿದ್ದರೆ ನೆಲ್ಲಿಕಾಯಿ ಪುಡಿಯನ್ನು ಹೇಗೆ ಬಳಸುವುದು? ನೆಲ್ಲಿಕಾಯಿ ನೆತ್ತಿಯ ಕೂದಲನ್ನು ಹೆಚ್ಚಿಸಿ, ತಲೆಹೊಟ್ಟು ಸಮಸ್ಯೆಯನ್ನು Read more…

ಕೂದಲಿನಲ್ಲಿರುವ ಎಣ್ಣೆಯಂಶ ಹೋಗಲಾಡಿಸಲು ಈ ಮನೆಮದ್ದು ಹಚ್ಚಿ

ಕೂದಲಿಗೆ ಎಣ್ಣೆ ಮಸಾಜ್ ಮಾಡಿದರೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆದರೆ ಮಸಾಜ್ ಬಳಿಕ ಕೂದಲನ್ನು ಚೆನ್ನಾಗಿ ವಾಶ್ ಮಾಡಬೇಕು. ಇಲ್ಲವಾದರೆ ಕೂದಲಿನಲ್ಲಿ ಜಿಗುಟು, ಕೊಳೆ ಕುಳಿತುಕೊಂಡು ಕೂದಲು Read more…

ನಿಮ್ಮ ಚರ್ಮದ ಸೌಂದರ್ಯ ಕಾಪಾಡುತ್ತೆ ಏಲಕ್ಕಿ ಫೇಸ್ ಪ್ಯಾಕ್

ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ಪದಾರ್ಥಗಳಲ್ಲಿ ಬಳಸುತ್ತಾರೆ. ಇದು ಅಡುಗೆಯ ಸುವಾಸನೆಯನ್ನು ಹೆಚ್ಚಿಸುತ್ತದೆ. ಇದನ್ನು ನಿಮ್ಮ ಚರ್ಮದ ಸೌಂದರ್ಯ ಕಾಪಾಡಲು ಕೂಡ ಬಳಸಬಹುದು. ಹಾಗಾಗಿ ಮುಖದ ಕಾಂತಿ ಹೆಚ್ಚಿಸಲು ಏಲಕ್ಕಿಯಿಂದ Read more…

ತಕ್ಷಣ ಬೆಳ್ಳಗಾಗಲು ಬಯಸುವವರು ಈ ಫೇರ್ ನೆಸ್ ಫೇಸ್ ಪ್ಯಾಕ್ ಹಚ್ಚಿ

ಸಭೆ ಸಮಾರಂಭಕ್ಕೆ ಹೋಗುವಾಗ ನಾವು ಚೆನ್ನಾಗಿ ಸುಂದವಾಗಿ ಕಾಣಬೇಕು ಎಂಬ ಹಂಬಲ ಹಲವು ಹೆಣ್ಣು ಮಕ್ಕಳಿಗಿರುತ್ತದೆ. ಅದಕ್ಕಾಗಿ ಅವರು ಹಲವು ದಿನಗಳಿಂದ ಹಲವು ಬಗೆಯ ಫೇಸ್ ಕ್ರೀಂ, ಫೇಸ್ Read more…

ಗರ್ಭಿಣಿಯರು ತ್ವಚೆ ರಕ್ಷಣೆಗೆ ಅನುಸರಿಸಿ ಈ ಸರಳ ಮಾರ್ಗ

ಮಹಿಳೆಯರಿಗೆ ಗರ್ಭಿಣಿಯಾದ ಸಂದರ್ಭದಲ್ಲಿ ಹಾರ್ಮೋನುಗಳ ಏರುಪೇರಿನಿಂದಾಗಿ ಮುಖದ ಸೌಂದರ್ಯ ಹಾಳಾಗುವ ಸಾಧ್ಯತೆ ದಟ್ಟವಾಗಿರುತ್ತೆ. ಮೊಡವೆ, ಮುಖ ಸುಕ್ಕುಗಟ್ಟುವಿಕೆ, ಚರ್ಮ ಕಪ್ಪಗಾಗೋದು ಹೀಗೆ ಒಂದೊಂದೆ ಸಮಸ್ಯೆಗಳು ಶುರುವಾಗುತ್ತದೆ. ಹಾಗಂತ ಪೇಟೆಯಲ್ಲಿ Read more…

ನಿಮ್ಮ ಕೂದಲಿನ ಆರೈಕೆಗೆ ಬೇಕು ಸರಿಯಾದ ಶಾಂಪೂ

ಕೆಲವರು ಕೂದಲಿಗೆ ಪ್ರತಿದಿನ ಶಾಂಪೂ ಬಳಸಿ ವಾಶ್ ಮಾಡುತ್ತಾರೆ. ಈ ಶಾಂಪೂ ಅನ್ನು ಕೆಮಿಕಲ್ ಬಳಸಿ ತಯಾರಿಸುತ್ತಾರೆ. ಆದರೆ ಈ ಕೆಮಿಕಲ್ ಗಳು ಕೆಲವರ ಕೂದಲಿಗೆ ಸರಿಯಾಗಿ ಹೊಂದಿಕೆಯಾದರೆ Read more…

ದಿನಕ್ಕೆ ಎರಡು ಬಾರಿಯಾದರೂ ತಲೆ ಬಾಚಿ !

ಅಲಂಕಾರದ ಪ್ರಕ್ರಿಯೆಯಲ್ಲಿ ತಲೆ ಬಾಚುವುದೂ ಒಂದು. ಸಾಮನ್ಯವಾಗಿ ಮನೆಯಿಂದ ಹೊರಹೋಗುವ ಮುನ್ನ ತಲೆ ಬಾಚುತ್ತೇವೆ. ಮನೆಯಲ್ಲಿರುವ ಗೃಹಿಣಿಯರೂ ದಿನಕ್ಕೊಮ್ಮೆ ತಲೆ ಬಾಚುವುದನ್ನು ತಪ್ಪಿಸುವುದಿಲ್ಲ. ಒಂದೇ ಒಂದು ದಿನ ಬಾಚದೇ Read more…

ಈ ಸುಲಭದ ಫೇಸ್ ಪ್ಯಾಕ್ ಹೆಚ್ಚಿಸುತ್ತೆ ತ್ವಚೆ ಸೌಂದರ್ಯ

ಮಹಿಳೆಯರು ಸುಂದರ ತ್ವಚೆ ಪಡೆಯಲು ಫೇಶಿಯಲ್ ಮೊರೆ ಹೋಗುವುದು ಸಾಮಾನ್ಯ. ಅದಕ್ಕಾಗಿ ಪದೇ ಪದೇ ಬ್ಯೂಟಿ ಪಾರ್ಲರ್ ಗೆ ಹೋಗಲು ಸಾದ್ಯವಾಗುವುದಿಲ್ಲ. ಆಗ ಮನೆಯಲ್ಲೇ ಸುಲಭವಾಗಿ ಕೆಲವು ಫೇಸ್ Read more…

ನಿಮ್ಮ ಉಡುಪು ಬೇಗ ಹಾಳಾಗದಂತಿರಲು ಬಟ್ಟೆ ತೊಳೆಯುವಾಗ ಫಾಲೋ ಮಾಡಿ ಈ ಟಿಪ್ಸ್

ಸಾಮಾನ್ಯವಾಗಿ ಬಟ್ಟೆ ವಿಚಾರದಲ್ಲಿ ನೀವು ಮಾಡುವ ಕೆಲವು ತಪ್ಪುಗಳು ನಿಮ್ಮ ಉಡುಪನ್ನೇ ಹಾಳು ಮಾಡಬಹುದು. ಅಂಥ ತಪ್ಪುಗಳು ಯಾವುವು ಎಂದಿರಾ? ಎಲ್ಲಾ ಬಟ್ಟೆಯನ್ನು ಒಂದೇ ದಿನ ತೊಳೆಯಲೆಂದು ರಾಶಿ Read more…

ಪಾದಗಳ ಊತವನ್ನು ತಕ್ಷಣ ನಿವಾರಿಸುತ್ತದೆ ಈ ಸುಲಭದ ಮನೆಮದ್ದು…!

  ಪಾದಗಳಲ್ಲಿ ಊತ ಮತ್ತು ನೋವು ಹಲವು ಕಾರಣಗಳಿಂದ ಉಂಟಾಗಬಹುದು. ಸಾಮಾನ್ಯವಾಗಿ ಇದು ದೇಹದಲ್ಲಿ ಪೌಷ್ಟಿಕಾಂಶದ ಕೊರತೆಯಿಂದಾಗಿ ಸಂಭವಿಸುತ್ತದೆ. ದೀರ್ಘಕಾಲದವರೆಗೆ ನಿಂತಿರುವುದು, ಉಳುಕು, ತಪ್ಪಾದ ಭಂಗಿಯಲ್ಲಿ ಕುಳಿತುಕೊಳ್ಳುವುದು ಕೂಡ Read more…

ಚರ್ಮದ ಸಮಸ್ಯೆಗಳನ್ನು ನಿವಾರಿಸಲು ಈ ಟಿಪ್ಸ್‌ ಫಾಲೋ ಮಾಡಿ

ಕೆಲವರು ಒಣ ಹಾಗೂ ಆಯಿಲ್ ಮಿಶ್ರಿತ ತ್ವಚೆಯನ್ನು ಹೊಂದಿರುತ್ತಾರೆ. ಇಂತವರು ತಮ್ಮ ತ್ವಚೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಹಲವು ಚರ್ಮದ ಸಮಸ್ಯೆಗಳಿಗೆ ಒಳಗಾಗಬೇಕಾಗುತ್ತದೆ. ಹಾಗಾಗಿ ಒಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...